alex Certify Latest News | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಗಣರಾಜ್ಯೋತ್ಸವ: ಸಶಸ್ತ್ರಪಡೆ ಸಿಬ್ಬಂದಿಗೆ ರಾಷ್ಟ್ರಪತಿಗಳ ಶೌರ್ಯ, ಸೇವಾ ಪದಕ ಪ್ರಕಟ

ನವದೆಹಲಿ: 2025ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಒಟ್ಟು 942 ಪೊಲೀಸ್, ಅಗ್ನಿಶಾಮಕ ದಳ, ಗೃಹರಕ್ಷಕ ದಳ ಮತ್ತು ನಾಗರಿಕ ರಕ್ಷಣಾ ಮತ್ತು ತಿದ್ದುಪಡಿ ಸೇವೆಗಳ ಸಿಬ್ಬಂದಿಗೆ ಶೌರ್ಯ ಮತ್ತು ಸೇವಾ Read more…

BREAKING: ‘ಒಂದು ರಾಷ್ಟ್ರ ಒಂದು ಚುನಾವಣೆ’ ಜಾರಿ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಹತ್ವದ ಹೇಳಿಕೆ

ನವದೆಹಲಿ: 76ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ನಾವು ಮೊದಲು ಮಾತೃಭೂಮಿಯನ್ನು ವಿದೇಶಿ ಆಳ್ವಿಕೆಯ ಸಂಕೋಲೆಯಿಂದ ಮುಕ್ತಗೊಳಿಸಲು ಮಹಾನ್ ತ್ಯಾಗಗಳನ್ನು ಮಾಡಿದ ಧೈರ್ಯಶಾಲಿಗಳನ್ನು Read more…

BREAKING NEWS: ವೈದ್ಯೆ ಡಾ. ವಿಜಯಲಕ್ಷ್ಮಿ, ಜಾನಪದ ಕಲಾವಿದರಾದ ಭೀಮವ್ವ, ವೆಂಕಪ್ಪ ಅಂಬಾಜಿಗೆ ಪದ್ಮಶ್ರೀ ಪ್ರಶಸ್ತಿ

ನವದೆಹಲಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಕೊಪ್ಪಳದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ತೊಗಲುಗೊಂಬೆ ಆಟದ ಹಿರಿಯ ಕಲಾವಿದರಾದ ಭೀಮವ್ವ Read more…

ವಿಧಾನಸೌಧದಲ್ಲಿ ರಾರಾಜಿಸಲಿರುವ ಭುವನೇಶ್ವರಿ: ಸೋಮವಾರ ಪ್ರತಿಮೆ ಅನಾವರಣ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವಿಧಾನಸೌಧ ಪಶ್ಚಿಮ ದ್ವಾರದಲ್ಲಿ ಭುವನೇಶ್ವರಿಯ 25 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲಾಗಿದ್ದು, ಜನವರಿ 27 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು Read more…

ತೆಂಗಿನ ಮರದಿಂದ ಬಾವಿಗೆ ಬಿದ್ದು ವ್ಯಕ್ತಿ ಸಾವು

ಉಡುಪಿ: ಬಾವಿಯ ಸಮೀಪವಿದ್ದ ತೆಂಗಿನ ಮರ ಹತ್ತಿ ತೆಂಗಿನ ಕಾಯಿ ಕೀಳುವ ಸಂದರ್ಭದಲ್ಲಿ ಬಾವಿಯ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಸಮೀಪದ ಸಲ್ವಾಡಿಯಲ್ಲಿ ನಡೆದಿದೆ. ಕಾಳಾವರ Read more…

ಶ್ರೀರಾಮುಲು ಸಚಿವ ಸತೀಶ್ ಜಾರಕಿಹೊಳಿ ಪರ್ಯಾಯ ಅಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಶ್ರೀರಾಮುಲು ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಶ್ರೀರಾಮುಲು ಅವರು ಸಚಿವ ಸತೀಶ Read more…

BIG NEWS: ಸೋಮವಾರದಿಂದಲೇ ಏಕರೂಪ ನಾಗರಿಕ ಸಂಹಿತೆ ಜಾರಿ: ಯುಸಿಸಿ ಜಾರಿಗೆ ತಂದ ಮೊದಲ ರಾಜ್ಯವಾಗಲಿದೆ ಉತ್ತರಾಖಂಡ

ನವದೆಹಲಿ: ಜನವರಿ 27 ರಂದು ಉತ್ತರಾಖಂಡದಲ್ಲಿ ಯುಸಿಸಿ ಜಾರಿಗೆ ಬರಲಿದೆ. ಪ್ರಧಾನಿ ನರೇಂದ್ರ ಮೋದಿ ಡೆಹ್ರಾಡೂನ್‌ಗೆ ಆಗಮಿಸುವ ಒಂದು ದಿನ ಮೊದಲು ಜನವರಿ 27 ರಂದು ಉತ್ತರಾಖಂಡ್ ಏಕರೂಪ Read more…

ಪುಟ್ಟ ಮಕ್ಕಳು ಕೇಳಿದ ಆಹಾರವನ್ನೇ ನೀಡುವ ಪೋಷಕರಿಗೆ ʼಶಾಕ್ʼ ನೀಡುತ್ತೆ ಈ ಸುದ್ದಿ

ತನ್ನ ಮಗುವಿಗೆ ಅವನ ಇಷ್ಟದ ಆಹಾರವನ್ನು ಮಾತ್ರ ನೀಡಿದ್ದಕ್ಕೆ ಒಬ್ಬ ತಾಯಿ ತನ್ನ ಮಗನನ್ನು ಕುರುಡನನ್ನಾಗಿ ಮಾಡಿದ ಭಯಾನಕ ಘಟನೆ ಮಲೇಷಿಯಾದಲ್ಲಿ ನಡೆದಿದೆ. ʼಡೈಲಿ ಮೇಲ್ʼ ವರದಿಯ ಪ್ರಕಾರ, Read more…

ಚಲಿಸುವ ರೈಲಿನ ಕಿಟಕಿ ಹಿಡಿದು ನೇತಾಡಿದ ಕಳ್ಳ; ವಿಡಿಯೋ ವೈರಲ್

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಒಂದು ವಿಡಿಯೋದಲ್ಲಿ ಓರ್ವ ವ್ಯಕ್ತಿ, ಚಲಿಸುತ್ತಿರುವ ರೈಲಿನ ಕಿಟಕಿ ಹಿಡಿದುಕೊಂಡು ಪ್ರಯಾಣಿಸುತ್ತಿರುವುದು ಕಂಡುಬಂದಿದೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ travel_with_ahmad0 ಎಂಬ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಬೆಂಗಳೂರು: 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಗ್ರಾಮದಲ್ಲಿ ನಡೆದಿದೆ. ಟಿ.ಬೇಗೂರು ಗ್ರಾಮ Read more…

BREAKING NEWS: ಪತಿ ಮಾಡಿದ್ದ ಸಾಲದ ಚಿಂತೆ: ಆತ್ಮಹತ್ಯೆಗೆ ಶರಣಾದ ಪತ್ನಿ!

ಚಾಮರಾಜನಗರ: ಪತಿ ಮಾಡಿದ್ದ ಸಾಲದ ಚಿಂತೆಯಿಂದ ತೀವ್ರವಾಗಿ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ. ಮಹದೇವಮ್ಮ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. Read more…

ಬೆರಗಾಗಿಸುವಂತಿದೆ ವಿಶ್ವದ ಅತ್ಯಂತ ಐಷಾರಾಮಿ ರೈಲು ʼಮಹಾರಾಜ ಎಕ್ಸ್‌ಪ್ರೆಸ್ʼ ನಲ್ಲಿ ಸಿಗುವ ಸೌಲಭ್ಯ

ಭಾರತದ ಅತ್ಯಂತ ಐಷಾರಾಮಿ ರೈಲುಗಳಲ್ಲಿ ಒಂದಾದ ಮಹಾರಾಜಾ ಎಕ್ಸ್‌ಪ್ರೆಸ್ ಅನನ್ಯ ಮತ್ತು ಐಷಾರಾಮಿ ಪ್ರಯಾಣದ ಅನುಭವವನ್ನು ನೀಡುತ್ತದೆ. ಈ ರೈಲು ಭಾರತದ ಅತ್ಯಂತ ಪ್ರಸಿದ್ಧ ಸ್ಥಳಗಳಿಗೆ ಪ್ರಯಾಣಿಸುತ್ತದೆ ಮತ್ತು Read more…

ಕೆಲಸದ ಸ್ಥಳದಲ್ಲಿ ಅನಗತ್ಯ ಸ್ಪರ್ಶ ಸಹ ʼಲೈಂಗಿಕ ಕಿರುಕುಳʼ : ಮದ್ರಾಸ್ ಹೈಕೋರ್ಟ್ ಮಹತ್ವದ ಅಭಿಮತ

ಚೆನ್ನೈ: ಕೆಲಸದ ಸ್ಥಳದಲ್ಲಿ ಅನಗತ್ಯವಾದ ಸ್ಪರ್ಶವು ಲೈಂಗಿಕ ಕಿರುಕುಳಕ್ಕೆ ಸಮಾನವೆಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಕಿರುಕುಳ ನಡೆಸಿದ ವ್ಯಕ್ತಿಯ ಉದ್ದೇಶದ ಬದಲಾಗಿ, ಅದು ಇನ್ನೊಬ್ಬ ವ್ಯಕ್ತಿಯ ಮೇಲೆ Read more…

ಇಲ್ಲಿದೆ ಫೆಬ್ರವರಿ 2025 ರ ಬ್ಯಾಂಕ್ ರಜಾ ದಿನಗಳ ಲಿಸ್ಟ್

ಫೆಬ್ರವರಿ 2024 ರಲ್ಲಿ ದೇಶದ ವಿವಿಧೆಡೆ ಬ್ಯಾಂಕುಗಳು ಹಲ ದಿನಗಳ ಕಾಲ ಬಂದ್ ಇರುತ್ತವೆ. ಈ ರಜೆಗಳು ಹಬ್ಬಗಳು, ವಾರಾಂತ್ಯಗಳು ಮತ್ತು ರಾಜ್ಯ ಸರ್ಕಾರಗಳಿಂದ ಘೋಷಿಸಲಾದ ರಜೆಗಳನ್ನು ಒಳಗೊಂಡಿರುತ್ತವೆ. Read more…

BIG NEWS: ಮೀಟರ್ ಬಡ್ಡಿ ದಂಧೆ ಕಿರುಕುಳಕ್ಕೆ ಮತ್ತೋರ್ವ ಬಲಿ: ನೇಣಿಗೆ ಶರಣಾದ ಯುವಕ

ಮಂಡ್ಯ: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮೀಟರ್ ಬಡ್ಡಿ ದಂಧೆಕೋರರ ಕಾಟಕ್ಕೆ ನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ Read more…

ಗಣರಾಜ್ಯೋತ್ಸವ: ಭಾರತದ ಪ್ರಜಾಸತ್ತಾತ್ಮಕ ಆದರ್ಶಗಳ ಸಂಭ್ರಮ

ಪ್ರತಿ ವರ್ಷ ಜನವರಿ 26 ರಂದು ಭಾರತವು ತನ್ನ ಗಣರಾಜ್ಯೋತ್ಸವವನ್ನು ಉತ್ಸಾಹದಿಂದ ಆಚರಿಸುತ್ತದೆ. 1950 ರಲ್ಲಿ ಭಾರತದ ಸಂವಿಧಾನ ಜಾರಿಗೆ ಬಂದ ದಿನವನ್ನು ಗುರುತಿಸುವ ಈ ದಿನವು ನಮ್ಮ Read more…

BIG NEWS: ಗೀಸರ್ ಫಿಟ್ ಮಾಡುವ ನೆಪದಲ್ಲಿ ಕ್ಯಾಮರಾ ಫಿಕ್ಸ್ ಮಾಡಿದ್ದ ಕಿರಾತಕ: ಮಹಿಳೆಗೆ ಬ್ಲ್ಯಾಕ್ ಮೇಲ್: ಆರೋಪಿಯನ್ನು ಹಿಡಿದು ಧರ್ಮದೇಟು ನೀಡಿದ ನಿವಾಸಿಗಳು

ಬೆಂಗಳೂರು: ಗೀಸರ್ ಫಿಟ್ ಮಾಡಲೆಂದು ಬಂದಿದ್ದ ವ್ಯಕ್ತಿಯೋರ್ವ ರಹಸ್ಯ ಕ್ಯಾಮರಾ ಅಳವಡಿಸಿ, ಮಹಿಳೆಯ ಖಾಸಗಿ ಫೋಟೋಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಿರಾತಕನನ್ನು ಸ್ಥಳೀಯ ನಿವಾಸಿಗಳು ಹಿಡಿದು Read more…

ಇದು ಭಾರತದ ಅತ್ಯಂತ ದುಬಾರಿ ಉಪ್ಪು: 250 ಗ್ರಾಂಗೆ 7500 ರೂಪಾಯಿ…!

ಉಪ್ಪು ದೈನಂದಿನ ಜೀವನದ ಅತ್ಯಗತ್ಯ ಅಂಶವಾಗಿದ್ದು, ಇದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಉಪ್ಪು ಸಾಮಾನ್ಯವಾಗಿ ಅಗ್ಗವಾಗಿದ್ದರೂ ಮತ್ತು ಸುಲಭವಾಗಿ ಲಭ್ಯವಿರುತ್ತದೆಯಾದರೂ, ಕೆಲವು ವಿಶೇಷ ರೀತಿಯ ಉಪ್ಪುಗಳು ಅವುಗಳ ವಿಶಿಷ್ಟ Read more…

ಎಲ್ಲೆಂದರಲ್ಲಿ ʼಹೆಡ್‌ ಫೋನ್‌ʼ ಬಳಸುವವರು ನೀವಾಗಿದ್ರೆ ಓದಲೇಬೇಕು ಈ ಸುದ್ದಿ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಗುರುವಾರ ರೈಲು ಹಳಿಗಳನ್ನು ದಾಟುತ್ತಿದ್ದಾಗ ರೈಲಿಗೆ ಸಿಲುಕಿ ಒಬ್ಬ ಹದಿಹರೆಯದ ಹುಡುಗಿ ಮೃತಪಟ್ಟಿದ್ದಾಳೆ. ಸಾಫಾಲೆ ಮತ್ತು ಕೆಲ್ವೆ ರೋಡ್ ರೈಲು ನಿಲ್ದಾಣಗಳ ನಡುವೆ ಬೆಳಿಗ್ಗೆ Read more…

ʼಜಿಯೋ ಕಾಯಿನ್ʼ ಎಂದರೇನು ? ಅದನ್ನು ಗಳಿಸುವುದು ಹೇಗೆ ? ಇಲ್ಲಿದೆ ವಿವರ

ಭಾರತದ ಅತ್ಯಂತ ಶ್ರೀಮಂತ ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ತಮ್ಮ ಕಂಪನಿ ರಿಲಯನ್ಸ್ ಜಿಯೋ ಮೂಲಕ ಬ್ಲಾಕ್‌ಚೈನ್ ಮತ್ತು ವೆಬ್3 ತಂತ್ರಜ್ಞಾನಗಳನ್ನು ಪ್ರಚಾರ ಮಾಡಲು ಪಾಲಿಗಾನ್ ಲ್ಯಾಬ್ಸ್‌ನೊಂದಿಗೆ ಕೈಜೋಡಿಸಿದ್ದಾರೆ. ಈ Read more…

BIG NEWS : ‘ಮೈಕ್ರೋ ಫೈನಾನ್ಸ್’ ಕಂಪನಿಗಳಿಗೆ ಅಂಕುಶ, ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಭೆಯ ಹೈಲೆಟ್ಸ್ ಹೀಗಿದೆ.!

ಬೆಂಗಳೂರು : ಸಾಲ ವಸೂಲಿಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ಗಳಿಗೆ ಅಂಕುಶ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ Read more…

BREAKING : ‘KSRTC’ ಬಸ್ ನಲ್ಲಿ ಕಿಟಕಿಯಿಂದ ತಲೆ ಹೊರ ಹಾಕಿದ ಮಹಿಳೆ : ಲಾರಿಗೆ ಸಿಲುಕಿ ರುಂಡ ಕಟ್.!

ಚಾಮರಾಜನಗರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಕಿಟಕಿಯಿಂದ ತಲೆ ಹೊರಗೆ ಹಾಕಿದ್ದು, ಈ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿ Read more…

BREAKING NEWS: ಶಿವಮೊಗ್ಗ: ಸಾಲಗಾರರ ಕಾಟಕ್ಕೆ ಹೆದರಿ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ಫೈನಾನ್ಸ್ ನವರ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿರುವ ಬೆನ್ನಲ್ಲೇ ವ್ಯಕ್ತಿಯೋರ್ವ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. Read more…

ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿವೆ : ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ. ದೇಶದ ಸ್ವಾಯುತ್ತ ತನಿಖಾ ಸಂಸ್ಥೆಗಳು ಕೇಂದ್ರ ಬಿಜೆಪಿ ಸರ್ಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿವೆ, Read more…

BIG NEWS: ರಾಜ್ಯದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ

ಬೆಂಗಳೂರು: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿ ಪದಕ ಗೌರವಕ್ಕೆ ರಾಜ್ಯದ 21 ಪೊಲೀಸರು ಆಯ್ಕೆಯಾಗಿದ್ದಾರೆ. ಕರ್ನಾಟಕದ 21 ಪೊಲೀಊಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಾಷ್ಟ್ರಪತಿ ಪದಕ ಗೌರವಕ್ಕೆ ಭಾಜನರಾಗಿದ್ದು, Read more…

SHOCKING : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ : ಚಾಕೊಲೇಟ್ ಆಮಿಷವೊಡ್ಡಿ 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ.!

ಉಡುಪಿ : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿರುವ   ಘಟನೆ ಬೆಳಕಿಗೆ ಬಂದಿದ್ದು, ಚಾಕೊಲೇಟ್ ಆಮಿಷವೊಡ್ಡಿ 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. Read more…

BREAKING : ‘ಮೈಕ್ರೋ ಫೈನಾನ್ಸ್’ ಕಂಪನಿಗಳಿಗೆ ರಾಜ್ಯ ಸರ್ಕಾರದಿಂದ ಅಂಕುಶ, ‘CM ಸಿದ್ದರಾಮಯ್ಯ’ ಖಡಕ್ ಸೂಚನೆ.!

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ನವರು ಸಾಲ ವಸೂಲಿ ವೇಳೆ ಆರ್ಬಿಐ ನ ನಿಯಮಗಳನ್ನು ಮೀರಿ ಕಿರುಕುಳ ನೀಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ವರದಿಯಾಗುತ್ತಿದ್ದು, ಈ ನಿಯಮ ಬಾಹಿರ Read more…

JOB ALERT : ‘ಯೂಕೋ ಬ್ಯಾಂಕ್‍’ನಲ್ಲಿ 250 ಕ್ಕೂ ಹೆಚ್ಚು ‘ಲೋಕಲ್ ಬ್ಯಾಂಕ್ ಆಫೀಸರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಯೂಕೋ ಬ್ಯಾಂಕ್ನಲ್ಲಿ ಖಾಲಿ ಇರುವ 250 ಕ್ಕೂ ಹೆಚ್ಚು ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 20 ರಿಂದ 30 ವರ್ಷದೊಳಗಿನ ಪದವೀಧರ ಅಭ್ಯರ್ಥಿಗಳು ದಿನಾಂಕ 16.1.2025 Read more…

ALERT : ‘ಚಿಕನ್’ ಪ್ರಿಯರೇ ಎಚ್ಚರ : ಅಪ್ಪಿ ತಪ್ಪಿಯೂ ಕೋಳಿ ಮಾಂಸದ ಈ ಭಾಗವನ್ನು ತಿನ್ನಬೇಡಿ.!

ಚಿಕನ್ ಅನೇಕ ಪ್ರಯೋಜನಗಳನ್ನು ಹೊಂದಿದ್ದರೂ, ಎಲ್ಲಾ ಭಾಗಗಳು ಪ್ರಯೋಜನಕಾರಿಯಲ್ಲ ಎಂದು ಹೇಳುತ್ತಾರೆ. ಚಿಕನ್ ದೇಹಕ್ಕೆ ಸಾಕಷ್ಟು ಶಕ್ತಿಯನ್ನು ನೀಡುತ್ತದೆ. ಚಿಕನ್ ಸುಲಭವಾಗಿ ಜೀರ್ಣವಾಗುತ್ತದೆ ಮತ್ತು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. Read more…

BREAKING : ನಿಯಮ ಬಾಹಿರ ಕ್ರಮ ಸಹಿಸುವುದಿಲ್ಲ : ‘ಮೈಕ್ರೋ ಫೈನಾನ್ಸ್’ ಕಂಪನಿಗಳಿಗೆ ‘CM ಸಿದ್ದರಾಮಯ್ಯ’ ಖಡಕ್ ಎಚ್ಚರಿಕೆ.!

ಬೆಂಗಳೂರು : ನಿಯಮ ಬಾಹಿರ ಕ್ರಮ ಸಹಿಸುವುದಿಲ್ಲ ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ನೊಂದ ಜನರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...