alex Certify Latest News | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ದೇಶದಲ್ಲಿ ‘ಪೈಶಾಚಿಕ ಕೃತ್ಯ’ : ಸೊಸೆಯ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಚಿತ್ರಹಿಂಸೆ ನೀಡಿದ ಅತ್ತೆ-ಮಾವ.!

ಮಧ್ಯಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಪತಿ ಮತ್ತು ಅತ್ತೆ ಮಾವ ಚಿತ್ರಹಿಂಸೆ ನೀಡಿರುವ ಪೈಶಾಚಿಕ ಘಟನೆ ನಡೆದಿದೆ.ಪತಿ ಹಾಗೂ ಆಕೆಯ ಅತ್ತೆ-ಮಾವ ಆಕೆಯ ಖಾಸಗಿ ಭಾಗಗಳಿಗೆ ಬಿಸಿ ಕಬ್ಬಿಣದ ರಾಡ್ Read more…

ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಆಸರೆಯಾಗಿದೆ : ಸಚಿವ ಮಧು ಬಂಗಾರಪ್ಪ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಆಸರೆಯಾಗಿ ನಿಂತಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. Read more…

BREAKING : ಪತಿ ಮೇಲೆ ‘ಅನೈತಿಕ ಸಂಬಂಧ’ ಶಂಕೆ : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ‘ಮಹಿಳೆ’ ಆತ್ಮಹತ್ಯೆ.!

ಬೆಂಗಳೂರು : ಪತಿ ಮೇಲೆ ಅನುಮಾನಗೊಂಡು ಜಗಳ ಮಾಡಿಕೊಂಡು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆಯಲ್ಲಿ ನಡೆದಿದೆ. ಐಶ್ವರ್ಯ ಎಂಬ ಮಹಿಳೆ ಪತಿ ನವೀನ್ ಜೊತೆ ಜಗಳ ಮಾಡಿಕೊಂಡು Read more…

BREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ : ಮನೆಗೆ ನುಗ್ಗಿ 9 ತಿಂಗಳ ಗರ್ಭಿಣಿಯ ಬರ್ಬರ ಹತ್ಯೆ.!

ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮನೆಗೆ ನುಗ್ಗಿ  9 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದವರನ್ನು ಸುವರ್ಣ ಮಠಪತಿ (33) ಎಂದು ಗುರುತಿಸಲಾಗಿದೆ. Read more…

BIG NEWS : ‘ಕ್ರೆಡಿಟ್ ಕಾರ್ಡ್’ ಬಳಕೆದಾರರಿಗೆ ಬಿಗ್ ಶಾಕ್ ; ಇನ್ಮೇಲೆ ಬೀಳಲಿದೆ ಭಾರಿ ವಿಳಂಬ ಶುಲ್ಕ |Credit Card Late Fee

ಬ್ಯಾಂಕುಗಳು ಈಗ ಕ್ರೆಡಿಟ್ ಕಾರ್ಡ್ ಗ್ರಾಹಕರಿಂದ ಹೆಚ್ಚಿನ ವಿಳಂಬ ಶುಲ್ಕವನ್ನು ವಿಧಿಸಲು ಸಾಧ್ಯವಾಗುತ್ತದೆ. ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ (ಎನ್ಸಿಡಿಆರ್ಸಿ) 2008 ರ ತೀರ್ಪನ್ನು ಸುಪ್ರೀಂ ಕೋರ್ಟ್ Read more…

BREAKING : MLC ‘ಸಿ.ಟಿ ರವಿ’ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ : ನೂರಾರು ‘ಬಿಜೆಪಿ’ ಕಾರ್ಯಕರ್ತರ ವಿರುದ್ಧ ‘FIR’ ದಾಖಲು.!

ಚಿಕ್ಕಮಗಳೂರು : ಸಿಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದ ನೂರಾರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಿದ Read more…

ನಟ ನವೀನ್ ಶಂಕರ್ ಅಭಿನಯದ ‘ನೋಡಿದವರು ಏನಂತಾರೆ’ ಚಿತ್ರದ ಟೀಸರ್ ರಿಲೀಸ್ |Watch Teaser

ಬೆಂಗಳೂರು : ನಟ ನವೀನ್ ಶಂಕರ್ ಅಭಿನಯದ ‘ನೋಡಿದವರು ಏನಂತಾರೆ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ‘ಧರಣಿ ಮಂಡಲ ಮದ್ಯದೊಳಗೆ’ ಸಿನಿಮಾದ ಮೂಲಕ ಸಿನಿಪ್ರಿಯರ ಗಮನ ಸೆಳೆದ ಭರವಸೆಯ Read more…

ಗಮನಿಸಿ : ಪೋಸ್ಟ್ ಆಫೀಸ್’ನ ಈ ಯೋಜನೆಯಡಿ ಜಸ್ಟ್ 299 ರೂ. ಹೂಡಿಕೆ ಮಾಡಿ 10 ಲಕ್ಷ ರೂ. ವಿಮೆ ಪಡೆಯಿರಿ |Post office Scheme

ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಅಂಚೆ ಇಲಾಖೆ ಮೂಲಕ ಅನೇಕ ರೀತಿಯ ಅಪಘಾತ ವಿಮಾ ಪಾಲಿಸಿಗಳನ್ನು ನೀಡಲಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ. ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ಸ್ Read more…

BREAKING: ಬೆಳ್ಳಂಬೆಳಗ್ಗೆ ಘೋರ ದುರಂತ: ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಸಾವು

ಭೋಪಾಲ್: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ನಯಾಪುರ ಪ್ರದೇಶದಲ್ಲಿ ಶನಿವಾರ ಮುಂಜಾನೆ ಹಾಲಿನ ಪಾರ್ಲರ್ ಕಮ್ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕುಟುಂಬದ ನಾಲ್ಕು ಸದಸ್ಯರು Read more…

BREAKING : ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ಬಾರ್ & ಪಬ್ ಗೆ ‘BBMP’ ನೋಟಿಸ್.!

ಬೆಂಗಳೂರು : ವಿರಾಟ್ ಕೊಹ್ಲಿಸಹ  ಮಾಲೀಕತ್ವದ ಬೆಂಗಳೂರಿನ ಬಾರ್ & ಪಬ್ ಗೆ ಬಿಬಿಎಂಪಿ ನೋಟಿಸ್ ನೀಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇರುವ ಬೆಂಗಳೂರಿನ ಬಾರ್ & ಪಬ್ Read more…

BREAKING : ಬೆಂಗಳೂರಿನಲ್ಲಿ ಚಿನ್ನ ಖರೀದಿಸಿ 2 ಕೋಟಿಗೂ ಹೆಚ್ಚು ವಂಚನೆ : ಮಾಜಿ ಸಚಿವ ‘ವರ್ತೂರು ಪ್ರಕಾಶ್’ ಆಪ್ತೆ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ ಚಿನ್ನ ಖರೀದಿಸಿ 2 ಕೋಟಿಗೂ ಹೆಚ್ಚು ವಂಚನೆ ಎಸಗಿದ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪೊಲೀಸರು ಬಂಧಿಸಿದ್ದಾರೆ. ಗಣ್ಯರ ಹೆಸರು ಬಳಸಿಕೊಂಡು ಚಿನ್ನ Read more…

GOOD NEWS: ಇಂದು ಜಿಎಸ್ಟಿ ಮಂಡಳಿ ಸಭೆ: ಆರೋಗ್ಯ, ಜೀವ ವಿಮೆ ರಿಯಾಯಿತಿ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್‌ಟಿ ಮಂಡಳಿ ಸಭೆ ಶನಿವಾರ ಜೈಸಲ್ಮೇರ್ ನಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಜೀವ ವಿಮೆ ಕಂತಿನ ಮೇಲೆ ವಿಧಿಸಲಾಗುತ್ತಿರುವ Read more…

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಹುಬ್ಬಳ್ಳಿ ಅಂಚಟಗೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷಕರ Read more…

ಕೆನರಾ ಬ್ಯಾಂಕ್ ನಲ್ಲಿ ಮಲೆಯಾಳಂ ಭಾಷೆಯ ಚೆಕ್ ವಿತರಣೆ: ಗ್ರಾಹಕರ ಆಕ್ಷೇಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮಲಯಾಳಂ ಭಾಷೆಯ ಚೆಕ್ ವಿತರಿಸಲಾಗಿದೆ. ಇದರಿಂದಾಗಿ ಚೆಕ್ ನಲ್ಲಿ ಹೆಸರು ಇತರ ಮಾಹಿತಿ ಭರ್ತಿ Read more…

ಮೊದಲ ರಾತ್ರಿಯಂದೇ ಆಘಾತಕಾರಿ ಘಟನೆ; ವಧು ಕೊಟ್ಟ ಹಾಲು ಸೇವಿಸಿ ಪ್ರಜ್ಞೆ ತಪ್ಪಿಬಿದ್ದ ವರ….!

ಮಧ್ಯಪ್ರದೇಶದ ಛತ್ತರ್ಪುರದಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ವರನೊಬ್ಬ ಮದುವೆಯಾಗಿ ವಧುವನ್ನು ಮನೆಗೆ ಕರೆ ತಂದಿದ್ದು, ಮೊದಲ ರಾತ್ರಿ ಆತನಿಗೆ ದುಃಸ್ವಪ್ನವಾಗಿ ಕಾಡಿದೆ. ವಧು, ವರನಿಗೆ ಕುಡಿಯಲು ಹಾಲು ಕೊಟ್ಟಿದ್ದು, Read more…

BIG NEWS : 87 ನೇ ಅಖಿಲ ಭಾರತ ‘ಕನ್ನಡ ಸಾಹಿತ್ಯ ಸಮ್ಮೇಳನ’ದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದ ಹೈಲೆಟ್ಸ್ ಹೀಗಿದೆ

ಮಂಡ್ಯ : ಮಂಡ್ಯದಲ್ಲಿ ನಿನ್ನೆ ( ಡಿ.20) ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಭಾಷಣದ ಹೈಲೆಟ್ಸ್ Read more…

SHOCKING : ಜರ್ಮನಿಯ ‘ಕ್ರಿಸ್ಮಸ್’ ಮಾರುಕಟ್ಟೆಗೆ ಕಾರು ನುಗ್ಗಿಸಿ ಇಬ್ಬರು ಸಾವು, 68 ಮಂದಿಗೆ ಗಾಯ : ಭಯಾನಕ ವಿಡಿಯೋ ವೈರಲ್ |VIDEO

ಜರ್ಮನಿಯ ಮ್ಯಾಗ್ಡೆಬರ್ಗ್ನ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಜನಸಮೂಹದ ಮೇಲೆ ಹರಿದ ಭಯಾನಕ ಘಟನೆಯ ವಿಡಿಯೋ ವೈರಲ್ ಆಗಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 60 ಕ್ಕೂ Read more…

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಮೂವರು ಅರೆಸ್ಟ್

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಟಿಸಿ ಕೆಲಸ ಕೊಡಿಸುವುದಾಗಿ ನಂಬಿಸಿ ಉದ್ಯೋಗ ಆಕಾಂಕ್ಷಿಗಳಿಂದ 80 ಲಕ್ಷ ರೂ. ಪಡೆದು ವಂಚಿಸಿದ್ದ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳು ನಕಲಿ ನೇಮಕಾತಿ ಆದೇಶ ವಿತರಿಸಿ Read more…

BREAKING : ಚಿತ್ರದುರ್ಗದಲ್ಲಿ ಟೈರ್ ಸ್ಪೋಟಗೊಂಡು ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರಿ ಅನಾಹುತ.!

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಟೈರ್ ಸ್ಪೋಟಗೊಂಡು ಬಸ್ ಹೊತ್ತಿ ಉರಿದ ಘಟನೆ ಹಿರಿಯೂರು ತಾಲೂಕಿನ ಉಯಿಲಾಳ ಟೋಲ್ ಬಳಿ ನಡೆದಿದೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Read more…

BREAKING : ಜರ್ಮನಿಯಲ್ಲಿ ‘ಕ್ರಿಸ್ಮಸ್’ ಮಾರುಕಟ್ಟೆಗೆ ಕಾರು ನುಗ್ಗಿಸಿ ಇಬ್ಬರು ಸಾವು, 68 ಮಂದಿಗೆ ಗಾಯ |WATCH VIDEO

ಜರ್ಮನಿಯ ಮ್ಯಾಗ್ಡೆಬರ್ಗ್ ನ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ಶುಕ್ರವಾರ ಕಾರು ಜನಸಂದಣಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 60 ಕ್ಕೂ ಹೆಚ್ಚು ಜನರು Read more…

ಮೊಮ್ಮಗನ ನಮಗೆ ಕೊಡಿ ಎಂದು ಸುಪ್ರೀಂ ಕೋರ್ಟ್ ಮೊರೆ ಹೋದ ಟೆಕ್ಕಿ ಅತುಲ್ ಸುಭಾಷ್ ತಾಯಿ

ನವದೆಹಲಿ: ಪತ್ನಿಯ ಕಾಟ ತಾಳದೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಟೆಕ್ಕಿ ಆತುಲ್ ಸುಭಾಷ್ ಅವರ ತಾಯಿ, ತಮ್ಮ ಮೊಮ್ಮಗನನ್ನು ನಮ್ಮ ಸುಪರ್ದಿಗೆ ಕೊಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. Read more…

ಮಾಲೀಕನಿಲ್ಲದ ಕಾರ್ ನಲ್ಲಿದ್ದ ಹಣ, ಚಿನ್ನ ಕಂಡು ದಂಗಾದ ಅಧಿಕಾರಿಗಳು: ಬರೋಬ್ಬರಿ 52 ಕೆಜಿ ಚಿನ್ನ, 11 ಕೋಟಿ ರೂ. ನಗದು ವಶಕ್ಕೆ

ಮಧ್ಯಪ್ರದೇಶದ ಭೋಪಾಲ್ ನಲ್ಲಿ ಆದಾಯ ತೆರಿಗೆ ಇಲಾಖೆ ಮತ್ತು ಪೊಲೀಸರು ಮಾಲೀಕರಿಲ್ಲದ ವಾಹನದಲ್ಲಿದ್ದ 40 ಕೋಟಿ ರೂಪಾಯಿ ಮೌಲ್ಯದ 52 ಕೆಜಿ ಚಿನ್ನ, 11 ಕೋಟಿ ರೂ.ಗೂ ಹೆಚ್ಚು Read more…

BIG NEWS : ರಾಜ್ಯ ಸರ್ಕಾರದಿಂದ ‘ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು Read more…

BIG NEWS : ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳ ತಾತ್ಕಾಲಿಕ ಪರಿಶೀಲನಾ ಪಟ್ಟಿ ಪ್ರಕಟ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಕೊಡಗು ಜಿಲ್ಲಾ Read more…

BREAKING: ಕ್ರಿಸ್ಮಸ್ ಹೊತ್ತಲ್ಲೇ ದುಷ್ಕರ್ಮಿಗಳ ಅಟ್ಟಹಾಸ: ಜನಸಮೂಹದ ಮೇಲೆ ಕಾರ್ ನುಗ್ಗಿಸಿ ಇಬ್ಬರ ಹತ್ಯೆ: 68 ಜನರಿಗೆ ಗಾಯ

ಬರ್ಲಿನ್: ಶುಕ್ರವಾರ ಸಂಜೆ ಜರ್ಮನಿಯ ಮ್ಯಾಗ್ಡೆಬರ್ಗ್ ನಗರದಲ್ಲಿ ಕ್ರಿಸ್ಮಸ್ ಮಾರುಕಟ್ಟೆಯ ಮೇಲೆ ಶಂಕಿತ ದಾಳಿಯಲ್ಲಿ ಮಗು ಸೇರಿದಂತೆ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. 68 ಜನ ಗಾಯಗೊಂಡಿದ್ದಾರೆ. ಕಾರೊಂದು ಉದ್ದೇಶಪೂರ್ವಕವಾಗಿ Read more…

ಇಂದು ಮಂಡ್ಯ ಸಾಹಿತ್ಯ ಸಮ್ಮೇಳನ ಗೋಷ್ಠಿಯಲ್ಲಿ ಸಿ.ಟಿ. ರವಿ ವಿಷಯ ಮಂಡನೆ

ಮಂಡ್ಯ: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಭಾಗವಹಿಸುವ ಸಾಧ್ಯತೆ ಇದೆ. ಸಾಹಿತ್ಯದ್ಲಲಿ ರಾಜಕೀಯ, ರಾಜಕೀಯದಲ್ಲಿ ಸಾಹಿತ್ಯ Read more…

BIG NEWS : ರಾಜ್ಯದ ಸರ್ಕಾರಿ ನೌಕರರೇ ಗಮನಿಸಿ : ‘ರಜೆ ಮಂಜೂರಾತಿ’ ಕುರಿತು ಸರ್ಕಾರ ಮಹತ್ವದ ಆದೇಶ.!

ಬೆಂಗಳೂರು : ರಜೆ ಮಂಜೂರಾತಿಯನ್ನು ಕಡ್ಡಾಯವಾಗಿ ಇ-ಅಫೀಸ್ ತಂತ್ರಜ್ಞಾನದಲ್ಲಿ ಸಲ್ಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಆಯುಕ್ತಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ ನೌಕರರು ಇನ್ನು ಮುಂದೆ ಕಡ್ಡಾಯವಾಗಿ ಇ Read more…

ಮಾನದಂಡ ಉಲ್ಲಂಘಿಸಿದ 91 ಸಾವಿರ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್: ಪಡಿತರ ಚೀಟಿ ರದ್ದು ಮಾಡಿದ ಆಹಾರ ಇಲಾಖೆ

ಬೆಂಗಳೂರು: ನಿಯಮ ಉಲ್ಲಂಘಿಸಿ ಪಡೆದುಕೊಂಡಿದ್ದ 91,061 ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಆದಾಯ ತೆರಿಗೆ ಪಾವತಿಸುವವರು,  ವಾರ್ಷಿಕ 1.20 ಲಕ್ಷ ರೂ. ಗಿಂತ ಹೆಚ್ಚಿನ ಆದಾಯ ಹೊಂದಿದದವರು, Read more…

ಲಂಚ ಸ್ವೀಕರಿಸುತ್ತಿದ್ದ ನರ್ಸ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಹೆರಿಗೆ ಮಾಡಿಸಲು ಹಣಕ್ಕೆ ಬೇಡಿಕೆ ಇಟ್ಟಿದ್ದ ನರ್ಸ್ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೀಣ್ಯ ದಾಸರಹಳ್ಳಿ ಮಲ್ಲಸಂದ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಗಂಗಾಲಕ್ಷ್ಮಿ Read more…

ರುಚಿಕರವಾದ ಮೊಟ್ಟೆ ʼಪರೋಟಾ’ ಮಾಡುವ ವಿಧಾನ

ಸಂಜೆಯ ಸ್ನ್ಯಾಕ್ಸ್ ಏನಾದರೂ ಡಿಫರೆಂಟ್ ಆಗಿರುವುದು ತಿನ್ನಬೇಕು ಅನಿಸಿದರೆ ಒಮ್ಮೆ ಮಾಡಿ ನೋಡಿ ಈ ಮೊಟ್ಟೆ ಪರೋಟಾ. ತಿನ್ನಲು ಸಖತ್ ಆಗಿರುತ್ತದೆ. ಬೇಕಾಗುವ ಸಾಮಗ್ರಿಗಳು: ½ ಕಪ್ – Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...