alex Certify Latest News | Kannada Dunia | Kannada News | Karnataka News | India News - Part 1114
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜಮ್ಮು-ಕಾಶ್ಮೀರದಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ ದಾಖಲು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಭೂಕಂಪ ಸಂಭವಿಸಿದ್ದು, ಭಾರಿ ಮಳೆ ಮತ್ತು ಭೂಕುಸಿತದ ನಡುವೆ ಭೂಕಂಪನದ ಅನುಭವವಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.9ರಷ್ಟಿತ್ತು. ಜಮ್ಮು ಕಾಶ್ಮೀರದಲ್ಲಿ Read more…

BIG NEWS : ಸದನಕ್ಕೆ ಅನಾಮಿಕ ವ್ಯಕ್ತಿ ಪ್ರವೇಶ ಹಿನ್ನೆಲೆ ವಿಧಾನಸೌಧದಲ್ಲಿ ಬಿಗಿ ಭದ್ರತೆ : ‘ID ಕಾರ್ಡ್’ ಕಡ್ಡಾಯ

ಬೆಂಗಳೂರು : ವಿಧಾನಸೌಧಕ್ಕೆ ಇತ್ತೀಚೆಗೆ ‘ಅನಾಮಿಕ ವ್ಯಕ್ತಿ’ ಎಂಟ್ರಿ ಬೆನ್ನಲ್ಲೇ ವಿಧಾನಸೌಧದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಇತ್ತೀಚೆಗೆ ಬಜೆಟ್ ಮಂಡನೆ ವೇಳೆ ಭದ್ರತಾ ಲೋಪ ನಡೆದಿದ್ದು, ವಿಧಾನಸೌಧಕ್ಕೆ ಅನಾಮಿಕ Read more…

ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ಬಿಜೆಪಿ ವಿರೋಧ ಪಕ್ಷದ ಆಯ್ಕೆ ಕಗ್ಗಂಟು ಮುಂದುವರೆದಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟರ್ ನಲ್ಲಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಟ್ವೀಟ್ ಮಾಡಿರುವ Read more…

BREAKING: ವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆ

ಬೆಂಗಳೂರು : ವಿಧಾನಸೌಧ ಪ್ರವೇಶಿಸಲು ಆಗಮಿಸಿದ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದ್ದು, ಸಿಬ್ಬಂದಿಗಳು ಮಹಿಳೆಯನ್ನು ವಾಪಸ್ ಕಳುಹಿಸಿದ್ದಾರೆ. ಇತ್ತೀಚೆಗಷ್ಟೇ ಸದನದಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಶಾಸಕರ ಆಸನದಲ್ಲಿ 15 Read more…

BREAKING : ಜೈನಮುನಿ ಹತ್ಯೆ ಹಿಂದೆ `ಐಸಿಸ್ ಉಗ್ರರ’ ಕೈವಾಡವಿದೆ : ಶಾಸಕ ಸಿದ್ದು ಸವದಿ ಹೊಸ ಬಾಂಬ್!

ಬೆಂಗಳೂರು : ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿಂದೆ ಐಸಿಸ್ ಉಗ್ರಗಾಮಿಗಳ ಕೈವಾಡವಿದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಧಾನಸೌಧದಲ್ಲಿ Read more…

BREAKING: ಕಾಡಾನೆ ದಾಳಿಗೆ ಮತ್ತೋರ್ವ ಬಲಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ಹನೂರು ತಾಲೂಕಿನ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿ ನಡೆಸಿದ್ದು, ಆನೆ ದಾಳಿಗೆ ಪ್ರಭುಲಿಂಗಸ್ವಾಮಿ Read more…

SHOCKING : ಶಿಶುವಿಹಾರಕ್ಕೆ ನುಗ್ಗಿ ಚಾಕು ಇರಿದ ದುಷ್ಕರ್ಮಿ, ಮಕ್ಕಳು ಸೇರಿ 6 ಮಂದಿ ಸಾವು

ಗುವಾಂಗ್ಡಾಂಗ್: ಚೀನಾದ ಗುವಾಂಗ್ಡಾಂಗ್ ಪ್ರಾಂತ್ಯದ ಶಿಶುವಿಹಾರದ ಮೇಲೆ ದುಷ್ಕರ್ಮಿಯೋರ್ವ ಸೋಮವಾರ ದಾಳಿ ನಡೆಸಿ ಆರು ಜನರನ್ನು ಹತ್ಯೆ ಮಾಡಿದ ಭೀಕರ ಘಟನೆ ವರದಿಯಾಗಿದೆ. ಲಿಯಾನ್ಜಿಯಾಂಗ್ ಕೌಂಟಿಯಲ್ಲಿ ದಾಳಿ ನಡೆಸಿದ್ದು, Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್: ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ SSC ಪರೀಕ್ಷೆ

ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ ಕಳೆದ ಹತ್ತು ದಿನಗಳ ಹಿಂದೆ ಹೊರಡಿಸಲಾದ ಅಧಿಸೂಚನೆ ಪ್ರಕಾರ ಮಲ್ಟಿ ಟಾಸ್ಕಿಂಗ್ ಸ್ಟಾಫ್ ನಾನ್ ಟೆಕ್ನಿಕಲ್, ಹವಾಲ್ದಾರ್ ಹುದ್ದೆಯ ಪರೀಕ್ಷೆಯನ್ನು ಕನ್ನಡ‌ ಸೇರಿದಂತೆ 13 Read more…

ನಾವು 3 ಗ್ಯಾರಂಟಿಗಳನ್ನು ನೀಡಿದರೂ ಬಿಜೆಪಿಗೆ ವಿಪಕ್ಷ ನಾಯಕ ಸಿಗುವ ಗ್ಯಾರಂಟಿ ಇಲ್ಲ! ಟ್ವಿಟರ್ ನಲ್ಲಿ ಕಾಂಗ್ರೆಸ್ ಟಾಂಗ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹಣ ವರ್ಗಾವಣೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಟ್ವೀಟ್ Read more…

Anna bhagya Scheme : ಇಂದಿನಿಂದ 3 ನೇ ಗ್ಯಾರಂಟಿ ಅನುಷ್ಟಾನ : ಬಿಜೆಪಿ ಕಾಲೆಳೆದು ಕಾಂಗ್ರೆಸ್ ಟ್ವೀಟ್

ಬೆಂಗಳೂರು : ಇಂದಿನಿಂದ ಕಾಂಗ್ರೆಸ್ ಮೂರನೇ ಗ್ಯಾರಂಟಿ ಅನ್ನಭಾಗ್ಯ  ಯೋಜನೆ ಅನುಷ್ಟಾನಗೊಳ್ಳಲಿದ್ದು, ಈ ಹಿನ್ನೆಲೆ ಬಿಜೆಪಿಯನ್ನು ಕಾಲೆಳೆದು ಕಾಂಗ್ರೆಸ್ ಟ್ವೀಟ್ ಮಾಡಿದೆ. ನಾವು ಭರವಸೆ ನೀಡಿದ್ದ ಮೂರನೇ ಗ್ಯಾರಂಟಿಯಾದ Read more…

‘ಚಾರ್ಮಾಡಿ ಘಾಟ್’ ನಲ್ಲಿ ಪ್ರವಾಸಿಗರ ಹುಚ್ಚಾಟ : ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್, ಟ್ರಾಫಿಕ್ ಜಾಮ್

ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರು  ಹುಚ್ಚಾಟ ಮೆರೆದಿದ್ದು, ರಸ್ತೆ ಮದ್ಯೆ ಬೇಕಾಬಿಟ್ಟಿ ವಾಹನ ನಿಲ್ಲಿಸಿ ಡ್ಯಾನ್ಸ್ ಮಾಡಿದ ಘಟನೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಬೇಕಾಬಿಟ್ಟಿ ವಾಹನ ಪಾರ್ಕ್ ಮಾಡಿ Read more…

BIG NEWS: ವಿಧಾನಸಭೆಯಲ್ಲಿ ಭದ್ರತಾ ಲೋಪ ಪ್ರಕರಣ; ಹಿರಿಯ ಅಧಿಕಾರಿಗಳ ಜೊತೆ ಸ್ಪೀಕರ್ ಖಾದರ್ ಸಭೆ

ಬೆಂಗಳೂರು: ಬಜೆಟ್ ಮಂಡನೆ ವೇಳೆ ವಿಧಾನಸಭೆಯಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ. ಖಾದರ್ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ವಿಧಾನಸಭೆ ಕಲಾಪದ Read more…

Jain Muni Murder Case : ಜೈನಮುನಿ ಗುಣಧರನಂದಿ ಭೇಟಿಯಾದ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು..?

ಜೈನಮುನಿ ಕಾಮಕುಮಾರನಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಣಧರನಂದಿ ಜೈನಮುನಿ ಸರ್ಕಾರದ ವಿರುದ್ಧ ನಿನ್ನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್ ಗುಣಧರನಂದಿ ಜೈನಮುನಿಗಳನ್ನು ಭೇಟಿಯಾಗಿದ್ದಾರೆ. Read more…

BREAKING : ಬೆಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ನಿಗೂಢ ಸ್ಪೋಟ : ಮೂವರು ಕಾರ್ಮಿಕರಿಗೆ ಗಂಭೀರ ಗಾಯ

ಬೆಂಗಳೂರು : ಬೆಂಗಳೂರಿನಲ್ಲಿ ದುರಂತವೊಂದು ನಡೆದಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ನಿಗೂಢ ವಸ್ತು ಸ್ಪೋಟಗೊಂಡಿದ್ದು, ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ವೈಟ್ ಫೀಲ್ಡ್ ಠಾಣಾ ವ್ಯಾಫ್ತಿಯಲ್ಲಿ Read more…

BREAKING : ಕುಮಟಾದಲ್ಲಿ ಟ್ಯಾಂಕರ್ ನಿಂದ ಏಕಾಏಕಿ ಗ್ಯಾಸ್ ಸೋರಿಕೆ : ಆತಂಕಗೊಂಡ ಸವಾರರು!

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡೇಕೋಡಿ ಬಳಿ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗಿ ವಾಹನ ಸವಾರರು ಆತಂಕಗೊಂಡಿರುವ ಘಟನೆ ನಡೆದಿದೆ. ಕುಮಟಾ ತಾಲೂಕಿನ Read more…

BIG NEWS : ಮೈಸೂರಿನಲ್ಲಿ ‘ಮಹಿಷ ದಸರಾ’ ಆಚರಣೆಯ ಸುಳಿವು ನೀಡಿದ ಸಚಿವ ಹೆಚ್.ಸಿ. ಮಹದೇವಪ್ಪ

ಮೈಸೂರು : ಮಹಿಷಾ ದಸರಾ ಆಚರಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಮಹಿಷಾ ದಸರಾಗೆ ಆಚರಣೆಗೆ ಮತ್ತೆ ಅವಕಾಶ ಸಿಗಲಿದೆ ಎನ್ನಲಾಗಿದೆ. ಈ ಬಗ್ಗೆ ಸಚಿವ ಡಾ. ಹೆಚ್.ಸಿ. Read more…

ಹಂಪಿಯಲ್ಲಿ `G-20’ ಸಭೆ : `ಗಿನ್ನಿಸ್ ದಾಖಲೆ’ಯ ಲಂಬಾಣಿ ಕುಸೂತಿ ಕಲೆ

ಹೊಸಪೇಟೆ : ಜಿ-20 ಶೃಂಗಸಭೆ ಅಂಗವಾಗಿ ವಿಶ್ವಪಾರಂಪರಿಕ ತಾಣವಾದ ಹಂಪಿಯಲ್ಲಿ, ಜುಲೈ 9 ರಿಂದ 12 ವರೆಗೆ 3ನೇ ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆ ಜರುಗಲಿದೆ. ದೇಶದ ಜವಳಿ Read more…

ಗೃಹಜ್ಯೋತಿ ಎಫೆಕ್ಟ್ : ‘ವಿದ್ಯುತ್ ಬಿಲ್’ ಕೊಡಲು ಹೋದ ‘ಮೆಸ್ಕಾಂ’ ಸಿಬ್ಬಂದಿ ಮೇಲೆ ಹಲ್ಲೆ

ರಾಮನಗರ : ‘ವಿದ್ಯುತ್ ಬಿಲ್’ ಕೊಡಲು ಹೋದ ‘ಮೆಸ್ಕಾಂ’ ಸಿಬ್ಬಂದಿ ಮೇಲೆ ಇಬ್ಬರು ಹಲ್ಲೆ ನಡೆಸಿ ರಂಪಾಟ ಮಾಡಿದ ಘಟನೆ ನಗರದ ಟಿಪ್ಪು ಬಡಾವಣೆಯಲ್ಲಿ ನಡೆದಿದೆ. ಲೈನ್ ಮ್ಯಾನ್ Read more…

BIG NEWS: ಅಮರನಾಥ ಯಾತ್ರೆ ಪುನರಾರಂಭ

ಶ್ರೀನಗರ: ಪ್ರತಿಕೂಲ ಹವಾಮಾನದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭವಾಗಿದೆ. ಅಮರನಾಥದಲ್ಲಿ ಹವಾಮಾನ ಸ್ಥಿತಿ ಸುಧಾರಿಸಿರುವ ಹಿನ್ನೆಲೆಯಲ್ಲಿ ಯಾತ್ರೆ ಪುನರಾರಂಭವಾಗಿದೆ. ಯಾತ್ರಿಕರು ಬಾಲ್ಟಾಲ್ ಬೇಸ್ ನಿಂದ ಯಾತ್ರೆಯನ್ನು ಆರಂಭಿಸಿದ್ದಾರೆ. ಇನ್ನು Read more…

BIG NEWS: ಅನ್ನಭಾಗ್ಯ ಯೋಜನೆಗೆ ದಶಕದ ಸಂಭ್ರಮ; ಇಂದಿನಿಂದ ಫಲಾನುಭವಿಗಳ ಖಾತೆಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ವರ್ಗಾವಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆ ಜಾರಿಗೆ ಇದೀಗ ದಶಕದ ಸಂಭ್ರಮ ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 10 ಕೆಜಿ ಅಕ್ಕಿ ಬದಲಾಗಿ Read more…

ವರ್ಗಾವಣೆ ದಂಧೆ ಆರೋಪ : ಇಂದು `HDK’ ಪೆನ್ ಡ್ರೈವ್ ಬಾಂಬ್ ಸ್ಪೋಟ?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಆರೋಪ ಮಾಡಿದ್ದು, ಇಂದು ವರ್ಗಾವಣೆ ದಂಧೆಗೆ ಸಂಬಂಧಿಸಿದ ದಾಖಲೆ ಇದೆ ಎನ್ನಲಾಗಿರುವ Read more…

ಅಶ್ಲೀಲ ಫೋಟೋಗಾಗಿ ಹರೆಯದ ಹುಡುಗನಿಗೆ 37 ಲಕ್ಷ ರೂ. ನೀಡಿದ ನಿರೂಪಕ ಸಸ್ಪೆಂಡ್

ಲಂಡನ್: ಅಶ್ಲೀಲ ಫೋಟೋಗಳಿಗಾಗಿ ಹರೆಯದ ಹುಡುಗನಿಗೆ 10 ಸಾವಿರ ಪೌಂಡ್‌ ಗಳನ್ನು ಪಾವತಿಸಿದ ಆರೋಪದ ನಂತರ ಬಿಬಿಸಿ ನಿರೂಪಕನನ್ನು ಅಮಾನತುಗೊಳಿಸಿದೆ. ಮೂರು ವರ್ಷಗಳ ಅವಧಿಯಲ್ಲಿ ತನ್ನ ಮಗನಿಗೆ ಲೈಂಗಿಕವಾಗಿ Read more…

SHOCKING NEWS: ಗಗನಕ್ಕೇರಿದ ಟೊಮೆಟೊ ದರ; ಟೊಮೆಟೊ ವಾಹನವನ್ನೆ ಕದ್ದು ಎಸ್ಕೇಪ್ ಆದ ಖದೀಮರು; ಕಂಗಾಲಾದ ರೈತ

ಬೆಂಗಳೂರು: ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ ಟೊಮೆಟೊ ಬೆಲೆ ಶತಕ ಬಾರಿಸಿ ಮುನ್ನುಗ್ಗಿದೆ. ಆದರೂ ಟೊಮೆಟೋಗೆ ಭಾರಿ ಡಿಮ್ಯಾಂಡ್ ಹಿನ್ನೆಲೆಯಲ್ಲಿ ಕೆಲ ಬೆಳೆಗಾರರು ಟೊಮೆಟೋ ತೋಟಕ್ಕೆ Read more…

ರಾಜ್ಯಸಭೆ ಚುನಾವಣೆ : ಇಂದು ವಿದೇಶಾಂಗ ಸಚಿವ ಜೈಶಂಕರ್ ನಾಮಪತ್ರ ಸಲ್ಲಿಕೆ

ನವದೆಹಲಿ : ಜುಲೈ 24 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿಯಿಂದ  ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ಗುಜರಾತ್ ನ ಗಾಂಧಿನಗರದಿಂದ ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ. ಗುಜರಾತ್ Read more…

ಕೇವಲ ಮೂರೇ ದಿನದಲ್ಲಿ 10,000 ಬುಕಿಂಗ್‌ ಪಡೆದ ಟ್ರಯಂಫ್ ಸ್ಪೀಡ್ 400 – ಸ್ಕ್ರ್ಯಾಂಬ್ಲರ್ 400 ಎಕ್ಸ್

ಸ್ಪೋರ್ಟ್ಸ್ ಬೈಕ್ ತಯಾರಕರು ಬಜಾಜ್ ಸಹಭಾಗಿತ್ವದಲ್ಲಿ ಟ್ರಯಂಫ್ ಸ್ಪೀಡ್ 400 ಮತ್ತು ಸ್ಕ್ರ್ಯಾಂಬ್ಲರ್ 400 ಎಕ್ಸ್ ಅನ್ನು ಪರಿಚಯಿಸಿದಾಗಿನಿಂದ, ಇದು ಭಾರತದಲ್ಲಿ ದ್ವಿಚಕ್ರ ವಾಹನ ವಿಭಾಗದಲ್ಲಿ ಭಾರಿ ಕ್ರೇಜ್ Read more…

ಹಳೆ ಪ್ರೇಮಿಗಳು ದಶಕದ ನಂತರ ಭೇಟಿ….! ಕಣ್ಣಂಚನ್ನು ತೇವಗೊಳಿಸುತ್ತೆ ಭಾವುಕ ವಿಡಿಯೋ

ನೀವು ಸಾಕಷ್ಟು ಪ್ರೇಮಿಗಳನ್ನು ನೋಡಿರುತ್ತೀರಿ. ಕೆಲವರು ತಾವು ಪ್ರೀತಿಸಿದವರನ್ನೇ ಮದುವೆಯಾಗಿದ್ದರೆ, ಇನ್ನೂ ಕೆಲವರು ಬೇರೆಯವರನ್ನು ಮದುವೆಯಾಗುತ್ತಾರೆ. ಕಾಲೇಜು ದಿನಗಳಲ್ಲಿ ಪ್ರೀತಿ ಮಾಡುತ್ತಿದ್ದವರಾದ್ರೆ, ಅವರನ್ನೇ ಮದುವೆಯಾಗುವವರ ಸಂಖ್ಯೆ ಬೆರಳಣಿಕೆಯಷ್ಟೇ. ಹಲವಾರು Read more…

ಇಂದು ಬಿಡುಗಡೆಯಾಗಲಿದೆ ಹ್ಯುಂಡೈ Exter SUV: ಇಲ್ಲಿದೆ ಇದರ ವಿಶೇಷತೆ

ಹುಂಡೈ ಇಂಡಿಯಾ ಎಕ್ಸ್‌ಟರ್ ಎಸ್‌ಯುವಿಯನ್ನು ಇಂದು ಬಿಡುಗಡೆ ಮಾಡಲಿದೆ. ಜುಲೈ 10 ರಂದು ಮಧ್ಯಾಹ್ನ 12 ಗಂಟೆಗೆ ನೂತನ ಮಾಡೆಲ್ ಅನ್ನು ಬಿಡುಗಡೆ ಮಾಡಲಾಗುತ್ತಿದ್ದು, ಕಾರ್ಯಕ್ರಮವನ್ನು ಕಂಪನಿಯ ಅಧಿಕೃತ Read more…

Watch Video | ಬಾತುಕೋಳಿಯ ಕಣ್ಣಾಮುಚ್ಚಾಲೆ ಆಟಕ್ಕೆ ಪೇಚಿಗೆ ಸಿಲುಕಿದ ಹುಲಿ

ಹುಲಿ ಎಂದಿಗೂ ತನ್ನ ಬೇಟೆಯನ್ನ ಬಿಟ್ಟುಕೊಡುವುದಿಲ್ಲ. ತನ್ನ ತೀಕ್ಷ್ಣ ನೋಟ ಮತ್ತು ಗುರಿ ಮೇಲಿನ ಗಮನದಿಂದ ಅದರ ಬೇಟೆ ಮೀಸ್ ಆಗುವುದಿಲ್ಲ. ಆದರೆ ಕೆಲವೊಮ್ಮೆ ಪ್ರಕೃತಿಯಲ್ಲಿ ನಿರೀಕ್ಷೆಗೂ ಮೀರಿದ Read more…

ಜೈನಮುನಿ ಹತ್ಯೆ ಪ್ರಕರಣ : ಇಂದು ರಾಜ್ಯದ ಹಲವಡೆ ಪ್ರತಿಭಟನೆ

ಬೆಳಗಾವಿ : ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ. ಚಿಕ್ಕೋಡಿ ಪಟ್ಟಣದಲ್ಲಿ ಜೈನಸಮುದಾಯದ ಜನರು ಹಾಗೂ Read more…

ಭಾರತದಲ್ಲಿ ಅತಿ ಹೆಚ್ಚು ʼಸಂಬಳʼ ಸಿಗುವ ನಗರ ಯಾವುದು ಗೊತ್ತಾ..? ಇಲ್ಲಿದೆ ಮಾಹಿತಿ

ಭಾರತದಲ್ಲಿ, ಸರಾಸರಿ ವಾರ್ಷಿಕ ವೇತನವು ₹18,91,085 ರಷ್ಟಿದೆ, ಜುಲೈ 2023 ರ ಸರಾಸರಿ ವೇತನ ಸಮೀಕ್ಷೆಯ ಅಂಕಿಅಂಶಗಳ ಪ್ರಕಾರ ಸಾಮಾನ್ಯ ಗಳಿಕೆಯು ₹5,76,851 ಆಗಿದೆ. ಪುರುಷರು ಮತ್ತು ಮಹಿಳೆಯರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...