alex Certify Latest News | Kannada Dunia | Kannada News | Karnataka News | India News - Part 1150
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಪೀಕರ್ ಕಚೇರಿಯಲ್ಲಿ ನಡೆದ ಸಂಧಾನ ಸಭೆ ವಿಫಲ; ಸದನದಲ್ಲಿ ಪ್ರತಿಭಟನೆ ಮುಂದುವರೆಸಿದ ಬಿಜೆಪಿ

ಬೆಂಗಳೂರು: ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡುವಂತೆ ಸ್ಪೀಕರ್ ಯು.ಟಿ. ಖಾದರ್ ನಡೆಸಿದ್ದ ಬಿಜೆಪಿ ನಾಯಕರ ಮನವೊಲಿಕೆ ಯತ್ನ ವಿಫಲವಾಗಿದೆ. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರಶ್ನೋತ್ತರ ಕಲಾಪಕ್ಕೆ ಅಡ್ಡಿಪಡಿಸಿದ್ದ ಬಿಜೆಪಿ Read more…

ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ : ನಳಿನ್ ಕುಮಾರ್ ಕಟೀಲ್ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಸದನದ ಒಳಗೂ ಹಾಗೂ ಹೊರಗೂ ಪ್ರತಿಭಟನೆ ನಡೆಸಿದ್ದು, ಗ್ಯಾರಂಟಿ ಯೋಜನೆಗಳ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ Read more…

ಮೊದಲ ಸಂಪುಟದಲ್ಲೇ ಸರ್ಕಾರ ‘5 ಗ್ಯಾರಂಟಿ ಯೋಜನೆ’ ಜಾರಿ ಮಾಡಬೇಕಿತ್ತು : ಕೆ.ಎಸ್ ಈಶ್ವರಪ್ಪ

ಬೆಂಗಳೂರು : ಮೊದಲ ಕ್ಯಾಬಿನೆಟ್ ನಲ್ಲೇ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿ ಮಾಡಬೇಕಿತ್ತು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ( K.S Eshwarappa) ವಾಗ್ಧಾಳಿ Read more…

ಆಭರಣ ಪ್ರಿಯರಿಗೆ ಮತ್ತೆ ಶಾಕ್: ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಇಳಿಕೆ

ಭಾರತದಲ್ಲಿ ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದ್ದು ಚಿನ್ನಾಭರಣ ಪ್ರಿಯರಿಗೆ ಆಘಾತ ಎದುರಾಗಿದೆ. ಪ್ರತಿ ಗ್ರಾಂ ಚಿನ್ನದ ದರ 10 ರೂಪಾಯಿ ಏರಿಕೆಯಾಗಿದೆ. ದೇಶದಲ್ಲಿ ಪ್ರತಿದಿನ ಚಿನ್ನದ ಬೆಲೆಗಳನ್ನು Read more…

BIG NEWS: ಸದನ ಆರಂಭಕ್ಕೂ ಮೊದಲು ಸಿಎಂ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ವಿಧಾನಸಭೆ ಕಲಾಪ ಆರಂಭವಾಗುವುದಕ್ಕೂ ಮುನ್ನ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ ಘಟನೆ ನಡೆದಿದೆ. ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರ Read more…

Congress Guarantee : ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ಮಾಜಿ ಸಿಎಂ ‘BSY’ ನೇತೃತ್ವದಲ್ಲಿ ಪ್ರತಿಭಟನೆ ಆರಂಭ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಜಾರಿಗೆ ಆಗ್ರಹಿಸಿ  ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ  ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಆರಂಭವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ Read more…

BREAKING: ಸದನದ ಬಾವಿಗಿಳಿದು ಬಿಜೆಪಿ ಪ್ರತಿಭಟನೆ : ವಿಧಾನಸಭೆ ಕಲಾಪ ಮುಂದೂಡಿಕೆ

ಬೆಂಗಳೂರು: ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ತೀವ್ರ ಗದ್ದಲ ಕೋಲಾಹಲ ಆರಂಭಿಸಿದ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಿದ ಘಟನೆ ನಡೆದಿದೆ. ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಗ್ಯಾರಂಟಿ Read more…

ಶಕ್ತಿ ಯೋಜನೆ ಎಫೆಕ್ಟ್ : ಸೀಟಿಗಾಗಿ ಮಹಿಳೆಯರ ಕಿತ್ತಾಟ, ಪೊಲೀಸರಿಂದ ಲಾಠಿಚಾರ್ಜ್

ಬೆಂಗಳೂರು : ಸರ್ಕಾರಿ ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರು ಗಲಾಟೆ ನಡೆಸಿದ ಹಿನ್ನೆಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಕೋಲಾರ ನಗರದ ಕೆಎಸ್ ಆರ್ ಟಿಸಿ (KSRTC) ಬಸ್ Read more…

BREAKING : ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ-ಗಲಾಟೆ

ಬೆಂಗಳೂರು: ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಮುಗಿಬಿದ್ದು, ಗಲಾಟೆ ಆರಂಭಿಸಿರುವ ಪ್ರಸಂಗ ನಡೆದಿದೆ. ಶಾಸಕ ಶಿವಲಿಂಗೆಗೌಡ ಎದ್ದುನಿಂತು ಮಾತನಾಡುತ್ತಿದ್ದಂತೆ ಬಿಜೆಪಿ ಸದಸ್ಯರು, ಗ್ಯಾರಂಟಿ ಯೋಜನೆಗಳ Read more…

SHOCKING : ವಿಕೋಪಕ್ಕೆ ತಿರುಗಿದ ಬಾಲಕರ ಜಗಳ : ಚಾಕುವಿನಿಂದ ಇರಿದು 16 ವರ್ಷದ ಬಾಲಕನ ಹತ್ಯೆ

ಮೈಸೂರು : ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕರ ನಡುವೆ ಗಲಾಟೆ ನಡೆದಿದ್ದು, 15 ವರ್ಷದ ಬಾಲಕನೋರ್ವ 16 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ Read more…

BIG NEWS: ಮಾಜಿ ಸಿಎಂ HDK ಕಮಿಷನ್ ಆರೋಪಕ್ಕೆ ದ್ವನಿಗೂಡಿಸಿದ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿಯೇ ಭ್ರಷ್ಟಾಚಾರ ನಡೆದಿದೆ. ಶಾಸಕರಿಗೆ 30 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡಲಾಗಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಧ್ವನಿಗೂಡಿಸಿದ್ದಾರೆ. Read more…

Gruha Jyoti Scheme : ‘ಗೃಹಜ್ಯೋತಿ’ ನೋಂದಣಿಗೆ ಕೊನೆಯ ದಿನಾಂಕ ಯಾವಾಗ..? ಇಲ್ಲಿದೆ ಮಾಹಿತಿ

ಚಿಕ್ಕಮಗಳೂರು : ಪ್ರತಿ ಮನೆಗೆ 200 ಯೂನಿಟ್ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 25 ರೊಳಗೆ ನೊಂದಾಯಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಗ್ರಾಹಕರು ಜುಲೈ 25 Read more…

BIG NEWS: ಪ್ರತಿಭಟನೆಗೆ ಮುಂದಾದ ಬಿಜೆಪಿ ನಾಯಕರಿಗೆ ಶುಭವಾಗಲಿ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಗೆ ವಿಳಂಬವಾಗುತ್ತಿರುವ ಕ್ರಮ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದು, ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BREAKING : ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣ : ಅನಿಲ್ ಅಂಬಾನಿ ಪತ್ನಿಗೆ ED ಸಮನ್ಸ್

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆಗಾಗಿ ಅನಿಲ್ ಅಂಬಾನಿ ಪತ್ನಿ ಟೀನಾಗೆ ಅನಿಲ್ ಅಂಬಾನಿಗೆ ಇಡಿ ಸಮನ್ಸ್ ನೀಡಿದೆ. ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಟೀನಾ Read more…

BIG NEWS: ಉತ್ತರ ಕನ್ನಡದಲ್ಲಿ ಮುಂದುವರೆದ ವರುಣಾರ್ಭಟ; ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಬಿರುಗಾಳಿ ಮಳೆಯಿಂದಾಗಿ ಬೃಹತ್ ಮರವೊಂದು ಮನೆಯ ಮೇಲೆ ಉರುಳಿ ಬಿದ್ದಿರುವ ಘಟನೆ ಜಿಲ್ಲೆಯ ಹೊನ್ನಾವರ Read more…

BIG NEWS: ನೀರಿನ ಟ್ಯಾಂಕ್ ಗೆ ಬಿದ್ದು ಸತ್ತ ಮಂಗಗಳು : ನೀರು ಕುಡಿದ ಗ್ರಾಮಸ್ಥರು ಅಸ್ವಸ್ಥ

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಂಗಗಳು ಸಾವನ್ನಪ್ಪಿದ್ದು, ಅದೇ ನೀರನ್ನು ಸೇವಿಸಿದ ಗ್ರಾಮಸ್ಥರು ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪೂರದಲ್ಲಿ ನಡೆದಿದೆ. ತೆರೆದ Read more…

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ಇಂದು (ಜುಲೈ 4) ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ Read more…

Namma Metro : ನೇರಳೆ ಮಾರ್ಗದ ‘ನಮ್ಮ ಮೆಟ್ರೋ’ ಸಂಚಾರ ಸ್ಥಗಿತ : ಪ್ರಯಾಣಿಕರ ಪರದಾಟ

ಬೆಂಗಳೂರು : ಧಿಡೀರ್ ಆಗಿ ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡಿದರು. ಏಕಾಏಕಿ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಂಡಿದ್ದು, ಶಾಲಾ ಕಾಲೇಜಿಗೆ ಹೋಗಲು ವಿದ್ಯಾರ್ಥಿಗಳು, ದಿನನಿತ್ಯ Read more…

ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ….!

ತೋಟದಲ್ಲಿ ಪತ್ತೆಯಾದ ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ಮರಂಡೂದ ಗ್ರಾಮದಲ್ಲಿ ನಡೆದಿದೆ. ಮೇರಿಯಂಡ ಅಪ್ಪಣ್ಣ ಎಂಬವರ Read more…

ನಟನೆಗೆ ಮೂರು ವರ್ಷ ಬ್ರೇಕ್: ರಾಜಕೀಯಕ್ಕೆ ಇಳಯ ದಳಪತಿ ವಿಜಯ್…?

ಸೂಪರ್ ಸ್ಟಾರ್ ಇಳಯ ದಳಪತಿ ವಿಜಯ್ ನಟನೆಗೆ ಮೂರು ವರ್ಷ ಬ್ರೇಕ್ ಹಾಕಲಿದ್ದಾರೆ. 2026 ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಗಮನ ಕೇಂದ್ರೀಕರಿಸುವ ಉದ್ದೇಶದಿಂದ ಅವರು ಅಭಿನಯದಿಂದ Read more…

BIG NEWS: ವಿಪಕ್ಷ ನಾಯಕನ ಆಯ್ಕೆಗೆ ಇಂದು ತೆರೆ; ಯಾರಿಗೆ ಒಲಿಯಲಿದೆ ಪಟ್ಟ…..?

ಬೆಂಗಳೂರು: ಅಧಿವೇಶನ ಆರಂಭವಾದರೂ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿಯೇ ಉಳಿದಿದ್ದು, ಇಂದು ತೆರೆ ಬೀಳಲಿದೆ. ಇಂದು ಬಿಜೆಪಿ ವಿಧಾನಸಭೆ ಹಾಗೂ ವಿಧಾನಪರಿಷತ್ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಿದೆ. Read more…

BIG NEWS: ಗ್ಯಾರಂಟಿ ಯೋಜನೆಗೆ ಒತ್ತಾಯಿಸಿ ಸದನದ ಒಳಗೂ, ಹೊರಗೂ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಒತ್ತಾಯಿಸಿ ಇಂದು ಬಿಜೆಪಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿದೆ. ವಿಧಾನಸೌಧದ ಒಳಗಡೆ ಹಾಗೂ ಹೊರಗಡೆ ಏಕಕಾಲದಲ್ಲಿ ಎರಡು ಕಡೆ ಇಂದು Read more…

PUBG ಗೆಳೆಯನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಅಕ್ರಮವಾಗಿ ವಲಸೆ ಬಂದ 4 ಮಕ್ಕಳ ತಾಯಿ….!

ಪಬ್ಜಿ ಗೇಮ್ ಗೀಳು ಹೊಂದಿದ್ದ ಪಾಕಿಸ್ತಾನದ ಮಹಿಳೆಯೊಬ್ಬಳು ಈ ಆಟ ಆಡುವಾಗ ತನಗೆ ಪರಿಚಯವಾದ ಭಾರತದ ವ್ಯಕ್ತಿಯನ್ನು ಭೇಟಿಯಾಗುವ ಸಲುವಾಗಿ ತನ್ನ ನಾಲ್ಕು ಮಕ್ಕಳ ಜೊತೆ ಭಾರತಕ್ಕೆ ಅಕ್ರಮವಾಗಿ Read more…

‘ಎಲೆಕ್ಟ್ರಿಕ್ ವಾಹನ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್; ಶೇ.50 ರಷ್ಟು ರಸ್ತೆ ತೆರಿಗೆ ವಿಧಿಸಲು ಚಿಂತನೆ

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ನೀಡುತ್ತಿದ್ದ ಸಹಾಯಧನವನ್ನು ಕಡಿತಗೊಳಿಸಿದ್ದು, ಇದರ ಪರಿಣಾಮ ಇವಿ ವಾಹನಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೊಂದು ಶಾಕ್ Read more…

ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ ಬೆಂಬಲಿಗರಿಂದ ಬೆಂಕಿ: ಕೃತ್ಯ ಖಂಡಿಸಿದ ಭಾರತ, ಕ್ರಮಕ್ಕೆ ಒತ್ತಾಯ

ಸ್ಯಾನ್ ಫ್ರಾನ್ಸಿಸ್ಕೋ ನಗರದಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ. ಭಾರತ ಸರ್ಕಾರ ಖಲಿಸ್ತಾನಿಗಳ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ. ದೂತವಾಸ ಕಚೇರಿಗೆ Read more…

ಅವಿವಾಹಿತರಿಗೆ ಹರಿಯಾಣ ಸರ್ಕಾರದಿಂದ ‘ಬಂಪರ್’ ಕೊಡುಗೆ

ಅವಿವಾಹಿತರಿಗೆ ಬಂಪರ್ ಕೊಡುಗೆ ನೀಡಲು ಹರಿಯಾಣ ಸರ್ಕಾರ ಮುಂದಾಗಿದೆ. 45 ರಿಂದ 60 ವರ್ಷದೊಳಗಿನ ಅವಿವಾಹಿತ ವ್ಯಕ್ತಿಗಳಿಗೆ ಶೀಘ್ರದಲ್ಲೇ ‘ಪಿಂಚಣಿ’ ಯೋಜನೆ ಆರಂಭಿಸುವುದಾಗಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ Read more…

ಪತಿ ಇಲ್ಲದ ವೇಳೆ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದವನಿಗೆ ಬಿಗ್ ಶಾಕ್: ಗುಪ್ತಾಂಗ ಸೀಳಿದ ಮಹಿಳೆ

ಪಾಟ್ನಾ: ಪತಿ ಇಲ್ಲದಿದ್ದಾಗ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ ಪುರುಷನ ಗುಪ್ತಾಂಗವನ್ನು ಮಹಿಳೆಯೊಬ್ಬರು ಭಾಗಶಃ ಸೀಳಿರುವ ಘಟನೆ ಬಂಕಾ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. Read more…

ವಿದ್ಯಾರ್ಥಿಗಳ ಒಂದು ವರ್ಷದ ಕಲಿಕೆಗೆ ನಷ್ಟ; ನರ್ಸಿಂಗ್ ಕಾಲೇಜಿಗೆ 10 ಲಕ್ಷ ರೂ. ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಿಗದಿಪಡಿಸಿದ ಗಡುವಿನೊಳಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸದೆ ವಿದ್ಯಾರ್ಥಿಗಳ ಒಂದು ವರ್ಷದ ಕಲಿಕೆ ನಷ್ಟ ಉಂಟು ಮಾಡಿದ ಬೆಂಗಳೂರಿನ ನರ್ಸಿಂಗ್ ಕಾಲೇಜ್ ಒಂದಕ್ಕೆ Read more…

ಕೈಗಳ ಸುಕ್ಕು ಕಡಿಮೆ ಮಾಡಲು ಪಾಲಿಸಿ ಈ ಸಲಹೆ

ಮುಖದ ಚರ್ಮದ ಬಗ್ಗೆ ಎಷ್ಟು ಗಮನಹರಿಸುತ್ತೇವೋ ಹಾಗೇ ಕೈಗಳ ಬಗ್ಗೆಯೂ ಅಷ್ಟೇ ಕಾಳಜಿ ವಹಿಸಬೇಕು. ವಯಸ್ಸಾಗುತ್ತಿದ್ದಂತೆ ಕೈಗಳಲ್ಲು ಸುಕ್ಕುಗಳು ಹೆಚ್ಚಾಗುತ್ತವೆ. ಹಾಗಾಗಿ ಈ ಕೈಗಳ ಸುಕ್ಕುಗಳನ್ನು ಕಡಿಮೆ ಮಾಡಲು Read more…

ಪತಿಯ ಅಕ್ರಮ ಸಂಬಂಧದ ಬಗ್ಗೆ ಡೆತ್ ನೋಟ್ ಬರೆದು ಪತ್ನಿ ಆತ್ಮಹತ್ಯೆ

ಬೆಂಗಳೂರು: ಪತಿಯ ಅಕ್ರಮ ಸಂಬಂಧದ ಬಗ್ಗೆ ಡೆತ್ ನೋಟ್ ಬರೆದಿಟ್ಟು, ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಂಗೇರಿ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಆತ್ಮಹತ್ಯೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...