alex Certify Latest News | Kannada Dunia | Kannada News | Karnataka News | India News - Part 1112
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : `ವಿವಾಹಿತ ಮಹಿಳಾ ಅಭ್ಯರ್ಥಿ’ಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆನ್ ಲೈನ್ ಅರ್ಜಿ ಸಲ್ಲಿಸಿರುವ ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಮಹಿಳಾ Read more…

ಸದನದಲ್ಲಿ ‘ಜೈನಮುನಿ’ ಹತ್ಯೆ ಪ್ರಕರಣ ಪ್ರಸ್ತಾಪ : ‘CBI’ ತನಿಖೆಗೆ ಕೊಡಿ ಎಂದ ಬಿಜೆಪಿ ಶಾಸಕ

ಬೆಂಗಳೂರು : ‘ಜೈನಮುನಿ’ ಹತ್ಯೆ ಪ್ರಕರಣ ಸದನದಲ್ಲಿ ಪ್ರಸ್ತಾಪವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಒತ್ತಾಯಿಸಿದರು. ವಿದ್ಯುತ್ ಶಾಕ್ ಕೊಟ್ಟು ಜೈನಮುನಿಗಳನ್ನು Read more…

BREAKING: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

ಹುಬ್ಬಳ್ಳಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಬ್ಯಾಹಟ್ಟಿಯಲ್ಲಿ ನಡೆದಿದೆ. ಭೀಮಪ್ಪ ಮುತ್ತಲಗಿ ಎಂಬಾತ, ಪತ್ನಿಯ ತಲೆಗೆ ಕೊಡಲಿಯಿಂದ ಹೊಡೆದು ಬರ್ಬರವಾಗಿ ಕೊಲೆಗೈದಿದ್ದಾನೆ. Read more…

BIG NEWS: ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಳೆ ನಿಂತರೂ ಮಳೆಯ ಅವಾಂತರಗಳು ನಿಲ್ಲುತ್ತಿಲ್ಲ. ನೋಡ ನೋಡುತ್ತಿದ್ದಂತೆ ಬಹುಮಹಡಿ ಕಟ್ಟಡದ ಮುಂದಿನ ಸರ್ವಿಸ್ ರಸ್ತೆಯೇ ಕುಸಿದು ಬಿದ್ದ ಘಟನೆ ನಡೆದಿದೆ. ಕರಾವಳಿ ಜಿಲ್ಲೆಗಳಲ್ಲಿ Read more…

Bengaluru : ವಿಧಾನಸೌಧಕ್ಕೆ ‘ಅನಾಮಿಕ ವ್ಯಕ್ತಿ’ ಎಂಟ್ರಿ ಬೆನ್ನಲ್ಲೇ ಸೆಕ್ಯೂರಿಟಿ ಫುಲ್ ಟೈಟ್

ಬೆಂಗಳೂರು : ವಿಧಾನಸೌಧಕ್ಕೆ ಇತ್ತೀಚೆಗೆ ‘ಅನಾಮಿಕ ವ್ಯಕ್ತಿ’ ಎಂಟ್ರಿ ಬೆನ್ನಲ್ಲೇ ವಿಧಾನಸೌಧದಲ್ಲಿ ಸೆಕ್ಯೂರಿಟಿ ಫುಲ್ ಟೈಟ್ ಆಗಿದೆ. ಇತ್ತೀಚೆಗೆ ಬಜೆಟ್ ಮಂಡನೆ ವೇಳೆ ಭದ್ರತಾ ಲೋಪ ನಡೆದಿದ್ದು, ವಿಧಾನಸೌಧಕ್ಕೆ Read more…

ಅನ್ನಭಾಗ್ಯ ಯೋಜನೆ’ಗೆ ದಶಕದ ಸಂಭ್ರಮ : `ಭಾವನಾತ್ಮಕ ಸಂದೇಶ’ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅನ್ನಭಾಗ್ಯ ಯೋಜನೆ ಜಾರಿಯಾಗಿ ಇಂದಿಗೆ 10 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟರ್ ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ. ಟ್ವೀಟ್ ಮಾಡಿರುವ ಸಿಎಂ Read more…

BIG NEWS: ಜೈನಮುನಿ ಹತ್ಯೆ ಹಿಂದೆ ಉಗ್ರರ ಕೈವಾಡ ಶಂಕೆ ಎಂದ ಶಾಸಕ; ದಾಖಲೆಗಳಿದ್ದರೆ ಕೊಡಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಉಗ್ರರ ಕೈವಾಡ ಶಂಕೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಆರೋಪಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ Read more…

ವಿರೋಧ ಪಕ್ಷದ ನಾಯಕನಿಲ್ಲದೆ ಬಜೆಟ್ ಮಂಡನೆ : ವಿಧಾನಸಭೆಯ ಭವ್ಯ ಪರಂಪರೆಗೆ ‘ಕಪ್ಪು ಚುಕ್ಕೆ’ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ವಿರೋಧ ಪಕ್ಷದ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ, ಬಜೆಟ್ ಮಂಡನೆ ಆಗಿದೆ. ಇದು ವಿಧಾನಸಭೆಯ ಭವ್ಯ ಪರಂಪರೆಗೆ ‘ಕಪ್ಪು ಚುಕ್ಕೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ Read more…

ಸಾರ್ವಜನಿಕರೇ ಗಮನಿಸಿ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

2023-24 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಡಿ ಫಲಾನುಭವಿ ಆಧಾರಿತವಾದ 08 ಯೋಜನೆಗಳಡಿ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆರಿಟ್ ವಿದ್ಯಾರ್ಥಿವೇತನಕ್ಕಾಗಿ Read more…

BIG NEWS : ಸದನದಲ್ಲಿ ‘ಜೈನ ಮುನಿ’ ಹತ್ಯೆ ಪ್ರಕರಣ ಪ್ರಸ್ತಾಪಿಸಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಜೈನಮುನಿ ಬರ್ಬರ ಹತ್ಯೆ ಪ್ರಕರಣದ ಬಗ್ಗೆ ಸದನದಲ್ಲಿ ಸಿಎಂ ಬೊಮ್ಮಾಯಿ ಪ್ರಸ್ತಾಪಿಸಿದರು. ಜೈನಮುನಿ ಬರ್ಬರ ಹತ್ಯೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ ಬೊಮ್ಮಾಯಿ Read more…

Shocking Video: ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣದ ಬಳಿಕ ಮತ್ತೊಂದು ಅಮಾನವೀಯ ಕೃತ್ಯ…!

ಮಧ್ಯಪ್ರದೇಶದಲ್ಲಿ ಬುಡಕಟ್ಟು ಜನಾಂಗದ ವ್ಯಕ್ತಿ ಮೇಲೆ ಮೂತ್ರವಿಸರ್ಜನೆ ಮಾಡಿದ ಪ್ರಕರಣ ದೇಶಾದ್ಯಂತ ಸದ್ದು ಮಾಡಿದ್ದು ಇದರ ನಡುವೆಯೇ ಮಧ್ಯಪ್ರದೇಶದ ಸಾಗರದಲ್ಲಿ ವ್ಯಕ್ತಿಯೊಬ್ಬನನ್ನ ಬೆತ್ತಲೆಗೊಳಿಸಿ ಥಳಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ದೇವಾಲಯದಲ್ಲಿ ಪೂಜೆಗೆ `BBMP’ ಅನುಮತಿ : ರಾಜ್ಯ ಸರ್ಕಾರದ ವಿರುದ್ಧ ಶಾಸಕ ಬಿ.ವೈ. ವಿಜಯೇಂದ್ರ ಕಿಡಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಿಂದೂ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲೂ ಅನುಮತಿ ಪಡೆದುಕೊಳ್ಳಬೇಕಾದ ಪರಿಸ್ಥಿತಿ ಉದ್ಭವಿಸಿದೆ ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. Read more…

BIG NEWS : ಮಾಜಿ ಸಚಿವ ‘ಸತ್ಯೇಂದ್ರ ಜೈನ್’ ಮಧ್ಯಂತರ ಜಾಮೀನು ಅವಧಿ ಜು. 24 ರವರೆಗೆ ವಿಸ್ತರಣೆ

ನವದೆಹಲಿ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ವೈದ್ಯಕೀಯ ಆಧಾರದ ಮೇಲೆ ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರಿಗೆ ನೀಡಲಾದ ಮಧ್ಯಂತರ ಜಾಮೀನನ್ನು ಸುಪ್ರೀಂ Read more…

ಪರಶುರಾಂಪುರ ಹೊಸ ತಾಲೂಕು ಮಾಡುವಂತೆ ಶಾಸಕ ರಘುಮೂರ್ತಿ ಒತ್ತಾಯ

ಬೆಂಗಳೂರು: ಪರಶುರಾಂಪುರವನ್ನು ತಾಲೂಕು ಕೇಂದ್ರವನ್ನಾಗಿ ಮಾಡುವಂತೆ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಮನವಿ ಮಾಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ರಘುಮೂರ್ತಿ, ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರವನ್ನು Read more…

ಭಾರೀ ಮಳೆಗೆ ಕೊಚ್ಚಿಹೋಯ್ತು 2 ತಿಂಗಳ ಹಿಂದಷ್ಟೇ ಉದ್ಘಾಟನೆಯಾಗಿದ್ದ ಸೇತುವೆ….!

ಉತ್ತರಾಖಂಡದಲ್ಲಿ ಸುರಿದ ಭಾರೀ ಮಳೆಗೆ 2 ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಸೇತುವೆ ರೂರ್ಕಿಯಲ್ಲಿ ಕೊಚ್ಚಿಕೊಂಡು ಹೋಗಿದೆ. ಭಾನುವಾರ ಸುರಿದ ಧಾರಾಕಾರ ಮಳೆಯ ನಂತರ, ಸೋಲಾನಿ ನದಿಯ ಮೇಲಿನ ಸೇತುವೆ Read more…

BIG NEWS : ಶೀಘ್ರದಲ್ಲೇ 200 ಪಶು ವೈದ್ಯರ ನೇಮಕಾತಿಗೆ ಕ್ರಮ : ಸಚಿವ ವೆಂಕಟೇಶ್

ಬೆಂಗಳೂರು : ಶೀಘ್ರದಲ್ಲೇ ರಾಜ್ಯದಲ್ಲಿ ಖಾಲಿ ಇರುವ 200 ಪಶುವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಶುಸಂಗೋಪನಾ ಸಚಿವ ವೆಂಕಟೇಶ್ ಹೇಳಿದರು. ಬೈಂದೂರಿನಲ್ಲಿ ಪಶುವೈದ್ಯರ ಕೊರತೆ ಬಗ್ಗೆ ವಿಧಾನಸಭೆಯಲ್ಲಿ Read more…

BIGG NEWS : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ

ಕಲಬುರಗಿ : ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು 6 ತಿಂಗಳೊಳಗೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ಅರಣ್ಯ ಇಲಾಖೆ Read more…

Rain Update : ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜುಲೈ 16 ರವರೆಗೆ ಭಾರೀ ಮಳೆ

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು,ಜುಲೈ 16 ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

BIG NEWS : ‘ಹಿಂದೂ’ ಎನ್ನುವುದು ಧರ್ಮವೇ ಅಲ್ಲ : ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

ಧಾರವಾಡ : ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ, ಹಿಂದೂ ಧರ್ಮದಲ್ಲಿ ಯಾವುದೇ ನಿರ್ದಿಷ್ಟವಾದ ಗ್ರಂಥ ಇಲ್ಲ ಎಂದು ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ ಹೇಳಿಕೆ ನೀಡಿದ್ದು, ವ್ಯಾಪಕ ಟೀಕೆಗೆ Read more…

BIG NEWS: ಜೈನಮುನಿ ಹತ್ಯೆ ಕೇಸ್; CBIಗೆ ವಹಿಸುವ ಅನಿವಾರ್ಯತೆ ಇಲ್ಲ ಎಂದ ಗೃಹ ಸಚಿವ ಡಾ.ಜಿ. ಪರಮೇಶ್ವರ್

ಹುಬ್ಬಳ್ಳಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ಆದೇಶಿಸಲಾಗಿದ್ದು, ಇಬ್ಬರು ಆರೊಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಹುಬ್ಬಳ್ಳಿಯ Read more…

ಕನ್ನಡಿಗರಿಗೆ ಮತ್ತೊಂದು ಗುಡ್ ನ್ಯೂಸ್ : `SSC’ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ!

ನವದೆಹಲಿ : ಕನ್ನಡಿಗರಿಗೆ ಸಿಬ್ಬಂದಿ ನೇಮಕಾತಿ ಆಯೋಗವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಮಲ್ಟಿ ಟಾಸ್ಕಿಂಗ್ ಸ್ಟಾಫ್ ನಾನ್ ಟೆಕ್ನಿಕಲ್, ಹವಾಲ್ದಾರ್ ಹುದ್ದೆಯ ಪರೀಕ್ಷೆಯನ್ನು ಕನ್ನಡ‌ ಸೇರಿದಂತೆ 13 ಪ್ರಾದೇಶಿಕ Read more…

ಈ ಪ್ರಾಣಿ ನೀಡುತ್ತೆ ಭವಿಷ್ಯದ ಬಗ್ಗೆ ಸೂಚನೆ

ಸ್ವಾಮಿ ನಿಷ್ಠೆಗೆ ಇನ್ನೊಂದು ಹೆಸರೇ ಶ್ವಾನಗಳು, ಮಾಲೀಕನ ಪ್ರಾಣವನ್ನ ಉಳಿಸೋಕಾಗಿ ಈ ಶ್ವಾನಗಳು ತಮ್ಮ ಜೀವ ಕೊಡೋಕೂ ತಯಾರಿರ್ತಾವೆ. ಆದರೆ ಈ ಶ್ವಾನಗಳು ಮನೆ ಕಾಯೋದ್ರ ಜೊತೆಗೆ ಮನೆಯಲ್ಲಿ Read more…

BIG NEWS: ಉಪವಾಸ ಸತ್ಯಾಗ್ರಹ ನಿರ್ಧಾರ ವಾಪಸ್ ಪಡೆದ ಜೈನಮುನಿ ಗುಣಧರನಂದಿ ಶ್ರೀ

ಹುಬ್ಬಳ್ಳಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಪವಾಸ ಸತ್ಯಾಗ್ರಹ ನಿರ್ಧಾರ ವಾಪಸ್ ತೆಗೆದುಕೊಳ್ಳಲು ಗುಣಧರನಂದಿಶ್ರಿ ನಿರ್ಧರಿಸಿದ್ದಾರೆ. ಜೈನಮುನಿ ಹತ್ಯೆ ಖಂಡಿಸಿ ಹುಬ್ಬಳ್ಳಿಯ ವರೂರಿನಲ್ಲಿ ಗುಣಧರನಂದಿಶ್ರೀ Read more…

BREAKING : ‘ರಾಹುಲ್ ಗಾಂಧಿ’ ಅರ್ಜಿ ವಜಾ : ಜು. 12 ರಂದು ದೇಶಾದ್ಯಂತ ಕಾಂಗ್ರೆಸ್ ನಾಯಕರ ‘ಮೌನ ಪ್ರತಿಭಟನೆ’

ನವದೆಹಲಿ : ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು ವಿಚಾರಕ್ಕೆ ಸಂಬಂಧಿಸಿದಂತೆ  ಬುಧವಾರ ಜುಲೈ 12 ರ ಬೆಳಗ್ಗೆ 10ಕ್ಕೆ ಕಾಂಗ್ರೆಸ್ ನಾಯಕರು ಮೌನ Read more…

BREAKING : ಜಮ್ಮು-ಕಾಶ್ಮೀರದಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ ದಾಖಲು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಭೂಕಂಪ ಸಂಭವಿಸಿದ್ದು, ಭಾರಿ ಮಳೆ ಮತ್ತು ಭೂಕುಸಿತದ ನಡುವೆ ಭೂಕಂಪನದ ಅನುಭವವಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.9ರಷ್ಟಿತ್ತು. ಜಮ್ಮು ಕಾಶ್ಮೀರದಲ್ಲಿ Read more…

BIG NEWS : ಸದನಕ್ಕೆ ಅನಾಮಿಕ ವ್ಯಕ್ತಿ ಪ್ರವೇಶ ಹಿನ್ನೆಲೆ ವಿಧಾನಸೌಧದಲ್ಲಿ ಬಿಗಿ ಭದ್ರತೆ : ‘ID ಕಾರ್ಡ್’ ಕಡ್ಡಾಯ

ಬೆಂಗಳೂರು : ವಿಧಾನಸೌಧಕ್ಕೆ ಇತ್ತೀಚೆಗೆ ‘ಅನಾಮಿಕ ವ್ಯಕ್ತಿ’ ಎಂಟ್ರಿ ಬೆನ್ನಲ್ಲೇ ವಿಧಾನಸೌಧದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಇತ್ತೀಚೆಗೆ ಬಜೆಟ್ ಮಂಡನೆ ವೇಳೆ ಭದ್ರತಾ ಲೋಪ ನಡೆದಿದ್ದು, ವಿಧಾನಸೌಧಕ್ಕೆ ಅನಾಮಿಕ Read more…

ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ಬಿಜೆಪಿ ವಿರೋಧ ಪಕ್ಷದ ಆಯ್ಕೆ ಕಗ್ಗಂಟು ಮುಂದುವರೆದಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟರ್ ನಲ್ಲಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಟ್ವೀಟ್ ಮಾಡಿರುವ Read more…

BREAKING: ವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆ

ಬೆಂಗಳೂರು : ವಿಧಾನಸೌಧ ಪ್ರವೇಶಿಸಲು ಆಗಮಿಸಿದ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದ್ದು, ಸಿಬ್ಬಂದಿಗಳು ಮಹಿಳೆಯನ್ನು ವಾಪಸ್ ಕಳುಹಿಸಿದ್ದಾರೆ. ಇತ್ತೀಚೆಗಷ್ಟೇ ಸದನದಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಶಾಸಕರ ಆಸನದಲ್ಲಿ 15 Read more…

BREAKING : ಜೈನಮುನಿ ಹತ್ಯೆ ಹಿಂದೆ `ಐಸಿಸ್ ಉಗ್ರರ’ ಕೈವಾಡವಿದೆ : ಶಾಸಕ ಸಿದ್ದು ಸವದಿ ಹೊಸ ಬಾಂಬ್!

ಬೆಂಗಳೂರು : ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿಂದೆ ಐಸಿಸ್ ಉಗ್ರಗಾಮಿಗಳ ಕೈವಾಡವಿದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಧಾನಸೌಧದಲ್ಲಿ Read more…

BREAKING: ಕಾಡಾನೆ ದಾಳಿಗೆ ಮತ್ತೋರ್ವ ಬಲಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ಹನೂರು ತಾಲೂಕಿನ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿ ನಡೆಸಿದ್ದು, ಆನೆ ದಾಳಿಗೆ ಪ್ರಭುಲಿಂಗಸ್ವಾಮಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...