alex Certify Latest News | Kannada Dunia | Kannada News | Karnataka News | India News - Part 1151
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ವರಮಹಾಲಕ್ಷ್ಮಿ ಹಬ್ಬದ ದಿನ ಮಹಿಳೆಯರಿಗೆ ದೇಗುಲಗಳಲ್ಲಿ `ಅರಿಶಿಣ-ಕುಂಕುಮ’ ವಿತರಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ವರಮಹಾಲಕ್ಷ್ಮೀ ಹಬ್ಬದ ದಿನ ಮುಜುರಾಯಿ ದೇವಸ್ಥಾನಗಳಿಗೆ ಭೇಟಿ ನೀಡುವ ಎಲ್ಲಾ ಮಹಿಳೆಯರಿಗೆ ಅರಿಶಿಣ, ಕುಂಕುಮ, ಹಸಿರು ಬಳೆ, ಕಸ್ತೂರಿ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ಕೈಗಳ ಬಗ್ಗೆ ಹೀಗೆ ಕಾಳಜಿ ವಹಿಸಿದ್ರೆ ಹೆಚ್ಚುತ್ತೆ ಅಂದ

ಮುಖದ ಸೌಂದರ್ಯವನ್ನು ಹೆಚ್ಚಿಸಲು ದುಬಾರಿ ಸೌಂದರ್ಯ ಉತ್ಪನ್ನಗಳನ್ನು ಬಳಸುತ್ತೇವೆ. ಆದರೆ ಕೈಗಳ ಬಗ್ಗೆ ಕಾಳಜಿ ವಹಿಸುವುದಿಲ್ಲ. ಕೈಗಳು ಬಹಳ ಬೇಗ ಕಾಂತಿ ಕಳೆದುಕೊಳ್ಳುತ್ತದೆ. ಕೈಗಳ ಅಂದ ಹೆಚ್ಚಿಸಲು ಈ Read more…

BIGG NEWS : ರಾಜ್ಯದಲ್ಲಿ `NEP’ ಬದಲಿಗೆ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬದಲಿಗೆ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿಯೊಂದನ್ನು ರಚಿಸುವುದಾಗಿ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ನಡೆದ ಎಲ್ಲ Read more…

ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಪಿವಿಸಿ ಆಧಾರ್ ಅನ್ನು ಈ ರೀತಿ ಆರ್ಡರ್ ಮಾಡಿ

ಆಧಾರ್ ಕಾರ್ಡ್ ಎಷ್ಟು ಮುಖ್ಯ ಎಂದು ಹೇಳಬೇಕಾಗಿಲ್ಲ. ಆಧಾರ್ ನಿಂದ ಅನೇಕ ಉಪಯೋಗಗಳಿವೆ. ಇಂದಿನ ಕಾಲದಲ್ಲಿ, ಆಧಾರ್ ಕಾರ್ಡ್ ಅನೇಕ ವಿಷಯಗಳಿಗೆ ಉಪಯುಕ್ತವಾಗಿದೆ.ನೀವು ಸರ್ಕಾರಿ ಯೋಜನೆಯನ್ನು ಪಡೆಯಲು ಅಥವಾ Read more…

ಶ್ರಾವಣದಲ್ಲಿ ಅಪ್ಪಿತಪ್ಪಿಯೂ ಮಾಡಬೇಡಿ ಈ ತಪ್ಪು

ಶ್ರಾವಣ ಮಾಸ ಬಂದಿದೆ. ಎಲ್ಲೆಡೆ ಹಬ್ಬಗಳ ತಯಾರಿ ಜೋರಾಗಿ ನಡೆದಿದೆ. ಶ್ರಾವಣ ಮಾಸದಲ್ಲಿ ಶಿವನ ಆರಾಧನೆಗೆ ಭಕ್ತರು ಸಿದ್ಧತೆ ನಡೆಸುತ್ತಿದ್ದಾರೆ. ಹಿಂದೂ ಧರ್ಮದಲ್ಲಿ ಪ್ರತಿಯೊಂದು ದೇವಾನುದೇವತೆಗೆ ಮಹತ್ವವಿದೆ. ಹಾಗೆ Read more…

ಶ್ರಾವಣ ಮಾಸದ ಮಂಗಳವಾರ ಈ ಕೆಲಸ ಮಾಡಿದ್ರೆ ಕಷ್ಟಗಳೆಲ್ಲಾ ದೂರ ಮಾಡಲಿದ್ದಾನೆ ಭಜರಂಗಿ

ಶ್ರಾವಣ ಮಾಸದ ಮಂಗಳವಾರ ಹನುಮಂತನ ಪೂಜೆ ಮಾಡುವುದು ಶ್ರೇಷ್ಠಕರ. ಪಂಚಾಂಗದ ಪ್ರಕಾರ ಶ್ರಾವಣ ಮಾಸ ವರ್ಷದ ಐದನೇ ತಿಂಗಳು. ಶಿವ ಪೂಜೆಗೆ ವಿಶೇಷ ಕಾಲ. ಹನುಮಂತನನ್ನು ಭಗವಂತನ ಹನ್ನೊಂದನೆ Read more…

ಖಾಸಗಿ ಬಸ್ ಗಳಲ್ಲೂ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಜಾರಿಗೊಳಿಸಿರುವ ಶಕ್ತಿ ಯೋಜನೆ ಖಾಸಗಿ ಬಸ್ ಗಳಿಗೂ ವಿಸ್ತರಿಸಲು ಇಂದು ಮಹತ್ವದ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು Read more…

ರಸ್ತೆ ಗುಂಡಿಗಳನ್ನು ಸರಿಪಡಿಸಲು ಸಾಲ ಪಡೆದ ಬೆಂಗಳೂರು ಟೆಕ್ಕಿ…!

ರಾಜ್ಯ ರಾಜಧಾನಿ ಬೆಂಗಳೂರು ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಹೆಗ್ಗಳಿಕೆಗಳನ್ನು ಪಡೆದಿದ್ದರೂ ಸಹ ಅಲ್ಲಿನ ಮೂಲಭೂತ ವ್ಯವಸ್ಥೆ ಕುರಿತು ಅಸಮಾಧಾನಗಳು ಕೇಳಿ ಬರುತ್ತದೆ. ಅದರಲ್ಲಿ ಪ್ರಮುಖವಾಗಿ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ಗೋಧಿ ಜತೆ ಸಕ್ಕರೆ ನೀಡಲು ನಿರ್ಧಾರ: ಕೇಜ್ರಿವಾಲ್ ನೇತೃತ್ವದ ಸಂಪುಟ ಸಭೆ ಒಪ್ಪಿಗೆ

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾರ್ಡ್‌ದಾರರು ಈಗ ಉಚಿತ ಸಕ್ಕರೆಯನ್ನು ಪಡೆಯಬಹುದು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಕ್ಯಾಬಿನೆಟ್ ಸೋಮವಾರ ಈ ಸಂಬಂಧ ನಿರ್ಧಾರ ಕೈಗೊಂಡಿದೆ. ದೆಹಲಿಯ ರಾಷ್ಟ್ರೀಯ Read more…

ನಂದಿ ಬೆಟ್ಟದಲ್ಲಿ ಶೌಚಾಲಯ ನಿರ್ಮಾಣದ ಜೊತೆಗೆ ಪ್ಲಾಸ್ಟಿಕ್ ಬಾಟಲಿ ಪುಡಿ ಮಾಡುವ ಯಂತ್ರ ಅಳವಡಿಸಿದ ‘ಹ್ಯಾಬಿಟ್ಯಾಟ್ ಫಾರ್ ಹ್ಯೂಮಿನಿಟಿ’ ಸಂಸ್ಥೆ

ವಾರಾಂತ್ಯದ ದಿನಗಳಲ್ಲಿ ಪ್ರವಾಸಿಗರಿಗೆ ನಂದಿ ಬೆಟ್ಟ ಅಚ್ಚುಮೆಚ್ಚಿನ ಸ್ಥಳ. ಆದರೆ ಕೆಲವೊಂದು ಅಗತ್ಯ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ಪ್ರವಾಸಿಗರಿಗೆ ತೊಂದರೆಯಾಗಿತ್ತು. ಇದೀಗ ‘ಹ್ಯಾಬಿಟ್ಯಾಟ್ ಫಾರ್ ಹ್ಯೂಮಾನಿಟಿ’ ಸಂಸ್ಥೆ ನಂದಿಬೆಟ್ಟದಲ್ಲಿ Read more…

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಹೈದರಾಬಾದ್ ಉದ್ಯಮಿಯಿಂದ ಪುಂಗನೂರು ತಳಿಯ ‘ಗೋ ದಾನ’

ಶ್ರಾವಣ ಮಾಸ ಆರಂಭದ ಬೆನ್ನಲ್ಲೇ ಹಿಂದೂಗಳ ಹಬ್ಬದ ಸಾಲು ಶುರುವಾಗಿದೆ. ಇಂದು ನಾಗರ ಪಂಚಮಿಯನ್ನು ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹಬ್ಬ ಬರಲಿವೆ. ಬೆಲೆ ಏರಿಕೆಯ ಬಿಸಿಯ ನಡುವೆಯೂ Read more…

‘ನಾವು ಪಕ್ಷಕ್ಕೆ ಸೇರಿಸಿಕೊಳ್ಳಲು ಶುರು ಮಾಡಿದ್ರೆ ಬಿಜೆಪಿ, ಜೆಡಿಎಸ್ ನಲ್ಲಿ ಯಾರೂ ಇರಲ್ಲ’

ಹುಬ್ಬಳ್ಳಿ: ನಾವು ಪಕ್ಷಕ್ಕೆ ಸೇರಿಸಿಕೊಳ್ಳಲು ಶುರು ಮಾಡಿದರೆ ಬಿಜೆಪಿ, ಜೆಡಿಎಸ್ ನಲ್ಲಿ ಯಾರೂ ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ವಾಟ್ಸಾಪ್ ನಲ್ಲಿ ಶೇರ್ ಆಯ್ತು ಮಹಿಳೆ ಸ್ನಾನದ ದೃಶ್ಯದ ವಿಡಿಯೋ: ದೂರು

ರಾಮನಗರ: ಮಹಿಳೆಯ ಸ್ನಾನದ ದೃಶ್ಯದ ವಿಡಿಯೋವನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಲಾಗಿದ್ದು, ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರತಿಬಂಧಕ ಹೆಸರಿನ ವಾಟ್ಸಾಪ್ ಗ್ರೂಪ್ Read more…

ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ವಿಶೇಷ ಕೊಡುಗೆ: ದೇವಾಲಯಗಳಲ್ಲಿ ಅರಿಶಿಣ, ಕುಂಕುಮ, ಬಳೆ ವಿತರಣೆ

ಬೆಂಗಳೂರು: ಆಗಸ್ಟ್ 25ರಂದು ವರಮಹಾಲಕ್ಷ್ಮಿ ಹಬ್ಬದ ದಿನ ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ, ಕುಂಕುಮ, ಬಳೆ ವಿತರಿಸಲು ಸುತ್ತೋಲೆ ಹೊರಡಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ Read more…

ನಾಗಪಂಚಮಿಯಂದು ಈ ಕೆಲಸ ಮಾಡಬಾರದು ಯಾಕೆ ಗೊತ್ತಾ….?

ನಾಡಿಗೆಲ್ಲ ದೊಡ್ಡ ಹಬ್ಬ ನಾಗ ಪಂಚಮಿ. ಹೆಣ್ಣು ಮಕ್ಕಳಿಗೆ ಈ ಹಬ್ಬ ಸ್ವಲ್ಪ ವಿಶೇಷ ಅಂತಲೇ ಹೇಳಬಹುದು. ಈ ಹಬ್ಬ ಆಚರಿಸುವಾಗ ಹಿರಿಯರು ತುಸುಹೆಚ್ಚು ಎನ್ನಬಹುದಾದ ಕೆಲವು ನಿಯಮಗಳನ್ನು Read more…

ಭಾರತದ ಅತ್ಯಂತ ಹಳೆಯ ಸಾಕಾನೆ ಬಿಜುಲಿ ಪ್ರಸಾದ್ ಇನ್ನಿಲ್ಲ

ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಭಾರತದ ಅತ್ಯಂತ ಹಳೆಯ ದೇಶೀಯ ಏಷ್ಯಾಟಿಕ್ ಆನೆ ಸೋಮವಾರ 89 ನೇ ವಯಸ್ಸಿನಲ್ಲಿ ಸಾವನ್ನಪ್ಪಿದೆ. ವಯೋಸಹಜ ಸಮಸ್ಯೆಗಳಿಂದಾಗಿ ಬಿಜುಲಿ ಪ್ರಸಾದ್ ಎಂಬ ಭವ್ಯ ಜಂಬೋ Read more…

ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಅನುಮತಿ: ಗುಜರಾತ್ ಹೈಕೋರ್ಟ್ ಗೆ ಛೀಮಾರಿ

ನವದೆಹಲಿ: ಅತ್ಯಾಚಾರ ಸಂತ್ರಸ್ತ ಮಹಿಳೆಗೆ ತನ್ನ 27 ವಾರಗಳ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. ಆಕೆಯ ಅರ್ಜಿಯನ್ನು ತಿರಸ್ಕರಿಸಿದ್ದಕ್ಕಾಗಿ ಗುಜರಾತ್ ಹೈಕೋರ್ಟ್‌ ಅನ್ನು ಸುಪ್ರೀಂ Read more…

ರಾಜ್ಯಕ್ಕೆ 5495 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಗೆ ಸಿಎಂ ಪತ್ರ

ಬೆಂಗಳೂರು: ರಾಜ್ಯಕ್ಕೆ ವಿಶೇಷ ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ವಿಶೇಷ Read more…

‘ಸ್ವಾಗತ, ಸ್ನೇಹಿತ…!’: ಚಂದ್ರಯಾನ-2 ಆರ್ಬಿಟರ್ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಗೆ ಸಂಪರ್ಕ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಸೋಮವಾರ ಚಂದ್ರಯಾನ-2 ಆರ್ಬಿಟರ್ ಮತ್ತು ಚಂದ್ರಯಾನ-3 ರ ಲೂನಾರ್ ಮಾಡ್ಯೂಲ್ ನಡುವೆ ದ್ವಿಮುಖ ಸಂವಹನವನ್ನು ಸ್ಥಾಪಿಸಲಾಗಿದೆ ಎಂದು ಹೇಳಿದೆ. ‘ಸ್ವಾಗತ, ಸ್ನೇಹಿತ!’ Read more…

BIG NEWS: ರಾಮ ಮಂದಿರದ ಗರ್ಭಗುಡಿಯಲ್ಲಿ ‘ನರ್ಮದೇಶ್ವರ ಶಿವಲಿಂಗ’ ಪ್ರತಿಷ್ಠಾಪನೆ; ಹಿಂದೂ-ಮುಸ್ಲಿಂ ಭಕ್ತರಿಂದ ಭವ್ಯ ಸ್ವಾಗತ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ್ ಲಲ್ಲಾ ದೇವಾಲಯದ ಉದ್ಘಾಟನೆಗೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಈ ದೇವಾಲಯವನ್ನು 2024 ರ ಜನವರಿಯಲ್ಲಿ ಉದ್ಘಾಟಿಸಲಾಗುವುದು. ದೇಶದಾದ್ಯಂತದ ಭಕ್ತರು ಇದಕ್ಕೆ ಕೊಡುಗೆ ನೀಡುತ್ತಿದ್ದಾರೆ. ರಾಮ Read more…

BREAKING : ಶಿವಮೊಗ್ಗದಲ್ಲಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಶಿವಮೊಗ್ಗ : ಚಾಕು ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕೆ ಹೆಚ್ ಬಿ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜಾಫರ್ (32) ಎಂದು Read more…

ಚಂದ್ರಯಾನದ ಬಗ್ಗೆ ನಟ, ನಿರ್ದೇಶಕ ಪ್ರಕಾಶ್ ರಾಜ್ ವ್ಯಂಗ್ಯ; ಜಾಲತಾಣಗಳಲ್ಲೇ ಕ್ಲಾಸ್ ತೆಗೆದುಕೊಂಡ ನೆಟ್ಟಿಗರು

ಬೆಂಗಳೂರು: ಇಡೀ ದೇಶವೇ ಹೆಮ್ಮೆ ಪಡುವಂತೆ ಇಸ್ರೋ ವಿಜ್ಞಾನಿಗಳು ಕಾರ್ಯನಿರ್ವಹಿಸಿದ್ದು, ಚಂದ್ರಯಾನ-3 ಚಂದ್ರನ ಮೇಲ್ಮೈ ಮೇಲೆ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಗಾಗಿ ದೇಶಾದ್ಯಂತ ಜನರು ಕಾಯುತ್ತಿದ್ದಾರೆ. ಸುರಕ್ಷಿತವಾಗಿ Read more…

BIG NEWS : ಮಂಡ್ಯದಲ್ಲಿ ‘ಕಾವೇರಿ’ ಕಿಚ್ಚು : ನಾಳೆ ರೈತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ

ಮಂಡ್ಯ : ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಇದೀಗ ಇದೀಗ ರೈತ ಸಂಘಟನೆಗಳು ನಾಳೆ ಬೃಹತ್ Read more…

BREAKING : ಚುನಾವಣೆ ಘೋಷಣೆಗೂ ಮುನ್ನವೇ ‘BRS’ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಸಿಎಂ ಕೆಸಿಆರ್

ತೆಲಂಗಾಣ ವಿಧಾನಸಭೆ ಚುನಾವಣೆ  ಘೋಷಣೆಗೂ ಮುನ್ನವೇ ‘BRS’ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ಬಿಡುಗಡೆ ಮಾಡಿದ್ದಾರೆ. ನಂತರ ಮಾತನಾಡಿದ ಅವರು ಒಟ್ಟು 119 ವಿಧಾನಸಭಾ Read more…

BREAKING : ರಾಜ್ಯದ SC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ಲ್ಯಾಪ್ ಟಾಪ್ ವಿತರಣೆಗೆ ಸಿಎಂ ಸೂಚನೆ

ಬೆಂಗಳೂರು: ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ  SC, ST ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಉಚಿತ ಲ್ಯಾಪ್ ಟಾಪ್ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿ Read more…

BREAKING : ರಾಜ್ಯದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ’ ಮುಂದುವರೆಸಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು : ಕರ್ನಾಟಕದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ’ ಮುಂದುವರೆಸಲ್ಲ, ಹಳೆಯ ಶಿಕ್ಷಣ ನೀತಿಯನ್ನೇ ಮುಂದುವರೆಸಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS : ಸಚಿವ ಚೆಲುವರಾಯಸ್ವಾಮಿ ವಿರುದ್ಧ ನಕಲಿ ಪತ್ರ ಸೃಷ್ಟಿ ಪ್ರಕರಣ : ಇಬ್ಬರು 3 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಸಚಿವ ಚಲುವರಾಯಸ್ವಾಮಿ ವಿರುದ್ಧ ನಕಲಿ ಪತ್ರ ಸೃಷ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು 3 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ Read more…

BREAKING : ‘ಆರ್ಬಿಟರ್ ಸ್ಯಾಟಲೈಟ್’ ಜೊತೆ ಸಂಪರ್ಕ ಸಾಧಿಸಿದ ‘ವಿಕ್ರಮ್ ಲ್ಯಾಂಡರ್’ |Chandrayaana-3

ಚಂದ್ರಯಾನ -3 ಬಾಹ್ಯಾಕಾಶ ನೌಕೆಯ ವಿಕ್ರಮ್ ಲ್ಯಾಂಡರ್ ಸೆರೆಹಿಡಿದ ಚಂದ್ರನ ಹೊಸ ಚಿತ್ರಗಳನ್ನು ಇಸ್ರೋ ಇಂದು ಹಂಚಿಕೊಂಡಿತ್ತು, ಇದೀಗ ಆರ್ಬಿಟರ್ ಸ್ಯಾಟಲೈಟ್ ವಿಕ್ರಮ್ ಲ್ಯಾಂಡರ್ ಸಂಪರ್ಕ ಸಾಧಿಸಿದೆ ಎಂಬ Read more…

ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಉಡುಪಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಆರ್ಯ Read more…

BIG NEWS: ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ, ಆತನ ಪತ್ನಿ ಪೊಲೀಸ್ ವಶಕ್ಕೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ನಡೆದಿದ್ದು, ಆರೋಪಿ ಹಾಗೂ ಆತನ ಪತ್ನಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...