alex Certify Latest News | Kannada Dunia | Kannada News | Karnataka News | India News - Part 1078
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: 1 ಕೋಟಿಗೂ ಅಧಿಕ ಮನೆ ನಿರ್ಮಾಣ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ(PMAY) 2024 ರ ಅಂತ್ಯದ ವೇಳೆಗೆ ಒಂದು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಲೋಕಸಭೆಗೆ ಲಿಖಿತ ಉತ್ತರ ನೀಡಿದ Read more…

ಯಜಮಾನಿ ಖಾತೆಗೆ 2 ಸಾವಿರ ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆಗೆ ಮೊದಲ ದಿನವೇ 60 ಸಾವಿರಕ್ಕೂ ಅಧಿಕ ಮಹಿಳೆಯರ ನೋಂದಣಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 16 ರಿಂದ ಪ್ರತಿ ಕುಟುಂಬದ ಯಜಮಾನಿ ಖಾತೆಗೆ ತಿಂಗಳಿಗೆ 2,000 ರೂ. ಜಮಾ ಮಾಡಲಾಗುವುದು. ನಿನ್ನೆಯಷ್ಟೇ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಅಕ್ಕಿ ಬೆಲೆ ಶೇ. 11 ರಷ್ಟು ಏರಿಕೆ ಹಿನ್ನಲೆ ಸರ್ಕಾರದ ಮಹತ್ವದ ಕ್ರಮ: ಬಾಸ್ಮತಿ ಅಲ್ಲದ ಬಿಳಿ ಅಕ್ಕಿ ರಫ್ತು ನಿಷೇಧ

ನವದೆಹಲಿ: ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಅಕ್ಕಿಯ ದೇಶೀಯ ಬೆಲೆಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಕ್ಕಿ ಚಿಲ್ಲರೆ ಬೆಲೆಗಳು Read more…

ರೈತರಿಗೆ ಗುಡ್ ನ್ಯೂಸ್: ಗಂಗಾ ಕಲ್ಯಾಣ ಯೋಜನೆ ನೆರವು ಹೆಚ್ಚಳ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಡಿ ನೀಡುವ ಮೊತ್ತವನ್ನು 3.5 ಲಕ್ಷ ರೂ.ಗೆ ಹೆಚ್ಚಳ ಮಾಡುವಂತೆ ಸಚಿವ ಶಿವರಾಜ ತಂಗಡಗಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿವಿಧ ನಿಗಮ Read more…

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಈಗಿನಿಂದಲೇ ಹೋಟೆಲ್ ಗಳಲ್ಲಿ ಬುಕ್ಕಿಂಗ್ ಆರಂಭ

ಅಯೋಧ್ಯೆ: ಜನವರಿ 2024 ಕ್ಕೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಅಲ್ಲಿನ ಹೋಟೆಲ್‌ ಗಳಲ್ಲಿ ಬುಕಿಂಗ್‌ ಗಾಗಿ ರಶ್ ಈಗಾಗಲೇ ಪ್ರಾರಂಭವಾಗಿದೆ. ಜನವರಿಯಲ್ಲಿ ರಾಮ ಮಂದಿರದ ಗರ್ಭಗುಡಿಯು ಭಕ್ತರಿಗಾಗಿ ತೆರೆಯುತ್ತದೆ. Read more…

‘ಗೃಹಲಕ್ಷ್ಮಿ’ಗೆ ಅರ್ಜಿ ಹಾಕಿದ್ರಾ? ನಂಬರ್ ಕೊಡ್ತೇನೆ ಬೇಗ ಅರ್ಜಿ ಹಾಕಿ: ಡಿ ಗ್ರೂಪ್ ನೌಕರರ ವಿಚಾರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದೀರಾ? ನಂಬರ್ ಕೊಡ್ತೇನೆ, ಬೇಗ ಅರ್ಜಿ ಹಾಕಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾಳಜಿ Read more…

ಬಿಜೆಪಿ ಲೆಟರ್ ಹೆಡ್ ನಲ್ಲಿ ಸಹಿ ಹಾಕಿದ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಐಎಎಸ್ ಅಧಿಕಾರಿಗಳ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ವತಿಯಿಂದ ರಾಜ್ಯಪಾಲರಿಗೆ ದೂರು ನೀಡಲಾಗಿದೆ. Read more…

ಚಂದ್ರಯಾನ-3 ಮಿಷನ್ ಅಪ್‌ಡೇಟ್: ಚಂದ್ರನಿಗೆ ಮತ್ತಷ್ಟು ಹತ್ತಿರ: 4ನೇ ಕಕ್ಷೆಗೆ ಬಾಹ್ಯಾಕಾಶ ನೌಕೆ; ಬೆಂಗಳೂರಿಂದ ಯಶಸ್ವಿಯಾಗಿ ನಿರ್ವಹಿಸಿದ ಇಸ್ರೋ

ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ನಾಲ್ಕನೇ ಕಕ್ಷೆಯನ್ನು ಹೆಚ್ಚಿಸುವ ಕುಶಲತೆಯನ್ನು ಇಸ್ರೋ ಯಶಸ್ವಿಯಾಗಿ ನಿರ್ವಹಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಗುರುವಾರ ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ನಾಲ್ಕನೇ ಕಕ್ಷೆಯನ್ನು ಹೆಚ್ಚಿಸುವ Read more…

BREAKING : ಲೈಂಗಿಕ ಕಿರುಕುಳ ಪ್ರಕರಣ : ಬ್ರಿಜ್ ಭೂಷಣ್ ಸಿಂಗ್ ಗೆ ಷರತ್ತುಬದ್ಧ ಜಾಮೀನು ಮಂಜೂರು

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಡಬ್ಲ್ಯುಎಫ್ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. Read more…

BIG NEWS : ‘ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿಗಳು, ಅನಾಗರಿಕರು’ : ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿಗಳು, ಅನಾಗರಿಕರು ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿಗಳು, ಅವರಿಗೆ ಸದನದಲ್ಲಿ ಹೇಗೆ Read more…

ನಿಮ್ಮ ಆಸ್ತಿಗಳನ್ನು ʼಆಧಾರ್‌ʼ ಗೆ ಲಿಂಕ್ ಮಾಡಲಾಗುತ್ತಾ ? ಇಲ್ಲಿದೆ ಈ ಕುರಿತ ಸಂಪೂರ್ಣ ವಿವರ

ಭಾರತೀಯರಿಗೆ ಆಧಾರ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಹೊಸ ಸಿಮ್ ಕಾರ್ಡ್ ಪಡೆಯಲು, ಬ್ಯಾಂಕ್ ಖಾತೆಯನ್ನು ತೆರೆಯಲು, ಪ್ಯಾನ್ ಕಾರ್ಡ್ ಬಳಸಲು ಅಥವಾ ಯಾವುದೇ ಸರ್ಕಾರದ ಯೋಜನೆಯ ಲಾಭ Read more…

ಮಣಿಪುರದಲ್ಲಿ ಮಹಿಳೆಯರ ನಗ್ನ ಮೆರವಣಿಗೆ: ಆಕ್ರೋಶ ಹೊರಹಾಕಿದ ಬಾಲಿವುಡ್ ತಾರೆಯರು

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಭಯಾನಕ ಘಟನೆಯು ಇಡೀ ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆದ Read more…

ಲಾಟರಿಯಲ್ಲಿ ಭರ್ಜರಿ ಬಂಪರ್: ಅದೃಷ್ಟಶಾಲಿಗೆ ಒಲಿದಿದೆ ದಾಖಲೆಯ 8206 ಕೋಟಿ ರೂಪಾಯಿ…!

ಲಾಟರಿಯಲ್ಲಿ ಕೋಟಿಗಟ್ಟಲೆ ಗೆದ್ದ ಸುದ್ದಿಯನ್ನು ಈ ಹಿಂದೆ ಅನೇಕ ಬಾರಿ ನಾವೆಲ್ಲ ಕೇಳಿದ್ದೇವೆ. ಆದರೆ ಅಮೆರಿಕದಲ್ಲಿ ಅದೃಷ್ಟಶಾಲಿಯೊಬ್ಬರು ದಾಖಲೆಯ ಮೊತ್ತದ ಲಾಟರಿಯನ್ನು ಗೆದ್ದಿದ್ದಾರೆ. 1 ಬಿಲಿಯನ್ ಡಾಲರ್ ಅಂದರೆ Read more…

SCHOLARSHIP : ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಮಡಿಕೇರಿ : ಕೊಡಗು ಜಿಲ್ಲೆಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2022-23 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ Read more…

ವಿಪಕ್ಷದವರಿಲ್ಲದೇ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿರುವುದು ಇದೇ ಮೊದಲು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಪಕ್ಷದವರು ಇಲ್ಲದೇ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿರುವುದು ಇದೇ ಮೊದಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ನಿನ್ನೆ ವಿಧಾನಸಭೆಯಲ್ಲಿ Read more…

BIG NEWS : ಪೊಲೀಸರೇ ನಮ್ಮ ಮನೆಯಲ್ಲಿ ‘ಗ್ರೆನೇಡ್’ ತಂದಿಟ್ಟಿದ್ದಾರೆ : ಶಂಕಿತ ಉಗ್ರ ಜಾಹಿದ್ ಸಹೋದರನ ಆರೋಪ

ಬೆಂಗಳೂರು : ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಶಂಕಿತ ಉಗ್ರ ಜಾಹಿದ್ ತಬ್ರೇಜ್ ನಿವಾಸದಲ್ಲಿ 4 ಗ್ರೆನೇಡ್ ಗಳು ಪತ್ತೆಯಾಗಿದೆ. ಈ ಬಗ್ಗೆ Read more…

BIG NEWS : ಅಷ್ಟೊಂದು ‘ದಲಿತ ಪ್ರೇಮ’ ಇದ್ದರೆ ದಲಿತರನ್ನೇ ಸಿಎಂ ಮಾಡಲಿ : ಕಾಂಗ್ರೆಸ್ ಗೆ HDK ಸವಾಲ್

ಬೆಂಗಳೂರು : ಅಷ್ಟೊಂದು ದಲಿತ ಪ್ರೇಮ ಇದ್ದರೆ ದಲಿತರನ್ನೇ ಸಿಎಂ ಮಾಡಲಿ ನೋಡೋಣ ಎಂದು ಕಾಂಗ್ರೆಸ್ ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ. ಈ Read more…

ಶಿವಮೊಗ್ಗಕ್ಕೆ ನಾಳೆ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ ಆಗಮನ : 2 ದಿನ ಜಿಲ್ಲಾ ಪ್ರವಾಸ

ಶಿವಮೊಗ್ಗ : ರಾಜ್ಯದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಇವರು ಜು.21 ಮತ್ತು 22 ರಂದು ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 2 ದಿನ ಶಿವಮೊಗ್ಗ Read more…

Ballari Crime : ಮಗನ ಹುಟ್ಟುಹಬ್ಬದ ದಿನವೇ ತಂದೆ ಎದೆಗೆ ಚಾಕು ಇರಿದು ಬರ್ಬರ ಹತ್ಯೆ

ಬಳ್ಳಾರಿ : ಮಗನ ಹುಟ್ಟುಹಬ್ಬದ ದಿನವೇ ತಂದೆ ಎದೆಗೆ ಚಾಕು ಇರಿದು ದುಷ್ಕರ್ಮಿಯೋರ್ವ ಬರ್ಬರ ಹತ್ಯೆ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಗುಗ್ಗರಹಟ್ಟಿಯ ಕೃಷ್ಣಾ ಕಾಲೋನಿಯಲ್ಲಿ ಈ Read more…

Manipur Video: ದೂರು ನೀಡಿದರೂ ʼಎಫ್‌ಐಆರ್‌ʼ ದಾಖಲಿಸದಿರುವ ಶಾಕಿಂಗ್‌ ಸಂಗತಿ ಬಹಿರಂಗ

ಮೀಸಲಾತಿ ವಿಚಾರಕ್ಕೆ ಭಾರೀ ಹಿಂಸಾಚಾರ ಎದುರಿಸುತ್ತಿರುವ ಮಣಿಪುರದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ಪ್ರಧಾನಿ ಮೋದಿ ಸೇರಿದಂತೆ, ರಾಜಕೀಯ ನಾಯಕರು Read more…

BREAKING NEWS : ‘ಹಾಸ್ಟೆಲ್ ಹುಡುಗರ’ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಮೋಹಕ ತಾರೆ ರಮ್ಯಾಗೆ ಹಿನ್ನಡೆ

ಬೆಂಗಳೂರು : ಟ್ರೇಲರ್ ನಿಂದ  ಸಿನಿಪ್ರಿಯರ ಗಮನ ಸೆಳೆಯುತ್ತಿರುವ ಬಹು ನಿರೀಕ್ಷಿತ ಸಿನಿಮಾ ‘ಹಾಸ್ಟೆಲ್ ಹುಡುಗರು’ ಚಿತ್ರಕ್ಕೆ ಕೊನೆಗೂ ಗೆಲುವು ಸಿಕ್ಕಿದ್ದು, ನಾಳೆ ಸಿನಿಮಾ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ನನ್ನ Read more…

ಟ್ರೆಡ್​ ಮಿಲ್​​​ ಮೇಲಿದ್ದಾಗಲೇ ಕರೆಂಟ್​ ಶಾಕ್ : ಕುಸಿದು ಬಿದ್ದ ಟೆಕ್ಕಿ ಸ್ಥಳದಲ್ಲೇ ಸಾವು

ಜಿಮ್​ನಲ್ಲಿ ದೇಹ ದಂಡನೆಗೆಂದು ಹೋದ ವ್ಯಕ್ತಿ ವಿದ್ಯುತ್​ ಸ್ಪರ್ಶದಿಂದ ಪ್ರಾಣವನ್ನೇ ಕಳೆದುಕೊಂಡಂತಹ ದಾರುಣ ಘಟನೆಯೊಂದು ಉತ್ತರ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಸಂಭವಿಸಿದೆ. 24 ವರ್ಷದ ವ್ಯಕ್ತಿ ಟ್ರೆಡ್​ಮಿಲ್​ನಲ್ಲಿ ಇದ್ದಾಗ Read more…

ʼಎಮರ್ಜೆನ್ಸಿ ಅಲರ್ಟ್ ಮೆಸೇಜ್​ʼ ನೋಡಿ ಮೊಬೈಲ್‌ ಬಳಕೆದಾರರು ಕಂಗಾಲು; ಇಲ್ಲಿದೆ ಮಾಹಿತಿ

ಈಗಿನ ಜಮಾನದಲ್ಲಿ ವಾಟ್ಸಾಪ್​ ಬಳಕೆ ಮಾಡದವರ ಸಂಖ್ಯೆಯೇ ಕಡಿಮೆ. ಅಷ್ಟರ ಮಟ್ಟಿಗೆ ವಾಟ್ಸಾಪ್​​ ತನ್ನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಆದರೆ ನಾಗ್ಪುರ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವಾಟ್ಸಾಪ್​ ಬಳಕೆದಾರರಿಗೆ Read more…

‘ಟಾಪ್ ಕ್ಲಾಸ್’ ವಿದ್ಯಾರ್ಥಿವೇತನ : ಪರೀಕ್ಷೆಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಶಿವಮೊಗ್ಗ : ಟಾಪ್ ಕ್ಲಾಸ್ ವಿದ್ಯಾರ್ಥಿವೇತನಕ್ಕಾಗಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಕೇಂದ್ರ Read more…

PM Kisan Samman Nidhi : ರೈತರಿಗೆ ಶುಭ ಸುದ್ದಿ : ಈ ದಿನಾಂಕದಂದು ನಿಮ್ಮ ಖಾತೆ ಸೇರುತ್ತೆ ಪಿಎಂ ಕಿಸಾನ್ 14 ನೇ ಕಂತಿನ ಹಣ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27, 2023 ರಂದು 8.5 ಕೋಟಿಗೂ ಹೆಚ್ಚು ರೈತರಿಗೆ Read more…

ಹಾಡಹಗಲೇ ಮಹಿಳೆ ಮೇಲೆ ಮನಬಂದಂತೆ ಹಲ್ಲೆ; ಶಾಕಿಂಗ್‌ ವಿಡಿಯೋ ವೈರಲ್

ದೆಹಲಿಯ ಮಂಗೋಲ್ಪುರಿಯಲ್ಲಿ ವ್ಯಕ್ತಿಯೊಬ್ಬ ಏಕಾಏಕಿ ಮಹಿಳೆ ಮತ್ತು ಆಕೆಯ ಮಗನಿಗೆ ಕಪಾಳಮೋಕ್ಷ ಮಾಡಿದ್ದಾನೆ. ಅಷ್ಟೇ ಅಲ್ಲದೇ ಮಹಿಳೆಯ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾನೆ. ಆಘಾತಕಾರಿ ದೃಶ್ಯವನ್ನೊಳಗೊಂಡ ಈ ಘಟನೆಯ Read more…

ಮದುವೆ ಔತಣಕೂಟಕ್ಕೆ ಬಂದ ಆನೆಗಳ ಹಿಂಡು; ಬೈಕ್ ಏರಿ ವರ – ವಧು ಪರಾರಿ

ಇನ್ನೇನು ಮದುವೆಯಾಗಿ ಹೊಸ ಜೀವನ ನಡೆಸಬೇಕೆಂಬ ಕನಸು ಕಟ್ಟಿಕೊಂಡು ಮದುವೆ ಸಂಭ್ರಮಾಚರಣೆಯಲ್ಲಿ ಖುಷಿಯಾಗಿದ್ದ ನವಜೋಡಿ ರಾತ್ರೋ ರಾತ್ರಿ ಬೈಕ್ ಏರಿ ಓಡಿಹೋಗಿದ್ದಾರೆ. ರಾತ್ರೋರಾತ್ರಿ ಅವರು ಬೈಕ್ ಏರಿ ಹೆದರಿಹೋಗಲು Read more…

BIG NEWS : ಶಾಸಕರ ಅಮಾನತು : HDK ಜೊತೆ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

ಬೆಂಗಳೂರು : 10 ಬಿಜೆಪಿ ಸದಸ್ಯರ ಅಮಾನತು ವಿರೋಧಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ಹೋಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ವಿಧಾನಸಭೆಯಲ್ಲಿ Read more…

BREAKING : ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ ಮರ್ಡರ್ : ಹೋಟೆಲ್ ಗೆ ನುಗ್ಗಿ ಕ್ಯಾಶಿಯರ್ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ ಮರ್ಡರ್ ನಡೆದಿದ್ದು, ಹೋಟೆಲ್ ಗೆ ನುಗ್ಗಿ ಕ್ಯಾಶಿಯರ್ ಬರ್ಬರ ಹತ್ಯೆ ಮಾಡಿದ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಜೀವನ್ ಭೀಮಾ ನಗರದ Read more…

‘ಮೊರಾರ್ಜಿ ವಸತಿ ಶಾಲೆ’ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ : 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ಬೀದರ್ : ಪ್ರಾಂಶುಪಾಲರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ದೂರು ನೀಡಿದ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ (ಕೆ) Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...