alex Certify Latest News | Kannada Dunia | Kannada News | Karnataka News | India News - Part 1130
ಕನ್ನಡ ದುನಿಯಾ
    Dailyhunt JioNews

Kannada Duniya

BBMP ಕಚೇರಿಯಲ್ಲಿ ಬೆಂಕಿ ಅವಘಡ; ಎಇಇ ಆಡಿಯೋ ಬಿಡುಗಡೆ; ದುರಂತದ ರಹಸ್ಯ ಬಯಲು

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಕಾರಣವೇನು ಎಂಬ ರಹಸ್ಯ ಬಯಲಾಗಿದೆ. ಬಿಬಿಎಂಪಿ ಎಇಇ ಆನಂದ್ ಮಾತನಾಡಿರುವ ಆಡಿಯೋ ಬಿಡಿಗಡೆಯಾಗಿದೆ. ಬಿಬಿಎಂಪಿ ಆವರಣದ ಲ್ಯಾಬ್ Read more…

ಚಹಾ ಕುಡಿದು 18 ತಿಂಗಳ ಮಗು ಸಾವು; ಟೀ ಸೇವನೆಯಿಂದ ಮಕ್ಕಳ ಮೇಲಾಗುತ್ತೆ ಇಂಥಾ ದುಷ್ಪರಿಣಾಮ…!

ಇತ್ತೀಚೆಗಷ್ಟೆ ಮಧ್ಯಪ್ರದೇಶದಲ್ಲಿ ಕೇವಲ 18 ತಿಂಗಳ ಮಗು ಚಹಾ ಕುಡಿದು ಸಾವನ್ನಪ್ಪಿದೆ ಎಂಬ ವರದಿ ಪ್ರಕಟವಾಗಿತ್ತು. ಇದು ನಿಜಕ್ಕೂ ಆಘಾತಕಾರಿ ಸಂಗತಿ. ಭಾರತದಲ್ಲಿ ಚಹಾವನ್ನು ಬಹಳ ಮುಖ್ಯವಾದ ಮತ್ತು Read more…

BIG NEWS : ಇನ್ಮುಂದೆ ಗ್ರಾಮೀಣ ಪ್ರದೇಶದಲ್ಲಿ ‘SSLC’ ಪರೀಕ್ಷೆ ನಡೆಸದಂತೆ ‘ಶಿಕ್ಷಣ ಇಲಾಖೆ’ ಮಹತ್ವದ ಸೂಚನೆ

ಬೆಂಗಳೂರು : ಎಸ್ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಕ್ರಮ ಕೈಗೊಂಡಿದ್ದು, ಮುಂದಿನ ಬಾರಿ Read more…

ಮುಟ್ಟಿನ ನೋವು ಸಹಜವೇ ಅಥವಾ ಗಂಭೀರ ಕಾಯಿಲೆ ಸಂಕೇತವೇ ? ಇಲ್ಲಿದೆ ವೈದ್ಯರೇ ನೀಡಿರುವ ‘ಎಚ್ಚರಿಕೆ’

ಮುಟ್ಟಿನ ಸಮಯದಲ್ಲಿ ನೋವು ಅಥವಾ ಸ್ನಾಯು ಸೆಳೆತ ಇರುವುದು ಸಾಮಾನ್ಯ. ಇದು ಬಹುತೇಕ ಎಲ್ಲಾ ಮಹಿಳೆಯರು ಮತ್ತು ಹೆಣ್ಣುಮಕ್ಕಳಲ್ಲಿ ಸಂಭವಿಸುತ್ತದೆ. ಆದರೆ ಕೆಲವರು ಮುಟ್ಟಿನ ಸಮಯದಲ್ಲಿ ಸಹಿಸಲಸಾಧ್ಯವಾದಂತಹ ನೋವು Read more…

JOB ALERT : ಮಾಜಿ ಸೈನಿಕರಿಂದ ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 14 ಕಲ್ಯಾಣ ಸಂಘಟಿಕರು ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Read more…

`SBI’ ನಿಂದ `UPI’ ಪಾವತಿ ಸೇವೆ ಆರಂಭ : `ಡೌನ್ ಲೋಡ್’ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಭಾರತದ ಅತಿದೊಡ್ಡ ಪ್ಯೂರ್-ಪ್ಲೇ ಕ್ರೆಡಿಟ್ ಕಾರ್ಡ್ ಕಂಪನಿಯಾದ ಎಸ್ ಬಿಐ ತನ್ನ ಗ್ರಾಹಕರಿಗೆ ರುಪೇ ಕ್ರೆಡಿಟ್ ಕಾರ್ಡ್ ಬಳಸಿ ಯುಪಿಐ ಪಾವತಿಗಳನ್ನು ಮಾಡುವ ಸೌಲಭ್ಯವನ್ನು ಪ್ರಾರಂಭಿಸುವುದಾಗಿ Read more…

BIG NEWS: ಬೈಕ್ ಹಾಗೂ ಬೊಲೆರೊ ವಾಹನ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನ ಪಾವಗಡ ತಾಲೂಕಿನ ಕಡಮಲಕುಂಟೆ ಬಳಿ ನಡೆದಿದೆ. Read more…

ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ತೆರಳುತ್ತಿದ್ದಾಗಲೇ ದುರಂತ; ಚಿರತೆ ದಾಳಿಗೆ 6 ವರ್ಷದ ಮಗು ಬಲಿ

ಹೈದರಾಬಾದ್: ತಿರುಮಲದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗಲೇ ದಾರುಣ ಘಟನೆ ಸಂಭವಿಸಿದೆ. ಚಿರತೆ ದಾಳಿಗೆ 6 ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ನೆಲ್ಲೂರು ಜಿಲ್ಲೆಯ ಪೋತಿರೆಡುಪದವು ಎಂಬಲ್ಲಿನ ಕುಟುಂಬ Read more…

BIGG NEWS : `SSLC’ ಪರೀಕ್ಷೆಯಲ್ಲಿ `ನಕಲು’ ತಡೆಗೆ ಶಿಕ್ಷಣ ಇಲಾಖೆಯಿಂದ ಹೊಸ ಐಡಿಯಾ!

ಬೆಂಗಳೂರು : ಎಸ್ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಕ್ರಮ ಕೈಗೊಂಡಿದ್ದು, ಮುಂದಿನ ಬಾರಿ Read more…

ಬಾಹುಬಲಿ ಕಟ್ಟಪ್ಪ ಖ್ಯಾತಿಯ ನಟ ಸತ್ಯರಾಜ್ ತಾಯಿ ವಿಧಿವಶ

ಬಾಹುಬಲಿ ಕಟ್ಟಪ್ಪ ಖ್ಯಾತಿಯ ನಟ ಸತ್ಯರಾಜ್ ಅವರ ತಾಯಿ ನಾಥಂಬಲ್ ಅವರು ವಯೋಸಹಜ ಕಾಯಿಲೆಯಿಂದ ನಿನ್ನೆ (ಆಗಸ್ಟ್ 11) ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ಸತ್ಯರಾಜ್ ಅವರ Read more…

ವಾಹನದ `ನಂಬರ್ ಪ್ಲೇಟ್’ನ ಯಾವ ಬಣ್ಣ ಏನನ್ನು ಸೂಚಿಸುತ್ತದೆ ಗೊತ್ತಾ? ಇಲ್ಲಿದೆ ಫುಲ್ ಡಿಟೈಲ್ಸ್

ಪ್ರತಿದಿನ ಸಾವಿರಾರು ವಾಹನಗಳು ರಸ್ತೆಯಲ್ಲಿ ಕಂಡುಬರುತ್ತವೆ. ಅವುಗಳಲ್ಲಿ ಹೆಚ್ಚಿನವು ವಿವಿಧ ಬಣ್ಣಗಳ ನಂಬರ್ ಪ್ಲೇಟ್ ಗಳನ್ನು ಹೊಂದಿವೆ. ಹೆಚ್ಚಿನ ವಾಹನಗಳು ಬಿಳಿ ಪ್ಲೇಟ್ ಮತ್ತು ಕಪ್ಪು ಬಣ್ಣದ ಫಾಂಟ್ Read more…

‘ಪ್ರತಿಭಟನೆ ನಡೆಸುವುದು ನೌಕರರ ಹಕ್ಕು’ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪ್ರತಿಭಟನೆ ನಡೆಸುವುದು ನೌಕರರ ಹಕ್ಕು ಎಂದು ಮದ್ರಾಸ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ತಮಿಳುನಾಡು ಗ್ರಾಮ ಬ್ಯಾಂಕ್ ಉದ್ಯೋಗಿಯ ಹುದ್ದೆಗೆ ಸಂಬಂಧಿಸಿದಂತೆ ನ್ಯಾಯಾಲಯ ಈ ತೀರ್ಪು ನೀಡಿದೆ. ಬ್ಯಾಂಕಿನ Read more…

BIG NEWS: ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ವೈರಲ್; ಮತ್ತಿಬ್ಬರು ವಿದ್ಯಾರ್ಥಿಗಳು ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಫೋಟೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಇನ್ ಸ್ಟಾಗ್ರಾಂ ನಲ್ಲಿ Read more…

ವಿದ್ಯಾರ್ಥಿಗಳ ಗಮನಕ್ಕೆ : ‘DUPLICATE TC ’ ಪಡೆಯಲು ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ

ಬೆಂಗಳೂರು : ಶಾಲಾ ವರ್ಗಾವಣೆ ಪ್ರಮಾಣಪತ್ರವನ್ನು (TC) ವಿದ್ಯಾರ್ಥಿಗೆ ಮತ್ತೊಂದು ಸಂಸ್ಥೆಯಲ್ಲಿ ಪ್ರವೇಶ ಪಡೆಯಲು ವ್ಯಾಸಂಗ ಮಾಡಿದ ಸಂಸ್ಥೆಯಿಂದ ನೀಡಲಾಗುತ್ತದೆ. ಹಾಗಾದರೆ ಒಂದು ವೇಳೆ ಒರಿಜಿನಲ್ ಟಿಸಿ ಕಳೆದುಕೊಂಡರೆ Read more…

ಗಮನಿಸಿ : ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ಜವಾಹರ ನವೋದಯ ವಿದ್ಯಾಲಯದ 2024-25 ಸಾಲಿನಲ್ಲಿ 6ನೇ ತರಗತಿಯ ಆಯ್ಕೆಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು Read more…

BIG NEWS : ಏಳು ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಏಳು ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ Read more…

BIGG NEWS : `ಗೃಹಲಕ್ಷ್ಮೀ’ ಯೋಜನೆಗೆ ಈವರೆಗೆ 1.6 ಕೋಟಿ ಜನ ನೋಂದಣಿ : ಸಿಎಂ ಸಿದ್ದರಾಮಯ್ಯ ಮಾಹಿತಿ

ಮೈಸೂರು : ಮನೆಯ ಯಜಮಾನಿಯರಿಗೆ 2,000 ರೂ. ಆರ್ಥಿಕ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 1.6 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. Read more…

ಇಲ್ಲಿದೆ 500 ರೂ. ಒಳಗಿನ ಜಿಯೋ ಮತ್ತು ಏರ್‌ಟೆಲ್ ವಿವಿಧ ಪ್ಲಾನ್‌ ಗಳ ವಿವರ

ರಿಲಾಯನ್ಸ್ ಜಿಯೋ 239ರೂ: 28 ದಿನಗಳ ವಾಯಿದೆ ಅನಿಯಮಿತ 5ಜಿ ಡೇಟಾ, ಅನಿಯಮಿತ ಕರೆಗಳು, ಪ್ರತಿನಿತ್ಯ 1.5ಜಿಬಿ 4ಜಿ ಡೇಟಾ ಏರ್‌ಟೆಲ್ 239 ರೂ. ಪ್ಲಾನ್: 24 ದಿನಗಳ Read more…

BIG NEWS: ನನಗೆ ಜನ್ಮ ದಿನಾಂಕ ಗೊತ್ತಿಲ್ಲ, ಹಾಗಾಗಿ ಹುಟ್ಟುಹಬ್ಬದ ಬಗ್ಗೆ ಆಸಕ್ತಿ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ತಮ್ಮ ಹುಟ್ಟುಹಬ್ಬದ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತನಗೆ ಹುಟ್ತುಹಬ್ಬ ಆಚರಣೆಯಲ್ಲಿ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ. ಹುಟ್ಟುಹಬ್ಬ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, Read more…

ಗಮನಿಸಿ : ಮನೆಯಲ್ಲೇ ಕುಳಿತು ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡೋದು ಹೇಗೆ..? ಇಲ್ಲಿದೆ ಮಾಹಿತಿ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ Read more…

ಪ್ರೀತಿಗೆ ಪೋಷಕರ ವಿರೋಧ : ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ರಾಮನಗರ : ಪ್ರೀತಿಗೆ ಪೋಷಕರ ವಿರೋಧ ಹಿನ್ನೆಲೆ ಮನನೊಂದ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ರಾಮನಗರದ ಹೊರವಲಯದ ಕುಂಬಾಪುರ ಗೇಟ್ ಬಳಿ ನಡೆದಿದೆ. ಮೃತರನ್ನು ನವ್ಯ Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 790 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನವದೆಹಲಿ : ರೈಲ್ವೆ ನೇಮಕಾತಿ ಕೋಶ (RRC) ದಕ್ಷಿಣ ರೈಲ್ವೆಯಲ್ಲಿ ಕೆಲಸ ಮಾಡಲು ಸಾಮಾನ್ಯ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ 790 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. Read more…

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಅರ್ಜಿ ಅಪ್ರೂವ್ ಆಗಿದ್ಯೋ..ಇಲ್ವೋ ಎಂದು ಚೆಕ್ ಮಾಡೋದು ಹೇಗೆ..? ಇಲ್ಲಿದೆ ಮಾಹಿತಿ

ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ  ‘ಗೃಹ ಲಕ್ಷ್ಮಿ’ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ Read more…

BIG NEWS: ಶಾಸಕರ ವಿರುದ್ಧ ಸ್ಟೇಟಸ್; ಮಹಿಳಾ ಕಾನ್ಸ್ ಟೇಬಲ್ ಸಸ್ಪೆಂಡ್

ಚಿಕ್ಕಮಗಳೂರು: ಮಹಿಳಾ ಪೊಲೀಸ್ ಪೇದೆಯೊಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ದೌರ್ಜನ್ಯ ಆರೋಪ ಮಾಡಿ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳಾ ಕಾನ್ಸ್ ಟೇಬಲ್ ಅವರನ್ನೇ Read more…

BIGG NEWS : `UPSC’ ಪರೀಕ್ಷೆಗೆ `ವಯೋಮಿತಿ ಸಡಿಲಿಕೆ’ ಬಗ್ಗೆ ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : ದೇಶದ ಅತ್ಯುನ್ನತ ಸೇವೆಗಳಲ್ಲಿ ಉದ್ಯೋಗಿಗಳ ಆಯ್ಕೆಗಾಗಿ ನಡೆಸುವ ನಾಗರಿಕ ಸೇವೆಗಳ ಪರೀಕ್ಷೆಗೆ (UPSC CES) ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕೇಂದ್ರ Read more…

Yuva nidhi Scheme : ಡಿಸೆಂಬರ್ ಅಥವಾ ಜನವರಿಯಲ್ಲಿ ‘ಯುವನಿಧಿ’ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಒಂದೊಂದೇ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ  ಇದೀಗ ಯುವನಿಧಿ ಯೋಜನೆ ಜಾರಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ Read more…

BIGG NEWS :ಒಂದು `ಆಧಾರ್ ಕಾರ್ಡ್’ ಗೆ ಎಷ್ಟು `ಸಿಮ್ ಕಾರ್ಡ್’ ಗಳನ್ನು ಪಡೆಯಬಹುದು? ಇಲ್ಲಿದೆ ಮಾಹಿತಿ

ನವದೆಹಲಿ: ಡಿಜಿಟಲ್ ವಹಿವಾಟು ಮತ್ತು ಮಾಹಿತಿ ಹಂಚಿಕೆ ಸಾಮಾನ್ಯವಾಗಿರುವುದರಿಂದ ಇಂದಿನ ಯುಗದಲ್ಲಿ ವಂಚನೆಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಟೆಲಿಕಾಂ ಇಲಾಖೆ (DOT) ಮಹತ್ವದ ನಿಯಮಗಳನ್ನು ಜಾರಿಗೆ ತಂದಿದ್ದು, ಒಬ್ಬ Read more…

BIG NEWS: ಬಿಜೆಪಿ ನಾಯಕಿ ಸನಾ ಖಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ನಾಗ್ಪುರ: ಕೆಲ ದಿನಗಳ ಹಿಂದೆ ನಡೆದಿದ್ದ ಬಿಜೆಪಿ ನಾಯಕಿ ಸನಾ ಖಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆರೋಪಿಯಾರೆಂಬುದನ್ನು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ನಾಗ್ಪುರ ಬಿಜೆಪಿ ನಾಯಕಿ Read more…

ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ’ ಜಾರಿ ಬಗ್ಗೆ ಸಿಎಂ ಸ್ಪಷ್ಟನೆ

ಮೈಸೂರು : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS : ಅತ್ಯಾಚಾರ ಪ್ರಕರಣ : ಸ್ಯಾಂಡಲ್ ವುಡ್ ನಟ ‘ವೀರೇಂದ್ರ ಬಾಬು’ ಅರೆಸ್ಟ್

ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟ ವೀರೇಂದ್ರ ಬಾಬು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವೀರೇಂದ್ರ ಬಾಬು ಮಹಿಳೆಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ ಎಂಬ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...