alex Certify Latest News | Kannada Dunia | Kannada News | Karnataka News | India News - Part 1055
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಂಡ್ಯದ ವಿಸಿ ನಾಲೆಗೆ ಬಿದ್ದ ಕಾರು : ನಾಪತ್ತೆಯಾಗಿದ್ದ ಚಾಲಕನ ಮೃತದೇಹ ಪತ್ತೆ

ಮಂಡ್ಯ : ಮಂಡ್ಯದ ವಿಸಿ ನಾಲೆಗೆ ನಿಯಂತ್ರಣ ತಪ್ಪಿ ಕಾರು ಸಮೇತ ಬಿದ್ದಿದ್ದ ಚಾಲಕನ ಶವ ಪತ್ತೆಯಾಗಿದೆ. ದುರಂತ ನಡೆದ 1 ಕಿಮೀ ದೂರದಲ್ಲಿ ಚಾಲಕ ಲೋಕೇಶ್ ಶವ Read more…

BIG NEWS: ಇನ್ಮುಂದೆ ಮೇಲಧಿಕಾರಿಗಳು ಮಾತ್ರ ಡ್ರಂಕ್ & ಡ್ರೈವ್ ತಪಾಸಣೆ ಮಾಡಬೇಕು; ಪೊಲೀಸ್ ಇಲಾಖೆಯಿಂದ ಹೊಸ ಕ್ರಮ

ಬೆಂಗಳೂರು: ಡ್ರಂಕ್ & ಡ್ರೈವ್ ತಪಾಸಣೆಗೆ ಪೊಲೀಸ್ ಇಲಾಖೆ ಹೊಸ ಕ್ರಮ ಜಾರಿಗೆ ತಂದಿದೆ. ಇನ್ಮುಂದೆ ಮೇಲಧಿಕಾರಿಗಳು ಮಾತ್ರ ಡ್ರಂಕ್ & ಡ್ರೈವ್ ತಪಾಸಣೆ ನಡೆಸಬೇಕು. ಎಎಸ್ಐ ಹಾಗೂ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : `DRDO’ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು,ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ Read more…

ALERT : ಗ್ರಾಹಕರೇ ಎಚ್ಚರ : ‘ಕೆವೈಸಿ’ ಅಪ್ ಡೇಟ್ ಸೋಗಿನಲ್ಲಿ ವೃದ್ದನ 3.5 ಲಕ್ಷ ಎಗರಿಸಿದ ಖದೀಮ

ಬೆಂಗಳೂರು :  ಕೆವೈಸಿ ಅಪ್ ಡೇಟ್ ಸೋಗಿನಲ್ಲಿ ಸೈಬರ್ ಖದೀಮನೋರ್ವ ವೃದ್ದನ 3.5 ಲಕ್ಷ ಎಗರಿಸಿದ ಘಟನೆ ವರದಿಯಾಗಿದೆ.  ನೀವು ಕೆವೈಸಿ ಅಪ್ ಡೇಟ್ ಮಾಡದೇ ಹೋದರೆ ನಿಮ್ಮ Read more…

ಶಾಲೆಯಲ್ಲೇ ಶಾಕಿಂಗ್ ಘಟನೆ: ಪ್ಯೂನ್ ಪತಿಯಿಂದ ಬುಡಕಟ್ಟು ಬಾಲಕಿ ಮೇಲೆ ಅತ್ಯಾಚಾರ

ಸುಕ್ಮಾ(ಛತ್ತೀಸ್‌ಗಢ): ಸುಕ್ಮಾ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಆರು ವರ್ಷದ ಬುಡಕಟ್ಟು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಛತ್ತೀಸ್‌ ಗಢ ಪೊಲೀಸರು ಗುರುವಾರ ಶಾಲಾ ಪ್ಯೂನ್‌ನ Read more…

ಹೀಗಿದೆ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟ

ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಈಗ ಮತ್ತೆ ಅಬ್ಬರಿಸತೊಡಗಿದ್ದು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಳ್ಳ ಕೊಳ್ಳಗಳು, ನದಿಗಳು ತುಂಬಿ ಹರಿಯುತ್ತಿವೆ. ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ Read more…

ರಸ್ತೆ ನಿಯಂತ್ರಣ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಂಪುಟ ಅನುಮೋದನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಲೋಕೋಪಯೋಗಿ ಇಲಾಖೆಯಡಿ ಕೈಗೊಳ್ಳುವ Read more…

ಇದೆಂಥಹ ವಿಲಕ್ಷಣ ಪ್ರಕರಣ: ಯುವತಿಯ ಫೋನ್ ಕದ್ದ ಕಳ್ಳ ಆಕೆಯ ಹೃದಯವನ್ನೂ ಗೆದ್ದ….!

          ಬ್ರೆಜಿಲ್: ಯುವತಿಯೊಬ್ಬರ ಮೊಬೈಲ್ ಕದ್ದ ಕಳ್ಳನೊಬ್ಬ ಬಳಿಕ ಆಕೆಯ ಬಾಯ್ ಫ್ರೆಂಡ್ ಆದ ವಿಲಕ್ಷಣ ಪ್ರಕರಣವೊಂದು ಭಾರಿ ವೈರಲ್ ಆಗುತ್ತಿದೆ. ಯುವತಿಯೊಬ್ಬರು Read more…

ಪ್ರವಾಸಿಗರ ಗಮನಕ್ಕೆ : ಮುಳ್ಳಯ್ಯನಗಿರಿ, ದತ್ತಪೀಠಕ್ಕೆ  ಪ್ರವೇಶ ನಿರ್ಬಂಧ, ಜಿಲ್ಲಾಡಳಿತ ಆದೇಶ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹೌದು,   ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ Read more…

ರೈತರೇ ಗಮನಿಸಿ: ಬೆಳೆ ಹಾನಿ ‘ಸಬ್ಸಿಡಿ’ಯಲ್ಲಿ ಹೆಚ್ಚಳ

ರಾಜ್ಯದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, 2023ನೇ ಸಾಲಿನ ಮುಂಗಾರು Read more…

Bengaluru : ಶಂಕಿತ ಉಗ್ರರಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದವನ ಜಾಡು ಪತ್ತೆ ಹಚ್ಚಿದ ಸಿಸಿಬಿ

ಬೆಂಗಳೂರು : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿ ಸಿಕ್ಕಿಹಾಕಿಕೊಂಡಿದ್ದ ಐವರು ಶಂಕಿತ ಉಗ್ರರನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನೊಂದು ಕಡೆ ಸಿಸಿಬಿ Read more…

ಮಳೆಗಾಲದಲ್ಲಿ ಪಾದಗಳ ಸಮಸ್ಯೆ ದೂರವಾಗಲು ಹೀಗಿರಲಿ ಕಾಲುಗಳ ‘ಆರೈಕೆ’

ಮಳೆಗಾಲದಲ್ಲಿ ನಮ್ಮ ಪಾದಗಳು ಹೆಚ್ಚು ಕೊಳಕಾಗುತ್ತವೆ. ರಸ್ತೆಯ ಕೊಳಕು ಮತ್ತು ಕೆಸರು ಪಾದದೊಂದಿಗೆ ಸೇರಿಕೊಂಡು ಅಸಹ್ಯವಾಗಿಸುತ್ತದೆ. ಪಾದಗಳ ಆರೈಕೆಗೆ ಏನು ಮಾಡಬಹುದು ಎಂಬುದಕ್ಕೆ ಇಲ್ಲಿದೆ ಟಿಪ್ಸ್. ಮಳೆಯಲ್ಲಿ ಒದ್ದೆಯಾಗಿ Read more…

SHOCKING : ಭೀಕರ ಕೃತ್ಯ : ಪತಿಯನ್ನು ಕೊಂದು, ದೇಹವನ್ನು 5 ಭಾಗ ಮಾಡಿ ಕಾಲುವೆಗೆ ಎಸೆದ ಪತ್ನಿ

ಉತ್ತರ ಪ್ರದೇಶ : ಕೊಡಲಿಯಿಂದ ಕೊಚ್ಚಿ ಪತಿಯನ್ನು ಕೊಂದು ಮಹಿಳೆ ನಂತರ ದೇಹವನ್ನು ಐದು ಭಾಗಗಗಳಾಗಿ ಪೀಸ್ ಮಾಡಿ ಕಾಲುವೆಗೆ ಎಸೆದ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. Read more…

ಮಾಡೆಲ್ ಡೆತ್ ನೋಟ್ ನಲ್ಲಿ ಪ್ರಿಯಕರನ ಹೆಸರು: ಅರೆಸ್ಟ್

ಬೆಂಗಳೂರು: ಮಾಡೆಲ್ ವಿದ್ಯಾಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಕರ ಅಕ್ಷಯ್ ಕುಮಾರ್(26) ನನ್ನು ಸೋಲದೇವನಹಳ್ಳಿ ಠಾಣೆ ಪೋಲೀಸರು ಬಂಧಿಸಿದ್ದಾರೆ. 25 ವರ್ಷದ ವಿದ್ಯಾಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ತಾಯಿ Read more…

BIG NEWS : ಜನಸಾಮಾನ್ಯರ ಜೇಬಿಗೆ ಕತ್ತರಿ : ಆಗಸ್ಟ್ 1 ರಿಂದ ಬದಲಾಗಲಿದೆ ಈ ನಿಯಮಗಳು !

ಆಗಸ್ಟ್ ತಿಂಗಳಿನಲ್ಲಿ ಜನಸಾಮಾನ್ಯರಿಗೆ ಸಂಬಂಧಿಸಿದ ಕೆಲ ನಿಯಮಗಳು ಬದಲಾಗಲಿದ್ದು, ಈ ಮೂಲಕ ಕೆಲವು ಬದಲಾವಣೆಗಳು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿದೆ. ಈಗಾಗಲೇ ದಿನನಿತ್ಯ ಬಳಕೆಯ ವಸ್ತು, ಆಹಾರ ಪದಾರ್ಥಗಳು Read more…

BIG NEWS : ‘ಶಕ್ತಿ ಯೋಜನೆ’ ಎಫೆಕ್ಟ್ : ‘KSRTC’ ಬಸ್ ಬಾಡಿಗೆ ದರ ಹೆಚ್ಚಳ, ಆಗಸ್ಟ್ 1 ರಿಂದ ಜಾರಿ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ‘ಶಕ್ತಿ ಯೋಜನೆ’ ಜಾರಿಗೆ ಬಂದ ಪರಿಣಾಮ ಸಿಎಂ ಸಿದ್ದರಾಮಯ್ಯ ಸರ್ಕಾರ ತನ್ನ ಬೊಕ್ಕಸಕ್ಕೆ ಆದ ನಷ್ಟವನ್ನು ಸರಿದೂಗಿಸಲು ಮತ್ತೊಂದು ಹೊಸ Read more…

ಆಗುಂಬೆ ಘಾಟಿ ಮೂಲಕ ಸಂಚರಿಸುವವರ ಗಮನಕ್ಕೆ: 3 ತಿರುವಿನಲ್ಲಿ ಬಿರುಕು, ರಸ್ತೆ ಕುಸಿತ ಹಿನ್ನಲೆ ಭಾರೀ ವಾಹನ ಸಂಚಾರ ನಿಷೇಧ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ 6,7 ಮತ್ತು 11 ನೇ ತಿರುವಿನಲ್ಲಿ ಭಾರೀ ಮಳೆ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು Read more…

ಹಿಂದೂ ವಿವಾಹ ಕಾಯ್ದೆಯಡಿ ವಿಚ್ಛೇದನ ಪಡೆಯಲು ಬಂಜೆತನ ಸಕಾರಣವಾಗದು: ಹೈಕೋರ್ಟ್ ಮಹತ್ವದ ಹೇಳಿಕೆ

ಪಾಟ್ನಾ: ಮಗುವನ್ನು ಹೆರಲು ಅಸಮರ್ಥತೆಯು ವೈವಾಹಿಕ ಜೀವನದ ಭಾಗವಾಗಿದೆ. ಮದುವೆಯನ್ನು ವಿಸರ್ಜಿಸಲು ಅದು ಆಧಾರವಲ್ಲ ಹಿಂದೂ ವಿವಾಹ ಕಾಯ್ದೆ ಅಡಿ ವಿಚ್ಛೇದನ ಪಡೆದುಕೊಳ್ಳಲು ಬಂಜೆತನ ಸಕಾರಣವಾಗದು ಎಂದು ಪಾಟ್ನಾ Read more…

ದೀರ್ಘಕಾಲದ ನೋವು ನಿವಾರಣೆಗೆ ಮಾಡಿ ಈ ಯೋಗ

ಯೋಗ ಅಭ್ಯಾಸ ಮಾಡುವುದರಿಂದ ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಸಂಧಿವಾತ, ಕೀಲುನೋವು, ಬೆನ್ನು ನೋವು ಸೇರಿದಂತೆ ವಿವಿಧ ರೀತಿಯ ದೀರ್ಘಕಾಲದ ನೋವು ನಿವಾರಿಸಲು ಯೋಗ ಸಹಕಾರಿಯಾಗಿದೆ. Read more…

BIG NEWS : 10 ನಿಮಿಷ ತಡಮಾಡಿದ ರಾಜ್ಯಪಾಲರನ್ನೇ ಬಿಟ್ಟು ಹಾರಿದ ವಿಮಾನ : ‘ಏರ್ ಏಷ್ಯಾ’ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರು : 10 ನಿಮಿಷ ತಡಮಾಡಿದ ರಾಜ್ಯಪಾಲರನ್ನೇ ಏರ್ ಏಷ್ಯಾ ವಿಮಾನವೊಂದು ಬಿಟ್ಟು ಹಾರಿದ ಘಟನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಹೈದರಾಬಾದ್ ಗೆ ಪ್ರಯಾಣ ಬೆಳೆಸಲು ವಿಮಾನ Read more…

ರಾತ್ರಿ ಸರಿಯಾಗಿ ನಿದ್ದೆ ಬರುತ್ತಿಲ್ಲವೇ….? ಹೀಗೆ ಮಾಡಿ

ನಿದ್ರಾಹೀನತೆ ಸಮಸ್ಯೆಯನ್ನು ಅನುಭವಿಸಿದವರಿಗೇ ಗೊತ್ತು. ಇದು ಎಷ್ಟು ಕಿರಿ ಕಿರಿ ಮಾಡುತ್ತದೆ ಎಂದು. ಇದರ ನಿವಾರಣೆಗೂ ಹಲವಾರು ಮಾರ್ಗಗಳಿವೆ. ವಾರಕ್ಕೆ ಒಮ್ಮೆ ಹರಳ್ಳೆಣ್ಣೆಯನ್ನು ಮೈ ಕೈಗೆ ಹಚ್ಚಿಕೊಂಡು ಸ್ನಾನ Read more…

ಪಿಯುಸಿ ವಿದ್ಯಾರ್ಥಿಗಳಿಗೆ 2ನೇ ಪೂರಕ ಪರೀಕ್ಷೆ ಅವೈಜ್ಞಾನಿಕ: ಉಪನ್ಯಾಸಕರಿಂದ ಶಿಕ್ಷಣ ಸಚಿವರಿಗೆ ಪತ್ರ

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ಎರಡು ಪೂರಕ ಪರೀಕ್ಷೆಗಳನ್ನು ನಡೆಸುತ್ತಿರುವುದು ಅವೈಜ್ಞಾನಿಕವಾಗಿದೆ ಮತ್ತು ಅಪ್ರಯೋಜಕವಾಗಿದೆ. ಹೀಗಾಗಿ ಸರ್ಕಾರ ಈ ಬಗ್ಗೆ ಮರು ಪರಿಶೀಲನೆ ನಡೆಸಬೇಕೆಂದು ಕರ್ನಾಟಕ ರಾಜ್ಯ Read more…

BIG NEWS : ಸಿನಿಮಾ ಪೈರಸಿಗೆ 3 ವರ್ಷ ಜೈಲು ಶಿಕ್ಷೆ : ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

ನವದೆಹಲಿ : ಸಿನಿಮಾ ಪೈರಸಿಗೆ 3 ವರ್ಷ ಜೈಲು ಶಿಕ್ಷೆ ಮತ್ತು ಚಲನಚಿತ್ರ ನಿರ್ಮಾಣ ವೆಚ್ಚದ ಶೇಕಡ 5 ರಷ್ಟು ದಂಡ ವಿಧಿಸುವ ಕಠಿಣ ನಿಯಮಕ್ಕೆ ರಾಜ್ಯಸಭೆಯಲ್ಲಿ ತಿದ್ದುಪಡಿ Read more…

ಇಲ್ಲಿದೆ ಪಾದಗಳ ಉರಿಯೂತ ಸಮಸ್ಯೆಗೆ ಮನೆ ಮದ್ದು

ಕೆಲವೊಮ್ಮೆ ದೀರ್ಘಾವಧಿಯ ಕೆಲಸದಿಂದ ದಣಿದು ಮನೆಗೆ ಬಂದು ನೋಡಿದರೆ ನಿಮ್ಮ ಪಾದಗಳು ನೋವಿನಿಂದ ಕೂಡಿದ್ದು, ಊತ ಬಂದಿರುತ್ತದೆ. ಕೆಲವೊಮ್ಮೆ ಮಹಿಳೆಯರು, ಹೈ ಹೀಲ್ಸ್ ಪಾದರಕ್ಷೆಗಳನ್ನು ಧರಿಸಿ ದಿನವಿಡೀ ಓಡಾಡಿದಾಗ Read more…

ಆರ್ಥಿಕ ಕುಸಿತದ ನಡುವೆಯೂ ಈ ದೇಶದಲ್ಲಿ ಜೋರಾಗಿದೆ ಕಾಂಡೋಮ್ ಮಾರಾಟದ ಭರಾಟೆ…..!

ಚೀನಾದಲ್ಲಿ ಸಿಗದೇ ಇರುವ ವಸ್ತುಗಳೇ ಇಲ್ಲ. ಬಹುತೇಕ ಇಡೀ ಜಗತ್ತಿನಲ್ಲಿ ಬಳಸುವ ಆಟಿಕೆಗಳು, ಪ್ಲಾಸ್ಟಿಕ್‌ ಸಾಮಾನುಗಳು, ವಿದ್ಯುತ್‌ ಉಪಕರಣಗಳೆಲ್ಲ ತಯಾರಾಗೋದು ಚೀನಾದಲ್ಲಿ. ಆದ್ರೀಗ ಚೀನಾದ ಮಾರುಕಟ್ಟೆಗಳಲ್ಲಿ ಬೇರೆಯದ್ದೇ ಕ್ರೇಝ್‌ Read more…

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮುಕ್ತಾಯ: ಅರ್ಜಿ ಹಾಕದವರಿಗೆ ಜುಲೈ ತಿಂಗಳ ಬಿಲ್, ಇನ್ನು ಮುಂದೆ ಅರ್ಜಿ ಸಲ್ಲಿಸುವವರಿಗೆ ಆಗಸ್ಟ್ ನಿಂದ ಫ್ರೀ ವಿದ್ಯುತ್

ಬೆಂಗಳೂರು: ಗೃಹ ಜ್ಯೋತಿ ಯೋಜನೆಯಡಿ ಜುಲೈ ತಿಂಗಳ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ನೀಡಿದ್ದ ಗಡುವು ಜುಲೈ 27ರಂದು ಮುಕ್ತಾಯವಾಗಿದೆ. ಜುಲೈ 28 ರಿಂದ ನೋಂದಣಿ ಮಾಡಿದವರಿಗೆ ಆಗಸ್ಟ್ Read more…

BIG NEWS : ‘ವಿವಾಹ ವಿಚ್ಚೇದನ’ ಪ್ರಕರಣ 1 ವರ್ಷದೊಳಗೆ ಇತ್ಯರ್ಥಪಡಿಸಿ : ಹೈಕೋರ್ಟ್ ನಿರ್ದೇಶನ

ಬೆಂಗಳೂರು : ವಿವಾಹ ವಿಚ್ಚೇದನ ಪ್ರಕರಣವನ್ನು 1ವರ್ಷದೊಳಗೆ ಇತ್ಯರ್ಥಪಡಿಸಿ ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ವಿವಾಹ ವಿಚ್ಚೇದನ ಪ್ರಕರಣವನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ಎನ್ Read more…

ಇಲ್ಲಿದೆ ಥಟ್ಟಂತ ರೆಡಿಯಾಗುವ ಬೆಳ್ಳುಳ್ಳಿ ಚಟ್ನಿ ರೆಸಿಪಿ

ಇಡ್ಲಿ, ದೋಸೆ ಮಾಡಿದಾಗ ಸಾಂಬಾರು ಇಲ್ಲವೇ ಕಾಯಿ ಚಟ್ನಿ ಮಾಡಿಕೊಂಡು ಸವಿಯುತ್ತಿರುತ್ತವೆ. ಇಲ್ಲಿ ಥಟ್ಟಂತ ರೆಡಿಯಾಗುವ ಬೆಳ್ಳುಳ್ಳಿ ಚಟ್ನಿ ವಿಧಾನವಿದೆ. ಒಮ್ಮೆ ಟ್ರೈ ಮಾಡಿ. ಇಡ್ಲಿ, ದೋಸೆ ಜತೆಗೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆ. 5 ಕ್ಕೆ ಗೃಹಜ್ಯೋತಿ, ಆ. 17ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಎರಡು ಗ್ಯಾರಂಟಿ ಯೋಜನೆಗಳ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು. ಆಗಸ್ಟ್ Read more…

Rain alert Karnataka : ರಾಜ್ಯದಲ್ಲಿ ಇನ್ನೂ 2 ದಿನ ಭಾರಿ ‘ಮಳೆ’ ಮುನ್ಸೂಚನೆ : 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಇನ್ನೂ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹಾಗೂ 8 ಜಿಲ್ಲೆಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...