alex Certify Latest News | Kannada Dunia | Kannada News | Karnataka News | India News - Part 1145
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮನ್ನು ಬಿದ್ದು ಬಿದ್ದು ನಗುವಂತೆ ಮಾಡುತ್ತೆ ಈ ಮದುವೆ ವಿಡಿಯೋ…!

ಭಾರತೀಯ ವಿವಾಹ ಸಮಾರಂಭದಲ್ಲಿ ಗೊಂದಲಗಳಿಲ್ಲದೆ ಯಾವುದೇ ವಿವಾಹ ಕಾರ್ಯಕ್ರಮಗಳು ಪೂರ್ಣವಾಗೋದಿಲ್ಲ ಎಂದೆನಿಸುತ್ತದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಉತ್ತರ ಭಾರತದ ವಿವಾಹದ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿರುತ್ತವೆ. ಹಾರ ಬದಲಿಸುವಾಗ Read more…

BREAKING : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ : ಕೆ.ಎಸ್ ಈಶ್ವರಪ್ಪಗೆ ಬಿಗ್ ರಿಲೀಫ್

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ.ಉಡುಪಿ ಪೊಲೀಸರು ಬಿ ರಿಪೋರ್ಟ್ ಅರ್ಜಿ ಸಲ್ಲಿಸಿದ್ದರು, ಸದ್ಯ Read more…

Actor Sudeep : ನಿರ್ಮಾಪಕರ ವಿರುದ್ಧ ಕಿಚ್ಚ ಸುದೀಪ್ ಮಾನನಷ್ಟ ಕೇಸ್ : ಆ.17 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಬೆಂಗಳೂರು : ಹಣಕಾಸು ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ನಿರ್ಮಾಪಕರ ವಿರುದ್ಧ ಕಿಚ್ಚ ಸುದೀಪ್ ಮಾನನಷ್ಟ ಮೊಕದ್ದಮೆ ಹೂಡಲು ಕೋರ್ಟ್ ಗೆ ಬಂದಿದ್ದು, ಬೆಂಗಳೂರಿನ ಜೆಎಂಎಫ್ ಸಿ ಕೋರ್ಟ್ ಅರ್ಜಿ Read more…

ವಿದ್ಯಾರ್ಥಿಗಳ ಪುಸ್ತಕದ ಹೊರೆ ಇಳಿಸಲು ಕ್ರಮ; ಅತಿಥಿ ಶಿಕ್ಷಕರ ನೇಮಕಾತಿಗೂ ಚಿಂತನೆ; ಸಚಿವ ಮಧು ಬಂಗಾರಪ್ಪ

ಸಾಗರ: ಶಾಲಾ ಮಕ್ಕಳ ಪಠ್ಯ-ಪುಸ್ತಕ ಹೊರೆ ಇಳಿಸಲು ಸರ್ಕಾರ ಯೋಜನೆ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗ Read more…

BIG NEWS : ಮಳೆಯಾಗದ ಜಿಲ್ಲೆಗಳನ್ನು ಬರಪೀಡಿತವೆಂದು ಘೋಷಣೆ ಮಾಡುತ್ತೇವೆ : ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ಮಳೆಯಾಗದ ಜಿಲ್ಲೆಗಳನ್ನು ಬರಪೀಡಿತವೆಂದು ಘೋಷಣೆ ಮಾಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಈ ವಿಚಾರವನ್ನು Read more…

ಮೊಸಳೆಗಳ ದಾಳಿಯಿಂದ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡ ಚಾಣಾಕ್ಷ ಕೋಳಿ; ಮೈ ಜುಮ್‌ ಎನಿಸುವಂತಿದೆ ವಿಡಿಯೋ

ಪಕ್ಷಿಯೊಂದು ಸುತ್ತ ನೆರೆದಿರುವ ಹಸಿದ ಮೊಸಳೆಗಳ ಹತ್ತಿರ ಬಂದ್ರೆ ಏನಾಗಬಹುದು ? ಖಂಡಿತಾ ಹಕ್ಕಿ ದುರಂತ ಅಂತ್ಯ ಕಾಣೋದು ಗ್ಯಾರಂಟಿ. ಆದರೆ, ಹಣೆಬರಹ ಗಟ್ಟಿಯಿದ್ರೆ ಮೊಸಳೆಗಳನ್ನು ದಾಟಿ ಬಚಾವ್ Read more…

BREAKING : ನಿರ್ಮಾಪಕರ ವಿರುದ್ಧ ಕಿಚ್ಚನ ಕಾನೂನು ಸಮರ : ಮಾನನಷ್ಟ ಕೇಸ್ ದಾಖಲಿಸಲು ಕೋರ್ಟ್ ಗೆ ಹಾಜರಾದ ನಟ ಸುದೀಪ್

ಬೆಂಗಳೂರು : ನಟ ಸುದೀಪ್ ಹಾಗೂ ನಿರ್ಮಾಪಕರ ನಡುವಿನ ಫೈಟ್ : ತಾರಕಕ್ಕೇರಿದ್ದು, ಮಾನನಷ್ಟ ಮೊಕದ್ದಮೆ ದಾಖಲಿಸಲು ಕೋರ್ಟ್ ಗೆ ನಟ ಕಿಚ್ಚ ಸುದೀಪ್ ಹಾಜರಾಗಿದ್ದಾರೆ. ಬೆಂಗಳೂರು ಜೆಎಂಎಫ್ Read more…

ವಿಮಾನದಲ್ಲಿ ದೇಣಿಗೆ ಬೇಡಿದ ಪಾಕ್‌ ಪ್ರಜೆ….! ವಿಡಿಯೋ ‌ʼವೈರಲ್ʼ

ನೀವು ಬಸ್ ನಲ್ಲೋ ಅಥವಾ ರೈಲಿನಲ್ಲೋ ಪ್ರಯಾಣಿಸುವಾಗ ಭಿಕ್ಷುಕರು ಅಥವಾ ದೇಣಿಗೆ ಕೇಳಿಕೊಂಡು ಬರುವ ದೃಶ್ಯ ಸಾಮಾನ್ಯ. ಇದೀಗ ವ್ಯಕ್ತಿಯೊಬ್ಬ ವಿಮಾನದಲ್ಲಿ ದೇಣಿಗೆ ನೀಡುವಂತೆ ಸಹ-ಪ್ರಯಾಣಿಕರಲ್ಲಿ ಕೇಳಿಕೊಂಡ ವಿಡಿಯೋ Read more…

Viral Video | ಕುತ್ತಿಗೆವರೆಗೂ ನಿಂತ ನೀರಲ್ಲಿ ವರದಿ ಮಾಡಿದ ʼಪತ್ರಕರ್ತೆʼ

ದೆಹಲಿಯ ಪ್ರವಾಹ ಪರಿಸ್ಥಿತಿಯ ನಡುವೆ ಪತ್ರಕರ್ತೆಯೊಬ್ಬರು ಕುತ್ತಿಗೆವರೆಗೆ ನೀರು ತುಂಬಿರುವ ಜಾಗದಲ್ಲಿ ಪ್ರವಾಹದ ಸ್ಥಿತಿ ಬಗ್ಗೆ ವರದಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಆದರೆ ಸುದ್ದಿ ವರದಿ Read more…

BREAKING : ಜುಲೈ 19 ರಂದು ‘ಗೃಹಲಕ್ಷ್ಮಿ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ

ಬೆಂಗಳೂರು : ಜುಲೈ 19 ರಂದು ಗೃಹಲಕ್ಷ್ಮಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ . ಜುಲೈ 19 ರಂದು ಸಂಜೆ 5 Read more…

ಮಾನಸಿಕ ಖಿನ್ನತೆ; ದುಡುಕಿನ ನಿರ್ಧಾರ ಕೈಗೊಂಡ ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶಿಕ್ಷಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರೂ ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಸೋಮೇಶ್ವರ ಬಡಾವಣೆಯ ನಿವಾಸಿ ಜ್ಯೋತಿ (40) ಆತ್ಮಹತ್ಯೆ ಮಾಡಿಕೊಂಡಿರುವ Read more…

ಟೊಮ್ಯಾಟೋ ಮಾರಿ ಒಂದೇ ತಿಂಗಳಲ್ಲಿ 1.5 ಕೋಟಿ ರೂ. ಗಳಿಸಿದ ರೈತ….!

ದೇಶಾದ್ಯಂತ ಟೊಮ್ಯಾಟೊ ಬೆಲೆ ಗಗನಕ್ಕೇರುತ್ತಿದ್ದು ಗೃಹಿಣಿಯರಿಗೆ, ಹೋಟೆಲ್ ಉದ್ಯಮದವರಿಗೆ ಇದು ದೊಡ್ಡ ಹೊರೆಯಾದರೆ ಬೆಳೆಗಾರರಿಗೆ ವರವಾಗಿದೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆದ ರೈತರೊಬ್ಬರು ಜಾಕ್ ಪಾಟ್ ಹೊಡೆದಿದ್ದಾರೆ. Read more…

BIG NEWS : PUC ವಿದ್ಯಾರ್ಥಿಗಳಿಗೆ 20 ‘Internal Marks’ ಕಡ್ಡಾಯ : ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು : 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 20 ಆಂತರಿಕ ಅಂಕಗಳನ್ನು ಪರೀಕ್ಷೆಗೆ ನಿಗದಿಪಡಿಸಿ ಆದೇಶಿಸಿದೆ. ಈ ಕುರಿತು Read more…

BIG NEWS : ‘PUC’ ಪರೀಕ್ಷೆಗಳಿಗೆ 20 ಆಂತರಿಕ ಅಂಕ ಕಡ್ಡಾಯ : ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು : 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 20 ಆಂತರಿಕ ಅಂಕಗಳನ್ನು ಪರೀಕ್ಷೆಗೆ ನಿಗದಿಪಡಿಸಿ ಆದೇಶಿಸಿದೆ. ಈ ಕುರಿತು Read more…

BIG NEWS : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘BMTC’ ಬಸ್ ಪಾಸ್ ಅವಧಿ ಜುಲೈ 31 ರವರೆಗೆ ವಿಸ್ತರಣೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಬಸ್ ಪಾಸ್ ಅವಧಿ ಜುಲೈ 31 ರವರೆಗೆ ವಿಸ್ತರಣೆ ಮಾಡಿದೆ. ಜುಲೈ 31 ರ ವರೆಗೆ ವಿದ್ಯಾರ್ಥಿಗಳು ಹೊಸ Read more…

ವಿದ್ಯಾರ್ಥಿಗಳ ಗಮನಕ್ಕೆ…. BMTC ಬಸ್ ಪಾಸ್ ಅವಧಿ ವಿಸ್ತರಣೆ; ಹೊಸ ಪಾಸ್ ಗಳಿಗೂ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ-ಬಿಎಂಟಿಸಿ ಕಳೆದ ವರ್ಷ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಬಸ್ ಪಾಸ್ ಮಾನ್ಯತೆ ಅವಧಿ ವಿಸ್ತರಿಸಿದೆ. ಕಳೆದ ವರ್ಷದ ಬಸ್ ಪಾಸ್ ಅವಧಿ ಜುಲೈ 31ರವರೆಗೆ Read more…

BIGG NEWS : ಅರಬ್ಬರ ನಾಡಿನಲ್ಲೂ `ನಮೋ’ ಮೇನಿಯಾ : ಬುರ್ಜ್ ಖಲೀಫಾದ ಮೇಲೆ ರಾರಾಜಿಸಿದ ತ್ರಿವರ್ಣ ಧ್ವಜ, ಮೋದಿ ಭಾವಚಿತ್ರ!

ದುಬೈ : ಫ್ರಾನ್ಸ್ ಪ್ರವಾಸದ ನಂತರ ಪ್ರಧಾನಿ ಮೋದಿ ಅವರು ಸೌದಿ ಅರೇಬಿಯಾಗೆ ಭೇಟಿ ನೀಡಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ ದುಬೈನ ಬುರ್ಜ್ ಖಲೀಫಾ ಕಟ್ಟದ ಮೇಲೆ ಭಾರತದ Read more…

ಮತ್ತೊಂದು ಅಮಾನವೀಯ ಕೃತ್ಯ; ದಲಿತ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ

ಉತ್ತರ ಪ್ರದೇಶದ ಸೋನಭದ್ರಾದಲ್ಲಿ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರೋ ಘಟನೆ ವರದಿಯಾಗಿದೆ. ದಲಿತ ವ್ಯಕ್ತಿಯ ಕಿವಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ Read more…

BIG NEWS: ಚಿರತೆ ದಾಳಿ; ಬಾಲಕಿ ಸಾವು ಪ್ರಕರಣ; 15 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರು: ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ನೀಡುವಂತೆ ಅರಣ್ಯ ಸಚಿವರು ಸೂಚಿಸಿದ್ದಾರೆ. ಚಿರತೆ ದಾಳಿಯಿಂದ ಗಾಯಗೊಂಡಿದ್ದ Read more…

BIG NEWS : ‘ಬಿಡಿಸಿಸಿ’ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ‘ಆನಂದ್ ಸಿಂಗ್’ ರಾಜೀನಾಮೆ

ಬಳ್ಳಾರಿ/ವಿಜಯನಗರ : ಬಿಡಿಸಿಸಿ ಬ್ಯಾಂಕ್ ( ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಬಳ್ಳಾರಿ, ವಿಜಯನಗರ ಅವಳಿ Read more…

`SBI’ ಗೃಹ ಸಾಲಗಾರರಿಗೆ ಬಿಗ್ ಶಾಕ್ : ಇಂದಿನಿಂದಲೇ `EMI’ ಹೆಚ್ಚಳ!

ನವದೆಹಲಿ : ಗೃಹ ಸಾಲಗಾರರಿಗೆ  ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬಿಗ್ ಶಾಕ್ ನೀಡಿದೆ. ಎಂಸಿಎಲ್ಆರ್ ಅನ್ನು ಶೇಕಡಾ 0.05 ರಷ್ಟು ಹೆಚ್ಚಿಸಿದೆ. Read more…

Viral Video: ಹೆಲಿಕಾಪ್ಟರ್‌ ಟೇಕಾಫ್‌ ಆಗುವಾಗಲೇ ಸೆಲ್ಫಿ; ಯುವಕನಿಗೆ ಬಿತ್ತು ಗೂಸಾ…!

ಇತ್ತೀಚೆಗೆ ಸೆಲ್ಫಿ ತೆಗೆದುಕೊಳ್ಳುವುದು ಒಂಥರಾ ಗೀಳಾಗಿ ಮಾರ್ಪಟ್ಟಿದೆ. ಆದರೆ, ಸೆಲ್ಫಿಯನ್ನು ಎಲ್ಲಿ, ಯಾವಾಗ ಮತ್ತು ಹೇಗೆ ಕ್ಲಿಕ್ಕಿಸಬೇಕು ಎಂಬ ಮಿತಿಯನ್ನು ಜನರು ಹೆಚ್ಚಾಗಿ ಮರೆತುಬಿಡುತ್ತಾರೆ. ಸೆಲ್ಫಿ ತೆಗೆದುಕೊಳ್ಳಲು ಹೋಗಿ Read more…

BIG NEWS : ದುರಂತ ಅಂತ್ಯ ಕಂಡ ಖ್ಯಾತ ಮರಾಠಿ ನಟ ‘ರವೀಂದ್ರ ಮಹಾಜನಿ’ : ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು : ಮರಾಠಿ ನಟ-ನಿರ್ದೇಶಕ ರವೀಂದ್ರ ಮಹಾಜನಿ ಪುಣೆ ಬಳಿಯ ತಲೇಗಾಂವ್ ದಭಾಡೆ ಪ್ರದೇಶದ ಬಾಡಿಗೆ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 77 ವರ್ಷದ ನಟನ ಶವ ಶುಕ್ರವಾರ Read more…

CCB ಮಹಿಳಾ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೆಂಗಳೂರಿನಲ್ಲಿ 12 ಕೋಟಿ ಮೌಲ್ಯದ ಗಾಂಜಾ ಜಪ್ತಿ; ಮೂವರು ಅರೆಸ್ಟ್

ಬೆಂಗಳೂರು: ಪುಷ್ಪಾ ಸಿನಿಮಾ ಸ್ಟೈಲ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಬೆಂಗಳೂರು ಸಿಸಿಬಿ ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗಾಂಜಾ ಪೆಡ್ಲರ್ ಚಾಂದ್ ಸಹೋದರ Read more…

ಈ ನೀರನ್ನು ಚೆಲ್ಲುವ ಮುನ್ನ ತಿಳಿಯಿರಿ ಇದರ ಉಪಯೋಗ

ಅನ್ನಂ ಪರಬ್ರಹ್ಮ ಸ್ವರೂಪಂ ಎಂದು ಕರೆಯಲಾಗುತ್ತದೆ. ಅನ್ನ ದೇಹದ ಶಕ್ತಿಯ ಮೂಲ. ಅನ್ನ ತಿನ್ನದೇ ಒಂದು ದಿನವೂ ಇರಲಾಗದು ಎಂದು ಹೇಳುವ ಅನೇಕರಿದ್ದಾರೆ. ಅನ್ನ ಅಷ್ಟೇ ಅಲ್ಲ, ಅಕ್ಕಿ Read more…

Gruha Lakshmi Scheme : ‘ಗೃಹಲಕ್ಷ್ಮಿ’ ಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ , ಶುಲ್ಕವೂ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಂಗಳೂರು : ‘ ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ, ಗೃಹ ಲಕ್ಷ್ಮಿ ಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ, Read more…

ಉಡುಪಿ ನೂತನ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಕೆ. ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ. ಅವರು  ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರಿಂದ ಅಧಿಕಾರ ಸ್ವೀಕರಿಸಿದರು. ಉಳ್ಳಾಲ Read more…

Gruha Lakshmi Scheme : ‘ಗೃಹಲಕ್ಷ್ಮೀ’ ಯೋಜನೆಗೆ ಯಾರು ಅರ್ಹರು..? ಹೇಗೆ ಅರ್ಜಿ ಸಲ್ಲಿಸಬೇಕು. ಇಲ್ಲಿದೆ ಮಾಹಿತಿ

ಬೆಂಗಳೂರು : ‘ ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. Read more…

Gruhalakshmi Scheme : `ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಮನೆಯ ಯಜಮಾನಿ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 19 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು Read more…

JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ : ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...