alex Certify Latest News | Kannada Dunia | Kannada News | Karnataka News | India News - Part 1060
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರೈಲುಗಳ ಮೇಲೆ `ಕಲ್ಲು’ ಎಸೆದರೆ 10 ವರ್ಷ ಜೈಲು ಶಿಕ್ಷೆ!

ರಾಮನಗರ : ರೈಲುಗಳ ಮೇಲೆ ಕಲ್ಲು ಎಸೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇದಕ್ಕೆ 10 ವರ್ಷ ಜೈಲುಶಿಕ್ಷೆಗೆ ಅವಕಾಶವಿದೆ ಎಂದು ರೈಲ್ವೆ ಭದ್ರತಾ ಹಿರಿಯ ಆಯುಕ್ತ ದೇವಾಂಶ್ ಶುಕ್ಲಾ ಹೇಳಿದ್ದಾರೆ. Read more…

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ 170ಕ್ಕೂ ಹೆಚ್ಚು ಕ್ರೀಡಾ ಕೋಚ್ ಗಳ ನೇಮಕಾತಿ

ಬೀದರ್: ರಾಜ್ಯಾದ್ಯಂತ 170ಕ್ಕೂ ಹೆಚ್ಚು ಕ್ರೀಡಾ ಕೋಚ್ ಗಳ ನೇಮಕಾತಿಗೆ ಆರ್ಥಿಕ ಇಲಾಖೆ ಈಗಾಗಲೇ ಒಪ್ಪಿಗೆ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಕ್ರೀಡಾ ಸಚಿವ ಬಿ. ನಾಗೇಂದ್ರ Read more…

ಕಂದಾಯ ದಿನ : ಇಂದು ಕಂದಾಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗೆ `ವಿಶೇಷ ಸಾಂದರ್ಭಿಕ ರಜೆ’ ಘೋಷಣೆ

ಬೆಂಗಳೂರು : ಕಂದಾಯ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಿಶೇಷ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ. ಕಂದಾಯ ದಿನಾಚರಣೆ ಮತ್ತು ಕಾರ್ಯಗಾರಕ್ಕೆ ಹಾಜರಾಗಲು Read more…

ಆಧಾರ್ ಲಿಂಕ್ ಮಾಡಿಸದ `ಪಡಿತರ ಚೀಟಿದಾರ’ರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ Read more…

ದೇಹದ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ತಜ್ಞರ ಟಿಪ್ಸ್

ಆರೋಗ್ಯವೇ ಭಾಗ್ಯ ಎಂಬ ಮಾತಿದೆ. ಈ ಕಾಲದಲ್ಲಂತೂ ಎಲ್ಲರೂ ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಬೇಕಾಗಿರುವುದು ಅಗತ್ಯ. ಪೌಷ್ಟಿಕಾಂಶ ತಜ್ಞೆ ಪೂಜಾ ಮಖಿಜಾ ಆರೋಗ್ಯವನ್ನು ಹೇಗೆ ಕಾಳಜಿ ಮಾಡಿಕೊಳ್ಳಬೇಕು Read more…

ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಉಚಿತ ಅಕ್ಕಿ, ಹಣ ವಿತರಣೆ ಇಲ್ಲ: 2 ಮಾದರಿ ಬಿಪಿಎಲ್ ಕಾರ್ಡ್ ವಿತರಣೆ

ಬೆಂಗಳೂರು: ಅಕ್ಕಿ ಪಡೆಯದ ಬಿಪಿಎಲ್ ಕಾರ್ಡ್ ದಾರರನ್ನು ಪತ್ತೆ ಮಾಡಿ ಅಕ್ಕಿ ವಿತರಣೆಯಿಂದ ಹೊರಗಿಡಲಾಗುವುದು. ಇದಕ್ಕಾಗಿ ಮನೆಮನೆ ಸಮೀಕ್ಷೆ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ Read more…

`ಏಕಲವ್ಯ ಮಾದರಿ ಶಾಲೆ’ಯಲ್ಲಿ 4,000 ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ|Recruitment EMRS 2023

ನವದೆಹಲಿ : ನ್ಯಾಷನಲ್ ಎಜುಕೇಶನ್ ಸೊಸೈಟಿ ಫಾರ್ ಟ್ರೈಬಲ್ ಅಡಿಯಲ್ಲಿ ಬರುವ ಏಕಲವ್ಯ ಮಾದರಿ ವಸತಿ ಶಾಲೆಯು ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಪಿಎಂ ಕಿಸಾನ್ ಸಮ್ಮಾನ್ ಹಣ ಖಾತೆಗೆ ಜಮಾ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27, 2023 ರ ಇಂದು 8.5 ಕೋಟಿಗೂ ಹೆಚ್ಚು Read more…

ಗ್ರಾಹಕರಿಗೆ ಬಿಗ್ ಶಾಕ್ : ಹೋಟೆಲ್ ಊಟ, ತಿಂಡಿ ಬೆಲೆಯಲ್ಲಿ ಶೇ. 10 ರಷ್ಟು ಹೆಚ್ಚಳ!

ಬೆಂಗಳೂರು : ಆಗಸ್ಟ್ 1 ರಿಂದ ಹೋಟೆಲ್ ನ ತಿಂಡಿ ತಿನಿಸುಗಳ ಬೆಲೆ ಶೇ. 10 ಏರಿಕೆ ಮಾಡಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದು, ಈ ಮೂಲಕ ಗ್ರಾಹಕರಿಗೆ ಮತ್ತೆ Read more…

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಯೋಜನೆಯ ನೋಂದಣಿ ಮತ್ತಷ್ಟು ಸರಳ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆ ನೋಂದಣಿಗಾಗಿ ಇನ್ನು ಮೆಸೇಜ್ ಗಾಗಿ ಕಾಯಬೇಕಿಲ್ಲ. ನೇರವಾಗಿ ಅರ್ಹ ಫಲಾನುಭವಿಗಳು ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ Read more…

Karnataka Rain : ರಾಜ್ಯದಲ್ಲಿ ನಿಲ್ಲದ `ವರುಣಾರ್ಭಟ’ : ಇಂದು 11 ಜಿಲ್ಲೆಗಳಲ್ಲಿ `ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮಹಾಮಳೆಯ ಅಬ್ಬರ ಮುಂದುವರೆದಿದ್ದು, ಇಂದೂ ಕೂಡ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 11 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ತಲಾ 3 ಜಿಲ್ಲೆಗೆ ರೆಡ್, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನೈರುತ್ಯ ಮುಂಗಾರು ಆರ್ಭಟ ಮುಂದುವರೆದಿದೆ. ಗುರುವಾರ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ Read more…

ನಿಮ್ಮ ಮಕ್ಕಳೂ ಚೆನ್ನಾಗಿ ವಿದ್ಯಾಭ್ಯಾಸ ಮಾಡಬೇಕಾ….? ಹಾಗಾದರೆ ವಾಸ್ತು ಶಾಸ್ತ್ರದಲ್ಲಿ ಕಾದಿದೆ ನಿಮಗೊಂದು ಉತ್ತಮ ಟಿಪ್ಸ್​

ಮಕ್ಕಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಬೇಕು. ತರಗತಿಗೇ ಅವರು ಮೊದಲ ರ್ಯಾಂಕ್​ ಹೊಂದಬೇಕು ಎಂಬ ಆಸೆ ಯಾವ ಪೋಷಕರಿಗೆ ಇರುವುದಿಲ್ಲ ಹೇಳಿ. ನೀವು ಕೂಡ ಇಂತದ್ದೇ ಕನಸು ಕಾಣುತ್ತಿರುವ ಪೋಷಕರಾಗಿದ್ದರೆ Read more…

BIGG NEWS : ರಾಜ್ಯದಲ್ಲಿ `ಮಹಾಮಳೆ’ಗೆ 38 ಮಂದಿ ಸಾವು, 541 ಹೆಕ್ಟೇರ್ ಬೆಳೆಹಾನಿ : ಸಿಎಂ ಸಿದ್ದರಾಮಯ್ಯ ಮಾಹಿತಿ

  ಬೆಂಗಳೂರು : ಹವಾಮಾನ ಇಲಾಖೆಯಿಂದ ಪ್ರತಿನಿತ್ಯದ ಮಳೆ ಪ್ರಮಾಣದ ಬಗ್ಗೆ ಮಾಹಿತಿ ಲಭ್ಯವಾಗಲಿದ್ದು,  ಈ ಮಾಹಿತಿ ಆಧಾರಿಸಿ ಜಿಲ್ಲಾಧಿಕಾರಿ ಅವರು ಹೆಚ್ಚಿನ ಮಳೆಯಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು Read more…

ಸೌಂದರ್ಯ ವರ್ಧಕವಾಗಿ ಬಳಸಬಹುದು ಉಪ್ಪು….!

ಅಡುಗೆ ಮನೆಯಲ್ಲಿ ರುಚಿ ನಿರ್ಧರಿಸುವ ಮುಖ್ಯ ವಸ್ತು ಉಪ್ಪು. ಇದನ್ನು ಸೌಂದರ್ಯ ವರ್ಧಕವಾಗಿಯೂ ಬಳಸಬಹುದು ಎಂಬುದು ನಿಮಗೆ ಗೊತ್ತೇ. ಹೌದು, ಎಣ್ಣೆಯುಕ್ತ ತ್ವಚೆಯಿಂದ ಮುಖದಲ್ಲಿ ಉಂಟಾದ ಗುಳ್ಳೆ, ಧೂಳು Read more…

ಇಂಥಾ ಚಿತ್ರವಿಚಿತ್ರ ಹವ್ಯಾಸ ಹೊಂದಿರುತ್ತಾನೆ ಮನುಷ್ಯ

ಮನುಷ್ಯ ಚಿತ್ರವಿಚಿತ್ರ ಹವ್ಯಾಸಗಳನ್ನು ಹೊಂದಿರುತ್ತಾನೆ. ಕೆಲವೊಂದು ಅಭ್ಯಾಸಗಳು ಕೆಟ್ಟವು ಎಂಬುದು ಗೊತ್ತಿದ್ದರೂ ಅದನ್ನು ಬಿಡಲು ಸಾಧ್ಯವಾಗುವುದಿಲ್ಲ. ಕೆಲ ಅಭ್ಯಾಸಗಳು ಮನುಷ್ಯನ ದಿನಚರಿಯ ಒಂದು ಭಾಗವಾಗಿರುತ್ತವೆ. ದೈನಂದಿನ ಜೀವನದಲ್ಲಿ ಅನೇಕರು Read more…

ಈ ರಾಶಿಯ ಉದ್ಯೋಗಿಗಳಿಗೆ ಇದೆ ಇಂದು ಧನಲಾಭದ ಯೋಗ

ಮೇಷ ರಾಶಿ ಗೃಹಸ್ಥ ಮತ್ತು ದಾಂಪತ್ಯ ಜೀವನ ಆರಂಭಕ್ಕೆ ಇಂದು ಶುಭ ದಿನ. ಕುಟುಂಬಸ್ಥರೊಂದಿಗೆ ಪ್ರೇಮಮಯ ಸಂಬಂಧ ಹೊಂದಲಿದ್ದೀರಿ. ರಮಣೀಯ ಕ್ಷೇತ್ರಕ್ಕೆ ಪ್ರವಾಸ ತೆರಳುವ ಸಾಧ್ಯತೆ ಇದೆ. ವೃಷಭ Read more…

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಬಣ್ಣ ನೀಡುತ್ತೆ ಶುಭ ಫಲ

ಇತ್ತೀಚೆಗೆ ಒಬ್ಬರಿಗಿಂತ ಮತ್ತೊಬ್ಬರು ದೊಡ್ಡದಾದ, ಸುಂದರವಾದ ಮನೆಯನ್ನು ನಿರ್ಮಿಸುತ್ತಾರೆ. ಹಾಗಂತ ಕೇವಲ ಇಂಜಿನಿಯರಿಂಗ್ ಪ್ಲಾನ್ ನಲ್ಲಿ ಮನೆಯನ್ನು ನಿರ್ಮಿಸುವುದು ಮಾತ್ರವಲ್ಲ. ಅದಕ್ಕೆ ತಕ್ಕಂತೆ ವಾಸ್ತುವೂ ಇರಬೇಕಾಗುತ್ತದೆ. ಮುಂದೊಂದು ದಿನ Read more…

ವಿಡಿಯೋ ಕರೆಯಲ್ಲಿ ಖಾಸಗಿ ಅಂಗಾಂಗ ಪ್ರದರ್ಶಿಸಿ ಮಹಿಳೆಯಿಂದ ಅಸಭ್ಯ ವರ್ತನೆ: ಸಂಸದ ದೂರು

ಬೆಂಗಳೂರು: ಕೇಂದ್ರದ ಮಾಜಿ ಸಚಿವ, ದಾವಣಗೆರೆಯ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ ಅವರಿಗೆ ವಾಟ್ಸಾಪ್ ನಲ್ಲಿ ವಿಡಿಯೋ ಕರೆ ಮಾಡಿದ ಮಹಿಳೆ ಅಸಭ್ಯ ವರ್ತನೆ ತೋರಿದ್ದು, ಸಂಸದರು ಬೆಂಗಳೂರಿನ Read more…

ರಾಜ್ಯದಲ್ಲಿ ಮಳೆಯಿಂದ 38 ಜನ ಸಾವು, 549 ಹೆಕ್ಟೇರ್ ಬೆಳೆ ಹಾನಿ: 6 ಜಿಲ್ಲೆಗಳಲ್ಲಿ ಮಳೆ ಕೊರತೆ; ಸಿಎಂ ಮಾಹಿತಿ

ಬೆಂಗಳೂರು:  ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಳೆ ಹಾನಿ ಸಂಬಂಧ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ Read more…

BIG BREAKING NEWS: ನನ್ನ 3ನೇ ಅವಧಿಯಲ್ಲಿ ವಿಶ್ವದ ಅಗ್ರ 3 ಆರ್ಥಿಕತೆಗಳಲ್ಲಿ ಭಾರತ; ‘ಯೇ ಮೋದಿ ಕಿ ಗ್ಯಾರಂಟಿ ಹೈ’: ಪ್ರಧಾನಿ ಮೋದಿ

ನವದೆಹಲಿ: ನನ್ನ 3ನೇ ಅವಧಿಯಲ್ಲಿ ಅಗ್ರ 3 ಆರ್ಥಿಕತೆಗಳಲ್ಲಿ ಭಾರತ ಒಂದಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದು, ಈ ಮೂಲಕ ಮೂರನೇ ಅವಧಿಗೆ ಪ್ರಧಾನಿಯಾಗುವ ಬಗ್ಗೆ ಪರೋಕ್ಷವಾಗಿ ಹಕ್ಕು Read more…

BIG BREAKING: ಮೂರನೇ ಅವಧಿಗೆ ನಾನೇ ಪ್ರಧಾನಿ ಎಂದು ಹಕ್ಕು ಸಾಧಿಸಿದ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ನನ್ನ 3ನೇ ಅವಧಿಯಲ್ಲಿ ಅಗ್ರ 3 ಆರ್ಥಿಕತೆಗಳಲ್ಲಿ ಭಾರತ ಒಂದಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದು, ಈ ಮೂಲಕ ಮೂರನೇ ಅವಧಿಗೆ ಪ್ರಧಾನಿಯಾಗುವ ಬಗ್ಗೆ ಪರೋಕ್ಷವಾಗಿ ಹಕ್ಕು Read more…

ಜು. 27 ರಂದು ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಮಂಜೂರು: ಮಳೆ ಇಲ್ಲದ ಜಿಲ್ಲೆಗಳ ಕಂದಾಯ ನೌಕರರಿಗೆ ಅನ್ವಯ

ಬೆಂಗಳೂರು: ಜು. 27 ರಂದು ನಡೆಯುವ ಕಂದಾಯ ದಿನಾಚರಣೆ ಮತ್ತು ಕಾರ್ಯಾಗಾರಕ್ಕೆ ಹಾಜರಾಗಲು ರಾಜ್ಯದ ಕಂದಾಯ ಇಲಾಖಾ ನೌಕರರಿಗೆ ವಿಶೇಷ ಸಾಂಧರ್ಬಿಕ ರಜೆ ಮಂಜೂರು ಮಾಡಲಾಗಿದೆ. ರಾಜ್ಯಮಟ್ಟದಲ್ಲಿ ಎಲ್ಲಾ Read more…

ಚೆಕ್ ಬೌನ್ಸ್ ಪ್ರಕರಣದಲ್ಲಿ ಖ್ಯಾತ ನಟಿ ಅಮೀಶಾ ಪಟೇಲ್ ಗೆ ದಂಡ

ರಾಂಚಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ನಟಿ ಅಮೀಶಾ ಪಟೇಲ್ ಗೆ ರಾಂಚಿ ಕೋರ್ಟ್ 500 ರೂಪಾಯಿ ದಂಡ ವಿಧಿಸಿದೆ. ಅಮೀಶಾ ಪಟೇಲ್ ವಿರುದ್ಧ ದಾಖಲಾಗಿರುವ ಚೆಕ್ ಬೌನ್ಸ್ ಪ್ರಕರಣದಲ್ಲಿ Read more…

ಜನನ ಪ್ರಮಾಣೀಕರಣಕ್ಕೆ ಆಧಾರ್ ಕಡ್ಡಾಯ: ಲೋಕಸಭೆಯಲ್ಲಿ ಜನನ, ಮರಣಗಳ ನೋಂದಣಿ ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ: ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಮಸೂದೆ 2023 ಅನ್ನು ಸರ್ಕಾರ ಬುಧವಾರ ಲೋಕಸಭೆಯಲ್ಲಿ ಮಂಡಿಸಿದೆ. ಹೊಸ ಮಸೂದೆಯು ಜನನ ಪ್ರಮಾಣೀಕರಣಕ್ಕೆ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದೆ. ಈ Read more…

ಹೆದ್ದಾರಿಗಳಲ್ಲಿ ಬಿದಿರಿನಿಂದ ಮಾಡಿದ ವಿಶೇಷ ‘ಬಾಹು ಬಲಿ’ ತಡೆಗೋಡೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಹೆದ್ದಾರಿಗಳಲ್ಲಿನ ಉಕ್ಕಿನ ತಡೆಗೋಡೆಗಳನ್ನು ಬಿದಿರಿನ ವಿಶೇಷ ‘ಬಾಹು ಬಲಿ'(‘Bahu Balli’) ತಡೆಗೋಡೆಗಳೊಂದಿಗೆ ಬದಲಾಯಿಸಲಾಗುವುದು. ಎಕ್ಸ್‌ ಪ್ರೆಸ್‌ ವೇಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಬಿದಿರು ನಿರ್ಮಿತ ಬೇಲಿಗಳನ್ನು Read more…

ಸೋನು ಸೂದ್‌ ರಿಂದ ಮತ್ತೊಂದು ಮಾನವೀಯ ಕಾರ್ಯ; ಪ್ರವಾಹ ಪೀಡಿತರ ರಕ್ಷಣೆಗೆ ಸಹಾಯವಾಣಿ ಆರಂಭ

ಪಂಜಾಬ್​ನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನಟ ಹಾಗೂ ಸಮಾಜ ಸೇವಕ ಸೋನು ಸೂದ್​ ಸಂತ್ರಸ್ತರ ರಕ್ಷಣೆಗೆ ಸಹಾಯವಾಣಿ ಆರಂಭಿಸಿದ್ದಾರೆ. ಈ ಸಂಬಂಧ ಟ್ವಿಟರ್​ನಲ್ಲಿ ಸೋನು ಸೂದ್​ ಮಾಹಿತಿ ಶೇರ್​ ಮಾಡಿದ್ದಾರೆ. Read more…

ಹಿಂಡು ಹಿಂಡಾಗಿ ಗ್ರಾಮಕ್ಕೆ ನುಗ್ಗಿದ 20 ಮೊಸಳೆಗಳು; ಕಂಗಾಲಾದ ಜನ…!

ರಾಯಚೂರು: ವರುಣಾರ್ಭಟದ ನಡುವೆ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಈ ನಡುವೆ ಕೃಷ್ಣಾ ನದಿಯಿಂದ ಮೇಲೆದ್ದ ಮೊಸಳೆಗಳು ಹಿಂಡು ಹಿಂಡಾಗಿ ಗ್ರಾಮಕ್ಕೆ ನುಗ್ಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು Read more…

PM Kisan Yojana : ನಾಳೆಯೇ ರೈತರ ಬ್ಯಾಂಕ್ ಖಾತೆಗೆ ‘ಪಿಎಂ ಕಿಸಾನ್’ ಹಣ ಜಮಾ : ಇಲ್ಲಿದೆ ಚೆಕ್ ಮಾಡುವ ವಿಧಾನ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27, 2023 ರಂದು ನಾಳೆ ಬಿಡುಗಡೆ ಮಾಡಲಿದ್ದಾರೆ. ಪಿಎಂ Read more…

BIG NEWS : ಹೊಸ ‘BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದ ಸಚಿವ K.H ಮುನಿಯಪ್ಪ

ಬೆಂಗಳೂರು : ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದವರಿಗೆ ಆಹಾರ ಸಚಿವ  ಕೆ.ಎಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಣೆ ಮಾಡುತ್ತೇನೆ ಎಂದು ಹೇಳಿದರು. ಸುದ್ದಿಗಾರರ ಜೊತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...