alex Certify Latest News | Kannada Dunia | Kannada News | Karnataka News | India News - Part 1206
ಕನ್ನಡ ದುನಿಯಾ
    Dailyhunt JioNews

Kannada Duniya

ನಕಾರಾತ್ಮಕ ಶಕ್ತಿ ಹೆಚ್ಚಿಸುತ್ತೆ ಮನೆ ವಾಸನೆ

ಮನೆ ಪರಿಮಳಯುಕ್ತವಾಗಿದ್ದರೆ ಧನಾತ್ಮಕ ಶಕ್ತಿ ಮನೆಯಲ್ಲಿ ಸದಾ ನೆಲೆಸಿರುತ್ತದೆ. ಅಡುಗೆ ಮನೆ, ಮಲಗುವ ಕೋಣೆ, ಹೊರ ಕೋಣೆಯೆಲ್ಲ ಸುವಾಸನೆಯುಕ್ತವಾಗಿರುವಂತೆ ನೋಡಿಕೊಳ್ಳಿ. ಇದಕ್ಕಾಗಿ ನೀವು ಅಗರಬತ್ತಿ, ಧೂಪ, ಸುಗಂಧ ದ್ರವ್ಯವನ್ನು Read more…

‘ಕೆಜಿಎಫ್ 2’ ಹಾಡಿನ ಕಾಪಿರೈಟ್ ಉಲ್ಲಂಘನೆ: ರಾಹುಲ್ ಗಾಂಧಿ ವಿರುದ್ಧದ ಎಫ್ಐಆರ್ ಗೆ ತಡೆಯಾಜ್ಞೆ ವಿಸ್ತರಣೆ

ಬೆಂಗಳೂರು: ‘ಕೆಜಿಎಫ್ 2’ ಹಾಡಿನ ಕಾಪಿ ರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಎಫ್ಐಆರ್ ಗೆ ತಡೆಯಾಜ್ಞೆ ವಿಸ್ತರಣೆ ಮಾಡಲಾಗಿದೆ. ಹೈಕೋರ್ಟ್ ಏಕ Read more…

ಸರ್ಕಾರಿ ಶಾಲೆಯ ಗೇಟ್, ಕಾಂಪೌಂಡ್ ಕುಸಿದು ವಿದ್ಯಾರ್ಥಿಗೆ ಗಂಭೀರ ಗಾಯ

ರಾಯಚೂರು: ಸರ್ಕಾರಿ ಶಾಲೆಯ ಕಾಂಪೌಂಡ್, ಗೇಟ್ ಕುಸಿದು ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರಿನ ಮೈಲಾರಲಿಂಗ ನಗರದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮೂರನೇ ತರಗತಿ ವಿದ್ಯಾರ್ಥಿ ಸುರೇಶ್ ಗಂಭೀರವಾಗಿ Read more…

ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ಹಿರಿಯ ಐಪಿಎಸ್ ಅಧಿಕಾರಿಗೆ 3 ವರ್ಷ ಜೈಲು

ಚೆನ್ನೈ: ಸಹ ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ ಅವರಿಗೆ ಇಂದು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮಹಿಳಾ Read more…

ನೋಟಿನ ಕಂತೆಯಲ್ಲಿ ಬಿಳಿ ಹಾಳೆ ಇಟ್ಟು ಯಾಮಾರಿಸಿದ ಖರೀದಿದಾರನಿಗೆ ಗೂಸಾ

ಮಂಡ್ಯ: ಆಸ್ತಿ ನೋಂದಣಿಯ ನಂತರ ಯಾಮಾರಿಸಲು ಯತ್ನಿಸಿದವನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ಮಂಡ್ಯದ ಉಪ ನೋಂದಣಾಧಿಕಾರಿ ಕಚೇರಿ ಬಳಿ ನಡೆದಿದೆ. ನೋಟುಗಳ ಮಧ್ಯೆ ಬಿಳಿ ಹಾಳೆ ಇಟ್ಟು Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಮದ್ಯದ ದರ ಹೆಚ್ಚಳ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ

ಬೆಂಗಳೂರು: ಸರ್ಕಾರದಿಂದ ಮದ್ಯದ ದರ ಹೆಚ್ಚಳ ಮಾಡಿಲ್ಲ. ಈ ಕುರಿತಾಗಿ ಯಾವುದೇ ಅಧಿಕೃತ ಆದೇಶ ಕೂಡ ಹೊರಡಿಸಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ನಟನಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ನಟಿ ಅರೆಸ್ಟ್

ಶಿವಮೊಗ್ಗ: ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪ Read more…

ಮುಸ್ಲಿಂ ಸಮುದಾಯದ ಬಗ್ಗೆ ಹೇಳಿಕೆ: ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಪ್ರತಿಭಟನೆ

ಬೆಂಗಳೂರು: ಮುಸ್ಲಿಮರ ವಿರುದ್ಧ ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಅವರ ಹೇಳಿಕೆ ವಿರೋಧಿಸಿ ಜಾಮಿಯಾ ಮಸೀದಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ Read more…

ಸಾರ್ವಜನಿಕರೇ ಗಮನಿಸಿ : ಆಧಾರ್ ಕಾರ್ಡ್-ಪ್ಯಾನ್ ಲಿಂಕ್ ಮಾಡಲು ಜೂ.30 ಕೊನೆಯ ದಿನಾಂಕ

ಆದಾಯ ತೆರಿಗೆ ಕಾಯ್ದೆ 139 ಎಎ ಪ್ರಕಾರ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡೋದು ಕಡ್ಡಾಯವಾಗಿದೆ. ನಿಗದಿತ ದಿನಾಂಕ ಜೂನ್ 30 ರೊಳಗೆ ಪಾನ್ ಅನ್ನು Read more…

ಬ್ಯುಸಿನೆಸ್‌ನಲ್ಲಿ ಎತ್ತಿದ ಕೈ ಮಹೇಂದ್ರ ಸಿಂಗ್‌ ಧೋನಿಯ ಅತ್ತೆ, 800 ಕೋಟಿ ವ್ಯವಹಾರದ ಒಡತಿ ಈಕೆ…..!

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಉತ್ತಮ ಬ್ಯುಸಿನೆಸ್‌ಮನ್‌ ಕೂಡ. ತಮ್ಮನ್ನು ಅನೇಕ ರೀತಿಯ ವ್ಯಾಪಾರ ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಧೋನಿಯ ಬಹುತೇಕ ಉದ್ಯಮಗಳನ್ನು ಮುನ್ನಡೆಸುತ್ತಿರುವವರು Read more…

ಭತ್ತದಲ್ಲಿ ಬೀಜೋಪಚಾರ : ರೈತ ಬಾಂಧವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಭತ್ತದ ಬೀಜದಿಂದ ಬರುವ ಬೆಂಕಿರೋಗ, ಊದು ಬತ್ತಿರೋಗ, ಕಂದು ಎಲೆಚುಕ್ಕಿ ರೋಗ ಮತ್ತು ಹುಸಿಕಾಡಿಗೆ ರೋಗಾಣುಗಳು ಮಣ್ಣು, ನೀರು, ಗಾಳಿ, ಬಿತ್ತನೆ ಬೀಜ ಮತ್ತು ಇತರೆ Read more…

Adipurush Movie : ‘ಆದಿಪುರುಷ್’ ಚಿತ್ರ ಚೆನ್ನಾಗಿಲ್ಲ ಎಂದ ಸಿನಿಪ್ರೇಮಿಗೆ ಥಳಿಸಿದ ಪ್ರಭಾಸ್ ಅಭಿಮಾನಿಗಳು

ಪ್ರಭಾಸ್ ನಟನೆಯ ಆದಿಪುರುಷ್ ಚಿತ್ರ ಇಂದು ಶುಕ್ರವಾರ ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಬಹಳ ಕುತೂಹಲವಿತ್ತು, ಇಂದು ಸಿನಿಮಾ ಬಿಡುಗಡೆಯಾಗಿದ್ದು ಚಿತ್ರದ ಬಗ್ಗೆ ಹಲವಾರು Read more…

ನೇಪಾಳದಲ್ಲಿ ಆಲೂಗಡ್ಡೆ, ಈರುಳ್ಳಿಗಾಗಿ ಹಾಹಾಕಾರ, ಊಟದ ತಟ್ಟೆಯಲ್ಲಿ ತರಕಾರಿಗಳೇ ಕಣ್ಮರೆ…..!

ನೇಪಾಳದಲ್ಲಿ ಈರುಳ್ಳಿ ಮತ್ತು ಆಲೂಗಡ್ಡೆಗಾಗಿ ಹಾಹಾಕಾರ ಶುರುವಾಗಿದೆ. ನೇಪಾಳದ ವ್ಯಾಪಾರಿಗಳು ಭಾರತದಿಂದ ಈರುಳ್ಳಿ, ಆಲೂಗಡ್ಡೆ ಮತ್ತು ಇತರ ತರಕಾರಿಗಳ ಆಮದನ್ನು ನಿಲ್ಲಿಸಿದ್ದಾರೆ. ಕಾರಣ ಅಲ್ಲಿನ ಸರ್ಕಾರ ಈ ಉತ್ಪನ್ನಗಳ Read more…

‘ಮೂರು ತಿಂಗಳಿನಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗಲಿದೆ’ : ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : ಮೂರು ತಿಂಗಳಿನಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್( G Parameshwar)  ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

ಪುರುಷರೇ ಇಲ್ಲದ ಸ್ಥಳವಿದು, ಮದುವೆಯಾಗಲು ವರನಿಗಾಗಿ ಹಂಬಲಿಸುತ್ತಾರೆ ಇಲ್ಲಿನ ಸುಂದರ ಯುವತಿಯರು…..!

ಪ್ರಪಂಚದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ ಎಂಬ ವರದಿಯನ್ನು ನಾವು ನೋಡಿದ್ದೇವೆ. ಆದರೆ ಯುವತಿಯರಿಗೆ  ಮದುವೆ ಗಂಡು ಕೂಡ ಸಿಗುತ್ತಿಲ್ಲ. ಅಂತಹ ಸ್ಥಿತಿ ಬ್ರೆಜಿಲ್‌ನ ಗ್ರಾಮವೊಂದರಲ್ಲಿ ನಿರ್ಮಾಣವಾಗಿದೆ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ Read more…

BREAKING NEWS : ಉಜಿರೆ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿಯನ್ನು ದೋಷಮುಕ್ತ ಎಂದ ‘CBI’ ಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಖುಲಾಸೆಗೊಳಿಸಿ ಸಿಬಿಐ ಕೋರ್ಟ್ ಆದೇಶ ಹೊರಡಿಸಿದೆ. ಸಾಕ್ಷಾಧಾರಗಳ Read more…

BREAKING NEWS : ‘KPSC’ ವಿವಿಧ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ

ಬೆಂಗಳೂರು : ಲೋಕಸೇವಾ ಆಯೋಗದ(KPSC)  ವಿವಿಧ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯನ್ನು ಇಂದು ಆಯೋಗ ಪ್ರಕಟಗೊಳಿಸಿದೆ. ಗ್ರೂಪ್ ‘ಸಿ’ ತಾಂತ್ರಿಕೇತರ ವೃಂದದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ Read more…

BIG NEWS : ಅಕ್ಕಿ ಕದನಕ್ಕೆ ಬಿಗ್ ಟ್ವಿಸ್ಟ್ : ಪತ್ರದ ಮೂಲಕ ಬಿಜೆಪಿಗೆ ಪಂಚ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಕ್ಕಿ ಕದನಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ರವೊಂದನ್ನು ಟ್ವೀಟ್ ನಲ್ಲಿ ಪ್ರದರ್ಶನ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಪಂಚ್ ಕೊಟ್ಟಿದ್ದಾರೆ. ಭಾರತೀಯ ಆಹಾರ Read more…

ಅಭಿ-ಅವಿವಾ ಬೀಗರೂಟದಲ್ಲಿ ನೂಕುನುಗ್ಗಲು : ಪೊಲೀಸರಿಂದ ಲಾಠಿಚಾರ್ಜ್

ಮಂಡ್ಯ : ಅಂಬರೀಷ್ ಪುತ್ರ ಅಭಿಷೇಕ್ ಹಾಗೂ ಅವಿವಾ ಮದುವೆಯ ಬೀಗರೂಟ ಇಂದು ಮಂಡ್ಯದ ಗೆಜ್ಜಲಗೆರೆಯಲ್ಲಿ ನಡೆದಿದ್ದು, ಜನಸಾಗರವೇ ಹರಿದು ಬಂದಿದೆ. ಬೀಗರೂಟದಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ಪೊಲೀಸರು Read more…

BREAKING NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 10 ‘IAS’ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರದಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಇದೀಗ 10 ಐಎಎಸ್ (IAS) ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ Read more…

ಪೋಷಕರೇ ಎಚ್ಚರ : ಅಪ್ಪ-ಅಮ್ಮ ಮಲಗಿದ್ದಾಗ ಬಾಲ್ಕನಿಯಿಂದ ಬಿದ್ದು 5 ವರ್ಷದ ಮಗು ಸಾವು

ಅಪ್ಪ-ಅಮ್ಮ ಮಲಗಿದ್ದಾಗ ಬಾಲ್ಕನಿಯಿಂದ ಕೆಳಗೆ ಬಿದ್ದು 5 ವರ್ಷದ ಮಗು ಸಾವನ್ನಪ್ಪಿದ ಘಟನೆ ಸೆಕ್ಟರ್ 113 ಪೊಲೀಸ್ ಠಾಣೆ ವ್ಯಾಪ್ತಿಯ ಸೆಕ್ಟರ್ 78 ರ ಹೈಡ್ ಪಾರ್ಕ್ ಸೊಸೈಟಿಯಲ್ಲಿ Read more…

‘ನೀವು ಪ್ರತಿಭಟನೆ ಮಾಡಿ, ಶಾಮಿಯಾನ ವ್ಯವಸ್ಥೆ ನಾವು ಮಾಡುತ್ತೇವೆ : ಕಾಂಗ್ರೆಸ್ ಗೆ ಆರ್.ಅಶೋಕ್ ಟಾಂಗ್

ಬೆಂಗಳೂರು : ನೀವು ಪ್ರತಿಭಟನೆ ಮಾಡಿ, ಶಾಮಿಯಾನ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಕಾಂಗ್ರೆಸ್ ಗೆ ಮಾಜಿ ಸಚಿವ ಆರ್.ಅಶೋಕ್ ( R.Ashok)  ಟಾಂಗ್ ನೀಡಿದ್ದಾರೆ. ಅಕ್ಕಿ ವಿತರಿಸದ Read more…

JEE Advanced Result : ಜೂ.18 ರಂದು JEE ಅಡ್ವಾನ್ಸ್ಡ್ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ

ಗುವಾಹಟಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಜೆಇಇ ಅಡ್ವಾನ್ಸ್ಡ್ 2023 ರ ಫಲಿತಾಂಶವನ್ನು ಜೂನ್ 18, 2023 ರಂದು ಬಿಡುಗಡೆ ಮಾಡಲಿದೆ. ಜಂಟಿ ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು Read more…

‘ಎಳಸು’ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಪ್ರತಾಪ್ ಸಿಂಹ

ಬೆಂಗಳೂರು : ಪ್ರತಾಪ್ ಸಿಂಹ ಒಬ್ಬ ಓರ್ವ ಎಳಸು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ‘ಸಿದ್ದರಾಮಯ್ಯ Read more…

ಪೋಷಕರಿಗೆ ಮುಖ್ಯ ಮಾಹಿತಿ : ವಿವಿಧ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : 2023-24 ನೇ ಸಾಲಿನ 7ನೇ, 8ನೇ ಮತ್ತು 9ನೇ ತರಗತಿಯ ವಸತಿ ಶಾಲೆಯ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪೋಷಕರು 7ನೇ, 8ನೇ ಮತ್ತು 9ನೇ Read more…

BIG NEWS : ಕ್ಯಾಂಟರ್ ಲಾರಿ -ಆಟೋ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ತಾಯಿ, ಮಗಳು ದುರ್ಮರಣ

ತುಮಕೂರು : ಕ್ಯಾಂಟರ್ ಲಾರಿ -ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ತಾಯಿ-ಮಗಳು ಸಾವನ್ನಪ್ಪಿದ ಘಟನೆ ತುಮಕೂರು ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ನಡೆದಿದೆ. ಮೃತರನ್ನು Read more…

‘ಕರ್ನಾಟಕವನ್ನು ಕಾಂಗ್ರೆಸ್ ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ’ : ಆರ್. ಅಶೋಕ್ ವಾಗ್ಧಾಳಿ

ಬೆಂಗಳೂರು : ಕರ್ನಾಟಕವನ್ನು ಕಾಂಗ್ರೆಸ್ ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆರ್ ಅಶೋಕ್ Read more…

BREAKING NEWS : ಧಾರವಾಡದಲ್ಲಿ ಘೋರ ಘಟನೆ : ಗೋಡೆ ಕುಸಿದು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಧಾರವಾಡ : ನಿರ್ಮಾಣ ಹಂತದ ಗೋಡೆ ಕುಸಿದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು Read more…

ಕೊಲೆಯಾಗಿದ್ದಾನೆಂದು ಭಾವಿಸಿದ್ದ ವ್ಯಕ್ತಿ ಆರೋಪಿ ಎನಿಸಿಕೊಂಡವನ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕ….!

ಬಿಹಾರದಿಂದ ತಪ್ಪಿಸಿಕೊಂಡಿದ್ದ ವ್ಯಕ್ತಿಯೊಬ್ಬರು ಆತನನ್ನು ಕೊಲೆ ಮಾಡಿದ್ದಾನೆ ಎಂದು ಆಪಾದಿಸಲಾದ ವ್ಯಕ್ತಿಯ ಕೈಗೆ ಸಿಕ್ಕಿರುವ ಘಟನೆ ನೋಯಿಡಾದಲ್ಲಿ ಜರುಗಿದೆ. ಭಾಗಲ್ಪುರ ಜಿಲ್ಲೆಯ ನಿವಾಸಿ ರವಿ ಶಂಕರ್‌ ಸಿಂಗ್ ನೋಯಿಡಾದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...