alex Certify Latest News | Kannada Dunia | Kannada News | Karnataka News | India News - Part 1175
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ‘ನಮ್ಮ ಕ್ಲಿನಿಕ್’ ಗಳ ಸೇವಾ ಅವಧಿ ವಿಸ್ತರಣೆಗೆ ಚಿಂತನೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಬೆಂಗಳೂರಿನ ನಮ್ಮ ಕ್ಲಿನಿಕ್ಗಳ ಸಮಯ ಬದಲಿಸಲು ಚಿಂತನೆ ನಡೆಸಲಾಗಿದೆ, ಈ ಬಗ್ಗೆ ಶೀಘ್ರವೇ ಆದೇಶ ಹೊರಡಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸುದ್ದಿಗಾರರ Read more…

ಆಧಾರ್ ಕಾರ್ಡ್ ನಲ್ಲಿರುವ `ಫೋನ್ ನಂಬರ್’ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಇವತ್ತಿನ ದಿನಮಾನದಲ್ಲಿ ಬಹುಮುಖ್ಯವಾದ ದಾಖಲೆ ಎಂದರೆ ಆಧಾರ್‌ ಕಾರ್ಡ್‌. ಮೊಬೈಲ್‌ ಸಿಮ್‌ ಖರೀದಿ, ಅಂಚೆ ಕಚೇರಿಯಲ್ಲಿ ಖಾತೆ ತೆರೆಯುವುದು, ಸರಕಾರಿ ಯೋಜನೆಗಳ ಫಲಾನುಭವಿ ಆಗಲು ಆಧಾರ್‌ ಕಾರ್ಡ್‌ ಕಡ್ಡಾಯ Read more…

BIG NEWS: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ ಪ್ರಕರಣ; ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಬಳಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳ-ಎನ್.ಐ.ಎ ತನಿಖೆ ಚುರುಕುಗೊಳಿಸಿದ್ದು, ಈ ವೇಳೆ ಹಲವು ಆಘಾತಕಾರಿ ಮಾಹಿತಿಗಳು ಬಹಿರಂಗವಾಗಿವೆ. Read more…

BIGG NEWS : 2022-23ರಲ್ಲಿ `ಭಾರತೀಯ ಸ್ಟಾರ್ಟ್ಅಪ್’ ಉದ್ಯೋಗಿಗಳ ಸರಾಸರಿ ವೇತನ ಶೇ.8ರಿಂದ ಶೇ.12ರಷ್ಟು ಹೆಚ್ಚಳ!

ನವದೆಹಲಿ: ಭಾರತೀಯ ಸ್ಟಾರ್ಟ್ಅಪ್ ಉದ್ಯೋಗಿಗಳು 2022-2023ರಲ್ಲಿ ಸರಾಸರಿ 8 ರಿಂದ 12 ಪ್ರತಿಶತದಷ್ಟು ವೇತನ ಹೆಚ್ಚಳವನ್ನು ಪಡೆದಿದ್ದಾರೆ, ಇದು ವೈಯಕ್ತಿಕ ಮತ್ತು ಕಂಪನಿಯ ಕಾರ್ಯಕ್ಷಮತೆ, ಪ್ರತಿಭೆಯ ಗುಣಮಟ್ಟದ ಕಾರಣವಾಗಿದೆ Read more…

BIGG NEWS : 12 ವರ್ಷಗಳಲ್ಲಿ `ಪೌರತ್ವ’ ತೊರೆದು ವಿದೇಶಕ್ಕೆ ಹಾರಿದ 17 ಲಕ್ಷ ಭಾರತೀಯರು : ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ : ಕಳೆದ 12 ವರ್ಷಗಳಲ್ಲಿ ಸುಮಾರು 17 ಲಕ್ಷ ಭಾರತೀಯರು ಪೌರತ್ವವನ್ನು ತ್ಯಜಿಸಿ ದೇಶವನ್ನು ತೊರೆದಿದ್ದಾರೆ ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಭಾರತೀಯ Read more…

ನನ್ನ ಮೇಲಿರುವ ‘ಕಮಿಷನ್ ಆರೋಪ’ ಸಾಬೀತಾದ್ರೆ ರಾಜಕೀಯ ನಿವೃತ್ತಿ : DCM ಡಿ.ಕೆ ಶಿವಕುಮಾರ್ ಸವಾಲ್

ಬೆಂಗಳೂರು : ನನ್ನ ಮೇಲಿರುವ ಕಮಿಷನ್ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸವಾಲ್ ಹಾಕಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ Read more…

ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಭಾರತ ಸರ್ಕಾರವು 2023 ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಿದೆ. Read more…

ಪಿಎಸ್ಐ ಎಂದು ಪರಿಚಯಿಸಿಕೊಂಡ ಕಿರಾತಕ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ-ಬ್ಲ್ಯಾಕ್ ಮೇಲ್

ಮಂಗಳೂರು: ಇನ್ ಸ್ಟಾಗ್ರಾಂ ಮೂಲಕ ಪರಿಚಯನಾದ ಕಿರಾತಕನೊಬ್ಬ, ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಖಾಸಗಿ ಫೋಟೋಗಳನ್ನು ವೈರಲ್ ಮಾಡಿ ಒಂದವರೆ ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಮಂಗಳೂರಿನಲ್ಲಿ Read more…

ಪಡಿತರದಾರರ ಗಮನಕ್ಕೆ : ‘ಅನ್ನಭಾಗ್ಯ’ ಯೋಜನೆಯ ಹಣ ಇನ್ನೂ ಅಕೌಂಟ್ ಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಅನ್ನಭಾಗ್ಯದ Read more…

BREAKING : ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ `ಸ್ಪಂದನಾ’ ಅಸ್ತಿ ವಿಸರ್ಜನೆ

ಬೆಂಗಳೂರು : ಸ್ಯಾಂಡಲ್‌ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಶ್ರೀರಂಗಪಟ್ಟಣದಲ್ಲಿ ಅಸ್ತಿ ವಿಸರ್ಜನೆ ಕಾರ್ಯ ನಡೆದಿದೆ. ಸ್ಪಂದನಾ ವಿಜಯ ವಿಧಿವಶರಾಗಿ Read more…

ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ‘ಹೃದಯಾಘಾತ’ : ಟಿವಿ ನೋಡ್ತಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು

ಹಾಸನ : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಟಿವಿ ನೋಡ್ತಿದ್ದ ಉಪನ್ಯಾಸಕ ಕುಸಿದು ಬಿದ್ದು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಮೃತನನ್ನು ತ್ಯಾಗರಾಜ್ ಎಂಟಿ Read more…

`WhatsApp’ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರದಲ್ಲೇ `ಬಹು ಖಾತೆ ಫೀಚರ್’ ಬಿಡುಗಡೆ

ವಾಟ್ಸಪ್ ಬಳಕೆದಾರರಿಗೆ ಮತ್ತೊಂದು ಸಿಹಿಸುದ್ದಿ,ಮೆಟಾ ಒಡೆತನದ ಜನಪ್ರಿಯ ತ್ವರಿತ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ ಬಹು-ಖಾತೆ ವೈಶಿಷ್ಟ್ಯವನ್ನು ಹೊರತರುತ್ತಿದೆ ಎಂದು ವರದಿಯಾಗಿದೆ, ಇದು ಬಳಕೆದಾರರಿಗೆ ಅಪ್ಲಿಕೇಶನ್ಗೆ ಹೆಚ್ಚುವರಿ ಖಾತೆಗಳನ್ನು ಸೇರಿಸಲು Read more…

BIG NEWS: ಹೃದಯಾಘಾತ: ಮಲಗಿದ್ದಲ್ಲಿಯೇ ಚಿರನಿದ್ರೆಗೆ ಜಾರಿದ ಪೊಲೀಸ್ ಕಾನ್ಸ್ ಟೇಬಲ್

ರಾಯಚೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘತದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರ, ಸಣ್ಣ ವಯಸ್ಸಿನಲ್ಲಿಯೇ ಇದ್ದಕ್ಕಿದ್ದಂತೆ ಹೃದಯ Read more…

BREAKING : ಬೆಂಗಳೂರಿನಲ್ಲಿ 24 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ : `NIA’ ಮಹತ್ವದ ಮಾಹಿತಿ

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ 24 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ ಎಂಬ ಮಹತ್ವದ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರಿನ ಬೆಳ್ಳಂದೂರು Read more…

ನವೋದಯ ವಿದ್ಯಾಲಯದಲ್ಲಿ ಪ್ರವೇಶ ಬಯಸುವ 6 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಮಡಿಕೇರಿ : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ Read more…

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು: ಮುಂಜಾಗ್ರತೆ ವಹಿಸುವಂತೆ ನದಿ ಸುತ್ತಲಿನ ಜನರಿಗೆ ಸೂಚನೆ

  ಕೊಪ್ಪಳ : ತುಂಗಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆಯ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ನೀರಾವರಿ ನಿಗಮ ನಿಯಮಿತದಿಂದ ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ Read more…

ನಾಳೆಯಿಂದ ಮೂರು ದಿನ ಕೊಡಗು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ಮದ್ಯ’ ಮಾರಾಟ ನಿಷೇಧ

ಮಡಿಕೇರಿ : ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಆಗಸ್ಟ್, 12, 13 ಮತ್ತು 14 ರಂದು ನಡೆಯಲಿರುವ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ಹಾಗೂ ಸಭಾ Read more…

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ: ಸ್ಮಾರ್ಟ್ ಕಾರ್ಡ್ ಬದಲು ಸಾಮಾನ್ಯ ಬಸ್ ಪಾಸ್ ನೀಡಲು ನಿರ್ಧಾರ

ಬೆಂಗಳೂರು: ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿದ್ದ ರಾಜ್ಯ ಸರ್ಕಾರ ಸ್ಮಾರ್ಟ್ ಕಾರ್ಡ್ ಬದಲಾಗಿ ಸಾಮಾನ್ಯ ಬಸ್ ಪಾಸ್ ನೀಡಲು ನಿರ್ಧರಿಸಿದೆ. ಶಕ್ತಿ Read more…

BIGG NEWS : `ಆದಾಯ ತೆರಿಗೆ’ ನಿಯಮಗಳಲ್ಲಿ ಹಲವು ಬದಲಾವಣೆ : ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ಈ ವರ್ಷ ಆದಾಯ ತೆರಿಗೆ ನಿಯಮಗಳಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಇದು ಭಾರತದ ಅನೇಕ ಜನರ ಮೇಲೆ ನೇರ ಪರಿಣಾಮ ಬೀರುತ್ತದೆ. ಹೊಸ ತೆರಿಗೆ ಸ್ಲ್ಯಾಬ್ Read more…

BIG NEWS: ಬಿಜೆಪಿ ಮುಖಂಡನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಲಖನೌ: ಬಿಜೆಪಿ ಯುವ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ. ಅನುಜ್ ಚೌಧರಿ (34) ಹತ್ಯೆಯಾದ ಸಂಭಾಲ್ ಬಿಜೆಪಿ ನಾಯಕ. ಅನುಜ್ Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬ್ಯಾಂಕ್ ಗಳಿಗೆ ಸಾಲು ಸಾಲು ರಜೆ!Bank Holidays

ನವದೆಹಲಿ : ವಿವಿಧ ಹಬ್ಬಗಳ ಹಿನ್ನೆಲೆಯಲ್ಲಿ ನಾಳೆಯಿಂದ ಬ್ಯಾಂಕ್ ಗಳಿಗೆ ಸಾಲು ಸಾಲು ರಜೆ ಇರಲಿದೆ. ಹೀಗಾಗಿ ಬ್ಯಾಂಕ್ ಕೆಲಸಕ್ಕಾಗಿ ತೆರಳುವ ಮುನ್ನ ಒಮ್ಮೆ ಬ್ಯಾಂಕ್ ರಜಾ ಪಟ್ಟಿಯನ್ನು Read more…

ಅನಧಿಕೃತ ಕಟ್ಟಡಗಳಿಗೂ ತೆರಿಗೆ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಅನಧಿಕೃತ ಕಟ್ಟಡಗಳಿಗೂ ತೆರಿಗೆ ವಿಧಿಸುವ ಸಂಬಂಧ ರೂಪುರೇಷೆ ಸಿದ್ದಪಡಿಸಲು ಸಂಪುಟ ಉಪಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು Read more…

BIGG NEWS : 2,000 ರೂ. ನೋಟು ವಿನಿಮಯದ ಕುರಿತು `RBI’ ಮಹತ್ವದ ಮಾಹಿತಿ

ನವದೆಹಲಿ : 2,000 ರೂ. ನೋಟು ವಿನಿಯಮದ ಕುರಿತಂತೆ ಆರ್ ಬಿಐ ಮಹತ್ವದ ಘೋಷಣೆ ಮಾಡಿದೆ. ನಿಮ್ಮ ಬಳಿ ಇನ್ನೂ 2,000 ರೂ.ಗಳ ನೋಟು ಇದ್ದರೆ. ಸಾಧ್ಯವಾದಷ್ಟು ಬೇಗ Read more…

‘ಏರ್ ಇಂಡಿಯಾ’ ಗೆ ಹೊಸ ಲೋಗೋ; ಆಧುನಿಕ ರೂಪದಲ್ಲಿ ‘ಮಹಾರಾಜ

ಭಾರತೀಯ ವಾಯುಯಾನದ ದೈತ್ಯ ಸಂಸ್ಥೆ ಏರ್ ಇಂಡಿಯಾವನ್ನು ತನ್ನ ಸ್ವಾಧೀನಕ್ಕೆ ಪಡೆದುಕೊಂಡ ಬಳಿಕ ಟಾಟಾ ಸಮೂಹ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಸಂಸ್ಥೆಯಲ್ಲಿ ಶಿಸ್ತು ತರುವುದರ ಜೊತೆಗೆ ನಿಗದಿಪಡಿಸಿದ Read more…

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಕುಟುಂಬ ಸದಸ್ಯರ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ; ಹೈಕೋರ್ಟ್ ಮಹತ್ವದ ಅಭಿಮತ

ಪ್ರಕರಣವೊಂದರ ವಿಚಾರಣೆ ವೇಳೆ ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಅಭ್ಯರ್ಥಿಗಳು ತಮ್ಮ ಮತ್ತು ಕುಟುಂಬ ಸದಸ್ಯರು ಹಾಗೂ Read more…

ಮಹಿಳಾ ಸೀಟ್ ಗಳಲ್ಲಿ ಕುಳಿತವರು, ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದವರಿಗೆ ಬಿಗ್ ಶಾಕ್: ಭರ್ಜರಿ ದಂಡ ವಸೂಲಿ ಮಾಡಿದ ಬಿಎಂಟಿಸಿ

ಬೆಂಗಳೂರು: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ಬಿಎಂಟಿಸಿ ಒಂದು ತಿಂಗಳಲ್ಲಿ 6.20 ಲಕ್ಷ ರೂ. ದಂಡ ವಸೂಲಿ ಮಾಡಿದೆ. ಬಿಎಂಟಿಸಿ ತನಿಖಾ ತಂಡ ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ Read more…

ಕ್ಯಾನ್ಸರ್ ರೋಗಿಗಳಿಗೆ ಸಿಹಿಸುದ್ದಿ : ಜಾನ್ಸನ್ & ಜಾನ್ಸನ್ `ರಕ್ತದ ಕ್ಯಾನ್ಸರ್ ಚಿಕಿತ್ಸೆಗೆ `FDA’ ಅನುಮೋದನೆ

ವಾಷಿಂಗ್ಟನ್: ರಕ್ತದ ಕ್ಯಾನ್ಸರ್ ರೋಗಿಗಳಿಗೆ ಅಭಿವೃದ್ಧಿಪಡಿಸಿದ ಪ್ರತಿಕಾಯ ಆಧಾರಿತ ಚಿಕಿತ್ಸೆಗೆ ಯುಎಸ್ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ (FDA) ಅನುಮೋದನೆ ನೀಡಿದೆ ಎಂದು ಜಾನ್ಸನ್ & ಜಾನ್ಸನ್ ಗುರುವಾರ Read more…

ಅಕ್ರಮವಾಗಿ ಹಳೆ ನೋಟು ವಿನಿಮಯ ಮಾಡಿದ್ದ ಬ್ಯಾಂಕ್ ಕ್ಯಾಷಿಯರ್ ಗೆ 4 ವರ್ಷ ಜೈಲು

ಬೆಂಗಳೂರು: ಅಕ್ರಮವಾಗಿ ಹಳೆ ನೋಟು ವಿನಿಮಯ ಮಾಡಿದ್ದ ಕ್ಯಾಷಿಯರ್ ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಕಲಬುರಗಿ ನೆಹರು ಗಂಜ್ ಶಾಖೆ Read more…

Gruha Lakshmi Scheme : `ಗೃಹಲಕ್ಷ್ಮೀ’ ಯೋಜನೆಯಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿ

ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ Read more…

ಮಹಿಳೆಯರ ಖಾತೆಗೆ 2000 ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆಗೆ ಒಂದು ಕೋಟಿ ನೋಂದಣಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹ ಲಕ್ಷ್ಮಿ ಯೋಜನೆಗೆ ಆ. 27 ರಂದು ಚಾಲನೆ ನೀಡಲಾಗುವುದು. ಈ ಯೋಜನೆಗೆ 1 ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...