alex Certify Latest News | Kannada Dunia | Kannada News | Karnataka News | India News - Part 117
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ರಾಜೀನಾಮೆ ನೀಡದೆ ಭಂಡತನ ತೋರಿದರೆ ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆ: ಬಿಜೆಪಿ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದೆ ಭಂಡತನ ತೋರಿದರೆ ಆಗಸ್ಟ್ 19 ರಿಂದ ರಾಜ್ಯದಾತ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ Read more…

BIG NEWS: ಕಪಿಲೇಶ್ವರ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ

ಬೆಳಗಾವಿ: ದುಷ್ಕರ್ಮಿಗಳಿಗೆ ದೇವರ ಮೇಲೂ ಕಿಂಚಿತ್ತೂ ಭಯ-ಭಕ್ತಿ ಎಂಬುದಿಲ್ಲ. ಬೆಳಗಾವಿ ಪುರಾಣ ಪ್ರಸಿದ್ಧ ಕಪಿಲೇಶ್ವರ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕಪಿಲೇಶ್ವರ ದೇವಸ್ಥಾನಕ್ಕೆ ಒಂದು ದಿನ Read more…

ಮಹಿಳಾ ವೈದ್ಯೆ ಮೇಲೆ ರೋಗಿಯಿಂದ ಹಲ್ಲೆ

ಮುಂಬೈ: ಮಹಿಳಾ ವೈದ್ಯೆ ಮೇಲೆ ರೋಗಿ ಹಾಗೂ ಅತನ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆ ಮುಂಬೈನ ಸಿಯಾನ್ ಆಸ್ಪತ್ರೆಯಲ್ಲಿ ನಡೆದಿದೆ. ಮುಂಜಾನೆ 3:30ರ ಸುಮಾರಿಗೆ ವೈದ್ಯರು ವಾರ್ಡ್ ನಲ್ಲಿ Read more…

BIG NEWS: ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನೆಲೆ: ರಾಜ್ಯಪಾಲರ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ Read more…

ಸಲ್ಮಾನ್ ಖಾನ್, ಭಾಗ್ಯಶ್ರೀ ಅಭಿನಯದ ‘ಮೈನೆ ಪ್ಯಾರ್ ಕಿಯಾ’ 35 ವರ್ಷಗಳ ನಂತರ ಮರು ಬಿಡುಗಡೆ

ಸಲ್ಮಾನ್ ಖಾನ್ ಮತ್ತು ಭಾಗ್ಯಶ್ರೀ ಅಭಿನಯದ ಬ್ಲಾಕ್‌ ಬಸ್ಟರ್ ರೊಮ್ಯಾಂಟಿಕ್ ಡ್ರಾಮಾ ‘ಮೈನೆ ಪ್ಯಾರ್ ಕಿಯಾ’ 35 ವರ್ಷಗಳ ನಂತರ ಮರು ಬಿಡುಗಡೆಯಾಗುತ್ತಿದೆ. ಚಿತ್ರದ 35 ನೇ ವಾರ್ಷಿಕೋತ್ಸವವನ್ನು Read more…

ಸೈಕಲ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಮರ್ಸಿಡಿಸ್ ಕಾರ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಸೈಕಲ್ ನಲ್ಲಿ ಹೋಗುತ್ತಿದ್ದ 35 ವರ್ಷದ ವ್ಯಕ್ತಿಗೆ ಐಷಾರಾಮಿ ಮರ್ಸಿಡಿಸ್ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ Read more…

65ನೇ ವಸಂತಕ್ಕೆ ಕಾಲಿಟ್ಟ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್; ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯಗಳ ‘ಮಹಾಪೂರ’

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಗಣ್ಯರು ಶುಭ Read more…

ಖ್ಯಾತ ನಿರ್ಮಾಪಕ ಜಾಕ್ ಮಂಜು ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ನಿರ್ಮಾಪಕ ಜಾಕ್ ಮಂಜು ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ಮಾಯಾನಗರಿ’ ಸಿನಿಮಾ ನಿರ್ಮಾಪಕ ಶಿವಶಂಕರ್(ಶಶಾಂಕ್) ಅವರು ನಿರ್ಮಾಪಕ ಜಾಕ್ ಮಂಜು ಮತ್ತು ಸ್ಯಾಂಡಲ್ವುಡ್ ಪಿಕ್ಚರ್ Read more…

ಕಚೇರಿಯಲ್ಲಿ ಮುಂದಿನ ಸಿಎಂ ಫೋಟೋ ಹಾಕಿ ಎಂದ ಸಂಸದ ವಿ.ಸೋಮಣ್ಣ

ತುಮಕೂರು: ಮುಂದೆ ಯಾರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂಬುದನ್ನು ನೋಡಿಕೊಂಡು ಕಚೇರಿಯಲ್ಲಿ ಫೋಟೋ ಅಳವಡಿಸಿ ಎಂದು ತಮ್ಮ ಸಿಬ್ಬಂದಿಗೆ ಸಂಸದ ವಿ.ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಹೊಸದಾಗಿ ತೆರೆಯಲಾಗಿರುವ ಸಂಸದ ಕಚೇರಿಯಲ್ಲಿ Read more…

BREAKING NEWS: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನೆಲೆ: ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ವರಿಷ್ಠರು, Read more…

ಹಳದಿ ಹಲ್ಲಿನ ಸ್ವಚ್ಛತೆಗೆ ಅನುಸರಿಸಿ ಈ ವಿಧಾನ

ಹಲ್ಲುಗಳು ಸ್ವಚ್ಛವಾಗಿದ್ದರೆ ನಗುವುದಕ್ಕೆ ಆತ್ಮವಿಶ್ವಾಸ ಮೂಡುತ್ತದೆ. ಹಳದಿ ಹಲ್ಲುಗಳು ಇದ್ದಾಗ ನಮಗೆ ಇನ್ನೊಬ್ಬರ ಜತೆ ಬೆರೆಯುವುದಕ್ಕೆ ಮುಜುಗರವಾಗುತ್ತದೆ. ನಾವು ತಿನ್ನುವ ಆಹಾರ, ಹಲ್ಲನ್ನು ಇಟ್ಟುಕೊಳ್ಳುವ ರೀತಿ ಇವೆಲ್ಲವೂ ಈ Read more…

West Bengal HORROR | ಟಿಎಂಸಿ ಸೇರಿದ್ದಕ್ಕೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ; ಬಿಜೆಪಿ ಮುಖಂಡರು ಅರೆಸ್ಟ್

ಈ ಮೊದಲು ಬಿಜೆಪಿಯಲ್ಲಿದ್ದ ಮಹಿಳೆ ಮತ್ತು ಆಕೆಯ ಪತಿ ಕಳೆದ ಚುನಾವಣೆ ಸಂದರ್ಭದಲ್ಲಿ ತೃಣ ಮೂಲ ಕಾಂಗ್ರೆಸ್ ಪಕ್ಷ ಸೇರಿದ್ದು, ಹೀಗಾಗಿ ಬಿಜೆಪಿ ಸ್ಥಳೀಯ ಮುಖಂಡರು ಆಕೆಯನ್ನು ವಿವಸ್ತ್ರಗೊಳಿಸಿ Read more…

ಪೋಷಕರಿಗೆ ಮುಖ್ಯ ಮಾಹಿತಿ: ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದ 2025-26ನೇ ಸಾಲಿನ 6ನೇ ತರಗತಿಗೆ ಆಯ್ಕೆ ಪರೀಕ್ಷೆಯನ್ನು ಶಿವಮೊಗ್ಗ ಜಿಲ್ಲೆಯ ಎಲ್ಲಾ 7 ತಾಲೂಕುಗಳಲ್ಲಿ ದಿ: 18/01/2025 ರಂದು Read more…

ಶೇಂಗಾ ಸಿಪ್ಪೆ ವಿಚಾರಕ್ಕೆ ಗಲಾಟೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಶೇಂಗಾ ಸಿಪ್ಪೆ ವಿಚಾರಕ್ಕೆ ಆರಂಭವಾದ ಗಲಾಟೆ ಹೊಡೆದಾಟಕ್ಕೆ ತಿರುಗಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೋಟೆಲ್ ಮುಂದೆ ಕುಳಿತುಕೊಂಡಿದ್ದ Read more…

ಏರ್ ಇಂಡಿಯಾ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಹೋಟೆಲ್ ರೂಮ್ ಗೆ ನುಗ್ಗಿ ಕೃತ್ಯ

ಏರ್ ಇಂಡಿಯಾ ಮಹಿಳಾ ಸಿಬ್ಬಂದಿಯ ಮೇಲೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಲಂಡನ್ ನ ಹೋಟೆಲ್ ನಲ್ಲಿ ತಂಗಿದ್ದ ಏರ್ Read more…

‘ಹೃದಯಾಘಾತ’ ಅಪಾಯವನ್ನು 4 ಪಟ್ಟು ಹೆಚ್ಚಿಸುತ್ತೆ ಬಾಲ್ಯದಲ್ಲಿ ಕಾಡುವ ಈ ಸಮಸ್ಯೆ….!

ಬಾಲ್ಯ ಮತ್ತು ಹದಿಹರೆಯದಲ್ಲಿ ಅಧಿಕ ರಕ್ತದೊತ್ತಡದ ತೊಂದರೆ ಇದ್ದರೆ ಹೃದಯಾಘಾತ ಮತ್ತು ಪಾರ್ಶ್ವವಾಯುವಿನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಬಾಲ್ಯದಲ್ಲೇ ಕಾಡುವ ಬಿಪಿ ಸಮಸ್ಯೆ  ಪ್ರೌಢಾವಸ್ಥೆಯಲ್ಲಿ ಹೃದಯಾಘಾತದ ಅಪಾಯವನ್ನು Read more…

ದೇಹದಿಂದ ‘ಯೂರಿಕ್ ಆಸಿಡ್‌’ ನಿವಾರಿಸಲು ಪ್ರತಿದಿನ ಸೇವಿಸಿ ಈ 5 ಆಹಾರ

  ಯೂರಿಕ್ ಆಸಿಡ್‌ ಹೆಚ್ಚಳ ಆರೋಗ್ಯಕ್ಕೆ ಅಪಾಯಕಾರಿ. ದೇಹದಲ್ಲಿ ಯೂರಿಕ್ ಆಸಿಡ್ ಪ್ರಮಾಣ ಹೆಚ್ಚಾದರೆ ಕೀಲು ನೋವು, ಊತ, ಸಂಧಿವಾತದಂತಹ ಸಮಸ್ಯೆಗಳು ಬರಬಹುದು. ಹಾಗಾಗಿ ಇದನ್ನು ನಿಯಂತ್ರಿಸಲು ಆಹಾರ Read more…

‘ಅಸಿಡಿಟಿ’ ಸಮಸ್ಯೆಗೆ ಔಷಧ ಬೇಕಿಲ್ಲ; ಅಡುಗೆ ಮನೆಯಲ್ಲೇ ಇದೆ ಪರಿಣಾಮಕಾರಿ ಪರಿಹಾರ….!

  ಅಸಿಡಿಟಿ ತೊಂದರೆ ಬಹುತೇಕ ಎಲ್ಲರಲ್ಲೂ ಇರುತ್ತದೆ. ಕಿರಿಕಿರಿ ತಾಳಲಾರದೇ ಪ್ರತಿದಿನ ಔಷಧ ಸೇವಿಸುವವರೇ ಹೆಚ್ಚು. ಆದರೆ ಇದರ ಬದಲು ಪರಿಣಾಮಕಾರಿ ಮನೆಮದ್ದನ್ನು ಪ್ರಯತ್ನಿಸುವುದು ಉತ್ತಮ. ಅಸಿಡಿಟಿ ಸಮಸ್ಯೆಗೆ Read more…

ಸಂಸತ್ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಅಧ್ಯಕ್ಷರಾಗಿ ಕೆ.ಸಿ. ವೇಣುಗೋಪಾಲ್

ನವದೆಹಲಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದ ಕೆ.ಸಿ. ವೇಣುಗೋಪಾಲ್ ಅವರನ್ನು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಲೋಕಸಭೆ ಸ್ಪೀಕರ್ ಓ ಬಿರ್ಲಾ ಅವರು ಸಂಸತ್ತಿನ Read more…

BREAKING NEWS: ಸಾಲಬಾಧೆಗೆ ನೊಂದು ದಂಪತಿ ಆತ್ಮಹತ್ಯೆಗೆ ಶರಣು

ಚಾಮರಾಜನಗರ: ಸಾಲಭಾದೆಗೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿರುವ ಮನೆಯಲ್ಲಿ ನಡೆದಿದೆ. ನಾಗೇಶ್ (56) ಹಾಗೂ ಪತ್ನಿ ಸತ್ಯಲಕ್ಷ್ಮೀ (46) Read more…

Video: ಲಂಚದ ಹಣ ಹಂಚಿಕೊಳ್ಳುವಾಗಲೇ ಸಿಕ್ಕಿಬಿದ್ರು ಮೂವರು ಪೊಲೀಸ್; ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು ‘ದೃಶ್ಯ’

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಾವತಾರದ ಬಗ್ಗೆ ಆಗಾಗ ಸುದ್ದಿ ಹಾಗೂ ವಿಡಿಯೋಗಳು ಹರಿದಾಡುತ್ತಿರುತ್ತವೆ. ಈ ಸಾಲಿಗೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದ್ದು, ಆದರೆ Read more…

BREAKING NEWS: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ಆಟೋದಲ್ಲಿ ಹೋಗುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೇಯ ಕೃತ್ಯ ನಡೆಸಲಾಗಿದೆ. ಆಟೋದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ನಡೆಸಿರುವ ಘಟನೆ ನಡೆದಿದೆ. ಕೋರಮಂಗಲ ಬಳಿಯ ಪಬ್ ಗೆ Read more…

ತುಂಗಭದ್ರಾ ಡ್ಯಾಂ ನ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ

ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ 19ನೇ ಕ್ರಸ್ಟ್ ಗೇಟ್ ಮುರಿದು ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಹಿನ್ನೆಲೆಯಲ್ಲಿ ಇದೀಗ ಹೊಸ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. ಮುರಿದು ಬಿದ್ದಿದ್ದ Read more…

‘ಓವರ್ ಟೇಕ್’ ಅಪಘಾತ: ಹೆಚ್ಚಿನ ಪರಿಹಾರ ನಿರಾಕರಿಸುವಂತಿಲ್ಲ; ‘ಸುಪ್ರೀಂ ಕೋರ್ಟ್’ ಮಹತ್ವದ ತೀರ್ಪು

ನವದೆಹಲಿ: ಓವರ್ ಟೇಕ್ ಮಾಡಿ ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಕರಣದಲ್ಲಿ ಹೆಚ್ಚಿನ ಪರಿಹಾರ ನೀಡಲು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ದೇಶದ ರಸ್ತೆಗಳಲ್ಲಿ ಓವರ್ ಟೇಕ್ ದೈನಂದಿನ Read more…

BREAKING NEWS: ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾವೇರಿ: ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಸವಣೂರಿನ Read more…

BIG NEWS: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ: ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಸಜ್ಜು

ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳು ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದ್ದು, Read more…

BREAKING NEWS: ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಟಿ.ಎನ್.ಬೆಟ್ಟದ ಹೊರವಲಯದಲ್ಲಿ ಈ ದುರಂತ Read more…

BIG NEWS: ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭ: ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್

ಬೆಂಗಳೂರು: ಮಳೆಗಾಲ ಆರಂಭವಾದರೂ ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚದಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ರಸ್ತೆಗುಂಡಿಗಳನ್ನು ಶೀಘ್ರವಾಗಿ ಮುಚ್ಚುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಟ್ವೀಟ್ ಮೂಲಕ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ಹಳೆ, ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್

ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದ ನಂತರ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ 259ಕ್ಕೂ ಅಧಿಕ ಹೊಸ Read more…

ಕುಡಿದ ಮತ್ತಿನಲ್ಲಿ ‘ಸೆಕ್ಸ್’ ಗೆ ಬೇಡಿಕೆ; ಖಾಸಗಿ ಅಂಗಕ್ಕೆ ಕತ್ತರಿ ಹಾಕಿದ ಯುವತಿ….!

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಡೆದ ಯುವ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಬಿರುಗಾಳಿಯನ್ನು ಎಬ್ಬಿಸಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಅತಿ ಶೀಘ್ರದಲ್ಲಿಯೇ ವಿಚಾರಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...