alex Certify Latest News | Kannada Dunia | Kannada News | Karnataka News | India News - Part 1058
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಕಂಗಲಾಗಿರುವ ಬಿಜೆಪಿ ಈಗ `ಬಾತ್ ರೂಮಿನ ರಾಜಕೀಯ’ಕ್ಕೆ ಹೊರಟಿದೆ : ಟ್ವಿಟರ್ ನಲ್ಲಿ ಕಾಂಗ್ರೆಸ್ ಕಿಡಿ

ಬೆಂಗಳೂರು : ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯರ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಜೆಪಿ ವಿರುದ್ಧ ಕಾಂಗ್ರೆಸ್ ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ Read more…

BIG UPDATE : ಮಂಡ್ಯದಲ್ಲಿ ವಿಸಿ ನಾಲೆಗೆ ಬಿದ್ದ ಕಾರು : ಓರ್ವ ಪ್ರಯಾಣಿಕ ಬಚಾವ್, ಚಾಲಕ ನಾಪತ್ತೆ

ಮಂಡ್ಯ : ಮಂಡ್ಯ ವಿಸಿ ನಾಲೆಗೆ 18 ಅಡಿ ಆಳದ ನಾಲೆಗೆ ಕಾರೊಂದು ಉರುಳಿ ಬಿದ್ದಿದ್ದು, ಚಾಲಕ ನಾಪತ್ತೆಯಾಗಿದ್ದಾನೆ. ಮಂಡ್ಯದ ತಿಬ್ಬನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ.ಸ್ವಿಫ್ಟ್ ಕಾರು ನಿಯಂತ್ರಣ Read more…

ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ 9 ಮಂದಿ ಸಾವು, 28 ಕೋಟಿ ನಷ್ಟ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಉಡುಪಿ ಜಿಲ್ಲೆಯಾದ್ಯಂತ ಮಳೆ‌ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

WATCH: ಐಷಾರಾಮಿ ಕಾರು ಡ್ರೈವ್ ಮಾಡಿದ ಬಾಬಾ ರಾಮದೇವ್; ವಿಡಿಯೋ ವೈರಲ್

ಹರಿದ್ವಾರ: ಯೋಗಗುರು ಬಾಬಾ ರಾಮದೇವ್ ಐಷಾರಾಮಿ ಕಾರನ್ನು ಸ್ವತಃ ತಾವೇ ಚಲಾಯಿಸಿಕೊಂಡು ಹೋಗುತ್ತಿರುವ ವಿಡಿಯೋ ಭಾರಿ ವೈರಲ್ ಆಗಿದೆ. ಬಾಬಾ ರಾಮ್ ದೇವ್ ಲ್ಯಾಂಡ್ ರೋವರ್ ಡಿಫೆಂಡರ್ 130 Read more…

BIGG NEWS : `ISRO’ದಿಂದ ಮತ್ತೊಂದು ಮಹತ್ವದ ಹೆಜ್ಜೆ : ಜುಲೈ 30 ರಂದು `PSLV-C56 ಉಡಾವಣೆ!

ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಭಾನುವಾರ ಚಂದ್ರಯಾನ -3 ರ ನಂತರದ ಮಹತ್ವದ ಮಿಷನ್ ಪಿಎಸ್ಎಲ್ವಿ-ಸಿ 56 (PSLV-C56) ಅನ್ನು ಉಡಾವಣೆ ಮಾಡಲು ಸಜ್ಜಾಗಿದೆ. Read more…

P.M Kisan Yojana : ರೈತರಿಗೆ ಗುಡ್ ನ್ಯೂಸ್ : ಪ್ರಧಾನಿ ಮೋದಿಯಿಂದ 14 ನೇ ಕಂತಿನ ಹಣ ಬಿಡುಗಡೆ , ಹೀಗೆ ಚೆಕ್ ಮಾಡಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. 9 ಕೋಟಿ ಜನರ ಖಾತೆಗೆ 20 ಸಾವಿರ Read more…

BIGG NEWS : 10 ನಿಮಿಷ ತಡವಾಗಿ ಬಂದರೆ ರೈಲು ಟಿಕೆಟ್ ರದ್ದು? ರೈಲ್ವೆ ಇಲಾಖೆಯಿಂದ ಮಹತ್ವದ ಮಾಹಿತಿ

ನವದೆಹಲಿ : ರೈಲು ನಿಲ್ದಾಣದಿಂದ ಹೊರಟ ನಂತರ ಸೀಟುಗಳ ಹಂಚಿಕೆಯಲ್ಲಿ ರೈಲ್ವೆ ಗಮನಾರ್ಹ ಬದಲಾವಣೆ ಮಾಡಿದೆ ವರದಿಗಳ ಕುರಿತಂತೆ ರೈಲ್ವೆ ಇಲಾಖೆ ಮಹತ್ವದ ಮಾಹಿತಿ ನೀಡಿದೆ. ಹೊಸ ನಿರ್ದೇಶನಗಳ Read more…

Sirimane Falls : ಪ್ರವಾಸಿಗರ ಗಮನಕ್ಕೆ : ಕಿಗ್ಗಾ ‘ಸಿರಿಮನೆ ಫಾಲ್ಸ್’ ಗೆ ಪ್ರವೇಶ ನಿರ್ಬಂಧ

ಶೃಂಗೇರಿ : ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ ಸಿರಿಮನೆ ಫಾಲ್ಸ್ ನಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಭಾರಿ ಮಳೆಯಿಂದ ಸಿರಿಮನೆ ಜಲಪಾತವು Read more…

BIGG NEWS : ದೋಷಯುಕ್ತ ವಾಷಿಂಗ್ ಮಷೀನ್ ಸರಬರಾಜು : ಅಮೆಜಾನ್ ಕಂಪನಿಗೆ ಗ್ರಾಹಕರ ಆಯೋಗದಿಂದ 28,500 ರೂ. ದಂಡ!

ಧಾರವಾಡ : ದೋಷಯುಕ್ತ ವಾಷಿಂಗ್ ಮಷೀನ್ ಸರಬರಾಜು ಮಾಡಿದ ಅಮೆಜಾನ್ ಕಂಪನಿಗೆ ಗ್ರಾಹಕರ ಆಯೋಗ ರೂ.28,500 ರೂ.ಗಳ ದಂಡ ಮತ್ತು ಪರಿಹಾರ ನೀಡುವಂತೆ ಆದೇಶಿಸಿದೆ. ಧಾರವಾಡ ಸಪ್ತಾಪುರದ ವಾಸಿ Read more…

BREAKING : ಮಂಡ್ಯದಲ್ಲಿ 18 ಅಡಿ ಆಳದ ನಾಲೆಗೆ ಬಿದ್ದ ಕಾರು, ರಕ್ಷಣಾ ಕಾರ್ಯಾಚರಣೆ ಆರಂಭ

ಮಂಡ್ಯ : 18 ಅಡಿ ಆಳದ ನಾಲೆಗೆ ಕಾರೊಂದು ಉರುಳಿ ಬಿದ್ದ ಘಟನೆ ಮಂಡ್ಯದ ತಿಬ್ಬನಹಳ್ಳಿಯಲ್ಲಿ ನಡೆದಿದೆ. ಮೋಹನ್ ಎಂಬುವವರಿಗೆ ಸೇರಿದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ನಾಲೆಗೆ Read more…

ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಕಾಮುಕ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಬಾಗಲಕೋಟೆ: ಬುದ್ಧಿಮಾಂದ್ಯ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹನುಮಂತ ಮಾಗುಂಡಪ್ಪ Read more…

Chikmagalur : ವಸತಿ ಶಾಲೆಯ ಶೌಚಾಲಯದಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು : ವಸತಿ ಶಾಲೆಯ ಶೌಚಾಲಯದಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪ ತಾಲೂಕಿನ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಅಮೂಲ್ಯ (15) ಎಂದು Read more…

APJ Abdul Kalam Death Anniversary: ಭಾರತದ ಹೆಮ್ಮೆಯ ಪುತ್ರ ` ಎಪಿಜೆ ಅಬ್ದುಲ್ ಕಲಾಂ’ ಕುರಿತ ಇಂಟ್ರೆಸ್ಟಿಂಗ್ ಮಾಹಿತಿ

ಇಂದು ಭಾರತದ ಹೆಮ್ಮೆಯ ಪುತ್ರ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ 8 ನೇ ಪುಣ್ಯ ಸ್ಮರಣೆ ದಿನ. ಅವರ ಸರಳತೆ ಹಾಗೂ ಸಜ್ಜನಿಕೆಗೆ ಆನೇಕ ಉದಾಹರಣೆಗಳಿವೆ. ಅವರು Read more…

ಪಡಿತರದಾರರ ಗಮನಕ್ಕೆ : ಅನ್ನಭಾಗ್ಯದ ಹಣ ಇನ್ನೂ ಅಕೌಂಟ್ ಗೆ ಬಂದಿಲ್ವಾ..? ಇಲ್ಲಿದೆ ಅಸಲಿ ಕಾರಣ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಆದರೆ Read more…

ಜನಸಾಮಾನ್ಯರಿಗೆ `ಗ್ಯಾರಂಟಿ’ ಶಾಕ್ : ಆಗಸ್ಟ್ 1 ರಿಂದ ಜೇಬು ಸುಡಲಿವೆ ಈ ನಿಯಮಗಳು!

ನವದೆಹಲಿ : ಪ್ರತಿ ತಿಂಗಳ ಮೊದಲ ದಿನದಂದು ದೇಶಾದ್ಯಂತ ಸರ್ಕಾರವು ಅನೇಕ ನಿಯಮಗಳನ್ನು ಬದಲಾಯಿಸುತ್ತದೆ. ಪೆಟ್ರೋಲ್ ,ಡೀಸೆಲ್, ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳು ಮತ್ತು ಬ್ಯಾಂಕ್ ಸಂಬಂಧಿತ ಕೆಲಸಗಳಲ್ಲಿ ಬದಲಾವಣೆಗಳನ್ನು Read more…

BIGG NEWS : ಜಮ್ಮುಕಾಶ್ಮೀರದಲ್ಲಿ ಹೊಸ ಇತಿಹಾಸ ಸೃಷ್ಟಿ : 3 ದಶಕಗಳ ಬಳಿಕ ಶ್ರೀನಗರದಲ್ಲಿ ಮೊಹರಂ ಮೆರವಣಿಗೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಲಾಲ್ ಚೌಕ್ ನಲ್ಲಿ ಹಲವು ವರ್ಷಗಳ ನಂತರ ಮೊಹರಂ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗವಹಿಸಿದ್ದರು. ಸುಮಾರು ಮೂರು ದಶಕಗಳ Read more…

BPL ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಬಿಪಿಎಲ್ ಹಾಗೂ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಸಹಿಸುದ್ದಿಯೊಂದು ಹೊರಬಿದ್ದಿದೆ. ಶೀಘ್ರದಲ್ಲಿಯೇ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ Read more…

BIG NEWS : ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ , ನಾನು ಮಕ್ಕಳ ಆಟ ಅಂತ ಹೇಳಿಲ್ಲ : ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ Read more…

Edible Oil Prices : ಜನಸಾಮನ್ಯರಿಗೆ ನೆಮ್ಮದಿಯ ಸುದ್ದಿ : ಮತ್ತಷ್ಟು ಇಳಿಕೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದ್ದು, ಶೀಘ್ರವೇ ಮತ್ತಷ್ಟು ಅಡುಗೆ ಎಣ್ಣೆ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಆಹಾರ ಮತ್ತು ಗ್ರಾಹಕ Read more…

Gruha Lakshmi Scheme : ‘ಗೃಹಲಕ್ಷ್ಮಿ’ ನೋಂದಣಿ ಈಗ ಮತ್ತಷ್ಟು ಸರಳ : ‘SMS’ ಮಾಡಬೇಕಾಗಿಲ್ಲ, ನೇರವಾಗಿ ಅರ್ಜಿ ಹಾಕಿ

ಬೆಂಗಳೂರು: ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ Read more…

BIGG NEWS : ಇನ್ಮುಂದೆ ಎಲ್ಲಾ ದಾಖಲಾತಿಗೂ `ಜನನ ಪ್ರಮಾಣ ಪತ್ರ’ ಕಡ್ಡಾಯ : ಲೋಕಸಭೆಯಲ್ಲಿ ಮಹತ್ವದ ಮಸೂದೆ ಮಂಡನೆ

ನವದೆಹಲಿ: ಜನನ ಮತ್ತು ಮರಣ ನೋಂದಣಿ ಕಾಯ್ದೆ 1969 ಅನ್ನು 54 ವರ್ಷಗಳಲ್ಲಿ ಮೊದಲ ಬಾರಿಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದೆ. ಇದು ಶಾಲೆಗಳು Read more…

Gruha Jyoti Scheme : ನೀವಿನ್ನೂ `ಗೃಹಜ್ಯೋತಿ’ಗೆ ಅರ್ಜಿ ಹಾಕಿಲ್ವಾ ? ಇಂದೇ ಲಾಸ್ಟ್ ಡೇಟ್

ಬೆಂಗಳೂರು : ನೀವಿನ್ನೂ `ಗೃಹಜ್ಯೋತಿ’ಗೆ ಅರ್ಜಿ ಹಾಕಿಲ್ವಾ ? ಹಾಗಾದರೆ ಈಗಲೇ ಅರ್ಜಿ ಸಲ್ಲಿಸಿ. ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಲು ಇಂದು (ಜುಲೈ 27) Read more…

ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಒಂದೇ ವಾರದಲ್ಲಿ 70 ಲಕ್ಷ ಮಹಿಳೆಯರು ನೋಂದಣಿ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ನಿನ್ನೆ ಒಂದೇ ದಿನ 20 ಲಕ್ಷಕ್ಕೂ ಹೆಚ್ಚು Read more…

ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ‘ವಿಡಿಯೋ ಚಿತ್ರೀಕರಣ’ ಪ್ರಕರಣಕ್ಕೆ ಮಹಿಳಾ ಆಯೋಗ ಎಂಟ್ರಿ : ಖುಷ್ಬೂ ಸುಂದರ್ ಹೇಳಿದ್ದೇನು..?

ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಮಹಿಳಾ ಆಯೋಗ ಎಂಟ್ರಿಯಾಗಿದ್ದು , ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಆಗಮಿಸಿದ್ದಾರೆ. ಈ Read more…

ಮಾಡೆಲ್ ವಿದ್ಯಾಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…!

ಬೆಂಗಳೂರು: ಬೆಂಗಳೂರಿನಲ್ಲಿ ಮಾಡೆಲ್ ವಿದ್ಯಾಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಾವಿಗೂ ಮುನ್ನ ವಿದ್ಯಾಶ್ರೀ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ. ಮಾಡೆಲಿಂಗ್ ಜೊತೆ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ Read more…

‘AICC’ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಹುಬ್ಬಳ್ಳಿ : ಜುಲೈ 27 ರಂದು ಇಂದು ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ( Congress) ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಮಹತ್ವದ ವಿಚಾರಗಳ ಬಗ್ಗೆ Read more…

ಮಗಳ ಮದುವೆಯನ್ನು ಅದ್ದೂರಿಯಾಗಿ ಸ್ಮಶಾನದಲ್ಲಿ ನೆರವೇರಿಸಿದ ತಂದೆ…!

ಮುಂಬೈ: ಮದುವೆಗೂ ಮಸಣಕ್ಕೂ ಎಲ್ಲಿಂದೆಲ್ಲಿಯ ಸಂಬಂಧ….? ಆದರೆ ಇಲ್ಲೊಂದು ವಿಚಿತ್ರ ಘಟನೆಯಲ್ಲಿ ತಂದೆಯೊಬ್ಬ ತನ್ನ ಮಗಳ ಮದುವೆಯನ್ನು ಸ್ಮಶಾನದಲ್ಲಿಯೇ ಅದ್ದೂರಿಯಾಗಿ ನೆರವೇರಿಸಿದ್ದಾರೆ. ಜೋಗಿ ಗಂಗಾಧರ್ ಗಾಯಕವಾಡ್ ಹಾಗೂ ಗಂಗೂಬಾಯಿ Read more…

ವಾಹನ ಸವಾರರ ಗಮನಕ್ಕೆ : ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ನಿಷೇಧ, ಹೀಗಿದೆ ಪರ್ಯಾಯ ಮಾರ್ಗ

ಉಡುಪಿ : ಆಗುಂಬೆ ಘಾಟಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಹಾಗೂ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಕಾರಣ ಸೆಪ್ಟೆಂಬರ್ 15 ರ ವರೆಗೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ Read more…

ಎದೆ ಝಲ್ ಎನಿಸುವ ಭೀಕರ ದೃಶ್ಯ…. ನೋಡ ನೋಡುತ್ತಿದ್ದಂತೆಯೇ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ

ಹೈದರಾಬಾದ್: ದೇಶದ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರಕ್ಕೆ ನದಿಗಳು ಅಪಾಯದ ಮಟ್ಟದಲ್ಲಿ ಬೋರ್ಗರೆದು ಹರಿಯುತ್ತಿವೆ. ಸಾಲು ಸಾಲು ದುರಂತಗಳು ಕಣ್ಮುಂದೆಯೇ ಸಂಭವಿಸುತ್ತಿವೆ. ನೋಡ ನೋಡುತ್ತಿದ್ದಂತೆಯೇ ಪ್ರವಾಹದ ನೀರಿನಲ್ಲಿ ಮಹಿಳೆಯೊಬ್ಬರು Read more…

BIG NEWS: ವರುಣಾರ್ಭಟಕ್ಕೆ ಮತ್ತೊಂದು ಬಲಿ; ಮನೆ ಗೋಡೆ ಕುಸಿದು ಯುವಕ ದುರ್ಮರಣ

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ಅವಾಂತರಗಳ ಸರಣಿ ಮುಂದುವರೆದಿದೆ. ಮನೆ ಗೋಡೆ ಕುಸಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...