alex Certify Latest News | Kannada Dunia | Kannada News | Karnataka News | India News - Part 116
ಕನ್ನಡ ದುನಿಯಾ
    Dailyhunt JioNews

Kannada Duniya

ಆಟೋ ಚಾಲಕನಿಗೆ ಚಾಕುವಿನಿಂದ ಇರಿತ: ಆರೋಪಿ ವಶಕ್ಕೆ

ಪುತ್ತೂರು: ವಿಟ್ಲದ ಉರಿಮಜಲು ಜಂಕ್ಷನ್ ಆಟೋ ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಉರಿಮಜಲು ಜಂಕ್ಷನ್ ಇಡ್ಕಿದು ಪಂಚಾಯತ್ ಬಳಿ ಸಾರ್ವಜನಿಕರ ಎದುರಲ್ಲೇ ಆಟೋ Read more…

ಸೆಲೆಬ್ರಿಟಿಗಳನ್ನೂ ಬಿಟ್ಟಿಲ್ಲ ಅನಾರೋಗ್ಯ, ಗಂಭೀರ ಕಾಯಿಲೆಯಿಂದ ಬಳಲಿದ್ದಾರೆ ದಕ್ಷಿಣದ ಸ್ಟಾರ್‌ಗಳು…!

ಕೆಲವೊಂದು ಮಾರಕ ಗಂಭೀರ ಕಾಯಿಲೆಗಳು ಜನಸಾಮಾನ್ಯರು ಮಾತ್ರವಲ್ಲ ಸೆಲೆಬ್ರಿಟಿಗಳನ್ನೂ ಕಂಗೆಡಿಸಿವೆ. ಅದರಲ್ಲೂ ಚಿತ್ರರಂಗದ ಸ್ಟಾರ್‌ ನಟ ನಟಿಯರು ಸಹ ಇಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ನಟ-ನಟಿಯರ ಐಷಾರಾಮಿ ಜೀವನ Read more…

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಸೇರ್ಪಡೆ ವದಂತಿ ನಿರಾಕರಿಸಿದ ಮಾಜಿ ಸಿಎಂ ಗುಲಾಂ ನಬಿ ಆಜಾದ್

ನವದೆಹಲಿ: ವಿಧಾನಸಭೆ ಚುನಾವಣೆಗೆ ಮುನ್ನ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆ ತೀವ್ರಗೊಂಡಿದೆ. ಕಾಂಗ್ರೆಸ್ ಸೇರುವ ವರದಿಯನ್ನು ಗುಲಾಂ ನಬಿ ಆಜಾದ್ ಪಕ್ಷ ನಿರಾಕರಿಸಿದೆ. ಮಾಜಿ ಕಾಂಗ್ರೆಸ್ ನಾಯಕ Read more…

BREAKING NEWS: ಗ್ಲಾಸ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ: ಧಗ ಧಗನೆ ಹೊತ್ತಿ ಉರಿದ ಕಾರ್ಖಾನೆ

ಗ್ಲಾಸ್ ಫ್ಯಾಕ್ಟರಿಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಇಡೀ ಕಾರ್ಖಾನೆ ಬೆಂಕಿಯ ಕೆನ್ನಾಲಿಗೆಯಲ್ಲಿ ಹೊತ್ತಿ ಉರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಫಿರೋಜಾಬಾದ್ Read more…

ಟಿವಿ ನೋಡಲು ಕರೆದೊಯ್ದು ಬಾಲಕಿ ಮೇಲೆ ಬಾಡಿಗೆ ಮನೆ ಮಾಲೀಕನ ಮಗನಿಂದ ಅತ್ಯಾಚಾರ

ನವದೆಹಲಿ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆಗೆ ಸಂಬಂಧಿಸಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳ ನಡುವೆ ದೆಹಲಿಯಲ್ಲಿ 11 ವರ್ಷದ ಬಾಲಕಿಯ ಮೇಲೆ ಬಾಡಿಗೆ ಮನೆ ಮಾಲೀಕನ ಮಗ ಅತ್ಯಾಚಾರ ಎಸಗಿದ್ದಾನೆ. ಈಶಾನ್ಯ ದೆಹಲಿಯ Read more…

ಸಿಎಂ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿ-ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ಮುಡಾ ಹಗರಣ ನಡೆಸಿದ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ನಿಂದ ನಾಳೆ ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. Read more…

ಎರಡು ಬೆಳೆಗೆ ನೀರು, ರೈತರ ಮೊಗದಲ್ಲಿ ಮಂದಹಾಸ: ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಮಲ್ಲಿಕಾರ್ಜುನ್

ಶಿವಮೊಗ್ಗ: ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತಿತರ Read more…

ಮೆದುಳಿನ ಗಡ್ಡೆಯ ಸಂಕೇತವಾಗಿರಬಹುದು ತೀವ್ರ ತಲೆನೋವು; ಅದನ್ನು ಪತ್ತೆ ಮಾಡುವುದು ಹೇಗೆ ಗೊತ್ತಾ….?

ತಲೆನೋವು ಸಾಮಾನ್ಯ ಆರೋಗ್ಯ ಸಮಸ್ಯೆ. ಕೆಲವೊಮ್ಮೆ ಆಯಾಸ ಅಥವಾ ಒತ್ತಡದಿಂದ ಉಂಟಾಗುತ್ತದೆ. ಆದರೆ ತಲೆನೋವು ತುಂಬಾ ತೀವ್ರವಾಗಿದ್ದರೆ ನಿರ್ಲಕ್ಷಿಸಬಾರದು. ವಿಶೇಷವಾಗಿ ಔಷಧಿಗಳಿಂದಲೂ ತಲೆನೋವು ಗುಣವಾಗದೇ ಇದ್ದಲ್ಲಿ ಮೆದುಳಿನಲ್ಲಿ ಗೆಡ್ಡೆ Read more…

ಡಿಸೆಂಬರ್ ಒಳಗೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರಂತೆ; ಭವಿಷ್ಯ ನುಡಿದಿದ್ದಾರೆ: ಆರ್. ಅಶೋಕ್

ಬೆಂಗಳೂರು: ಆಲ್ ಇಂಡಿಯಾದ ಎಲ್ಲಾ ಚಾನಲ್ ಗಳಲ್ಲೂ ಹೆಳುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮನಸ್ಸಿನ ಒಳಗೊಂದು, ಹೊರಗೊಂದು ಎಂದು. ಈ ಬಗ್ಗೆ ಎಲ್ಲಾ ಕಡೆಯೂ ಚರ್ಚೆಯಾಗುತ್ತಿದೆ ಎಂದು ವಿಪಕ್ಷ Read more…

BREAKING: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಕೋಲ್ಕತ್ತಾ ವೈದ್ಯೆ ಪ್ರಕರಣ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ವಿಚಾರಣೆ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ಇಡೀ ದೇಶವನ್ನು ಬೆಚ್ಚಿಬೀಳಿಸಿದ ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಸ್ವೀಕರಿಸಿದೆ. ಆಗಸ್ಟ್ 20 ರಂದು ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆಯನ್ನು Read more…

ಪ್ರತಿಭಟನೆ ವೇಳೆ ರಾಜ್ಯಪಾಲರ ವಿರುದ್ಧ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ನಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ Read more…

BIG NEWS: ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಸ್ತ್ರೀ ಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ. ಸರಣೀ ರೂಪದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ. ಆದರೂ ಸರ್ಕಾರ, ಸಚಿವರು Read more…

14ನೇ ವಯಸ್ಸಿನಲ್ಲೇ ಶಾಲೆ ಬಿಟ್ಟು 30 ರೂಪಾಯಿಗೆ ಕೂಲಿ ಕೆಲಸ; ಈಗ 17 ಸಾವಿರ ಕೋಟಿ ಸಾಮ್ರಾಜ್ಯವನ್ನೇ ಕಟ್ಟಿದ ಸಾಧಕ…!

ಕೇವಲ 30 ರೂಪಾಯಿ ಸಂಬಳಕ್ಕೆ ದಿನಗೂಲಿ ಕೆಲಸ ಮಾಡಿದ ವ್ಯಕ್ತಿಯೀಗ 17 ಸಾವಿರ ಕೋಟಿ ಮೌಲ್ಯದ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಯುವಕರಿಗೆ ಸ್ಪೂರ್ತಿಯಾಗಬಲ್ಲ ಸಾಧನೆ ಇವರದ್ದು. ಭಾರತದ ಜವಳಿ ಮತ್ತು Read more…

ನನ್ನ ವಿರುದ್ಧದ ಪ್ರಕರಣದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿಯೇ ಬೇಡ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಮೇಲಿನ ಕೇಸ್ ಗಳ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ ಎಂಬ ಆಡಳಿತ ಪಕ್ಷ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ, Read more…

ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ: ಆತ್ಮಸಾಕ್ಷಿ ಇದ್ರೆ ಸಿಎಂ ರಾಜೀನಾಮೆ ನೀಡಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ಭ್ರಷ್ಟಾಚಾರ ದೇಶಕ್ಕೆ ಅಂಟಿದ ರೋಗ. ಇದರ ನಿರ್ಮೂಲನೆ ಆಗಬೇಕೆಂದರೆ ಜಾತಿ ಲೇಪನ ಮಾಡಿ ಹೋರಾಟ ಮಾಡುವುದಲ್ಲ. ಕಾಂಗ್ರೆಸ್ ನಾಯಕರು ಜಾತಿ ಹೆಸರಲ್ಲಿ ಹೋರಾಟ ನಡೆಸುತ್ತಿರುವುದು ಸರಿಯಲ್ಲ ಎಂದು Read more…

ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ: ವಿವಾದಿತ ಪೋಸ್ಟ್ ಮಾಡಿದ ಸಂಸದನಿಗೆ ಸಮನ್ಸ್ ಜಾರಿ

ಕೋಲ್ಕತ್ತಾ: ಕೋಲ್ಕತ್ತಾ ಮಹಿಳಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ ಟಿಎಂಸಿ ರಾಜ್ಯಸಭಾ ಸಂಸದ ಸುಖೇಂದು ಶೇಖರ್ ರೇಗೆ ಪೊಲೀಸರು ಸಮನ್ಸ್ ಜಾರಿ Read more…

ಟೀಕೆಗಳು ಸಾಯುತ್ತವೆ; ಕೆಲಸಗಳು ಉಳಿಯುತ್ತವೆ; ಟಿಬಿ ಡ್ಯಾಂ ಗೇಟ್ ಅಳವಡಿಕೆ ಯಶಸ್ವಿಯಾಗಿದೆ: ವಿಪಕ್ಷಗಳ ಟೀಕೆಗೆ ಡಿಸಿಎಂ ತಿರುಗೇಟು

ಬೆಂಗಳೂರು: ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಕ್ರಸ್ಟ್ ಗೇಟ್ ಕೊಚ್ಚಿ ಹೋದ ಕೆಲವೇ ದಿನಗಳಲ್ಲಿ ಗೇಟ್ ಅಳವಡಿಕೆ ಮಾಡಿ ನೀರು ನಿಲ್ಲಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. Read more…

BIG NEWS: ಶರವೇಗದಲ್ಲಿ ಭೂಮಿಯತ್ತ ಬರುತ್ತಿದೆ ಮತ್ತೊಂದು ‘ಕ್ಷುದ್ರಗ್ರಹ’

ಭೂಮಿಗೆ ಕ್ಷುದ್ರಗ್ರಹಗಳ ಹಾವಳಿ ಶುರುವಾದಂತಿದೆ. 290 ಅಡಿ ಮತ್ತು 180 ಅಡಿಗಳ ಕ್ಷುದ್ರಗ್ರಹವು ಭೂಮಿಗೆ ಅತ್ಯಂತ ಸಮೀಪದಲ್ಲಿ ಹಾರಿಹೋದ ಕೆಲವೇ ದಿನಗಳಲ್ಲಿ ಇನ್ನೂ ದೈತ್ಯಾಕಾರದ ಬಾಹ್ಯಾಕಾಶ ಶಿಲೆಯು ಭೂಮಿಯನ್ನು Read more…

BREAKING: ಖ್ಯಾತ ನಟ, ಸೂಪರ್ ಸ್ಟಾರ್ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು

ಕೊಚ್ಚಿ: ಮಲಯಾಳಂ ಹಿರಿಯ ನಟ ಮೋಹನ್‌ಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ಆರೋಗ್ಯ ತೊಂದರೆ ಕಾರಣ ಅವರನ್ನು ಕೊಚ್ಚಿಯ Read more…

ಬಿಸ್ಕೆಟ್ ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥ

ಪೌಷ್ಠಿಕ ಆಹಾರದ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ನೀಡಲಾಗಿದ್ದ ಬಿಸ್ಕೆಟ್ ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಬಾಜಿನಗರ ಜಿಲ್ಲೆಯ ಕೌನ್ಸಿಲ್ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳು ಪೌಷ್ಠಿಕ Read more…

‘ಸ್ವಾತಂತ್ರ್ಯ ದಿನಾಚರಣೆ’ ಬಳಿಕ ಸಿಹಿ ಹಂಚದ್ದಕ್ಕೆ ಶಿಕ್ಷಕರನ್ನೇ ಥಳಿಸಿದ ವಿದ್ಯಾರ್ಥಿಗಳು…..!

  ಸ್ವಾತಂತ್ರ್ಯ ದಿನಾಚರಣೆ ಎಂದಾಕ್ಷಣ ಮಕ್ಕಳಲ್ಲಿ ಸಡಗರ ಸಂಭ್ರಮ ತುಂಬಿರುತ್ತದೆ. ಧ್ವಜಾರೋಹಣದ ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಮುಖ ಆಕರ್ಷಣೆ. ಇದರ ಜೊತೆಗೆ ಶಾಲೆಯಲ್ಲಿ ವಿತರಿಸುವ ಚಾಕಲೇಟ್‌ ಮತ್ತಿತರ Read more…

BIG NEWS: ಇನ್ಮುಂದೆ ಎಲ್ಲಾ ಸರ್ಕಾರಿ ಕಟ್ಟಡಗಳಿಗೆ ಮೈಸೂರು ಪೇಂಟ್ಸ್ ರಂಗು…!

ಬೆಂಗಳೂರು: ಇನ್ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಪೇಂಟ್ಸ್ ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. KSDL(ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ) Read more…

Video: ಹಾಡಹಗಲೇ ಗನ್ ತೋರಿಸಿ ಯುವತಿ ಎಳೆದೊಯ್ದ ದುಷ್ಕರ್ಮಿಗಳು; ಅಂಗಲಾಚಿದರೂ ಸಹಾಯಕ್ಕೆ ಬರಲಿಲ್ಲ ಯಾರೂ….!

  ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದೆ. ಹಾಡಹಗಲೇ ದುಷ್ಕರ್ಮಿಗಳು ಮಹಿಳೆಯೊಬ್ಬಳನ್ನು ಬಲವಂತವಾಗಿ ಎಳೆದೊಯ್ದಿದ್ದಾರೆ. ಸಾರ್ವಜನಿಕರ ಕಣ್ಣೆದುರಲ್ಲೇ ಈ ಕ್ರೌರ್ಯ ನಡೆದುಹೋಗಿದೆ. ಕೈಯ್ಯಲ್ಲಿ ಗನ್‌ ಹಾಗೂ ದೊಣ್ಣೆ Read more…

ಸಂಪತ್ತಿನ ಆಸೆಗಾಗಿ ಘೋರ ಕೃತ್ಯ: ಸ್ನೇಹ ಬೆಳೆಸಿ ಮಾಟ-ಮಂತ್ರಕ್ಕಾಗಿ ಶಿರಚ್ಛೇದ ಮಾಡಿದ ಯುವಕರು…!

ಮಾಟ-ಮಂತ್ರಕ್ಕಾಗಿ ಮಕ್ಕಳನ್ನು ಬಲಿಕೊಟ್ಟಿರುವ ಅನೇಕ ಪ್ರಕರಣಗಳು ನಡೆದಿವೆ. ಇದೀಗ ದೆಹಲಿಯಲ್ಲಿ ಸಂಪತ್ತಿನ ಆಸೆಗಾಗಿ ಇಬ್ಬರು ದುಷ್ಕರ್ಮಿಗಳು 29 ವರ್ಷದ ಯುವಕನ ಶಿರಚ್ಛೇದ ಮಾಡಿದ್ದಾರೆ. ಮಾಟ ಮಂತ್ರದ ಮೂಲಕ ತಮ್ಮ Read more…

BIG NEWS: ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂಬ ನಂಬಿಕೆಯಿಲ್ಲ; ಅವರ ರೀತಿ ಕೀಳುಮಟ್ಟದ ರಾಜಕಾರಣ ನಾವು ಮಾಡಲ್ಲ ಎಂದ HDK

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ತನಿಖೆ ಅನುಮತಿ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎಂಬ Read more…

BREAKING: ಮಹಾಮಾರಿ ಡೆಂಘೀ ಜ್ವರಕ್ಕೆ ಬಲಿಯಾದ ಕೇಂದ್ರ ಸಚಿವ ಜುಯಲ್ ಓರಾಮ್ ಪತ್ನಿ

ನವದೆಹಲಿ: ಮಹಾಮಾರಿ ಡೆಂಘೀ ಜ್ವರಕ್ಕೆ ಕೇಂದ್ರ ಸಚಿವ ಜುಯಲ್ ಓರಾಮ್ ಅವರ ಪತ್ನಿ ಜಿಂಗಿಯಾ ಓರಮ್ ಬಲಿಯಾಗಿದ್ದಾರೆ. ಕೇಂದ್ರ ಬುಡಕಟ್ಟು ಖಾತೆ ಸಚಿವ ಜುಯಲ್ ಓರಾಮ್ ಅವರ ಪತ್ನಿ Read more…

ಯುವಕರ ವ್ಹೀಲಿಂಗ್ ಹುಚ್ಚಾಟಕ್ಕೆ ಸಿಟ್ಟಿಗೆದ್ದು 30 ಅಡಿ ಮೇಲಿಂದ ಸ್ಕೂಟಿ ಎಸೆದ ಜನ…!

ನೆಲಮಂಗಲ: ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಹಾವಳಿ ಹೆಚ್ಚಾಗಿದ್ದು, ತಮ್ಮ ಜೀವಕ್ಕೆ ತಾವು ಅಪಾಯ ತಂದುಕೊಳ್ಳುವುದೂ ಅಲ್ಲದೇ ಇತರ ವಾಹನ ಸವಾರರ ಹಾಗೂ ಸಾರ್ವಜನಿಕರ ಜೀವಕ್ಕೂ ಕುತ್ತು Read more…

BIG NEWS: ಭಾರತದ ಬಹುಪಾಲು ಕಾರ್ಮಿಕರ ವೇತನ 20 ಸಾವಿರ ರೂ.ಗಿಂತ ಕಡಿಮೆ

ನವದೆಹಲಿ: ಭಾರತದ ಬಹುಪಾಲು ಕಾರ್ಮಿಕರ(ಬ್ಲೂ ಕಾಲರ್ ಉದ್ಯೋಗಗಳು) ವೇತನ ತಿಂಗಳಿಗೆ ರೂ 20,000 ಕ್ಕಿಂತ ಕಡಿಮೆ ಇದೆ ಎಂದು ವರ್ಕ್‌ ಇಂಡಿಯಾ ಹೊಸ ವರದಿ ಹೇಳಿದೆ ಭಾರತದಲ್ಲಿನ ಬಹುಪಾಲು Read more…

BREAKING: ಪಿಕಪ್ ವ್ಯಾನ್ –ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಜನ ಸಾವು

ಉತ್ತರ ಪ್ರದೇಶದ ಬುಲಂದ್‌ ಶಹರ್ ಜಿಲ್ಲೆಯಲ್ಲಿ ಬಸ್‌ ಗೆ ಪಿಕಪ್ ವ್ಯಾನ್ ಡಿಕ್ಕಿಯಾಗಿ 10 ಜನ ಸಾವು ಕಂಡಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಬುಲಂದ್‌ ಶಹರ್ Read more…

BREAKING NEWS: ಬೆಂಗಳೂರಿನಲ್ಲಿ ಝೀಕಾ ವೈರಸ್ ಅಬ್ಬರ: 2 ವಾರದಲ್ಲಿ ಐವರಲ್ಲಿ ಸೋಂಕು ದೃಢ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಬೆನ್ನಲ್ಲೇ ಝೀಕಾ ವೈರಸ್ ಅಬ್ಬರ ಆರಂಭವಾಗಿದೆ. ಎರಡು ವಾರಗಳಲ್ಲಿ ಐವರಲ್ಲಿ ಝೀಕಾ ಸೋಂಕು ಪತ್ತೆಯಾಗಿದೆ. ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...