alex Certify Latest News | Kannada Dunia | Kannada News | Karnataka News | India News - Part 108
ಕನ್ನಡ ದುನಿಯಾ
    Dailyhunt JioNews

Kannada Duniya

ಅ. 2ರಂದು ಸೂರ್ಯಗ್ರಹಣ : ಯಾವ ರಾಶಿಗೆ ಅಪಾಯ ? ಇಲ್ಲಿದೆ ಮಾಹಿತಿ

ಈ ವರ್ಷದ ಎರಡನೇ ಸೂರ್ಯಗ್ರಹಣ ಅಕ್ಟೋಬರ್ 2 ರಂದು ಸಂಭವಿಸಲಿದೆ. ಆದಾಗ್ಯೂ, ಈ ಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಹಾಗಾಗಿ  ಯಾವುದೇ ಸೂತಕ ಅವಧಿ ಭಾರತೀಯರಿಗೆ ಇರೋದಿಲ್ಲ. ಭಾರತದ ಕಾಲಮಾನದ Read more…

Video: ಕುಡಿದ ಅಮಲಿನಲ್ಲಿ ಪಾಕ್ ಮಹಿಳೆಯ ಅವಾಂತರ; ಯರ್ರಾಬಿರ್ರಿ ಕಾರು ಓಡಿಸಿ ಮೂವರ ಸಾವಿಗೆ ಕಾರಣ…!

ಪಾಕಿಸ್ತಾನದ ಕರಾಚಿಯಲ್ಲಿ ಕೈಗಾರಿಕೋದ್ಯಮಿ ಪತ್ನಿ ಕುಡಿದು ಕಾರ್‌ ಚಲಾಯಿಸಿ ಮೂವರ ಪ್ರಾಣ ತೆಗೆದಿದ್ದಾಳೆ. ಕರಾಚಿಯ ಕರ್ಸಾಜ್ ರಸ್ತೆಯಲ್ಲಿ ಲ್ಯಾಂಡ್‌ಕ್ರೂಸರ್ ಕಾರು, ಮುಂದೆ ಚಲಿಸುತ್ತಿದ್ದ ಬೈಕ್‌ ಗೆ ಡಿಕ್ಕಿ ಹೊಡೆದು, Read more…

ಇಂದು ‘ಭಾರತ್ ಬಂದ್’..! ಏನಿರುತ್ತೆ, ಏನಿರಲ್ಲ..? ಇಲ್ಲಿದೆ ಮಾಹಿತಿ

ನವದೆಹಲಿ: ಆಗಸ್ಟ್ 21ರಂದು ಇಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ವತಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು Read more…

“ಜಿಯೋ ಏರ್ ಫೈಬರ್’ ಬಳಕೆದಾರರಿಗೆ ಬಂಪರ್; 1 ಸಂಪರ್ಕದಲ್ಲಿ ನೋಡಿ 2 ಟಿವಿ

ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಜಿಯೋ ಟಿವಿ ಪ್ಲಸ್ ಟೂ ಇನ್ ಒನ್ ಅನ್ನು ಪರಿಚಯಿಸಿದೆ. ಈ ಆಫರ್ ನಲ್ಲಿ ಗ್ರಾಹಕರು ಈಗ ಒಂದೇ ಜಿಯೋ ಏರ್ ಫೈಬರ್ Read more…

ಖಾಸಗಿ ಕಾಲೇಜುಗಳ ವೈದ್ಯಕೀಯ ಸೀಟು ಸರ್ಕಾರದ ಕೋಟಾಕ್ಕೆ ಒಪ್ಪಿಸುವ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ರಾಜ್ಯದ 17 ಖಾಸಗಿ ವೈದ್ಯಕೀಯ ಕಾಲೇಜುಗಳು ತಮ್ಮ ಮ್ಯಾನೇಜ್ಮೆಂಟ್ ಮತ್ತು ಎನ್.ಆರ್.ಐ. ಕೋಟಾದ 212 ಸೀಟುಗಳನ್ನು ಸರ್ಕಾರಿ ಕೋಟಾಕ್ಕೆ ಒಪ್ಪಿಸುವಂತೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ನೀಡಿದ್ದ Read more…

GOOD NEWS : ಶೀಘ್ರವೇ ‘ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಆದೇಶ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದಷ್ಟು ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಾರಾಯಣ ಗುರುಗಳು ಮೌಡ್ಯ, ಕಂದಾಚಾರಗಳ ವಿರುದ್ಧ Read more…

Rain alert Karnataka : ರಾಜ್ಯದಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ : 23 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದ್ದು, 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ Read more…

BREAKING : ತುಮಕೂರಿನಲ್ಲಿ ಬೀಗರೂಟದ ‘ಕಳ್ಳಭಟ್ಟಿ’ ಸೇವಿಸಿ 24 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ತುಮಕೂರು: ಬೀಗರೂಟದ ವೇಳೆ ಕಳ್ಳಭಟ್ಟಿ ಸೇವಿಸಿ 24 ಮಂದಿ ಅಸ್ವಸ್ಥಗೊಂಡ ಘಟನೆ ಪಾವಗಡ ತಾಲೂಕಿನ  ಶ್ರೀರಂಗಪುರ  ತಾಂಡದಲ್ಲಿ ನಡೆದಿದೆ. ಗ್ರಾಮದಲ್ಲಿ ಮದುವೆ ಕಾರ್ಯಕ್ರಮವೊಂದು ನಡೆದಿತ್ತು, ಮದುವೆ ಮರುದಿನ ಬೀಗರೂಟ Read more…

ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್: ‘ಸಾವಿತ್ರಿಬಾಯಿ ಪುಲೆ ಯೋಜನೆ’ಯಡಿ ಆರ್ಥಿಕ ಸಬಲೀಕರಣ ತರಬೇತಿ

ಬೆಂಗಳೂರು: ರಾಜ್ಯದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಸಾವಿತ್ರಿ ಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಪ್ರಾರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಸಾವಿತ್ರಿ ಬಾಯಿ ಪುಲೆ ಮಹಿಳಾ ಸಬಲೀಕರಣ Read more…

ಈ ನೈಸರ್ಗಿಕ ವಿಧಾನಗಳಿಂದ ಓಡಿಸಿ ಸೊಳ್ಳೆ

ಸೊಳ್ಳೆ ಹೆಸರು ಕೇಳಿದ್ರೇನೇ ಭಯಪಡುವಂತಹ ಪರಿಸ್ಥಿತಿ ಸದ್ಯ ನಿರ್ಮಾಣವಾಗಿದೆ. ಯಾಕಂದ್ರೆ ಈ ಸೊಳ್ಳೆಗಳು ಅಷ್ಟು ಡೇಂಜರಸ್. ಕೆಲವೊಂದು ಸೊಳ್ಳೆಗಳು ಕಚ್ಚಿದ್ರೆ ಡೆಂಘಿ, ಮಲೇರಿಯಾ, ಹಳದಿ ಜ್ವರದಂತಹ ಮಾರಣಾಂತಿಕ ಖಾಯಿಲೆಗಳು Read more…

ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನವದೆಹಲಿ ರವರ ಮಾರ್ಗಸೂಚಿಯಂತೆ ಎನ್ಎಂಎಎಸ್ ಪರೀಕ್ಷೆಯನ್ನು 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್ಕ್ಯುಎಎಸಿ Read more…

GOOD NEWS : ಶೀಘ್ರವೇ 5 ಸಾವಿರ ಶಾಲಾ ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ

ಬೆಂಗಳೂರು :  ಶೀಘ್ರವೇ 5 ಸಾವಿರ ಶಾಲಾ  ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆ Read more…

ಪರೀಕ್ಷೆ ಮುಗಿದ ಆರೇ ದಿನದಲ್ಲಿ 26 ಸಾವಿರ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಿದ ಬೆಂಗಳೂರು ವಿವಿ ದಾಖಲೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಪದವಿ ಕೋರ್ಸುಗಳ 26,000ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರನೇ ಸೆಮಿಸ್ಟರ್ ಫಲಿತಾಂಶವನ್ನು ಪರೀಕ್ಷೆ ಮುಗಿದ ಆರೇ ದಿನದಲ್ಲಿ ಪ್ರಕಟಿಸಲಾಗಿದೆ. ವಿಶ್ವವಿದ್ಯಾಲಯ ವತಿಯಿಂದ ಬಿಕಾಂ, ಬಿಬಿಎ Read more…

ಇನ್ಮುಂದೆ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು : ಇನ್ನು ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಇನ್ನೂ ಹೆಚ್ಚಿನ ಪುನಶ್ಚೇತನ ಕ್ರಮಗಳ ಮೂಲಕ Read more…

ಮೊಟ್ಟೆ ತಿನ್ನುವ ಮುನ್ನ ನಿಮಗೆ ತಿಳಿದಿರಲಿ ಈ ಸಂಗತಿ

ಜನರು ಅಂಗಡಿಯಲ್ಲಿ ಕೊಂಡು ತಂದ ಮೊಟ್ಟೆಯನ್ನು ಅಡುಗೆಗೆ ಬಳಸುವ ಮೊದಲು ನೀರಿನಲ್ಲಿ ತೊಳೆಯುತ್ತಾರೆ. ಆದರೆ ಅಂಗಡಿಗೆ ತರುವ ಮೊದಲೇ ಮೊಟ್ಟೆಗಳನ್ನು ವೈಜ್ಞಾನಿಕ ರೀತಿಯಲ್ಲಿ ತೊಳೆದು ಬ್ಯಾಕ್ಟೀರಿಯಾ ಮುಕ್ತವನ್ನಾಗಿ ಮಾಡಲಾಗಿರುತ್ತದೆ. Read more…

ಬಡವರಿಗೆ ಗುಡ್ ನ್ಯೂಸ್: ಹೊಸ ಮನೆಗೆ ಸರ್ಕಾರದಿಂದಲೇ ವಂತಿಗೆ

ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಿಂದ ಪಾಲುದಾರಿಕೆಯಲ್ಲಿ ಕೈಗೆಟುಕುವ ವಸತಿ ಯೋಜನೆ ಅಡಿಯಲ್ಲಿ 47,887 ಮನೆ ನಿರ್ಮಾಣ ಫಲಾನುಭವಿಗಳ ವಂತಿಗೆ ಸರ್ಕಾರದಿಂದಲೇ ಭರಿಸಲಾಗುವುದು. ವಂತಿಗೆ ಮತ್ತು ಮೂಲ ಸೌಕರ್ಯ Read more…

ಟೇಬಲ್ ಲೈಟ್ ಸ್ವಚ್ಛಗೊಳಿಸಲು ಈ ವಿಧಾನ ಅನುಸರಿಸಿ

ಇತ್ತೀಚಿನ ದಿನಗಳಲ್ಲಿ ಟೇಬಲ್ ಲೈಟ್ ಪ್ರತಿಯೊಂದು ಮನೆಯಲ್ಲೂ ಬಳಸಲಾಗುತ್ತದೆ. ಕೆಲವರು ಸರಳವಾದ ಟೇಬಲ್ ಲೈಟ್ ಬಳಸುತ್ತಾರೆ. ಕೆಲವರು ಡಿಸೈನರ್ ಗಳು ಮತ್ತು ಎಲ್ ಇ ಡಿ ಮರದ ಟೇಬಲ್ Read more…

ಟಿವಿ ಸ್ಕ್ರೀನ್‌ಗೆ ಹಾನಿಯಾಗದಂತೆ ಸ್ವಚ್ಛಗೊಳಿಸಲು ಇಲ್ಲಿದೆ ಟಿಪ್ಸ್‌

ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಟಿವಿ ಎಲ್ಲರ ಫೇವರಿಟ್‌. ಬಹುತೇಕ ಎಲ್ಲಾ ಮನೆಗಳಲ್ಲೂ ಮನರಂಜನೆಗಾಗಿ ಟಿವಿ ಬಳಕೆಯಲ್ಲಿದೆ. ಕಾಲ ಬದಲಾದಂತೆ ಸ್ಮಾರ್ಟ್‌ಫೋನ್‌ ಜೊತೆಯಲ್ಲಿ ಹೊಸ ಹೊಸ ತಂತ್ರಜ್ಞಾನದ ಟಿವಿಗಳು ಕೂಡ Read more…

‘ಎಣ್ಣೆ ತ್ವಚೆ’ ಹೋಗಲಾಡಿಸಲು ಇಲ್ಲಿವೆ ಮನೆ ಮದ್ದು

  ಎಣ್ಣೆ ತ್ವಚೆ ಅಥವಾ ಆಯಿಲ್‌ ಸ್ಕಿನ್‌ ಇರುವವರು ಮುಖದ ಆರೈಕೆ ಕಡೆ ಗಮನ ಕೊಡದಿದ್ದರೆ ಮುಖ ಮಂಕಾಗಿ ಕಾಣುವುದು. ಮುಖ ಕಳೆ-ಕಳೆಯಾಗಿ ಕಾಣಲು ಈ ಬ್ಯೂಟಿ ಟಿಪ್ಸ್ Read more…

ಇಂಜಿನಿಯರಿಂಗ್, ವೈದ್ಯಕೀಯ ವೃತ್ತಿಪರ ಕೋರ್ಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ರಾತ್ರಿಯಿಂದಲೇ ಆಪ್ಷನ್ ಎಂಟ್ರಿ ಆರಂಭ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಆಪ್ಷನ್ ಎಂಟ್ರಿ ಶುರುವಾಗಿದೆ. ಯುಜಿ ಸಿಇಟಿ/ ನೀಟ್ ಅಭ್ಯರ್ಥಿಗಳಿಗೆ ಮೊದಲ ಸುತ್ತಿನ ಆಯ್ಕೆ/ಇಚ್ಛೆ Read more…

ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಶೀಘ್ರ

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದಷ್ಟು ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ Read more…

ಬೆಂಗಳೂರು ಸೇರಿ 23 ಜಿಲ್ಲೆಗಳಲ್ಲಿ 11 ಸೆ.ಮೀ. ವರೆಗೆ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಆಗುವ ಸಂಭವ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬಾಗಲಕೋಟೆ, ಗದಗ, Read more…

ಈ ಕಾರಣಕ್ಕೆ ಪುರುಷರಲ್ಲಿ ಹೆಚ್ಚಾಗ್ತಿದೆ ʼಬಂಜೆತನʼ

ಇತ್ತೀಚಿನ ದಿನಗಳಲ್ಲಿ ತಡ ರಾತ್ರಿಯವರೆಗೆ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಬಳಸುವ ಪುರುಷರ ಸಂಖ್ಯೆ ಹೆಚ್ಚಾಗಿದೆ. ಮೊಬೈಲ್ ನಿಂದ ಹೊರ ಬರುವ ನೀಲಿ ಲೈಟ್ ಪುರುಷರ ವೀರ್ಯದ ಮೇಲೆ Read more…

ಪದೇ ಪದೇ ಫೇಸ್ಬುಕ್ ಪ್ರೊಫೈಲ್ ನೋಡ್ತಿದ್ದೀರಾ…? ಹಾಗಾದ್ರೆ ಈ ಸುದ್ದಿ ಓದಿ

ಫೇಸ್ಬುಕ್ ಪ್ರೊಫೈಲ್ ಪೇಜ್ ಆಗಾಗ ನೋಡುವ ಅಭ್ಯಾಸ ನಿಮಗೂ ಇದ್ಯಾ…? ಹಾಗಿದ್ರೆ ಈಗ್ಲೇ ಎಚ್ಚೆತ್ತುಕೊಳ್ಳಿ. ಪದೇ ಪದೇ ಫೇಸ್ಬುಕ್ ಪ್ರೊಫೈಲ್ ಪೇಜ್ ನೋಡುವ ವ್ಯಕ್ತಿಗಳು ಹೆಚ್ಚಿನ ಪ್ರಮಾಣದಲ್ಲಿ ಅತೃಪ್ತಿ Read more…

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಭೂ ಕಾಯ್ದೆಗೆ ತಿದ್ದುಪಡಿ: ಸಿಎಂ

  ಬೆಂಗಳೂರು: ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ದೇವರಾಜ ಅರಸು ಜನ್ಮ Read more…

ಈ ಜ್ಯೂಸ್ ಉಪಯೋಗಿಸಿದ್ರೆ ಹೆಚ್ಚುತ್ತಿರುವ ತೂಕಕ್ಕೆ ಹೇಳುತ್ತೀರ ‘ಗುಡ್ ಬೈ’

ತೂಕ ಹೇಗಪ್ಪಾ ಇಳಿಸಿಕೊಳ್ಳಲಿ ಎಂಬ ಚಿಂತೆ ಹಲವರಲ್ಲಿ ಕಾಡುತ್ತಾ ಇರುತ್ತದೆ. ಇನ್ನು ಜಿಮ್, ಡಯೆಟ್, ವ್ಯಾಯಾಮ ಮಾಡುವುದಕ್ಕೆ ಎಲ್ಲರಿಂದಲೂ ಸಾಧ್ಯವಿಲ್ಲ. ಅಂತಹವರು ಈ ಜ್ಯೂಸ್ ಅನ್ನು ಕುಡಿಯುವುದರಿಂದ ಕ್ರಮೇಣ Read more…

ವಯಸ್ಸಿಗಿಂತ ಚಿಕ್ಕವರಾಗಿ ಕಾಣಲು ಅನುಸರಿಸಿ ಈ ಟಿಪ್ಸ್

ಆಧುನಿಕ ಜೀವನಶೈಲಿಯಿಂದಾಗಿ ಒತ್ತಡದಲ್ಲೇ ಬದುಕುವ ಅನಿವಾರ್ಯತೆ ಇಂದು ಮಾಮೂಲಿಯಾಗಿದೆ. ಟೆನ್ ಷನ್, ಹೈಪರ್ ಟೆನ್ ಷನ್, ಅತಿಯಾದ ಮಾನಸಿಕ ಚಿಂತೆ, ಅನುವಂಶೀಯತೆ, ವಿಟಮಿನ್ ಕೊರತೆ, ಅಪೌಷ್ಠಿಕ ಆಹಾರ ಸೇವನೆಯಿಂದ Read more…

ಮುಖವನ್ನು ಅಂದವಾಗಿಸಲು ʼಮೊಸರುʼ ಬಳಸಿ

ಮೊಸರು ದೇಹದ ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ನಮ್ಮ ತ್ವಚೆಯ ಆರೋಗ್ಯಕ್ಕೂ ಅಷ್ಟೇ ಒಳ್ಳೆಯದು. ಮೊಸರನ್ನು ನಮ್ಮ ಮುಖಕ್ಕೆ ಬಳಸುವುದರಿಂದ ಮುಖದ ಕಾಂತಿ ಹೆಚ್ಚಿಸಿಕೊಳ್ಳಬಹುದು. ತ್ವಚೆಯ ಟ್ಯಾನ್ ಅನ್ನು ನಿವಾರಿಸುವಲ್ಲಿ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ಇಲ್ಲಿದೆ ಮಾಹಿತಿ

ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಆಗಸ್ಟ್ 23ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ Read more…

ರೈತ ಬಾಂಧವರಿಗೆ ಮುಖ್ಯ ಮಾಹಿತಿ: ಕೇಜ್ ವೀಲ್ಹ್ ಟ್ರ್ಯಾಕ್ಟರ್ ಗಳನ್ನು ರಸ್ತೆ ಮೇಲೆ ಇಳಿಸದಂತೆ ಸೂಚನೆ

ಬಳ್ಳಾರಿ: ರೈತ ಬಾಂಧವರು, ಗದ್ದೆ ಭೂಮಿಗಳನ್ನು ಹದಗೊಳಿಸಲು ಬಳಸುವಂತಹ ಕೇಜ್ ವೀಲ್ಹ್ ಟ್ರ್ಯಾಕ್ಟರ್‌ಗಳನ್ನು ರಸ್ತೆ ಮೇಲೆ ಚಲಾಯಿಸಬಾರದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚನೆ ನೀಡಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...