alex Certify Latest News | Kannada Dunia | Kannada News | Karnataka News | India News - Part 1203
ಕನ್ನಡ ದುನಿಯಾ
    Dailyhunt JioNews

Kannada Duniya

ಯಾರ ಬಳಿಯೂ ಹೇಳಲೇಬಾರದಂತಹ ʼರಹಸ್ಯʼಗಳಿವು

ವ್ಯಕ್ತಿಯ ಜೀವನದಲ್ಲಿ ಬೇರೆಯವರಿಗೆ ಹೇಳಬಾರದ ಕೆಲವು ರಹಸ್ಯಗಳಿರುತ್ತವೆ. ಅದನ್ನು ಎಂದಿಗೂ, ಯಾರೊಂದಿಗೂ ಹಂಚಿಕೊಳ್ಳಬಾರದು. ಹಂಚಿಕೊಂಡಲ್ಲಿ ನಷ್ಟ ಅನುಭವಿಸಬೇಕಾಗುತ್ತದೆ. ಆ ರಹಸ್ಯಗಳ ಬಗ್ಗೆ ನೀವು ತಿಳಿದಿದ್ದರೆ ನಿಮಗೆ ಎಂದೂ ಸಮಸ್ಯೆ Read more…

ಉಗುರಿನ ಸ್ಥಿತಿಗತಿ ಹೇಳುತ್ತೆ ನಿಮ್ಮ ಆರೋಗ್ಯ

ನಿಮ್ಮ ಉಗುರಿನ ಬಣ್ಣ ನೋಡಿಯೇ ನಿಮ್ಮ ಆರೋಗ್ಯದ ಸ್ಥಿತಿಗತಿಗಳನ್ನು ಹೇಳಬಹುದು. ಹೇಗೆನ್ನುತ್ತೀರಾ? ನಿಮ್ಮ ಉಗುರುಗಳು ಗಮನಿಸುವಂಥ ಕೆಂಪು ಬಣ್ಣಕ್ಕೆ ತಿರುಗಿದರೆ ನಿಮಗೆ ಹೃದಯಕ್ಕೆ ಸಂಬಂಧಿಸಿದ ಅಥವಾ ಇನ್ನಾವುದೋ ಸಮಸ್ಯೆ Read more…

ಸುಳ್ಳು ದೂರು ದಾಖಲಿಸಿ ವಂಚನೆ ಆರೋಪ: ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್

ಬೆಂಗಳೂರು: ಸುಳ್ಳು ದೂರು ಸಲ್ಲಿಸಿ ವಂಚನೆ ಎಸಗಿದ ಆರೋಪದ ಮೇಲೆ ಪ್ರಶಾಂತ್ ಸಂಬರಗಿ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಉದ್ಯಮಿ ದೇವನಾಥ್ ಅವರು ದೂರು Read more…

ಅರಬ್ಬಿಸಮುದ್ರದಲ್ಲಿ ‘ಬಿಪರ್ ಜಾಯ್’ ಚಂಡಮಾರುತ ಆರ್ಭಟ: ಇಂದು ಗುಜರಾತ್ ಗೆ ಅಪ್ಪಳಿಸಲಿದೆ ಸೈಕ್ಲೋನ್

ಅಹಮದಾಬಾದ್: ಅರಬ್ಬಿಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತ ಆರ್ಭಟಿಸುತ್ತಿದ್ದು, ಗುಜರಾತ್ ಸಮುದ್ರ ತೀರಕ್ಕೆ ಅಪ್ಪಳಿಸಲಿದೆ. ಮಧ್ಯಾಹ್ನ 3 ಗಂಟೆಗೆ ಬಿಪರ್ ಜಾಯ್ ಚಂಡಮಾರುತ ತೀರಕ್ಕೆ ಅಪ್ಪಳಿಸಲಿದೆ. ಚಂಡಮಾರುತ ಅಪ್ಪಳಿಸಲಿರುವ ಹಿನ್ನಲೆಯಲ್ಲಿ Read more…

ಥಟ್‌ ಅಂತ ಮಾಡಿ ʼಬ್ರೆಡ್ ಉಪ್ಪಿಟ್ಟುʼ

ಸ್ಯಾಂಡ್ ವಿಚ್ ಗೆ ಅಂತ ತಂದಿದ್ದ ಬ್ರೆಡ್ ಅರ್ಧಕ್ಕರ್ಧ ಹಾಗೇ ಉಳಿದಿದೆ ಅಂತಾ ಅದನ್ನು ಎಸೆದುಬಿಡಬೇಡಿ. ಬ್ರೆಡ್ ನಿಂದ ವೆರೈಟಿ ವೆರೈಟಿ ತಿನಿಸು ಮಾಡಬಹುದು. ಬ್ರೆಡ್ ಉಪ್ಪಿಟ್ಟಂತೂ ಬೆಳಗ್ಗೆ Read more…

ಶಕ್ತಿ ಯೋಜನೆ ಆರಂಭವಾದ ಮೂರೇ ದಿನದಲ್ಲಿ 98 ಲಕ್ಷ ಮಹಿಳೆಯರ ಉಚಿತ ಪ್ರಯಾಣ: ಟಿಕೆಟ್ ಮೊತ್ತ 21 ಕೋಟಿ ರೂ.

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಆರಂಭಿಸಿದ ಶಕ್ತಿ ಯೋಜನೆಯಡಿ ಕಳೆದ ಮೂರು ದಿನಗಳಲ್ಲಿ 98 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ. ಮೂರು ದಿನದ ಪ್ರಯಾಣದ ಮೊತ್ತ 21 Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜೂ. 30 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, ಇನ್ನೂ ಕೆಎಸ್ಆರ್ಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಿಲ್ಲ. ಈ Read more…

ಯಂಗ್ ಲುಕ್ ಬಯಸುವವರು ಬಳಸಿ ‘ಮೆಂತ್ಯೆ’ ಕಾಳು

ಆಧುನಿಕ ಜೀವನ ಶೈಲಿಯಲ್ಲಿ ಪ್ರತಿ ನಿತ್ಯ ಒಂದಲ್ಲ ಒಂದು ಒತ್ತಡ ಇದ್ದೇ ಇದೆ. ಇದರಿಂದ ಆರೋಗ್ಯದ ಮೇಲೆ ಅನೇಕ ದುಷ್ಪರಿಣಾಮಗಳ ಜೊತೆಗೆ ಅವಧಿಗೂ ಮುನ್ನವೇ ಮುಖದ ಮೇಲೆ ಸುಕ್ಕಿನ Read more…

ವ್ಯಾಯಾಮವಿಲ್ಲದೆ ಸ್ಲಿಮ್ ಆಗಲು ಈ ಬಿಳಿ ಪದಾರ್ಥಗಳ ಸೇವನೆಯನ್ನು ನಿಲ್ಲಿಸಿ…..!

ಅಸಮರ್ಪಕ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಬೊಜ್ಜು ಪ್ರಸ್ತುತ ಗಂಭೀರ ಸಮಸ್ಯೆಯಾಗುತ್ತಿದೆ. ಬಿಡುವಿಲ್ಲದ ಕೆಲಸದಿಂದಾಗಿ ಜನರಿಗೆ ವ್ಯಾಯಾಮ ಮಾಡಲು ಸಮಯವಿಲ್ಲ. ಇದರಿಂದಾಗಿ ಬಯಸಿದರೂ ತೂಕ ಇಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀವು Read more…

ಮಾಡಿ ನೋಡಿ ರುಚಿ ರುಚಿ ʼಟೊಮೊಟೊ ಚಾಟ್ʼ

ಇದು ಮಳೆಗಾಲ. ಹೊರಗೆ ಮಳೆ ಬರ್ತಿದ್ದರೆ ಒಳಗೆ ರುಚಿ ರುಚಿ ಆಹಾರ ಸೇವನೆ ಮಾಡಲು ಮನಸ್ಸು ಬಯಸುತ್ತದೆ. ಸದಾ ಚಿಪ್ಸ್, ಪಾನಿಪುರಿ, ಮಸಾಲೆಪುರಿ ತಿಂದು ಬೇಸರವಾಗಿದ್ದರೆ ಈ ಬಾರಿ Read more…

ಅಪಶಕುನದ ಸಂಕೇತ ನೀಡುವ ಈ ಘಟನೆಯನ್ನು ಎಂದೂ ನಿರ್ಲಕ್ಷ್ಯಿಸಬೇಡಿ

ಮನೆಯ ಹಿರಿಯರು ಶಕುನ-ಅಪಶಕುನದ ಬಗ್ಗೆ ಹೇಳ್ತಿರುತ್ತಾರೆ. ಮನೆಯಲ್ಲಿರುವ ಪ್ರತಿಯೊಂದು ವಸ್ತು ಕೂಡ ಶಕುನ-ಅಪಶಕುನದ ಸಂಕೇತ ನೀಡುತ್ತದೆ. ಮನೆಯಲ್ಲಿರುವ ಕೆಲ ವಸ್ತು ಕೆಳಗೆ ಬಿದ್ರೆ, ಮುರಿದ್ರೆ ಅದು ಅಪಶಕುನವೆಂದು ನಂಬಲಾಗುತ್ತದೆ. Read more…

ಈ ರಾಶಿಯ ಸರ್ಕಾರಿ ಉದ್ಯೋಗಿಗಳಿಗಿದೆ ಇಂದು ಪದೋನ್ನತಿ ಭಾಗ್ಯ

ಮೇಷ : ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿದೆ. ಮನೆಯಲ್ಲಿ ಹಿರಿಯ ವ್ಯಕ್ತಿಯ ಆರೋಗ್ಯದಲ್ಲಿ ಗಂಭೀರ ಏರುಪೇರು ಉಂಟಾಗಲಿದೆ. ದುಃಖದ ವಾರ್ತೆಯನ್ನು ಕೇಳುವಿರಿ. ರಾಜಕಾರಣಿಗಳಿಗೆ ಶುಭ ಯೋಗವಿದೆ. ವೃಷಭ Read more…

ಮನೆಯಲ್ಲಿ ಈ ವಸ್ತು ಇದ್ದರೆ ಎಂದೂ ಕಾಡಲ್ಲ ಬಡತನ

ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು Read more…

BIG BREAKING: ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಾರ್ವಜನಿಕ ಅಭಿಪ್ರಾಯ ಕೇಳಿದ ಕಾನೂನು ಆಯೋಗ

ನವದೆಹಲಿ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಂಬಂಧಿಸಿದಂತೆ 30 ದಿನಗಳಲ್ಲಿ ಅಭಿಪ್ರಾಯ ತಿಳಿಸುವಂತೆ ಕಾನೂನು ಆಯೋಗ ಮನವಿ ಮಾಡಿದೆ. ಏಕರೂಪ ನಾಗರಿಕ ಸಂಹಿತೆಯ(ಯುಸಿಸಿ) ಅಗತ್ಯವನ್ನು ಹೊಸದಾಗಿ ನೋಡಲು, Read more…

BIG NEWS: ಗುಜರಾತ್ ನಲ್ಲಿ ಕುಸಿದು ಬಿದ್ದ ಸೇತುವೆ; 15 ಗ್ರಾಮಗಳ ಸಂಪರ್ಕ ಕಡಿತ

ಗುಜರಾತ್‌ನ ತಾಪಿ ಜಿಲ್ಲೆಯಲ್ಲಿ ಎರಡು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದು ಬಿದ್ದಿದೆ. ಸೇತುವೆಯನ್ನು ಮಿಂಧೋಲಾ ನದಿಯ ಮೇಲೆ ಸಂಪರ್ಕಕ್ಕಾಗಿ ನಿರ್ಮಿಸಲಾಗಿದೆ. ಈ ಸೇತುವೆಯು ತಾಪಿಯ ವ್ಯಾರ ತಾಲೂಕಿನ Read more…

ಲಾರಿ ಡಿಕ್ಕಿ: ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ದೇವರಹೊಸಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ Read more…

ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಅರೆಸ್ಟ್: 6 ಯುವತಿಯರ ರಕ್ಷಣೆ

ಬೆಂಗಳೂರು: ಬೆಂಗಳೂರಿನ ಬಾಣಸವಾಡಿಯ ವೆಂಕಮ್ಮ ಲೇಔಟ್ ಸುಬ್ಬಯ್ಯ ಪಾಳ್ಯದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, Read more…

ಮಕ್ಕಳು ಸಿಎಎ ಕಾಯ್ದೆ ನಾಟಕ ಪ್ರದರ್ಶಿಸಿದ್ದಕ್ಕೆ ಶಾಲೆ ವಿರುದ್ಧ ದಾಖಲಿಸಿದ್ದ ರಾಷ್ಟ್ರದ್ರೋಹ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಕಲಬುರಗಿ: ಸಿಎಎ, ಎನ್.ಆರ್.ಸಿ. ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ಆರೋಪ ಹಿನ್ನೆಲೆಯಲ್ಲಿ ಬೀದರ್ ಶಾಹಿನ್ ಶಾಲೆಯ ಆಡಳಿತ ಮಂಡಳಿಯ ನಾಲ್ವರ ವಿರುದ್ಧದ ರಾಷ್ಟ್ರದ್ರೋಹದ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. Read more…

ಪರ ಪುರುಷನೊಂದಿಗೆ ಮಾತನಾಡಿದ್ದಕ್ಕೆ ಪ್ರಿಯಕರನಿಂದಲೇ ಯುವತಿ ಹತ್ಯೆ

ದೆಹಲಿ ನೆರೆಯ ಫರಿದಾಬಾದ್‌ನ ಓಯೋ ಹೋಟೆಲ್‌ನಲ್ಲಿ ಬೇರೊಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದಾಳೆಂಬ ಶಂಕೆಯಿಂದ ಯುವತಿಯನ್ನು ವ್ಯಕ್ತಿಯೊಬ್ಬ ಕತ್ತು ಹಿಸುಕಿ ಕೊಂದಿದ್ದಾನೆ. ದೆಹಲಿ ಮೂಲದ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿರುವ Read more…

ಡ್ರಗ್ಸ್ ಮಾರಾಟ ಮಾಡುತ್ತಿದ್ದ ನಿರ್ಮಾಪಕ ಅರೆಸ್ಟ್

ಹೈದರಾಬಾದ್: ಇಲ್ಲಿನ ರಾಜೇಂದ್ರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ತೆಲುಗು ಸಿನಿಮಾ ನಿರ್ಮಾಪಕ ಮತ್ತು ವಿತರಕರನ್ನು ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸುಂಕರ ಕೃಷ್ಣ ಪ್ರಸಾದ್ Read more…

Viral Video | ಶಾರುಖ್ ಖಾನ್ ಗೆ ಮುತ್ತು ನೀಡಿದ ಮಹಿಳಾ ಅಭಿಮಾನಿ

ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಗೆ ವಿಶ್ವದಾದ್ಯಂತ ಅಭಿಮಾನಿಗಳಿದ್ದಾರೆ. ಅವರನ್ನ ಕಂಡರೆ ಇಷ್ಟಪಡುವ ಅಭಿಮಾನಿಗಳು ಕೆಲವೊಮ್ಮೆ ಅತಿರೇಕದಿಂದ ವರ್ತಿಸುತ್ತಾರೆ. ಅಂಥದ್ದೇ ಘಟನೆಯೊಂದರಲ್ಲಿ ದುಬೈ ಪ್ರವಾಸದಲ್ಲಿದ್ದ ಶಾರುಖ್ ಖಾನ್ Read more…

ದಂಪತಿ ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ಪರಸ್ಪರ ಸಮ್ಮತಿ ವಿಚ್ಛೇದನ ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ದಂಪತಿಗೆ ಪರಸ್ಪರ ಸಮ್ಮತಿಯ ವಿಚ್ಛೇದನ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ವಿಚ್ಛೇದನ ಕೋರಿ ದಂಪತಿ ಕೋರ್ಟ್ ಮೆಟ್ಟಿಲೇರಿದ್ದರು. ಪರಸ್ಪರ ಒಪ್ಪಿಗೆಯ Read more…

BREAKING: ನಾಳೆ ಬೆಳಗ್ಗೆ 9.30ಕ್ಕೆ ಸಿಇಟಿ ಫಲಿತಾಂಶ ಪ್ರಕಟ: ಇಲ್ಲಿದೆ ವೆಬ್ ಸೈಟ್ ಮಾಹಿತಿ

ಬೆಂಗಳೂರು: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಡೆಸಲಾದ ಸಿಇಟಿ ಪರೀಕ್ಷೆ ಫಲಿತಾಂಶ ನಾಳೆ ಬೆಳಗ್ಗೆ 9:30ಕ್ಕೆ ಪ್ರಕಟಿಸಲಾಗುವುದು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಫಲಿತಾಂಶ ಪ್ರಕಟಿಸಲಿದ್ದಾರೆ. ಕರ್ನಾಟಕ ಪರೀಕ್ಷಾ Read more…

BREAKING NEWS : `ಬಿಪರ್ ಜಾಯ್’ ಚಂಡಮಾರುತದ ಬೆನ್ನಲ್ಲೇ ಗುಜರಾತ್ ನಲ್ಲಿ ಭೂಕಂಪನ.!

ಕಚ್ : ಗುಜರಾತ್(Gujarat) ನಲ್ಲಿ ಬಿಪರ್ ಜಾಯ್ ಚಂಡಮಾರುತ(Cyclone Biparjoy) ದ ಅಬ್ಬರದ ನಡುವೆ ಇಂದು ಗುಜರಾತ್ ನ ಕಚ್ ಜಿಲ್ಲೆ (Kutch district)ಯಲ್ಲಿ ಭೂಕಂಪನವಾಗಿದೆ (Earthquake) ಎಂದು Read more…

BREAKING NEWS : ಬಾಲಿವುಡ್ ಖ್ಯಾತ ಗಾಯಕಿ `ಶಾರದಾ ರಾಜನ್’ ಇನ್ನಿಲ್ಲ |Singer Sharada Rajan No More

ಮುಂಬೈ :ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಅನೇಕ ಶ್ರೇಷ್ಠ ಹಾಡುಗಳಿಗೆ ಧ್ವನಿ ನೀಡಿದ ಖ್ಯಾತ ಗಾಯಕಿ ಶಾರದಾ ರಾಜನ್(Singer Sharada Rajan) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರನ್ನು Read more…

BREAKING NEWS : `PFI’ ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ : ಬಳ್ಳಾರಿಯಲ್ಲಿ ಪ್ರಮುಖ ಆರೋಪಿ ಬಂಧಿಸಿದ `NIA’

ಬಳ್ಳಾರಿ : ನಿಷೇಧಿತ ಪಿಎಫ್ ಐ (PFI) ಸಂಘಟನೆ ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ (Weapons Training) ನೀಡುತ್ತಿದ್ದ ಆರೋಪಿ ಮೊಹಮ್ಮದ್ ಯೂನಸ್ (Mohammad Yunus)ನನ್ನು ಬಳ್ಳಾರಿಯಲ್ಲಿ ಎನ್ ಐಎ Read more…

Caught on Cam | ರೆಸ್ಟೋರೆಂಟ್ ನಲ್ಲಿ ಗಲಾಟೆ ನಡೆಸಿದ ಐಪಿಎಸ್ ಮತ್ತು ಐಎಎಸ್ ಅಧಿಕಾರಿ ಸೇರಿದಂತೆ ಐವರು ಸಸ್ಪೆಂಡ್

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿರುವ ರೆಸ್ಟೊರೆಂಟ್‌ನಲ್ಲಿ ನಡೆದ ಜಗಳದಲ್ಲಿ ಭಾರತೀಯ ಆಡಳಿತ ಸೇವೆ (ಐಎಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಸೇರಿದಂತೆ ಐವರು ಅಮಾನತುಗೊಂಡಿದ್ದಾರೆ. ಭಾನುವಾರ ತಡರಾತ್ರಿ Read more…

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಸ್ ಪಾಸ್ ಅವಧಿ ವಿಸ್ತರಿಸಿದ ‘KSRTC’

ಬೆಂಗಳೂರು : ರಾಜ್ಯದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗೆ ತೊಂದರೆ ಆಗದಂತೆ ಜೂನ್.30ರವರೆಗೆ ಉಚಿತವಾಗಿ ಸಾರಿಗೆ ಬಸ್ ಗಳಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಈ ಕುರಿತು ಮುಖ್ಯ Read more…

BIG NEWS : ರಾಜ್ಯದ ಬಡವರಿಗೆ ಅಕ್ಕಿ ನೀಡುತ್ತಿರುವುದು ಮೋದಿ ಸರ್ಕಾರ : ಸಿಎಂ ಆರೋಪಕ್ಕೆ ಸಿ.ಟಿ ರವಿ ತಿರುಗೇಟು

ಬೆಂಗಳೂರು : ಕೇಂದ್ರ ಸರ್ಕಾರ(Central Government) ವು ಬಡವರಿಗೆ ನೀಡುವ ಉಚಿತ ಅಕ್ಕಿ ಯೋಜನೆ(Free Rice Scheme) ಯಲ್ಲಿ ರಾಜಕೀಯ ಮಾಡುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ (CM Siddaramaiah) Read more…

BIG NEWS: ಉಚಿತ ಅಕ್ಕಿ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ಷಡ್ಯಂತ್ರ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಜನರಿಗೆ 10ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ನಾವು ಘೋಷಣೆ ಮಾಡಿದ್ದೇವೆ. ಆದರೆ ಕೇಂದ್ರ ಸರ್ಕಾರ ಉಚಿತ ಯೋಜನೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...