alex Certify Latest News | Kannada Dunia | Kannada News | Karnataka News | India News - Part 1184
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣ: ಮೂವರು ವಶಕ್ಕೆ

ಬೆಂಗಳೂರು: ಬಿಬಿಎಂಪಿ ಮುಖ್ಯ ಕಚೇರಿಯ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಯ ಐಸಿಯುಗೆ Read more…

Viral Photo | ಬೆರಗಾಗಿಸುವಂತಿದೆ ಧೋನಿ ಫಾರಂ ಹೌಸ್‌ ನಲ್ಲಿರುವ ಐಷಾರಾಮಿ ಸೌಲಭ್ಯ

ಭಾರತದ ಕ್ರಿಕೆಟ್ ತಂಡ ಕ್ಯಾಪ್ಟನ್ ಕೂಲ್ ಎಂದೇ ಖ್ಯಾತರಾದ ಮಹೇಂದ್ರ ಸಿಂಗ್ ಧೋನಿ ತಮಗೆ ಬಿಡುವು ಸಿಕ್ಕಾಗೆಲ್ಲಾ ತಮ್ಮ ಫಾರಂ ಹೌಸ್‌ನಲ್ಲಿ ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಲು ಇಷ್ಟ ಪಡುತ್ತಾರೆ Read more…

ಟೊಮೆಟೊ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಕೋಲಾರ: ಟೊಮೆಟೊ ಬೆಲೆಯಲ್ಲಿ ದಿಢೀರ್ ಕುಸಿತ ಕಂಡಿದ್ದು, ಮುಂದಿನ ದಿನಗಳಲ್ಲಿ ಟೊಮೆಟೊ ದರ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಇದರಿಂದ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ. Read more…

’ಅರ್ಬನ್ ಟ್ರಿಂ’ ಕ್ರಾಟೋಸ್ ಆರ್‌ ಬಿಡುಗಡೆ ಮಾಡಿದ ಟಾರ್ಕ್ ಮೋಟರ್ಸ್; ಇಲ್ಲಿದೆ ಬೆಲೆ ಸೇರಿದಂತೆ ಇದರ ವಿಶೇಷತೆ

ದ್ವಿಚಕ್ರ ವಾಹನ ಸಂಸ್ಥೆ ಟಾರ್ಕ್ ಮೋಟರ್ಸ್ ತನ್ನ ಕ್ರಾಟೋಸ್ ಆರ್‌ನ ಅರ್ಬನ್ ಟ್ರಿಮ್ ವರ್ಶನ್‌ ಅನ್ನು ಬಿಡುಗಡೆ ಮಾಡಿದೆ. ನಗರ ಪ್ರದೇಶಗಳಲ್ಲಿ ಪ್ರತಿನಿತ್ಯದ ಸಂಚಾರಕ್ಕೆ ಈ ಬೈಕ್ ಸೂಕ್ತವಾಗಿದೆ. Read more…

ದಿವಾಳಿಯಾಗಲಿದೆಯೇ ಚಾಟ್‌ ಜಿಪಿಟಿ ಮಾತೃಸಂಸ್ಥೆ ಓಪನ್‌ಎಐ ? ಇಲ್ಲಿದೆ ವಿವರ

ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಲೋಕದಲ್ಲಿ ಕ್ರಾಂತಿ ಸೃಷ್ಟಿಸಿರುವ ಓಪನ್‌ಎಐನ ಚಾಟ್‌ಜಿಪಿಟಿ ಬಿಡುಗಡೆಯಾದ ಕೆಲವೇ ತಿಂಗಳುಗಳಲ್ಲಿ ಭಾರೀ ಜನಪ್ರಿಯತೆ ಗಿಟ್ಟಿಸಿದೆ ಅನ್ನೋದೇನೋ ನಿಜ. ಆದರೆ ಸ್ಯಾಮ್ ಆಲ್ಟ್‌ಮನ್‌ರ ಎಐ ಅಭಿವೃದ್ಧಿ Read more…

ವಾಯಿದೆ ಮುಗಿದಿದ್ದರೂ ಮನೆಗೆ ಬಂದಿಲ್ಲವೇ ಡೆಬಿಟ್‌ ಕಾರ್ಡ್‌ ? SBI ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಸಾಮಾನ್ಯವಾಗಿ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಡೆಬಿಟ್/ಎಟಿಎಂ ಕಾರ್ಡುಗಳನ್ನು ಅವುಗಳ ಅವಧಿ ಮುಗಿಯುತ್ತಲೇ ಹೊಸ ಕಾರ್ಡುಗಳನ್ನು ಅವರವರ ವಿಳಾಸಕ್ಕೆ ಕಳುಹಿಸಿಕೊಡುತ್ತವೆ. ಆದರೆ ಇಲ್ಲೊಬ್ಬ ಗ್ರಾಹಕರಿಗೆ ತಮ್ಮ ಡೆಬಿಟ್ ಕಾರ್ಡ್ ಅವಧಿ Read more…

ಭಾರತೀಯ ರೈಲ್ವೇಯ ಈ ಕ್ರಮದಿಂದ ದಿನನಿತ್ಯ ಉಳಿಯಲಿದೆ 1,84,000 ಲೀಟರ್ ಡೀಸೆಲ್

ಭಾರತೀಯ ರೈಲ್ವೇ ತನ್ನ ರೈಲಿನ ಕೋಚ್‌ಗಳ ನಿರ್ವಹಣಾ ಪ್ರದೇಶಗಳಲ್ಲಿ ಬರುವ ಹಳಿಗಳನ್ನೂ ವಿದ್ಯುದೀಕಣಗೊಳಿಸುವ ಮೂಲಕ ಪ್ರತಿನಿತ್ಯ ಎರಡು ಲಕ್ಷ ಲೀಟರ್‌ ಡೀಸೆಲ್ ಉಳಿತಾಯ ಮಾಡಲು ಉದ್ದೇಶಿಸಿದೆ. ಮೇಲ್ಕಂಡ ಹಳಿಗಳನ್ನು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಕಾಲಕ್ಕೆ ಇನ್ನಷ್ಟು ಸೇವೆಗಳು

ಬೆಂಗಳೂರು: ಸಕಾಲ ಯೋಜನೆಗೆ ಇನ್ನಷ್ಟು ಸೇವೆಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ ಶುಕ್ರವಾರ ಸಕಾಲ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ Read more…

ಶಾಲಾ ಬಾಲಕಿ ಮೇಲೆ ದಾಳಿ ಮಾಡಿದ ಹಸು; ಬೆಚ್ಚಿಬೀಳಿಸುವಂತಿದೆ ವಿಡಿಯೋ

ಶಾಲೆ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕಿಯೊಬ್ಬಳ ಮೇಲೆ ಹಸುವೊಂದು ಇದ್ದಕ್ಕಿದ್ದಂತೆ ದಾಳಿ ಮಾಡಿದ ಘಟನೆ ಚೆನ್ನೈನಲ್ಲಿ ನಡೆದಿದೆ. ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ಟ್ವಿಟರ್‌ನಲ್ಲಿ ವೈರಲ್ ಆಗಿವೆ. ತನ್ನ Read more…

BIGG NEWS : ಅಮೆರಿಕಾದ ಹವಾಯಿ ಪ್ರಾಂತ್ಯದಲ್ಲಿ ಭೀಕರ ಅಗ್ನಿ ದುರಂತ : 67 ಮಂದಿ ಸಾವು, ಹಲವರಿಗೆ ಗಾಯ

ಅಮೆರಿಕದ ಹವಾಯಿ ರಾಜ್ಯದಲ್ಲಿ ಕಾಡ್ಗಿಚ್ಚು ತೀವ್ರಗೊಳ್ಳುತ್ತಿದೆ. ಬೆಂಕಿಯಿಂದಾಗಿ ಇದುವರೆಗೆ 67 ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಬೆಂಕಿಯಿಂದಾಗಿ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಇದಲ್ಲದೆ, ನಗರದ 1000 Read more…

`Har Ghar Tiranga’ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿರುವ ‘ಹರ್ ಘರ್ ತಿರಂಗಾ’ ಆಂದೋಲನದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ. ಈ ಕುರಿತು Read more…

BIGG NEWS : ರಾಜ್ಯಾದ್ಯಂತ `ಮದ್ರಾಸ್ ಐ’ ಸೋಂಕಿನ ಅಬ್ಬರ : ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕೇಸ್ ದಾಖಲು!

ಹಾವೇರಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮದ್ರಾಸ್ ಐ ಪ್ರಕರಣ ಹೆಚ್ಚುತ್ತಿದೆ. ಅದರಲ್ಲಿಯೂ ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕೋವಿಡ್ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆಯಲ್ಲಿಯೂ Read more…

ಜಾಲತಾಣದಲ್ಲಿ ತಿಥಿ ಕಾರ್ಡ್ ರಚಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವಹೇಳನ: ದೂರು

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ತಿಥಿ ಕಾರ್ಡ್ ರಚಿಸಿ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು ನೀಡಲಾಗಿದೆ. ಹಿಂದೂ ಸಾಮ್ರಾಜ್ಯ ಮೂಡಿಗೆರೆ ಫೇಸ್ಬುಕ್ ಖಾತೆಯಲ್ಲಿ Read more…

ತಲೆಹೊಟ್ಟು ನಿವಾರಿಸಿಕೊಳ್ಳಲು ಉಪಯೋಗಿಸಿ ಈ ತರಕಾರಿ

ತಲೆ ಹೊಟ್ಟು ಕೂದಲನ್ನು ಹಾನಿಗೊಳಿಸುವುದು ಮಾತ್ರವಲ್ಲದೇ ತುರಿಕೆಗೆ ಕಾರಣವಾಗುತ್ತದೆ. ಇದರಿಂದ ಕೂದಲು ಉದುರುತ್ತದೆ. ಹಾಗಾಗಿ ಈ ತರಕಾರಿಯನ್ನು ಬಳಸಿ ತಲೆಹೊಟ್ಟನ್ನು ನಿವಾರಿಸಿಕೊಳ್ಳಿ. ಪಡುವಲಕಾಯಿ ಇದು ತಲೆ ಹೊಟ್ಟನ್ನು ನಿವಾರಿಸಲು Read more…

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ : ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ. ಈ ಕುರಿತು ಆದೇಶ Read more…

ಚಿಕನ್ ಪ್ರಿಯರಿಗೆ ಭರ್ಜರಿ ಸುದ್ದಿ: ಕೋಳಿ ಬೆಲೆ ಶೇ. 40ರಷ್ಟು ಇಳಿಕೆ

ಮುಂಬೈ: ಕೋಳಿ ಮಾಂಸ ಪ್ರಿಯರಿಗೆ ಶುಭ ಸುದ್ದಿ ಇಲ್ಲಿದೆ. ಕೋಳಿ ಬೆಲೆ ಶೇಕಡ 30 ರಿಂದ 40 ರಷ್ಟು ಕುಸಿತ ಕಂಡಿದೆ. ಕೋಳಿ ಫಾರ್ಮ್ ನಲ್ಲಿ ದರ ಕೆಜಿಗೆ Read more…

DRDO Recruitment 2023 : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `DRDO’ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 204 ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಜಿನಿಯರಿಂಗ್ ತೇರ್ಗಡೆಯಾದ ಅಭ್ಯರ್ಥಿಗಳು ಈ ಉದ್ಯೋಗಗಳಿಗೆ Read more…

ಈ ಮನೆ ಮದ್ದು ಸೇವಿಸಿದ್ರೆ ನಿಮ್ಮ ಹತ್ತಿರಕ್ಕೂ ಸುಳಿಯಲ್ಲ ಶೀತ-ಕೆಮ್ಮು…..!

ರೋಗ ನಿರೋಧಕ ಶಕ್ತಿಗಾಗಿ  ಮನೆಗಳಲ್ಲಿ ವಿವಿಧ ಕಷಾಯಗಳನ್ನ ತಯಾರಿಸಿ ಕುಡಿಯಲಾಗುತ್ತೆ. ಹಾಗೆಯೇ ಈ ಮನೆ ಮದ್ದು ಸೇವಿಸಿದ್ರೆ ಶೀತ-ಕೆಮ್ಮು ನಿಮ್ಮ ಹತ್ತಿರಕ್ಕೂ ಸುಳಿಯಲ್ಲ. ಈರುಳ್ಳಿ ಕೇವಲ ಅಡುಗೆಯ ರುಚಿ Read more…

ಗಮನಿಸಿ : ದ್ವಿತೀಯ ಪಿಯುಸಿ `ಪೂರಕ ಪರೀಕ್ಷೆ’ ನೋಂದಣಿಗೆ ಇಂದು ಕೊನೆಯ ದಿನ

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು,  Read more…

ʼಕೊತ್ತಂಬರಿಕಾಳುʼ ನೆನೆಸಿದ ನೀರು ಕುಡಿದು ಈ ಆರೋಗ್ಯ ಲಾಭ ಪಡೆಯಿರಿ

ಸಾಂಬಾರು ಪದಾರ್ಥಗಳಲ್ಲಿ ಬಳಸುವ ಬದಲಾಗಿಯೂ ಕೊತ್ತಂಬರಿ ಕಾಳಿನಿಂದ ಹಲವು ಪ್ರಯೋಜನಗಳಿವೆ. ಕೊತ್ತಂಬರಿ ನೆನೆಸಿದ ನೀರನ್ನು ಕುಡಿಯುವುದರಿಂದ ಹತ್ತು ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ವೈದ್ಯರು ಮಧುಮೇಹಿಗಳಿಗೆ ಕೊತ್ತಂಬರಿಯನ್ನು ಹೆಚ್ಚಾಗಿ Read more…

BIGG NEWS : ಅಪರಾಧ ಕಾನೂನಿಗೆ ಮತ್ತಷ್ಟು ಬಲ : ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ, ಗ್ಯಾಂಗ್ ರೇಪ್ ಗೆ ಜೀವಾವಧಿ ಶಿಕ್ಷೆ

ನವದೆಹಲಿ: ಅತ್ಯಾಚಾರ, ಗ್ಯಾಂಗ್ ರೇಪ್ ನಡುಸುವವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕಾನೂನು ಕ್ರಮ ಜಾರಿಗೆ ತರಲು ಮುಂದಾಗಿದ್ದು, ಅಪರಾಧ ಕಾನೂನುಗಳಲ್ಲಿ ತಿದ್ದುಪಡಿ ಮಾಡಿದೆ. 1860ರ ಭಾರತೀಯ ದಂಡ Read more…

BIG NEWS: ಗುರುತು ಮರೆ ಮಾಚಿ ದೈಹಿಕ ಸಂಬಂಧ ಬೆಳೆಸಿದ್ರೂ ಶಿಕ್ಷೆ: ಹೊಸ ಕಾನೂನು ಮಂಡಿಸಿದ ಅಮಿತ್ ಶಾ

ನವದೆಹಲಿ: ಯಾರೊಂದಿಗಾದರೂ ದೈಹಿಕ ಸಂಬಂಧವನ್ನು ಸ್ಥಾಪಿಸುವ ವ್ಯಕ್ತಿ ಅವನ/ಅವಳ ಗುರುತನ್ನು ಮರೆ ಮಾಚಿದಲ್ಲಿ ಹೊಸ ಕಾನೂನಿನಡಿಯಲ್ಲಿ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. Read more…

ಈ ತಪ್ಪುಗಳ ಕಾರಣದಿಂದ ಕುಂದುತ್ತೆ ತ್ವಚೆಯ ʼಸೌಂದರ್ಯʼ

ಚರ್ಮವು ಯಾವಾಗಲೂ ಹೊಳೆಯುತ್ತಿರಬೇಕೆಂಬ ಆಸೆ ಹಲವರಿಗಿದೆ. ಆದರೆ ಅವರು ಮಾಡುವಂತಹ ಕೆಲವು ತಪ್ಪು ಮುಖದ ಚರ್ಮವು ಹಾಳಾಗುತ್ತದೆ. ಹಾಗಾಗಿ ಆ ತಪ್ಪುಗಳು ಯಾವುದೆಂಬುದನ್ನು ತಿಳಿದು ಚರ್ಮದ ರಕ್ಷಣೆ ಮಾಡಿ. Read more…

ಕೇಂದ್ರ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : 500 ರೂ. ಹೆಚ್ಚಿನ ಪ್ರೋತ್ಸಾಹಧನ!

ನವದೆಹಲಿ: ಕೇಂದ್ರ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚಿನ 500 ರೂ, ಪ್ರೋತ್ಸಾಹಧನ ನೀಡಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ Read more…

BIGG NEWS : `ಗ್ಯಾರಂಟಿ’ ಯೋಜನೆ’ಗಳಿಂದ ಪ್ರತಿ ಬಡ ಕುಟುಂಬಕ್ಕೆ 5,000 ರೂ. : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಹಣದ ಬದಲಿಗೆ ಹೆಚ್ಚುವರಿಯಾಗಿ 5 ಕೆಜಿ ಆಂಧ್ರದ ಅಕ್ಕಿ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಆಂಧ್ರಪ್ರದೇಶದ ಅಕ್ಕಿ ಬರಲಿದೆ. ಎಫ್.ಸಿ.ಐ. ನಿಗದಿಪಡಿಸಿದ ದರಕ್ಕೆ ಅಕ್ಕಿ ಪೂರೈಕೆ ಮಾಡಲು ಆಂಧ್ರಪ್ರದೇಶ ಸರ್ಕಾರ ಮುಂದೆ ಬಂದಿದೆ. ಇದರಿಂದಾಗಿ ಅನ್ನ ಭಾಗ್ಯ ಯೋಜನೆಯ ಹೆಚ್ಚುವರಿ Read more…

ಬೆಂಗಳೂರಿಗರೇ ಗಮನಿಸಿ : ನಾಳೆ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’|Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ  ಬೆಸ್ಕಾಂ ವಿಭಾಗದ Read more…

ಅನಾರೋಗ್ಯ‌ ತಂದೊಡ್ಡುತ್ತೆ ಊಟದ ನಂತರ ಈ ʼಹಣ್ಣುʼ ಸೇವನೆ

ಸಮತೋಲಿತ ಹಾಗೂ ಆರೋಗ್ಯಕರ ಆಹಾರ ದೇಹಕ್ಕೆ ಬಹಳ ಒಳ್ಳೆಯದು. ಊಟದ ಜೊತೆ ತರಕಾರಿ, ಹಣ್ಣುಗಳನ್ನು ಸೇವನೆ ಮಾಡಬೇಕೆಂದು ಅನೇಕರು ಸಲಹೆ ನೀಡುತ್ತಾರೆ. ಹಣ್ಣು, ತರಕಾರಿ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಆ. 18 ರಿಂದ ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಚಾಲನೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸುವ ಯೋಜನೆಗೆ ಆಗಸ್ಟ್ 18ರಂದು ಅಧಿಕೃತವಾಗಿ ಚಾಲನೆ ನೀಡಲಾಗುವುದು. ಶಾಲಾ Read more…

Gruha Lakshmi Scheme : `ಗೃಹಲಕ್ಷ್ಮಿ ಯೋಜನೆ’ ಚಾಲನೆ ದಿನಾಂಕ ಮತ್ತೆ ಮುಂದೂಡಿಕೆ!

ಬೆಳಗಾವಿ : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 29 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...