alex Certify Latest News | Kannada Dunia | Kannada News | Karnataka News | India News - Part 1054
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿರಿಯ ಶಾಸಕ ಟಿ.ಬಿ.ಜಯಚಂದ್ರಗೆ ಬೆದರಿಕೆ ಕರೆ

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರಗೆ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಸ್ವತಃ ಶಾಸಕರು ಮಾಹಿತಿ ನೀಡಿದ್ದಾರೆ. ನೈಸ್ ಸಂಸ್ಥೆ ಅಕ್ರಮದ ಬಗ್ಗೆ ವರದಿ ನೀಡಿದ ಬೆನ್ನಲ್ಲೇ Read more…

BIG NEWS: ಸಿಂಗಪುರ್ ರಾಜಕೀಯ ಷಡ್ಯಂತ್ರಕ್ಕೆ ಟ್ವಿಸ್ಟ್ ಕೊಟ್ಟ HDK; ಕುಟುಂಬ ಸದಸ್ಯರೊಂದಿಗೆ ಯುರೋಪ್ ಪ್ರವಾಸದಲ್ಲಿ ದಳಪತಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕೆಡವಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿಂಗಾಪುರದಲ್ಲಿ ಕುಳಿತು ಷಡ್ಯಂತ್ರ ನಡೆಸಿದ್ದಾರೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪದ ಬೆನ್ನಲ್ಲೇ ಕುಮಾರಾಸ್ವಾಮಿ ಯುರೋಪ್ ಪ್ರವಾಸದಲ್ಲಿರುವ ಫೋಟೋ ವೈರಲ್ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೆ.ಎಂ.ಶಂಕರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ Read more…

ಹಾಲು ಕುಡಿಯುತ್ತಿರುವ ಕಲ್ಲಿನ ನಂದಿ ವಿಗ್ರಹ; ಬಸವಣ್ಣನ ಪವಾಡ ನೋಡಲು ದೇವಸ್ಥಾನದಲ್ಲಿ ಮುಗಿ ಬಿದ್ದ ಭಕ್ತರು

ಬೀದರ್: ಬೀದರ್ ಜಿಲ್ಲೆಯ ಭೋರಲಿಂಗೇಶ್ವರ ದೇವಾಲಯದಲ್ಲಿ ಅಚ್ಚರಿಯೊಂದು ನಡೆಯುತ್ತಿದ್ದು, ಕಲ್ಲಿನ ಬಸವಣ್ಣನ ಪವಾಡ ನೋಡಲು ಭಕ್ತರು ಮುಗಿಬಿದ್ದಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ಪ್ರಸಿದ್ಧ ಭೋರಲಿಂಗೇಶ್ವರ Read more…

BIG NEWS: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್

ಮಂಗಳೂರು: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕುಟುಂಬದೊಂದಿಗೆ ಹೋಟೆಲ್ ಗೆ ಹೋಗಿ ವಾಪಸ್ ಆಗುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ Read more…

ರಾಜ್ಯಕ್ಕೆ ಭರ್ಜರಿ ಗುಡ್ ನ್ಯೂಸ್: ಟೆಕ್ ದೈತ್ಯ ಎಎಂಡಿಯಿಂದ ಬೆಂಗಳೂರಲ್ಲಿ 400 ಮಿ. ಡಾಲರ್ ಹೂಡಿಕೆ, 3 ಸಾವಿರ ಎಂಜಿನಿಯರ್ ಗಳ ನೇಮಕ

ಬೆಂಗಳೂರು : ಟೆಕ್ ದೈತ್ಯ ಎಎಂಡಿ ಮುಂದಿನ ಐದು ವರ್ಷಗಳಲ್ಲಿ ತನ್ನ ಬೆಂಗಳೂರು ಘಟಕದಲ್ಲಿ 400 ಮಿಲಿಯನ್ ಡಾಲರ್ ಹೂಡಿಕೆ ಮತ್ತು 3,000 ಎಂಜಿನಿಯರ್ ಗಳನ್ನು ನೇಮಿಸಿಕೊಳ್ಳುವುದಾಗಿ ಘೋಷಿಸಿದೆ. Read more…

ಶಾಲೆಯಿಂದ ಮನೆಗೆ ಬರುವಾಗ ನಾಪತ್ತೆಯಾದ ಮಕ್ಕಳು; ಸಿನಿಮಾ ಸ್ಟೈಲ್ ನಲ್ಲಿ ಮೂರು ಗಂಟೆಯಲ್ಲಿ ಪತ್ತೆ ಮಾಡಿ ಪೋಷಕರಿಗೆ ಒಪ್ಪಿಸಿದ ಪೊಲೀಸರು

ಬೆಂಗಳೂರು: ಶಾಲೆ ಮುಗಿದ ಬಳಿಕ ಮನೆಗೆ ವಾಪಸ್ ಆಗಲು ಆಟೋ ಹತ್ತುವಾಗ ನಾಪತ್ತೆಯಾಗಿದ್ದ ಇಬ್ಬರು ಮಕ್ಕಳನ್ನು ಬೆಂಗಳೂರಿನ ವಿ.ವಿ.ಪುರಂ ಪೊಲೀಸರು ಸಿನಿಮೀಯ ರೀತಿಯಲ್ಲಿ ಪತ್ತೆ ಮಾಡಿ ಪೋಷಕರ ಮಡಿಲು Read more…

BREAKING : ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ : ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ನೀಡಿದ ಕೋರ್ಟ್

ಉಡುಪಿ : ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್ ಜಾಮೀನು ನೀಡಿದೆ. ಶೌಚಾಲಯದಲ್ಲಿ ವಿಡಿಯೋ ಮಾಡಿರುವ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರು Read more…

BREAKING : ಸಿಎಂ ಕುಟುಂಬದ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ : ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪೊಲೀಸ್ ವಶಕ್ಕೆ

ಬೆಂಗಳೂರು : ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದ್ದು, ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸುತ್ತಿದೆ. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ Read more…

ವಾಯುಸೇನೆ ಹೆಲಿಕಾಪ್ಟರ್ ಮೂಲಕ ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆ; ರೋಚಕ ಕಾರ್ಯಾಚರಣೆಯ ವಿಡಿಯೋ ವೈರಲ್

ತೆಲಂಗಾಣದಲ್ಲಿ ಮಳೆ ಅಬ್ಬರಕ್ಕೆ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, ಅನೇಕ ಕಡೆ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ಗ್ರಾಮಗಳು ನಡುಗಡ್ಡೆಯಂತಾಗಿದ್ದು, ಹೊರಗಿನ ಪ್ರಪಂಚದ ಸಂಪರ್ಕ ಕಡಿತಗೊಂಡಿದೆ. ನೈನಪಾಕ ಗ್ರಾಮದಲ್ಲಿ ಹೀಗೆ Read more…

BREAKING: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ; ಘೋರ ಕೃತ್ಯಕ್ಕೆ ಬೆಚ್ಚಿಬಿದ್ದ ದೆಹಲಿ ಜನತೆ

ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಗೆ ರಾಡ್ ನಿಂದ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಮಾಳವೀಯ ನಗರದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ಮೃತಪಟ್ಟ Read more…

BIG NEWS : ‘ಬುರ್ಖಾ ಧರಿಸಿದ್ರೆ ಮಾತ್ರ ಬಸ್ ಹತ್ತಿಸ್ತೀನಿ’ : ವಿದ್ಯಾರ್ಥಿನಿಯರಿಗೆ ಧಮ್ಕಿ ಹಾಕಿದ್ದ ಡ್ರೈವರ್ ಅಮಾನತು

ಕಲಬುರಗಿ : ಬುರ್ಖಾ ಧರಿಸಿದರೆ ಮಾತ್ರ ಬಸ್ ಹತ್ತಿಸ್ತೀನಿ ಎಂದು ವಿದ್ಯಾರ್ಥಿನಿಯರಿಗೆ ಧಮ್ಕಿ ಹಾಕಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, Read more…

BIG NEWS : ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರು ಇಡುತ್ತಾರೆ : ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ : ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರು ಇಡುತ್ತಾರೆ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. Read more…

BIG NEWS : ‘ಗೃಹ ಸಚಿವರ ಮಗ ಲಿಂಗ ಬದಲಾಯಿಸಿದ್ದು ಮಕ್ಕಳಾಟ’ : ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ಉಡುಪಿ : ಗೃಹ ಸಚಿವ ಜಿ. ಪರಮೇಶ್ವರ್ ಮಗ ಲಿಂಗ ಬದಲಾಯಿಸಿದ್ದು ಮಕ್ಕಳಾಟವಾ..? ಎಂದು ಗೃಹ ಸಚಿವರ ವಿರುದ್ಧ ಶಾಸಕ ಯಶ್ ಪಾಲ್ ಸುವರ್ಣ ಸಾರ್ವಜನಿಕವಾಗಿ ವಿವಾದಾತ್ಮಕ ಹೇಳಿಕೆ Read more…

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಮತ್ತೆ ಕಲ್ಲು ಎಸೆದ ಕಿಡಿಗೇಡಿಗಳು

ರಾಮನಗರ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ಘಟನೆಗಳು ಪದೇ ಪದೇ ಮರುಕಳಿಸುತ್ತಲೇ ಇದೆ. ಇದೀಗ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ Read more…

‘ಗಡಿ’ ದಾಟಿದ ಮತ್ತೊಂದು ಪ್ರೇಮ ಪ್ರಕರಣ; ಪಾಕಿಸ್ತಾನದ ಪ್ರಿಯಕರನನ್ನು ಮದುವೆಯಾಗಲು ಇಸ್ಲಾಂ ಗೆ ಮತಾಂತರವಾದ ಚೀನಾ ಯುವತಿ…!

ಭಾರತದ ಯುವಕನನ್ನು ಮದುವೆಯಾಗಲು ಇತ್ತೀಚೆಗೆ ಪಾಕಿಸ್ತಾನದ ವಿವಾಹಿತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಅಕ್ರಮವಾಗಿ ಗಡಿ ದಾಟಿ ಭಾರತಕ್ಕೆ ಬಂದಿದ್ದು, ಇದಾದ ಬಳಿಕ ಭಾರತದ ವಿವಾಹಿತ ಮಹಿಳೆ ಪಾಕ್ Read more…

BIG NEWS : ಯಾವುದೇ ಇಲಾಖೆ ಆಗಲಿ ‘ವರ್ಗಾವಣೆ’ ನಿಯಮಗಳಂತೆ ಮಾಡಬೇಕು : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು : ಯಾವುದೇ ಇಲಾಖೆ ಆಗಲಿ ‘ವರ್ಗಾವಣೆ’ ನಿಯಮಗಳಂತೆ ಮಾಡಬೇಕು ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ರಾಜ್ಯ ರಾಜಕಾರಣದಲ್ಲಿ ವರ್ಗಾವಣೆ ದಂಧೆ ಕುರಿತು ವಿಪಕ್ಷಗಳು Read more…

Kaveri 2.O : ಆಸ್ತಿ ಖರೀದಿ-ಮಾರಾಟಗಾರರಿಗೆ ಗುಡ್ ನ್ಯೂಸ್ : ಆಸ್ತಿ ನೋಂದಣಿ ಈಗ ಮತ್ತಷ್ಟು ಸರಳ

ಬೆಂಗಳೂರು : ಆಸ್ತಿ ಖರೀದಿ, ಮಾರಾಟದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರವು ‘ಕಾವೇರಿ-2.0’ ತಂತ್ರಾಂಶವನ್ನು (Kaveri 2.0 software ) ಪರಿಚಯಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಆಸ್ತಿ Read more…

BIG NEWS : ಹಾಲಿನ ದರ ಏರಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು : ನಂದಿನಿ ಹಾಲಿನ ದರ 3 ರೂ ಏರಿಕೆಯಾಗಿದ್ದು, ಆ.1 ರಿಂದ ಜಾರಿಗೆ ಬರಲಿದೆ. ಈ ಕುರಿತು ನೀಡಿದ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ ಜೊತೆ Read more…

BREAKING NEWS : ‘ದ್ವಿತೀಯ PUC’ 2 ನೇ ‘ಪೂರಕ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ

ಬೆಂಗಳೂರು : 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ವೇಳಾಪಟ್ಟಿ ಮಂಡಳಿಯ ಜಾಲತಾಣದಲ್ಲಿ ಬಿಡುಗಡೆಯಾಗಿದ್ದು, ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ. 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ Read more…

Video| ಮತ್ತೊಂದು ಅಮಾನವೀಯ ಕೃತ್ಯ ಬೆಳಕಿಗೆ; ಕರುಣೆ ಇಲ್ಲದೆ ಮಂಗನನ್ನು ಹೊಡೆದು ಕೊಂದ ದುರುಳರು..!

ಮೂಕ ಪ್ರಾಣಿಗಳ ಮೇಲೆ ಮಾನವರ ದೌರ್ಜನ್ಯ ನಡೆಯುತ್ತಲೇ ಇದೆ. ಇಂತಹ ಹಲವಾರು ಕೃತ್ಯಗಳು ಈಗಾಗಲೇ ಬೆಳಕಿಗೆ ಬಂದಿದ್ದು, ಇದೀಗ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬದೌನಾದಲ್ಲಿ Read more…

ALERT : `ಮದ್ರಾಸ್ ಐ’ ಬಗ್ಗೆ ಇರಲಿ ಈ ಎಚ್ಚರ : ಮಕ್ಕಳೇ ಇದರ ಟಾರ್ಗೆಟ್..!

ಬೆಂಗಳೂರು : ಐ ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ಸಮಸ್ಯೆಯು ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತದೆ. ಆದರೆ ಆದರೆ ಮಳೆಗಾಲದಲ್ಲೇ ಇದು ಎಂಟ್ರಿ ಕೊಟ್ಟಿದ್ದು, ಜನರ ನಿದ್ದೆಗೆಡಿಸಿದೆ.  ಮದ್ರಾಸ್ ಐ Read more…

PM Kisan Yojana : ರೈತರ ಗಮನಕ್ಕೆ : ಕಿಸಾನ್ ಸಮ್ಮಾನ್ ಫಲಾನುಭವಿ ಸ್ಟೇಟಸ್ ತಿಳಿಯಲು……..ಜಸ್ಟ್ ಹೀಗೆ ಮಾಡಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. 9 ಕೋಟಿ ಜನರ ಖಾತೆಗೆ 20 ಸಾವಿರ ಕೋಟಿಗೂ Read more…

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ; ಕ್ಷಮೆಯಾಚಿಸಿದ IRTC

ನವದೆಹಲಿ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ದೇಶದ ವಿವಿಧೆಡೆ ಸಂಚರಿಸುತ್ತಿದೆ. ಆದರೆ ಈ ರೈಲು ಸೇವೆ ಆರಂಭವಾದ ತಿಂಗಳಲ್ಲೇ ಊಟದ ವಿಚಾರದಲ್ಲಿ ದೂರು ಕೇಳಿಬಂದಿದೆ. ವಂದೇ ಭಾರತ್ Read more…

BIG NEWS : ‘ಪ್ರತಿ ಗ್ರಾಮ ಪಂಚಾಯಿತಿಗೊಂದು ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪನೆ’ : ಸಚಿವ ಕೆ.ಎನ್ ರಾಜಣ್ಣ

ಕಲಬುರಗಿ : ರೈತಾಪಿ ವರ್ಗಕ್ಕೆ ಅನುಕೂಲವಾಗಲು ಪ್ರತಿ ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ (ಪಿಕೆಪಿಎಸ್) ಸಂಘಗಳನ್ನು ರಚಿಸುವುದಾಗಿ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು. Read more…

ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ : 2023-24 ನೇ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳ ಸರ್ಕಾರಿ ಹಾಗೂ Read more…

ಹುಲಿಗಳ ಸಂಖ್ಯೆ ಹೆಚ್ಚಾಗಿದೆ ಎಂದಿದ್ದಕ್ಕೆ ಹೌದು ಹುಲಿಯಾ! ಕರ್ನಾಟಕಕ್ಕೆ ಒಬ್ಬರೇ ಹುಲಿ ಅದು ಸಿದ್ದರಾಮಯ್ಯ ಎಂದ ಅಭಿಮಾನಿಗಳು…

ಬೆಂಗಳೂರು: ಅಂತರಾಷ್ಟ್ರೀಯ ಹುಲಿ ದಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪ್ರಾಣಿ ಹುಲಿ ಗಣತಿಯ ವಿವರ ಬಿಡುಗಡೆ ಬೆನ್ನಲ್ಲೇ ಹಾಸ್ಯಮಯ ಪ್ರಸಂಗ ನಡೆದಿದೆ. ಸಿಎಲ್ ಪಿ ಸಭೆ ಮುಗಿಸಿ ಹೊರ ಬಂದ Read more…

JOB ALERT : ‘ಸೇನೆ’ ಸೇರ ಬಯಸುವವರಿಗೆ ಗುಡ್ ನ್ಯೂಸ್ : 3500 ‘ಅಗ್ನಿವೀರ್’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ (ಅಗ್ನಿವೀರ್ ವಾಯು) ಹೊಸ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, 3500 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಪ್ರಕ್ರಿಯೆಯು Read more…

BIG NEWS : ರೈಲ್ವೇ ಪ್ರಯಾಣಿಕರ ಗಮನಕ್ಕೆ : ಈ ಮಾರ್ಗಗಳ ‘ರೈಲು ಸಂಚಾರ’ದಲ್ಲಿ ವ್ಯತ್ಯಯ

ಬೆಂಗಳೂರು : ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಈ ಮಾರ್ಗಗಳಲ್ಲಿ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಪ್ರಯಾಣಿಕರು ಸಹಕರಿಸುವಂತೆ ರೈಲ್ವೇ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ತೆಲಂಗಾಣದ ಹಸನ್ ಪರ್ತಿ ರಸ್ತೆ Read more…

BIG NEWS: ವರುಣಾರ್ಭಟಕ್ಕೆ 80ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಕುಸಿತ

ವಿಜಯನಗರ: ವಿಜಯನಗರ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, 80ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಕುಸಿತಗೊಂಡಿದ್ದು, ಕುಂಟುಬದವರು ಆಶ್ರಯವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಕೂಡ್ಲಗಿ, ಹೂವಿನಹಡಗಲಿ, ಕೊಟ್ಟೂರು ತಾಲೂಕಿನಲ್ಲಿ ಧಾರಾಕಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...