alex Certify Latest News | Kannada Dunia | Kannada News | Karnataka News | India News - Part 1147
ಕನ್ನಡ ದುನಿಯಾ
    Dailyhunt JioNews

Kannada Duniya

ಉಡುಪಿಯಲ್ಲಿ ಅಮಾನವೀಯ ಘಟನೆ : ಆಹಾರದಲ್ಲಿ ವಿಷ ಬೆರಸಿ 6 ನಾಯಿಗಳ ಹತ್ಯೆ

ಉಡುಪಿ : ಉಡುಪಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ದುಷ್ಕರ್ಮಿಗಳು ವಿಷದ ಆಹಾರ ನೀಡಿ 6 ನಾಯಿಗಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಗಳಿಂದ ಪ್ರಾಣಿ ಕ್ರೌರ್ಯದ ಬಗ್ಗೆ Read more…

ಶುಭ ಸುದ್ದಿ: ರಾಜ್ಯದ ಆಯ್ದ ಸರ್ಕಾರಿ ಶಾಲೆಗಳಲ್ಲಿ LKG ಆರಂಭ

ಬೆಂಗಳೂರು: ರಾಜ್ಯದ ಆಯ್ದ 262 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಶಿಕ್ಷಣ ಮಂತ್ರಾಲಯ ಅನುಮತಿ ನೀಡಿದ್ದು, ಸಮಗ್ರ ಶಿಕ್ಷಣ ಕರ್ನಾಟಕ ಸುತ್ತೋಲೆ ಹೊರಡಿಸಿದೆ. 2023 Read more…

BIGG NEWS : ರಾಜ್ಯದ ಪ್ರತಿ ಗ್ರಾ.ಪಂನಲ್ಲೂ `ರಾಜೀವ್ ಗಾಂಧಿ ಯುವ ಶಕ್ತಿ ಕೇಂದ್ರ’ ಪುನರಾರಂಭ

ಬೆಂಗಳೂರು : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ರಾಜೀವ್ ಗಾಂಧಿ ಯುವಶಕ್ತಿ ಕೇಂದ್ರವನ್ನುಪುನರಾರಂಭಿಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ರಾಜೀವ್ ಗಾಂಧಿ Read more…

ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಗೆ ಸಿಹಿ ಸುದ್ದಿ: ನಿಗಮ -ಮಂಡಳಿಗೆ ಸಾಮಾಜಿಕ ನ್ಯಾಯದಡಿ ನೇಮಕ

ಬೆಂಗಳೂರು: ನಿಗಮ – ಮಂಡಳಿ, ವಿವಿಧ ಸಮಿತಿಗಳ ಅಧ್ಯಕ್ಷರ ಹುದ್ದೆಗಳನ್ನು ಎರಡು ಅವಧಿಗೆ ಸಾಮಾಜಿಕ ನ್ಯಾಯದ ತಳಹದಿಯಲ್ಲಿ ಎಲ್ಲರನ್ನೂ ಪರಿಗಣಿಸಿ ನೇಮಕ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

52,321 ಶಿಕ್ಷಕರ ಹುದ್ದೆ ಖಾಲಿ: 10,000 ಅತಿಥಿ ಶಿಕ್ಷಕರ ನೇಮಕಾತಿ ಹಿನ್ನಲೆ ಸರ್ಕಾರಿ ಶಾಲೆಗಳ ಖಾಲಿ ಹುದ್ದೆ ಮಾಹಿತಿಗೆ ಸೂಚನೆ

ಬೆಂಗಳೂರು: ಇನ್ನೂ 10,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಸಹಾಯ ಶಿಕ್ಷಕರ ಹುದ್ದೆಗಳ ಮಾಹಿತಿಯನ್ನು ಸೋಮವಾರ ಮಧ್ಯಾಹ್ನ Read more…

ಎಲೆಕ್ಟ್ರಾನಿಕ್ ಸಿಟಿಗೆ `ದೇವರಾಜ ಅರಸು’ ಹೆಸರು : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್ ನಲ್ಲಿ Read more…

ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ದರದಲ್ಲಿ ಕೆಜಿಗೆ 25 ರೂ.ಗೆ ಮಾರಾಟ

ನವದೆಹಲಿ: ಸಹಕಾರಿ ಎನ್‌ಸಿಸಿಎಫ್ ಸೋಮವಾರದಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕೆಜಿಗೆ 25 ರೂ. ರ ಸಬ್ಸಿಡಿ ದರದಲ್ಲಿ ಸರ್ಕಾರಿ ಬಫರ್ ಸ್ಟಾಕ್‌ನಿಂದ ಈರುಳ್ಳಿ ಚಿಲ್ಲರೆ ಮಾರಾಟವನ್ನು ಪ್ರಾರಂಭಿಸಲಿದೆ. ಭಾರತೀಯ Read more…

BIGG NEWS : ಬಿಜೆಪಿ, ಜೆಡಿಎಸ್ ನ 20 ಮಂದಿ ನನ್ನ ಸಂಪರ್ಕದಲ್ಲಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್

ಚಾಮರಾಜನಗರ : ಕಾಂಗ್ರೆಸ್ ಸೇರ್ಪಡೆ ಸಂಬಂಧ ಬಿಜೆಪಿ, ಜೆಡಿಎಸ್ ನ 20 ಮಂದಿ ನನ್ನ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ವಾಟ್ಸಾಪ್, ಜಿಮೇಲ್ ಮೂಲಕ `ಆಧಾರ್ ಕಾರ್ಡ್’ ಹಂಚಿಕೊಳ್ಳುತ್ತೀರಾ? `UIDAI’ ಮಹತ್ವದ ಮಾಹಿತಿ

ಆಧಾರ್ ಕಾರ್ಡ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಮುಖ್ಯವೆಂದು ಪರಿಗಣಿಸಲಾಗಿದೆ. ಯಾವುದೇ ಯೋಜನೆಯ ಭಾಗವಾಗಲು ಆಧಾರ್ ಕಾರ್ಡ್ ಅಗತ್ಯವಿದೆ. ಆದರೆ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಸಾರಿಗೆ ಇಲಾಖೆಯಲ್ಲಿ 13 ಹುದ್ದೆಗಳ ನೇಮಕಾತಿ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯಲ್ಲಿ ಶೀಘ್ರವೇ ಖಾಲಿ ಇರುವ 13 ಸಾವಿರ ಹುದ್ದೆ ಗಳ ನೇಮಕಾತಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಆ.30 ರಂದು 1.09 ಕೋಟಿ ಮಹಿಳೆಯರ ಖಾತೆಗೆ `ಗೃಹಲಕ್ಷ್ಮೀ’ ಹಣ ಪಾವತಿ

ಮೈಸೂರು: ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಅದೇ ದಿನ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

Gruhalakshmi Scheme : ಗೃಹಲಕ್ಷ್ಮೀ ಫಲಾನುಭವಿಗಳಿಗೂ `ಸ್ಮಾರ್ಟ್ ಕಾರ್ಡ್’ ವಿತರಣೆ

  ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ.ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. Read more…

350 ಕೋಟಿ ರೂ. ಗಳಿಸಿದ ‘ಗದರ್ 2’ ಭರ್ಜರಿ ಯಶಸ್ಸಿನ ಹೊತ್ತಲ್ಲೇ ಸನ್ನಿ ಡಿಯೋಲ್ ಗೆ ಬಿಗ್ ಶಾಕ್: ಜುಹು ಬಂಗ್ಲೆ ಹರಾಜಿಗೆ

ಮುಂಬೈ: ಜುಹುದಲ್ಲಿರುವ ಸನ್ನಿ ಡಿಯೋಲ್ ಅವರ ಬಂಗಲೆಯು 55 ಕೋಟಿ ರೂಪಾಯಿಗಳನ್ನು ವಸೂಲಿ ಮಾಡಲು ಸೆಪ್ಟೆಂಬರ್ 25 ರಂದು ಇ-ಹರಾಜು ಮಾಡಲಾಗುವುದು. ಸನ್ನಿ ಡಿಯೋಲ್ ಅವರ ಇತ್ತೀಚಿನ ಚಿತ್ರ Read more…

ತರಕಾರಿ ಖರೀದಿಗೆ UPI ಬಳಸಿದ ಜರ್ಮನ್ ಸಚಿವ: ಡಿಜಿಟಲ್ ಪಾವತಿ ಮಾದರಿಗೆ ಆಕರ್ಷಿತರಾಗಿ ಪ್ರಶಂಸೆ

ನವದೆಹಲಿ: ಭಾರತದಲ್ಲಿನ ಜರ್ಮನ್ ರಾಯಭಾರ ಕಚೇರಿಯು ಭಾನುವಾರ ಭಾರತದ ಡಿಜಿಟಲ್ ಮೂಲ ಸೌಕರ್ಯವನ್ನು ಶ್ಲಾಘಿಸಿದ್ದು, ಇದನ್ನು ದೇಶದ ಯಶಸ್ಸಿನ ಕಥೆಗಳಲ್ಲಿ ಒಂದಾಗಿದೆ ಎಂದು ಕರೆದಿದೆ. ಜರ್ಮನಿಯ ಡಿಜಿಟಲ್ ಮತ್ತು Read more…

ಕಾಂಗ್ರೆಸ್ ಸೇರುವ ವದಂತಿ ಹೊತ್ತಲ್ಲೇ ಸಿಎಂ ಭೇಟಿಯಾದ ಬಿಜೆಪಿ ಶಾಸಕ ಸೋಮಶೇಖರ್ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಮುಖ್ಯಮಂತ್ರಿಗಳಿಗೆ ಒಂದು ವಾರದಿಂದ ಅಪಾಯಿಂಟ್ಮೆಂಟ್ ಕೇಳಿದ್ದೆ. ಯಶವಂತಪುರ ಕ್ಷೇತ್ರದ ಸಮಸ್ಯೆ ವಿಚಾರವಾಗಿ ಮಾತನಾಡಲು ಸಮಯ ಕೇಳಿದ್ದು, ಇಂದು ಬರಲು ಹೇಳಿದ್ದರು. ಹೀಗಾಗಿ ಮುಖ್ಯಮಂತ್ರಿಗಳನ್ನು ನಾನು ಭೇಟಿಯಾಗಿದ್ದೇನೆ. ನಮ್ಮ Read more…

SHOCKING: ಪತಿಯಿಂದ ಪದೇ ಪದೇ ಅತ್ಯಾಚಾರಕ್ಕೊಳಗಾದ ಯುವತಿಗೆ ಗರ್ಭಪಾತದ ಮಾತ್ರೆ ಕೊಟ್ಟ ಪತ್ನಿ

ನವದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ದೆಹಲಿಯ ಹಿರಿಯ ಅಧಿಕಾರಿಯ ಮೇಲೆ ಪ್ರಕರಣ ದಾಖಲಾಗಿದೆ. ಉತ್ತರ ದಿಲ್ಲಿಯ ಬುರಾರಿಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಮೇಲೆ ಪದೇ Read more…

BREAKING NEWS: ಬಸ್ ಅಪಘಾತದಲ್ಲಿ ಕನಿಷ್ಠ 7 ಮಂದಿ ಸಾವು, 27 ಮಂದಿಗೆ ಗಾಯ: ಉತ್ತರಕಾಶಿಯಲ್ಲಿ ಬಸ್ ಕಂದಕಕ್ಕೆ ಬಿದ್ದು ದುರಂತ

ಉತ್ತರಾಖಂಡದ ಉತ್ತರಕಾಶಿಯಲ್ಲಿ ಗಂಗೋತ್ರಿಯಿಂದ 35 ವ್ಯಕ್ತಿಗಳನ್ನು ಸಾಗಿಸುತ್ತಿದ್ದ ಬಸ್ ಭಾನುವಾರ ಕಮರಿಗೆ ಬಿದ್ದು ಅಪಘಾತ ಸಂಭವಿಸಿದೆ. ಉತ್ತರಕಾಶಿಯ ಮುಖ್ಯ ಅಭಿವೃದ್ಧಿ ಅಧಿಕಾರಿ ಗೌರವ್ ಕುಮಾರ್ ಅವರ ಪ್ರಕಾರ, ಘಟನೆಯಲ್ಲಿ Read more…

BIG NEWS: ಕಾರ್ ಸುರಕ್ಷತಾ ಮಾನದಂಡ ಹೆಚ್ಚಿಸುವ ಮೌಲ್ಯಮಾಪನಕ್ಕೆ ಆ. 22 ರಂದು ಗಡ್ಕರಿ ಚಾಲನೆ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು  ಆಗಸ್ಟ್ 22 ರಂದು ಬಹು ನಿರೀಕ್ಷಿತ ಭಾರತ್ ಹೊಸ ಕಾರು ಮೌಲ್ಯಮಾಪನ ಕಾರ್ಯಕ್ರಮವನ್ನು(ಭಾರತ್ ಎನ್‌ಸಿಎಪಿ) Read more…

ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿದ 1.09 ಕೋಟಿ ಮಹಿಳೆಯರಿಗೆ ಶುಭ ಸುದ್ದಿ: ಆ. 30 ರಂದೇ ಖಾತೆಗೆ 2 ಸಾವಿರ ರೂ. ಪಾವತಿ

ಮೈಸೂರು: ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಅದೇ ದಿನ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

ಶೀಘ್ರದಲ್ಲೇ ‘CTET 2023’ ಕೀ ಉತ್ತರ ಪ್ರಕಟ : ಹೀಗೆ ಡೌನ್ ಲೋಡ್ ಮಾಡಿಕೊಳ್ಳಿ |CTET Exam 2023

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ 2023) ಪರೀಕ್ಷೆಯನ್ನು ಆಗಸ್ಟ್ 20, 2023 ರಂದು ಇಂದು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಸಿಟಿಇಟಿ Read more…

BIG NEWS: ಶಾಸಕ ಶಿವಲಿಂಗೇಗೌಡರ ಆಪ್ತನ ಕಾರು-ಬೈಕ್ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಕಾರು, ಶಾಸಕ Read more…

ಬಾತ್ ರೂಮ್ ಗೆ ಹೋಗಿದ್ದ ಪತಿ; ಮನೆಗೆ ಬೀಗ ಹಾಕಿ ಪ್ರಿಯಕರನೊಂದಿಗೆ ಪರಾರಿಯಾದ ಪತ್ನಿ…!

ಬೆಂಗಳೂರು: ಪತಿ ಸ್ನಾನಕ್ಕೆಂದು ಬಾತ್ ರೂಮಿಗೆ ಹೋಗಿದ್ದ ವೇಳೆ ನವವಿವಾಹಿತೆ ಮನೆಗೆ ಬೀಗ ಹಾಕಿ ಪ್ರಿಯತಮನೊಂದಿಗೆ ಪರಾರಿಯಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಮೇಶ್ ಎಂಬಾತ ತನ್ನ Read more…

ಇತ್ತೀಚಿನ ಹಠಾತ್ ಸಾವಿಗೆ ‘ಕೋವಿಡ್’ ಕಾರಣನಾ…? ‘ICMR’ ಅಧ್ಯಯನ ಏನು ಹೇಳುತ್ತೆ ?

ಚೀನಾದಲ್ಲಿ ಹರಡಲು ಪ್ರಾರಂಭಿಸಿದ ಕರೋನವೈರಸ್ ಸುಮಾರು ಮೂರು ವರ್ಷಗಳ ಕಾಲ ಭಾರಿ ಪರಿಣಾಮ ಬೀರಿತು. ಇದು ಆರೋಗ್ಯದ ಮೇಲೆ ಮಾತ್ರವಲ್ಲದೆ ಆರ್ಥಿಕತೆಯ ಮೇಲೂ ಭಾರಿ ಪರಿಣಾಮ ಬೀರಿತು, ಸಾಮಾನ್ಯ Read more…

ಚಂದ್ರಯಾನ -3 : ‘ISRO’ ನೌಕೆ ಚಂದ್ರನ ಮೇಲೆ ಇಳಿಯುವ ಸರಿಯಾದ ಸಮಯ ಯಾವುದು? ಇಲ್ಲಿದೆ ಮಾಹಿತಿ

ಬೆಂಗಳೂರು: ಚಂದ್ರನ ದಕ್ಷಿಣ ಧ್ರುವವನ್ನು ಅಧ್ಯಯನ ಮಾಡಲು ಇಸ್ರೋ ಕಳುಹಿಸಿದ ಚಂದ್ರಯಾನ -3 ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದೆ. ಆಗಸ್ಟ್   23 ರ ಸಂಜೆ ಲ್ಯಾಂಡರ್ ಚಂದ್ರನ Read more…

ವಿಧಾನಸೌಧದಲ್ಲಿ ಮತ್ತೆ ಹಾವು ಪ್ರತ್ಯಕ್ಷ…!

ಬೆಂಗಳೂರು: ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧದಲ್ಲಿ ಮತ್ತೆ ಹಾವು ಪ್ರತ್ಯಕ್ಷವಾಗಿದೆ. ಕೆಲ ದಿನಗಳ ಹಿಂದೆ ವಿಧಾನಸೌಧದ ದಾಖಲೆಗಳಿರುವ ಕೊಠಡಿಯಲ್ಲಿ ಹಾವು ಕಾಣಿಸಿಕೊಂಡು ಸಿಬ್ಬಂದಿಗಳನ್ನು ಬೆಚ್ಚಿ ಬೀಳುವಂತೆ ಮಾಡಿತ್ತು. ಈ Read more…

ʼನಾಗರ ಪಂಚಮಿʼ ಯಂದು ಈ ಉಪಾಯ ಮಾಡಿ ಹಾವಿನಿಂದ ದೂರವಿರಿ

ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ನಾಗರ ಪಂಚಮಿಯನ್ನು ಆಚರಿಸಲಾಗುತ್ತದೆ. ಈ ದಿನ ಎಲ್ಲರಿಗೂ ತಿಳಿದಂತೆ ನಾಗ ದೇವರ ಪೂಜೆ, ಆರಾಧನೆ ನಡೆಯುತ್ತದೆ. ಶ್ರಾವಣ ಮಾಸದಲ್ಲಿ ಹೆಚ್ಚು ಮಳೆಯಾಗುತ್ತದೆ. Read more…

Viral Photo | ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಕಿಲಾಡಿ ಬೈಕ್ ಸವಾರ; ಈತನ ಮೇಲಿದ್ದಿದ್ದು ಬರೋಬ್ಬರಿ 40 ಟ್ರಾಫಿಕ್ ಕೇಸ್

ಬೆಂಗಳೂರು : 40 ಟ್ರಾಫಿಕ್ ಪ್ರಕರಣಗಳಲ್ಲಿ ಬೇಕಾಗಿದ್ದ ಬೈಕ್ ಸವಾರನನ್ನು ಬೆಂಗಳೂರು ಪೊಲೀಸರು ಗುರುತಿಸಿದ್ದಾರೆ. ದ್ವಿಚಕ್ರ ವಾಹನದ ವಿವಿಧ 40 ಪ್ರಕರಣಗಳನ್ನು ಬಾಕಿ ಉಳಿಸಿಕೊಂಡಿದ್ದ ವ್ಯಕ್ತಿಯನ್ನು ಬೆಂಗಳೂರು ಸಂಚಾರ Read more…

BIG NEWS: ನಾಳೆ ಅಥವಾ ನಾಡಿದ್ದು ನೈಸ್‌ ಅಕ್ರಮಗಳ ದಾಖಲೆ ಬಹಿರಂಗ; ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ HDK

ರಾಮನಗರ: ಕುಮಾರಸ್ವಾಮಿ ನೈಸ್ ವ್ಯವಹಾರ ಮಾಡಿದ್ದಾರೆ ಎಂಬ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿರುವ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಡಿ.ಕೆ ಸಹೋದರು ಕೊಳ್ಳೆ ಹೊಡೆದಿರುವ ನೈಸ್‌ ಭೂಮಿಯ ದಾಖಲೆಗಳನ್ನು Read more…

ಕನಸಿನಲ್ಲಿ ಹಾವು ಕಾಣ್ತಿದ್ದರೆ ʼನಾಗರ ಪಂಚಮಿʼ ದಿನ ತಪ್ಪದೆ ಮಾಡಿ ಈ ಕೆಲಸ

ರಾತ್ರಿ ಬೀಳುವ ಕನಸಿಗೆ ಅನೇಕ ಕಾರಣವಿದೆ. ಇದು ಮನಸ್ಸು, ದಿನದಲ್ಲಿ ನಡೆಯುವ ಘಟನೆಗೆ ಸಂಬಂಧಿಸಿದ್ದಾಗಿರುತ್ತದೆ. ಕೆಲವೊಮ್ಮೆ ಒಂದೇ ಕನಸುಗಳು ಮತ್ತೆ ಮತ್ತೆ ಬರುತ್ತವೆ. ಅಂತಹ ಕನಸುಗಳಿಗೆ ವಿಶೇಷ ಅರ್ಥವಿದೆ. Read more…

ನಿಮಗೆ ತಿಳಿದಿರಲಿ ನಾಗರ ಪಂಚಮಿಯ ಈ ʼವಿಶೇಷತೆʼ

ನಾಗರ ಪಂಚಮಿ ನಾಡಿನ ದೊಡ್ಡ ಹಬ್ಬ. ಶ್ರಾವಣ ಮಾಸದ ಆರಂಭದಲ್ಲಿ ಬರುವ ಮೊದಲ ಹಬ್ಬ ನಾಗರ ಪಂಚಮಿ. ಚೌತಿಯ ನಂತರ ಬರುವ ಪಂಚಮಿಗೆ ವಿಶೇಷ ಸ್ಥಾನವಿದೆ. ಪಂಚಮಿ ಹಬ್ಬ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...