alex Certify Latest News | Kannada Dunia | Kannada News | Karnataka News | India News - Part 1201
ಕನ್ನಡ ದುನಿಯಾ
    Dailyhunt JioNews

Kannada Duniya

Watch Video | 400 ಕಾರ್ ಗಳ ಮೆರವಣಿಗೆಯೊಂದಿಗೆ ಬಿಜೆಪಿಯಿಂದ ಮತ್ತೆ ಕಾಂಗ್ರೆಸ್ ಸೇರಿದ ನಾಯಕ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಧ್ಯಪ್ರದೇಶದ ನಾಯಕರೊಬ್ಬರು 400 ಕಾರ್ ಗಳ ಮೆರವಣಿಗೆ ಮಾಡುವ ಮೂಲಕ ಮತ್ತೆ ಕೈ ಪಕ್ಷಕ್ಕೆ ಮರಳಿದ್ದಾರೆ. ಈ ವೇಳೆ ಸೈರನ್ ಬಳಸಿರುವುದು ಟೀಕೆಗೆ Read more…

ಲಂಡನ್‌ನಲ್ಲಿನ ಭಾರತೀಯ ಹೈಕಮಿಷನ್‌ ಕಟ್ಟಡದಿಂದ ಭಾರತ ಧ್ವಜ ಕೆಳಗಿಳಿಸಿದ್ದ ಖಲಿಸ್ತಾನಿ ಪ್ರತ್ಯೇಕತಾವಾದಿ ಸಾವು

ಖಲಿಸ್ತಾನಿ ಪ್ರತ್ಯೇಕತಾವಾದಿ ಅವತಾರ್ ಸಿಂಗ್ ಖಂಡಾ ಇಂಗ್ಲೆಂಡ್ ನಲ್ಲಿ ನಿಧನರಾಗಿದ್ದಾರೆ. ಆತ ಜೈಲಿನಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ನಿಕಟವರ್ತಿ. ಮೂಲಗಳ ಪ್ರಕಾರ ಅವತಾರ್ ಸಿಂಗ್ ಖಂಡಾ ಆನಾರೋಗ್ಯದ Read more…

ಮಟನ್ ಊಟಕ್ಕಾಗಿ ಪಟ್ಟು ಹಿಡಿದ ವರ; ಮದುವೆ ರದ್ದುಗೊಳಿಸಿದ ವಧು….!

ಮಟನ್ ಊಟಕ್ಕಾಗಿ ಪಟ್ಟು ಹಿಡಿದ ವರನ ನಡೆಗೆ ಬೇಸತ್ತು ವಧು ಮದುವೆಯನ್ನೇ ರದ್ದುಗೊಳಿಸಿದ್ದಾಳೆ. ಇಂತಹ ವಿಲಕ್ಷಣ ಘಟನೆ ಒಡಿಶಾದ ಸಂಬಲ್‌ಪುರದಲ್ಲಿ ನಡೆದಿದೆ. ಘಟನೆಯಿಂದಾಗಿ ಸುಂದರ್‌ಗಡ್‌ನ ವರ ಬರಿಗೈಯಲ್ಲಿ ಮನೆಗೆ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆ: ಖಾದ್ಯ ತೈಲ ಆಮದು ಸುಂಕ ಶೇ. 5 ರಷ್ಟು ಕಡಿತ

ನವದೆಹಲಿ: ಸಂಸ್ಕರಿಸಿದ ಸೋಯಾಬಿನ್ ಎಣ್ಣೆ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಆಮದು ಸಂಕವನ್ನು ಕೇಂದ್ರ ಸರ್ಕಾರ ಶೇಕಡ 5 ರಷ್ಟು ಕಡಿತಗೊಳಿಸಿದೆ. ಇದರಿಂದಾಗಿ ಖಾದ್ಯ ತೈಲಗಳ Read more…

545 ಪಿಎಸ್ಐ ನೇಮಕಾತಿ: ಆರೋಪಿಗಳಲ್ಲದವರ ಆಯ್ಕೆ ಬಗ್ಗೆ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿ ರದ್ದುಪಡಿಸಿದ ಸರ್ಕಾರದ ಕ್ರಮ ಪ್ರಶ್ನಿಸಿದ ರಿಟ್ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ. 35 Read more…

ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ ಶಾಸಕ ವಿನಯ್ ಕುಲಕರ್ಣಿ

ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದಿಂದ ಹೊರಗಿರುವ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ್ದಾರೆ. ಶಾಸಕನಾಗಿ ಆಯ್ಕೆಯಾಗಿರುವ ಕಾರಣಕ್ಕೆ Read more…

ಕಲ್ಯಾಣ ಮಂಟಪದಲ್ಲಿ ಮದುವೆ ಸಂಭ್ರಮದಲ್ಲಿದ್ದವರಿಗೆ ಶಾಕ್: 8 ಲಕ್ಷ ರೂ. ಚಿನ್ನ ದೋಚಿದ ಅಪರಿಚಿತ

ಬೆಂಗಳೂರು: ಕಲ್ಯಾಣ ಮಂಟಪಕ್ಕೆ ನುಗ್ಗಿದ ಅಪರಿಚಿತ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದು, ಮದುವೆ ಸಂಭ್ರಮದಲ್ಲಿದ್ದವರಿಗೆ ಶಾಕ್ ಆಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಜರಾಜೇಶ್ವರಿ Read more…

ಅತಿಯಾದ ಪ್ರೋಟೀನ್ ಸೇವನೆಯಿಂದ ದೇಹಕ್ಕೆ ಆಗುತ್ತದೆ ಇಂಥಾ ಅಪಾಯ…!

ರೋಗಗಳನ್ನು ದೂರವಿಟ್ಟು ಆರೋಗ್ಯವನ್ನು ಕಾಪಾಡಿಕೊಳ್ಳಲು ದೇಹದಲ್ಲಿ ಪ್ರೋಟೀನ್ ಪ್ರಮಾಣವನ್ನು ಹೊಂದಿರುವುದು ಬಹಳ ಮುಖ್ಯ. ಏಕೆಂದರೆ ಪ್ರೋಟೀನ್ ದೇಹಕ್ಕೆ ಅಗತ್ಯವಾದ ಸೂಕ್ಷ್ಮ ಪೋಷಕಾಂಶಗಳಲ್ಲಿ ಒಂದಾಗಿದೆ. ಹಾರ್ಮೋನ್ ನಿಯಂತ್ರಣ ಮತ್ತು ಪ್ರತಿರಕ್ಷಣೆಯನ್ನು Read more…

ಸಾವರ್ಕರ್ ಹೇಡಿಯಲ್ಲ, ಕಾಂಗ್ರೆಸ್ ನವರು ರಣಹೇಡಿಗಳು; ಎನ್. ರವಿಕುಮಾರ್ ಆಕ್ರೋಶ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ರಾಜ್ಯ ಸಚಿವ ಸಂಪುಟ ಸಮ್ಮತಿ ಸೂಚಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಈ Read more…

BIG NEWS: ಕೇಂದ್ರ ಸರ್ಕಾರಕ್ಕೆ ಅಕ್ಕಿ ಕೊಡುವಂತೆ ನಾವೇನು ಪುಕ್ಸಟ್ಟೆ ಕೇಳ್ತಿಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಮೈಸೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಿಸಿರುವ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರದ ವಿರುದ್ಧ ವಾಕ್ಪ್ರಹಾರ ನಡೆಸಿದ್ದು, ನಾವೇನು ಪುಕ್ಸಟ್ಟೆ ಕೇಳ್ತಿಲ್ಲ ಎಂದು Read more…

BIG NEWS: ಸತತ ಐದನೇ ದಿನವೂ ಚಿನ್ನ, ಬೆಳ್ಳಿ ದರದಲ್ಲಿ ದಾಖಲೆಯ ಕುಸಿತ, ದರ ಎಷ್ಟಾಗಿದೆ ಗೊತ್ತಾ….?

ಮೇ ತಿಂಗಳಲ್ಲಿ ದಾಖಲೆ ಮಟ್ಟ ತಲುಪಿದ್ದ ಚಿನ್ನ ಹಾಗೂ ಬೆಳ್ಳಿಯ ದರ ಇಳಿಮುಖವಾಗುತ್ತಿದೆ. ಸತತ ಐದನೇ ದಿನವಾದ ಗುರುವಾರವೂ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಆದರೆ ಮುಂದಿನ Read more…

BREAKING NEWS : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.15 ರಷ್ಟು ವೇತನ ಹೆಚ್ಚಳ

ಬೆಂಗಳೂರು : ಸಾರಿಗೆ ನೌಕರರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೇ.15 ರಷ್ಟು ವೇತನ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇಂದು ನಡೆದ ಸಚಿವ ಸಂಪುಟ Read more…

BREAKING: ಬೆಳಿಗ್ಗೆಯಷ್ಟೇ ನಾಳೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಎಂದಿದ್ದ ಸಚಿವೆ; ಮಧ್ಯಾಹ್ನ ಇನ್ನೂ 4-5 ದಿನ ಮುಂದೂಡಿಕೆ ಎಂದು ಸ್ಪಷ್ಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಮುಂದೂಡಿಕೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ Read more…

‘ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ’ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯದ ಎಲ್ಲಾ  ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ Read more…

BIG NEWS: ಬಿಜೆಪಿ ಸರ್ಕಾರದ ಅವಧಿಯ ಬಹುತೇಕ ಕಾಯ್ದೆಗೆ ಕೊಕ್; ಹಲವು ಮಹತ್ವದ ಕಾಯ್ದೆ ರದ್ದುಪಡಿಸಲು ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಹಲವು ಮಹತ್ವದ ಕಾಯ್ದೆಗಳಿಗೆ ಕೊಕ್ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ Read more…

BIG NEWS : ‘ಚಲನಚಿತ್ರ ನಿರ್ದೇಶಕರ ಸಂಘ’ದ ನೂತನ ಅಧ್ಯಕ್ಷರಾಗಿ ಎನ್ನಾರ್ ಕೆ. ವಿಶ್ವನಾಥ್ ಆಯ್ಕೆ

ಬೆಂಗಳೂರು : ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ನೂತನ ಅಧ್ಯಕ್ಷರಾಗಿ ಎನ್ನಾರ್ ಕೆ. ವಿಶ್ವನಾಥ್( NRK Vishwanath)  ಆಯ್ಕೆಯಾಗಿದ್ದಾರೆ. ಕಳೆದ ಸೆಪ್ಟೆಂಬರ್ ನಲ್ಲಿ ಸಂಘದ ಚುನಾವಣೆ ನಡೆದಿದ್ದು, ಎನ್ Read more…

BIG NEWS: ಕೇಂದ್ರ, ಹೊರ ರಾಜ್ಯಗಳ ಬದಲು ರಾಜ್ಯದ ರೈತರ ಬಳಿ ಅಕ್ಕಿ ಖರೀದಿಸಿ; ಸಿಎಂ ಸಿದ್ದರಾಮಯ್ಯಗೆ ರೈತ ಮುಖಂಡರ ಮನವಿ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ತಿರಸ್ಕರಿಸಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬೆನ್ನಲ್ಲೇ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿ Read more…

‘ಸುಳ್ಳುಗಳ ಮೂಲಕ ಸರ್ಕಾರ ರಾಜ್ಯದ ಜನರ ಆಶಯಗಳನ್ನು ಹುಸಿಗೊಳಿಸುತ್ತಿದೆ’ : ಬಿಜೆಪಿ ಟೀಕೆ

ಬೆಂಗಳೂರು : ಸುಳ್ಳುಗಳ ಮೂಲಕ ರಾಜ್ಯ ಸರ್ಕಾರ ರಾಜ್ಯದ ಜನರ ಆಶಯಗಳನ್ನು ಹುಸಿಗೊಳಿಸುತ್ತಿದೆ ಎಂದು ಬಿಜೆಪಿ ಟ್ವೀಟ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ. ವಿದ್ಯುತ್ ದರ ಏರಿಕೆಯನ್ನು Read more…

BIG NEWS : ‘ಮತಾಂತರ ನಿಷೇಧ ಕಾಯಿದೆ’ ರದ್ದುಪಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು : ಮತಾಂತರ ನಿಷೇಧ ಕಾಯಿದೆ ರದ್ದುಪಡಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ Read more…

BREAKING: 6-10ನೇ ತರಗತಿ ಪಠ್ಯದಲ್ಲಿ ಹಲವು ಬದಲಾವಣೆ; ಸಾವರ್ಕರ್ ಪಾಠ ಕೈ ಬಿಡಲು ಸರ್ಕಾರ ನಿರ್ಧಾರ

ಬೆಂಗಳೂರು: ಶಾಲಾ ಪಠ್ಯ ಪುಸ್ತಕ ಪರಿ ಷ್ಕರಣೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕನ್ನಡದಲ್ಲಿ 6ರಿಂದ 10ನೇ ತರಗತಿ ಪಠ್ಯದಲ್ಲಿ ಹಲವು ಬದಲಾವಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು Read more…

‘ಕನ್ಯೆ ಭಾಗ್ಯ’ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಗದಗದ ಯುವಕ

ಗದಗ : ತಿಂಗಳಿಗೆ 50 ಸಾವಿರ ಆದಾಯವಿದ್ರೂ ಇದ್ರೂ ನನಗೆ ಹೆಣ್ಣು ಸಿಗುತ್ತಿಲ್ಲ ಎಂದು ಗದಗದ ಯುವಕನೊಬ್ಬ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾನೆ. ಗದಗದ ಡಂಬಳ ಗ್ರಾಮದ ಯುವಕ Read more…

BIG NEWS : ಕಾಶಿಯಾತ್ರೆಗೆ ಹೋಗಿದ್ದ ಕನ್ನಡಿಗರನ್ನು ರೈಲಿನಿಂದ ಹೊರದಬ್ಬಿ ಸ್ಥಳೀಯರ ಗೂಂಡಾಗಿರಿ

ಕಾಶಿಯಾತ್ರೆಗೆ ಹೋಗಿದ್ದ ಕನ್ನಡಿಗರ ಮೇಲೆ ಸ್ಥಳೀಯರು ಗೂಂಡಾಗಿರಿ ನಡೆಸಿ ಮಹಿಳಾ ಪ್ರಯಾಣಿಕರ ಮೇಲೆ ದರ್ಪ ತೋರಿಸಿದ ಘಟನೆ ವಾರಣಾಸಿಯ ದೀನ್ ದಯಾಳ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಸೀಟ್ ರಿಸರ್ವೇಷನ್ Read more…

BREAKING: ಕೋಚಿಂಗ್ ಸೆಂಟರ್ ನಲ್ಲಿ ಬೆಂಕಿ ಅವಘಡ; ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಟ್ಟಡ

ನವದೆಹಲಿ: ಬಹುಮಹಡಿ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಕೋಚಿಂಗ್ ಸೆಂಟರ್ ಹೊತ್ತಿ ಉರಿದ ದೆಹಲಿಯ ಮುಖರ್ಜಿ ನಗರದಲ್ಲಿ ನಡೆದಿದೆ. ಮುಖರ್ಜಿ ಸೆಂಟರ್ ನ ಮೂರನೆ ಮಹಡಿಯ ಕೊಚಿಂಗ್ Read more…

ಬೆಚ್ಚಿ ಬೀಳಿಸುವಂತಿದೆ ಈ ’ಮಟನ್ ಮಸಾಲಾ ಮ್ಯಾಗಿ’ ರೇಟ್

ಸಾಮಾಜಿಕ ಜಾಲತಾಣದಲ್ಲಿ ಚಿತ್ರವಿಚಿತ್ರವಾದ ಖಾದ್ಯ ಪ್ರಯೋಗಗಳ ವಿಡಿಯೋಗಳಿಗೆ ಬರವಿಲ್ಲ. ವೈರಲ್ ಆಗುವ ಆಸೆಯಲ್ಲಿಯೇ ಬಹಳಷ್ಟು ಮಂದಿ ಥರಾವರಿ ಖಾದ್ಯ ಪ್ರಯೋಗಗಳನ್ನು ಮಾಡುತ್ತಾರೆ. ಭಾರತಾದ್ಯಂತ, ಉತ್ತರ – ದಕ್ಷಿಣ, ಪೂರ್ವ Read more…

Indira Canteen : ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ‘ಇಂದಿರಾ ಕ್ಯಾಂಟೀನ್’ ನಲ್ಲಿ ಊಟದ ಜೊತೆ ಸಿಗುತ್ತೆ ಮೊಟ್ಟೆ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಇಂದಿರಾ ಕ್ಯಾಂಟೀನ್ ಗೆ ( Indira Canteen )  ಹೊಸ ಜೀವಬಂದಂತಾಗಿದೆ. ಬಡವರ ಫೈ ಸ್ಟಾರ್ ಇಂದಿರಾ ಕ್ಯಾಂಟೀನ್ Read more…

BREAKING: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ಬಿಪರ್ ಜಾಯ್ ಚಂಡಮಾರುತದ ರೌದ್ರಾವತಾರಕ್ಕೆ ಗುಜರಾತ್ ನಲುಗಿದ್ದು, ಕರ್ನಾಟಕದ ಮೇಲೂ ಚಂಡಮಾರುತದ ಪರಿಣಾಮ ಬೀರುತ್ತಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more…

Video | ಸಫಾರಿ ವಾಹನಗಳ ನಡುವೆ ಮರಿಯನ್ನು ಬಾಯಲ್ಲಿ ಕಚ್ಚಿಕೊಂಡು ಹೋದ ಸಿಂಹ

ದಕ್ಷಿಣ ಆಫ್ರಿಕಾದ ಕ್ರುಗರ್‌ ರಾಷ್ಟ್ರೀಯ ಉದ್ಯಾನ ತನ್ನ ಜೀವವೈವಿಧ್ಯದಿಂದ ಭಾರೀ ಹೆಸರು ಪಡೆದಿದೆ. ಈ ಉದ್ಯಾನಕ್ಕೆ ಭಾರೀ ಸಂಖ್ಯೆಯಲ್ಲಿ ವಿದೇಶೀ ಪ್ರವಾಸಿಗರು ಭೇಟಿ ನೀಡುತ್ತಾರೆ. ಭಾರೀ ಪ್ರವಾಸಿಗರಿದ್ದ ಕಾರಣ Read more…

ಯೂಟ್ಯೂಬ್‌ನಲ್ಲಿ ದುಡ್ಡು ಮಾಡುವುದು ಈಗ ಇನ್ನಷ್ಟು ಸರಳ….!

ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳು ಹಾಗೂ ವಿಡಿಯೋಗಳ ಅಪ್ಲೋಡ್ ಮಾಡುವುದು ಇಂದಿನ ದಿನಗಳಲ್ಲಿ ಭಾರೀ ದುಡ್ಡು ಮಾಡುವ ಹಾದಿಯಾಗಿದೆ. ಭಾರತದಲ್ಲಿ ಬಹುತೇಕರಿಗೆ ಇನ್‌ಸ್ಟಾಗ್ರಾಂ ಹಾಗೂ ಫೇಸ್ಬುಕ್‌ನಲ್ಲಿ ವಿಡಿಯೋ ಫೀಡ್‌ಗಳನ್ನು ಸ್ಕ್ರೋಲಿಂಗ್ Read more…

ಸಾರಿಗೆ ನಿಗಮಗಳಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಜಾರಿಗೆ ತಂದಿರುವ ಬೆನ್ನಲ್ಲೇ ನಾಲ್ಕು ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ ಸೇರಿದಂತೆ ನಾಲ್ಕು Read more…

ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ ಲವ್ವಿಡವ್ವಿ: ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ತುಮಕೂರು : ವಿದ್ಯಾರ್ಥಿನಿ ಜೊತೆ ಉಪನ್ಯಾಸಕ ಲವ್ವಿಡವ್ವಿ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...