alex Certify Latest News | Kannada Dunia | Kannada News | Karnataka News | India News - Part 1154
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಜುಲೈ 4 ರಂದು ಬಿಜೆಪಿ ಪ್ರತಿಭಟನೆ : ಮಾಜಿ ಸಿಎಂ BSY

ಬೆಂಗಳೂರು :  ರಾಜ್ಯ ಸರ್ಕಾರದ ವೈಫಲ್ಯ ವಿರುದ್ಧ ಸಾವಿರಾರು ಕಾರ್ಯಕರ್ತರ ಜೊತೆ ಜುಲೈ 4 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಇಂದು Read more…

ತೊಗರಿ ಬೇಳೆ ದರ ಭಾರಿ ಏರಿಕೆ: ಗ್ರಾಹಕರು ಕಂಗಾಲು

ಬೆಂಗಳೂರು: ತೊಗರಿ ಬೇಳೆ ದರ ದುಪ್ಪಟ್ಟಾಗಿದೆ. 90 ರೂಪಾಯಿಯಿಂದ ಏರಿಕೆ ಕಂಡ ತೊಗರಿ ಬೆಳೆ 140 ರೂ.ಗಿಂತಲೂ ಅಧಿಕವಾಗಿದೆ. ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಕಳೆದ ಆರು ತಿಂಗಳ Read more…

ಗುಜರಾತ್ ನಲ್ಲಿ ಮಳೆರಾಯನ ಆರ್ಭಟ : ರಸ್ತೆಗಳು ಜಲಾವೃತ, 11 ಮಂದಿ ಸಾವು

ಗುಜರಾತ್  :  ಗುಜರಾತ್ ನಲ್ಲಿ ಮಹಾಮಳೆಯ ಆರ್ಭಟ ಮುಂದುವರೆದಿದ್ದು, ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ. ಗುಜರಾತ್ ನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರಗಳು ಮತ್ತು ಹಳ್ಳಿಗಳ ತಗ್ಗು ಪ್ರದೇಶಗಳು Read more…

ಪತ್ನಿ ಹತ್ಯೆ ಮಾಡಿದವನಿಗೆ ಜೀವಾವಧಿ ಸಜೆ: ದಾಖಲೆಯ 60 ದಿನದೊಳಗೆ ತೀರ್ಪು

ಶಿವಮೊಗ್ಗ: ಪತ್ನಿ ಹತ್ಯೆ ಮಾಡಿದ ವ್ಯಕ್ತಿಗೆ ಭದ್ರಾವತಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿ ಶನಿವಾರ Read more…

ಹೈಕಮಾಂಡ್ ಬಳಿ ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ : ಮಾಜಿ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಇಂದು ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ಅಂತಿಮ ಮಾಡುವ ಸಾಧ್ಯತೆಯಿದ್ದು, ಈ ಹುದ್ದೆಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೆಸರು ಕೂಡ ಕೇಳಿಬಂದಿದೆ. ಈ ಕುರಿತು Read more…

Rain Alert : ರಾಜ್ಯದಲ್ಲಿ ಭಾರಿ ‘ಮಳೆ’ ಮುನ್ನೆಚ್ಚರಿಕೆ : 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, Read more…

ಧಾರವಾಡ- ಬೆಂಗಳೂರು ಹೊಸ ವಂದೇ ಭಾರತ್ ರೈಲಿಗೆ ಕಲ್ಲು ಹೊಡೆದ ಕಿಡಿಗೇಡಿ : ಗಾಜು ಪುಡಿ

ದಾವಣಗೆರೆ : ಹೊಸ ಧಾರವಾಡ- ಬೆಂಗಳೂರು ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳು ಕಲ್ಲು ಹೊಡೆದ ಘಟನೆ ದಾವಣಗೆರೆ ನಗರದ ಹೊರ ವಲಯದ ಜಿಲ್ಲಾಧಿಕಾರಿ ಕಚೇರಿ ಬಳಿ ಶನಿವಾರ ನಡೆದಿದೆ. Read more…

ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ: ಅಧಿಕಾರಿ ವಿರುದ್ಧ ಎಫ್ಐಆರ್

ಬೆಂಗಳೂರು: ಕಚೇರಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜ್ಯ ಕಾನೂನು ಮತ್ತು ಅಭಿಯೋಜನಾ ಇಲಾಖೆ ಹಿರಿಯ ಕಾನೂನು ಅಧಿಕಾರಿ ಕಚೇರಿ ಆಡಳಿತಾಧಿಕಾರಿ ವಿರುದ್ಧ ವಿಧಾನಸೌಧ Read more…

Nandi Hills : ಪ್ರವಾಸಿಗರೇ ಗಮನಿಸಿ : ಇಂದಿನಿಂದ 2 ದಿನ ನಂದಿಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಚಿಕ್ಕ ಬಳ್ಳಾಪುರ : ನಂದಿಬೆಟ್ಟಕ್ಕೆ ಇಂದಿನಿಂದ 2 ದಿನ    ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದ್ದು, ಮಾಹಿತಿ ಇಲ್ಲದೇ ನಂದಿಬೆಟ್ಟಕ್ಕೆ ಬಂದ ಪ್ರವಾಸಿಗರನ್ನು ವಾಪಸ್ ಕಳುಹಿಸಲಾಗುತ್ತಿದೆ. ಮುದ್ದೇನಹಳ್ಳಿಗೆ   ರಾಷ್ಟ್ರಪತಿ ದ್ರೌಪದಿ Read more…

16 ಚಿನ್ನದ ಪದಕ ಪಡೆದ ಕೋಲಾರ ವಿದ್ಯಾರ್ಥಿನಿ

ಬಾಗಲಕೋಟೆ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗಿದೆ. ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಧರಣಿ ಶೆಟ್ಟಿ 16 ಚಿನ್ನದ ಪದಕ ಪಡೆದಿದ್ದಾರೆ. ಕೃಷಿ ಬಗ್ಗೆ Read more…

ಸೋಶಿಯಲ್ ಮೀಡಿಯಾ ಪ್ರಭಾವಿಗಳಿಗೆ ‘ಬಂಪರ್’ ಆಫರ್

ಪ್ರಸ್ತುತ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳು ಪ್ರಬಲ ಮಾಧ್ಯಮವಾಗಿ ಪರಿಗಣಿಸಲ್ಪಟ್ಟಿದ್ದು, ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವವರಿಗೆ ಹಣದ ಹೊಳೆಯೇ ಹರಿದು ಬರುತ್ತದೆ. ಅಲ್ಲದೆ ಜನಾಭಿಪ್ರಾಯವನ್ನು ರೂಪಿಸುವಷ್ಟರ ಮಟ್ಟಿಗೆ ಸೋಶಿಯಲ್ ಮೀಡಿಯಾಗಳು Read more…

BIG NEWS: ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ; ‘ಏಕರೂಪ ನಾಗರಿಕ ಸಂಹಿತೆ’ ಮಸೂದೆ ಮಂಡನೆ ಸಾಧ್ಯತೆ

ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11ರವರೆಗೆ ನಡೆಯಲಿದ್ದು, ಮಹತ್ವದ ‘ಏಕರೂಪ ನಾಗರಿಕ ಸಂಹಿತೆ’ ಮಸೂದೆಯನ್ನು ಈ ಬಾರಿಯ ಅಧಿವೇಶನದಲ್ಲೇ ಕೇಂದ್ರ ಸರ್ಕಾರ Read more…

ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳಿಗೆ ನೇಮಕಾತಿ

ಮೈಸೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15,000 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: ಅಮೆರಿಕ ಶಾಲೆಗಳಲ್ಲಿ ಎರಡನೇ ಭಾಷೆಯಾಗಿ ಹಿಂದಿ ಕಲಿಕೆ

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ(ಯುಎಸ್ಎ) ಶಾಲೆಗಳಲ್ಲಿ ಇಂಗ್ಲಿಷ್ ನಂತರ ಹಿಂದಿಯನ್ನು ಎರಡನೇ ಭಾಷೆಯಾಗಿ ಕಲಿಸಲಾಗುತ್ತದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲೇ ಅಮೆರಿಕ ದೇಶದ ಶಾಲೆಗಳಲ್ಲಿ ಹಿಂದಿ ಭಾಷೆ ಕಲಿಯಬಹುದಾಗಿದೆ. Read more…

ಸಂಸದ ಪ್ರತಾಪ್ ಸಿಂಹ ಅವಹೇಳನ: ಪೊಲೀಸ್ ಸಸ್ಪೆಂಡ್

ಮೈಸೂರು: ಸಂಸದ ಪ್ರತಾಪ್ ಸಿಂಹ ಅವರ ಬಗ್ಗೆ ಫೇಸ್ಬುಕ್ ನಲ್ಲಿ ಅವಹೇಳನ ಮಾಡಿದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಬಿ. Read more…

ಖಾಲಿ ಹುದ್ದೆಗಳ ಭರ್ತಿ, ಶನಿವಾರ ರಜೆ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಅಂಚೆ ನೌಕರರ ಪ್ರತಿಭಟನೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಚೆ ನೌಕರರು ಜುಲೈ 3ರ ಸೋಮವಾರ ಪ್ರತಿಭಟನೆ ಕೈಗೊಂಡಿದ್ದು, ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಎರಡು ಮತ್ತು ನಾಲ್ಕನೇ ಶನಿವಾರ Read more…

ಈ ದೇಶದಲ್ಲಿ ಸೊಳ್ಳೆಗಳೇ ಇಲ್ಲ, ಹಾವಿನ ಭಯವೂ ಇಲ್ಲ ಕೀಟಗಳೂ ಇಲ್ಲ, ಕಾರಣ ಗೊತ್ತಾ…..?

ಪ್ರಪಂಚದಾದ್ಯಂತ ಜನರು ಸೊಳ್ಳೆಗಳ ಕಾಟದಿಂದ ಬೇಸತ್ತಿದ್ದಾರೆ. ಮನೆ, ಪಾರ್ಕ್‌, ಮಾರುಕಟ್ಟೆ ಹೀಗೆ ಎಲ್ಲಾ ಕಡೆಗಳಲ್ಲೂ ಸೊಳ್ಳೆಗಳ ಕಾಟ ಇದ್ದಿದ್ದೇ. ಅವುಗಳಿಂದ ಪಾರಾಗಲು ಸೊಳ್ಳೆ ನಿವಾರಕ ಸ್ಪ್ರೇ, ಸೊಳ್ಳೆ ಪರದೆಯಂತಹ Read more…

9 ಸಾವಿರ ನಕಲಿ GST ನಂಬರ್, 25 ಸಾವಿರ ಕೋಟಿ ಮೊತ್ತದ ಬೃಹತ್ ವಂಚನೆ ಜಾಲ ಪತ್ತೆ

ನವದೆಹಲಿ: ದೇಶದಲ್ಲಿ ಬೃಹತ್ ಮೊತ್ತದ ನಕಲಿ ಜಿ.ಎಸ್.ಟಿ. ವಂಚನೆ ಜಾಲ ಪತ್ತೆಯಾಗಿದೆ. 25,000 ಕೋಟಿ ರೂ. ಬೃಹತ್ ಮೊತ್ತದಷ್ಟು ವಂಚನೆ ಪತ್ತೆಯಾಗಿದೆ. 9,000 ನಕಲಿ ಜಿಎಸ್​ಟಿ ನಂಬರ್ ಸೃಷ್ಟಿಸಿರುವುದು Read more…

ಪ್ರತಿ ರೈತರಿಗೆ ವರ್ಷಕ್ಕೆ 50 ಸಾವಿರ ರೂ.: ಪ್ರಧಾನಿ ಮೋದಿ ಗ್ಯಾರಂಟಿ

ನವದೆಹಲಿ: ಕೃಷಿ ಕ್ಷೇತ್ರ ಮತ್ತು ರೈತರಿಗಾಗಿ ತಮ್ಮ ಸರ್ಕಾರದ ವಾರ್ಷಿಕ ವೆಚ್ಚ 6.5 ಲಕ್ಷ ಕೋಟಿ ರೂಪಾಯಿ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿ ರೈತನಿಗೆ ಪ್ರತಿ Read more…

ಇನ್ನು 10 ರಿಂದ 15 ದಿನ ಮಳೆ ಕೊರತೆ ಮುಂದುವರೆದರೆ ಬರ ಘೋಷಣೆ; ಸಚಿವ ಶಿವಾನಂದ ಪಾಟೀಲ್ ಮಹತ್ವದ ಹೇಳಿಕೆ

ಈ ಬಾರಿ ‘ಮುಂಗಾರು’ ರಾಜ್ಯಕ್ಕೆ ವಿಳಂಬವಾಗಿ ಎಂಟ್ರಿ ಕೊಟ್ಟಿದ್ದು, ಜೊತೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ರಾಜ್ಯದ ಜಲಾಶಯಗಳು ಬರಿದಾಗುತ್ತಾ ಬಂದಿದ್ದು, ವಿದ್ಯುತ್ ಉತ್ಪಾದನೆ ಜೊತೆಗೆ ಕುಡಿಯುವ ನೀರಿಗೂ ಸಹ Read more…

290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ರೈಲು ದುರಂತಕ್ಕೆ ಇಲಾಖೆ ಸಿಬ್ಬಂದಿ ಎಡವಟ್ಟು ಕಾರಣ ಎಂದು ರೈಲ್ವೆ ಸುರಕ್ಷಿತ ಆಯುಕ್ತರು ವರದಿ ಸಲ್ಲಿಸಿದ್ದಾರೆ, ಜೂನ್ 2 ರಂದು ನಡೆದ ರೈಲುಗಳ Read more…

ಬೆಂಡೆಕಾಯಿ ದೂರ ಮಾಡುತ್ತೆ ಅಸಿಡಿಟಿ

ಬೆಂಡೆಕಾಯಿ ವರ್ಷದ ಎಲ್ಲಾ ದಿನಗಳಲ್ಲೂ ಸಿಗುವ ತರಕಾರಿ. ಇದರ ಸೇವನೆಯಿಂದ ಅದೆಷ್ಟು ರೀತಿಯ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ ಮೂರು ನಾಲ್ಕು ಬೆಂಡೆ ಕಾಯಿಗಳನ್ನು ತೆಗೆದುಕೊಂಡು, ಅದನ್ನು ಸ್ವಚ್ಛವಾಗಿ Read more…

ಇಲ್ಲಿದೆ ವಿಶ್ವದ ಅತ್ಯಂತ ವಿಶಿಷ್ಟ ಜೀವಿಯ ರಹಸ್ಯ….!

ಪ್ರಕೃತಿಯ ನಿಯಮಗಳಿಗೆ ಸವಾಲು ಹಾಕುವ ಅನೇಕ ವಿಶಿಷ್ಟ ಜೀವಿಗಳು ಈ ಜಗತ್ತಿನಲ್ಲಿವೆ. ಅವುಗಳಲ್ಲೊಂದು ಪ್ಲಾಟಿಪಸ್ ಎಂಬ ಪ್ರಾಣಿ. ಈ ಜೀವಿ ನೋಡಲು ತುಂಬಾ ವಿಚಿತ್ರವಾಗಿದೆ. ಇದರ ಬಾಯಿಯ ಭಾಗ Read more…

ಮುಂಬರುವ ‘ಲೋಕಸಭಾ ಚುನಾವಣಾ ಫಲಿತಾಂಶ’ದ ಕುರಿತು ಕೋಡಿಮಠದ ಶ್ರೀಗಳಿಂದ ಅಚ್ಚರಿಯ ಹೇಳಿಕೆ….!

ನಿಖರ ಭವಿಷ್ಯಕ್ಕೆ ಪ್ರಸಿದ್ಧರಾಗಿರುವ ಕೋಡಿಮಠ ಮಹಾಸಂಸ್ಥಾನ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಮುಂಬರುವ ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಶನಿವಾರದಂದು ಹುಬ್ಬಳ್ಳಿಯಲ್ಲಿ ಮಾತನಾಡಿದ Read more…

BIG NEWS: ಇದೇ ಮೊದಲ ಬಾರಿಗೆ ವಿಶ್ವಕಪ್ ಅರ್ಹತೆ ಸುತ್ತಿನಿಂದ ಹೊರಬಿದ್ಧ ವೆಸ್ಟ್ ಇಂಡೀಸ್…!

ಈ ಬಾರಿಯ ಕ್ರಿಕೆಟ್ ವಿಶ್ವಕಪ್ ಭಾರತದ ಆತಿಥ್ಯದಲ್ಲಿ ನಡೆಯುತ್ತಿದ್ದು, ಅಕ್ಟೋಬರ್ ತಿಂಗಳಿನಿಂದ ಪಂದ್ಯಾವಳಿಗಳು ಆರಂಭವಾಗಲಿವೆ. ಇದರ ಮಧ್ಯೆ ಕ್ರಿಕೆಟ್ ಜಗತ್ತು ಅಚ್ಚರಿ ಪಡುವಂತಹ ವಿದ್ಯಮಾನವೊಂದು ನಡೆದಿದ್ದು, ಇದೇ ಮೊದಲ Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಅನ್ನಭಾಗ್ಯ ಅಕ್ಕಿ ವಿತರಣೆ ಸ್ಥಗಿತಕ್ಕೆ ನ್ಯಾಯಬೆಲೆ ಅಂಗಡಿ ಮಾಲೀಕರ ನಿರ್ಧಾರ

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡಲು ಮುಂದಾದ ಸರ್ಕಾರದ ಕ್ರಮಕ್ಕೆ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ತೀವ್ರ Read more…

ಒಡೆದ ಹಾಲಿನಿಂದ ಮಾಡಿ ಆರೋಗ್ಯಕರ ತಿನಿಸು

ಹಾಲು ಒಡೆದು ಹೋಗೋದು ಸಾಮಾನ್ಯ ಸಂಗತಿ. ಕುದಿಸಿದ ಹಾಲಾಗಿರಲಿ, ತಣ್ಣಗಿನ ಹಾಲಿರಲಿ, ಒಡೆದ ಹಾಲಾಗಿರಲಿ ಎಲ್ಲದರಲ್ಲೂ ಬಹಳಷ್ಟು ಪೋಷಕಾಂಶವಿರುತ್ತದೆ. ಇದು ಕೆಲವರಿಗೆ ತಿಳಿದಿಲ್ಲ. ಹಾಗಾಗಿ ಒಡೆದ ಹಾಲನ್ನು ಅನೇಕರು Read more…

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ: ಜು. 7 ಸಿದ್ಧರಾಮಯ್ಯ ದಾಖಲೆಯ 14 ನೇ ಬಜೆಟ್ ಮಂಡನೆ

ಬೆಂಗಳೂರು: ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಜಂಟಿ ಕಲಾಪದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜುಲೈ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ Read more…

‘ಅನ್ನಭಾಗ್ಯ’ ಯೋಜನೆಯ ನಗದು ಹಣದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯ ಸರ್ಕಾರ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ತಾನು ನೀಡಿದ್ದ ‘ಗ್ಯಾರಂಟಿ’ ಯೋಜನೆಗಳ ಪೈಕಿ ಒಂದೊಂದನ್ನೇ ಅನುಷ್ಠಾನಗೊಳಿಸುತ್ತಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಈಗಾಗಲೇ Read more…

ʼಮೀನಿನ ಎಣ್ಣೆʼಯಲ್ಲಿದೆ ಆರೋಗ್ಯದ ಗುಟ್ಟು

ಮೀನಿನ ಎಣ್ಣೆಯನ್ನು ಮೀನಿನ ಅಂಗಾಂಶದಿಂದ ಹೊರತೆಗೆಯಲಾಗುತ್ತದೆ. ಇದರಲ್ಲಿ ಒಮೆಗಾ 3 ಕೊಬ್ಬಿನಾಮ್ಲದ ಜೊತೆಗೆ ವಿಟಮಿನ್ ಎ, ಡಿ ಕೂಡ ಹೊಂದಿದೆ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...