alex Certify Latest News | Kannada Dunia | Kannada News | Karnataka News | India News - Part 1131
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರಾವಣ ಮಾಸದ ಮೊದಲ ಶನಿವಾರ; ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ

ಬೆಂಗಳೂರು: ಇಂದಿನಿಂದ ಶ್ರಾವಣ ಮಾಸ ಆರಂಭವಾಗಿದೆ. ಶ್ರಾವಣ ಮಾಸ ಬಂತೆಂದರೆ ಸಾಲು ಸಾಲು ಹಬ್ಬಳು, ದೇವಾಲಯಗಳಲ್ಲಿ ಭಕ್ತರ ದಂಡೇ ಹರಿದು ಬರುತ್ತದೆ. ಇಂದು ಮೊದಲ ಶ್ರಾವಣ ಶನಿವಾರ ಹಿನ್ನೆಲೆಯಲ್ಲಿ Read more…

Gruha Lakshmi Scheme : ರೇಷನ್ ಕಾರ್ಡ್ ನಲ್ಲಿ `ಯಜಮಾನಿ’ ಹೆಸರು ಬದಲಿಸಲು ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯ ಸರ್ಕಾರ ಮನೆ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡಲಿದ್ದು, ಇದಕ್ಕಾಗಿ ಪಡಿತರ ಚೀಟಿಯಲ್ಲಿ ಮಹಿಳೆಯರು ಮನೆಯ ಯಜಮಾನಿ ಎಂದಿರಬೇಕು. ಈಗಾಗಲೇ ಗೃಹಲಕ್ಷ್ಮಿ Read more…

ಮತ್ತೊಂದು ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ಹುಡುಗನ ಮದುವೆಯಾಗಿದ್ದ ಪುತ್ರಿಯನ್ನೇ ಕೊಂದ ಪೋಷಕರು

ಗುರುಗ್ರಾಮ್: ಕುಟುಂಬದ ಒಪ್ಪಿಗೆ ಇಲ್ಲದೇ ಅನ್ಯ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದ 22 ವರ್ಷದ ಯುವತಿಯನ್ನು ಆಕೆಯ ಪೋಷಕರು ಮತ್ತು ಸಹೋದರ ಕತ್ತು ಹಿಸುಕಿ ಕೊಂದಿರುವ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. Read more…

BREAKING : ಬೆಂಗಳೂರಿನ ‘ಉದ್ಯಾನ್ ಎಕ್ಸ್ ಪ್ರೆಸ್’ ರೈಲಿನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ

ಬೆಂಗಳೂರು : ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರಿ ದುರಂತ ತಪ್ಪಿದೆ. ಮೆಜೆಸ್ಟಿಕ್ ಬಳಿ ಉದ್ಯಾನ್ ಎಕ್ಸ್ Read more…

ಅತ್ಯಾಚಾರ ಸಂತ್ರಸ್ತೆಯ ಮೊಬೈಲ್ ನಲ್ಲಿದ್ದ ಸಾಕ್ಷ್ಯ ನಾಶ ಮಾಡಿದ ಎಸ್ಐ

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದಿದ್ದ ಸಂತ್ರಸ್ತೆಗೆ ಕಿರುಕುಳ ನೀಡಿದ ಸಬ್ ಇನ್ಸ್ಪೆಕ್ಟರ್ ಅಮಾನತುಗೊಂಡಿದ್ದಾರೆ. ಬೆಂಗಳೂರು ಬಸವೇಶ್ವರನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಕೆ.ಟಿ. ಸತೀಶ್ ಅವರನ್ನು Read more…

BIG NEWS : ಇಂದು ಸಂಜೆ 4 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಆಗಸ್ಟ್ 19 ರಂದು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ Read more…

ಮಹಿಳೆಯರ ಖಾತೆಗೆ 2000 ರೂ. ಪಾವತಿಸುವ ‘ಗೃಹಲಕ್ಷ್ಮಿ’ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ

ಮಂಡ್ಯ: ಮನೆಯ ಯಜಮಾನಿಯರ ಖಾತೆಗೆ 2000 ರೂ. ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ Read more…

ಕುಡಿದು ಮನೆಗೆ ಬಂದ ಪತಿಯಿಂದ ಘೋರ ಕೃತ್ಯ: ಪತ್ನಿ ಕೊಲೆಗೈದು ಪೊಲೀಸರಿಗೆ ಶರಣು

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಸುಲೋಚನಾ(45) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. Read more…

ಸೌಜನ್ಯಾ ಪ್ರಕರಣದ ಮರು ತನಿಖೆ ಇಲ್ಲ: ಪರಮೇಶ್ವರ್

ಧಾರವಾಡ: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಹೋರಾಟ ನಡೆಯುತ್ತಿರುವ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸೌಜನ್ಯ ಪ್ರಕರಣದ ಮರುತನಿಖೆ ವಿಚಾರ Read more…

BIG NEWS : ಕಾರ್ಗಿಲ್ ನಲ್ಲಿ ಭೀಕರ ಸ್ಪೋಟ : 3 ಮಂದಿ ಸಾವು, 11 ಜನರಿಗೆ ಗಂಭೀರ ಗಾಯ

ಲಡಾಖ್ :  ಕಾರ್ಗಿಲ್ ಜಿಲ್ಲೆಯ ಅಂಗಡಿಯೊಂದರಲ್ಲಿ ಶುಕ್ರವಾರ ಅನುಮಾನಾಸ್ಪದ ವಸ್ತು ಸ್ಫೋಟಗೊಂಡ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ 11 ಜನರಲ್ಲಿ ಇಬ್ಬರ Read more…

ನಮ್ಮ ದೇಹದ ಅಮೂಲ್ಯ ಅಂಗ ಕಣ್ಣಿನ ರಕ್ಷಣೆ ಹೀಗಿರಲಿ

ಕಣ್ಣು ದೇವರು ಕೊಟ್ಟ ವರ ಅಂದ್ರೆ ತಪ್ಪಾಗಲಾರದು. ಕಣ್ಣಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳಲು ಅಸಾಧ್ಯ. ನಮ್ಮ ದೇಹದ ಅಮೂಲ್ಯ ಅಂಗವನ್ನು ರಕ್ಷಿಸಿಕೊಳ್ಳುವುದು ನಮ್ಮ ಹೊಣೆ. ಈಗಿನ ಲೈಫ್ ಸ್ಟೈಲ್, ಸದಾ Read more…

‘ನಾನ್ ವೆಜ್’ ಪ್ರಿಯರಿಗೆ ಬಿಗ್ ಶಾಕ್ : ಕುರಿ, ಕೋಳಿ ಮಾಂಸದ ಬೆಲೆಯೂ ಹೆಚ್ಚಳ

ಬೆಂಗಳೂರು : ನಾನ್ ವೆಜ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಈರುಳ್ಳಿ ಬೆಲೆ ಹೆಚ್ಚಳದ ಬೆನ್ನಲ್ಲೇ ಕುರಿ, ಕೋಳಿ ಮಾಂಸದ ಬೆಲೆಯೂ ಹೆಚ್ಚಳವಾಗುತ್ತಿದೆ. ಕೋಳಿಗೆ ನೀಡುವ ಆಹಾರದ ಬೆಲೆಯಲ್ಲಿ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ತಾಲೂಕು ಮಟ್ಟದಲ್ಲಿ ಪ್ರತ್ಯೇಕ ಕಚೇರಿ, ಗೋದಾಮು ನಿರ್ಮಾಣ

ಬೆಂಗಳೂರು: ಪಡಿತರ ಚೀಟಿಗೆ ಪ್ರತ್ಯೇಕ ಕಚೇರಿ ಆರಂಭಿಸಲಾಗುವುದು. ತಹಶೀಲ್ದಾರ್ ಗಳಿಗೆ ಕೊಟ್ಟಿದ್ದ ಅಧಿಕಾರ ಹಿಂಪಡೆಯಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಶುಕ್ರವಾರ Read more…

ರಾಜ್ಯ ಸರ್ಕಾರದ ವಿರುದ್ಧ ‘ಕಾವೇರಿ ಅಸ್ತ್ರ’ ಪ್ರಯೋಗಿಸಲು ಮುಂದಾದ ಬಿಜೆಪಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿಂದು ಮಹತ್ವದ ಸಭೆ; ಸುಮಲತಾ ಭಾಗಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಮಂಡ್ಯದಲ್ಲಿಂದು ಮಹತ್ವದ ಸಭೆ ನಡೆಸಲಾಗುವುದು. ರಾಜ್ಯ ಸರ್ಕಾರದ ವಿರುದ್ಧ ಕಾವೇರಿ ಅಸ್ತ್ರ Read more…

ಉದ್ಯೋಗ ವಾರ್ತೆ : ಹೆಚ್ಚುವರಿ 10 ಸಾವಿರ ‘ಅತಿಥಿ ಶಿಕ್ಷಕ’ರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023-24 ನೇ ಶೈಕ್ಷಣಿಕ ಸಾಲಿಗೆ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೆ ಶಾಕಿಂಗ್ ನ್ಯೂಸ್: ಈರುಳ್ಳಿ ಬೆಲೆ ಶೇ. 60 ರಷ್ಟು ಹೆಚ್ಚಳ

ನವದೆಹಲಿ: ಟೊಮೆಟೊ ನಂತರ ಈರುಳ್ಳಿ ಬೆಲೆ ಭಾರಿ ಏರಿಕೆಯಾಗಿದ್ದು, ವಾರದಲ್ಲಿ ಸುಮಾರು 60 ಪ್ರತಿಶತದಷ್ಟು ಏರಿಕೆಯಾಗಿದೆ. ಕಳೆದ ವಾರ ಕೆಜಿಗೆ 25-30 ರೂ ಇದ್ದ ಈರುಳ್ಳಿ ದರ ಈಗ Read more…

Rain alert Karnataka : ನಾಳೆಯಿಂದ ಮತ್ತೆ ರಾಜ್ಯದಲ್ಲಿ ‘ಮುಂಗಾರು’ ಚುರುಕು : ಈ ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಆಗಸ್ಟ್ ತಿಂಗಳಿನಲ್ಲಿ ರಾಜ್ಯದ ಹಲವು ಕಡೆ ಮಳೆರಾಯನ ಅಬ್ಬರ ಕಡಿಮೆಯಾಗಿದ್ದು, ಮತ್ತೆ ರೈತರಿಗೆ ಆತಂಕ ಶುರುವಾಗಿದೆ. ಬಿಸಿಲಿನ ತಾಪಮಾನಕ್ಕೆ ಜಲಮೂಲಗಳೆಲ್ಲ ಬರಿದಾಗುತ್ತಲೇ ಇವೆ. ಕೃಷಿ ಚಟುವಟಿಕೆಗಳಿಗೆ Read more…

ಮನೆ ಇಲ್ಲದ ಬಡವರಿಗೆ ಸಿಹಿ ಸುದ್ದಿ: ಉಚಿತವಾಗಿ ವಸತಿ ಸೌಲಭ್ಯ: ಫಲಾನುಭವಿಗಳಿಂದ ವಂತಿಗೆ ಪಡೆಯದೇ ಸರ್ಕಾರದಿಂದಲೇ ಸಂಪೂರ್ಣ ಮೊತ್ತ ಪಾವತಿ

ಬೆಂಗಳೂರು: ವಸತಿ ಯೋಜನೆಗಳಲ್ಲಿ ಸಂಪೂರ್ಣ ಮೊತ್ತವನ್ನು ಸರ್ಕಾರವೇ ಪಾವತಿಸಿ ಬಡವರಿಗೆ ಉಚಿತವಾಗಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳಿಗೆ ಸೂಚನೆ Read more…

BIG NEWS : ಆಕ್ರೋಶಕ್ಕೆ ಮಣಿದ ಸರ್ಕಾರ : ಮುಜರಾಯಿ ದೇವಸ್ಥಾನಗಳಿಗೆ ಹಣ ಬಿಡುಗಡೆಗೆ ರಾಜ್ಯ ಸರ್ಕಾರ ಅಸ್ತು

ಬೆಂಗಳೂರು : ಮುಜರಾಯಿ ದೇವಸ್ಥಾನಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದು, ಈ ಬೆನ್ನಲ್ಲೇ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆ ಆದೇಶ ವಾಪಸ್ ಪಡೆಯಲಾಗಿದೆ. ದೇವಸ್ಥಾನಗಳ Read more…

ಬಾಳೆಹಣ್ಣಿನ ಸಿಪ್ಪೆ ಹೀಗೆ ಬಳಸಿದ್ರೆ ದುಪ್ಪಟ್ಟಾಗುತ್ತೆ ಸೌಂದರ್ಯ

ಕಡಿಮೆ ಔಷಧದ ಬಳಕೆಯಿಂದ ಬೆಳೆಯುವ ಬಾಳೆಹಣ್ಣನ್ನು ಸಾಮಾನ್ಯವಾಗಿ ಎಲ್ಲರೂ ತಿನ್ನುತ್ತಾರೆ. ಆರೋಗ್ಯಕ್ಕೆ ಒಳಿತನ್ನು ಮಾಡುವ ಬಾಳೆಹಣ್ಣಿನ ಸಿಪ್ಪೆ ಕೂಡ ಅನೇಕ ಉಪಯೋಗಗಳಿಗೆ ಬರುತ್ತದೆ. ಬಾಳೆಹಣ್ಣನ್ನು ತಿಂದು ಸಿಪ್ಪೆಯನ್ನು ಎಸೆಯುವ Read more…

ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: 225 ವಾರ್ಡ್ ಗಳ ಪಟ್ಟಿ ಪ್ರಕಟ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) 225 ವಾರ್ಡ್ ಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಮೊದಲು 198 ಇದ್ದ ವಾರ್ಡ್ ಗಳ ಸಂಖ್ಯೆಯನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ 243ಕ್ಕೆ Read more…

BIG NEWS : ಬಿಜೆಪಿಗೆ ಮತ್ತೊಂದು ಶಾಕ್ : 40 % ಕಮಿಷನ್ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭಾರಿ ಕೇಳಿಬಂದಿದ್ದ 40 % ಕಮಿಷನ್ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನ್ಯಾ|ನಾಗಮೋಹನ್ ದಾಸ್ ಸಮಿತಿ ನೇತೃತ್ವದಲ್ಲಿ ತನಿಖಾ Read more…

ಸಾಲಗಾರರಿಗೆ ಗುಡ್ ನ್ಯೂಸ್: ದಂಡ ಬಡ್ಡಿ ನಿಷೇಧಿಸಿದ RBI

ಮುಂಬೈ: ಬ್ಯಾಂಕುಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಆದಾಯ ವೃದ್ಧಿಗೆ ದಂಡ ಬಡ್ಡಿ ಹೇರಿಕೆಯನ್ನು ಸಾಧನವಾಗಿ ಮಾಡಿಕೊಂಡಿರುವುದಕ್ಕೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಕಳವಳ ವ್ಯಕ್ತಪಡಿಸಿದ್ದು, ದಂಡ ಬಡ್ಡಿಯನ್ನು Read more…

ಪ್ರತಿದಿನ ಎಷ್ಟು ಮೊಟ್ಟೆ ಸೇವನೆ ಮಾಡಿದ್ರೆ ಆರೋಗ್ಯಕ್ಕೆ ಒಳ್ಳೆಯದು…?

ಮೊಟ್ಟೆಗಳು ಮಾನವನ ದೇಹಕ್ಕೆ ಪೋಷಕಾಂಶಗಳನ್ನ ಒದಗಿಸುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತವೆ. ತೂಕ ಇಳಿಸುವ ಪ್ರಯತ್ನದಲ್ಲಿ ನೀವಿದ್ದರೆ ಮೊಟ್ಟೆಯನ್ನ ನಿಮ್ಮ ಡಯಟ್​ ಚಾರ್ಟ್​ನಲ್ಲಿ ಸೇರಿಸಿಕೊಳ್ಳಬಹುದು ಅಂತಾ ಅನೇಕರು ಹೇಳುತ್ತಾರೆ. ಅಗಾಧವಾದ Read more…

`ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಆ. 26ರೊಳಗೆ ಹೆಚ್ಚುವರಿ ಅಕ್ಕಿಯ ಹಣ ಖಾತೆಗೆ ಜಮಾ!

ಬೆಂಗಳೂರು : ಪಡಿತರದಾರರಿಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಆ. 26ರೊಳಗೆ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿಯ ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಿದರು. Read more…

Free Bus Service : ರಾಜ್ಯದಲ್ಲಿ ‘ಶಕ್ತಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್ : ಇದುವರೆಗೆ 41 ಕೋಟಿ ಮಹಿಳೆಯರಿಂದ ಉಚಿತ ಪ್ರಯಾಣ

ಬೆಂಗಳೂರು : ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ 41 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಬಗ್ಗೆ ಸಿಎಂ ಸಿದ್ದರಾಮಯ್ಯ Read more…

ಸಿಎಂ ಭೇಟಿಯಾಗಿದ್ದು ಸಾಬೀತುಪಡಿಸಿದ್ರೆ ಬಹಿರಂಗವಾಗಿ ನೇಣಿಗೆ: ಬಿಜೆಪಿ ಶಾಸಕ ಸವಾಲ್

ಬೆಂಗಳೂರು: ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದು ಸಾಬೀತುಪಡಿಸಿದರೆ ಬಹಿರಂಗವಾಗಿ ನೇಣಿಗೇರಲು ಸಿದ್ಧ ಎಂದು ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ. ಗೋಪಾಲಯ್ಯ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ Read more…

ಅನ್ನಭಾಗ್ಯ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಖಾತೆಗೆ 5 ಕೆಜಿ ಅಕ್ಕಿ ಹಣ ಮುಂದುವರಿಕೆ: ಜೋಳ, ರಾಗಿ ಹೆಚ್ಚಳ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ನಲ್ಲಿಯೂ 10 ಕೆಜಿ ಅಕ್ಕಿ ಪೂರೈಸುವುದು ಅನುಮಾನವಾಗಿದೆ. ಅಕ್ಕಿ ವಿತರಿಸಲು ಪ್ರಯತ್ನಿಸಲಾಗುತ್ತಿದ್ದು, ಹೆಚ್ಚುವರಿ ಐದು ಕೆಜಿ ಅಕ್ಕಿ ಸಿಗದಿದ್ದರೆ ಅಕ್ಕಿ Read more…

BIG NEWS : ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬೃಹತ್ ಪ್ರತಿಭಟನೆ : ಮಾಜಿ ಸಿಎಂ BSY

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಅಭಿವೃದ್ಧಿ ಕಾರ್ಯಗಳ ಕೊರತೆಯ ವಿರುದ್ಧ ಕರ್ನಾಟಕ ಬಿಜೆಪಿ ಘಟಕವು ಆಗಸ್ಟ್ 23 ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ Read more…

Power Cut : ಬೆಂಗಳೂರಿಗರ ಗಮನಕ್ಕೆ : ನಗರದ ಈ ಪ್ರದೇಶಗಳಲ್ಲಿ ಇಂದು ‘ವಿದ್ಯುತ್ ವ್ಯತ್ಯಯ’

ಬೆಂಗಳೂರು ನಗರದಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಬೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...