alex Certify Latest News | Kannada Dunia | Kannada News | Karnataka News | India News - Part 109
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿಗೆ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶೀಘ್ರ: 6 ಸಾವಿರ ಎಕರೆ ಭೂಮಿ ಅಂತಿಮ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶೀಘ್ರದಲ್ಲೇ ಬರಲಿದೆ. ಭೂ ಸಮೀಕ್ಷೆಯ ನಂತರ 6,000 ಎಕರೆ ಭೂಮಿಯನ್ನು ಅಂತಿಮಗೊಳಿಸಿರುವುದರಿಂದ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ Read more…

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಎಸ್ಕಾಂಗಳಿಂದ ಕೆಇಆರ್‌ಸಿಗೆ ಪ್ರಸ್ತಾವನೆ

ಬೆಂಗಳೂರು: ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಳ ಶಾಕ್ ನೀಡಲು ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ಎಸ್ಕಾಂಗಳು ಮುಂದಾಗಿವೆ. ಪ್ರತಿ ಯೂನಿಟ್ ಗೆ 60 ಪೈಸೆಯಿಂದ 1 ರೂ.ವರೆಗೆ ಹೆಚ್ಚಳಕ್ಕೆ Read more…

ಅಸಡ್ಡೆ ತೋರದೆ ಪ್ರತಿಯೊಬ್ಬರೂ ತಪ್ಪದೆ ಸೇವಿಸಿ ಈ ʼತರಕಾರಿʼ

ಹಲವರಿಗೆ ಕೆಲ ತರಕಾರಿ ಅಂದರೆ ಅದೇನೋ ಅಸಡ್ಡೆ. ಅದು ಬೇಡ, ಇದನ್ನು ತಿನ್ನಲ್ಲ, ಈ ತರಕಾರಿ ಇಷ್ಟ ಇಲ್ಲ ಅಂತ ಹೇಳುವವರು ಈ ಲಿಸ್ಟ್ ನಲ್ಲಿರುವ ತರಕಾರಿಗಳನ್ನು ಸೇವಿಸಬೇಕು. Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 25 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಬಿಇಡಿ ಮತ್ತು ಡಿಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ Read more…

PDO ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಭಾನುವಾರ ಮುಂಜಾನೆ 5.30ಕ್ಕೆ ಮೆಟ್ರೋ ರೈಲು ಸೇವೆ

ಬೆಂಗಳೂರು: ಪಿಡಿಒ ಪರೀಕ್ಷಾರ್ಥಿಗಳಿಗೆ ಬಿಎಂಆರ್‌ಸಿಎಲ್ ನಿಂದ ಸಿಹಿ ಸುದ್ದಿ ನೀಡಲಾಗಿದೆ. ಡಿಸೆಂಬರ್ 8ರಂದು ಪಿಡಿಒ ಪರೀಕ್ಷೆ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ 7 Read more…

ಮನೋ ಸಮಸ್ಯೆಗಳನ್ನು ದೂರ ಮಾಡುವ ʼರಾಗಿʼ

ರಾಗಿಯು ಮೈಗ್ರೇನ್ ತಲೆನೋವಿಗೆ ಉತ್ತಮ ಉಪಶಮನವಾಗಿದೆ. ರಾಗಿಯಲ್ಲಿ ಕ್ಯಾಲ್ಶಿಯಂ ಹಾಲು ಪುಷ್ಕಳವಾಗಿದೆ. 100 ಗ್ರಾಂ ರಾಗಿಯಲ್ಲಿ 344 ಮಿಲಿ ಗ್ರಾಂ ಕ್ಯಾಲ್ಸಿಯಂ ಇದೆ. ರಾಗಿಯ ಮೇಲು ಹೊಟ್ಟಿನಲ್ಲಿ ಪಾಲಿಫಿನಾಲ್ Read more…

ʼಬಡತನ ನಿವಾರಣೆಗೆʼ ಪ್ರತಿ ನಿತ್ಯ ಮಾಡಿ ಈ ಕೆಲಸ

ಹಣದ ಸಮಸ್ಯೆಯಿಂದ ಮುಕ್ತಿ ಪಡೆಯಲು ಎಲ್ಲರೂ ಕಸರತ್ತು ಮಾಡ್ತಾರೆ. ಮನೆಯಲ್ಲಿ ಆರ್ಥಿಕ ವೃದ್ಧಿಯಾಗಬೇಕಾದ್ರೆ ತುಂಬಾ ಕಷ್ಟಪಡಬೇಕಾಗಿಲ್ಲ. ದಿನನಿತ್ಯದ ಕೆಲವೊಂದು ಕೆಲಸಗಳ ಬಗ್ಗೆ ಗಮನ ನೀಡಿದ್ರೆ ಸಾಕು. ಎಂದೂ ಬಡತನ Read more…

ಕಂಕಣಭಾಗ್ಯ ಕೂಡಿ ಬರಬೇಕೆಂದ್ರೆ ಇಂದು ಅವಶ್ಯಕವಾಗಿ ಮಾಡಿ ಈ ಕೆಲಸ

ವರ್ಷದ ಪ್ರತಿ ದಿನವೂ ತನ್ನದೇ ಆದ ಮಹತ್ವವನ್ನು ಪಡೆದಿದೆ. ಅದರಲ್ಲೂ ಕೆಲವು ದಿನಗಳು ವಿಶೇಷವಾಗಿರುತ್ತವೆ. ಮದುವೆಗೆ ಸಂಬಂಧಿಸಿ ವಿಷಯಗಳಿಗೆ ಇಂದು ವಿಶೇಷ ದಿನವಾಗಿದೆ. ಇಂದು  ವಿವಾಹ ಪಂಚಮಿ ಆಚರಿಸಲಾಗುತ್ತಿದೆ. Read more…

BREAKING: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವೈದ್ಯ ಸಾವು, ಆತ್ಮಹತ್ಯೆ ಶಂಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಸಮೀಪ ರೈಲಿಗೆ ಸಿಲುಕಿ ಸರ್ಕಾರಿ ಆಸ್ಪತ್ರೆಯ ವೈದ್ಯ ಸಾವನ್ನಪ್ಪಿದ್ದಾರೆ. ಕಟ್ಟೆಹೊಳೆ ಗ್ರಾಮದ ಬಳಿ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಉತ್ತಮ್(27) Read more…

‘ಪುಷ್ಪ 2’ ನೋಡಲು ಹೋಗಿದ್ದ ಅಭಿಮಾನಿ ರೈಲಿಗೆ ಸಿಲುಕಿ ಸಾವು

ಚಿಕ್ಕಬಳ್ಳಾಪುರ: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2 ದಿ ರೂಲ್’ ವಿಶ್ವದಾದ್ಯಂತ ತೆರೆಕಂಡು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಎಲ್ಲೆಡೆ ಅಭಿಮಾನಿಗಳು ಮುಗಿಬಿದ್ದು ಚಿತ್ರ ವೀಕ್ಷಿಸುತ್ತಿದ್ದಾರೆ. ದೊಡ್ಡಬಳ್ಳಾಪುರದಲ್ಲಿ Read more…

ಕಂಪ್ಯೂಟರ್ ಸ್ವಿಚ್ ಆಫ್ ಮಾಡುವಾಗಲೇ ಸಿಡಿಲಾಘಾತ: ಪಿಡಿಒ ಅಸ್ವಸ್ಥ

ಮಂಗಳೂರು: ಸಿಡಿಲಿನ ಆರ್ಭಟದ ವೇಳೆಯಲ್ಲಿ ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ಪಿಡಿಒ ಸಿಡಿಲಾಘಾತದಿಂದಾಗಿ ಅಸ್ವಸ್ಥಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಸಮೀಪದ ಬನ್ನೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ Read more…

BIG NEWS: ಜನವರಿಯಿಂದ ಶಾಲೆಗಳ ಮೇಲ್ವಿಚಾರಣೆಗೆ ಶಾಸಕರ ನೇತೃತ್ವದ ಸಮಿತಿ ಅಸ್ತಿತ್ವಕ್ಕೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮೇಲ್ವಿಚಾರಣೆಗೆ ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ. ನೂತನ ಸಮಿತಿಗಳು ಜನವರಿಯಿಂದಲೇ ಅಸ್ತಿತ್ವಕ್ಕೆ ಬರಲಿದೆ ಎಂದು ಶಾಲಾ ಶಿಕ್ಷಣ ಸಚಿವ Read more…

ಮನೆಗೆ ನುಗ್ಗಿ ಹತ್ಯೆ: 48 ಗಂಟೆಯಲ್ಲೇ ಆರೋಪಿಗಳು ಅರೆಸ್ಟ್

ಧಾರವಾಡ: ಧಾರವಾಡದ ಜಿಲ್ಲೆಯ ಗರಗ ಗ್ರಾಮದಲ್ಲಿ ಡಿಸೆಂಬರ್ 3 ರಂದು ಮಧ್ಯಾಹ್ನ ಮನೆಗೆ ನುಗ್ಗಿ ವ್ಯಕ್ತಿಯನ್ನು ಹತ್ಯೆಗೈದ ಆರೋಪಿಗಳನ್ನು ಕೃತ್ಯ ನಡೆದ 48 ಗಂಟೆಯೊಳಗೆ ಬಂಧಿಸಲಾಗಿದೆ. ಗರಗ ಗ್ರಾಮದ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಕನಿಷ್ಠ 3 ಕಿಮೀ ವ್ಯಾಪ್ತಿಯಲ್ಲಿ ಅಂಚೆ ಕಚೇರಿ ಆರಂಭಿಸಲು ಸರ್ಕಾರದ ಗುರಿ

ನವದೆಹಲಿ: ಕನಿಷ್ಠ 3 ಕಿಲೋಮೀಟರ್ ಪ್ರದೇಶದಲ್ಲಿ ಅಂಚೆ ಕಚೇರಿಯನ್ನು ಆರಂಭಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಲಾಗಿದೆ. ರಾಜ್ಯಸಭೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಸಂಪರ್ಕ ರಾಜ್ಯ ಸಚಿವ ಚಂದ್ರಶೇಖರ್ Read more…

BREAKING: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಕೇಸ್ ದಾಖಲು

ಶಿವಮೊಗ್ಗ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಕೆ.ಎಸ್. ಈಶ್ವರಪ್ಪ ವಿರುದ್ಧ Read more…

BREAKING: ಶಿವಕುಮಾರ ಸ್ವಾಮೀಜಿ ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಶಿವಕುಮಾರ ಸ್ವಾಮೀಜಿ ಪ್ರತಿಮೆ ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ನವೆಂಬರ್ 30ರಂದು ಗಿರಿನಗರ ಠಾಣಾ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಘಟನೆ ನಡೆದಿದ್ದು, ಮಧ್ಯರಾತ್ರಿ ಉದ್ಧವಾದ Read more…

ಬಚ್ಚೇಗೌಡ, ಬೈರೇಗೌಡ ಸೇರಿ ಎಷ್ಟೋ ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ ದೇವೇಗೌಡರು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹಾಸನ: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ Read more…

BREAKING: ಡಿ. ಉಮಾಪತಿಗೆ ರಾಜ್ಯ ಸರ್ಕಾರದ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಘೋಷಣೆ

ಬೆಂಗಳೂರು: ಪತ್ರಕರ್ತ ಡಿ. ಉಮಾಪತಿ ಅವರಿಗೆ ರಾಜ್ಯ ಸರ್ಕಾರದ “ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ Read more…

ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹಾರಾಷ್ಟ್ರ ಸಿಎಂ ಆಗಿ ಫಡ್ನವಿಸ್, ಡಿಸಿಎಂಗಳಾಗಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಪ್ರಮಾಣವಚನ

ಮುಂಬೈ: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದ ಅದ್ಧೂರಿ ಸಮಾರಂಭದಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಗುರುವಾರ Read more…

Viral Video: ʼಪಹಾಡಿʼ ಹಾಡಿನಲ್ಲಿ ಎಂ.ಎಸ್. ಧೋನಿ ಡಾನ್ಸ್

ನಾಲ್ಕು ವರ್ಷಗಳ ಹಿಂದೆ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದರೂ, ಮಹೇಂದ್ರ ಸಿಂಗ್ ಧೋನಿ ಮೈದಾನದ ಹೊರಗಿನ ಎಲ್ಲಾ ಚಟುವಟಿಕೆಗಳಿಂದ ಸುದ್ದಿಯಲ್ಲಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಇತ್ತೀಚಿನ ವೀಡಿಯೊವೊಂದರಲ್ಲಿ, ಆಗಸ್ಟ್ Read more…

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಗಾಳ ನಂತರದ ಸ್ಥಾನದಲ್ಲಿ ʼರಾಷ್ಟ್ರ ರಾಜಧಾನಿʼ

ಕಳೆದ ಗುರುವಾರ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ದೇಶದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಕ್ರಿಮಿನಲ್‌ ಪ್ರಕರಣಗಳ ಡೇಟಾವನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದಾರೆ. ಅಂಕಿಅಂಶಗಳ ಪ್ರಕಾರ, ದೇಶದ ಕೆಳ Read more…

ಹೊಸ ವರ್ಷಕ್ಕೆ IRCTC ಬಂಪರ್ ಆಫರ್‌; ಬೆಂಗಳೂರು To ಥೈಲ್ಯಾಂಡ್ ಗೆ ́ಟೂರ್ ಪ್ಯಾಕೇಜ್‌ʼ

ಬೆರಗುಗೊಳಿಸುವ ಕಡಲತೀರ, ವಿಶಿಷ್ಟ ಸಂಸ್ಕೃತಿ ಮತ್ತು ಮರೆಯಲಾಗದ ಅನುಭವಗಳ ಭೂಮಿಯಾದ ಥೈಲ್ಯಾಂಡ್‌ಗೆ ರೋಮಾಂಚಕಾರಿ ಪ್ರಯಾಣದೊಂದಿಗೆ ಹೊಸ ವರ್ಷವನ್ನು ಆಚರಿಸಲು ಐ.ಆರ್.ಸಿ.ಟಿ.ಸಿ. ಬಂಪರ್‌ ಆಫರ್‌ ಘೋಷಿಸಿದೆ. “ಹೊಸ ವರ್ಷದ ಗೆಟ್‌ಅವೇ Read more…

ಮಾಲಿನ್ಯ ಬಿಕ್ಕಟ್ಟಿನ ನಡುವೆ ‌ʼಶುದ್ದ ಗಾಳಿʼ ಮಾರಾಟಕ್ಕೆ ಮುಂದಾದ ದೆಹಲಿ ʼಸ್ಟಾರ್ ಹೋಟೆಲ್‌ʼ ಗಳು

ರಾಷ್ಟ್ರ ರಾಜಧಾನಿ ನವದೆಹಲಿತೀವ್ರತರವಾದ ವಾಯು ಮಾಲಿನ್ಯದಿಂದ ತತ್ತರಿಸಿಹೋಗಿದೆ.ಇದು ಆರೋಗ್ಯದ ಮೇಲೆ ಪರಿಣಾಮ ಬೀರಬಹುದೆಮಬ ಕಾರಣಕ್ಕೆ ಕೆಲ ದಿನಗಳ ಹಿಂದೆ ಶಾಲೆಗಳಿಗೆ ರಜೆ ಘೋಷಿಸಿ ಆನ್‌ ಲೈನ್‌ ತರಗತಿಗಳನ್ನು ಆರಂಭಿಸಲಾಗಿತ್ತು. Read more…

BREAKING : ಶ್ರೀಹರಿಕೋಟಾದಿಂದ ಇಸ್ರೋ ‘PROBA-3’ ಉಡಾವಣೆ ಯಶಸ್ವಿ |ISRO Proba 3 Launch

ಶ್ರೀಹರಿಕೋಟಾದಿಂದ ಇಸ್ರೋ ಪ್ರೊಬಾ 3 ಉಡಾವಣೆ ಯಶಸ್ವಿಯಾಗಿದೆ.ಕೃತಕ ಸೂರ್ಯಗ್ರಹಣ ಸೃಷ್ಟಿಗೆ ಸಾಹಸ ಪಡುತ್ತಿರುವ ಇಸ್ರೋ ಇಂದು ಪ್ರೊಬಾ-3 ಉಡಾವಣೆ ಮಾಡಿದೆ.ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಶ್ವಾಸಾರ್ಹ ಕೆಲಸಗಾರ Read more…

ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ (2024-25) ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ವತಿಯಿಂದ ಗಿರಿಜನ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡ-03 ಘಟಕಗಳಿಗೆ (10+01) ಕುರಿ, ಮೇಕೆ ಘಟಕಗಳ ಶೇಕಡ 90 Read more…

BREAKING : ಮಹಾರಾಷ್ಟ್ರ ‘DCM’ ಆಗಲು ಏಕನಾಥ್ ಶಿಂಧೆ ಒಪ್ಪಿಗೆ, ಇಂದು ಪ್ರಮಾಣ ವಚನ ಸ್ವೀಕಾರ |Eknath Shindhe

ಮಹಾರಾಷ್ಟ್ರ ದ ಉಪಮುಖ್ಯಮಂತ್ರಿ ಆಗಲು ಏಕನಾಥ್ ಶಿಂಧೆ ಒಪ್ಪಿಗೆ ಸೂಚಿಸಿದ್ದು, ಇಂದು ಮುಖ್ಯಮಂತ್ರಿಗಳ ಜೊತೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೂರು ದಿನಗಳ ಕಾಲ ತಮ್ಮ ನಿರ್ಧಾರದ ಬಗ್ಗೆ ಸಸ್ಪೆನ್ಸ್ Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘BMC’ ಬ್ಯಾಂಕ್ ನಲ್ಲಿ 135 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾಂಬೆ ಮರ್ಕಂಟೈಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (ಬಿಎಂಸಿಬಿ) 135 ಪ್ರೊಬೇಷನರಿ ಆಫೀಸರ್ (ಪಿಒ) ಮತ್ತು ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ (ಜೆಇಎ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಪ್ರೊಬೇಷನರಿ Read more…

ಮನೆಯಲ್ಲಿ ಸುಲಭವಾಗಿ ಈ ರೀತಿ ಮಜ್ಜಿಗೆ ಮೆಣಸು ಮಾಡಿ

ಮಜ್ಜಿಗೆ ಮೆಣಸು ಯಾರಿಗೆ ಗೊತ್ತಿಲ್ಲ. ಊಟಕ್ಕೆ ಉಪ್ಪಿನಕಾಯಿ ಇದ್ದ ಹಾಗೆ ಈ ಮಜ್ಜಿಗೆ ಮೆಣಸು. ಹಸಿ ಮೆಣಸಿನಕಾಯಿಯನ್ನು ಮೊಸರಿನಲ್ಲಿ ನೆನೆಸಿ ಐದು ದಿನಗಳವರೆಗೆ ಇಟ್ಟು ಮಜ್ಜಿಗೆ ಮೆಣಸು ಮಾಡಲಾಗುತ್ತದೆ. Read more…

ಮರಾಠಿ ಮಾತನಾಡಿದ ಮಹಿಳೆಗೆ ಅಪಮಾನ; ಅಂಗಡಿ ಮಾಲೀಕನಿಗೆ MNS ಕಾರ್ಯಕರ್ತರಿಂದ ಕಪಾಳಮೋಕ್ಷ | Watch

ದಕ್ಷಿಣ ಮುಂಬೈನ ಗಿರ್ಗಾಂವ್ ಪ್ರದೇಶದಲ್ಲಿ MNS ಕಾರ್ಯಕರ್ತರ ಗುಂಪೊಂದು ಅಂಗಡಿಯವನಿಗೆ ಕಪಾಳಮೋಕ್ಷ ಮಾಡಿದೆ. ಅಂಗಡಿಯವನು ಮರಾಠಿ ಮಾತನಾಡಿದ ಮಹಿಳೆಯನ್ನು ಮರಾಠಿಯ ಬದಲಿಗೆ ಮಾರ್ವಾಡಿಯಲ್ಲಿ ಮಾತನಾಡುವಂತೆ ಹೇಳಿದ ಒಂದು ದಿನದ Read more…

BREAKING : 2025-26ನೇ ಸಾಲಿನ ಕರ್ನಾಟಕದ ಶಾಲಾ ರಜಾದಿನಗಳ ಪಟ್ಟಿ ಬಿಡುಗಡೆ, ಇಲ್ಲಿದೆ ಮಾಹಿತಿ |Karnataka School Holiday List

ಬೆಂಗಳೂರು : 2025-26ನೇ ಸಾಲಿನ ಕರ್ನಾಟಕ ಶಾಲಾ ರಜಾದಿನಗಳ ಪಟ್ಟಿ ಬಿಡುಗಡೆಯಾಗಿದೆ. ಶಾಲಾ ವರ್ಷದಲ್ಲಿ ರಜಾದಿನಗಳನ್ನು ಯಾವಾಗ ಯೋಜಿಸಲಾಗಿದೆ ಎಂದು ಪ್ರತಿಯೊಬ್ಬರೂ ತಿಳಿಯಲು ಬಯಸುತ್ತಾರೆ, ಮುಖ್ಯವಾಗಿ 2025 ಹತ್ತಿರದಲ್ಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...