alex Certify Latest News | Kannada Dunia | Kannada News | Karnataka News | India News - Part 1127
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯ ರಾಜಕಾರಣದ ಬಗ್ಗೆ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದ ಕೋಡಿಮಠಶ್ರೀ!

ಬೆಂಗಳೂರು : ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಮತ್ತೊಂದು ಭವಿಷ್ಯ ನುಡಿದಿದ್ದು, ಸರ್ಕಾರಕ್ಕೆ‌ ತೊಂದರೆಯಿಲ್ಲ‌‌. ಪಕ್ಷಾಂತರ ಬಗ್ಗೆಯೂ‌ ಚುನಾವಣೆ ಪೂರ್ವವೇ ಹೇಳಿದ್ದೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕೋಳಿ ಕೇಳಿ ಮಸಾಲೆ ಅರಿಯೋಕೆ ಆಗಲ್ಲ : ‘ಆಪರೇಷನ್ ಹಸ್ತ’ದ ಬಗ್ಗೆ ಡಿಸಿಎಂ ಡಿಕೆಶಿ ಸುಳಿವು

ಬೆಂಗಳೂರು : ಕೋಳಿ ಕೇಳಿ ಮಸಾಲೆ ಅರಿಯೋಕೆ ಆಗಲ್ಲ, ಕಾಂಗ್ರೆಸ್ ಬರುವವರನ್ನು ತಡೆಯೋಕೆ ಆಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಪರೇಷನ್ ಹಸ್ತದ ಬಗ್ಗೆ ಡಿಸಿಎ ಪರೋಕ್ಷ ಸುಳಿವು Read more…

ALERT : ‘ಆಧಾರ್’ ಅಪ್ ಡೇಟ್ ನೆಪದಲ್ಲಿ ಹೀಗೂ ನಡೆಯುತ್ತೆ ‘ಮೋಸ’ : ಕೇಂದ್ರ ಸರ್ಕಾರ ಎಚ್ಚರಿಕೆ

ಆಧಾರ್ ಕಾರ್ಡ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಮುಖ್ಯವೆಂದು ಪರಿಗಣಿಸಲಾಗಿದೆ. ಯಾವುದೇ ಯೋಜನೆಯ ಭಾಗವಾಗಲು ಆಧಾರ್ ಕಾರ್ಡ್ ಅಗತ್ಯವಿದೆ. ಆದರೆ Read more…

ಮಾಜಿ ಸಿಎಂ ದಿ.ದೇವರಾಜ ಅರಸು ಕಾರಿನಲ್ಲಿ ರೌಂಡ್ಸ್ ಹಾಕಿದ ಸಿಎಂ ಸಿದ್ದರಾಮಯ್ಯ…!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಾಜಿ ಸಿಎಂ ದಿ.ದೇವರಾಜ ಅರಸು ಬಳಸುತ್ತಿದ್ದ ಕಾರಿನಲ್ಲಿ ರೌಂಡ್ಸ್ ಹಾಕಿ ಗಮನ ಸೆಳೆದಿರುವ ಪ್ರಸಂಗ ನಡೆದಿದೆ. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು Read more…

ಶ್ರಾವಣ ಮಾಸದ ಮಧ್ಯಂತರ ಭಾರತದಲ್ಲಿ `ಜಲಪ್ರಳಯ’ : ಕೋಡಿಮಠ ಶ್ರೀಗಳಿಂದ ಸ್ಪೋಟಕ ಭವಿಷ್ಯ!

ಬೆಳಗಾವಿ :  ಶ್ರಾವಣ ಮಾಸದ ಮಧ್ಯಂತರದಲ್ಲಿ ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ ಎಂದು ಕೋಡಿಮಠದ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಶ್ರಾವಣಮಾಸದ ಮಧ್ಯಂತರ ಭಾಗದಲ್ಲಿ Read more…

ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ : ಮಾದಪ್ಪನ ಬೆಟ್ಟದಲ್ಲಿ ಭಕ್ತ ಸಾವು

ಚಾಮರಾಜನಗರ : ಕಾಡಾನೆ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಮಲೆ ಮಹಾದೇಶ್ವರ ಬೆಟ್ಟದಲ್ಲಿ ಭಕ್ತನೋರ್ವನನ್ನು ಆನೆ ತುಳಿದು ಸಾಯಿಸಿದೆ. ಬೆಂಗಳೂರು ಮೂಲದ ಗೋವಿಂದರಾಜು ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. Read more…

`NEP’ ರದ್ದು : ನಾಳೆ ಶಿಕ್ಷಣ ತಜ್ಞರೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದು ಕುರಿತಂತೆ ಚರ್ಚೆ ನಡೆಸಲು ನಾಳೆ ಸಿಎಂ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞರು ಹಾಗೂ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಮಹತ್ವದ ಸಭೆ Read more…

ALERT : ‘ಮೊಬೈಲ್’ ನಿಮ್ಮ ‘ಖಾಸಗಿ ಸಂಭಾಷಣೆ’ಯನ್ನು ರೆಕಾರ್ಡ್ ಮಾಡುತ್ತಿದೆಯೇ ? ಕೂಡಲೇ ಈ ಸೆಟ್ಟಿಂಗ್ ಬದಲಿಸಿ

ತಂತ್ರಜ್ಞಾನ ಸಾಕಷ್ಟು ಮುಂದುವರಿದಿದೆ. ಈ ತಂತ್ರಜ್ಞಾನವನ್ನು ಬಳಸಿಕೊಂಡು ಜನರು ಅನೇಕ ಒಳ್ಳೆಯ ಕೆಲಸಗಳನ್ನು ಮಾಡುತ್ತಾರೆ. ಆದರೆ ಕೆಲವು ಜನರು ಈ ತಂತ್ರಜ್ಞಾನವನ್ನು ತಪ್ಪು ರೀತಿಯಲ್ಲಿ ಬಳಸುತ್ತಿದ್ದಾರೆ ಮತ್ತು ಈ Read more…

BIG NEWS: ಮತ್ತೆ ಆರಂಭವಾದ ದತ್ತಪೀಠ ವಿವಾದ; ವ್ಯವಸ್ಥಾಪನಾ ಸಮಿತಿ ವಜಾಗೆ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಪೀಠ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ವ್ಯವಸ್ಥಾಪನಾ ಸಮಿತಿ ವಜಾಗೊಳಿಸುವಂತೆ ಸೈಯದ್ ಬುಡೇನ್ ಶಾ ಖಾದ್ರಿ ಟ್ರಸ್ಟ್ Read more…

ವೈರಲ್ ಆಗಿದೆ ಚಿಣ್ಣರು ಜಗಳವನ್ನು ಇಂಗ್ಲಿಷ್ ನಲ್ಲಿ ಶಿಕ್ಷಕರಿಗೆ ವಿವರಿಸುವ ವಿಡಿಯೋ

ಶಾಲೆಯಲ್ಲಿ ಜಗಳವಾಡಿಕೊಂಡ ಚಿಣ್ಣರಿಬ್ಬರು ನಡೆದ ಘಟನೆಯನ್ನು ಇಂಗ್ಲಿಷ್ ನಲ್ಲಿ ಶಿಕ್ಷಕರಿಗೆ ವಿವರಿಸುವ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಲೆಯಲ್ಲಿ ಸಹಪಾಠಿಯೊಂದಿಗೆ ಜಗಳವಾಡಿದ್ದನ್ನು ಪ್ರಾಂಶುಪಾಲರ ಕಚೇರಿಗೆ ಹೋಗಿ ಇಂಗ್ಲಿಷ್ ನಲ್ಲಿ Read more…

`WhatsApp’ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಈ ಎಲ್ಲಾ ಸೌಲಭ್ಯಗಳು ಲಭ್ಯ!

  ವಾಟ್ಸಪ್ ತನ್ನ ಬಳಕೆದಾರರಿಗೆ ಮತ್ತಂದು ಸಿಹಿಸುದ್ದಿ ನೀಡಿದ್ದು, ಹಲವು ಸೌಲಭ್ಯಗಳಕ್ಕಾಗಿ ವಾಟ್ಸಾಪ್ ಉತ್ತಮ ನವೀಕರಣವನ್ನು ಸ್ವೀಕರಿಸಿದೆ. ಹೊಸ ನವೀಕರಣವು ಬಳಕೆದಾರರ ಕರೆ ಅನುಭವವನ್ನು ತುಂಬಾ ಬಲಪಡಿಸುತ್ತದೆ. ಈ Read more…

BIG NEWS : ನಾಳೆ ರಾಜ್ಯ ಬಿಜೆಪಿ ‘ಕೋರ್ ಕಮಿಟಿ ಸಭೆ’ ನಿಗದಿ

ಬೆಂಗಳೂರು : ಆ.21 ರಂದು ಸೋಮವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ 11 Read more…

Nagara Panchami 2023 : ‘ನಾಗರ ಪಂಚಮಿ’ಯಂದು ಈ ತಪ್ಪುಗಳನ್ನು ಮಾಡಿದ್ರೆ 7 ತಲೆಮಾರು ದೋಷ ಅನುಭವಿಸಬೇಕಾಗುತ್ತೆ..!

ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನದಂದು ನಾಗರ ಪಂಚಮಿಯನ್ನು ಆಚರಿಸಲಾಗುತ್ತದೆ. ಈ ವರ್ಷ, ನಾಗರ ಪಂಚಮಿಯನ್ನು ಆಗಸ್ಟ್ 21 ರಂದು ಆಚರಿಸಲಾಗುತ್ತದೆ. ನಾಗರ ಪಂಚಮಿಯಂದು ಸೋಮವಾರ ಹಾಲು Read more…

BIG NEWS: ಸರ್ವಪಕ್ಷ ಸಭೆ ಕರೆದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಹರಿಸಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ವಪಕ್ಷ ಸಭೆ ಕರೆಯುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದರು. ಕಾವೇರಿ ನದಿ ವಿಚಾರ ಮಾತ್ರವಲ್ಲ ಮಹದಾಯಿ ಸೇರಿ Read more…

7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ : ಕೇಂದ್ರ ಸರ್ಕಾರವು ಜುಲೈ 2023 ರ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಇನ್ನೂ ಹೆಚ್ಚಿಸಲಾಗಿಲ್ಲ. ದಸರಾ ಮತ್ತು ದೀಪಾವಳಿ ಹಬ್ಬದ ಋತುವಿನಲ್ಲಿ ಕೇಂದ್ರ ಸರ್ಕಾರವು ಪ್ರತಿ Read more…

ಸಾರ್ವಜನಿಕರ ಗಮನಕ್ಕೆ : ಸರ್ಕಾರದ ಈ 6 ಮಾನದಂಡ ಮೀರಿದ್ರೆ ರದ್ದಾಗುತ್ತೆ ‘BPL’ ಕಾರ್ಡ್

7ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೆರವಾಗಲು ಸರ್ಕಾರಗಳು ಬಿಪಿಎಲ್ ಕಾರ್ಡ್ ಮೂಲಕ ಪಡಿತರ ವಿತರಣೆ ಮಾಡುತ್ತಿದೆ. ಆದರೆ ಕೆಲವರು ತಾವು ಅನುಕೂಲ ಸ್ಥಿತಿಯಲ್ಲಿದ್ದರೂ ಸಹ ಸುಳ್ಳು ಮಾಹಿತಿ ಸಲ್ಲಿಸಿ Read more…

ಸಣ್ಣ ಸಣ್ಣ ವಿಷಯಗಳೂ ಮರೆತು ಹೋಗುತ್ತಿದೆಯೇ ? ಎಚ್ಚರ ಇದು ಗಂಭೀರ ಕಾಯಿಲೆಯ ಲಕ್ಷಣ…!

ಇಂದಿನ ಬಿಡುವಿಲ್ಲದ ಜೀವನದಲ್ಲಿ ಹೆಚ್ಚುತ್ತಿರುವ ಒತ್ತಡ ಮತ್ತು ಅನಿಯಮಿತ ಜೀವನಶೈಲಿಯಿಂದಾಗಿ ಜನರು ಸಾಮಾನ್ಯವಾಗಿ ಸಣ್ಣ ಸಣ್ಣ ವಿಷಯಗಳನ್ನು ಮರೆತುಬಿಡುತ್ತಾರೆ. ಆದರೆ ಈ ರೀತಿಯ ಮರೆವು ಇದ್ದರೆ ಅದನ್ನು ನಿರ್ಲಕ್ಷಿಸಬಾರದು. Read more…

Gruhalakshmi Scheme : `ಗೃಹಲಕ್ಷ್ಮೀ ಯೋಜನೆ’ ಚಾಲನೆಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿದ್ಧತೆ : ಮೈಸೂರಿನಲ್ಲಿ ಇಂದು ಸ್ಥಳ ಪರಿಶೀಲನೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ನೀಡಲು Read more…

ಗಮನಿಸಿ : ರೇಷನ್ ಕಾರ್ಡ್ ನಲ್ಲಿ ಮನೆ ‘ಯಜಮಾನಿ’ ಹೆಸರು ಬದಲಾಯಿಸಲು ಇಂದೇ ಕೊನೆಯ ದಿನ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯ ಸರ್ಕಾರ ಮನೆ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡಲಿದ್ದು, ಇದಕ್ಕಾಗಿ ಪಡಿತರ ಚೀಟಿಯಲ್ಲಿ ಮಹಿಳೆಯರು ಮನೆಯ ಯಜಮಾನಿ ಎಂದಿರಬೇಕು. ಈಗಾಗಲೇ ಗೃಹಲಕ್ಷ್ಮಿ Read more…

HAL ತಾಂತ್ರಿಕ ಪ್ರದೇಶಕ್ಕೆ ಎಂಟ್ರಿಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್

ಬೆಂಗಳೂರು: ಹೆಚ್.ಎ.ಎಲ್ ಬಳಿಯ ಏರ್ ಫೋರ್ಸ್ ತಾಂತ್ರಿಕ ಪ್ರದೇಶವನ್ನು ಅಕ್ರಮವಾಗಿ ಪ್ರವೇಶ ಮಾಡಿದ್ದ ಅಪರಿಚಿತ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನೀಲಿ ಬಣ್ಣದ ಕುರ್ತಾ ಧರಿಸಿದ್ದ ಅಪರಿಚಿತ Read more…

ಬೆನ್ನ ಮೇಲಿನ ಮಚ್ಚೆ ಮತ್ತು ಕಪ್ಪು ಕಲೆಗಳಿಗೆ ಈ ಮನೆಮದ್ದಿನಲ್ಲಿದೆ ಪರಿಹಾರ !

ಕೆಲವೊಮ್ಮೆ ಮಚ್ಚೆಗಳು ಮತ್ತು ಕಪ್ಪು ಎಳ್ಳನ್ನು ಹೋಲುವ ಚುಕ್ಕಿಗಳು ನಮ್ಮ ದೇಹದ ತುಂಬೆಲ್ಲಾ ಕಾಣಿಸಿಕೊಳ್ಳುತ್ತವೆ. ಇವು ನಮ್ಮ ಸೌಂದರ್ಯಕ್ಕೇ ಕಪ್ಪು ಚುಕ್ಕೆಯಾಗುತ್ತವೆ. ದೇಹದ ಯಾವುದೇ ಭಾಗದಲ್ಲಿ ಇಂತಹ ಹತ್ತಾರು Read more…

ನಾಳೆಯಿಂದ `ದ್ವಿತೀಯ PUC’ ಪೂರಕ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಆಗಸ್ಟ್ 21 ರಿಂದ ಸೆಪ್ಟೆಂಬರ್ 02 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಲಾಗುತ್ತಿದ್ದು, ಪರೀಕ್ಷೆಗೆ ಇಲಾಖೆ ಈಗಾಗಲೇ ಸಿದ್ದತಾ ಕ್ರಮ ಕೈಗೊಂಡಿದೆ. ತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ Read more…

ಜನಸಾಮಾನ್ಯರಿಗೆ ನೆಮ್ಮದಿ ಸುದ್ದಿ : ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಬೆಲೆಗಳನ್ನು ನಿಯಂತ್ರಿಸಲು ಮತ್ತು ಪೂರೈಕೆಯನ್ನು ಸುಧಾರಿಸಲು ಕೇಂದ್ರವು ಈರುಳ್ಳಿ ರಫ್ತು ಮೇಲೆ ಶೇಕಡಾ 40 ರಷ್ಟು ಸುಂಕವನ್ನು ವಿಧಿಸಿದೆ. ಈ ಸುಂಕವು ಡಿಸೆಂಬರ್ 31, Read more…

BIG NEWS: ಬಾಕಿ ಬಿಲ್ ಪಾವತಿಸದಿದ್ದರೆ ಕಾಮಗಾರಿ ಸ್ಥಗಿತ; ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆ…!

ಬೆಂಗಳೂರು: ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರಕ್ಕೆ ಶಾಕ್ ಕೊಡಲು ಮುಂದಾಗಿದೆ. ಬಾಕಿ ಬಿಲ್ ಪಾವತಿ ಮಾಡದಿದ್ದರೆ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ Read more…

31ನೇ ವಯಸ್ಸಿನಲ್ಲಿ ಗರ್ಭಿಣಿಯಾಗಿ 92ನೇ ವಯಸ್ಸಿನಲ್ಲಿ ಹೆರಿಗೆ…! ಇಲ್ಲಿದೆ ವಿಸ್ಮಯಕಾರಿ ಘಟನೆಯ ಇಂಟ್ರಸ್ಟಿಂಗ್ ವಿವರ

ಇದು 31ನೇ ವಯಸ್ಸಿನಲ್ಲಿ ಗರ್ಭಿಣಿಯಾಗಿ, 92ನೇ ವಯಸ್ಸಿನಲ್ಲಿ ಹೆರಿಗೆಯಾದ ಚೀನಾದ ಮಹಿಳೆಯ ಕಥೆಯಿದು. ಹೌದು, ಚೀನಾ ಮೂಲದ ಹುವಾಂಗ್ ಯಿಜುನ್ ಎಂಬ 92 ವರ್ಷದ ಮಹಿಳೆ ಲಿಥೋಪಿಡಿಯನ್‌ಗೆ ಜನ್ಮ Read more…

ರೈತರೇ ಗಮನಿಸಿ : ‘ಕೃಷಿ ಸಿಂಚಾಯಿ’ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಮಡಿಕೇರಿ : 2023-24 ಸಾಲಿನ ಕೇಂದ್ರ ಪುರಸ್ಕ್ರತ   ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್ವೈ) ಯಡಿಯಲ್ಲಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಡಿ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ (ಕಾಫಿ, Read more…

ಹಳಿಗಿಳಿದ ಕೇಸರಿ ಬಣ್ಣದ ʼವಂದೇ ಭಾರತ್ʼ ಎಕ್ಸ್‌ಪ್ರೆಸ್ ರೈಲು…! ಮೊದಲ ಲುಕ್‌ ʼವೈರಲ್ʼ

ಹೊಸ ಕೇಸರಿ ಬಣ್ಣದ ವಂದೇ ಭಾರತ್ ಎಕ್ಸ್‌ಪ್ರೆಸ್, ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಿದೆ. ಐಸಿಎಫ್ ಪರಿಚಯಿಸಿದ 31ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇದಾಗಿದೆ. Read more…

Scholarship : ವಿದ್ಯಾರ್ಥಿಗಳ ಗಮನಕ್ಕೆ : 2023-24 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ವಿಕಲಚೇನತರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿಗಳಿಗೆ ನಂತರದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ Read more…

BREAKING : ಚಿತ್ರದುರ್ಗದಲ್ಲಿ `ಡ್ರೋನ್ ಮಾದರಿ ವಿಮಾನ’ ಪತನ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಇಂದು ಬೆಳ್ಳಂಬೆಳಗ್ಗೆ ಮಾನವ ರಹಿತ ಡ್ರೋನ್ ಮಾದರಿ ಪತನವಾಗಿದೆ. ವದ್ದಿಗೆರೆ ಸಮೀಪದ ಜಮೀನಿನಲ್ಲಿ ಪರೀಕ್ಷಾರ್ಥ ಹಾರಾಟ Read more…

ಭಾರತದಲ್ಲಿ 80 ಪ್ರತಿಶತ ಮಹಿಳೆಯರನ್ನು ಕಾಡುತ್ತಿದೆ ಈ ಸಮಸ್ಯೆ; ಇದಕ್ಕೂ ಇದೆ ಸುಲಭದ ಪರಿಹಾರ !

ಬೆನ್ನು ನೋವು ಅನೇಕರನ್ನು ಕಾಡುತ್ತಿರುವ ಬಹುದೊಡ್ಡ ಸಮಸ್ಯೆ. ಇದಕ್ಕೆ ಹಲವು ಕಾರಣಗಳಿರಬಹುದು. ಕಳಪೆ ಭಂಗಿ, ದೀರ್ಘಕಾಲದ ಕುಳಿತುಕೊಳ್ಳುವಿಕೆ, ದೈಹಿಕ ಗಾಯ ಅಥವಾ ಇತರ ಆಂತರಿಕ ಸಮಸ್ಯೆಗಳು. ಬೆನ್ನು ನೋವು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...