alex Certify Latest News | Kannada Dunia | Kannada News | Karnataka News | India News - Part 115
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಖ್ಯಾತ ಹಾಸ್ಯನಟ ‘ಸುನಿಲ್ ಪಾಲ್’ ನಾಪತ್ತೆ ; ಪೊಲೀಸರಿಗೆ ದೂರು ನೀಡಿದ ಪತ್ನಿ.!

ಹಾಸ್ಯನಟ ಮತ್ತು ನಟ ಸುನಿಲ್ ಪಾಲ್ ಕಳೆದ ಹಲವಾರು ಗಂಟೆಗಳಿಂದ ಕಾಣೆಯಾಗಿದ್ದಾರೆ ಎಂದು ಅವರ ಪತ್ನಿ ಮುಂಬೈನ ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುನಿಲ್ ಪಾಲ್ ಅವರು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಯಶಸ್ವಿನಿ ಯೋಜನೆಯಡಿ ಯೂನಿಕ್ ಐಡಿ ಸಂಖ್ಯೆಯುಳ್ಳ ಕಾರ್ಡ್, ನಗದು ರಹಿತ ಚಿಕಿತ್ಸೆ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ನೋಂದಣಿಗೆ ಸರ್ಕಾರ ಆದೇಶ ಹೊರಡಿಸಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಖಾಸಗಿ ಕಂಪನಿ ಅಥವಾ ಇತರೆ ಸಂಸ್ಥೆಗಳಲ್ಲಿ ಮಾಸಿಕ Read more…

ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ‘ಡ್ರೋನ್ ಆಪರೇಟರ್’ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿಗಮದಿಂದ ಸಮುದಾಯ Read more…

ಶಾಲಾ ಮುಖ್ಯಸ್ಥನಿಂದಲೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಸಂಘಟನೆಗಳಿಂದ ಬಂದ್ ಮಾಡಿ ಆಕ್ರೋಶ

ಕಲಬುರಗಿ: ಖಾಸಗಿ ಶಾಲೆ ಮುಖ್ಯಸ್ಥನೊಬ್ಬ 11 ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಹಾಜಿಮಲಂಗ್ ಗಣಿಯಾರನನ್ನು ಪೊಲೀಸರು Read more…

‘ಶಬರಿಮಲೆ ಯಾತ್ರಾರ್ಥಿ’ಗಳಿಗೆ ಗುಡ್ ನ್ಯೂಸ್ : ‘KSRTC’ ಯಿಂದ ವಿಶೇಷ ಬಸ್ ವ್ಯವಸ್ಥೆ.!

ಬೆಂಗಳೂರು : ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ. ಶಾಂತಿ ನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ Read more…

‘ರಾಜ್ಯದ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : ‘ವಿದ್ಯಾರ್ಥಿ ವೇತನ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.!

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲು ಆನ್ಲೈನ್ ಮೂಲಕ Read more…

ಮುಡಾ ಹಗರಣದಲ್ಲಿ ಸಿಎಂಗೆ ಹೊಸ ಸಂಕಷ್ಟ: ನಿವೇಶನ ಹಂಚಿಕೆಯ ಅಕ್ರಮದ ಸಾಕ್ಷ್ಯಗಳು ಇಡಿಗೆ ಲಭ್ಯ

ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಸ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ನಿವೇಶನ ಹಂಚಿಕೆಯ ಸಂದರ್ಭದಲ್ಲಿ ಅಕ್ರಮ ನಡೆದಿರುವ ಕುರಿತು Read more…

ಒತ್ತಡ, ಆತಂಕ ಹೆಚ್ಚಾಗ್ತಿದ್ದಂತೆ ಗಂಟಲು ಕಟ್ಟಿಕೊಳ್ಳೋದು ಏಕೆ….?

ಚಿಂತೆ, ಒತ್ತಡದಿಂದ ನೀವು ಬಳಲುತ್ತಿದ್ದರೆ ನಿಮ್ಮ ಗಂಟಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಗಂಟಲು ಬಿಗಿದಂತೆ ಅನುಭವವಾಗುತ್ತದೆ. ಗಂಟಲು ಕಟ್ಟಿದಂತಾಗಿ ನುಂಗಲು ಸಮಸ್ಯೆಯಾಗುತ್ತದೆ. ಗಂಟಲು ನೋವು  ದೈಹಿಕ ಲಕ್ಷಣಗಳಲ್ಲಿ ಒಂದಾಗಿದೆ. ಆತಂಕದಲ್ಲಿದ್ದಾಗ Read more…

ಮೂಲಂಗಿಯಲ್ಲಿ ಅಡಗಿದೆ 7 ರೋಗಕ್ಕೆ ಮದ್ದು

ಚಳಿಗಾಲ ಆರಂಭವಾಗಿದೆ. ಈ ಸಮಯದಲ್ಲಿ ಮಾರುಕಟ್ಟೆಯಲ್ಲಿ ಅನೇಕ ಜಾತಿಯ ಸೊಪ್ಪುಗಳು, ತರಕಾರಿಗಳು ಸಿಗುತ್ತವೆ. ಸೊಪ್ಪು ತಿಂದರೆ ಆರೋಗ್ಯಕ್ಕೆ ತುಂಬ ಒಳ್ಳೆಯದು ಎಂದು ಜನರು ಹೆಚ್ಚು ಹೆಚ್ಚು ಸೊಪ್ಪುಗಳನ್ನು ಕೊಳ್ಳುತ್ತಾರೆ. Read more…

ಎಚ್ಚರ….! ನಡಿಗೆ ಮೇಲೆ ಪರಿಣಾಮ ಬೀರುತ್ತೆ ʼನಿದ್ರಾಹೀನತೆʼ

ಮನುಷ್ಯನಿಗೆ ನಿದ್ರೆ ಬಹಳ ಮುಖ್ಯ. ನಿದ್ರೆಯಿಲ್ಲವೆಂದ್ರೆ ಅನೇಕ ಸಮಸ್ಯೆ ಎದುರಾಗುತ್ತದೆ. ನಿದ್ರೆ ನಮ್ಮ ನಡಿಗೆ ಮೇಲೂ ಪರಿಣಾಮ ಬೀರುತ್ತದೆ. ಇದು ಇತ್ತೀಚಿನ ಅಧ್ಯಯನದಲ್ಲಿ ಬೆಳಕಿಗೆ ಬಂದಿದೆ. ಕೆಲವು ವಿದ್ಯಾರ್ಥಿಗಳ Read more…

ಬ್ಯಾಂಕ್ ಖಾತೆದಾರರಿಗೆ ಮುಖ್ಯ ಮಾಹಿತಿ: 4 ನಾಮಿನಿ ಹೊಂದಲು ಅವಕಾಶ

ನವದೆಹಲಿ: ಬ್ಯಾಂಕ್ ಖಾತೆದಾರರು ತಮ್ಮ ಖಾತೆಗಳಲ್ಲಿ 4 ನಾಮಿನಿಗಳನ್ನು ಹೊಂದಲು ಅವಕಾಶ ಕಲ್ಪಿಸುವ ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ -2024 ಲೋಕಸಭೆಯಲ್ಲಿ ಮಂಗಳವಾರ ಅಂಗೀಕಾರವಾಗಿದೆ. ಹಣಕಾಸು ಸಚಿವ ನಿರ್ಮಲಾ Read more…

ʼಥೈರಾಯ್ಡ್ʼ ಮಾತ್ರೆ ಸೇವಿಸುವವರು ಮಾಡಬೇಡಿ ಈ ತಪ್ಪು

ನಮ್ಮ ಶರೀರದ ಅನೇಕ ಕಾರ್ಯ ಚಟುವಟಿಕೆಗಳಿಗೆ ಅತ್ಯವಶ್ಯವಾದ ಹಾರ್ಮೋನುಗಳನ್ನು ಉತ್ಪಾದಿಸುವುದೇ ಥೈರಾಯ್ಡ್ ಗೃಂಥಿ. ಹಾರ್ಮೋನ್ ಗಳಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಶರೀರದಲ್ಲಿ ಅನೇಕ ಸಮಸ್ಯೆಗಳು ಶುರುವಾಗುತ್ತವೆ. ಒಮ್ಮೆ ಥೈರಾಯ್ಡ್ ಸಮಸ್ಯೆ Read more…

BIG NEWS: ಡಿ. 7 ರಂದು ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ಬಿಜೆಪಿಯಲ್ಲಿ ಬಣ ಜಗಳ, ಅಸಮಾಧಾನ, ಭಿನ್ನಮತೀಯ ಚಟುವಟಿಕೆಗಳ ನಡುವೆಯೇ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲು ಡಿಸೆಂಬರ್ 7ರಂದು ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಪಡಿಸಲಾಗಿದೆ. ಬಿಜೆಪಿ ಹಿರಿಯ Read more…

ಮಾಜಿ ಸಿಎಂ BSY ಗೆ ಸಂಕಷ್ಟ: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಶಿಫಾರಸು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ದೂರು ಆಧರಿಸಿ ಯಡಿಯೂರಪ್ಪ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ನಿರಾಕರಿಸಿದ್ದ ಈ Read more…

ಚಳಿಗಾಲದಲ್ಲಿ ‘ಶುಂಠಿ ಟೀʼ ಕುಡಿಯುವ ಮೊದಲು ಈ ಸುದ್ದಿ ಓದಿ

ಅನೇಕರು ಶುಂಠಿ ಟೀ ಇಷ್ಟಪಡ್ತಾರೆ. ಚಳಿಗಾಲದಲ್ಲಿ ಅನೇಕರು ಶುಂಠಿ ಟೀ ಕುಡಿಯುತ್ತಾರೆ. ಅತ್ಯುತ್ತಮ ರುಚಿ ಹಾಗೂ ತೂಕ ಕಡಿಮೆ ಮಾಡಲು ಇದು ಸಹಾಯಕಾರಿ ಎಂಬುದು ಎಲ್ಲರಿಗೂ ಗೊತ್ತು. ಆದ್ರೆ Read more…

ಪ್ರವಾಸಿಗರಿಗೆ ಮುಖ್ಯ ಮಾಹಿತಿ: ಡಿ. 11ರಿಂದ 5 ದಿನ ಬಾಬಾಬುಡನ್ ಗಿರಿಗೆ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಬಾಬಾ ಬುಡನ್ ಗಿರಿಗೆ ಪ್ರವಾಸಿಗರಿಗೆ ಡಿಸೆಂಬರ್ 11ರಿಂದ 5 ದಿನ ಪ್ರವೇಶ ನಿರ್ಬಂಧಿಸಲಾಗಿದೆ. ದತ್ತ ಜಯಂತಿ ಅಂಗವಾಗಿ ಜನಜಂಗುಳಿ ನಿಯಂತ್ರಿಸುವ ಉದ್ದೇಶದಿಂದ ಡಿಸೆಂಬರ್ 11 ರಿಂದ 15 Read more…

ರಾಜ್ಯದಲ್ಲಿ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ಸ್ಥಾನ: ತೆರಿಗೆ ಸೋರಿಕೆ ತಡೆಗೆ ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದ್ದು, ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸೂಚನೆ ನೀಡಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಮರಳು ನೀತಿ ಜಾರಿ, ಪ್ರತಿ ಟನ್ ಗೆ 300 ರೂ.

ಬೆಂಗಳೂರು: ರಾಜ್ಯದಲ್ಲಿ ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಸಮಗ್ರ ಮರಳು ನೀತಿ ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲಾ ಮರಳು ಸಮಿತಿ ಮತ್ತು ಗ್ರಾಮ ಪಂಚಾಯಿತಿಗಳಿಂದ ಮರಳು ಬ್ಲಾಕ್ ಗಳ ವಿಲೇವಾರಿ ಮಾಡಲಾಗುವುದು Read more…

ಕೀಟಾಣುಗಳ ಭಂಡಾರ ಮನೆಯಲ್ಲಿರುವ ಈ ವಸ್ತು

ಮನೆಯಲ್ಲಿ ಪ್ರತಿ ದಿನ ನಾವು ಅನೇಕ ವಸ್ತುಗಳನ್ನು ಬಳಸ್ತೇವೆ. ಕೆಲಸದ ಒತ್ತಡಗಳಿಂದಾಗಿ ಅವುಗಳನ್ನು ಮತ್ತೆ ಮತ್ತೆ ಸ್ವಚ್ಛಗೊಳಿಸಲು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ನಾವು ಸ್ವಚ್ಛ ಮಾಡಿದ ಮೇಲೆಯೂ ಅವುಗಳಲ್ಲಿ ಕೀಟಾಣುಗಳು Read more…

ಶುಭ ಸುದ್ದಿ: ಅಬಕಾರಿ ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿಗೆ ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದೆ. ಅಬಕಾರಿ ಇಲಾಖೆಯಲ್ಲಿ ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು Read more…

BIG NEWS: ಇ-ಖಾತಾ ಪ್ರಕ್ರಿಯೆ ತೊಡಕು ನಿವಾರಣೆಗೆ ಸಿಎಂ ಸೂಚನೆ: ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಲು Read more…

ಈ ಆಹಾರಗಳನ್ನು ಸೇವಿಸಿದ್ರೆ ಸುಲಭವಾಗುತ್ತೆ ʼಜೀರ್ಣಕ್ರಿಯೆʼ

ಬದಲಾದ ಜೀವನ ಶೈಲಿಯಲ್ಲಿ ಮಲಬದ್ಧತೆ ಸಾಮಾನ್ಯ ಸಮಸ್ಯೆಯಾಗಿದೆ. ನೀವೂ ಮಲಬದ್ಧತೆಯಿಂದ ಬಳಲುತ್ತಿದ್ದರೆ ಹಣ್ಣು ಹಾಗೂ ತರಕಾರಿಯನ್ನು ಹೆಚ್ಚೆಚ್ಚು ಸೇವನೆ ಮಾಡಿ. ಇದ್ರಲ್ಲಿರುವ ಫೈಬರ್ ನಮ್ಮ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ. ಹೊಟ್ಟೆಯಲ್ಲಿ Read more…

ಪಿಜಿ ಸಿಇಟಿ: ಎರಡನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: PGCET-24 MBA, MCA, MTech, M.Arch ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(ಕೆಇಎ) ಪ್ರಕಟಿಸಲಾಗಿದೆ. ಶುಲ್ಕ ಪಾವತಿಸಿ, ಪ್ರವೇಶ Read more…

ಸುಲಭವಾಗಿ ಮನೆಯಲ್ಲೇ ಮಾಡಿ ಬಾಯಲ್ಲಿ ನೀರೂರಿಸುವ ಕಾಜು ಕರಿ

  ಕಾಜು ಕರಿ ಹೆಸ್ರು ಕೇಳಿದ್ರೆ ಅನೇಕರ ಬಾಯಲ್ಲಿ ನೀರು ಬರುತ್ತೆ. ಹೊಟೇಲ್ ಗೆ ಹೋದಾಗ ಕಾಜು ಕರಿ ತಿನ್ನಲು ಬಯಸ್ತಾರೆ. ಪ್ರತಿ ಬಾರಿ ಕಾಜು ಕರಿ ತಿನ್ನಬೇಕೆನ್ನಿಸಿದಾಗ Read more…

ಮುಡಾ ಹಗರಣ ಕ್ಲೀನ್ ಗೆ ಮೊದಲ ಹೆಜ್ಜೆ ಇಟ್ಟ ಸಿಎಂ, ರಾತ್ರೋರಾತ್ರಿ 48 ನಿವೇಶನ ರದ್ದು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣ ವಿಚಾರದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಮುಡಾ ಕ್ಲೀನ್ ಗೆ ಸಿಎಂ ಸಿದ್ದರಾಮಯ್ಯ ಮೊದಲ ಹೆಜ್ಜೆ ಇಟ್ಟಿದ್ದಾರೆ. ರಾತ್ರೋರಾತ್ರಿ 42 ನಿವೇಶನಗಳನ್ನು ಮುಡಾ Read more…

ಅಡಿಕೆ ಕ್ಯಾನ್ಸರ್ ಕಾರಕ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಅಂಡ್ ಕ್ಯಾನ್ಸರ್ ವರದಿಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ Read more…

ನಿವೃತ್ತ ಶಿಕ್ಷಕನ ಹತ್ಯೆಗೈದು 3 ಲಕ್ಷ ರೂ. ದೋಚಿದ ದುಷ್ಕರ್ಮಿಗಳು

ಬೆಂಗಳೂರು: ನಿವೃತ್ತ ಶಿಕ್ಷಕನ ಹತ್ಯೆಗೈದು 3 ಲಕ್ಷ ರೂಪಾಯಿ ದೋಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿ ನಡೆದಿದೆ. ಹನುಮಂತರಾಯಪ್ಪ ಕೊಲೆಯಾದವರು. ಕೆನರಾ ಬ್ಯಾಂಕ್ Read more…

ದೇಶದಲ್ಲೇ ಮೊದಲ ಬಾರಿಗೆ ವಿಕಲಚೇತನರ ಆರೈಕೆದಾರರಿಗೆ ಮಾಸಿಕ 1 ಸಾವಿರ ರೂ. ಭತ್ಯೆ: ಸಿಎಂ ಘೋಷಣೆ

ಬೆಂಗಳೂರು: ಸಂವಿಧಾನದಲ್ಲಿ ಎಲ್ಲರೂ ಬದುಕುವ, ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಈ ಬಾರಿ ವಿಶ್ವ Read more…

50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಎಎಸ್ಐ

ದಾವಣಗೆರೆ: 50,000 ರೂ. ಲಂಚ ಪಡೆಯುತ್ತಿದ್ದಾಗಲೇ ಎಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್ಐ ಈರಣ್ಣ ಲೋಕಾಯುಕ್ತ ಬಲೆಗೆ ಬಿದ್ದವರು. ಗಲಾಟೆ ಪ್ರಕರಣದ Read more…

BREAKING: ಮನೆಯಲ್ಲಿ ಮಲಗಿದ್ದವನನ್ನು ಪತ್ನಿ ಎದುರಲ್ಲೇ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಧಾರವಾಡ: ಮನೆಯಲ್ಲಿ ಮಲಗಿದ್ದವನನ್ನ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಘಟನೆ ನಡೆದಿದೆ. ಗಿರೀಶ್ ಕರಡಿಗುಡ್ಡ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪತಿಯ ಕೊಲೆಯನ್ನು ಪತ್ನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...