alex Certify Latest News | Kannada Dunia | Kannada News | Karnataka News | India News - Part 1080
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಧಾನಸಭೆಯಲ್ಲಿ ಕುಸಿದು ಬಿದ್ದು ಶಾಸಕ ಯತ್ನಾಳ್ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದನದ ಮೇಲೆ Read more…

BIG NEWS : ಅಮಾನತುಗೊಂಡ ಬಿಜೆಪಿ ಶಾಸಕರನ್ನು ಹೊತ್ತು ಹೊರ ಹಾಕಿದ ಮಾರ್ಷಲ್ ಗಳು

ಬೆಂಗಳೂರು: ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. ಬಿಜೆಪಿಯ ಹತ್ತು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಅಮಾನತು Read more…

BIG NEWS: ಸ್ಪೀಕರ್ ವಿರುದ್ಧ ಬಿಜೆಪಿ ಸದಸ್ಯರಿಂದ ಅವಿಶ್ವಾಸ ಗೊತ್ತುವಳಿ ನೊಟೀಸ್

ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ಸದನದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸ್ಪೀಕರ್ ವಿರುದ್ಧ ಅವಿಶ್ವಾಸಗೊತ್ತುವಳಿ ನೊಟೀಸ್ ನೀಡಿದ್ದಾರೆ. ಸ್ಪೀಕರ್ ವಿರುದ್ಧ ವಿಧಾನಸಭೆ ಕಾರ್ಯದರ್ಶಿಸಿಗೆ ಬಿಜೆಪಿ ಸದಸ್ಯರು Read more…

BREAKING : ಐವರು ಶಂಕಿತ ಉಗ್ರರು 7 ದಿನ ‘ಸಿಸಿಬಿ’ ಕಸ್ಟಡಿಗೆ : ‘NIA’ ವಿಶೇಷ ಕೋರ್ಟ್ ಆದೇಶ

ಬೆಂಗಳೂರು : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿ ಬೆಂಗಳೂರಿನ ಎನ್ ಐ ಎ ಕೋರ್ಟ್ Read more…

BREAKING : ವಿಧಾನಸಭೆಯಲ್ಲಿ ಅಗೌರವ ತೋರಿದ 10 ಬಿಜೆಪಿ ಶಾಸಕರು ಅಮಾನತು

ಬೆಂಗಳೂರು : ವಿಧಾನಸಭೆಯಲ್ಲಿ ಅಸಭ್ಯ ವರ್ತನೆ, ಅಗೌರವ  ತೋರಿದ 10 ಮಂದಿ ಬಿಜೆಪಿ ಶಾಸಕರನ್ನು ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ ಡಾ.ಸಿಎನ್ ಅಶ್ವತ್ಥನಾರಾಯಣ್, ಆರ್ ಅಶೋಕ್, ವೇದವ್ಯಾಸ Read more…

ಕೇಶವ ಕೃಪಾಗೆ ಈ ಹಿಂದೆ ಹಾಕಿದ ರಿಸರ್ವ್ ವ್ಯಾನ್ ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ; ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ಸಚಿವರು

ಬೆಂಗಳೂರು: ವಿಪಕ್ಷ ನಾಯಕರ ಸಭೆಗೆ ಶಿಷ್ಟಾಚಾರ ಉಲ್ಲಂಘಿಸಿ ಸರ್ಕಾರ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿತ್ತು ಎಂಬ ಬಿಜೆಪಿ ಆರೋಪಕ್ಕೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

Namami Gange : ಟ್ರಾನ್ಸ್ ಫಾರ್ಮರ್ ಸ್ಪೋಟದಲ್ಲಿ 15 ಮಂದಿ ದುರ್ಮರಣ : ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

ಚಮೋಲಿ : ಉತ್ತರಾಖಂಡ್ ಟ್ರಾನ್ಸ್ ಫಾರ್ಮರ್ ಸ್ಪೋಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ. ಉತ್ತರಾಖಂಡ್ ನಲ್ಲಿ ಘೋರ Read more…

BIG NEWS : ಶಂಕಿತ ಉಗ್ರರ ಬಂಧನ ಹಿನ್ನೆಲೆ ರಾಜ್ಯದ ಎಲ್ಲೆಡೆ ಕಟ್ಟೆಚ್ಚರ

ಬೆಂಗಳೂರು : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದ್ದಾರೆ. ಈ ಹಿನ್ನೆಲೆ ರಾಜ್ಯದ ಹಲವೆಡೆ ಕಟ್ಟೆಚ್ಚರ Read more…

BIG NEWS: 49 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಕ್ರಿಯ ಪ್ರಕರಣ 1,464ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 49 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. 1464 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಈವರೆಗೆ 531915 ಜನರು ಕೋವಿಡ್ ನಿಂದ Read more…

ಡೆಪ್ಯೂಟಿ ಸ್ಪೀಕರ್ ಮೇಲೆ ಪೇಪರ್ ಚೂರು ಎಸೆದ ಬಿಜೆಪಿ ಸದಸ್ಯರು : ಕಾನೂನು ಕ್ರಮಕ್ಕೆ ಆಗ್ರಹಿಸಿದ ಶಾಸಕ ಶಿವಲಿಂಗೇಗೌಡ

ಬೆಂಗಳೂರು : ಡೆಪ್ಯೂಟಿ ಸ್ಪೀಕರ್ ಮೇಲೆ ಪೇಪರ್ ಚೂರು ಎಸೆದ ಬಿಜೆಪಿ ಸದಸ್ಯರು ಕ್ಷಮೆ ಕೇಳಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ Read more…

ಹೀರೋ Xtreme 200S 4V ಬೈಕ್ ಅನಾವರಣ; ಇಲ್ಲಿದೆ ಇದರ ಬೆಲೆ ಸೇರಿದಂತೆ ಇತರೆ ವಿವರ

ವಾಹನ ತಯಾರಿಕಾ ಸಂಸ್ಥೆ ಹೀರೋ ಮೋಟೋಕಾರ್ಪ್ ಬಹು ನಿರೀಕ್ಷಿತ Xtreme 200S 4V ಮೋಟಾರ್‌ಸೈಕಲ್ ಅನ್ನು ಬಿಡುಗಡೆ ಮಾಡಿದೆ. ಸಾಕಷ್ಟು ವೈಶಿಷ್ಟ್ಯಗಳನ್ನು ಹೊಂದಿರುವ ಈ ಹೊಸ ಬೈಕ್ ನ Read more…

ನಾಗರಿಕ ಬಂದೂಕು ತರಬೇತಿಗಾಗಿ ಪೊಲೀಸ್ ಇಲಾಖೆಯಿಂದ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲಾ ಪೊಲೀಸ್ ಇಲಾಖೆಯಿಂದ ನಾಗರಿಕರಿಗಾಗಿ ನಾಗರಿಕ ಬಂದೂಕು ತರಬೇತಿ ಹಮ್ಮಿಕೊಂಡಿದ್ದು, ಜುಲೈ 26 ರಿಂದ ಆಗಸ್ಟ್ 06 ರವರೆಗೆ ಬೆಳಗ್ಗೆ 6.30ರಿಂದ 8.30ರವರೆಗೆ ತರಬೇತಿಯನ್ನು ಜಿಲ್ಲಾ Read more…

Video | ಎದೆ ನಡುಗಿಸುವ ಅಪಘಾತ ದೃಶ್ಯ; ಬೈಕ್ ಗೆ ಕಾರ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ವೇಗವಾಗಿ ಬಂದ ಕಾರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿರುವ ಭೀಕರ ಅಪಘಾತ ಪ್ರಕರಣ ಪುಣೆ-ನಾಸಿಕ್ ಹೆದ್ದಾರಿಯ ಸಾಂತ್ವಾಡಿ Read more…

BIG NEWS: ವಿಧಾನಸಭೆಯಲ್ಲಿ ಭಾರಿ ಹೈಡ್ರಾಮಾ; ವಿಧೇಯಕಗಳ ಪ್ರತಿ ಹರಿದು ಡೆಪ್ಯೂಟಿ ಸ್ಪೀಕರ್ ಮೇಲೆ ಎಸೆದ ಬಿಜೆಪಿ ಸದಸ್ಯರು

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಬಿಜೆಪಿ ಸದಸ್ಯರು ಹೈಡ್ರಾಮಾ ಮಾಡಿದ ಘಟನೆ ನಡೆದಿದೆ. ವಿಧೇಯಕಗಳನ್ನು ಹರಿದು ಡೆಪ್ಯೂಟಿ ಸ್ಪೀಕರ್ ಮೇಲೆಯೇ ಕಾಗದಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ Read more…

BIG NEWS: ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ; ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

ಹಾಸನ: ವರುಣಾರ್ಭಟದ ನಡುವೆಯೇ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಭೂಕುಸಿತವುಂಟಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗುವ ಸ್ಥಿತಿ ನಿರ್ಮಾಣವಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೋಣಿಗಾಲ್ Read more…

BREAKING : ಐವರು ಶಂಕಿತ ಉಗ್ರರನ್ನು ‘NIA’ ಕೋರ್ಟ್ ಗೆ ಹಾಜರುಪಡಿಸಿದ ಸಿಸಿಬಿ

ಬೆಂಗಳೂರು : ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ ಬಂಧಿತ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ತನಿಖಾಧಿಕಾರಿ ಎಸಿಪಿ ಕುಮಾರ್ ನೇತೃತ್ವದಲ್ಲಿ  ಪೊಲೀಸ್ Read more…

ಶರಾವತಿ ಸಂತ್ರಸ್ತರ ಪ್ರಕರಣ : ಸುಪ್ರೀಂಕೋರ್ಟ್ ಗೆ ಐ.ಎ ಸಲ್ಲಿಕೆ-ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಶರಾವತಿ ಕಣಿವೆ ಜಲವಿದ್ಯುತ್ ಯೋಜನೆ ಭೂ ಮಂಜೂರಾತಿ ಉದ್ದೇಶಕ್ಕಾಗಿ ಸರ್ಕಾರ ಮಾಡಿದ್ದ ಡಿನೋಟಿಫಿಕೇಷನ್ ಆದೇಶವನ್ನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿ ಪಡೆದು, ಸುಪ್ರೀಂಕೋರ್ಟ್ ಗೆ Read more…

SCHOLARSHIP : ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : 2023-24ನೇ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೋಮಾ ಮತ್ತು ವೃತ್ತಿಪರ ಪದವಿಯವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ Read more…

Chandrayaan-3: ಮತ್ತೊಂದು ಹಂತಕ್ಕೆ ಏರಿದ ‘ಚಂದ್ರಯಾನ-3’ ನೌಕೆ : 3ನೇ ಕಕ್ಷೆಗೆ ಎಂಟ್ರಿ

ಇಸ್ರೋ ವಿಜ್ಞಾನಿಗಳ ಪರಿಶ್ರಮಕ್ಕೆ ಫಲ ಸಿಕ್ಕಿದ್ದು, ಮತ್ತೊಂದು ಹಂತಕ್ಕೆ ‘ಚಂದ್ರಯಾನ-3’ ನೌಕೆ ಏರಿದೆ. ಹೌದು, 3ನೇ ಕಕ್ಷೆಗೆ ನೌಕೆ ಎಂಟ್ರಿ ಕೊಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಸ್ರೋ ಮಂಗಳವಾರ Read more…

BIG NEWS : ಜೈನಮುನಿ ಹತ್ಯೆ ಕೇಸ್ CID ಗೆ ಹಸ್ತಾಂತರ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ನಂದಿ ಪರ್ವತ Read more…

ಐವರು ಶಂಕಿತ ಉಗ್ರರ ಬಂಧನ : ‘ಸಿಸಿಬಿ’ ಪೊಲೀಸರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಬೆಂಗಳೂರು : ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಹಿನ್ನೆಲೆ ಸಿಸಿಬಿ ಪೊಲೀಸರನ್ನು ಅಭಿನಂದಿಸಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು Read more…

Grihalakshmi Scheme : ಇಂದಿನಿಂದ `ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆ ಆರಂಭ: ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಇಂದಿನಿಂದ ಚಾಲನೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟರ್ ನಲ್ಲಿ ಸಿದ್ದರಾಮಯ್ಯ Read more…

BIG UPDATE : ಉತ್ತರಾಖಂಡ್ ನಲ್ಲಿ ಟ್ರಾನ್ಸ್ ಫಾರ್ಮರ್ ಸ್ಟೋಟ : ಮೃತ ಕಾರ್ಮಿಕರ ಸಂಖ್ಯೆ 15 ಕ್ಕೇರಿಕೆ

ಚಮೋಲಿ : ಉತ್ತರಾಖಂಡ್ ನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ಮೃತಪಟ್ಟ ಕಾರ್ಮಿಕರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ. ಚಮೋಲಿ ಜಿಲ್ಲೆಯ Read more…

ಮನೆಯಲ್ಲೇ ಕುಳಿತು `SMS’ ಮೂಲಕ `ಪ್ಯಾನ್-ಆಧಾರ್ ಕಾರ್ಡ್’ ಲಿಂಕ್ ಮಾಡಬಹುದು! ಹೇಗೆ ಗೊತ್ತಾ?

ಇಂದಿನ ದಿನಗಳಲ್ಲಿ ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಪ್ರಮುಖ ದಾಖಲೆಯಾಗಿವೆ. ಎಲ್ಲಾ ಸರ್ಕಾರಿ ಕೆಲಸಗಳು ಸೇರಿದಂತೆ ಹಣಕಾಸಿನ ವಿಷಯಗಳಿಗೆ ಬಳಸಲಾಗುತ್ತದೆ. ಎರಡೂ ದಾಖಲೆಗಳನ್ನು ಲಿಂಕ್  ಮಾಡುವುದು ಮುಖ್ಯವಾಗಿದೆ. Read more…

ಸುಳ್ಳು ಆರೋಪ; ಖ್ಯಾತ ನಟ ಹಾಗೂ ಪತ್ನಿಗೆ 1 ವರ್ಷ ಜೈಲು ಶಿಕ್ಷೆ

ಹೈದರಾಬಾದ್: ಬ್ಲಡ್ ಬ್ಯಾಂಕ್ ಗೆ ಬರುವ ರಕ್ತವನ್ನು ನಟ ಚಿರಂಜೀವಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಸುಳ್ಳು ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ರಾಜಶೇಖರ್ ಹಾಗೂ Read more…

Kiccha Sudeep V/S Kumar : ಗಂಡ ಹೆಂಡತಿ ಜಗಳ ಬೀದಿಗೆ ಬಂದಿದೆ ಎಂದ ನಟ ರವಿಚಂದ್ರನ್

ಬೆಂಗಳೂರು: ನಟ ಸುದೀಪ್ ಮತ್ತು ನಿರ್ಮಾಪಕ ಎಂ.ಎನ್. ಕುಮಾರ್ ಅವರ ನಡುವಿನ ಜಟಾಪಟಿ ಇನ್ನೂ ಕೂಡ ಮುಗಿಯುವ ಹಂತಕ್ಕೆ ಬಂದಿಲ್ಲ. ಇಂದು ನಿರ್ಮಾಪಕ ಕುಮಾರ್ ನಟ ರವಿಚಂದ್ರನ್ ಅವರನ್ನು Read more…

ಒಂಟಿತನ ನಿವಾರಣೆಗೆ 2761 ಬಾರಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದ ಮಹಿಳೆ ಅರೆಸ್ಟ್​

ಅವಶ್ಯಕತೆ ಇಲ್ಲದ ಸಮಯದಲ್ಲಿ ಪದೇ ಪದೇ ತುರ್ತು ನಂಬರ್​ಗೆ ಕರೆ ಮಾಡಿ ಕಿರಿಕಿರಿ ಮಾಡಿದ ಕಾರಣಕ್ಕಾಗಿ ಮಹಿಳೆಯನ್ನು ಬಂಧಿಸಿದ ಘಟನೆಯು ಜಪಾನ್​ನ ಪ್ರಿಫೆಕ್ಚರ್​ನಲ್ಲಿರುವ ಮಾಟ್ಸುಡೋ ನಗರದಲ್ಲಿ ಸಂಭವಿಸಿದೆ. ಇಲ್ಲಿನ Read more…

ಇಂಟರ್ನೆಟ್​ನಲ್ಲಿ ಸೆನ್ಸೇಷನ್​ ಸೃಷ್ಟಿಸಿದ್ದ ಪಾಕ್​ನ ಈ ನೀಲಿ ಕಂಗಳ ಚೆಲುವ ಈಗೇನ್ಮಾಡ್ತಿದ್ದಾರೆ ಗೊತ್ತಾ….?

2016ರಲ್ಲಿ ನೀಲಿ ಕಂಗಳ ಚಹಾ ವ್ಯಾಪಾರಿಯ ಫೋಟೋವೊಂದು ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಪಾಕಿಸ್ತಾನದ ಈ ಯುವಕ ತಮ್ಮ ಆಕರ್ಷಕ ಕಣ್ಣುಗಳ ಮೂಲಕ ಭಾರೀ ಸುದ್ದಿಯಲ್ಲಿದ್ದರು. ಜಿಯಾ ಅಲಿ ಎಂಬ Read more…

BIG NEWS : ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣ : ‘NIA’ ತನಿಖೆಗೆ ಕೊಡಿ ಎಂದ ಆರಗ ಜ್ಞಾನೇಂದ್ರ

ಬೆಂಗಳೂರು : ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣದ ತನಿಖೆಯನ್ನು NIAಗೆ ಕೊಡಿ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಆರಗ Read more…

BREAKING : ಉತ್ತರಾಖಂಡ್ ನಲ್ಲಿ ಘೋರ ದುರಂತ : ಟ್ರಾನ್ಸ್ ಫಾರ್ಮರ್ ಸ್ಟೋಟಗೊಂಡು 10 ಮಂದಿ ಸ್ಥಳದಲ್ಲೇ ಸಾವು

ಚಮೋಲಿ : ಉತ್ತರಾಖಂಡ್ ನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು 10 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಚಮೋಲಿ ಜಿಲ್ಲೆಯ ಅಲಕನಂದಾ ನದಿಯ ದಡದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...