alex Certify Latest News | Kannada Dunia | Kannada News | Karnataka News | India News - Part 1129
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯವರಿಗಿದೆ ಇಂದು ವ್ಯಾಪಾರ – ವ್ಯವಹಾರಗಳಲ್ಲಿ ಲಾಭ

ಮೇಷ : ನಿಮ್ಮ ಮಿತವಾದ ಮಾತು ಅನೇಕರ ಮೆಚ್ಚುಗೆಗೆ ಪಾತ್ರವಾಗಲಿದೆ. ಕಚೇರಿ ಕೆಲಸಗಳ ವಿಚಾರದಲ್ಲಿ ನೀವು ಇನ್ನಷ್ಟು ಶ್ರಮ ವಹಿಸಬೇಕು. ಇಲ್ಲವಾದಲ್ಲಿ ಬಡ್ತಿ ಇನ್ನಷ್ಟು ದಿನಕ್ಕೆ ಮುಂದೂಡಿಕೆಯಾಗುವ ಸಾಧ್ಯತೆ Read more…

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದವನಿಗೆ ಗುಂಡೇಟು

ರಾಮನಗರ: ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದವನ ಮೇಲೆ ಫೈರಿಂಗ್ ಮಾಡಲಾಗಿದೆ. ಹಲ್ಲೆ ನಡೆಸಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ ಮತಿನ್ ಕಾಲಿಗೆ ಗುಂಡು ಹಾರಿಸಲಾಗಿದೆ. ರಾಮನಗರ Read more…

JRD ಟಾಟಾ, ಮಾಜಿ ರಾಷ್ಟ್ರಪತಿ ಜೈಲ್ ಸಿಂಗ್ ಗೆ ಚಿಕಿತ್ಸೆ ನೀಡಿದ್ದ ವಿಶ್ವದ 3ನೇ ಅತ್ಯುತ್ತಮ ವೈದ್ಯರೆಂದೇ ಪ್ರಖ್ಯಾತರಾಗಿದ್ದ ಡಾ. ಚಂದ್ರಪ್ಪ ರೇಷ್ಮೆ ನಿಧನ

ಕಲಬುರಗಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನೇತ್ರ ತಜ್ಞ ಡಾ. ಚಂದ್ರಪ್ಪ ರೇಷ್ಮೆ(90) ನಿಧನರಾಗಿದ್ದಾರೆ. ಕಲಬುರ್ಗಿಯ ಜಯನಗರದ ನಿವಾಸದಲ್ಲಿ ಡಾ. ಚಂದ್ರಪ್ಪ ರೇಷ್ಮೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನೇತ್ರ Read more…

ಟಾಯ್ಲೆಟ್ ಸೀಟ್‌ಗಿಂತಲೂ ಕೊಳಕಾಗಿರುತ್ತೆ ನಾವು ಬಳಸುವ ದಿಂಬಿನ ಕವರ್; ಸಂಶೋಧನೆಯಲ್ಲಿ ಬಹಿರಂಗವಾಗಿದೆ ಶಾಕಿಂಗ್‌ ಸಂಗತಿ….!

ಸುಖಕರವಾದ ನಿದ್ರೆಗೆ ದಿಂಬುಗಳನ್ನು ಎಲ್ಲರೂ ಬಳಸುತ್ತೇವೆ. ಕೆಲವರಿಗಂತೂ ದಿಂಬಿಲ್ಲದೆ ಮಲಗುವುದೇ ಅಸಾಧ್ಯ. ದಿಂಬುಗಳ ಬಳಕೆ ಸಂಪೂರ್ಣವಾಗಿ ಸುರಕ್ಷಿತ. ಆದರೆ ದಿಂಬಿನ ಹೊದಿಕೆಯನ್ನು ನಿಯಮಿತವಾಗಿ ಬದಲಾಯಿಸದಿದ್ದರೆ ಕಾಯಿಲೆಗಳು ನಿಮ್ಮನ್ನು ಆವರಿಸಿಕೊಳ್ಳಬಹುದು. Read more…

BREAKING: BBMP ಕಚೇರಿ ಅಗ್ನಿ ಅವಘಡ: ಮೂವರು ನೌಕರರ ಸ್ಥಿತಿ ಗಂಭೀರ

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಲ್ಯಾಬ್ ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ 9 ಜನರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ನಿರ್ದೇಶಕ Read more…

ಈ ಕಾರಣಗಳಿಂದಾಗಿ ಮಕ್ಕಳು ಸಹ ಹೃದಯಾಘಾತಕ್ಕೆ ಒಳಗಾಗಬಹುದು; ನಿಮಗೆ ತಿಳಿದಿರಲಿ ಅದನ್ನು ತಪ್ಪಿಸುವ ಮಾರ್ಗ

ಕೋವಿಡ್‌ ಬಳಿಕ ಹೃದಯಾಘಾತದ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಹಿರಿಯರಷ್ಟೇ ಅಲ್ಲ ಚಿಕ್ಕ ಮಕ್ಕಳು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಹೃದಯವು ದೇಹದ ಉಳಿದ ಭಾಗಗಳಿಗೆ ಸರಿಯಾಗಿ ರಕ್ತ ಪೂರೈಕೆ ಮಾಡದೇ Read more…

SHOCKING: ಅಭ್ಯಾಸದ ವೇಳೆ ಹೃದಯಸ್ತಂಭನದಿಂದ ಅಂಕಣದಲ್ಲೇ ಕುಸಿದು ಬಿದ್ದು 17 ವರ್ಷದ ಬ್ಯಾಸ್ಕೆಟ್ ಬಾಲ್ ಆಟಗಾರ ಸಾವು

ಯುನೈಟೆಡ್ ಸ್ಟೇಟ್ಸ್‌ ನಲ್ಲಿ 17 ವರ್ಷದ ಬ್ಯಾಸ್ಕೆಟ್‌ ಬಾಲ್ ಆಟಗಾರ ಹೃದಯಸ್ತಂಭನದಿಂದ ಮೃತಪಟ್ಟಿದ್ದಾನೆ. ತನ್ನ ತಂಡದೊಂದಿಗೆ ತಾಲೀಮು ಅವಧಿಯಲ್ಲಿ ಅಂಕಣದಲ್ಲಿ ಕುಸಿದು ಬಿದ್ದು ಗುರುವಾರ ಸಾವನ್ನಪ್ಪಿದ್ದಾನೆ. ಅಲಬಾಮಾದ ಪಿನ್ಸನ್ Read more…

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಸುಧಾ ಮೂರ್ತಿ, ಶಂಕರ್ ಮಹಾದೇವನ್ ಸೇರಿ 19 ಜನರ ಸಮಿತಿ ರಚನೆ

ನವದೆಹಲಿ: ಹೊಸ ಪಠ್ಯಪುಸ್ತಕಗಳ ಪರಿಷ್ಕರಣೆ, ರಚನೆಗೆ ಎನ್‌ಸಿಇಆರ್‌ಟಿಯ 19 ಸದಸ್ಯರ ಸಮಿತಿಗೆ ಸುಧಾ ಮೂರ್ತಿ, ಶಂಕರ್ ಮಹಾದೇವನ್ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, Read more…

ತಿರುಮಲ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಭದ್ರತೆ ಹೆಚ್ಚಿಸಿದ ಟಿಟಿಡಿ: ಮಧ್ಯಾಹ್ನದ ನಂತರ ಮೆಟ್ಟಿಲು ಮಾರ್ಗ ಬಂದ್ ಗೆ ಚಿಂತನೆ

ತಿರುಪತಿ: ಕಳೆದುಹೋದ 6 ವರ್ಷದ ಬಾಲಕಿ ಶವವಾಗಿ ಪತ್ತೆಯಾದ ನಂತರ ತಿರುಮಲ ಆಡಳಿತ ಮಂಡಳಿಯು ದೇವಾಲಯದ ಮಾರ್ಗದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದೆ. ಶುಕ್ರವಾರ ಸಂಜೆ ನಾಪತ್ತೆಯಾಗಿದ್ದ ಆರು ವರ್ಷದ Read more…

ಅತ್ಯುತ್ತಮ ಸೇವೆ ಸಲ್ಲಿಸಿದ 140 ಪೊಲೀಸರಿಗೆ ಕೇಂದ್ರ ಗೃಹ ಸಚಿವರ ಪದಕ

ನವದೆಹಲಿ: ಕೇಂದ್ರೀಯ ತನಿಖಾ ದಳದ(ಸಿಬಿಐ) 15 ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ 12 ಸೇರಿದಂತೆ 140 ಪೊಲೀಸ್ ಅಧಿಕಾರಿಗಳನ್ನು ಈ ವರ್ಷದ ಕೇಂದ್ರ ಗೃಹ ಸಚಿವರ ತನಿಖಾ ವಿಭಾಗದ Read more…

BIS ಪ್ರಮಾಣೀಕರಣ ಪಡೆದ ಹೊಸ ಜಿಯೋ ಸ್ಮಾರ್ಟ್ ಫೋನ್: ಶೀಘ್ರದಲ್ಲೇ ಬಿಡುಗಡೆ

ಹೊಸ ಜಿಯೋ ಫೋನ್‌ಗಳು ಬಿಐಎಸ್ ಪ್ರಮಾಣೀಕರಣ ಪಡೆದಿದ್ದು, ಶೀಘ್ರದಲ್ಲೇ ಲಾಂಚ್ ಆಗಲಿವೆ. ರಿಲಯನ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಜಿಯೋ ಸ್ಮಾರ್ಟ್‌ಫೋನ್‌ಗಳ ಜೋಡಿಯನ್ನು ಪರಿಚಯಿಸಲು ಸಜ್ಜಾಗುತ್ತಿದೆ. ಈ ಮುಂಬರುವ ಸಾಧನಗಳ ಕುರಿತು Read more…

ನೂತನ ಉತ್ಪನ್ನಗಳ ಸಂಶೋಧನೆಗೆ ‘ಕರ್ನಾಟಕ ರಿಸರ್ಚ್ ಫೌಂಡೇಶನ್’ ಸ್ಥಾಪನೆ : ಸಚಿವ ಎನ್.ಎಸ್ ಬೋಸರಾಜು

ಚಿಕ್ಕಬಳ್ಳಾಪುರ : : ರಾಜ್ಯದಲ್ಲಿ ಸ್ಟಾರ್ಟ್ ಅಪ್ಗಳು ಮತ್ತು ಉದ್ದಿಮೆಗಳು ನೂತನ ಉತ್ಪನ್ನಗಳ ಸಂಶೋಧನೆಗೆ ಮತ್ತು ಉತ್ಪಾದನೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಂಶೋಧನಾ Read more…

BIG NEWS : ಶಿಕ್ಷಕರು-ಪದವೀಧರರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಕೇಂದ್ರ ಚು.ಆಯೋಗ ಸೂಚನೆ

ಬೆಂಗಳೂರು : ರಾಜೀನಾಮೆ ಮತ್ತು ನಿವೃತ್ತಿಯಿಂದ ತೆರವಾಗುತ್ತಿರುವ ವಿಧಾನಪರಿಷತ್ತಿನ ಕೆಲವು ಪದವಿಧರ ಮತ್ತು ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ. ನೈಋತ್ಯ Read more…

GOOD NEWS : ‘ದ್ವಿತೀಯ PUC’ ಪೂರಕ ಪರೀಕ್ಷೆ-2′ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು : ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ದ್ವಿತೀಯ PUC ಪೂರಕ ಪರೀಕ್ಷೆ-2 ಜರುಗಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ Read more…

ಕಣ್ಣಿನ ಊತ ನಿರ್ಲಕ್ಷಿಸಿದ್ದ ಮಹಿಳೆಗೆ ಶಾಕ್‌; ‘ಭಯಾನಕ ಕಾಯಿಲೆ’ ಯಿಂದ ಪ್ರಾಣಕ್ಕೇ ಬಂದಿತ್ತು ಸಂಚಕಾರ….!

ಕೆಲವೊಮ್ಮೆ ಕಣ್ಣುಗಳಲ್ಲಿ ಇದ್ದಕ್ಕಿದ್ದಂತೆ ಊತ ಕಾಣಿಸಿಕೊಳ್ಳುತ್ತದೆ. ಅದು ಸಾಮಾನ್ಯ ಎಂದುಕೊಂಡು ನಾವು ನಿರ್ಲಕ್ಷಿಸಿಬಿಡುತ್ತೇವೆ. ಆದರೆ ಕಣ್ಣುಗಳಲ್ಲಿನ ಊತ ಕೂಡ ಗಂಭೀರ ಕಾಯಿಲೆಯ ಸಂಕೇತವಾಗಿರಬಹುದು. 43 ವರ್ಷದ ಸಿಯಾರನ್ ಮೋರ್ಗನ್ Read more…

BIG NEWS: ಇನ್ಸ್ ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಚಿಕ್ಕಬಳ್ಳಾಪುರ: ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಓರ್ವ ಇನ್ಸ್ ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಬಾಗೇಪಲ್ಲಿ Read more…

ಗಮನಿಸಿ : ‘PPF’ ಯೋಜನೆಯಲ್ಲಿ ಹಣ ಹೂಡಿಕೆ ಮಾಡುತ್ತಿದ್ದರೆ, ದಯವಿಟ್ಟು ಈ ತಪ್ಪನ್ನು ಮಾಡಬೇಡಿ!

ಸಾಮಾನ್ಯ ಜನರ ಅನುಕೂಲಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಯೋಜನೆಗಳ ಮೂಲಕ, ಅವರ ಕಲ್ಯಾಣಕ್ಕಾಗಿ ದೊಡ್ಡ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಅದೇ ಸಮಯದಲ್ಲಿ, ಜನರು ಈ ಯೋಜನೆಗಳ Read more…

‘ಗ್ಯಾರಂಟಿ ಹಣ ಕೊಡುವುದು ಹಾಗಿರಲಿ, ಮೊದಲು ನೌಕರರ ಸಂಬಳ ಕೊಡಿ’ : ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು : ಗ್ಯಾರಂಟಿಯ ಹಣ ಕೊಡುವುದು ಹಾಗಿರಲಿ, ಮೊದಲು ನೌಕರರ ಸಂಬಳ ಕೊಡಿ ಸ್ವಾಮಿ ಎಂದು ಬಿಜೆಪಿ ಟ್ವೀಟ್ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ. BMTC ನೌಕರರಿಗೆ ತಿಂಗಳು Read more…

ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿ ಮಾಡಿಸಲು ಆ.16 ಕೊನೆಯ ದಿನಾಂಕ

ಬೆಂಗಳೂರು ನಗರ ಜಿಲ್ಲೆ : 2023 ಮುಂಗಾರು ಹಂಗಾಮಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು” ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ Read more…

BIG NEWS: ಕರ್ನಾಟಕದಲ್ಲಿ ಭ್ರಷ್ಟಾಚಾರ ಬ್ರ್ಯಾಂಡ್ ಆಗಿದೆ; ವಿಪಕ್ಷದವರನ್ನೂ ಸಿಎಂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಎಂದ ಕಾಂಗ್ರೆಸ್ ಶಾಸಕ

ಕೊಪ್ಪಳ: ನಾವು ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದೆವು. ಈಗ ಕಾಂಗ್ರೆಸ್ ವಿರುದ್ಧ ಅವರು 15% ಕಮಿಷನ್ ಆರೋಪ ಮಾಡುತ್ತಿದ್ದಾರೆ. ಕರ್ನಾಟಕ ಭ್ರಷ್ಟಾಚಾರದ ಬ್ರ್ಯಾಂಡ್ ಆಗಿದೆ. Read more…

Independece Day 2023 : ಸ್ವಾತಂತ್ರ್ಯ ದಿನಾಚರಣೆಯಂದು 186 ಕೈದಿಗಳ ಬಿಡುಗಡೆಗೆ ಗ್ರೀನ್ ಸಿಗ್ನಲ್

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೈದಿಗಳಿಗೆ ಮೂರು ಹಂತಗಳಲ್ಲಿ ವಿಶೇಷ ಕ್ಷಮಾದಾನ ನೀಡಲಾಗುತ್ತಿದೆ.ಕ್ಷಮಾದಾನದ ಮೂರನೇ ಹಂತದ ಭಾಗವಾಗಿ, ಸ್ವಾತಂತ್ರ್ಯ ದಿನಾಚರಣೆಯಂದು ವಿಶೇಷ ಕ್ಷಮಾದಾನ ನೀಡುವ ಮೂಲಕ 186 ಕೈದಿಗಳನ್ನು Read more…

BREAKING : ಬೆಂಗಳೂರಿನ ಹೋಟೆಲ್ ನಲ್ಲಿ ಸ್ಟೀಮರ್ ಸ್ಪೋಟ : ಮೂವರು ಕಾರ್ಮಿಕರಿಗೆ ಗಂಭೀರ ಗಾಯ

ಬೆಂಗಳೂರು : ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ ನಡೆದ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ ನಲ್ಲಿ ಸ್ಟೀಮರ್ ಸ್ಪೋಟವಾಗಿದ್ದು, ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದೆ. ಬೆಂಗಳೂರಿನ ನಾಗರಭಾವಿಯಲ್ಲಿರುವ ನಮ್ಮೂರ Read more…

BIG NEWS: KSRTC ಬಸ್-ಕಾರು ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ Read more…

ಈ ದೇಶದಲ್ಲಿ ಒಬ್ಬನೇ ಒಬ್ಬ ಹಿಂದೂ ಇಲ್ಲ, ಆದ್ರೆ ರಾಷ್ಟ್ರಧ್ವಜದಲ್ಲಿ ದೇವಾಲಯದ ಚಿತ್ರವಿದೆ..ಯಾವುದಿದು ದೇಶ..?

ಸಂಪೂರ್ಣ ಹಿಂದೂ ರಾಷ್ಟ್ರ ಎಂದು ಕರೆಯಬಹುದಾದ ಯಾವುದೇ ದೇಶ ಜಗತ್ತಿನಲ್ಲೇ ಇಲ್ಲ. ಆದಾಗ್ಯೂ, ಅನೇಕ ದೇಶಗಳಲ್ಲಿ ರಾಷ್ಟ್ರೀಯ ಚಿಹ್ನೆಗಳನ್ನು ನೀವು ಹಿಂದೂ ದೇವರುಗಳು ಮತ್ತು ದೇವತೆಗಳು ಮತ್ತು ದೇವಾಲಯಗಳ Read more…

7 ವರ್ಷದ ಬಾಲಕಿ ಮೇಲೆ ತಂದೆ, ಮಗನಿಂದ ಅತ್ಯಾಚಾರ

  ಹೈದರಾಬಾದ್: 7 ವರ್ಷದ ಬಾಲಕಿಗೆ ಮೊಬೈಲ್ ಕೊಡಿಸುವಿದಾಗಿ ನಂಬಿಸಿ ಕರೆದೊಯ್ದು ತಂದೆ ಹಾಗೂ ಮಗ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ನಗರಕ್ಕೆ ವಲಸೆ ಬಂದಿದ್ದ ಕುಟುಂಬವೊಂದು Read more…

BIG NEWS : ‘ಜೆಡಿಎಸ್’ ಮುಖಂಡ ಅಪ್ಪುಗೌಡ ಕೊಲೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಡ್ಯ : ಮಂಡ್ಯದಲ್ಲಿ ಸಿನಿಮಾ ಸ್ಟೈಲ್ ನಲ್ಲಿ ಜೆಡಿಎಸ್ ಮುಖಂಡ ಅಪ್ಪುಗೌಡ ಮೇಲೆ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಇದೀಗ ಪ್ರಕರಣಕ್ಕೆ ಬಿಗ್ Read more…

BREAKING : ಚಿತ್ರದುರ್ಗದಲ್ಲಿ ಮತ್ತೊಂದು ದುರಂತ : ಕಲುಷಿತ ನೀರು ಸೇವಿಸಿ 10 ಮಂದಿ ಅಸ್ವಸ್ಥ, ಇಬ್ಬರ ಸ್ಥಿತಿ ಗಂಭೀರ

ಚಿತ್ರದುರ್ಗ: ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ನಡೆದ ವಿಷಜಲ ದುರಂತ ಘಟನೆ ಬೆನ್ನಲ್ಲೇ ಕೋಟೆನಾಡು ಚಿತ್ರದುರ್ಗದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಿತ್ರದುರ್ಗ ತಾಲೂಕಿನ ಮುದ್ದಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 10 Read more…

Chandrayaana-3 : ಚಂದ್ರನ ಅಂಗಳದತ್ತ ‘ಇಸ್ರೋ’ ಯಶಸ್ವಿ ಹೆಜ್ಜೆ : ಚಂದಮಾಮನ ಸ್ಪರ್ಶಕ್ಕೆ ಇನ್ನೂ 1,437 ಕಿ.ಮೀ ದೂರವಷ್ಟೇ..!

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ -3 ರ ಬಗ್ಗೆ ಮತ್ತೊಂದು ಮಹತ್ವದ ಮಾಹಿತಿ ನೀಡಿದೆ. ಈ ಬಾಹ್ಯಾಕಾಶ ನೌಕೆ ಇನ್ನೂ ಚಂದ್ರನಿಂದ 1,437 ಕಿ.ಮೀ Read more…

BIGG NEWS : ನಟ ಅಕ್ಷಯ್ ಕುಮಾರ್ ಗೆ `ಕಪಾಳಮೋಕ್ಷ’ ಮಾಡಿದವರಿಗೆ 10 ಲಕ್ಷ ರೂ. ಬಹುಮಾನ : ಹಿಂದೂ ಸಂಘಟನೆ ಘೋಷಣೆ

ಆಗ್ರಾ : ಇತ್ತೀಚೆಗೆ ಬಿಡುಗಡೆಯಾದ ಓ ಮೈ ಗಾಡ್ 2 (OMG-2) ಚಿತ್ರದಲ್ಲಿ ಶಿವನ  ಪಾತ್ರದ ಮೂಲಕ ಹಿಂದೂಗಳ ಭಾವನೆಗಳನ್ನು ನೋಯಿಸಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ Read more…

ಕೇಂದ್ರ ಗೃಹ ಸಚಿವರ ಪದಕ; ಕರ್ನಾಟಕದ 5 ಪೊಲೀಸ್ ಅಧಿಕಾರಿಗಳು ಆಯ್ಕೆ

ನವದೆಹಲಿ: ಕೇಂದ್ರ ಗೃಹ ಸಚಿವರ ಪದಕಕ್ಕೆ ಈ ಬಾರಿ 140 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಅವರಲ್ಲಿ ರಾಜ್ಯದ 5 ಪೊಲೀಸರು ಆಯ್ಕೆಯಾಗಿದ್ದಾರೆ. ತನಿಖೆಯಲ್ಲಿ ಶ್ರೇಷ್ಠತೆಯನ್ನು ಗುರುತಿಸಿ ನೀಡಲಾಗುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...