alex Certify Latest News | Kannada Dunia | Kannada News | Karnataka News | India News - Part 1063
ಕನ್ನಡ ದುನಿಯಾ
    Dailyhunt JioNews

Kannada Duniya

ಈ ‘ಉಪಾಯ’ಗಳಿಂದ ಇಳಿಸಿ ಏರಿರುವ ತೂಕ

ತಮ್ಮ ಸೌಂದರ್ಯ, ತೂಕದ ಬಗ್ಗೆ ಹುಡುಗಿಯರು ಹೆಚ್ಚಿನ ಗಮನ ನೀಡ್ತಾರೆ. ಪಾರ್ಟಿ, ಸಮಾರಂಭದಲ್ಲಿ ಆಕರ್ಷಕವಾಗಿ ಕಾಣಬೇಕೆಂದು ಕನಸು ಕಾಣ್ತಾರೆ. ಆದ್ರೆ ಏರಿರುವ ತೂಕ ಹಾಗೂ ಹೊಟ್ಟೆಯಿಂದಾಗಿ ಅವರಿಗಿಷ್ಟವಾಗುವ ಬಟ್ಟೆ Read more…

ಸೌಂದರ್ಯ ಹೆಚ್ಚಾಗಲು ನೆರವಾಗುತ್ತೆ ದಾಸವಾಳ ಹೂ…!

ಬಣ್ಣಬಣ್ಣದಲ್ಲಿ ಅರಳಿ ನಿಲ್ಲುವ ದಾಸವಾಳ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ದಾಸವಾಳ ಪ್ರಯೋಜನಗಳ ಬಗ್ಗೆ ತಿಳಿದವರು ಕಡಿಮೆ. ಈ ಹೂವಿನಲ್ಲಿ ಅಂಟಿ ಆಕ್ಸಿಡೆಂಟ್ ಗಳು ಅಧಿಕ ಪ್ರಮಾಣದಲ್ಲಿ ಇರುತ್ತದೆ. Read more…

`ಆಧಾರ್ ಕಾರ್ಡ್’ ಕಳೆದುಹೋದ್ರೆ ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

  ಸರ್ಕಾರಿ ಯೋಜನೆ ಅಥವಾ ಸರ್ಕಾರೇತರ ಯೋಜನೆಯ ಲಾಭ ಪಡೆಯುವುದು, ಬ್ಯಾಂಕಿನಲ್ಲಿ ಖಾತೆ ತೆರೆಯುವುದು ಅಥವಾ ಶಾಲೆ / ಕಾಲೇಜಿಗೆ ಮಕ್ಕಳನ್ನು ದಾಖಲಿಸುವುದು, ಸಿಮ್ ಕಾರ್ಡ್ ಪಡೆಯುವುದು ಸೇರಿದಂತೆ Read more…

`UPI’ ಬಳಕೆದಾರರಿಗೆ ಮಹತ್ವದ ಮಾಹಿತಿ : ಎಂದಿಗೂ `ಈ’ ತಪ್ಪು ಮಾಡಬೇಡಿ!

ಯುಪಿಐ ಬಂದ ನಂತರ, ದೇಶದಲ್ಲಿ ಡಿಜಿಟಲ್ ವಹಿವಾಟು ಕ್ಷೇತ್ರದಲ್ಲಿ ಅಭೂತಪೂರ್ವ ಕ್ರಾಂತಿಯಾಗಿದೆ. ಯುಪಿಐ ಡಿಜಿಟಲ್ ವಹಿವಾಟುಗಳನ್ನು ಹೆಚ್ಚು ಸುಲಭಗೊಳಿಸಿದೆ. ಡಿಜಿಟಲ್ ಪಾವತಿ ವ್ಯವಸ್ಥೆಗೆ ಜನರನ್ನು ಸಂಪರ್ಕಿಸುವಲ್ಲಿ ಇದು ದೊಡ್ಡ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳೇ ಗಮನಿಸಿ : `TET’ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಬೆಂಗಳೂರು : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಗೆ ಅರ್ಜಿ ಸಲ್ಲಿಸಲು ಆಗಸ್ಟ್ 9 ರ ಇಂದು ಕೊನೆಯ ಅವಕಾಶ ನೀಡಲಾಗಿದ್ದು, ಅಭ್ಯರ್ಥಿಗಳುಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ Read more…

Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ವಿವಿಧ ಇಲಾಖೆಗಳಲ್ಲಿ 35 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಕೆಲವು ಉದ್ಯೋಗ Read more…

ಈ ರಾಶಿಯವರಿಗೆ ಇಂದು ತರಲಿದೆ ವ್ಯಾಪಾರ ಕ್ಷೇತ್ರದಲ್ಲಿ ಅತ್ಯಂತ ಶುಭಫಲ

ಮೇಷ ರಾಶಿ ದಿನದ ಆರಂಭದಲ್ಲೇ ಹೊಸ ಕಾರ್ಯದ ಆರಂಭಕ್ಕೆ ಉತ್ಸಾಹಿತರಾಗಿರುತ್ತೀರಿ. ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ. ಸ್ನೇಹಿತರು ಸಂಬಂಧಿಕರೊಂದಿಗೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದೀರಿ. ವೃಷಭ ರಾಶಿ ಕುಟುಂಬ ಸದಸ್ಯರ Read more…

ಹೊಲದಲ್ಲಿ ಕಳೆ ತೆಗೆಯುವಾಗಲೇ ಚಿರತೆ ದಾಳಿ: ಮಹಿಳೆ ಬಲಿ

ಶಿವಮೊಗ್ಗ: ಮೆಕ್ಕೆಜೋಳದ ಹೊಲಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಶಿವಮೊಗ್ಗ ಸಮೀಪದ ಬಿಕ್ಕೋನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಯಶೋದಮ್ಮ(42) ಮೃತಪಟ್ಟ ಮಹಿಳೆ ಎಂದು Read more…

ಗುಜರಾತ್ ನಿಂದ ಮೇಘಾಲಯಕ್ಕೆ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ 2.0

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿಯವರ ಮೊದಲ ಹಂತದ ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾದ ನಂತರ ಇದೀಗ ಗುಜರಾತ್‌ನಿಂದ ಮೇಘಾಲಯದವರೆಗೆ ಎರಡನೇ ಹಂತವನ್ನು ಯೋಜಿಸಲಾಗಿದೆ ಎಂದು ಮಹಾರಾಷ್ಟ್ರ Read more…

ಆ. 14 ರ ನಂತರ ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧ: ಹೆಸರಿದ್ದವರಿಗೆ 50,000 ರೂ. ದಂಡ

ಬೆಂಗಳೂರು: ಬೆಂಗಳೂರಿನಲ್ಲಿ ಆಗಸ್ಟ್ 15ರ ಬಳಿಕ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧಿಸಲಾಗಿದ್ದು, ಯಾರಾದರೂ ಫ್ಲೆಕ್ಸ್, ಬ್ಯಾನರ್ ಹಾಕಿದಲ್ಲಿ 50,000 ರೂ. ದಂಡ ವಿಧಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

BREAKING NEWS: KSRTCಗೆ ಮತ್ತೊಂದು ಗರಿ: 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಆಯ್ಕೆ

ಕೆ.ಎಸ್.ಆರ್.ಟಿ.ಸಿ.ಯು(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) 2023 ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪಶಸ್ತಿಗೆ Asia’s Best Brand Employer Award ಅತ್ಯುತ್ತಮ ಮಾನವ ಸಂಪನ್ಮೂಲ Read more…

‘ಇಡೀ ದೇಶವೇ ನನ್ನ ಮನೆ’: ಸಂಸತ್ ಸ್ಥಾನ ಮರಳಿದ ಬೆನ್ನಲ್ಲೇ ಹಳೆಯ ಮನೆ ಮತ್ತೆ ಪಡೆದ ರಾಹುಲ್ ಗಾಂಧಿ ಹೇಳಿಕೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ನಿವಾಸ 12 ತುಘಲಕ್ ಲೇನ್ ಬಂಗಲೆಯನ್ನು ಸಂಸತ್ತಿನ ಸದಸ್ಯರಾಗಿ ಮರುಸ್ಥಾಪಿಸಿದ ನಾಲ್ಕು ದಿನಗಳ ನಂತರ ಮರು ಹಂಚಿಕೆ Read more…

BIG NEWS: ಅರ್ಧದಷ್ಟು ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಸ್ಮಾರ್ಟ್ ಫೋನ್: ಹೆಚ್ಚಿನವರು ಬಳಸುವುದ್ಯಾಕೆ ಗೊತ್ತಾ…?

ನವದೆಹಲಿ: ಡೆವಲಪ್‌ಮೆಂಟ್ ಇಂಟೆಲಿಜೆನ್ಸ್ ಯುನಿಟ್(ಡಿಐಯು) ನಡೆಸಿದ ಪ್ಯಾನ್-ಇಂಡಿಯಾ ಸಮೀಕ್ಷೆಯು ಗ್ರಾಮೀಣ ಸಮುದಾಯಗಳ ಪೋಷಕರು ಲಿಂಗವನ್ನು ಲೆಕ್ಕಿಸದೆ ಹುಡುಗರು ಮತ್ತು ಹುಡುಗಿಯರಿಗೆ ಸಮಾನ ಶೈಕ್ಷಣಿಕ ಅವಕಾಶಗಳನ್ನು ಒದಗಿಸುವಲ್ಲಿ ದೃಢವಾಗಿ ನಂಬುತ್ತಾರೆ Read more…

ಚುನಾವಣಾ ಸೋಲಿನ ಆಘಾತದಿಂದ `HDK’ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ : ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ಚುನಾವಣಾ ಸೋಲಿನ ಆಘಾತದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ Read more…

BIGG NEWS : ಡಿ.ಕೆ.ಶಿವಕುಮಾರ್ ರಿಯಲ್ ಎಸ್ಟೇಟ್ ಮಾಡಿ 1500 ಕೋಟಿ ರೂ. ವೈಟ್ ಮಾಡಿದ್ದಾರೆ: ಸಿ.ಟಿ.ರವಿ ಹೊಸ ಬಾಂಬ್

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಿಯಲ್ ಎಸ್ಟೇಟ್ ಮಾಡಿ 1,500 ಕೋಟಿ ರೂ. ವೈಟ್ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೊಸ ಬಾಂಬ್ Read more…

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ : ಸೆಕ್ರೆಡ್‍ಹಾರ್ಟ್ ಕಾಲೇಜಿನ ಪ್ರಾಂಶುಪಾಲರ ಜಾಮೀನು ಅರ್ಜಿ ವಜಾ

ಶಿವಮೊಗ್ಗ : ಶಾಲಾ ವಿದ್ಯಾರ್ಥಿನಿ/ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಕೋಟೆ ಪೊಲೀಸ್  ಠಾಣೆಯಲ್ಲಿ ಸೆಕ್ರೆಡ್‍ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿಸ್ ಫರ್ನಾಂಡೀಸ್  ಇವರ ಮೇಲೆ ಪೋಕ್ಸೋ ಪ್ರಕರಣವು Read more…

BIG NEWS: ನಿಮ್ಮ ವಿಡಿಯೋ ಇದರಲ್ಲಿದೆ; 8 ಜನರ ಸಹಿಯನ್ನೂ ಒಬ್ಬರೇ ಮಾಡಿದ್ದಾರೆ; ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ HDKಗೆ ಎಂ.ಲಕ್ಷ್ಮಣ್ ತಿರುಗೇಟು

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿ, ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ. Read more…

BREAKING :ನರ್ಸ್ ಗಳನ್ನು ಗುರಿಯಾಗಿಸಿ ರೀಲ್ಸ್ : 11 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು!

ಹುಬ್ಬಳ್ಳಿ : ನರ್ಸ್ ಗಳ ಮೇಲೆ ಅವಹೇಳನಕಾರಿಯಾಗಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಕ್ಕಾಗಿ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯೊಂದರ 11 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು Read more…

ಭಾರತದಲ್ಲೇ ಮೊದಲ ಬಾರಿಗೆ `ತೃತೀಯ ಲಿಂಗಿ’ಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್!

ಭಾರತದಲ್ಲೇ ಮೊದಲ ಬಾರಿಗೆ ವಿಶೇಷವಾಗಿ ತೃತೀಯ ಲಿಂಗಿಗಳಿಗಾಗಿ ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಉತ್ತರ ಪ್ರದೇಶದ ನೋಯ್ಡಾ ಜಿಲ್ಲಾ ಆಸ್ಪತ್ರೆ ತೃತೀಯ ಲಿಂಗಿಗಳಿಗಾಗಿ ವಿಶೇಷ ನೋಂದಣಿ Read more…

ಬೆಂಗಳೂರು ನಗರದಲ್ಲಿ ಅನಧಿಕೃತ `ಫ್ಲೆಕ್ಸ್, ಬ್ಯಾನರ್’ ಹಾಕಿದ್ರೆ 50 ಸಾವಿರ ರೂ.ದಂಡ : ಡಿಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

ಬೆಂಗಳೂರು : ಬೆಂಗಳೂರಿನಲ್ಲಿ ಅನಧಿಕೃತವಾಗಿ ಯಾರೂ ಕೂಡ ಫ್ಲೆಕ್ಸ್, ಬ್ಯಾನರ್ ಹಾಕುವಂತಿಲ್ಲ, ಯಾರದ್ರೂ ಹಾಕಿದ್ರೆ 50 ಸಾವಿರ ರೂ.ದಂಡ ವಿಧಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ Read more…

ಲೋಕಸಭೆ ಚುನಾವಣೆಗೆ `ಪ್ರಜ್ವಲ್ ರೇವಣ್ಣ’ ಸ್ಪರ್ಧೆ : ಹೆಚ್.ಡಿ. ರೇವಣ್ಣ ಮಹತ್ವದ ಹೇಳಿಕೆ

ಬೆಂಗಳೂರು : ಮುಂದಿನ ಲೋಕಸಭೆ ಚುನಾವಣೆಯಲ್ಲಿ  ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಮಹತ್ವದ ಹೇಳಿಕೆ ನೀಡಿದ್ದು,  ಟಿಕೆಟ್ ಕೊಡುವ ಬಗ್ಗೆ ದೇವೇಗೌಡ, ಕುಮಾರಸ್ವಾಮಿ Read more…

ಹೋಮ-ಹವನದಲ್ಲಿ ಭಾಗಿಯಾಗಿದ್ದಕ್ಕೆ ಟೀಕಿಸಿದವರಿಗೆ ಮಾತಿನ ಚಾಟಿ ಬೀಸಿದ ಪ್ರಕಾಶ್ ರಾಜ್

ಶಿವಮೊಗ್ಗ: ಪಠ್ಯಪುಸ್ತಕ ಪರಿಷ್ಕರಣೆ, ಹೋಮ-ಹವನದಲ್ಲಿ ಭಾಗಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಸಂವಾದದಲ್ಲಿ ಭಾಗಿಯಾಗಿ Read more…

Tomato CC Cameras : ಕಳ್ಳರಿಗೆ ಹೆದರಿ `ಕೆಂಪು ಸುಂದರಿ’ ಕಣ್ಣಾಗವಲಿಗೆ ಸಿಸಿಟಿವಿ ಕ್ಯಾಮೆರಾ ಇಟ್ಟ ರೈತ!

ಟೊಮೆಟೊ ಬೆಲೆಯಲ್ಲಿ ತೀವ್ರ ಏರಿಕೆಯ ಹಿನ್ನೆಲೆಯಲ್ಲಿ ಅನೇಕ ಸ್ಥಳಗಳಲ್ಲಿ ಟೊಮೆಟೊ ಕಳ್ಳತನ ಹೆಚ್ಚಾಗಿದೆ. ರೈತನೊಬ್ಬ ತನ್ನ ಜಮೀನಿನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾನೆ. ಟೊಮೆಟೊ ಬೆಲೆಗಳು ಸದ್ಯಕ್ಕೆ ಕಡಿಮೆಯಾಗುತ್ತಿರುವಂತೆ ಕಾಣುತ್ತಿಲ್ಲ. Read more…

BIGG NEWS : ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕಿದ್ರೆ ಮುಲಾಜಿಲ್ಲದೇ ಕ್ರಮ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಬೆಂಗಳೂರಿನಲ್ಲಿ ಅನಧಿಕೃತವಾಗಿ ಯಾರೂ ಕೂಡ ಫ್ಲೆಕ್ಸ್, ಬ್ಯಾನರ್ ಹಾಕುವಂತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಕುಮಾರಕೃಷಾ ಗೆಸ್ಟ್ ಹೌಸ್ ನಲ್ಲಿ Read more…

BIGG NEWS : ವರ್ಷಕ್ಕೆ ಎರಡು ಬಾರಿ ‘NEET’ ಪರೀಕ್ಷೆ : ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

ನವದೆಹಲಿ : ವರ್ಷಕ್ಕೆ ಎರಡು ಬಾರಿ ನೀಟ್ ಪರೀಕ್ಷೆ ನಡೆಸುವ ಯಾವುದೇ ಪ್ರಸ್ತಾಪವನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ತಳ್ಳಿಹಾಕಿದೆ ಎಂದು ಕೇಂದ್ರ ಶಿಕ್ಷಣ ರಾಜ್ಯ ಸಚಿವ ಸುಭಾಷ್ Read more…

ಪುಷ್ಪ-2 ಸಿನಿಮಾದ ಹೊಸ ಪೋಸ್ಟರ್‌ ಔಟ್: ಫಹಾದ್ ಫಾಸಿಲ್ ಸೇಡಿನ ಮುಖ ಅನಾವರಣ

ಟಾಲಿವುಡ್ ನಟ ಅಲ್ಲು ಅರ್ಜುನ್ ಮುಖ್ಯ ಭೂಮಿಕೆಯ ಪುಷ್ಪಾ-2 ಸಿನಿಮಾದಲ್ಲಿ ಫಹದ್ ಫಾಸಿಲ್ ಅವರ ಬನ್ವರ್ ಸಿಂಗ್ ಹೊಸ ಕ್ಯಾರೆಕ್ಟರ್ ಪೋಸ್ಟರ್ ಅನ್ನು ಹಂಚಿಕೊಳ್ಳಲಾಗಿದೆ. ನಟನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ Read more…

ಪತ್ನಿಯನ್ನು ಜನ ಹೀಯಾಳಿಸುವುದನ್ನು ಸಹಿಸಲಾಗದೇ ಆಕೆಯನ್ನೇ ಕೊಂದ ಪತಿ

ಬೆಂಗಳೂರು: ಪತ್ನಿಯನ್ನು ಜನರು ಹೀಯಾಳಿಸುತ್ತಿರುವುದನ್ನು ಸಹಿಸಲಾಗದೇ ಆಕೆಯನ್ನೇ ಕೊಲೆಗೈದು ಬಳಿಕ ಪೊಲೀಸ್ ಠಾಣೆಗೆ ಬಂದು ಪತಿಮಹಾಶಯ ಶರಣಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ. ತಾರಾನಾಥ್ ಪತ್ನಿಯನ್ನೇ Read more…

IIT ಕ್ಯಾಂಪಸ್ ನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ; ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಪತ್ತೆ

ಹೈದರಾಬಾದ್: ಐಐಟಿಯ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಒಂದು ವರ್ಷದಲ್ಲಿ ನಡೆದ ನಾಲ್ಕನೇ ಪ್ರಕರಣ ಇದಾಗಿದೆ. ಮಮಿತಾ ನಾಯಕ್ (21) ಆತ್ಮಹತ್ಯೆಗೆ ಶರಣಾದವಳು. Read more…

‘ರಜನಿಕಾಂತ್’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಜೈಲರ್’ ಬಿಡುಗಡೆ ಪ್ರಯುಕ್ತ ಆ.10 ರಂದು ರಜೆ ಘೋಷಿಸಿದ ಖಾಸಗಿ ಕಂಪನಿಗಳು

ನವದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್ ಎರಡು ವರ್ಷಗಳ ನಂತರ ಬಹು ನಿರೀಕ್ಷಿತ ಚಿತ್ರ ಜೈಲರ್ ಮೂಲಕ ಮತ್ತೆ ಹವಾ ಕ್ರಿಯೇಟ್ ಮಾಡಿದ್ದಾರೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಜೈಲರ್ Read more…

Viral Video | ಮಾಲೀಕರ ಮೇಲೆಯೇ ದಾಳಿ ಮಾಡಿದ ಬೆಕ್ಕು: ವಿಡಿಯೋ ನೋಡಿ ನೆಟ್ಟಿಗರು ಶಾಕ್

ಬಹಳ ಮಂದಿ ಮನೆಯಲ್ಲಿ ಬೆಕ್ಕುಗಳನ್ನು, ಶ್ವಾನಗಳನ್ನು ಸಾಕುತ್ತಾರೆ. ಅಪರಿಚಿತರು ಮನೆಗೆ ಬಂದಾಗ ನಾಯಿಗಳು ಅವರ ಮೇಲೆ ಮುಗಿಬೀಳುವುದು ಸಾಮಾನ್ಯ. ಇವು ತಮಗೆ ಅನ್ನ ಹಾಕಿದ ಮಾಲೀಕರಿಗೆ ಬಹಳ ನಿಷ್ಠೆಯುಳ್ಳವಾಗಿರುತ್ತವೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...