alex Certify Latest News | Kannada Dunia | Kannada News | Karnataka News | India News - Part 1156
ಕನ್ನಡ ದುನಿಯಾ
    Dailyhunt JioNews

Kannada Duniya

ಧಾರಾಕಾರ ಮಳೆಗೆ ಗುಜರಾತ್ ತತ್ತರ : ರಸ್ತೆಗಳು ಜಲಾವೃತ, 9 ಮಂದಿ ಸಾವು

ನವದೆಹಲಿ : ಕಳೆದ 24 ಗಂಟೆಗಳಲ್ಲಿ ಗುಜರಾತ್ ನ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ನಗರಗಳು ಮತ್ತು ಹಳ್ಳಿಗಳ ತಗ್ಗು ಪ್ರದೇಶಗಳು ಜಲಾವೃತವಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸುರಿದ Read more…

BIG NEWS: ನೀವು ನಮ್ಮ ಪಕ್ಷಕ್ಕೆ ಬಂದುಬಿಡಿ ಮೇಯರ್ ಆಗ್ತೀರಾ…: ಹು-ಧಾ ಪಾಲಿಕೆ ವಿಪಕ್ಷ ನಾಯಕನಿಗೆ ಪ್ರಹ್ಲಾದ್ ಜೋಶಿ ಆಫರ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಇತ್ತೀಚೆಗೆ ನಡೆದಿದ್ದು, ಮೇಯರ್, ಉಪಮೇಯರ್ ಗದ್ದುಗೆ ಮತ್ತೆ ಬಿಜೆಪಿ ಪಾಲಾಗಿದೆ. ಇದರ ಬೆನ್ನಲ್ಲೇ ಈಗ ವಿಪಕ್ಷ ನಾಯಕ ದೊರೆರಾಜ ಮಣಿಕುಂಟ್ಲಗೆ ಕೇಂದ್ರ Read more…

Raichur : ಶಾಲೆಯಲ್ಲಿ ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ ನಾಲ್ವರು ಮಕ್ಕಳು ಅಸ್ವಸ್ಥ

ರಾಯಚೂರು : ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ ನಾಲ್ವರು ಮಕ್ಕಳು ಅಸ್ವಸ್ಥರಾದ ಘಟನೆ ತಾಲೂಕಿನ ಅಪ್ಪನ ದೊಡ್ಡಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಹಲ್ಲಿ ಬಿದ್ದಿದ ಊಟ ಸೇವಿಸಿದ ನಾಲ್ವರು Read more…

ಆಸ್ಪತ್ರೆ ಟಾಯ್ಲೆಟ್ ನಲ್ಲಿ ‘ಭ್ರೂಣ’ ಪತ್ತೆಯಾಗಿದೆ ಅಂದ್ರೆ ಅದಕ್ಕಿಂತ ಹೀನ ಸ್ಥಿತಿ ಬೇಕಾ..? : ‘DHO’ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಗರಂ

ಕೊಪ್ಪಳ : ಆಸ್ಪತ್ರೆ ಶೌಚಾಲಯದಲ್ಲಿ ‘ಭ್ರೂಣ’ ಪತ್ತೆ ಅಂದ್ರೆ ಅದಕ್ಕಿಂತ ಹೀನ ಸ್ಥಿತಿ ಬೇಕಾ..? ಎಂದು ಕೊಪ್ಪಳ ಡಿಹೆಚ್ ಒ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ Read more…

BIG NEWS : ರಾಜ್ಯದಲ್ಲಿ ಜಲಪ್ರಳಯ… ಜಾಗತಿಕ ಮಟ್ಟದಲ್ಲಿ 3 ದುರಂತ ಸಂಭವ : ಭಯಾನಕ ಭವಿಷ್ಯ ನುಡಿದ ಕೋಡಿಮಠದ ಶ್ರೀ

ಹುಬ್ಬಳ್ಳಿ: ರಾಜ್ಯದಲ್ಲಿ ಒಂದೇ ಪಕ್ಷದ ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಇದೀಗ ರಾಜ್ಯದ ಬಗ್ಗೆ ಹಾಗೂ ಜಾಗತಿಕ ವಿಚಾರವಾಗಿ ಆತಂಕಕಾರಿ Read more…

‘ಉಚಿತ ಪ್ರಯಾಣ’ ಬಿಟ್ಟರೆ ಸರ್ಕಾರದ ಎಲ್ಲಾ ಯೋಜನೆಗಳು ವಿಫಲವಾಗಿದೆ : ಪ್ರಹ್ಲಾದ್ ಜೋಶಿ ವಾಗ್ಧಾಳಿ

ಹುಬ್ಬಳ್ಳಿ : ಉಚಿತ ಪ್ರಯಾಣ ಬಿಟ್ಟರೆ ಸರ್ಕಾರದ ಎಲ್ಲಾ ಯೋಜನೆಗಳು ವಿಫಲವಾಗಿದೆ, ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರಹ್ಲಾದ್ ಜೋಶಿ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ರೇಣುಕಾಚಾರ್ಯ ಕಾಂಗ್ರೆಸ್ ಗೆ ಬರ್ತೀನಿ ಅಂದ್ರೆ ಅವ್ರಿಗೆ ಇಲ್ಲಿ ಜಾಗವಿಲ್ಲ : ಸಚಿವ ಮಲ್ಲಿಕಾರ್ಜುನ

ಬಾಗಲಕೋಟೆ: ಬಿಜೆಪಿಯಲ್ಲಿ ಆಂತರಿಕ ಕಲಹ ಹೆಚ್ಚಾಗಿದೆ. ಪಕ್ಷದ ನಾಯಕರ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರುತ್ತಿದ್ದು, ಕಾಂಗ್ರೆಸ್ ನತ್ತ ಮುಖ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದೇ ವಿಚಾರವಾಗಿ Read more…

‘CET’ ಅರ್ಹತೆ ಪಡೆದ ವಿದ್ಯಾರ್ಥಿಗಳ ಗಮನಕ್ಕೆ : ದಾಖಲೆಗಳ ಪರಿಶೀಲನೆಗೆ ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಯುಜಿ ಸಿಇಟಿ-2023ರ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ರ್ಯಾಂಕ್ ಪಡೆದ ಅಭ್ಯರ್ಥಿಗಳಿಗೆ, ಆನ್ಲೈನ್ ಮೂಲಕ ದಾಖಲಾತಿ ಪರಿಶೀಲನೆಗೆ ದಿನಾಂಕವನ್ನು ಪ್ರಕಟಿಸಿದ್ದು, Read more…

BIG NEWS: ಮೂವರು ‘IPS’ ಅಧಿಕಾರಿಗಳ ವರ್ಗಾವಣೆ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ಪರ್ವ ಮುಂದುವರೆದಿದ್ದು, ಮೂವರು ಐಪಿಎಸ್ (IPS)  ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಶಶಿಕುಮಾರ್. ಅರ್ಚನ್ Read more…

BREAKING: 2 ಆಟೋ-ಲಾರಿ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 9ಕ್ಕೆ ಏರಿಕೆ

ವಿಜಯನಗರ: 2 ಆಟೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಕೆಯಾಗಿತ್ತಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ Read more…

ಯಾರಾಗ್ತಾರೆ ವಿರೋಧ ಪಕ್ಷದ ನಾಯಕ : ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು..?

ಚಿಕ್ಕಮಗಳೂರು : ವಿರೋಧ ಪಕ್ಷದ ನಾಯಕ ಯಾರು ಎಂದು ನಾಳೆ ಗೊತ್ತಾಗಲಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ( Basavaraj Bommai )  ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಮಾಜಿ Read more…

BREAKING NEWS : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಅಜಿತ್ ರೈ ಅಮಾನತು ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜೂನ್ 28 ರಂದು ಅಜಿತ್ Read more…

BIG NEWS: ನೋಟಿಸ್ ಕೊಟ್ಟ ಮೇಲೆ ಶಿಸ್ತು ಸಮಿತಿ ಇದೆ ಅಂತಾ ಗೊತ್ತಾಗಿದ್ದು; ಇದಕ್ಕೆ ನಾನು ಹೆದರಲ್ಲ; ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ಕಿಡಿಕಾರಿದ ರೇಣುಕಾಚಾರ್ಯ

  ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪರ ಮಾತನಾಡಿದ್ದಕ್ಕೆ ನನಗೆ ನೋಟೀಸ್ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ಗರಂ Read more…

BIG NEWS : ಜುಲೈ 10 ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಶುರು : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಶುರುವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 5ಕೆಜಿ ಹೆಚ್ಚುವರಿ ಅಕ್ಕಿ ಬದಲಾಗಿ ಹಣ Read more…

BREAKING NEWS : ಈ ತಿಂಗಳು ಯಾರಿಗೂ ‘ಅನ್ನಭಾಗ್ಯ’ ಹಣ ಸಿಗಲ್ಲ : ಹೊಸ ಟ್ವಿಸ್ಟ್ ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ಅನ್ನಭಾಗ್ಯ ಯೋಜನೆಯಡಿ ಈ ತಿಂಗಳು ಯಾರಿಗೂ ‘ಅನ್ನಭಾಗ್ಯ’ ಹಣ ಸಿಗಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೊಸ ಟ್ವಿಸ್ಟ್ ನೀಡಿದ್ದಾರೆ. ಚಿಕ್ಕೋಡಿಯಲ್ಲಿ  ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS : ಮಹಾರಾಷ್ಟ್ರ ಭೀಕರ ಬಸ್ ದುರಂತದಲ್ಲಿ 25 ಮಂದಿ ಸಾವು : ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು :  ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದು, ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದರು. Read more…

BIG NEWS: ಕುಡುಕ ಮಗನ ಕಿರುಕುಳಕ್ಕೆ ಬೇಸತ್ತ ಅಪ್ಪ ; ಪುತ್ರನನ್ನೇ ಹೊಡೆದು ಕೊಂದು ಬೆಂಕಿ ಹಚ್ಚಿದ ತಂದೆ

ದೊಡ್ಡಬಳ್ಳಾಪುರ: ಕುಡುಕ ಮಗನ ಕಿರುಕುಳ, ಹಿಂಸೆಯಿಂದ ಬೇಸತ್ತ ತಂದೆಯೊಬ್ಬ ಹೆತ್ತ ಮಗನ್ನೇ ಬರ್ಬರವಾಗಿ ಕೊಲೆಗೈದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿಯಲ್ಲಿ ನಡೆದಿದೆ. 28 ವರ್ಷದ ಆದರ್ಶ್ ತಂದೆಯಿಂದ ಕೊಲೆಯಾದ Read more…

ಮಹಾರಾಷ್ಟ್ರ ಬಸ್ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದು, ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಸಂಭವಿಸಿದ Read more…

BREAKING: ಅನ್ನಭಾಗ್ಯ ಯೋಜನೆ; ಹಣ ಕೊಡುವ ವಿಚಾರಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5ಕೆಜಿ ಹೆಚ್ಚುವರಿ ಅಕ್ಕಿ ಬದಲಾಗಿ ಹಣ ನೀಡುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟ್ವಿಸ್ಟ್ ನೀಡಿದ್ದಾರೆ. ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಇಂದಿನಿಂದಲೇ ಹಣ ನೀಡುವ Read more…

GOOD NEWS : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿ : ಗೃಹ ಸಚಿವ ಜಿ. ಪರಮೇಶ್ವರ್

ಮೈಸೂರು : ರಾಜ್ಯದ ವಿವಿಧ ಇಲಾಖೆಗಳಲ್ಲಿ ಎರಡೂವರೆ ಲಕ್ಷ ಹುದ್ದೆಗಳು ಖಾಲಿಯಿದ್ದು, ಇದನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಅದೇ Read more…

BIG NEWS: ಇಂದಿನಿಂದ BPL ಕಾರ್ಡ್ ದಾರರಿಗೆ ಹಣ ಹಾಕುವ ಪ್ರಕ್ರಿಯೆ ಆರಂಭ, 10 ದಿನದವರೆಗೆ ಖಾತೆಗೆ ಹಣ : ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಇದಿನಿಂದ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಹಾಕುವ ಪ್ರಕ್ರಿಯೆ ಆರಂಭವಾಗಿದೆ ಎಂದು ಆಹಾರ Read more…

BIG NEWS : ಪಡಿತರದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಅಕ್ಕಿ ಜೊತೆ ರಾಗಿ, ಜೋಳ ನೀಡಲು ಚಿಂತನೆ

ಬೆಂಗಳೂರು : ಪಡಿತರದಾರರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಅಕ್ಕಿ ಜೊತೆ ರಾಗಿ, ಜೋಳ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಕನಿಷ್ಠ ಬೆಂಬಲ ಬೆಲೆ ಯಡಿ ಅಕ್ಕಿ ಜೊತೆ Read more…

BIG NEWS: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; ಖಾಲಿ ಹುದ್ದೆಗಳ ಭರ್ತಿ ಶುರು; ಗೃಹ ಸಚಿವ ಡಾ. ಪರಮೇಶ್ವರ್ ಮಾಹಿತಿ

ಮೈಸೂರು: ಪೊಲೀಸ್ ಹುದ್ದೆಗಳ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಗೃಹ ಸಚಿವ ಡಾ. ಜಿ. Read more…

ಬಿಜೆಪಿ ಪರ ಚುನಾವಣಾ ಪ್ರಚಾರ ಆರೋಪ : ಸರ್ಕಾರಿ ನೌಕರ ಸಸ್ಪೆಂಡ್

ಕಲಬುರಗಿ : ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಪರ ಪ್ರಚಾರ ಮಾಡಿದ ಆರೋಪದಡಿ ಅಯ್ಯಣ್ಣ ಮರದೂರು ಎಂಬ ಸರ್ಕಾರಿ ನೌಕರನನ್ನು ಅಮಾನತು ಮಾಡಲಾಗಿದೆ. ಶಿಕ್ಷಣ ಇಲಾಖೆ ಪ್ರಥಮ ದರ್ಜೆ Read more…

BREAKING NEWS : ಖ್ಯಾತ ಲೇಖಕ, ಚಿಂತಕ ಫ್ರೊ.ಪಟ್ಟಾಭಿರಾಮ ಸೋಮಯಾಜಿ ನಿಧನ

ಮಂಗಳೂರು : ಖ್ಯಾತ ಲೇಖಕ,  ಚಿಂತಕ, ಲೇಖಕ ಫ್ರೊ.ಪಟ್ಟಾಭಿರಾಮ ಸೋಮಯಾಜಿ (65) ನಿಧನರಾಗಿದ್ದಾರೆ. ನಗರದ ದೇರೇಬೈಲು ಕೊಂಚಾಡಿಯ ಗಿರಿನಗರದಲ್ಲಿರುವ ಮನೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮಂಗಳೂರು Read more…

BREAKING: ಸಿಲಿಂಡರ್ ಸೋರಿಕೆಯಾಗಿ ಹೊತ್ತಿದ ಬೆಂಕಿ; ಪತಿ-ಪತ್ನಿ ಮಕ್ಕಳು ಸೇರಿ ನಾಲ್ವರಿಗೆ ಗಾಯ

ಬೆಳಗಾವಿ: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಸುಭಾಷ್ ಬಡಾವಣೆಯ ಮನೆಯಲ್ಲಿ ಈ ಅವಘಡ ಸಂಭವಿಸಿದೆ. NWKSRTC ನೌಕರ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2ನೇ ಹಂತದ ಟೋಲ್ ಸಂಗ್ರಹಕ್ಕೆ ವಿರೋಧ; ತೀವ್ರಗೊಂಡ ಪ್ರತಿಭಟನೆ; ಪಟಾಪಟಿ ಚಡ್ಡಿಯಲ್ಲೇ ಬಂದು ಸರ್ಕಾರದ ವಿರುದ್ಧ ಗುಡುಗಿದ ಪ್ರತಿಭಟನಾಕಾರ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2ನೇ ಹಂತದ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಿದ್ದು, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಮಂಡ್ಯ ಜಿಲ್ಲೆಯ Read more…

Odisha train tragedy : ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚನಾ ಬೆಂಗಳೂರಿಗೆ ಎತ್ತಂಗಡಿ

ನವದೆಹಲಿ: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ಅಪಘಾತದ ನಡೆದ ಒಂದು ತಿಂಗಳ ನಂತರ ಭಾರತೀಯ ರೈಲ್ವೆ ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚನಾ ಜೋಶಿ Read more…

BIG NEWS: ಅವರು ಮನಸ್ಸಿಗೆ ಬಂದಂತೆ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ; ಸಿ.ಟಿ.ರವಿ ‘ಪಂಚೆ’ ಹೇಳಿಕೆಗೆ ಟಾಂಗ್ ನೀಡಿದ ಕೃಷಿ ಸಚಿವ

ಮೈಸೂರು: ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪಂಚೆ ಬಗ್ಗೆ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಸಿ.ಟಿ.ರವಿ ಮಾತಿಗೆ ತಿರುಗೇಟು ನೀಡಿರುವ ಕೃಷಿ ಸಚಿವ ಚೆಲುವರಾಯಸ್ವಾಮಿ, ಅವರು ಮೊದಲು ತಮ್ಮ ಪಂಚೆ Read more…

BREAKING NEWS : ‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ : ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ

ಚಿಕ್ಕಮಗಳೂರು : ‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇಲ್ಲ,  ಎಲ್ಲರೂ ಬೇಗ ಅರ್ಜಿ ಸಲ್ಲಿಸಿ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದರು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...