alex Certify Latest News | Kannada Dunia | Kannada News | Karnataka News | India News - Part 1162
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯಕರ ಜೀವನಕ್ಕೆ ಮುಖ್ಯ ಪ್ರೊಟೀನ್ ಯುಕ್ತ ಆಹಾರ ಸೇವನೆ

ಆರೋಗ್ಯಕರ ಜೀವನಕ್ಕೆ ಪ್ರೊಟೀನ್ ಯುಕ್ತ ಆಹಾರ ಸೇವನೆಯೂ ಬಹಳ ಮುಖ್ಯ. ಇದರಿಂದಾಗಿ ದೇಹದಲ್ಲಿ ಹೊಸ ಚೈತನ್ಯ ಮೂಡುತ್ತದೆ. ಅಲ್ಲದೆ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೂ ಕಾರಣವಾಗುತ್ತದೆ. ಮುಖ್ಯವಾಗಿ ಯಾವೆಲ್ಲಾ ಪ್ರೊಟೀನ್ Read more…

ತಂದೆಯಂತೆ ಸಂಭಾವನೆ ಪಡೆಯದೇ `ನಂದಿನಿ ಉತ್ಪನ್ನಗಳಿಗೆ ರಾಯಭಾರಿ’ಯಾದ ನಟ ಶಿವರಾಜ್ ಕುಮಾರ್

ಬೆಂಗಳೂರು : ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಲದ (KMF) ಉತ್ಪನ್ನಗಳಿಗೆ ರಾಯಭಾರಿಯಾಗಲು ನಟ ಡಾ. ಶಿವರಾಜ್ ಕುಮಾರ್ ಒಪ್ಪಿಕೊಂಡಿದ್ದಾರೆ. ಹೌದು. ಕೆಎಂಎಫ್ ಮನವಿಗೆ ಸ್ಪಂದಿಸಿ ನಂದಿನಿ ಉತ್ಪನ್ನಗಳ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 16 ಸಾವಿರ `ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ನೇಮಕಾತಿ

ಬೆಂಗಳೂರು : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಖಾಲಿ ಇರುವ 16 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ Read more…

ಗರ್ಭಿಣಿಯರು ಸೇವಿಸಲೇಬೇಕು ವಿಟಮಿನ್ ಸಿ ಸಮೃದ್ಧ ಕಿತ್ತಳೆ ಹಣ್ಣು

ಕಿತ್ತಳೆಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಜೊತೆಗೇ ತಕ್ಷಣದಲ್ಲಿ ದೇಹಕ್ಕೆ ಹೆಚ್ಚಿನ ಶಕ್ತಿ ನೀಡಿ ಉಲ್ಲಾಸ ಮತ್ತು ಚೈತನ್ಯವನ್ನು ನೀಡುತ್ತದೆ. ಜೊತೆಗೆ ಕಿತ್ತಳೆಗಳಲ್ಲಿ ಸತು, Read more…

ಸಾರಿಗೆ ಇಲಾಖೆಯಲ್ಲಿ 13000 ನೇಮಕಾತಿ, ಅನುಕಂಪದ ಹುದ್ದೆಗಳೂ ಭರ್ತಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಖಾಲಿ ಇರುವ ಅನುಕಂಪ ಆಧಾರಿತ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು Read more…

BIGG NEWS : ರಾಜ್ಯದಲ್ಲಿ ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ : ಸಿಎಂ ಸಿದ್ದರಾಮಯ್ಯ

ಮಂಗಳೂರು: ರಾಜ್ಯದಲ್ಲಿ ಆನ್ ಲೈನ್ ಗೇಮ್, ಆನ್ ಲೈನ್ ಬೆಟ್ಟಿಂಗ್ ನಿಷೇಧಿಸುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ Read more…

ಶುಭ ಸುದ್ದಿ: 7000 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸುಮಾರು 20 ಸಾವಿರ ಹುದ್ದೆಗಳು ಖಾಲಿ ಇದ್ದು, ಹಂತ ಹಂತವಾಗಿ ಅವುಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಒಟ್ಟು 16,000 ಪೊಲೀಸ್ ಕಾನ್ಸ್ Read more…

ಉದ್ಯೋಗ ವಾರ್ತೆ : `IBPS’ ನಲ್ಲಿ 4 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಆಗಸ್ಟ್ 2023 ರ ಐಬಿಪಿಎಸ್ ಅಧಿಕೃತ ಅಧಿಸೂಚನೆಯ ಮೂಲಕ ಸ್ಪೆಷಲಿಸ್ಟ್ ಆಫೀಸರ್, ಪಿಒ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು Read more…

Good News : `ಗೃಹಜ್ಯೋತಿ’ ಉಚಿತ ವಿದ್ಯುತ್ ಆರಂಭ : ಆಗಸ್ಟ್ ಮೊದಲ ದಿನವೇ `ಶೂನ್ಯ ಕರೆಂಟ್ ಬಿಲ್’ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಡಿ ಆಗಸ್ಟ್ ಮೊದಲ ದಿನವೇ ಮೀಟರ್ ರೀಡಿಂಗ್ ಮೂಲಕ Read more…

ಆ.5 ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ: 1.42 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಜ್ಯೋತಿ ಯೋಜನೆಯಡಿ ಅರ್ಹರಿಗೆ ಶೂನ್ಯ ಬಿಲ್ ವಿತರಣೆ ಆಗಸ್ಟ್ 1ರಿಂದಲೇ ಆರಂಭವಾಗಿದ್ದು, ಆಗಸ್ಟ್ 5 ರಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಜ್ಯೋತಿ ಯೋಜನೆಗೆ Read more…

ಸಂಬಂಧ ಬೆಳೆಸುವ ಮೊದಲು ನಿಮಗೆ ನೀವೇ ಕೇಳಿಕೊಳ್ಳಿ ಈ ಪ್ರಶ್ನೆ

ಪ್ರೀತಿ ಕುರುಡು. ಪ್ರೀತಿಯಲ್ಲಿ ಬಿದ್ದವರು ಜಗತ್ತನ್ನು ಮರೆಯುತ್ತಾರೆ ಎಂಬ ಮಾತಿದೆ. ಪ್ರೀತಿಯ ಅಲೆಯಲ್ಲಿ ತೇಲುತ್ತಿರುವವರಿಗೆ ಮುಂಬರುವ ಅಪಾಯಗಳು ಕಣ್ಣ ಮುಂದಿದ್ದರೂ ಕಾಣಿಸೋದಿಲ್ಲ. ನೀವೂ ಪ್ರೀತಿ ಮಾಡುತ್ತಿದ್ದು, ಸಂಬಂಧ ಮುಂದುವರೆಸುವ Read more…

ಮನೆಯಲ್ಲಿ ಹಣವನ್ನು ಸುರಕ್ಷಿತವಾಗಿರಿಸುವುದು ಹೇಗೆ…..? ಕ್ಯಾಶ್‌ ಇಡಲು ಇಲ್ಲಿದೆ ಟಿಪ್ಸ್‌…..!

ಮನೆಯಲ್ಲಿ ಅನೇಕರು ಸಾವಿರಾರು ರೂಪಾಯಿ ನಗದು ಹಣವನ್ನು ಇಟ್ಟುಕೊಳ್ಳುವ ಅಭ್ಯಾಸ ಹೊಂದಿರುತ್ತಾರೆ. ತುರ್ತು ಸಂದರ್ಭಗಳಲ್ಲಿ ಬೇಕು ಎನ್ನುವ ಕಾರಣಕ್ಕೆ ನಗದನ್ನು ತಂದಿಟ್ಟುಕೊಳ್ಳುತ್ತಾರೆ. ಆದರೆ ಮನೆಯಲ್ಲಿ ನಗದನ್ನು ಸುರಕ್ಷಿತವಾಗಿ ಇಡುವುದು Read more…

`ಸುಕನ್ಯಾ ಸಮೃದ್ಧಿ ಯೋಜನೆ’ : ಫಲಾನುಭವಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ನವದೆಹಲಿ : ಕೇಂದ್ರ ಸರ್ಕಾರವು ವಿವಿಧ ಯೋಜನೆಗಳನ್ನು ನೀಡುತ್ತದೆ. ಇವು ಸಣ್ಣ ಉಳಿತಾಯ ಯೋಜನೆಗಳ ರೂಪದಲ್ಲಿ ಸಾರ್ವಜನಿಕರಿಗೆ ಲಭ್ಯವಿದೆ. ಇವುಗಳಲ್ಲಿ ಹಣವನ್ನು ಹೂಡಿಕೆ ಮಾಡುವ ಮೂಲಕ, ನೀವು ಅದೇ Read more…

`ಫಾರ್ಮಿಂಗ್ ಸೊಸೈಟಿ’ ಜಮೀನು ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್

ಧಾರವಾಡ :  ಹಲವಾರು ದಶಕಗಳಿಂದ ಅರಣ್ಯದಲ್ಲಿದ್ದುಕೊಂಡು ಜೀವನ ಸಾಗಿಸುತ್ತಿರುವ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ಕೆಲ ಜನವಸತಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೆ ಆ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು Read more…

ಆಡಳಿತಕ್ಕೆ ಮತ್ತೆ ಸರ್ಜರಿ: 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಾಮೂಹಿಕ ವರ್ಗಾವಣೆಗೆ ಆದೇಶ

ಬೆಂಗಳೂರು: ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಾಮೂಹಿಕ ವರ್ಗಾವಣೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರಿಂದ ತೀವ್ರ ಅಸಮಾಧಾನ ವ್ಯಕ್ತವಾದ Read more…

ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿ

ಮಂಗಳೂರು : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಶಿಕ್ಷಕರ ಸೇರಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು Read more…

ಮೂರು ದಿನ ಹಾಲಿಗೆ ಇದನ್ನು ಬೆರೆಸಿ ಕುಡಿದು ಚಮತ್ಕಾರ ನೋಡಿ

ವಯಸ್ಸಾದಂತೆ ದೇಹದಲ್ಲಿ ಅನೇಕ ಬದಲಾವಣೆಯಾಗ್ತವೆ. ದೌರ್ಬಲ್ಯ, ಆಯಾಸ, ಮೂಳೆಗಳಲ್ಲಿ ನೋವು ಸಾಮಾನ್ಯ. ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಇದಕ್ಕೆ ಕಾರಣ. ಕೆಲ ಆಹಾರ ಸೇವನೆ ಮೂಲಕ ಈ ಸಮಸ್ಯೆಯಿಂದ ದೂರವಾಗಬಹುದು. Read more…

ದೇಹದ ತೂಕ ಇಳಿಸಲು ಕುಡಿಯಿರಿ ‘ಗ್ರೀನ್ ಕಾಫಿ’

ಅನೇಕರಿಗೆ ಪ್ರತಿ ದಿನ ಬೆಳಗ್ಗೆ ಎದ್ದ ತಕ್ಷಣ ಬಿಸಿ ಬಿಸಿ ಕಾಫಿ ಬೇಕೇ ಬೇಕು. ಒಂದು ಕಪ್ ಕಾಫಿ ಕುಡಿಯದೇ ಇದ್ರೆ ಕೆಲಸ ಮಾಡೋದು ಅಸಾಧ್ಯ ಎನ್ನುವವರೂ ಇದ್ದಾರೆ. Read more…

ಈ ರಾಶಿಯ ವಿದ್ಯಾರ್ಥಿಗಳಿಗಿದೆ ಉತ್ತಮ ಸಮಯ

ಮೇಷ ರಾಶಿ ಸಾಹಿತ್ಯ ಮತ್ತು ಕಲೆಯ ಕ್ಷೇತ್ರದಲ್ಲಿ ಮುಂದಡಿ ಇಡಲು ಇಂದು ಶುಭ ದಿನ. ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಮನೆಯಲ್ಲೂ ಸಂತೋಷ ಮತ್ತು ನೆಮ್ಮದಿ ತುಂಬಿರುತ್ತದೆ. ವೃಷಭ ರಾಶಿ ವ್ಯಾವಹಾರಿಕ Read more…

‘ಗುರುʼ ಬಲ ಪಡೆಯಲು ಸ್ನಾನ ಮಾಡುವ ನೀರಿಗೆ ಇದನ್ನು ಹಾಕಿ ಸಮಸ್ಯೆ ಬಗೆಹರಿಸಿಕೊಳ್ಳಿ

ಜೀವನದಲ್ಲಿ ಮೂಲಭೂತ ಸೌಲಭ್ಯ, ಸೌಕರ್ಯ ಪಡೆಯಲು ಅಗತ್ಯವಾಗಿ ಹಣ ಬೇಕು. ಕೈತುಂಬ ಹಣವಿಲ್ಲದೆ ಹೋದ್ರೂ ಸರಳ ಜೀವನ ನಡೆಸುವಷ್ಟಾದ್ರೂ ಹಣ ಸಂಪಾದಿಸಲು ಜನರು ಬಯಸ್ತಾರೆ. ಹಣ ಸಂಪಾದನೆ ಬಗ್ಗೆ Read more…

SHOCKING: ಶಾಲೆಯಲ್ಲೇ ಪ್ರಾಂಶುಪಾಲ, ಶಿಕ್ಷಕರಿಂದಲೇ ಅತ್ಯಾಚಾರ: ಸೋದರ ಸಂಬಂಧಿ ಸೇರಿ ನಾಲ್ವರು ಅರೆಸ್ಟ್

ಚಿತ್ರಕೂಟ: ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲ, ಇಬ್ಬರು ಶಿಕ್ಷಕರು ಸೇರಿ 4 ಮಂದಿಯನ್ನು ಬಂಧಿಸಲಾಗಿದೆ 17 ವರ್ಷದ ಬಾಲಕಿಯ Read more…

ಮೈದಾನದಲ್ಲಿ ಅನಿರೀಕ್ಷಿತ ಅತಿಥಿ ಕಂಡು ಶಾಕ್: ರಗ್ಬಿ ಪಂದ್ಯ ನಡೆಯುವಾಗಲೇ ಆಟಗಾರರ ನಡುವೆ ಹಾರಾಡಿದ ಸೀಗಲ್

ಜುಲೈ 29 ರಂದು ಎಡಿನ್‌ ಬರ್ಗ್‌ ನ ಸ್ಕಾಟಿಷ್ ಗ್ಯಾಸ್ ಮರ್ರೆಫೀಲ್ಡ್ ಸ್ಟೇಡಿಯಂನಲ್ಲಿ ಇಟಲಿ ಮತ್ತು ಸ್ಕಾಟ್ಲೆಂಡ್ ನಡುವಿನ ರಗ್ಬಿ ಪಂದ್ಯದಲ್ಲಿ ಅನಿರೀಕ್ಷಿತ ಅತಿಥಿಯೊಬ್ಬರು ಆಟಕ್ಕೆ ಸೇರಲು ಪ್ರಯತ್ನಿಸಿದ್ದಾರೆ. Read more…

ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ: 137 ಪ್ರಕರಣ ದಾಖಲು

ರಾಮನಗರ: ಬೆಂಗಳೂರು –ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ Read more…

ಪಾರ್ಟಿ ವೇಳೆಯಲ್ಲೇ ಗೆಳತಿಯ ಸ್ನೇಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಪಣಜಿ: ಉತ್ತರ ಗೋವಾ ಜಿಲ್ಲೆಯ ಅರ್ಪೋರಾದ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡುತ್ತಿದ್ದಾಗ ತನ್ನ ಗೆಳತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಅತ್ಯಾಚಾರ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಇವಿ ಬ್ಯಾಟರಿ ಉತ್ಪಾದನೆ 8 ಸಾವಿರ ಕೋಟಿ ರೂ. ಹೂಡಿಕೆಗೆ ಐಬಿಸಿ ಜತೆ ಒಡಂಬಡಿಕೆ

ಬೆಂಗಳೂರು: ಮರುಬಳಕೆ ಮಾಡಬಹುದಾದ ಎಲೆಕ್ಟ್ರಿಕ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್‌ ಬ್ಯಾಟರಿ ಕಂಪನಿ(ಐಬಿಸಿ) ಮತ್ತು ರಾಜ್ಯ ಸರ್ಕಾರ 8,000 ಕೋಟಿ ರೂ. ಹೂಡಿಕೆಗೆ ಅವಕಾಶ ಮಾಡಿಕೊಡುವ ಒಡಂಬಡಿಕೆಗೆ ಮಂಗಳವಾರ Read more…

ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ: ಶಿಕ್ಷಕರು ಸೇರಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿ

ಮಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ Read more…

BREAKING: ರಾಜ್ಯದಲ್ಲಿ ಆನ್ ಲೈನ್ ಗೇಮ್, ಲೋನ್ ಆ್ಯಪ್ ನಿಷೇಧ; ಸಿಎಂ ಮಾಹಿತಿ

ಮಂಗಳೂರು: ರಾಜ್ಯದಲ್ಲಿ ಆನ್ಲೈನ್ ಗೇಮ್ ನಿಷೇಧಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ, Read more…

ಮದ್ಯಪಾನ ಮಾಡಿ ವಾಹನ ಚಾಲನೆ: ಇಬ್ಬರು ದುರ್ಮರಣ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಪಾದಾಚಾರಿಗಳು ಮೃತಪಟ್ಟಿದ್ದಾರೆ. ಆಶಿಕ್ ಮತ್ತು ಮನೋಜ್ ಕುಮಾರ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕ್ಯಾಂಟರ್ ಚಾಲಕ Read more…

ಜಾತಿ ಸಮೀಕ್ಷೆ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪು

ಪಾಟ್ನಾ: ಬಿಹಾರ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯನ್ನು ಪಾಟ್ನಾ ಹೈಕೋರ್ಟ್ ಎತ್ತಿ ಹಿಡಿದಿದೆ. ಜಾತಿವಾರು ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕೆ. Read more…

2,000 ರೂ. ಮುಖಬೆಲೆಯ 3.14 ಲಕ್ಷ ಕೋಟಿ ರೂ. ಮೌಲ್ಯದ ನೋಟು ವಾಪಸ್: RBI

ನವದೆಹಲಿ: 2,000 ರೂ. ಮುಖಬೆಲೆಯ 3.14 ಲಕ್ಷ ಕೋಟಿ ರೂ ಮೌಲ್ಯದ ನೋಟ್ ಗಳು ಬ್ಯಾಂಕ್ ಗೆ ವಾಪಸ್ ಬಂದಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್(RBI) ತಿಳಿಸಿದೆ. ಜುಲೈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...