alex Certify Latest News | Kannada Dunia | Kannada News | Karnataka News | India News - Part 1126
ಕನ್ನಡ ದುನಿಯಾ
    Dailyhunt JioNews

Kannada Duniya

BMTC ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಂಡಕ್ಟರ್ ನಿಂದ ಕಿರುಕುಳ

ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಂಡಕ್ಟರ್ ಹಾಗೂ ಇನ್ನಿಬ್ಬರು ಪುರುಷ ಪ್ರಯಾಣಿಕರು ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ದೊಮ್ಮಲೂರಿನಿಂದ Read more…

ದುರಸ್ತಿ ವೇಳೆಯಲ್ಲೇ ವಿದ್ಯುತ್ ಸಂಪರ್ಕ: ಕರೆಂಟ್ ಶಾಕ್ ನಿಂದ ಬೆಸ್ಕಾಂ ಗುತ್ತಿಗೆ ನೌಕರ ಸಾವು

ಬೆಂಗಳೂರು: ವಿದ್ಯುತ್ ಪ್ರವಹಿಸಿ ಬೆಸ್ಕಾಂ ಗುತ್ತಿಗೆ ನೌಕರ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣದ ಬಳಿ ನಡೆದಿದೆ. ಕೋಲಾರ ಮೂಲದ ಅನಿಲ್(35) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BREAKING: ಸಿದ್ಧಗಂಗಾ ಮಠದ ಬಳಿ ಹೊಂಡಕ್ಕೆ ಬಿದ್ದು ನಾಲ್ವರು ಸಾವು

ತುಮಕೂರು: ತುಮಕೂರು ಸಿದ್ದಗಂಗಾ ಮಠದ ಬಳಿ ನೀರಿಗೆ ಬಿದ್ದು ನಾಲ್ವರು ಸಾವುಕಂಡಿದ್ದಾರೆ. ತಾಯಿ, ಇಬ್ಬರು ಮಕ್ಕಳು ಹಾಗೂ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಸಿದ್ದಗಂಗಾ ಮಠದ ಹಿಂಭಾಗದ ಗೋಕಟ್ಟೆಯಲ್ಲಿ ದುರಂತ Read more…

BREAKING NEWS: ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

ಬೆಂಗಳೂರು: ನಟ ಉಪೇಂದ್ರ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಅವರ ವಿರುದ್ಧ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಫೇಸ್ಬುಕ್ Read more…

ಅಂತ್ಯ ಸಂಸ್ಕಾರದ ವೇಳೆ ಬಯಲಾಯ್ತು ಮಹಿಳೆ ಸಾವಿನ ರಹಸ್ಯ

ಗದಗ: ಮಹಿಳೆಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಗದಗದ ಸಾಯಿ ನಗರದಲ್ಲಿ ನಡೆದಿದೆ. ಪತ್ನಿ ಹಸೀನಾ ಮೃತಪಟ್ಟ ಹಿನ್ನೆಲೆಯಲ್ಲಿ ವಿದೇಶದಲ್ಲಿದ್ದ ಪತಿ ಇಮ್ತಿಯಾಜ್ ಊರಿಗೆ ಬಂದಿದ್ದು, ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ Read more…

BIG NEWS: ಉದ್ಯಮಿ ಬ್ರಿಜೇಶ್ ರೆಡ್ಡಿ ಆತ್ಮಹತ್ಯೆ…!

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಬ್ರಿಜೇಶ್ ರೆಡ್ಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪ ನಡೆದಿದೆ. ಬನ್ನೇರುಘಟ್ಟ ಸಮೀಪದ ಹುಲ್ಲಹಳ್ಳಿಯ ಮ್ಯಾಂಗೋ ಎಕ್ರೆಸ್ ಲೇಔಟ್ Read more…

BREAKING: ಸಾರ್ವಜನಿಕ ಸಮಾರಂಭದಲ್ಲೇ ರಜಪೂತ ಕರ್ಣಿ ಸೇನಾ ಅಧ್ಯಕ್ಷನ ಮೇಲೆ ಗುಂಡಿನ ದಾಳಿ

ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮದ ವೇಳೆ ರಜಪೂತ ಕರ್ಣಿ ಸೇನಾ ಅಧ್ಯಕ್ಷರ ಮೇಲೆ ಗುಂಡು ಹಾರಿಸಲಾಗಿದೆ. ಭಾನುವಾರ ಉದಯಪುರದಲ್ಲಿ ನಡೆದ ಸಭೆಯೊಂದರಲ್ಲಿ ರಾಜಸ್ಥಾನದ ಶ್ರೀ ರಜಪೂತ ಕರ್ಣಿ Read more…

BIG NEWS: ರಾಜಕಾರಣಿಗಳ ಹೆಸರು ಹೇಳಿ ಅಮಾಯಕರನ್ನು ವಂಚಿಸುತ್ತಿದ್ದ ದಂಪತಿ ಅರೆಸ್ಟ್

ಬೆಂಗಳೂರು: ರಾಜಕಾರಣಿಗಳ ಹೆಸರು ಹೇಳಿ ಅಮಾಯಕರಿಗೆ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಬಾಬು ಹಾಗೂ ಶಿಲ್ಪಾ ಬಂಧಿತ ಆರೋಪಿಗಳು. Read more…

BIG NEWS: 12 ಗಂಟೆಗಳಲ್ಲಿ 17 ರೋಗಿಗಳ ಸಾವು; ಮಹಾ ಸರ್ಕಾರಿ ಆಸ್ಪತ್ರೆಯಲ್ಲಿ ಮರಣ ಮೃದಂಗ; ಆಡಳಿತ ಮಂಡಳಿ ವಿರುದ್ಧ ಜನಾಕ್ರೋಶ

ಥಾಣೆ: ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಮರಣ ಮೃದಂಗ ನಡೆದಿದೆ. ಕೇವಲ 12 ಗಂಟೆಯಲ್ಲಿ 17 ರೋಗಿಗಳು ಸಾವನ್ನಪ್ಪಿದ್ದು, ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಥಾಣೆಯ ಕಲ್ವಾದಲ್ಲಿರುವ ಛತ್ರಪತಿ Read more…

`ATM’ ಗ್ರಾಹಕರಿಗೆ ಬಹುಮುಖ್ಯ ಮಾಹಿತಿ : ಎಂದಿಗೂ ಈ `ತಪ್ಪು’ಗಳನ್ನು ಮಾಡಬೇಡಿ

  ನಾವು ಕೆಲವು ವರ್ಷಗಳ ಹಿಂದೆ ಹೋದರೆ, ಬಹುತೇಕ ಪ್ರತಿಯೊಂದು ಕೆಲಸವೂ ಬ್ಯಾಂಕಿಗೆ ಹೋಗಬೇಕಾಗಿತ್ತು, ಆದರೆ ಈಗ ಸಮಯ ಬದಲಾಗಿದೆ ಮತ್ತು ಹೆಚ್ಚಿನ ಕೆಲಸಗಳನ್ನು ಆನ್ಲೈನ್ ಬ್ಯಾಂಕಿಂಗ್ ಮೂಲಕ Read more…

ಕೋಳಿ ಮಾಂಸಕ್ಕೆ ಹಣ ಕೇಳಿದ ದಲಿತ ವ್ಯಕ್ತಿಗೆ ಚಪ್ಪಲಿಯಿಂದ ಥಳಿತ

ಕಾನ್ಪುರ: ಉತ್ತರ ಪ್ರದೇಶದ ಲಲಿತ್‌ ಪುರ ಜಿಲ್ಲೆಯಲ್ಲಿ ಉಚಿತ ಕೋಳಿ ಮಾಂಸ ನೀಡಲು ನಿರಾಕರಿಸಿದ ದಲಿತ ವ್ಯಕ್ತಿಯನ್ನು ನಡುರಸ್ತೆಯಲ್ಲೇ ಥಳಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಂತ್ರಸ್ತ Read more…

BIG NEWS: ಹಂಪಿಯ ಬಳಿ ಅಕ್ರಮ ರೆಸಾರ್ಟ್ ನಿರ್ಮಾಣ; 11 ಮಾಲೀಕರ ವಿರುದ್ಧ ದೂರು ದಾಖಲು

ಕೊಪ್ಪಳ: ಪಾರಂಪರಿಕ ತಾಣ ಹಂಪಿಯ ಸುತ್ತ ಮುತ್ತ ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿದ್ದ 11 ರೆಸಾರ್ಟ್ ಮಾಲೀಕರ ವಿರುದ್ಧ ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಂಪಿ ಪ್ರದೇಶ Read more…

ಲಂಚ ತೆಗೆದುಕೊಂಡಿಲ್ಲ ಅಂತಾ ಡಿಕೆಶಿ ಅಜ್ಜಯ್ಯನ ಮಠದಲ್ಲಿ ಪ್ರಮಾಣ ಮಾಡಲಿ: ಸಿ.ಟಿ ರವಿ ಸವಾಲ್

ಚಿಕ್ಕಮಗಳೂರು : ನನ್ನ ಜೀವನದಲ್ಲೇ ಒಮ್ಮೆಯೂ ಲಂಚ ತೆಗೆದುಕೊಂಡಿಲ್ಲ ಅಂತಾ ಡಿ.ಕೆ ಶಿವಕುಮಾರ್ ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿ.ಟಿ ರವಿ ಸವಾಲು Read more…

BIG NEWS: ಹಣ ದೋಚಲು POCSO, SC-ST ಕಾಯ್ದೆ ಅಸ್ತ್ರವಾಗಿ ಬಳಸುವ ಹೆಚ್ಚಿನ ಮಹಿಳೆಯರು: ಕಾನೂನು ದುರ್ಬಳಕೆ ಬಗ್ಗೆ ಹೈಕೋರ್ಟ್ ಕಳವಳ

ಪ್ರಯಾಗರಾಜ್: ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಅಮಾಯಕರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ(ಪೋಕ್ಸೊ) ಕಾಯ್ದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) (ಎಸ್‌ಸಿ-ಎಸ್‌ಟಿ) ಕಾಯ್ದೆಯಡಿ ಕೆಲವು Read more…

BIGG NEWS : ರಾಜ್ಯದಲ್ಲಿ ಅಸಮರ್ಪಕ ಮುಂಗಾರು ಮಳೆ : ಕೇಂದ್ರಕ್ಕೆ ಪತ್ರ ಬರೆದ ಸಿಎಂ!

ಬೆಂಗಳೂರು : ರಾಜ್ಯದಲ್ಲಿ ಅಸಮರ್ಪಕ ಮುಂಗಾರು ಮಳೆ ಹಿನ್ನೆಲೆಯಲ್ಲಿ ಬರ ಘೋಷಣೆ ಸಂಬಂಧ ಇರುವ ನಿಯಮಾವಳಿಗಳನ್ನು ಸಡಿಲಿಕೆ ಮಾಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. Read more…

ದಿನಕ್ಕೆ 87 ರೂ. ಹೂಡಿಕೆ ಮಾಡಿ 11 ಲಕ್ಷ ಪಡೆಯುವ ಎಲ್ಐಸಿ ಪಾಲಿಸಿ ಬಗ್ಗೆ ಇಲ್ಲಿದೆ ಮಾಹಿತಿ

LIC ಆಧಾರ್ ಶಿಲಾ ಯೋಜನೆಯು ಒಂದು ಅನನ್ಯ ಉಳಿತಾಯ ಮತ್ತು ವಿಮಾ ಪ್ರಯೋಜನಗಳ ಪ್ಯಾಕೇಜ್ ಆಗಿದೆ. ಇದು ಕುಟುಂಬವು ಕಾಲಾನಂತರದಲ್ಲಿ ಸಂಪತ್ತನ್ನು ಸಂಗ್ರಹಿಸಲು ಸಹಾಯ ಮಾಡುತ್ತದೆ ಮತ್ತು ತುರ್ತು Read more…

ಅಚ್ಚರಿಯಾದ್ರೂ ನಿಜ…! `11.8 ಇಂಚು ಉದ್ದದ ಗಡ್ಡ’ ಬೆಳೆಸಿ `ಗಿನ್ನಿಸ್ ದಾಖಲೆ’ ಬರೆದ ಮಹಿಳೆ!

ಅಮೆರಿಕಾದ ಮಹಿಳೆಯೊಬ್ಬಳು ತನ್ನ ಅಸಾಧಾರಣ ಮುಖದ ಕೂದಲಿನ ಬೆಳವಣಿಗೆಯಿಂದ ಗಮನ ಸೆಳೆದಿದ್ದು, ವಿಶ್ವದ ಮಹಿಳೆಯೊಬ್ಬಳ ಅತಿ ಉದ್ದದ ಗಡ್ಡ ಹೊಂದಿರುವ ದಾಖಲೆಯನ್ನು ಮುರಿದಿದ್ದಾಳೆ. ಹಾರ್ಮೋನುಗಳ ಸಮತೋಲನವನ್ನು ಭಂಗಗೊಳಿಸುವ ಮತ್ತು Read more…

‘ಅಸ್ವಾಭಾವಿಕ ಲೈಂಗಿಕತೆ’ ಕ್ರಿಮಿನಲ್ ಅಪರಾಧವಲ್ಲ ಎಂದು ಪ್ರಸ್ತಾಪಿಸಿದ ಹೊಸ IPC

ನವದೆಹಲಿ: ಭಾರತ ಸರ್ಕಾರವು ಭಾರತೀಯ ನ್ಯಾಯ ಸಂಹಿತಾ, 2023 ರ ಭಾಗವಾಗಿ, 19 ನೇ ಶತಮಾನದಲ್ಲಿ ಬ್ರಿಟಿಷರು ಮೂಲತಃ ರಚಿಸಿದ IPC ಅನ್ನು ಪರಿಷ್ಕರಿಸುವ ಗುರಿ ಹೊಂದಿದ್ದು, ‘ಅಸ್ವಾಭಾವಿಕ Read more…

ಗಮನಿಸಿ : ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು : ಉತ್ತರ ಖಂಡ ರಾಜ್ಯದ ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ ಜುಲೈ 2024ನೇ ಅಧಿವೇಶನಕ್ಕೆ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ-ಬಾಲಕಿಯರಿಗೆ Read more…

ನಾಗಾ ಸಾಧುಗಳ ವೇಷದಲ್ಲಿ ಬಂದ ಕಳ್ಳರು; ಸ್ಟುಡಿಯೋ ಮಾಲೀಕನ ಚಿನ್ನದುಂಗರವನ್ನೇ ಕದ್ದು ಪರಾರಿ

ತುಮಕೂರು: ತುಮಕೂರಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ನಾಗಾ ಸಾಧುಗಳ ವೇಷದಲ್ಲಿ ಬಂದ ಖದೀಮರು, ಸ್ಟುಡಿಯೋ ಮಾಲೀಕನ ಚಿನ್ನದುಂಗರವನ್ನೇ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ನಾಗಾ ಸಾಧುಗಳು ಎಂದು ಹೇಳಿಕೊಂಡು Read more…

BIG NEWS : ಕಾಂಗ್ರೆಸ್ ನಾಯಕಿ ‘ಪ್ರಿಯಾಂಕಾ ಗಾಂಧಿ’ ವಿರುದ್ಧ ‘FIR’ ದಾಖಲು

ಭೋಪಾಲ್: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಮಧ್ಯಪ್ರದೇಶದ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ. Read more…

`Whats App’ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ `ಹೊಸ ಇಂಟರ್ಫೇಸ್’ ಫೀಚರ್

ನವದೆಹಲಿ : ವಾಟ್ಸಪ್ ಬಳಕೆದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಮೆಟಾ ಒಡೆತನದ ಜನಪ್ರಿಯ ತ್ವರಿತ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್, ಸಮುದಾಯಗಳ ಟ್ಯಾಬ್ನಿಂದ ತೆರೆಯುವಾಗ ಸಮುದಾಯ ಮಾಹಿತಿ ಪರದೆಗಾಗಿ ಹೊಸ Read more…

Gruha Lakshmi Scheme : ‘ರೇಷನ್ ಕಾರ್ಡ್’ ಇಲ್ಲದವರು ‘ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸಲು ಏನು ಮಾಡಬೇಕು.? ಇಲ್ಲಿದೆ ಮಾಹಿತಿ

ಬೆಳಗಾವಿ : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 29 Read more…

ಮೆಡಿಕಲ್ ಕಾಲೇಜಿನ 20 ವಿದ್ಯಾರ್ಥಿನಿಯರ ಖಾಸಗಿ ಫೋಟೋ, ವಿಡಿಯೋ ಸೆರೆ: ತನಿಖೆ ಆರಂಭಿಸಿದ ಪೊಲೀಸರು

ಲಖ್ನೋ: ಗಾಜಿಪುರ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು ಖಾಸಗಿ ಫೋಟೋ ಕ್ಲಿಕ್ಕಿಸಿದ ಬಗ್ಗೆ ಆರೋಪಿಸಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಉತ್ತರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ. ಖಾಸಗಿ ಹಾಸ್ಟೆಲ್‌ನಲ್ಲಿ ಅದೇ ಕಾಲೇಜಿನ Read more…

ಪ್ರಿಯತಮೆಗೆ ಅಂತ್ಯಕ್ರಿಯೆಗೆ ಆಹ್ವಾನಿಸಿ ಲೈವ್ ನಲ್ಲೇ ಪ್ರಾಣಬಿಟ್ಟ ಪ್ರಿಯತಮ…!

ಬೆಂಗಳೂರು: ರೇಬಿಸ್ ರೋಗ ಉಲ್ಬಣಗೊಂಡು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆ ದಾಖಲಾಗಿದ್ದ ಯುವಕನೊಬ್ಬ ತನ್ನ ಪ್ರಿಯತಮೆಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಲೇ ಪ್ರಾಣಬಿಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ Read more…

BIGG NEWS : ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಪ್ರಕರಣ : ಮುಖ್ಯ ಎಂಜಿನಿಯರ್ ಪ್ರಹ್ಲಾದ್ ನೇತೃತ್ವದಲ್ಲಿ ಆಂತರಿಕ ತನಿಖೆ

ಬೆಂಗಳೂರು : ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಪ್ರಕರಣದ ತನಿಖೆಯನ್ನು ಬಿಬಿಎಂಪಿ ಮುಖ್ಯ ಇಂಜಿನಿಯರ್ ಪ್ರಹ್ಲಾದ್ ನೇತೃತ್ವದಲ್ಲಿ ಆಂತರಿಕ ತನಿಖೆ ನಡೆಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ Read more…

BIG NEWS : ವಾಹನ ಅಡ್ಡಗಟ್ಟಿ ಕಿರಿಕ್ ಮಾಡಿದ್ರೆ ರೌಡಿಶೀಟರ್ ಓಪನ್ : ಕಮಿಷನರ್ ದಯಾನಂದ್ ಖಡಕ್ ಎಚ್ಚರಿಕೆ

ಬೆಂಗಳೂರು : ವಾಹನ ಅಡ್ಡಗಟ್ಟಿ ಕಿರಿಕ್ ಮಾಡಿದ್ರೆ, ಅಂತಹವರ ವಿರುದ್ಧ ರೌಡಿಶೀಟ್ ಓಪನ್ ಮಾಡಲಾಗುತ್ತದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೌದು ಕ್ಷುಲ್ಲಕ Read more…

ಸಾರ್ವಜನಿಕರೇ ಗಮನಿಸಿ : ನಿಮ್ಮ ಆಧಾರ್ ಕಾರ್ಡ್ ನಲ್ಲಿ ಎಷ್ಟು `ಸಿಮ್ ಕಾರ್ಡ್’ ಗಳಿವೆ? ಈ ರೀತಿ ಚೆಕ್ ಮಾಡಿಕೊಳ್ಳಿ

ನವದೆಹಲಿ: ಡಿಜಿಟಲ್ ವಹಿವಾಟು ಮತ್ತು ಮಾಹಿತಿ ಹಂಚಿಕೆ ಸಾಮಾನ್ಯವಾಗಿರುವುದರಿಂದ ಇಂದಿನ ಯುಗದಲ್ಲಿ ವಂಚನೆಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಟೆಲಿಕಾಂ ಇಲಾಖೆ (DOT) ಮಹತ್ವದ ನಿಯಮಗಳನ್ನು ಜಾರಿಗೆ ತಂದಿದ್ದು, ಒಬ್ಬ Read more…

ಇಂದು ಭಾರತ – ವೆಸ್ಟ್ ಇಂಡೀಸ್ ನಡುವಣ ಅಂತಿಮ ಟಿ 20 ಪಂದ್ಯ; ಸರಣಿ ಜಯಕ್ಕೆ ಕಾದಾಟ

ನಿನ್ನೆ ನಡೆದ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ನಾಲ್ಕನೇ t20 ಪಂದ್ಯದಲ್ಲಿ ಭಾರತ ತಂಡ ಒಂಬತ್ತು ವಿಕೆಟ್ಗಳ ಭರ್ಜರಿ ಜಯಸಾಧಿಸಿದ್ದು, ಅಂತಿಮ ಪಂದ್ಯಕ್ಕೆ ಸಜ್ಜಾಗುತ್ತಿದೆ. ಎರಡು ತಂಡಗಳಿಗೂ Read more…

Har Ghar Thiranga : ಪ್ರೊಫ್ರೈಲ್ ಚಿತ್ರ ರಾಷ್ಟ್ರಧ್ವಜವಾಗಿ ಬದಲಿಸಿ : ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಸ್ವಾತಂತ್ರ್ಯ ದಿನಾಚರಣೆಯ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಚಳವಳಿಯಲ್ಲಿ ಭಾಗವಹಿಸುವಂತೆ ದೇಶದ ಜನತೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...