alex Certify Latest News | Kannada Dunia | Kannada News | Karnataka News | India News - Part 120
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು, ಸಹಕಾರಿಗಳಿಗೆ ಗುಡ್ ನ್ಯೂಸ್: 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಯಶಸ್ವಿನಿ ಯೋಜನೆ’ಗೆ ಸದಸ್ಯರ ನೋಂದಣಿಗೆ ಆದೇಶ

ಬೆಂಗಳೂರು: ಯಶಸ್ವಿನಿ ಯೋಜನೆಯನ್ನು 2024-25ನೇ ಸಾಲಿಗೂ ಮುಂದುವರೆಸಲು ಅನುವಾಗುವಂತೆ ಸದಸ್ಯರ ನೋಂದಣಿಯನ್ನು ಪ್ರಾರಂಭಿಸಲು ಆದೇಶ ಹೊರಡಿಸಲಾಗಿದೆ. ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಒಂದು Read more…

ಇಡ್ಲಿ, ದೋಸೆಯೊಂದಿಗೆ ಸವಿಯಲು ಸಕತ್‌ ರುಚಿ ಸಿಹಿ ಗೆಣಸಿನ ಚಟ್ನಿ

ಇಡ್ಲಿ ಹಾಗೂ ದೋಸೆ ಜೊತೆ ಸಿಹಿ ಗೆಣಸಿನ ಚಟ್ನಿ ಒಳ್ಳೆ ಕಾಂಬಿನೇಷನ್. ಅನ್ನದ ಜೊತೆಗೂ ಇದನ್ನು ತಿನ್ನಬಹುದು. ತುಂಬಾ ವಿಶಿಷ್ಟವಾದ ಡಿಶ್ ಇದು. ಅದನ್ನು ಹೇಗೆ ಮಾಡೋದು ನೋಡೋಣ. Read more…

ʼಅದೃಷ್ಟʼ ಬದಲಿಸುತ್ತೆ ಮನೆಯಲ್ಲಿರುವ ಕಿಟಕಿ

ಅನೇಕರು ಮನೆಯನ್ನು ವಾಸ್ತು ಪ್ರಕಾರ ನಿರ್ಮಾಣ ಮಾಡ್ತಾರೆ. ವಾಸ್ತು ಪ್ರಕಾರ ನಿರ್ಮಾಣವಾದ ಮನೆಯಲ್ಲಿ ಸದಾ ಶಾಂತಿ, ನೆಮ್ಮದಿ ನೆಲೆಸಿರುತ್ತದೆ. ಮನೆಯ ಪ್ರತಿಯೊಂದು ಭಾಗವೂ ಮನೆ, ಕುಟುಂಬಸ್ಥರ ಶಾಂತಿ ಮೇಲೆ Read more…

ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!

ಏಡ್ಸ್ ಸಾಂಕ್ರಾಮಿಕ ರೋಗವಲ್ಲ ಆದರೆ ಸಾಂಕ್ರಾಮಿಕ ರೋಗ ಎಂದು ನಮಗೆ ತಿಳಿದಿದ್ದರೂ, ನಮ್ಮ ಪಕ್ಕದಲ್ಲಿ ಯಾರಿಗಾದರೂ ಏಡ್ಸ್ ಅಥವಾ ಎಚ್ಐವಿ ಇದೆ ಎಂದು ತಿಳಿದರೆ ನಾವು ದೂರ ಹೋಗುತ್ತೇವೆ. Read more…

ಮನೆಯಲ್ಲೇ ನೇಣು ಹಾಕಿಕೊಂಡು ಬಿಜೆಪಿ ನಾಯಕಿ ಆತ್ಮಹತ್ಯೆ: ಕೊಲೆ ಶಂಕೆ

ಸೂರತ್: ಗುಜರಾತ್ ನ ಸೂರತ್‌ ನಲ್ಲಿ ಬಿಜೆಪಿ ಮಹಿಳಾ ಘಟಕದ ನಾಯಕಿ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ವಾರ್ಡ್ ಮಟ್ಟದ ನಾಯಕಿ ದೀಪಿಕಾ ಪಟೇಲ್ Read more…

ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯ

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡ್ಡಾಯವಾಗಿ ಪ್ರತ್ಯೇಕ ಪರವಾನಗಿ ಪಡೆಯಬೇಕು ಎಂದು ಮಹಾನಗರ ಪಾಲಿಕೆ ಕಚೇರಿ ತಿಳಿಸಿದೆ. ನಗರ ವ್ಯಾಪ್ತಿಯಲ್ಲಿ Read more…

BIG NEWS : ‘KMF’ ನೂತನ M.D ಯಾಗಿ ಬಿ.ಶಿವಸ್ವಾಮಿ ನೇಮಕ ; ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಕೆಎಮ್ಎಫ್ (KMF)   ನೂತನ ಎಂಡಿಯಾಗಿ ಬಿ.ಶಿವಸ್ವಾಮಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿ ಶಿವಸ್ವಾಮಿ, ಕೆ.ಎ.ಎಸ್ (ಸೂಪರ್ ಟೈಂ ಸೈಲ್) ಅಧಿಕಾರಿ, ಮುಖ್ಯಮಂತ್ರಿಯವರ ಜಂಟಿ Read more…

BIG NEWS: ಮಹಾ ಕುಂಭಮೇಳದಲ್ಲಿ ತಿರುಪತಿ ವೆಂಕಟೇಶ್ವರ ದೇವಾಲಯ ಪ್ರತಿಕೃತಿ ನಿರ್ಮಾಣ

ತಿರುಮಲ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಮಹಾಕುಂಭಮೇಳ ನಡೆಯಲಿದೆ. ಕುಂಭಮೇಳದಲ್ಲಿ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ Read more…

BIG NEWS: ಪ್ರಧಾನಿ ಮೋದಿ ಆಹ್ವಾನದ ಮೇರೆಗೆ ಮುಂದಿನ ತಿಂಗಳು ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಸಾಧ್ಯತೆ

ನವದೆಹಲಿ: ಪ್ರಧಾನಿ ಮೋದಿಯವರ ಆಹ್ವಾನದ ನಂತರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2025 ರ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಕ್ರೆಮ್ಲಿನ್ ಸಹಾಯಕ ಯೂರಿ ಉಶಕೋವ್ ಪ್ರಕಾರ, Read more…

‘ಫೆಂಗಲ್’ ಚಂಡಮಾರುತ ; ಕೇಂದ್ರದಿಂದ 100 ಕೋಟಿ ನೆರವು ಕೋರಿದ ಪುದುಚೇರಿ.!

ಪುದುಚೇರಿ: ಫೆಂಗಲ್ ಚಂಡಮಾರುತದಿಂದ ಉಂಟಾದ ಹಾನಿ, ಧಾರಾಕಾರ ಮಳೆ ಹಿನ್ನೆಲೆ ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸಾಮಿ ಸೋಮವಾರ ಪರಿಹಾರ ಪ್ಯಾಕೇಜ್ ಘೋಷಿಸಿದ್ದಾರೆ. ಡಿಸೆಂಬರ್ 1 ಕ್ಕೆ ಕೊನೆಗೊಂಡ 24 Read more…

BREAKING: ರಾಜ್ಯದ 10 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳೆ ಶೀತಗಾಳಿ ವಾತಾವರಣ ಇದೆ. ಮುನ್ನೆಚ್ಚರಿಕೆ ಪರಿಣಾಮ 10 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಡುಪಿ ಜಿಲ್ಲೆಯ Read more…

ಪಿಯುಸಿ ವಿದ್ಯಾರ್ಥಿ ನಾಪತ್ತೆ, ದೂರು ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆ ಗೋಣಿಕೊಪ್ಪ ನಿವಾಸಿ ದೀಕ್ಷಿತ್(17) ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ರಜೆಯಲ್ಲಿ ಮನೆಗೆ ತೆರಳಿದ್ದ Read more…

ರೈತರಿಗೆ ಗುಡ್ ನ್ಯೂಸ್: ಟನ್ ಕಬ್ಬಿಗೆ 3151 ರೂ. ದರ ನಿಗದಿ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಕಬ್ಬಿಗೆ ಲಾಭದಾಯಕ ಬೆಲೆ ಪ್ರತಿ ಮೆಟ್ರಿಕ್ ಟನ್‍ಗೆ 3151 ರೂ. ದರ ನಿಗದಿ ಮಾಡಲಾಗಿದೆ. ದಾವಣಗೆರೆ ಸಕ್ಕರೆ ಕಾರ್ಖಾನೆ ಲಿ. ಕುಕ್ಕವಾಡ ಇವರು ಸಲ್ಲಿಸಿದ Read more…

SHOCKING : ಸಮುದ್ರದ ಆಮೆ ತಿಂದು ಮೂವರು ಸಾವು, 32 ಮಂದಿ ಆಸ್ಪತ್ರೆಗೆ ದಾಖಲು.!

ಫಿಲಿಪೈನ್ಸ್: ಅಳಿವಿನಂಚಿನಲ್ಲಿರುವ ಸಮುದ್ರ ಆಮೆಯಿಂದ ತಯಾರಿಸಿದ ಪಲ್ಯವನ್ನು ಸೇವಿಸಿದ ನಂತರ ಫಿಲಿಪ್ಪೀನ್ಸ್ನಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 32 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ. ಮಾಗುಂಡನಾವೊ Read more…

ʼಥ್ರಿಲ್‌ʼ ಗಾಗಿ ತನ್ನ ಬಗ್ಗೆ ತಾನೇ ʼವಾಂಟೆಡ್ʼ ಪೋಸ್ಟ್ ಹಾಕಿಕೊಂಡು ತಗ್ಲಾಕ್ಕೊಂಡ ಭೂಪ…!

ನಾನು ನಾಪತ್ತೆಯಾಗಿದ್ದೇನೆಂದು ತನ್ನ ಬಗ್ಗೆ ತಾನೇ ವಾಟೆಂಡ್ ಪೋಸ್ಟ್ ಹಾಕಿಕೊಂಡ ವ್ಯಕ್ತಿಯನ್ನ ಚೀನಾದಲ್ಲಿ ಬಂಧಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ತನ್ನ ಬಗ್ಗೆ ನಕಲಿ ಬಂಧನ ವಾರಂಟ್ ಸೃಷ್ಟಿಸಿದ್ದಕ್ಕಾಗಿ ಪೊಲೀಸರು ಆತನನ್ನು Read more…

BIG NEWS : ಇಡೀ ದೇಶದಲ್ಲಿ ರಾಜ್ಯದ ‘GSDP’ ನಂಬರ್ ಒನ್ ಆಗಿದೆ : ಸಿಎಂ ಸಿದ್ದರಾಮಯ್ಯ ಸಂತಸ.!

ಬೆಂಗಳೂರು : ಇಡೀ ದೇಶದಲ್ಲಿ ರಾಜ್ಯದ GDSP ನಂಬರ್ ಒನ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಎಕ್ಸ್ ಖಾತೆಯಲ್ಲಿ ಟ್ವೀಟ್  ಮಾಡಿರುವ ಸಿಎಂ ಸಿದ್ದರಾಮಯ್ಯ ”ನಮ್ಮ ಐದಕ್ಕೆ ಐದೂ Read more…

ರಸ್ತೆಯಲ್ಲೇ ಭತ್ತದ ರಾಶಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಸಾವು

ಬಳ್ಳಾರಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ಹಚ್ಚೋಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಬಳ್ಳಾರಿ ಸಮೀಪ ನಡೆದಿದೆ. Read more…

ಸಾವಿನ ಕಾಲವನ್ನೂ ಹೇಳುತ್ತೆ AI ಅಪ್ಲಿಕೇಷನ್ ? ನಿಮ್ಮ ಪ್ರಶ್ನೆಗೆ ಸಿಗುತ್ತೆ ಇಲ್ಲಿ ಉತ್ತರ…!

ಕೃತಕ ಬುದ್ಧಿಮತ್ತೆ ಇಂದು ಜಗತ್ತನ್ನು ಬದಲಾಯಿಸುತ್ತಿದೆ. ಔದ್ಯೋಗಿಕ ಕ್ಷೇತ್ರದಲ್ಲಷ್ಟೇ ಅಲ್ಲದೇ ಮಾನವನ ವೈಯಕ್ತಿಕ ಬದುಕಿನಲ್ಲೂ ಬದಲಾವಣೆಯನ್ನು ತರುತ್ತಿದೆ. ಮಾನವನ ದೀರ್ಘಾಯುಷ್ಯವನ್ನು ಮುನ್ಸೂಚಿಸುವುದರ ಜೊತೆಗೆ ಸಾವಿನ ವಯಸ್ಸು/ ಸಮಯವನ್ನೂ ವಿಶ್ಲೇಷಿಸುತ್ತವೆ. Read more…

ಶ್ವಾಸಕೋಶದಲ್ಲಿ ಸಂಗ್ರಹವಾದ ಕಫ ಕರಗಿಸಲು ಮತ್ತು ಗಂಟಲು ನೋವಿಗೆ ಇಲ್ಲಿದೆ ಮನೆಮದ್ದು

ಹೆಚ್ಚುತ್ತಿರುವ ಮಾಲಿನ್ಯ, ಅನೈರ್ಮಲ್ಯ ಪರಿಸರ, ಧೂಮಪಾನ, ವಿವಿಧ ರೀತಿಯ ವೈರಸ್ ಗಳು ಶ್ವಾಸಕೋಶವನ್ನು ನಾಶಪಡಿಸುತ್ತಿವೆ. ಈ ಕಾರಣದಿಂದಾಗಿ.. ಅಸ್ತಮಾ ಮತ್ತು ಶ್ವಾಸಕೋಶದ ಸೋಂಕುಗಳು ಹೆಚ್ಚುತ್ತಿವೆ. ವಿಶೇಷವಾಗಿ ಮಳೆಗಾಲದಲ್ಲಿ ಶ್ವಾಸಕೋಶದ Read more…

ಗುಟ್ಕಾ ಖರೀದಿಸಿ 10 ರೂ. ನೀಡದ ಗ್ರಾಹಕ; ಪೊಲೀಸರಿಗೆ ಕರೆ ಮಾಡಿದ ಅಂಗಡಿ ಮಾಲೀಕ….!

ವಿಲಕ್ಷಣ ಘಟನೆಯೊಂದರಲ್ಲಿ ಗುಟ್ಕಾ ಖರೀದಿಸಿ ದುಡ್ಡು ಕೊಡದೇ ಸತಾಯಿಸುತ್ತಿದ್ದ ವ್ಯಕ್ತಿಯ ನಡೆಗೆ ಬೇಸತ್ತ ಅಂಗಡಿಯವನು ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಕಳೆದ ವರ್ಷ ಗುಟ್ಖಾ ಪ್ಯಾಕೆಟ್ ಖರೀದಿಸಿದ Read more…

BIG NEWS: ಜಾಗತಿಕ ಮಟ್ಟದಲ್ಲಿ ವಿಶ್ವ ನಾಯಕನಾದ ಭಾರತ; 5ಜಿ ಬಳಕೆಯಲ್ಲಿ ಬೃಹತ್ ಮೈಲಿಗಲ್ಲು

ಮೊಬೈಲ್ ನೆಟ್‌ವರ್ಕ್ ಪ್ರಗತಿಯಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು ವಿಶ್ವನಾಯಕನಾಗಿ ಹೊರಹೊಮ್ಮಿದೆ. ಇತ್ತೀಚಿನ ಟೆಲಿಕಾಂ ಅಧ್ಯಯನವು 5G ಚಂದಾದಾರಿಕೆಗಳು ಈಗ ದೇಶದ ಒಟ್ಟು ಮೊಬೈಲ್ ನೆಟ್‌ವರ್ಕ್ ಚಂದಾದಾರಿಕೆಗಳಲ್ಲಿ 23 Read more…

BIG NEWS: ಜಾಗತಿಕವಾಗಿ 3ನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾದ ಭಾರತ

ನವದೆಹಲಿ: ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ವಾಯುಯಾನ ಮಾರುಕಟ್ಟೆಗಳಲ್ಲಿ ಒಂದಾಗಿದೆ ಮತ್ತು ಜಾಗತಿಕವಾಗಿ ಮೂರನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿದೆ ಎಂದು ನಾಗರಿಕ ವಿಮಾನಯಾನ ರಾಜ್ಯ Read more…

BREAKING : ಭಾರಿ ಮಳೆ ಹಿನ್ನೆಲೆ ; ರಾಜ್ಯದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ |School Holiday

ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದ್ದು, ರಾಜ್ಯದ 4 ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, Read more…

‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ಡಿ.14 ರಂದು ‘ರಾಷ್ಟ್ರೀಯ ಲೋಕ ಅದಾಲತ್’ |Loka Adalat

ಡಿ.14 ರಂದು ತಾಲ್ಲೂಕು, ಜಿಲ್ಲಾ, ರಾಜ್ಯ ಸೇರಿದಂತೆ ರಾಷ್ಟ್ರಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀಯಾಗಬಲ್ಲ ಎಲ್ಲ ಪ್ರಕರಣಗಳನ್ನು ಸಂಧಾನದ ಮೂಲಕ ಶೀಘ್ರವಾಗಿಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಲು Read more…

ಹಿಂದುಳಿದ, ಪರಿಶಿಷ್ಟ ನಾಯಕರಿಗೆ ವಿಜಯೇಂದ್ರ ಬೆದರಿಕೆ: ರಮೇಶ ಜಾರಕಿಹೊಳಿ

ಬೆಳಗಾವಿ: ತಮ್ಮೊಂದಿಗೆ ನಿಲ್ಲುವಂತೆ ಹಿಂದುಳಿದ ಮತ್ತು ಪರಿಶಿಷ್ಟ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆದರಿಕೆ ಹಾಕಿದ್ದಾರೆ ಎಂದು ಪಕ್ಷದ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು Read more…

BREAKING : ಪ್ರಥಮ, ದ್ವಿತೀಯ ಡಿ.ಇಎಲ್.ಇಡಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ |D.EL.ED Supplementary Exam Time Table

ಬೆಂಗಳೂರು : ಪ್ರಥಮ ಡಿ ಇ ಎಲ್ ಡಿ ಪೂರಕ ಪರೀಕ್ಷೆಯ ಜನವರಿ 2025ರ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ Read more…

ರಾಜ್ಯದ ಜನತೆಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್: ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮ

ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆಯು Read more…

BREAKING : ‘ಫೆಂಗಲ್’ ಸೈಕ್ಲೋನ್ ಎಫೆಕ್ಟ್ : ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ |School Holiday

ಫೆಂಗಲ್ ಚಂಡಮಾರುತದ ಹಿನ್ನೆಲೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನಾಳೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ Read more…

BREAKING : ಭಾರಿ ಮಳೆ ಹಿನ್ನೆಲೆ : ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ |School Holiday

ಮಂಗಳೂರು: ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಭಾರತೀಯ Read more…

BREAKING : ರಾಜ್ಯದ ‘SSLC’ ಮತ್ತು ‘ದ್ವಿತೀಯ PUC’ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ |Karnataka SSLC & PUC Exam time table

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...