alex Certify Latest News | Kannada Dunia | Kannada News | Karnataka News | India News - Part 1057
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯಾಹ್ನ ಊಟ ಮಾಡಿದ ತಕ್ಷಣ ನಿದ್ದೆ ಮಾಡುವ ಅಭ್ಯಾಸವಿದೆಯೇ…..? ಇದರಿಂದಾಗಬಹುದು ಗಂಭೀರ ಸಮಸ್ಯೆ…..!

ಹೆಚ್ಚಿನ ಜನರು ಮಧ್ಯಾಹ್ನ ಊಟದ ನಂತರ 2-3 ಗಂಟೆಗಳ ಕಾಲ ಮಲಗಲು ಇಷ್ಟಪಡುತ್ತಾರೆ. ಅದರಲ್ಲೂ ವಿಶೇಷವಾಗಿ ಬೇಸಿಗೆಯಲ್ಲಿ ಮಧ್ಯಾಹ್ನ ವಿಶ್ರಾಂತಿ ಪಡೆಯುತ್ತಾರೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಮನೆಗೆಲಸ ಮಾಡಿ ಆಯಾಸಗೊಂಡಿರುತ್ತಾರೆ. Read more…

BIG NEWS: ಜು. 29, 30 ರಂದು ಹಿಂಸಾಚಾರ ಪೀಡಿತ ಮಣಿಪುರಕ್ಕೆ ‘ಇಂಡಿಯಾ’ ಮೈತ್ರಿಕೂಟದ ಸಂಸದರ ಭೇಟಿ

ನವದೆಹಲಿ: ಮೇ 3 ರಿಂದ ಜನಾಂಗೀಯ ಹಿಂಸಾಚಾರದಿಂದ ನಲುಗಿರುವ ಈಶಾನ್ಯ ರಾಜ್ಯ ಮಣಿಪುರ ಪರಿಸ್ಥಿತಿಯನ್ನು ಅವಲೋಕನ ನಡೆಸಲು ವಿಪಕ್ಷ ಮೈತ್ರಿಕೂಟ ‘ಇಂಡಿಯಾ’ದ ಸಂಸದರು ಜುಲೈ 29 ಮತ್ತು 30 Read more…

ಆ.31 ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ: ತಿರುಪತಿ, ಗೋವಾ, ಹೈದರಾಬಾದ್ ಗೂ ವಿಮಾನ: ಎಂ.ಬಿ. ಪಾಟೀಲ

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ‌ ಕಾರ್ಯಾಚರಣೆ ಆರಂಭಿಸಲಿದ್ದು ಅಂದು‌ ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ. ಈ ಮುಂಚೆ ಆಗಸ್ಟ್ 11ರಿಂದ Read more…

ಜಸ್ಟ್ ಎಸ್ಕೇಪ್…ಬಿರುಗಾಳಿ ಮಳೆ ನಡುವೆ ಧರೆಗಪ್ಪಳಿಸಿದ ಸಿಡಿಲು… ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

ಹೈದರಾಬಾದ್: ಧಾರಾಕಾರ ಮಳೆ, ಬಿರುಗಾಳಿ ನಡುವೆ ಮನೆ ಬಳಿಯೇ ಸಿಡಿಲು ಅಪ್ಪಳಿಸಿದ್ದು, ವ್ಯಕ್ತಿಯೋರ್ವ ಪವಾಡ ಸದೃಶ ರೀತಿಯಲ್ಲಿ ಪಾರಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಅತ್ತಾಪುರದಲ್ಲಿ Read more…

ಚಾಮರಾಜನಗರ : ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 7 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ

ಚಾಮರಾಜನಗರ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಏಳು ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. ಬಿಸಿಯೂಟ ಸೇವಿಸಿದ್ದ 210 ಶಾಲಾ Read more…

ಹೆಚ್ಚುತ್ತಲೇ ಇದೆ ʼವಿಚ್ಛೇದನʼ ಪಡೆಯುತ್ತಿರುವವರ ಸಂಖ್ಯೆ; ಅಚ್ಚರಿಗೊಳಿಸುವಂತಿದೆ ಇದರ ಹಿಂದಿನ ಕಾರಣ…!

ಇತ್ತೀಚಿನ ದಿನಗಳಲ್ಲಿ ದಂಪತಿಗಳ ವಿಚ್ಛೇದನ ಹಾಗೂ ಪ್ರೇಮಿಗಳ ಬ್ರೇಕಪ್‌ ಹೆಚ್ಚುತ್ತಲೇ ಇದೆ. ಇವೆರಡೂ ಅತ್ಯಂತ ಸೂಕ್ಷ್ಮ ಸಂಬಂಧಗಳು. ಆದರೆ ಈ ರೀತಿ ಸಂಗಾತಿಗಳ ಮಧ್ಯೆ ಭಿನ್ನಾಭಿಪ್ರಾಯ, ಸಂಬಂಧದಲ್ಲಿ ಬಿರುಕು Read more…

BREAKING : ಜ್ಞಾನವಾಪಿ ಮಸೀದಿ ಪ್ರಕರಣ : ಆಗಸ್ಟ್ 3 ರವರೆಗೆ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ನವದೆಹಲಿ: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ  ಆಗಸ್ಟ್ 3 ರವರೆಗೆ ತಡೆಯಾಜ್ಞೆ ಎಂದು ಹೈಕೋರ್ಟ್ ಹೇಳಿದ್ದು, ತೀರ್ಪು ಕಾಯ್ದಿರಿಸಿದೆ. ಜ್ಞಾನವಾಪಿ ಮಸೀದಿ ಆವರಣದ ಎಎಸ್ಐ ಸಮೀಕ್ಷೆಯ ಆದೇಶವನ್ನು ಅಲಹಾಬಾದ್ Read more…

BREAKING : ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಆಗಸ್ಟ್ 6 ಕ್ಕೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇಮಕಕ್ಕೆ ಆಗಸ್ಟ್ 6 ಕ್ಕೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯ Read more…

JOB ALERT : ‘ಅಗ್ನಿಪಥ್’ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆ ನೋಂದಣಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಭಾರತೀಯ ವಾಯುಪಡೆಯ ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ Read more…

ಹಿಂದುಳಿದ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ Read more…

ಬೆಳೆ ವಿಮೆ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿ ನೀಡಿದ ಕೃಷಿ ಇಲಾಖೆ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ Read more…

Anna Bhagya Scheme : ಇನ್ನೂ 1 ತಿಂಗಳು ಅಕ್ಕಿ ಬದಲಿಗೆ ಹಣ ಪಾವತಿ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ ಇನ್ನೂ ಒಂದು ತಿಂಗಳು ಅಕ್ಕಿ ಬದಲಿಗೆ ಹಣ ಪಾವತಿ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ Read more…

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್; ಬಿಬಿಎಂಪಿ ಚಿಂತನೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಬಿಬಿಎಂಪಿ ಚಿಂತನೆ ನಡೆಸಿದೆ. ಕೆಐಎ ಹೊರಭಾಗದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯುವಂತೆ ಖಾಸಗಿ ಕ್ಯಾಬ್ ಸಂಘಟನೆಗಳು ಸಚಿವ ರಾಮಲಿಂಗಾ Read more…

BREAKING : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ಆರಂಭವಾಗಿದೆ. ವಿಧಾನಸೌಧದ ಸಚಿವ ಸಂಪುಟದ ಸಭಾ ಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ Read more…

ಭಾರತದಲ್ಲಿ ಗರಿಷ್ಠ ತೆರಿಗೆ ಪಾವತಿಸುವವರು ಯಾರು ಗೊತ್ತಾ….? ಅಂಬಾನಿ- ಅದಾನಿಯಂತಹ ಸಿರಿವಂತರನ್ನೇ ಹಿಂದಿಕ್ಕಿದ್ದಾರೆ ಈತ……!

ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸಲು ಕೊನೆಯ ದಿನಾಂಕ ಹತ್ತಿರ ಬರ್ತಿದೆ. ತೆರಿಗೆದಾರರು ಹಣ ಕಟ್ಟಲು ಕೇವಲ ನಾಲ್ಕು ದಿನಗಳು ಬಾಕಿ ಇವೆ. ಈ ಸಮಯದಲ್ಲಿ ಭಾರತದಲ್ಲಿ ಅತಿ Read more…

Self Harming : ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್…! : ಡೆತ್ ನೋಟ್ ಬರೆದಿಟ್ಟು ಪ್ರಾಣಬಿಟ್ಟ ಯುವತಿ

ಬೆಂಗಳೂರು : ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್ , ಗುಡ್ ಬೈ ಎಂದು ಡೆತ್ ನೋಟ್ ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ Read more…

ಸತ್ತ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ; ಪತಿ ಹಾಗೂ ಚಿಕ್ಕಪ್ಪನ ವಿರುದ್ಧ ಪೊಕ್ಸೋ ಕೇಸ್

ಮಧ್ಯಪ್ರದೇಶ: 16 ವರ್ಷದ ಬಾಲಕಿ ಸತ್ತ ಮಗುವಿಗೆ ಜನ್ಮ ನೀಡಿದ್ದು, ಪತಿ ಹಾಗೂ ಚಿಕ್ಕಪ್ಪನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. Read more…

‘ಗೃಹಲಕ್ಷ್ಮಿ’ ನೋಂದಣಿ ಮಾಡುವುದಾಗಿ ನಂಬಿಸಿ 40 ಗ್ರಾಂ ಚಿನ್ನಾಭರಣ ಕದ್ದೊಯ್ದ ಖದೀಮ

ರಾಮನಗರ :   ಗೃಹಲಕ್ಷ್ಮಿ ಯೋಜನೆ ನೊಂದಣಿ ಮಾಡುವುದಾಗಿ ನಂಬಿಸಿದ ಖತರ್ನಾಕ್ ಕಳ್ಳ ಚಿನ್ನಾಭರಣ ಕದ್ದೊಯ್ದ ಘಟನೆ ರಾಮನಗರದಲ್ಲಿ ನಡೆದಿದೆ. ಸಾವಿತ್ರಮ್ಮ (62) ಎಂಬ ವೃದ್ದೆಯ ಚಿನ್ನಾಭರಣ ಕಸಿದು ಕಳ್ಳ Read more…

Driver less Car : ಬೆಂಗಳೂರಿನಲ್ಲಿ ರಸ್ತೆಗಿಳಿದ ಚಾಲಕ ರಹಿತ ಕಾರು : ವಿಡಿಯೋ ವೈರಲ್

ಬೆಂಗಳೂರು : ಇನ್ಮುಂದೆ ಕಾರು ಓಡಿಸಲು  ಡ್ರೈವರ್ ಗಳೇ  ಬೇಡ… ಇದೇನಿದು ಅಂತ ಶಾಕ್ ಆದ್ರಾ..? ಹೌದು, ಬೆಂಗಳೂರಿನಲ್ಲಿ ಚಾಲಕ ರಹಿತ ಕಾರೊಂದು ಸಂಚರಿಸಿದ್ದು, ಈ ವಿಡಿಯೋ ಸೋಶಿಯಲ್ Read more…

PM Kisan Yojana : ಹಣ ಅಕೌಂಟ್ ಗೆ ಬಂದಿಲ್ವಾ..? ಫಲಾನುಭವಿ ಸ್ಟೇಟಸ್ ತಿಳಿಯಲು ಜಸ್ಟ್ ಹೀಗೆ ಮಾಡಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. 9 ಕೋಟಿ ಜನರ ಖಾತೆಗೆ 20 ಸಾವಿರ Read more…

BIG NEWS : ಉಡುಪಿ ವಿಡಿಯೋ ಪ್ರಕರಣವನ್ನು ಸಿಬಿಐ, NIA ಗೆ ಒಪ್ಪಿಸಿ : ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಬೆಂಗಳೂರು :   ಉಡುಪಿ ವಿಡಿಯೋ  ಚಿತ್ರೀಕರಣ ಪ್ರಕರಣವನ್ನು ಸಿಬಿಐ ಅಥವಾ  ಎನ್ ಐ ಎ ತನಿಖೆಗೆ ಒಪ್ಪಿಸಿ  ಎಂದು ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ  ನಡೆಸಿದೆ. ..? ಹೆಣ್ಣುಮಕ್ಕಳ Read more…

ಯೂಟ್ಯೂಬರ್ ಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ ಡ್ರೋಣ್ ಪ್ರತಾಪ್

                        ಬೆಂಗಳೂರು: ಡ್ರೋಣ್ ಪ್ರತಾಪ್ ವಿರುದ್ಧ ಆಕ್ಷೇಪಾರ್ಹ ವಿಡಿಯೋಗಳನ್ನು ಹಾಕಿದ ಯೂಟ್ಯೂಬರ್ ಗಳ Read more…

ರಾಜ್ಯದಲ್ಲಿ ಭಾರಿ ಮಳೆ : ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮಡಿಕೇರಿ : ಹವಾಮಾನ ಇಲಾಖೆಯಿಂದ ಪ್ರತಿನಿತ್ಯದ ಮಳೆ ಪ್ರಮಾಣದ ಬಗ್ಗೆ ಮಾಹಿತಿ ಲಭ್ಯವಾಗಲಿದ್ದು, ಈ ಮಾಹಿತಿ ಆಧಾರಿಸಿ ಜಿಲ್ಲಾಧಿಕಾರಿ ಅವರು ಹೆಚ್ಚಿನ ಮಳೆಯಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಮುಂದಾಗುವಂತೆ Read more…

ಪ್ರವಾಹದಲ್ಲಿ ಸಿಲುಕಿದ ಬಸ್; ಪ್ರಾಣ ರಕ್ಷಣೆಗಾಗಿ ಪ್ರಯಾಣಿಕರ ಪರದಾಟ; ಭಯಂಕರ ದೃಶ್ಯ ವೈರಲ್

ಬಿಜ್ನೋರ್: ಮಳೆ ಅಬ್ಬರಕ್ಕೆ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಪ್ರವಾಹದ ನೀರಿನಲ್ಲಿ ಸಿಲುಕಿದ ಬಸ್ ನಲ್ಲಿದ್ದ ಪ್ರಯಾಣಿಕರು ಜೀವ ಉಳಿಸಿಕೊಳ್ಳಲು ಪರದಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

Indian Air Force Jobs : ಭಾರತೀಯ ವಾಯುಪಡೆಯಲ್ಲಿ 3,500 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭಾರತೀಯ ವಾಯುಪಡೆ (IAF) ಭರ್ಜರಿ ಸಿಹಿಸುದ್ದಿ ನೀಡಿದ್ದು,  ಅಡ್ವಾನ್ಸ್ ಪಾಥ್ ಸ್ಕೀಮ್ ಅಡಿಯಲ್ಲಿ ಫಾರ್ವರ್ಡ್ ಏರ್ ಫೋರ್ಸ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ Read more…

ALERT : ಮೊಬೈಲ್ ಚಾರ್ಜ್ ಗೆ ಹಾಕುವಾಗ ಎಚ್ಚರ : ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು

ಚಿಕ್ಕೋಡಿ : ಮೊಬೈಲ್ ಚಾರ್ಜ್ ಗೆ ಹಾಕುವಾಗ ಎಚ್ಚರ….ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಆಕಾಶ ಶಿವಸಾದ ಸಂಕಪಾಳ Read more…

BIG NEWS : ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣ : ಸ್ಪಷ್ಟನೆ ನೀಡಿದ ಸಚಿವ K.H ಮುನಿಯಪ್ಪ

ಬೆಂಗಳೂರು : ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಕ್ಸ್ ಆಗಿದೆ ಎಂಬ ದೂರು ಕೇಳಿದ್ದು, ಈ ಬಗ್ಗೆ ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರ Read more…

BIGG NEWS : ಕಂಗಲಾಗಿರುವ ಬಿಜೆಪಿ ಈಗ `ಬಾತ್ ರೂಮಿನ ರಾಜಕೀಯ’ಕ್ಕೆ ಹೊರಟಿದೆ : ಟ್ವಿಟರ್ ನಲ್ಲಿ ಕಾಂಗ್ರೆಸ್ ಕಿಡಿ

ಬೆಂಗಳೂರು : ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯರ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಜೆಪಿ ವಿರುದ್ಧ ಕಾಂಗ್ರೆಸ್ ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ Read more…

BIG UPDATE : ಮಂಡ್ಯದಲ್ಲಿ ವಿಸಿ ನಾಲೆಗೆ ಬಿದ್ದ ಕಾರು : ಓರ್ವ ಪ್ರಯಾಣಿಕ ಬಚಾವ್, ಚಾಲಕ ನಾಪತ್ತೆ

ಮಂಡ್ಯ : ಮಂಡ್ಯ ವಿಸಿ ನಾಲೆಗೆ 18 ಅಡಿ ಆಳದ ನಾಲೆಗೆ ಕಾರೊಂದು ಉರುಳಿ ಬಿದ್ದಿದ್ದು, ಚಾಲಕ ನಾಪತ್ತೆಯಾಗಿದ್ದಾನೆ. ಮಂಡ್ಯದ ತಿಬ್ಬನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ.ಸ್ವಿಫ್ಟ್ ಕಾರು ನಿಯಂತ್ರಣ Read more…

ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ 9 ಮಂದಿ ಸಾವು, 28 ಕೋಟಿ ನಷ್ಟ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಉಡುಪಿ ಜಿಲ್ಲೆಯಾದ್ಯಂತ ಮಳೆ‌ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...