alex Certify Latest News | Kannada Dunia | Kannada News | Karnataka News | India News - Part 107
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ‘ದೃಶ್ಯ’ ಸಿನಿಮಾ ಶೈಲಿಯಲ್ಲಿ ಭಯಾನಕ ಮರ್ಡರ್ ; ಪತಿಯನ್ನು ಕೊಂದು 30 ತುಂಡುಗಳಾಗಿ ಕತ್ತರಿಸಿದ ಪಾಪಿ ಪತ್ನಿ.!

‘ದೃಶ್ಯ’ ಸಿನಿಮಾ ಶೈಲಿಯಲ್ಲಿ ಭಯಾನಕ ಮರ್ಡರ್ ನಡೆದಿದ್ದು, ಪಾಪಿ ಪತ್ನಿಯೋರ್ವಳು ಪತಿಯನ್ನು ಕೊಂದು 30 ತುಂಡುಗಳಾಗಿ ಕತ್ತರಿಸಿದ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಆಸ್ತಿಗಾಗಿ ಪತಿಯೊಂದಿಗೆ ಜಗಳವಾಡಿದ ನಂತರ Read more…

ಸಾಲ ಮರುಪಾವತಿಸದ ಹಿನ್ನೆಲೆ: ಕೈ ಮುಖಂಡನ ಶಿಕ್ಷಣ ಸಂಸ್ಥೆಗೆ ಬೀಗ ಜಡಿದ ಬ್ಯಾಂಕ್ ಅಧಿಕಾರಿಗಳು: ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಬೆಂಗಳೂರು: ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಹರಳಹಳ್ಳಿ ವಿಶ್ವನಾಥ್ ಎಂಬುವವರಿಗೆ ಸೇರಿದ ಶಿಕ್ಷಣ ಸಂಸ್ಥೆಗೆ ಬ್ಯಾಂಕ್ ಅಧಿಕಾರಿಗಳು ಬೀಗ ಜಡಿದಿದ್ದು, ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಮಂಡ್ಯ ಜಿಲ್ಲೆಯ Read more…

BREAKING : ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಕೇಸ್ ; ಯಾರೇ ತಪ್ಪು ಮಾಡಿದ್ರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ-ಸಿಎಂ ಖಡಕ್ ಸೂಚನೆ

ಬಳ್ಳಾರಿ : ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು, ಯಾರೇ ತಪ್ಪು ಮಾಡಿದ್ರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ Read more…

ಗಮನಿಸಿ : ‘ಯಶಸ್ವಿನಿ ಕಾರ್ಡ್’ ಇದ್ದವರಿಗೆ ಸಿಗಲಿದೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ, ನೋಂದಣಿಗೆ ಡಿ.31 ಕೊನೆಯ ದಿನ.!

ಬೆಂಗಳೂರು : ಸಹಕಾರ ಇಲಾಖೆಯು 2025–26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ. ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು, ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-5 (ಗಾಜನೂರು ರೂರಲ್), ಎಫ್-6 (ಕಲ್ಲೂರು ಮಂಡ್ಲಿ), ಎಫ್-ಸಿ (ರಾಮೀನಕೂಪ್ಪ) ಮಾರ್ಗದ ವ್ಯಾಪ್ತಿಯಲ್ಲಿ Read more…

BREAKING : ಬೆಂಗಳೂರಲ್ಲಿ ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ ; 71 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ.!

ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 71 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. 71 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ Read more…

BIG NEWS: ಮುಡಾದಲ್ಲಿ ಮತ್ತೊಂದು ಅಕ್ರಮ ಬಯಲು: ಕ್ರಯ ಪತ್ರ ಆಗುವ ಮೊದಲೇ ನಿವೇಶನ ಮಾರಾಟ!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ಬಯಲಾಗಿದೆ. ಚಾಮುಂಡಿ ನಗರ ಸರ್ವೋದಯ ಸಂಘದ ಸದಸ್ಯರಿಗೆ ನೀಡಲಾಗಿರುವ ನಿವೇಶಗಳನ್ನು ಕಯಪತ್ರ ಮಾಡುವ ಮೊದಲೇ Read more…

ಅಭಿಷೇಕ್ ಬಚ್ಚನ್ – ಐಶ್ವರ್ಯಾ ರೈ ಡೈವೋರ್ಸ್ ವದಂತಿಗೆ ತೆರೆ ; ಒಟ್ಟಿಗೆ ಫೋಟೋ ಕ್ಲಿಕ್ಕಿಸಿದ ದಂಪತಿ.!

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಡೈವೋರ್ಸ್ ವದಂತಿಗೆ ತೆರೆ ಬಿದ್ದಿದ್ದು, ಒಟ್ಟಿಗೆ ಕಾಣಿಸಿಕೊಂಡ ದಂಪತಿಗಳ ಫೋಟೋ ವೈರಲ್ ಆಗಿದೆ. ಪಾರ್ಟಿಯೊಂದರಲ್ಲಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ Read more…

BREAKING : ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ‘ಅಭಿಷೇಕ್ ಸಿಂಘ್ವಿ’ ಸೀಟಿನಡಿ 500 ರೂ ನೋಟುಗಳ ಬಂಡಲ್ ಪತ್ತೆ, ತನಿಖೆಗೆ ಆದೇಶ.!

ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ‘ಅಭಿಷೇಕ್ ಸಿಂಘ್ವಿ’ ಸೀಟಿನಡಿ 500 ರೂ ನೋಟುಗಳ ಬಂಡಲ್ ಪತ್ತೆಯಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ನಿಯೋಜಿಸಲಾದ Read more…

BIG NEWS: ಬಿಯರ್ ಬಾಟಲ್ ನಿಂದ ಕತ್ತು ಸೀಳಿ ಹೋಟೆಲ್ ಬಾಣಸಿಗನ ಬರ್ಬರ ಹತ್ಯೆ

ಉಡುಪಿ: ಹೋಟೆಲ್ ಬಾಣಸಿಗರೊಬ್ಬರನ್ನು ಬಿಯರ್ ಬಾಟಲ್ ನಿಂದ ಕತ್ತು ಸೀಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಅನಂತ ಕಲ್ಯಾಣನಗರದಲ್ಲಿ ನಡೆದಿದೆ. ಶ್ರೀಧರ್ ನಾಯಕ್ ಕೊಲೆಯಾದ Read more…

SHOCKING : ಬ್ಯಾಲೆನ್ಸ್ ತಪ್ಪಿ ಬಿದ್ದು ಜೋಕಾಲಿಯಲ್ಲಿ ನೇತಾಡಿದ 13 ವರ್ಷದ ಬಾಲಕಿ : ಶಾಕಿಂಗ್ ವಿಡಿಯೋ ವೈರಲ್.!

ಉತ್ತರ ಪ್ರದೇಶದಿಂದ ವರದಿಯಾದ ಆಘಾತಕಾರಿ ಘಟನೆಯಲ್ಲಿ, ಹದಿಹರೆಯದ ಹುಡುಗಿಯೊಬ್ಬಳು ತನ್ನ ಹಳ್ಳಿಯ ಜಾತ್ರೆಗೆ ಹೋದಾಗ ಅವಘಡವೊಂದು ಸಂಭವಿಸಿದೆ. ಲಖಿಂಪುರ್ ಖೇರಿಯ ನಿಘಾಸನ್ ಪ್ರದೇಶದ ರಾಕೆಹ್ತಿ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ Read more…

BIG NEWS: ಬಾಣಂತಿಯರ ಸರಣಿ ಸಾವು ಪ್ರಕರಣ: ರಾಜೀನಾಮೆಗೂ ಸಿದ್ಧ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಆಗಲೇಬೇಕು. ಇದು ಜೀವದ ಪ್ರಶ್ನೆ Read more…

SHOCKING : ಆಮಂತ್ರಣವಿಲ್ಲದೇ ಮದುವೆ ಊಟಕ್ಕೆ ಬಂದು ಹಿಂಸಾಚಾರ ನಡೆಸಿದ ‘ಹಾಸ್ಟೆಲ್ ವಿದ್ಯಾರ್ಥಿ’ಗಳು ; ವಿಡಿಯೋ ವೈರಲ್.!

ಆಮಂತ್ರಣವಿಲ್ಲದೇ ಹಾಸ್ಟೆಲ್ ವಿದ್ಯಾರ್ಥಿಗಳು ಮದುವೆ ಊಟಕ್ಕೆ ಬಂದಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಭಾರಿ ದಾಂಧಲೆ-ಹಿಂಸಾಚಾರ ನಡೆದಿದೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲಿ ನಡೆದಿದ್ದು..? ಘಟನೆಯ ವಿವರ Read more…

ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ಕುಟುಂಬ: ದಟ್ಟಕಾಡಿನಲ್ಲಿ ರಾತ್ರಿಯಿಡಿ ಜೀವ ಭಯದಲ್ಲಿ ಕಾಲ ಕಳೆದ ಫ್ಯಾಮಿಲಿ

ಇತ್ತೀಚಿನ ದಿನಗಳಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿತಪ್ಪಿ ಪರದಾಡುವ ಪ್ರಕರಣ ಹೆಚ್ಚುತ್ತಿದೆ. ರಸ್ತೆ ಮಾರ್ಗ ತಿಳಿಯಲೆಂದು ಗೂಗಲ್ ಮ್ಯಾಪ್ ಹಾಕಿಕೊಂಡು ಹೊರಟಿದ್ದ ಕುಟುಂಬ ದಟ್ಟಾರಣ್ಯದೊಳಗೆ ಸಿಲುಕಿದ ಘಟನೆ ಬೆಳಗಾವಿ Read more…

BREAKING : ರಾಜ್ಯ ಸರ್ಕಾರದಿಂದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ಅನುದಾನ ಬಿಡುಗಡೆ.!

ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರ 10 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಹಿಂದೆ ಹಲವು ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿದ್ದ ಸರ್ಕಾರ ಜಯನಗರ Read more…

BREAKING : ನಾಳೆ ‘ರಾಧಾಮೋಹನ್ ದಾಸ್’ ನೇತೃತ್ವದಲ್ಲಿ ರಾಜ್ಯ ‘ಬಿಜೆಪಿ ಕೋರ್ ಕಮಿಟಿ ಸಭೆ’, ಬಣ ಬಡಿದಾಟದ ಬಗ್ಗೆ ಚರ್ಚೆ.!

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಗೆ ರಾಧಾಮೋಹನ್ ದಾಸ್ ಆಗಮಿಸಲಿದ್ದಾರೆ. ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ Read more…

BREAKING : ಕಲಬುರಗಿಯಲ್ಲಿ ಮನೆಗೆ ಪೆಟ್ರೋಲ್ ಸುರಿದು ಕುಟುಂಬಸ್ಥರ ಹತ್ಯೆಗೆ ಯತ್ನ ಕೇಸ್ : ಪೊಲೀಸರಿಗೆ ಶರಣಾದ ಆರೋಪಿ!

ಕಲಬುರಗಿ : ಪೆಟ್ರೋಲ್ ಸುರಿದು ಒಂದೇ ಕುಟುಂಬದ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪೆಟ್ರೋಲ್ ಸುರಿದು ಇಡೀ ಕುಟುಂಬವನ್ನು ಸಾಮೂಹಿಕವಾಗಿ ಕೊಲ್ಲಲು Read more…

ನಾಳೆ, ನಾಡಿದ್ದು ‘PDO’ ಹುದ್ದೆಗಳಿಗೆ ಪರೀಕ್ಷೆ ; ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪ್ರತಿಬಂಧಕಾಜ್ಞೆ ಜಾರಿ

ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿದ ಮೂಲ ವೃಂದದ -150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಸಲುವಾಗಿ ಡಿ.07 ರಂದು Read more…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ; ನಿಧಿ ಆಸೆಗಾಗಿ ಸೊಸೆಯನ್ನೇ ಬಲಿ ಕೊಡಲು ಮುಂದಾದ ಅತ್ತೆ-ಮಾವ.!

ಬಾಗಲಕೋಟೆ: ನಿಧಿಯಾಸೆಗಾಗಿ ಅತ್ತೆ-ಮಾವ ಸೊಸೆಯನ್ನೇ ಬಲಿ ಕೊಡಲು ಯತ್ನಿಸಿದ್ದ ಆರೋಪ ಕೇಳಿಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಯಂಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯಂಡಿಗೇರಿ ಗ್ರಾಮದ ತೋಟದ Read more…

ರಿಯಲ್ ಎಸ್ಟೇಟ್ ಉದ್ಯಮಿ ಗಿರೀಶ್ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್

ಧಾರವಾಡ: ಧಾರವಾಡದ ರಿಯಲ್ ಎಸ್ಟೇಟ್ ಉದ್ಯಮಿ ಗಿರೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಗರಗ ಪೊಲೀಸರು ಯಶಸ್ವಿಯಾಗಿದ್ದಾರೆ. ಕಂಡೋಬಾ ಪಟದಾರಿ (26), ಆಕಾಶ ಮಾದಪ್ಪನವರ್ (19), Read more…

BREAKING : ಸಾಲಗಾರರಿಗೆ ಬಿಗ್ ರಿಲೀಫ್ ; ‘RBI’ ರೆಪೋ ದರ ಯಥಾಸ್ಥಿತಿ ( 6.5%) ಮುಂದುವರಿಕೆ |RBI Repo Rate

ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಪ್ರಮುಖ ರೆಪೊ ದರವನ್ನು ದರಗಳನ್ನು ಯಥಾಸ್ಥಿತಿ ಯಲ್ಲಿಡಲು ( 6.5%,) ನಿರ್ಧರಿಸಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತೊಮ್ಮೆ Read more…

BREAKING : ಪ್ರಚೋದನಕಾರಿ ಭಾಷಣ : ಮಾಜಿ ಸಚಿವ K.S ಈಶ್ವರಪ್ಪ ವಿರುದ್ಧ ಮತ್ತೊಂದು ‘FIR’ ದಾಖಲು.!

ಶಿವಮೊಗ್ಗ : ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ಡಿ.3 ರಂದು ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ Read more…

ಉದ್ಯೋಗ ವಾರ್ತೆ : ‘ಕರ್ನಾಟಕ ಬ್ಯಾಂಕ್’ ನಲ್ಲಿ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ |Karnataka Bank PO Recruitment 2024

ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸ್ತಿ ಹೊಂದಿದ್ದರೆ, ಕೆಲಸಕ್ಕಾಗಿ ಹುಡುಕಿತ್ತಿದ್ದವರಿಗೆ ಇಲ್ಲಿದೆ ಅವಕಾಶ. ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನಲ್ಲಿ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸ್ನಾತಕೋತ್ತರ ಪದವಿ Read more…

BIG NEWS: ಶಂಕಿತ ಉಗ್ರ ಜುಲ್ಫಿಕರ್ ಸೇರಿ 6 ಕೈದಿಗಳ ಸ್ಥಳಾಂತರಕ್ಕೆ ಕಾರಾಗೃಹ ಇಲಾಖೆ ನಿರ್ಧಾರ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹವನ್ನೇ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದ್ದ ಶಂಕಿತ ಉಗ್ರ ಜುಲ್ಫಿಕರ್ ಸೇರಿ 6 ಕೈದಿಗಳನ್ನು ಸ್ಥಳಾಂತರಿಸಲು ಕಾರಾಗೃಹ ಇಲಾಖೆ ಮುಂದಾಗಿದೆ. ವಿವಿಧ ಕಾರಾಗೃಹಗಳಿಗೆ ಕೈದಿಗಳನ್ನು ಸ್ಥಳಾಂತರಿಸಲು Read more…

SHOCKING : ಕಳೆದ 5 ವರ್ಷಗಳಲ್ಲಿ 730 ‘CAPF, NSG’ ಯೋಧರು ಆತ್ಮಹತ್ಯೆ : ರಾಜ್ಯಸಭೆಗೆ ಸರ್ಕಾರ ಮಾಹಿತಿ.!

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು, ರಾಷ್ಟ್ರೀಯ ಭದ್ರತಾ ಪಡೆಗಳು ಮತ್ತು ಅಸ್ಸಾಂ ರೈಫಲ್ಸ್ನ 700 ಕ್ಕೂ ಹೆಚ್ಚು ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು Read more…

ಅಪರಾಧ ಪ್ರಕರಣ ತನಿಖೆಯಲ್ಲಿ ಲೋಪ, ಇನ್ ಸ್ಪೆಕ್ಟರ್ ಸೇರಿ ಠಾಣೆಯ ಆರು ಪೊಲೀಸರು ಸಸ್ಪೆಂಡ್

ಬೆಂಗಳೂರು: ಅಪರಾಧ ಪ್ರಕರಣಗಳ ತನಿಖೆಯಲ್ಲಿ ಲೋಪ ಸೇರಿ ಹಲವು ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ರಾಮಮೂರ್ತಿ ನಗರ ಠಾಣೆಯ ಇನ್ ಸ್ಪೆಕ್ಟರ್ ಸೇರಿದಂತೆ ಆರು ಮಂದಿ ಪೊಲೀಸರನ್ನು Read more…

BIG NEWS: ವಿಧಾನಮಂಡಲ ಚಳಿಗಾಲದ ಅಧಿವೇಶನ: ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ವಿಮಾನ ಸೇವೆ

ಬೆಳಗಾವಿ: ಡಿಸೆಂಬರ್ 9ರಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ. ಇಂಡಿಗೊ ಏರ್ ಲೈನ್ಸ್ ಸಂಸ್ಥೆ ಡಿಸೆಂಬರ್ Read more…

ಗಮನಿಸಿ : 10 ರೂ.ಮುಖಬೆಲೆಯ `ನಾಣ್ಯ’ ಅಸಲಿಯೋ, ನಕಲಿಯೋ ಎಂದು ತಿಳಿಯಲು ಜಸ್ಟ್ ಹೀಗೆ ಮಾಡಿ.!

ವಿವಿಧ 10 ರೂಪಾಯಿ ನಾಣ್ಯಗಳು ಬಂದಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರತಿದಿನ 10 ರೂಪಾಯಿ ನಾಣ್ಯದ ಗುರುತಿಸುವಿಕೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡುತ್ತಲೇ ಇರುತ್ತದೆ. ಆದರೂ, 10 ರೂಪಾಯಿ Read more…

ಕೆಎಸ್ಆರ್ಟಿಸಿ ಚಾಲಕರು/ ನಿರ್ವಾಹಕರ ಹುದ್ದೆಗಳ ನೇಮಕಾತಿಗೆ ಪರೀಕ್ಷೆ

ಬೆಂಗಳೂರು: ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಡಿಸೆಂಬರ್ 16 ರಿಂದ ಹಾಸನದ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುವುದು. ಡಿಸೆಂಬರ್ Read more…

BIG NEWS: ಕಟ್ಟಡದಿಂದ ಜಿಗಿದು ವೈದ್ಯಕೀಯ ಸಹಾಯಕಿ ಆತ್ಮಹತ್ಯೆ

ಕಟ್ಟಡದಿಂದ ಜಿಗಿದು ವದ್ಯಕಿಯ ಸಹಾಯಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುಗ್ರಾಮದಲ್ ನಡೆದಿದೆ. ವೈದ್ಯಕೀಯ ಸಹಾಯಕಿಯಾಗಿದ್ದ 21 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾದವಳು. ಕಟ್ಟಡದ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...