alex Certify Latest News | Kannada Dunia | Kannada News | Karnataka News | India News - Part 1075
ಕನ್ನಡ ದುನಿಯಾ
    Dailyhunt JioNews

Kannada Duniya

ಫಿಟ್‌ ಆಗಿರಲು ʼರನ್ನಿಂಗ್‌ʼ ಮಾಡುತ್ತಿದ್ದರೆ ಈ ಟಿಪ್ಸ್‌ ಫಾಲೋ ಮಾಡಿ

ತೂಕ ಕಡಿಮೆ ಮಾಡಿಕೊಳ್ಳಲು ನೆನಪಾಗುವ ವ್ಯಾಯಾಮಗಳಲ್ಲಿ ಮೊದಲಿಗೆ ಬರುವುದು ಓಡುವುದು. ಅತ್ಯಂತ ಜನಪ್ರಿಯ ಫಿಟ್ನೆಸ್ ಚಟುವಟಿಕೆಯಾಗಿರುವ ಓಟ ಸೀಮಿತ ಅವಧಿಯಲ್ಲಿ ಸಾಕಷ್ಟು ಕ್ಯಾಲೊರಿಗಳನ್ನು ಸುಟ್ಟು ಹಾಕಲು ನೆರವಾಗುತ್ತದೆ. ಕೇವಲ Read more…

ವೇಗವಾಗಿ ತೂಕ ಕಡಿಮೆ ಮಾಡಲು ಕಾರ್ನ್ ತಿನ್ನಿ, ದೇಹಕ್ಕೆ ಸಿಗುತ್ತವೆ ಸಾಕಷ್ಟು ಪ್ರಯೋಜನಗಳು…..!

ಫಿಟ್ ಆಗಿರಲು ದೇಹಕ್ಕೆ ಹಲವಾರು ರೀತಿಯ ವಿಟಮಿನ್‌ಗಳು ಬೇಕಾಗುತ್ತವೆ. ಕಾರ್ನ್‌ ಕೂಡ ನಮ್ಮನ್ನು ಆರೋಗ್ಯವಾಗಿಡಬಲ್ಲ ಆಹಾರಗಳಲ್ಲೊಂದು. ಇದರಲ್ಲಿ ಸಾಕಷ್ಟು ನಾರಿನಂಶವಿದೆ. ಹೊಟ್ಟೆಯ ಆರೋಗ್ಯಕ್ಕೂ ಇದು ಪ್ರಯೋಜನಕಾರಿ. ಕಣ್ಣುಗಳಿಗೆ ಪ್ರಯೋಜನಕಾರಿ Read more…

ಶ್ರಾವಣ ಮಾಸದಲ್ಲಿ ಮಾಂಸಾಹಾರವನ್ನೇಕೆ ತಿನ್ನಬಾರದು…..? ಅದರ ವೈಜ್ಞಾನಿಕ ಕಾರಣ ತಿಳಿಯಿರಿ

ಮಳೆಗಾಲದಲ್ಲಿ ಕಾಯಿಲೆಗಳು ಹೆಚ್ಚು. ಅನೇಕ ರೀತಿ ಸೋಂಕಿನ ಅಪಾಯವಿರುತ್ತದೆ. ಹಾಗಾಗಿ ನಮ್ಮ ಜೀವನ ಶೈಲಿಯ ಜೊತೆಗೆ ದೈನಂದಿನ ಆಹಾರದಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ಕೆಲವು ನಿರ್ದಿಷ್ಟ ಆಹಾರಗಳನ್ನು ಸೇವನೆ ಮಾಡಬಾರದು. Read more…

BIGG NEWS : ನಿಲ್ಲದ ವರುಣನ ಅಬ್ಬರ : ಇಂದು ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹಲವಡೆ ಮಳೆಯ ಆರ್ಭಟ ಮುಂದುವರೆದಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಆತಂಕ ಎದುರಾಗಿದೆ.ಈ ಹಿನ್ನೆಲೆಯಲ್ಲಿ ಇಂದು ಯಾದಗಿರಿ ಹಾಗೂ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜು 24 ರಿಂದ ಮೂಲ ದಾಖಲೆ ಪರಿಶೀಲನೆ

ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಇಂಜಿನಿಯರಿಂಗ್ ಹೊರತುಪಡಿಸಿ ಬೇರೆ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕಾರ್ಯ ಜುಲೈ 24 ರಿಂದ Read more…

ರೈಲು ಹೊರಟು 10 ನಿಮಿಷಗಳ ನಂತರವೂ ಪ್ರಯಾಣಿಕ ಆಸನ ತಲುಪದಿದ್ದರೆ ರದ್ದಾಗಬಹುದು ಟಿಕೆಟ್….! ಇಲ್ಲಿದೆ ಹೊಸ ನಿಯಮದ ವಿವರ

ಪ್ರಮುಖ ನಗರಗಳಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್ ಸಮಸ್ಯೆಯಿಂದಾಗಿ ಜನರು ರೈಲು ಪ್ರಯಾಣವನ್ನೇ ನೆಚ್ಚಿಕೊಳ್ತಿದ್ದಾರೆ. ಒಮ್ಮೊಮ್ಮೆ ಒಂದೆರಡು ಸೆಕೆಂಡ್‌ಗಳ ಅಂತರದಲ್ಲಿ ರೈಲು ತಪ್ಪಿಹೋಗುವುದುಂಟು. ಪ್ರಯಾಣಿಕರು ಒಂದು ಅಥವಾ ಎರಡು ನಿಲ್ದಾಣಗಳ Read more…

ಫ್ರೆಂಡ್ಸ್ ಜೊತೆ ಒಮ್ಮೆ ಈ ಪ್ರವಾಸಿ ಸ್ಥಳಗಳಿಗೆ ಹೋಗಿ ಬನ್ನಿ

ಸ್ನೇಹಿತರ ಜೊತೆಗೂಡಿ ಬೇರೆ ಬೇರೆ ಸ್ಥಳಗಳಿಗೆ ಪ್ರವಾಸ ಹೋಗುವುದು ನಿಜಕ್ಕೂ ಸುಂದರ ಅನುಭವ. ಖುಷಿ ಖುಷಿಯಾಗಿ ಫ್ರೆಂಡ್ಸ್ ಜೊತೆ ಎಂಜಾಯ್‌ ಮಾಡಬೇಕು ಎಂದರೆ ಇಲ್ಲಿವೆ ಭೇಟಿ ನೀಡಬೇಕಾದ ಸ್ಥಳಗಳ Read more…

ಶಕ್ತಿ ಯೋಜನೆ ಎಫೆಕ್ಟ್ : ರಾಜ್ಯದ ದೇವಸ್ಥಾನಗಳಲ್ಲಿ 25 ಕೋಟಿ ರೂ. ಕಾಣಿಕೆ ಸಂಗ್ರಹ

ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿದ ಹಿನ್ನೆಲೆ ದೇವಸ್ಥಾನಗಳಿಗೆ ಭರ್ಜರಿ Read more…

ಕಣ್ಮನ ಸೆಳೆಯುವ ಸ್ಥಳ ಉಡುಪಿಯ ವರಂಗ ಕೆರೆ ಬಸದಿ….!

ಉಡುಪಿ ಎಂದಾಕ್ಷಣ ನೆನಪಾಗೋದೇ ಶ್ರೀಕೃಷ್ಣ ಮಠ. ಇದನ್ನ ಬಿಟ್ಟರೆ ಮಲ್ಪೆ ಬೀಚ್​, ಮರವಂತೆ ಸಮುದ್ರ ಹೀಗೆ ಹೆಸರಾಂತ ಕೆಲ ಸ್ಥಳಗಳು ನಿಮ್ಮ ಕಣ್ಮುಂದೆ ಬರಬಹುದು. ಆದರೆ ಇದೇ ಉಡುಪಿ Read more…

ಬಹುಪಯೋಗಿ ಗಿಡ ಕಹಿ ಬೇವಿಗಿದೆ ಸಾಕಷ್ಟು ಮಹತ್ವ

ಕಹಿ ಬೇವು ಬಹುಪಯೋಗಿ ಗಿಡ. ಔಷಧಿ ಗುಣಗಳಿಂದ ಇದು ಸಮೃದ್ಧವಾಗಿದೆ. ಹಾಗಾಗಿ ಇದನ್ನು ಸಾಮಾನ್ಯರು ಹೆಚ್ಚಾಗಿ ಬಳಸ್ತಾರೆ. ಎಲೆ, ಬೀಜ ಎಲ್ಲವೂ ಬಹಳ ಉಪಯೋಗಕಾರಿ. ಚರ್ಮ, ಹೊಟ್ಟೆ, ಕಣ್ಣು Read more…

BIGG NEWS : ರಾಜ್ಯಾದ್ಯಂತ ಮತ್ತೆ ಡೆಂಘಿ ಹಾವಳಿ ಹೆಚ್ಚಳ : 21 ದಿನದಲ್ಲೇ 1,813 ಪ್ರಕರಣ ಪತ್ತೆ!

ಬೆಂಗಳೂರು : ರಾಜ್ಯದಲ್ಲಿ ಮಳೆಗಾಲ ಶುರುವಾದ ಬೆನ್ನಲ್ಲೇ ಡೆಂಘಿ ಪ್ರಕರಣಗಳು ಹೆಚ್ಚಾಗಿದ್ದು, ರಾಜ್ಯಾದ್ಯಂತ 21 ದಿನಗಳಲ್ಲಿ 1,813 ಡೆಂಘಿ ಪ್ರಕರಣಗಳು ಪತ್ತೆಯಾಗಿರುವುದು ವರದಿಯಾಗಿದೆ. ರಾಜ್ಯಾದ್ಯಂತ ಜುಲೈ 1 ರಿಂದ Read more…

ಪಡಿತರ ಚೀಟಿ ಹೊಂದಿದ ಯಜಮಾನಿಗೆ 2 ಸಾವಿರ ರೂ.: ಗೃಹಲಕ್ಷ್ಮಿ ಯೋಜನೆ ನೋಂದಣಿ ಬಗ್ಗೆ ಇಲ್ಲಿದೆ ಮಾಹಿತಿ

ಧಾರವಾಡ: ಗೃಹಲಕ್ಷ್ಮೀ ಯೋಜನೆ ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ.  ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ 2,000 ರೂ. ಜಮೆ ಮಾಡಲಾಗುತ್ತದೆ. Read more…

ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ : `CBSE’ ಶಾಲೆಗಳಲ್ಲಿ ಇನ್ಮುಂದೆ ಕನ್ನಡ ಮಾಧ್ಯಮ ಬೋಧನೆ

ಬೆಂಗಳೂರು : ಇಂಗ್ಲಿಷ್ ಪಠ್ಯಕ್ರಮವನ್ನು ಹೊಂದಿರುವ ಸಿಬಿಎಸ್ ಇ ಶಾಲೆಗಳಲ್ಲಿ ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳಲ್ಲಿ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಪ್ರೌಢಶಿಕ್ಷಣ ಮಂಡಳಿ ಶಾಲೆಗಳಿಗೆ ಮಹತ್ವದ ಸೂಚನೆ Read more…

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಹೊಸ ಪಡಿತರ ಚೀಟಿ ನೀಡಲು ಕ್ರಮ

ಬೆಂಗಳೂರು: ಹೊಸ ಪಡಿತರ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. ಬಣಕಾರ ಅವರು Read more…

BIGG NEWS : ರಾಜ್ಯದಲ್ಲಿ ವರುಣನ ಅಬ್ಬರ : ಉಕ್ಕಿ ಹರಿಯುತ್ತಿರುವ ನದಿಗಳು, 3 ಜಿಲ್ಲೆಗಳಲ್ಲಿ `ಪ್ರವಾಹ’ದ ಆತಂಕ!

ಬೆಂಗಳೂರು : ರಾಜ್ಯದ ಹಲವಡೆ ಮಳೆಯ ಆರ್ಭಟ ಮುಂದುವರೆದಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಆತಂಕ ಎದುರಾಗಿದೆ. ಬೆಳಗಾವಿ, ಕಲಬುರಗಿ ಹಾಗೂ ಯಾದಗಿರಿ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಅನುದಾನಿತ ಶಾಲೆಗಳಲ್ಲಿ ನೇಮಕಾತಿ

ಬೆಂಗಳೂರು: ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಗುರುಪಾದ ಸಂಗನಗೌಡ ಪಾಟೀಲ್ Read more…

BIGG NEWS : ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಕೇಸ್ : ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗ!

ಬೆಂಗಳೂರು : ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದ್ದು, ಐವರು ಶಂಕಿತ ಉಗ್ರರ ಬಳಿ ಸಿಕ್ಕಿರುವುದು Read more…

ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ : ಶೀಘ್ರವೇ ಕಡಿಮೆಯಾಗಲಿದೆ ಟೊಮೆಟೊ ಬೆಲೆ

ನವದೆಹಲಿ: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಹೆಚ್ಚಿನ ಹೊಸ ಬೆಳೆಗಳ ಪೂರೈಕೆಯೊಂದಿಗೆ ಟೊಮೆಟೊ ಚಿಲ್ಲರೆ ಬೆಲೆ ಕುಸಿಯುವ ನಿರೀಕ್ಷೆಯಿದೆ ಎಂದು ಸರ್ಕಾರ ಶುಕ್ರವಾರ ಹೇಳಿದೆ. ಮಾನ್ಸೂನ್ ಮಳೆ ಮತ್ತು ಇತರ Read more…

ದಂಪತಿ ಮಲಗುವ ವಿಧಾನದಿಂದ ತಿಳಿಯುತ್ತೆ ಈ ವಿಷ್ಯ

ಮದುವೆ ಇಬ್ಬರ ಜೀವನದಲ್ಲಿ ನಡೆಯುವ ಮಹತ್ವದ ಬದಲಾವಣೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ಬಹಳ ಮುಖ್ಯ. ಇಬ್ಬರ ನಡುವಿನ ಪ್ರತಿಯೊಂದು ಘಟನೆ ಕೂಡ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಮಲಗುವ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 660 ಪಿಡಿಒ, 1323 ಗ್ರೇಡ್ ಕಾರ್ಯದರ್ಶಿಗಳ ನೇಮಕ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 660 ಪಿಡಿಒ, 604 ಗ್ರೇಡ್ 1 ಕಾರ್ಯದರ್ಶಿ ಹಾಗೂ 719 ಗ್ರೇಡ್-2 ಕಾರ್ಯದರ್ಶಿ Read more…

ಇಲ್ಲಿದೆ ಸ್ಲಿಮ್‌ ಹಾಗೂ ಫಿಟ್‌ ಆಗಿರುವ ಜಪಾನ್‌ ಮಹಿಳೆಯರ ಸೌಂದರ್ಯದ ರಹಸ್ಯ….!

ಸ್ಲಿಮ್‌ ಆಗಿ ಫಿಟ್‌ ಆಗಿರಬೇಕು ಅನ್ನೋದು ಪ್ರತಿಯೊಬ್ಬರ ಆಸೆ. ಅದರಲ್ಲೂ ಮಹಿಳೆಯರು ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸ್ತಾರೆ. ಹೆಚ್ಚು ಸುಂದರವಾಗಿ, ತೆಳ್ಳಗಿರುವರೆಂದರೆ ಜಪಾನ್‌ನ ಮಹಿಳೆಯರು. ಈ ದೇಶದ Read more…

ಬಾಡಿಗೆ ಕಟ್ಟಡಗಳಲ್ಲಿರುವ ಎಲ್ಲಾ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಾಣ

ಬೆಂಗಳೂರು: ಎಲ್ಲಾ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಿ ಪಟ್ಟಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ Read more…

ವಿಮಾನ, ರೈಲು, ಬಸ್ ಟಿಕೆಟ್ ರಿಯಾಯಿತಿ : ಹಿರಿಯ ನಾಗರಿಕರ `ಗುರುತಿನ ಚೀಟಿ’ಗಾಗಿ ಅರ್ಜಿ ಆಹ್ವಾನ

ಕೊಪ್ಪಳ   : ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ವಿಕಲಚೇತನರ Read more…

Karnataka Rain : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳುರು : ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವಡೆ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು Read more…

ರೈತರಿಗೆ ಗುಡ್ ನ್ಯೂಸ್: ಮಹಾರಾಷ್ಟ್ರ ರೀತಿ ಕಬ್ಬು ಬೆಳೆಗಾರರ ರಕ್ಷಣೆಗೆ ಕಾಯ್ದೆ

ಬೆಂಗಳೂರು: ಕಬ್ಬು ಬೆಳೆಗಾರರ ರಕ್ಷಣೆಗೆ ಮಹಾರಾಷ್ಟ್ರ ರೀತಿ ಕಾಯ್ದೆ ಜಾರಿಗೊಳಿಸುವುದಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬೆಳೆಗಾರರ ಕಬ್ಬು ಮಾರಾಟದ ವೇಳೆ ತೂಕದಲ್ಲಿ ವ್ಯತ್ಯಾಸ, ವಂಚನೆ Read more…

ಮಳೆಗಾಲದಲ್ಲಿ ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯದ ಮೇಲಾಗಬಹುದು ಇಂಥಾ ಪರಿಣಾಮ….!

  ಮುಂಗಾರು ಮಳೆ ಬಂದ ಕೂಡಲೇ ಎಲ್ಲೆಂದರಲ್ಲಿ ಕಬ್ಬಿನ ರಸ ಸಿಗುತ್ತದೆ. ಬಿಸಿಲಿನ ಝಳದಿಂದ ಮುಕ್ತಿ ಸಿಕ್ಕಿದೆ ಎಂದು ಮಾರಾಟ ಮಾಡುವವರು ಕೂಡ ನಿರಾಳರಾಗಿದ್ದಾರೆ. ಕಬ್ಬಿನ ರಸವು ಶಾಖದಿಂದ Read more…

ಬೆಂಗಳೂರಿಗೆ ಬರುತ್ತಿದ್ದ ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ತುರ್ತು ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲೀಸರು Read more…

BIGG NEWS : ಇನ್ಮುಂದೆ ಮೊರಾರ್ಜಿ ಶಾಲೆಗಳಲ್ಲಿ ಸೈನ್ಸ್, ಕಾಮರ್ಸ್ ಕೋರ್ಸ್ ಆರಂಭ

ಬೆಂಗಳೂರು : 2024-25 ಸಾಲಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪದವಿ ಪೂರ್ವ ವಿಭಾಗದಲ್ಲಿ ವಿಜ್ಞಾನ ಮತ್ತು ವಾಣಿಜ್ಯ ಕೋರ್ಸ್ ಗಳನ್ನು ಆರಂಭಿಸಲು ಕ್ರಮ Read more…

BREAKING: ಇಂದು ಬೆಳಗ್ಗೆಯಿಂದಲೇ KRS ಡ್ಯಾಂನಿಂದ ನೀರು ಬಿಡುಗಡೆ, ಹೊಸದಾಗಿ ಬೆಳೆ ಹಾಕದಂತೆ ರೈತರಿಗೆ ಮನವಿ

ಮೈಸೂರು: ಇಂದು ಬೆಳಗ್ಗೆಯಿಂದಲೇ ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡಲಾಗುವುದು. ಕಾವೇರಿ ನದಿ ಮತ್ತು ನಾಲೆಗಳಿಗೆ ನೀರು ಬಿಡುಗಡೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದಿಂದ ಮಾಧ್ಯಮ ಪ್ರಕಟಣೆ Read more…

Rozgar Mela : ಇಂದು 70 ಸಾವಿರ ಮಂದಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

ನವದೆಹಲಿ : ರೋಜ್ ಗಾರ್ ಯೋಜನೆಯಡಿ ವಿವಿಧ ಉದ್ಯೋಗಳಿಗೆ ಹೊಸದಾಗಿ ನೇಮಕವಾಗಿರುವ ಸುಮಾರು 70 ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 10.30 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...