alex Certify Latest News | Kannada Dunia | Kannada News | Karnataka News | India News - Part 1072
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ: ಶಿಕ್ಷಕರು ಸೇರಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿ

ಮಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ Read more…

BREAKING: ರಾಜ್ಯದಲ್ಲಿ ಆನ್ ಲೈನ್ ಗೇಮ್, ಲೋನ್ ಆ್ಯಪ್ ನಿಷೇಧ; ಸಿಎಂ ಮಾಹಿತಿ

ಮಂಗಳೂರು: ರಾಜ್ಯದಲ್ಲಿ ಆನ್ಲೈನ್ ಗೇಮ್ ನಿಷೇಧಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ, Read more…

ಮದ್ಯಪಾನ ಮಾಡಿ ವಾಹನ ಚಾಲನೆ: ಇಬ್ಬರು ದುರ್ಮರಣ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಪಾದಾಚಾರಿಗಳು ಮೃತಪಟ್ಟಿದ್ದಾರೆ. ಆಶಿಕ್ ಮತ್ತು ಮನೋಜ್ ಕುಮಾರ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕ್ಯಾಂಟರ್ ಚಾಲಕ Read more…

ಜಾತಿ ಸಮೀಕ್ಷೆ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪು

ಪಾಟ್ನಾ: ಬಿಹಾರ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯನ್ನು ಪಾಟ್ನಾ ಹೈಕೋರ್ಟ್ ಎತ್ತಿ ಹಿಡಿದಿದೆ. ಜಾತಿವಾರು ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕೆ. Read more…

2,000 ರೂ. ಮುಖಬೆಲೆಯ 3.14 ಲಕ್ಷ ಕೋಟಿ ರೂ. ಮೌಲ್ಯದ ನೋಟು ವಾಪಸ್: RBI

ನವದೆಹಲಿ: 2,000 ರೂ. ಮುಖಬೆಲೆಯ 3.14 ಲಕ್ಷ ಕೋಟಿ ರೂ ಮೌಲ್ಯದ ನೋಟ್ ಗಳು ಬ್ಯಾಂಕ್ ಗೆ ವಾಪಸ್ ಬಂದಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್(RBI) ತಿಳಿಸಿದೆ. ಜುಲೈ Read more…

GOOD NEWS : ಕಡಿಮೆ ದರದಲ್ಲಿ ‘ವಿದ್ಯುತ್’ ನೀಡುವ ನೂತನ ‘ಇಂಧನ ನೀತಿ’ ಜಾರಿಗೆ ಚಿಂತನೆ-ಸಚಿವ ಕೆ.ಜೆ ಜಾರ್ಜ್

ಬೆಂಗಳೂರು : ಕಡಿಮೆ ದರದಲ್ಲಿ ವಿದ್ಯುತ್ ನೀಡುವ ನೂತನ ‘ಇಂಧನ ನೀತಿ’ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು. ಸುದ್ದಿಗಾರರ ಜೊತೆ Read more…

GST Collection : ಜುಲೈನಲ್ಲಿ 1.6 ಲಕ್ಷ ಕೋಟಿ ಜಿಎಸ್’ಟಿ ಸಂಗ್ರಹ : 2ನೇ ಸ್ಥಾನದಲ್ಲಿ ಕರ್ನಾಟಕ

ನವದೆಹಲಿ : ಕರ್ನಾಟಕದಲ್ಲಿ ಜುಲೈ ತಿಂಗಳಿನಲ್ಲಿ 1.6 ಲಕ್ಷ ಕೋಟಿ ರೂ ಜಿಎಸ್ ಟಿ ಸಂಗ್ರಹವಾಗಿದ್ದು, ಈ ಮೂಲಕ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಹಣಕಾಸು ಸಚಿವಾಲಯ Read more…

ದೇಶದ ಮೊದಲ ಪರಿಸರ ಸ್ನೇಹಿ ಬೋಯಿಂಗ್‌; 20 ನೇ ವಿಮಾನವನ್ನು ಪರಿಚಯಿಸಿದ ಆಕಾಸ ಏರ್‌ಲೈನ್‌

ಬೆಂಗಳೂರು: ಕಡಿಮೆ ಹೊಗೆ ಹೊರಸೂಸುವ, ದೇಶದಲ್ಲೇ ಮೊದಲ ಪರಿಸರ ಸ್ನೇಹಿ ಬೋಯಿಂಗ್‌ ಹೊಂದಿರುವ 20ನೇ ವಿಮಾನವನ್ನು ಆಕಾಸ ಏರ್‌ಲೈನ್‌ ಇಂದು ಪರಿಚಯಿಸಿದೆ. ಪರಿಸರ ಸ್ನೇಹಿ ಬೋಯಿಂಗ್ ಆದ 737 Read more…

GOOD NEWS : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24 ನೇ ಸಾಲಿಗೆ 08 ವಿವಿಧ ಫಲಾನುಭವಿ ಆಧಾರಿತ ಯೋಜನೆಗಳಡಿ ಜಿಲ್ಲೆಯ ವಿಕಲಚೇತನರಿಂದ (ಅಂಗವಿಕಲರು) ಆನ್‍ಲೈನ್ ಮೂಲಕ Read more…

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ಯ 2000 ಹಣ ಯಾವಾಗ ಸಿಗುತ್ತೆ..? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ Read more…

7 ವರ್ಷಗಳಿಂದ ಕೇವಲ ಹಣ್ಣು, ತರಕಾರಿ, ಜ್ಯೂಸ್ ಗಳನ್ನು ಸೇವಿಸುತ್ತಿದ್ದ ಯುವತಿ ಸಾವು

ಮಾಸ್ಕೋ: ಯಾವುದೇ ಅತಿಯಾದರೂ ಅಪಾಯಕಾರಿ ಎಂಬುದಕ್ಕೆ ಮತ್ತೆ ಮತ್ತೆ ಉದಾಹರಣೆಗಳು ಸಿಗುತ್ತಿರುತ್ತವೆ. ಅತಿಯಾದರೆ ಅಮೃತ ಕೂಡ ವಿಷವಾಗಿ ಪರಿಣಮಿಸತ್ತೆ ಎಂಬ ಮಾತಿದೆ. ಅತಿಯಾದ ಡಯಟ್ ಕೂಡ ಆರೊಗ್ಯದ ಮೇಲೆ Read more…

BREAKING : ‘CBSE’ 12 ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ, ಹೀಗೆ ಚೆಕ್ ಮಾಡಿ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಮಂಗಳವಾರ ತನ್ನ ಅಧಿಕೃತ ವೆಬ್ಸೈಟ್ ನಲ್ಲಿ 12 ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದೆ. ಈ ವರ್ಷ ಪೂರಕ ಪರೀಕ್ಷೆ Read more…

C.T. ರವಿ ಬಿಜೆಪಿ ರಾಜ್ಯಾಧ್ಯಕ್ಷರಾದರೆ ಸ್ವಾಗತ ಎಂದ ಕಾಂಗ್ರೆಸ್; ಅಚ್ಚರಿಗೊಳಿಸುತ್ತೆ ಇದರ ಹಿಂದಿನ ಕಾರಣ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿ.ಟಿ. ರವಿ ಅವರನ್ನು ಈಗ ಆ ಹುದ್ದೆಯಿಂದ ತೆರವುಗೊಳಿಸಲಾಗಿದೆ. ಸಿ.ಟಿ. ರವಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಈಗಾಗಲೇ ಅವಧಿ ಪೂರ್ಣಗೊಳಿಸಿರುವ ನಳೀನ್‌ ಕುಮಾರ್‌ ಕಟೀಲ್‌ Read more…

ಇಂದಿನಿಂದ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ‘ಬೆಲೆ ಏರಿಕೆ’ ಆರಂಭವಾಗಿದೆ : ಮಾಜಿ ಸಚಿವ ಗೋವಿಂದ ಕಾರಜೋಳ

ಬೆಂಗಳೂರು : ಇಂದಿನಿಂದ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ‘ಬೆಲೆ ಏರಿಕೆ’ ಆರಂಭವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ  ಮಾಜಿ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಸುದ್ದಿಗಾರರ ಜೊತೆ Read more…

ಇಲ್ಲಿದೆ ಮಾವಿನ ಹಣ್ಣು ಕೊಯ್ಲು ನಂತರ ಬೆಳೆಗಾರರು ಕೈಗೊಳ್ಳಬೇಕಾಗಿರುವ ಕ್ರಮದ ಮಾಹಿತಿ

ಮಾವಿನ ತೋಟಗಳಲ್ಲಿ ಹಣ್ಣಿನ ನೊಣ ಅಥವಾ ಇತರೆ ಕಾರಣಗಳಿಂದ ಕೊಳೆತು ಬಿದ್ದಿರುವ ಮಾವಿನ ಹಣ್ಣುಗಳು ಮತ್ತು ಅವುಗಳ ಅವಶೇಷಗಳನ್ನು ಆಯ್ದು ಗುಂಡಿಯಲ್ಲಿ ಹಾಕಿ ಮುಚ್ಚಬೇಕು. ಈ ಕ್ರಮದಿಂದ ಹಣ್ಣಿನ Read more…

ಇನ್ಮುಂದೆ ಮೆಸೇಜ್ ಮಾಡುವಾಗ ‘ಹಾರ್ಟ್’ ಸಿಂಬಲ್ ಕಳುಹಿಸಿದ್ರೆ ಹುಷಾರ್…! ಜೈಲು ಶಿಕ್ಷೆ ಗ್ಯಾರಂಟಿ

ಇನ್ಮುಂದೆ ಸೋಷಿಯಲ್ ಮೀಡಿಯಾಗಳಲ್ಲಿ ಮೆಸೇಜ್ ಮಾಡುವಾಗ ಹುಷಾರ್. ವಾಟ್ಸಾಪ್, ಫೇಸ್ ಬುಕ್ ನಲ್ಲಿ ಹಾರ್ಟ್ ಸಿಂಬಲ್ ಕಳುಹಿಸಿದ್ರೆ ಜೈಲು ಶಿಕ್ಷೆ ಕಟ್ಟಿಟ್ಟಬುತ್ತಿ. ಇಂತದ್ದೊಂದು ಕಠಿಣ ಕಾನೂನು ಜಾರಿಗೆ ಬಂದಿದೆ. Read more…

ಎಚ್ಚರ : ಮಾಯಾಂಗನೆ ಮೋಹಕ್ಕೆ ಬಿದ್ದು 41 ಲಕ್ಷ ಹಣ ಕಳೆದುಕೊಂಡ ಯುವಕ

ರಾಮನಗರ : ಮಾಯಾಂಗನೆ ಮೋಹಕ್ಕೆ ಬಿದ್ದು ಯುವಕನೋರ್ವ 41 ಲಕ್ಷ ಕಳೆದುಕೊಂಡ ಘಟನೆ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯ ಬ್ಲಾಕ್ ಮೇಲ್ಗೆ ಹೆದರಿ ಕನಕಪುರ ಮೂಲದ Read more…

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮತ್ತೊಂದು ಘಟನೆ: ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ; ಮೂವರು ಆರೋಪಿಗಳು ಅರೆಸ್ಟ್

ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರು ನಿರಂತರವಾಗಿ 4 ವರ್ಷಗಳ ಕಾಲ ಅತ್ಯಾಚಾರವೆಸಗಿರುವ ಘೋರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಬೆಳಕಿಗೆ ಬಂದಿದೆ. Read more…

BREAKING : ಆ.10 ರಿಂದ ಭದ್ರಾವತಿಯ ‘VISL’ ಕಾರ್ಖಾನೆ ಪುನಾರಂಭಕ್ಕೆ ಕೇಂದ್ರ ಒಪ್ಪಿಗೆ : ಸಂಸದ ಬಿ. ವೈ, ರಾಘವೇಂದ್ರ

 ಶಿವಮೊಗ್ಗ: ಆ. 10 ರಿಂದ ಭದ್ರಾವತಿಯ ‘ವಿಐಎಸ್ಎಲ್’ ಕಾರ್ಖಾನೆ ಪುನಾರಂಭಕ್ಕೆ ಕೇಂದ್ರ ಒಪ್ಪಿಗೆ ನೀಡಿದೆ ಎಂದು  ಸಂಸದ ಬಿ, ವೈ, ರಾಘವೇಂದ್ರ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ದೆಹಲಿ ಕಚೇರಿ ಮುಚ್ಚಿದ್ದೇನೆ; ಸಿಬ್ಬಂದಿಗೆ ಧನ್ಯವಾದ ತಿಳಿಸಲು ಹೋಗುತ್ತಿದ್ದೇನೆ ಎಂದ ಸಿ.ಟಿ ರವಿ

ಬೆಂಗಳೂರು: ಮಾಜಿ ಶಾಸಕ ಸಿ.ಟಿ.ರವಿಗೆ ಹೈಕಮಾಂಡ್ ತುರ್ತು ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಲು ಹೋಗುತ್ತಿದ್ದೇನೆ ಎಂದಿದ್ದಾರೆ. Read more…

IBPS Recruitment 2023 : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : 4451 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಆಗಸ್ಟ್ 2023 ರ ಐಬಿಪಿಎಸ್ ಅಧಿಕೃತ ಅಧಿಸೂಚನೆಯ ಮೂಲಕ ಸ್ಪೆಷಲಿಸ್ಟ್ ಆಫೀಸರ್, ಪಿಒ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು Read more…

BREAKING : ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕ್ಯಾಂಟರ್ ಚಾಲನೆ : ಇಬ್ಬರು ಪಾದಚಾರಿಗಳು ಸಾವು

ಬೆಂಗಳೂರು : ಚಾಲಕ ಅಡ್ಡಾದಿಡ್ಡಿಯಾಗಿ ಕ್ಯಾಂಟರ್ ಚಲಾಯಿಸಿದ ಪರಿಣಾಮ ಇಬ್ಬರು ಪಾದಚಾರಿಗಳು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಅನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ  ನಡೆದಿದೆ. ಮೃತರನ್ನು ಆಶಿಕ್ (28), ಮನೋಜ್ ಕುಮಾರ್(30) Read more…

BIG NEWS : ಉಡುಪಿ ಕಾಲೇಜು ವಿಡಿಯೋ ಪ್ರಕರಣವನ್ನು ‘SIT’ ತನಿಖೆಗೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮಂಗಳೂರು : ಉಡುಪಿ ಕಾಲೇಜು ವಿಡಿಯೋ’ ಪ್ರಕರಣವನ್ನು ಎಸ್ಐಟಿ ತನಿಖೆಗೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರು ಏರ್ ಪೋರ್ಟ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ Read more…

BREAKING : ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ‘ನಂದಿನಿ’ ಉತ್ಪನ್ನಗಳ ರಾಯಭಾರಿ

ಬೆಂಗಳೂರು :   ಸೆಂಚುರಿ ಸ್ಟಾರ್,  ನಟ ಶಿವರಾಜ್ ಕುಮಾರ್  ಅವರನ್ನು ನಂದಿನಿ ಉತ್ಪನ್ನಗಳ ರಾಯಭಾರಿಯನ್ನಾಗಿ ಮಾಡಲಾಗಿದೆ. ಹೌದು. ಕೆಎಂಎಫ್ ಮನವಿಗೆ ಸ್ಪಂದಿಸಿ ನಂದಿನಿ ಉತ್ಪನ್ನಗಳ ರಾಯಭಾರಿ ಆಗಲು ನಟ Read more…

Oppenheimer ಸಿನಿಮಾ ವಿವಾದ; ಕಂಗನಾ ರಣಾವತ್ ಹೇಳಿದ್ದೇನು?

ಮುಂಬೈ: ಹಾಲಿವುಡ್ ನ ಆಪನ್ ಹೈಮರ್ ಚಿತ್ರದ ಒಂದು ದೃಶ್ಯ ವಿವಾದಕ್ಕೆ ಕಾರಣವಾಗಿದ್ದು, ಇದೀಗ ಬಾಲಿವುಡ್ ನಟಿ ಕಂಗಾನಾ ರಣಾವತ್, ಯಾವುದನ್ನು ವಿವಾದವೆಂದು ಪರಿಗಣಿಸಲಾಗುತ್ತಿದೆಯೋ ಅದು ನನ್ನಿಷ್ಟದ ದೃಶ್ಯ Read more…

JOB ALERT : ಮನೋವೈದ್ಯರ ಹುದ್ದೆಗೆ ಆಗಸ್ಟ್ 5 ರಂದು ನೇರ ಸಂದರ್ಶನ

ಉಡುಪಿ : ಪ್ರಸಕ್ತ ಸಾಲಿನಲ್ಲಿ  ರಾಷ್ಟ್ರೀಯ  ಆರೋಗ್ಯ ಅಭಿಯಾನ-ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಮನೋವೈದ್ಯರ ಹುದ್ದೆಗೆ ಆಗಸ್ಟ್ 5 ರಂದು ನೇರ ಸಂದರ್ಶನ ನಡೆಯಲಿದೆ. Read more…

`ಸುಕನ್ಯಾ ಸಮೃದ್ಧಿ ಯೋಜನೆ’ ಫಲಾನುಭವಿಗಳಿಗೆ ಮಹತ್ವದ ಮಾಹಿತಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಯೇ ಬಂದ್!

ನವದೆಹಲಿ : ಕೇಂದ್ರ ಸರ್ಕಾರವು ವಿವಿಧ ಯೋಜನೆಗಳನ್ನು ನೀಡುತ್ತದೆ. ಇವು ಸಣ್ಣ ಉಳಿತಾಯ ಯೋಜನೆಗಳ ರೂಪದಲ್ಲಿ ಸಾರ್ವಜನಿಕರಿಗೆ ಲಭ್ಯವಿದೆ. ಇವುಗಳಲ್ಲಿ ಹಣವನ್ನು ಹೂಡಿಕೆ ಮಾಡುವ ಮೂಲಕ, ನೀವು ಅದೇ Read more…

BIG NEWS : ಸೌಜನ್ಯ ಪ್ರಕರಣದ ಮರು ತನಿಖೆಯ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ಮಂಗಳೂರು :ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಮರು ತನಿಖೆ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಮಂಗಳೂರು ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

ಪ್ರೇಕ್ಷಕರೊಂದಿಗೆ ಕುಳಿತು ‘ಹಾಸ್ಟೆಲ್ ಹುಡುಗರು…….’ ವೀಕ್ಷಿಸಿದ ಡಾಲಿ ಧನಂಜಯ್

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಹೊಸ ಪ್ರತಿಭೆಗಳ ಸಿನಿಮಾಗಳು ಪ್ರೇಕ್ಷಕರನ್ನು ಹೆಚ್ಚು ಸೆಳೆಯುತ್ತಿವೆ. ಇದೀಗ ’ಹಾಸ್ಟೇಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಕೂಡ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಂತೆ ಮಾಡಿದೆ. ಯುವ Read more…

27ನೇ ವಸಂತಕ್ಕೆ ಕಾಲಿಟ್ಟ ‘ಪುಷ್ಪವತಿ’ ಖ್ಯಾತಿಯ ನಿಮಿಕಾ ರತ್ನಾಕರ್

ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಪುಷ್ಪವತಿ ಹಾಡಿಗೆ ಹೆಜ್ಜೆ ಹಾಕಿದ್ದ ನಿಮಿಕಾ ರತ್ನಾಕರ್ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ನಿಮಿಕಾ ರತ್ನಾಕರ್ ಇಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...