alex Certify Latest News | Kannada Dunia | Kannada News | Karnataka News | India News - Part 1126
ಕನ್ನಡ ದುನಿಯಾ
    Dailyhunt JioNews

Kannada Duniya

ಇತ್ತೀಚಿನ ಹಠಾತ್ ಸಾವಿಗೆ ‘ಕೋವಿಡ್’ ಕಾರಣನಾ…? ‘ICMR’ ಅಧ್ಯಯನ ಏನು ಹೇಳುತ್ತೆ ?

ಚೀನಾದಲ್ಲಿ ಹರಡಲು ಪ್ರಾರಂಭಿಸಿದ ಕರೋನವೈರಸ್ ಸುಮಾರು ಮೂರು ವರ್ಷಗಳ ಕಾಲ ಭಾರಿ ಪರಿಣಾಮ ಬೀರಿತು. ಇದು ಆರೋಗ್ಯದ ಮೇಲೆ ಮಾತ್ರವಲ್ಲದೆ ಆರ್ಥಿಕತೆಯ ಮೇಲೂ ಭಾರಿ ಪರಿಣಾಮ ಬೀರಿತು, ಸಾಮಾನ್ಯ Read more…

ಚಂದ್ರಯಾನ -3 : ‘ISRO’ ನೌಕೆ ಚಂದ್ರನ ಮೇಲೆ ಇಳಿಯುವ ಸರಿಯಾದ ಸಮಯ ಯಾವುದು? ಇಲ್ಲಿದೆ ಮಾಹಿತಿ

ಬೆಂಗಳೂರು: ಚಂದ್ರನ ದಕ್ಷಿಣ ಧ್ರುವವನ್ನು ಅಧ್ಯಯನ ಮಾಡಲು ಇಸ್ರೋ ಕಳುಹಿಸಿದ ಚಂದ್ರಯಾನ -3 ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದೆ. ಆಗಸ್ಟ್   23 ರ ಸಂಜೆ ಲ್ಯಾಂಡರ್ ಚಂದ್ರನ Read more…

ವಿಧಾನಸೌಧದಲ್ಲಿ ಮತ್ತೆ ಹಾವು ಪ್ರತ್ಯಕ್ಷ…!

ಬೆಂಗಳೂರು: ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧದಲ್ಲಿ ಮತ್ತೆ ಹಾವು ಪ್ರತ್ಯಕ್ಷವಾಗಿದೆ. ಕೆಲ ದಿನಗಳ ಹಿಂದೆ ವಿಧಾನಸೌಧದ ದಾಖಲೆಗಳಿರುವ ಕೊಠಡಿಯಲ್ಲಿ ಹಾವು ಕಾಣಿಸಿಕೊಂಡು ಸಿಬ್ಬಂದಿಗಳನ್ನು ಬೆಚ್ಚಿ ಬೀಳುವಂತೆ ಮಾಡಿತ್ತು. ಈ Read more…

ʼನಾಗರ ಪಂಚಮಿʼ ಯಂದು ಈ ಉಪಾಯ ಮಾಡಿ ಹಾವಿನಿಂದ ದೂರವಿರಿ

ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ನಾಗರ ಪಂಚಮಿಯನ್ನು ಆಚರಿಸಲಾಗುತ್ತದೆ. ಈ ದಿನ ಎಲ್ಲರಿಗೂ ತಿಳಿದಂತೆ ನಾಗ ದೇವರ ಪೂಜೆ, ಆರಾಧನೆ ನಡೆಯುತ್ತದೆ. ಶ್ರಾವಣ ಮಾಸದಲ್ಲಿ ಹೆಚ್ಚು ಮಳೆಯಾಗುತ್ತದೆ. Read more…

Viral Photo | ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಕಿಲಾಡಿ ಬೈಕ್ ಸವಾರ; ಈತನ ಮೇಲಿದ್ದಿದ್ದು ಬರೋಬ್ಬರಿ 40 ಟ್ರಾಫಿಕ್ ಕೇಸ್

ಬೆಂಗಳೂರು : 40 ಟ್ರಾಫಿಕ್ ಪ್ರಕರಣಗಳಲ್ಲಿ ಬೇಕಾಗಿದ್ದ ಬೈಕ್ ಸವಾರನನ್ನು ಬೆಂಗಳೂರು ಪೊಲೀಸರು ಗುರುತಿಸಿದ್ದಾರೆ. ದ್ವಿಚಕ್ರ ವಾಹನದ ವಿವಿಧ 40 ಪ್ರಕರಣಗಳನ್ನು ಬಾಕಿ ಉಳಿಸಿಕೊಂಡಿದ್ದ ವ್ಯಕ್ತಿಯನ್ನು ಬೆಂಗಳೂರು ಸಂಚಾರ Read more…

BIG NEWS: ನಾಳೆ ಅಥವಾ ನಾಡಿದ್ದು ನೈಸ್‌ ಅಕ್ರಮಗಳ ದಾಖಲೆ ಬಹಿರಂಗ; ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ HDK

ರಾಮನಗರ: ಕುಮಾರಸ್ವಾಮಿ ನೈಸ್ ವ್ಯವಹಾರ ಮಾಡಿದ್ದಾರೆ ಎಂಬ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿರುವ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಡಿ.ಕೆ ಸಹೋದರು ಕೊಳ್ಳೆ ಹೊಡೆದಿರುವ ನೈಸ್‌ ಭೂಮಿಯ ದಾಖಲೆಗಳನ್ನು Read more…

ಕನಸಿನಲ್ಲಿ ಹಾವು ಕಾಣ್ತಿದ್ದರೆ ʼನಾಗರ ಪಂಚಮಿʼ ದಿನ ತಪ್ಪದೆ ಮಾಡಿ ಈ ಕೆಲಸ

ರಾತ್ರಿ ಬೀಳುವ ಕನಸಿಗೆ ಅನೇಕ ಕಾರಣವಿದೆ. ಇದು ಮನಸ್ಸು, ದಿನದಲ್ಲಿ ನಡೆಯುವ ಘಟನೆಗೆ ಸಂಬಂಧಿಸಿದ್ದಾಗಿರುತ್ತದೆ. ಕೆಲವೊಮ್ಮೆ ಒಂದೇ ಕನಸುಗಳು ಮತ್ತೆ ಮತ್ತೆ ಬರುತ್ತವೆ. ಅಂತಹ ಕನಸುಗಳಿಗೆ ವಿಶೇಷ ಅರ್ಥವಿದೆ. Read more…

ನಿಮಗೆ ತಿಳಿದಿರಲಿ ನಾಗರ ಪಂಚಮಿಯ ಈ ʼವಿಶೇಷತೆʼ

ನಾಗರ ಪಂಚಮಿ ನಾಡಿನ ದೊಡ್ಡ ಹಬ್ಬ. ಶ್ರಾವಣ ಮಾಸದ ಆರಂಭದಲ್ಲಿ ಬರುವ ಮೊದಲ ಹಬ್ಬ ನಾಗರ ಪಂಚಮಿ. ಚೌತಿಯ ನಂತರ ಬರುವ ಪಂಚಮಿಗೆ ವಿಶೇಷ ಸ್ಥಾನವಿದೆ. ಪಂಚಮಿ ಹಬ್ಬ Read more…

ಉದ್ಯೋಗ ವಾರ್ತೆ : ಭಾರತೀಯ ರೈಲ್ವೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ, ಆ.28 ರೊಳಗೆ ಅರ್ಜಿ ಸಲ್ಲಿಸಿ

ಉತ್ತರ ರೈಲ್ವೆಯು ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ನಿಗದಿತ ನಮೂನೆಯಲ್ಲಿ Read more…

BREAKING : ‘AICC’ ಯಿಂದ ‘ಕಾಂಗ್ರೆಸ್ ಕಾರ್ಯಕಾರಿ ಸಮಿತಿ’ ಪುನರ್ ರಚನೆ : ಇಲ್ಲಿದೆ ಪಟ್ಟಿ

ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ’ ಪುನರ್ ರಚಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) Read more…

BIG NEWS: ಎಸ್.ಟಿ. ಸೋಮಶೇಖರ್ ಅಸಮಾಧಾನ ತಣಿಸಲು ಬಿಜೆಪಿ ಯತ್ನ; ಮಂಡಲದ ಮಾಜಿ ಅಧ್ಯಕ್ಷ, ಉಪಾಧ್ಯಕ್ಷನಿಗೆ ಪಕ್ಷದಿಂದ ಗೇಟ್ ಪಾಸ್

ಬೆಂಗಳೂರು: ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿರುವ ಶಾಸಕ ಎಸ್.ಟಿ.ಸೋಮಶೇಖ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಮನವೊಲಿಕೆ ಯತ್ನ ನಡೆಸಿದೆ. ಇದರ ಮುಂದುವರೆದ ಭಾಗವಾಗಿ ಸೋಮಶೇಖರ್ ದೂರು ನೀಡಿದ್ದ Read more…

BIG NEWS : ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ : ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ

ಬೆಂಗಳೂರು : ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ Read more…

BREAKING : ಚಂದ್ರನ ಮುಟ್ಟುವ ರಷ್ಯಾ ಕನಸು ಭಗ್ನ : ರಷ್ಯಾದ ಲೂನಾ-25 ನೌಕೆ ಪತನ |Russia’s Luna-25

ರಷ್ಯಾದ ಮಹತ್ವಾಕಾಂಕ್ಷೆಯ ಚಂದ್ರಯಾನ ಲೂನಾ -25 ಬಾಹ್ಯಾಕಾಶ ನೌಕೆ ನಿಯಂತ್ರಣ ತಪ್ಪಿ ಅಂತಿಮವಾಗಿ ಚಂದ್ರನ ಮೇಲ್ಮೈಗೆ ಅಪ್ಪಳಿಸಿದ ಕಾರಣ ವೈಫಲ್ಯದಲ್ಲಿ ಕೊನೆಗೊಂಡಿದೆ. ಚಂದ್ರನ ಮುಟ್ಟುವ ರಷ್ಯಾದ 47 ವರ್ಷದ Read more…

Chandrayana-3 : ಆ. 23 ರಂದು ಚಂದ್ರನ ಮೇಲೆ ಇಳಿಯಲಿದೆ ‘ವಿಕ್ರಮ್ ಲ್ಯಾಂಡರ್’ : ‘ISRO’ ಮಾಹಿತಿ

ಚಂದ್ರಯಾನ-3 ರ `2 ನೇ ಡಿಬೂಸ್ಟಿಂಗ್ ಕಾರ್ಯಾಚರಣೆ’ ಯಶಸ್ವಿಯಾಗಿದ್ದು, ಆಗಸ್ಟ್ 23ರಂದು ಚಂದ್ರನ ಮೇಲೆ ‘ವಿಕ್ರಮ್ ಲ್ಯಾಂಡರ್’ ಇಳಿಯಲಿದೆ ಎಂದು ISRO ಮಾಹಿತಿ ನೀಡಿದೆ. ರಕ್ಷಣಾ ಸಂಶೋಧನೆ ಮತ್ತು Read more…

BIG NEWS: ಎಲೆಕ್ಟ್ರಾನಿಕ್ ಸಿಟಿಗೆ ‘ದೇವರಾಜ ಅರಸು’ ಹೆಸರಿಡಲು ಚಿಂತನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ಮಾಜಿ ಸಿಎಂ ದಿ.ದೇವರಾಜ ಅರಸು ಅವರ ಹೆಸರಿಡಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ Read more…

BIG NEWS: ಹಿಂದೂ ಜಾಗರಣಾ ವೇದಿಕೆ ಮುಖಂಡ ಅರೆಸ್ಟ್

ಚಿಕ್ಕಬಳ್ಳಾಪುರ: ಪ್ರಚೋದನಕಾರಿ ಭಾಷಣ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ ಮುಖಂಡನೋರ್ವರನ್ನು ಗೌರಿಬಿದನೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ಸತೀಶ್ ಬಂಧಿತ. ಇವರು ಹಿಂದೂ ಜಾಗರಣಾ Read more…

BREAKING : ಗೌರಿಬಿದನೂರಿನಲ್ಲಿ ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಬಲಿ

ಗೌರಿಬಿದನೂರು : ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲ್ಲಿನಾಯಕನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

JOB ALERT : ‘ಮೆಟ್ರೋ ರೈಲ್ವೇ’ಯಲ್ಲಿ 88 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಕೆಗೆ ಆ.31 ಲಾಸ್ಟ್ ಡೇಟ್

ಮೆಟ್ರೋ ರೈಲ್ವೇಯಲ್ಲಿ ವಿವಿಧ 86 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತರು ಆ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಸೂಚನೆಯ ಮೂಲಕ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅಭ್ಯರ್ಥಿಗಳು mpmetrorail.com Read more…

BIG NEWS: ಅಮೆರಿಕಾದಲ್ಲಿ ದಾವಣಗೆರೆಯ ದಂಪತಿ-ಮಗು ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್…!

ದಾವಣಗೆರೆ: ದಾವಣಗೆರೆ ಮೂಲದ ದಂಪತಿ ಹಾಗೂ ಮಗು ಅಮೇರಿಕಾದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಕಿಂಗ್ ಮಾಹಿತಿ ಹೊರಬಿದ್ದಿದೆ. ವ್ಯಕ್ತಿಯೇ ತನ್ನ ಹೆಂಡತಿ ಮಗಳಿಗೆ ಗುಂಡಿಟ್ಟು ಕೊಲೆ ಮಾಡಿದ್ದು Read more…

BIG NEWS : ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ : ಪತ್ರ ಬರೆದ ಇಬ್ಬರು ‘ಸಿಐಡಿ’ ವಶಕ್ಕೆ

ಬೆಂಗಳೂರು : ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಪತ್ರ ಬರೆದ ಇಬ್ಬರನ್ನು ಸಿಐಡಿ ವಶಕ್ಕೆ ಪಡೆಯಲಾಗಿದೆ. ಕೆ.ಆರ್.ಪೇಟೆಯ ಕೃಷಿ ಅಧಿಕಾರಿಗಳಾದ ಶಿವಪ್ರಸಾದ್, ಗುರುದತ್ ಎನ್ನುವರನ್ನು Read more…

`APL-BPL’ ಸೇರಿ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಆಗಸ್ಟ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು Read more…

50-60 ಕೋಟಿ ಇದ್ದ ಆಸ್ತಿ 1400 ಕೋಟಿ ಮಾಡೋ ಕನಸು; ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ HDK

ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಹೆಚ್.ಡಿ.ಕುಮರಸ್ವಾಮಿ, ಮೇಕೆದಾಟು ಯೋಜನೆ ಅವರ ಕನಸಿನ ಕೂಸಂತೆ. Read more…

BIG NEWS : ಒಟ್ಟು 20 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ

ಬೆಂಗಳೂರು : ಒಟ್ಟು 20 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಒಟ್ಟು 20 ಶಾಸಕರು Read more…

ದೇಶ ನಿರ್ಮಾಣ ಕ್ರಿಯೆಯಲ್ಲಿ ಬಿಜೆಪಿ,RSS ಪಾತ್ರ ಏನೇನೂ ಇಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದೇಶ ನಿರ್ಮಾಣ ಕ್ರಿಯೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಪಾತ್ರ ಏನೇನೂ ಇಲ್ಲ. ಕೇವಲ ಭಾಷಣಗಳಿಂದ ದೇಶ ನಿರ್ಮಾಣ ಸಾಧ್ಯವಿಲ್ಲ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ Read more…

BIG NEWS : ಶೀಘ್ರವೇ ಸಾರ್ವಜನಿಕ ಸ್ಥಳಗಳಲ್ಲಿ ಅಪ್ಪು ಯೋಜನೆ ‘AED’ ಅನುಷ್ಟಾನ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು : ಶೀಘ್ರವೇ ಸಾರ್ವಜನಿಕ ಸ್ಥಳಗಳಲ್ಲಿ ಅಪ್ಪು ಯೋಜನೆ ‘AED’ ಅನುಷ್ಟಾನಗೊಳಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ Read more…

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾದ ರಜನಿಕಾಂತ್ : ವಿಡಿಯೋ ವೈರಲ್

ನವದೆಹಲಿ : ಸೂಪರ್ ಸ್ಟಾರ್ ರಜನಿಕಾಂತ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಅವರಿಗೆ ನಮಸ್ಕರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವೀಡಿಯೊ ವೈರಲ್ ಆಗಿದೆ. Read more…

ಸೌದಿ ಅರೇಬಿಯಾದಲ್ಲಿ ಜೈಲುಪಾಲಾದ ದಕ್ಷಿಣ ಕನ್ನಡ ಯುವಕ; ಬಿಡುಗಡೆ ಕೋರಿ ವಿದೇಶಾಂಗ ಸಚಿವರಿಗೆ ಪತ್ರ ಬರೆದ ಬಿಜೆಪಿ ರಾಜ್ಯಾಧ್ಯಕ್ಷ

ಮಂಗಳೂರು: ದಕ್ಷಿಣ ಕನ್ನಡದ ಕಡಬ ಮೂಲದ ಯುವಕನೊಬ್ಬ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿದ್ದು, ಯುವಕನ ಬಿಡುಗಡೆಗೆ ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ವಿದೇಶಾಂಗ Read more…

ALERT : ‘ಸೊಳ್ಳೆ’ಯಿಂದ ಹರಡುವ ಈ 5 ‘ಮಾರಣಾಂತಿಕ ರೋಗ’ಗಳ ಬಗ್ಗೆ ಇರಲಿ ಎಚ್ಚರ |World Mosquito Day 2023

ಮಲೇರಿಯಾ ಹರಡಲು ಹೆಣ್ಣು ಸೊಳ್ಳೆಗಳು ಕಾರಣ ಎಂದು ಬ್ರಿಟಿಷ್ ವೈದ್ಯ ಸರ್ ರೊನಾಲ್ಡ್ ರಾಸ್ ಕಂಡುಹಿಡಿದ ನೆನಪಿಗಾಗಿ ವಿಶ್ವ ಸೊಳ್ಳೆ ದಿನವನ್ನು ಆಚರಿಸಲಾಗುತ್ತದೆ. ಹೆಣ್ಣು ಸೊಳ್ಳೆಗಳು ಮನುಷ್ಯರಿಗೆ ಮಲೇರಿಯಾವನ್ನು Read more…

BIGG NEWS : ರಾಜ್ಯ ರಾಜಕಾರಣದ ಬಗ್ಗೆ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದ ಕೋಡಿಮಠಶ್ರೀ!

ಬೆಂಗಳೂರು : ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಮತ್ತೊಂದು ಭವಿಷ್ಯ ನುಡಿದಿದ್ದು, ಸರ್ಕಾರಕ್ಕೆ‌ ತೊಂದರೆಯಿಲ್ಲ‌‌. ಪಕ್ಷಾಂತರ ಬಗ್ಗೆಯೂ‌ ಚುನಾವಣೆ ಪೂರ್ವವೇ ಹೇಳಿದ್ದೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕೋಳಿ ಕೇಳಿ ಮಸಾಲೆ ಅರಿಯೋಕೆ ಆಗಲ್ಲ : ‘ಆಪರೇಷನ್ ಹಸ್ತ’ದ ಬಗ್ಗೆ ಡಿಸಿಎಂ ಡಿಕೆಶಿ ಸುಳಿವು

ಬೆಂಗಳೂರು : ಕೋಳಿ ಕೇಳಿ ಮಸಾಲೆ ಅರಿಯೋಕೆ ಆಗಲ್ಲ, ಕಾಂಗ್ರೆಸ್ ಬರುವವರನ್ನು ತಡೆಯೋಕೆ ಆಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಪರೇಷನ್ ಹಸ್ತದ ಬಗ್ಗೆ ಡಿಸಿಎ ಪರೋಕ್ಷ ಸುಳಿವು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...