alex Certify Latest News | Kannada Dunia | Kannada News | Karnataka News | India News - Part 121
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಬಜೆಟ್ ಹಿನ್ನೆಲೆ ನಾಳೆಯೂ ಷೇರುಪೇಟೆ ಓಪನ್

ಮುಂಬೈ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ Read more…

ನಿಮಗೆ ಗೊತ್ತಾ ಗುಲಾಬಿಯಲ್ಲಿರುವ ಅದ್ಭುತ ಗುಣಗಳು

ಗುಲಾಬಿ ಎಂದರೆ ಯಾರಿಗೆ ಇಷ್ಟವಿಲ್ಲ. ನೋಡಲು ಸುಂದರವಾಗಿರುವ ವಿವಿಧ ಬಣ್ಣಗಳ ಗುಲಾಬಿ ಎಲ್ಲರಿಗೂ ಇಷ್ಟ. ಗುಲಾಬಿಯನ್ನು ನೋಡಿದರೆ ಮನಸ್ಸು ಅರಳುತ್ತದೆ. ಸೌಂದರ್ಯದ ಸೂಚಕವಾಗಿ ನಿಲ್ಲುತ್ತದೆ. ಆದರೆ ಅದರ ಹೊರತಾಗಿಯೂ Read more…

ನಾಳೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ನಿರ್ಮಲಾ ಸೀತಾರಾಮನ್ Read more…

ಜಾಗ ಖಾಲಿ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ತಾಕೀತು: ಪೊಲೀಸ್ ಮೂಲಕ ಹೋರಾಟ ಹತ್ತಿಕ್ಕಲು ಮುಂದಾಯ್ತಾ ಸರ್ಕಾರ..?

ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದು, ಇಂದು ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕೊರೆಯುವ ಚಳಿಯಲ್ಲಿಯೂ ಮೂಲಸೌಕರ್ಯಗಳಿಲ್ಲದೆ Read more…

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ: ರಾಷ್ಟ್ರಪತಿ ಭಾಷಣದ ಬಳಿಕ ಆರ್ಥಿಕ ಸಮೀಕ್ಷಾ ವರದಿ ಮಂಡನೆ

ನವದೆಹಲಿ: ಮೋದಿ 3.0 ಸರ್ಕಾರದ ಎರಡನೇ ಪೂರ್ಣಾವಧಿ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನ ಉದ್ದೇಶಿಸಿ ಭಾಷಣ Read more…

ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ದೇಸಿ ತುಪ್ಪ ಸೇವನೆಯಿಂದ ಇದೆ ಈ ಆರೋಗ್ಯ ಲಾಭ

ನಮ್ಮಲ್ಲಿ ಹಲವಾರು ಜನರು ತೂಕ ಇಳಿಸಿಕೊಳ್ಳಲು ಡಯೆಟ್ ಮಾಡುತ್ತಾರೆ. ಅದರಲ್ಲೂ ಎಣ್ಣೆಯುಕ್ತ ಆಹಾರದಿಂದ ಮಾರುದ್ದ ದೂರವಿರುತ್ತಾರೆ. ಅಷ್ಟೇ ಅಲ್ಲ ತುಪ್ಪವನ್ನೂ ಅಷ್ಟೇ ದೂರವಿಡುತ್ತಾರೆ. ಆದರೆ, ದೇಸಿ ತುಪ್ಪವನ್ನು ಮಾತ್ರ Read more…

ಈ ಕಾಯಿಲೆಗಳನ್ನು ದೂರ ಇಡಲು ತಪ್ಪದೇ ಕುಡಿಯಬೇಕು ಎಳನೀರು…!

ಸಾಮಾನ್ಯವಾಗಿ ಎಲ್ಲರೂ ಎಳನೀರನ್ನು ಇಷ್ಟಪಡ್ತಾರೆ. ರಜಾದಿನಗಳನ್ನು ಕಳೆಯಲು ಸಮುದ್ರ ತೀರಕ್ಕೆ ಭೇಟಿ ಕೊಟ್ಟಾಗ ಈ ನೈಸರ್ಗಿಕ ಪಾನೀಯವನ್ನು ತಪ್ಪದೇ ಕುಡಿಯುತ್ತಾರೆ. ಎಳನೀರು ದೇಹದ ನೀರಿನ ಕೊರತೆಯನ್ನು ನೀಗಿಸಿ ನಿರ್ಜಲೀಕರಣವನ್ನು Read more…

ಗುಡ್ ನ್ಯೂಸ್: ಪೊಲೀಸ್ ಇಲಾಖೆಯಲ್ಲಿ ಕ್ರೀಡಾ ಮೀಸಲಾತಿ ಶೇ. 3ಕ್ಕೆ ಹೆಚ್ಚಳ: SC/ST, ವರ್ಗ -1 ಅಭ್ಯರ್ಥಿಗಳ ವಯೋಮಿತಿ ಏರಿಕೆ

ಬೆಂಗಳೂರು: ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸ್ಟೇಬಲ್ ನಿಂದ ಡಿವೈಎಸ್ಪಿ ವರೆಗಿನ ನೇಮಕಾತಿಯಲ್ಲಿ ಕ್ರೀಡಾಕೂಟದ ಮೀಸಲಾತಿ ಪ್ರಮಾಣವನ್ನು ಶೇ. 2ರಿಂದ 3ಕ್ಕೆ ಹೆಚ್ಚಳ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ Read more…

ನಿಮಗೆ ತಿಳಿದಿರಲಿ ಹೃದಯಾಘಾತದ ಅಪಾಯ ಕಡಿಮೆ ಮಾಡುವ ಬೇವಿನ ಎಲೆ ಬಳಸುವ ಸರಿಯಾದ ವಿಧಾನ

ಬೇವಿನ ಎಲೆಗಳಲ್ಲಿರೋ ಔಷಧೀಯ ಗುಣಗಳ ಬಗ್ಗೆ ನಿಮಗೆಲ್ಲ ಗೊತ್ತೇ ಇದೆ. ಬೇವಿನ ಎಲೆಗಳನ್ನು ಬೇಸಿಗೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದು ಹೃದಯವನ್ನು ಆರೋಗ್ಯವಾಗಿರಿಸುವುದರ ಜೊತೆಗೆ ಇನ್ನು ಹಲವಾರು ಕಾಯಿಲೆಗಳನ್ನು ನಮ್ಮಿಂದ Read more…

ಕುಂಭಮೇಳದಲ್ಲಿ ಮೃತಪಟ್ಟ ರಾಜ್ಯದ ನಾಲ್ವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟ ಬೆಳಗಾವಿಯ ನಾಲ್ವರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ Read more…

ಬಯಸಿದ್ದನ್ನು ಈಡೇರಿಸುತ್ತಾನೆ ಮಂಗಳೂರಿನ ಕದ್ರಿ ʼಮಂಜುನಾಥʼ

10-11ನೇ ಶತಮಾನದಲ್ಲಿ ನಿರ್ಮಿಸಲಾಗಿದೆ ಎನ್ನಲಾದ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಕರಾವಳಿಯ ಪ್ರಸಿದ್ಧ ಪ್ರವಾಸಿ ತಾಣ ಹಾಗು ಭಕ್ತಿ ಕೇಂದ್ರ. ಇದು ದಕ್ಷಿಣ ಭಾರತದಲ್ಲೇ ಅತಿ ಪುರಾತನವಾದುದು Read more…

ಬೆರಳುಗಳ ಅಂದ ಹೆಚ್ಚಿಸುತ್ತೆ ʼಬೆಳ್ಳಿʼ ಉಂಗುರ

ಬೆಳ್ಳಿಯ ಉಂಗುರವನ್ನು ಕಿರುಬೆರಳಿಗೆ ಧರಿಸುವುದರಿಂದ ದೇಹಕ್ಕೆ ಸಕಾರಾತ್ಮಕ ಶಕ್ತಿಯ ಪ್ರವೇಶವಾಗುತ್ತದೆ. ಆಭರಣಗಳ ರೂಪದಲ್ಲಿ ಪ್ರತಿಯೊಬ್ಬರೂ ಉಂಗುರ ಧರಿಸುವುದು ಇಂದು ಫ್ಯಾಶನ್ ಆಗಿದೆ. ಬೆಳ್ಳಿಗೆ ಮನುಷ್ಯನ ದೇಹದ ಕೋಪತಾಪಗಳನ್ನು ಕಡಿಮೆ Read more…

ಮೇ 10 ರಂದು ಕಾಮೆಡ್ -ಕೆ ಪರೀಕ್ಷೆ, ಫೆ. 3ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಕರ್ನಾಟಕ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯ ಕಾಲೇಜುಗಳು ಒಕ್ಕೂಟ(ಕಾಮೆಡ್ –ಕೆ) ರಾಜ್ಯದ 150ಕ್ಕೂ ಹೆಚ್ಚು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ದೇಶದ ವಿವಿಧ ವಿವಿಗಳಲ್ಲಿನ ಇಂಜಿನಿಯರಿಂಗ್ Read more…

ಪಿಜಿ ಮೆಡಿಕಲ್ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಗುರುವಾರ ಪ್ರಕಟಿಸಿದೆ. ಒಟ್ಟು 1256 ಸೀಟುಗಳನ್ನು ಹಂಚಿಕೆ Read more…

ಸರ್ವರೋಗ‌ ನಿವಾರಕ ʼಸೋರೆಕಾಯಿʼ

ಹಸಿರು ಬಣ್ಣದೊಂದಿಗೆ ಆಕರ್ಷಕವಾಗಿ ಕಾಣುವ ಸೋರೆಕಾಯಿಯಿಂದ ಹಲವಾರು ಆರೋಗ್ಯದ ಪ್ರಯೋಜನಗಳಿವೆ. ಇದರ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ಹಲವು ರೋಗಗಳನ್ನು ತಡೆಗಟ್ಟಬಹುದು. ಪ್ರತಿ ದಿನ ಬೆಳಿಗ್ಗೆ ಸೋರೆಕಾಯಿಗೆ ಜೀರಿಗೆ ಉಪ್ಪು Read more…

ಮನೆಯಲ್ಲೆ ಹೀಗೆ ತಯಾರಿಸಿ ಸ್ವಾದಿಷ್ಟಕರ ಅವಕಾಡೊ ‘ಮಿಲ್ಕ್ ಶೇಕ್’

ಪೌಷ್ಟಿಕಾಂಶ ಭರಿತವಾದ ಅವಕಾಡೊ ಹಣ್ಣಿನ ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಬಣ್ಣ ಮತ್ತು ಸ್ವಾದದಿಂದಲೂ ಇಷ್ಟವಾಗುವ ಈ ಹಣ್ಣಿನಿಂದ ವಿವಿಧ ರೀತಿಯ ತಿನಿಸುಗಳನ್ನು ತಯಾರಿಸಬಹುದು. ಹಾಗೇ ಈ ಹಣ್ಣಿನ Read more…

ಮಾಗಿಯ ಚಳಿಯಲ್ಲಿ ಸವಿಯಿರಿ ಸೊಗಡು ಅವರೆಕಾಳಿನ ರುಚಿ ರುಚಿ ಖಾದ್ಯ

ಅವರೆಕಾಯಿ ಎಂದ ಕೂಡಲೇ ನೆನಪಾಗುವುದು ಚಳಿಗಾಲ, ಸೊಗಡು. ಅಲ್ಲಲ್ಲಿ ಅವರೆಕಾಯಿ ರಾಶಿ ಹಾಕಿಕೊಂಡು ಮಾರಾಟ ಮಾಡುವ ಚಿತ್ರಣ ಕಣ್ಣ ಮುಂದೆ ಸುಳಿಯುತ್ತದೆ. ಮಾಗಿಯ ಚಳಿಯಲ್ಲಿ ಹಸಿಕಾಳು ಸಾರು ಬಹುತೇಕರ Read more…

ಲಕ್ಷ್ಮಿ ಬೇಗ ಪ್ರಸನ್ನಳಾಗಬೇಕೆಂದರೆ ಶುಕ್ರವಾರ ಮಾಡಿ ಈ ಕೆಲಸ

ಶುಕ್ರಗ್ರಹ ಪ್ರಕಾಶಮಾನವಾದ ಗ್ರಹ. ಹಾಗೆ ಪ್ರೀತಿಯ ಸಂಕೇತ. ಶುಕ್ರಗ್ರಹ ದೋಷಕ್ಕೊಳಗಾದವರು ಬಿಳಿ ಬಣ್ಣದ ಕುದುರೆಯನ್ನು ದಾನ ಮಾಡಬೇಕು. ವರ್ಣರಂಜಿತ ಬಟ್ಟೆ, ರೇಷ್ಮೆ ಬಟ್ಟೆ, ತುಪ್ಪ, ಸುಗಂಧ, ಸಕ್ಕರೆ, ಖಾದ್ಯ Read more…

SHOCKING: ಟಿಕ್ ಟಾಕ್ ನಲ್ಲಿ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ಪುತ್ರಿಗೆ ಗುಂಡಿಕ್ಕಿದ ತಂದೆ

ಟಿಕ್‌ ಟಾಕ್‌ ನಲ್ಲಿ ವಿಡಿಯೋ ಹಂಚಿಕೊಳ್ಳುವುದನ್ನು ನಿಲ್ಲಿಸಲು ನಿರಾಕರಿಸಿದ ತನ್ನ 15 ವರ್ಷದ ಮಗಳನ್ನು ಪಾಕಿಸ್ತಾನಿ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಅಮೆರಿಕದಲ್ಲಿ ಜನಿಸಿದ ಪುತ್ರಿಯನ್ನು ಆತ ಮರ್ಯಾದಾ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಬಲಿಷ್ಠ ಕಾಯ್ದೆ ಜಾರಿಗೆ ಅಧಿಕಾರಿಗಳ ತಂಡ ರಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ Read more…

BIG NEWS: ಮೈಕ್ರೋ ಫೈನಾನ್ಸ್ ವಿರುದ್ಧ ಬಿಗಿ ಕ್ರಮಕ್ಕೆ ಕೇಂದ್ರ, RBI ಸಹಮತವೂ ಬೇಕು: ಎಂ.ಬಿ. ಪಾಟೀಲ್

ಶಿವಮೊಗ್ಗ: ಮೈಕ್ರೋ ಫೈನಾನ್ಸ್ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

ಕೆಲಸ ಕೊಡಿಸುವುದಾಗಿ ಮಹಿಳೆ ಕರೆತಂದು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಪೊಲೀಸರ ದಾಳಿ

ಉಡುಪಿ: ಉಡುಪಿಯ ಲಾಡ್ಜ್ ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡ ಮೇಲೆ ಪೊಲೀಸರು ದಾಳಿ ಮಾಡಿದ್ದು, ಮಹಿಳೆಯನ್ನು ರಕ್ಷಿಸಿದ್ದಾರೆ. ಹೋಟೆಲ್ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಉಡುಪಿಯ Read more…

SHOCKING: ಗುದನಾಳದಲ್ಲಿ 94 ಲಕ್ಷ ರೂ. ಮೌಲ್ಯದ ಚಿನ್ನ ಸಾಗಿಸುತ್ತಿದ್ದವ ಅರೆಸ್ಟ್

ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ 94 ಲಕ್ಷ ರೂ. ಮೌಲ್ಯದ ಚಿನ್ನದ ಪೇಸ್ಟ್‌ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ವ್ಯಕ್ತಿಯನ್ನು ಸೆರೆಹಿಡಿಯಲಾಗಿದೆ. ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, Read more…

ಬಜೆಟ್ ಗೆ ಮುನ್ನ ನಾಳೆ ಸಂಸತ್ ನಲ್ಲಿ ಆರ್ಥಿಕ ಸಮೀಕ್ಷೆ ಮಂಡಿಸಲಿರುವ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ. 1 ರಂದು ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮೊದಲು ಶುಕ್ರವಾರ 2024-25ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ. ಇದು ಪ್ರಸ್ತುತ ಹಣಕಾಸು Read more…

ನಕಲಿ ದಾಖಲೆ ಸೃಷ್ಟಿಸಿ ಐವರಿಗೆ ಜಾಮೀನು: ಆರೋಪಿಗಳು ಸೇರಿ 7 ಮಂದಿ ವಿರುದ್ಧ ಕೇಸು ದಾಖಲು

ಶಿವಮೊಗ್ಗ: ನಕಲಿ ದಾಖಲೆ ಸೃಷ್ಟಿಸಿ ಶಿವಮೊಗ್ಗ ನ್ಯಾಯಾಲಯದಲ್ಲಿ ಐವರು ಆರೋಪಿಗಳಿಗೆ ವ್ಯಕ್ತಿಯೊಬ್ಬ ಜಾಮೀನು ನೀಡಿದ್ದಾನೆ. ಜಾಮೀನು ಪಡೆದವರಲ್ಲಿ ಒಬ್ಬ ವಿಚಾರಣೆಗೆ ಹಾಜರಾಗದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಬ್ರಾಹಿಂ ಖಲೀಲ್, Read more…

BREAKING: ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆಗೆ ಕಠಿಣ ನಿಯಮ ಜಾರಿಗೆ ಸಚಿವ ತಂಗಡಗಿ ಸೂಚನೆ

ಬೆಂಗಳೂರು: ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮ ರೂಪಿಸಲು ಅಧಿಕಾರಿಗಳಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ Read more…

BIG NEWS: ಭಾರತದಲ್ಲಿ ಎಲಾನ್‌ ಮಸ್ಕ್‌ ರ ʼಸ್ಟಾರ್‌ ಲಿಂಕ್ʼ ಆರಂಭಕ್ಕೆ ಸಿದ್ದತೆ ; ಇಲ್ಲಿದೆ ಡಿಟೇಲ್ಸ್

ಇಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯು ಭಾರತದಲ್ಲಿ ಪ್ರಾರಂಭವಾಗುವ ಹಂತಕ್ಕೆ ಹತ್ತಿರದಲ್ಲಿದೆ. ವರದಿಗಳ ಪ್ರಕಾರ, ಅವರು ದೇಶದಲ್ಲಿ ಉಪಗ್ರಹ ಬ್ರಾಡ್‌ಬ್ಯಾಂಡ್ ಸೇವೆಗಳನ್ನು ಪ್ರಾರಂಭಿಸಲು ಸರ್ಕಾರವು ವಿಧಿಸಿದ Read more…

ಮಳೆಗಾಲಕ್ಕೆ ಮುನ್ನ ಕೆರೆಗಳ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ಮಳೆಗಾಲದ ಒಳಗಾಗಿ ಕೆರೆ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕೆರೆ ಸಂರಕ್ಷಣೆ ಮತ್ತು Read more…

‘ಅನ್ನಪೂರ್ಣ’ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ಉಚಿತ: ಫಲಾನುಭವಿಗಳ ಪಟ್ಟಿ ಸಲ್ಲಿಸದ ಸರ್ಕಾರ

ಮೈಸೂರು: “ಕೇಂದ್ರ ಸರ್ಕಾರದ ವತಿಯಿಂದ ಅನ್ನಪೂರ್ಣ ಯೋಜನೆಯಡಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ ನೀಡಲಾಗುವುದು. ಆದರೆ, ರಾಜ್ಯ ಸರ್ಕಾರದಿಂದ ಫಲಾನುಭವಿಗಳ ಪಟ್ಟಿ ಸಲ್ಲಿಸದ Read more…

384 KAS ಹುದ್ದೆ ನೇಮಕಾತಿ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: 5 ಪ್ರಶ್ನೆಗಳಿಗೆ ಕೃಪಾಂಕ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರು ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಗುರುವಾರ ಪ್ರಕಟಿಸಿದೆ. ಡಿಸೆಂಬರ್ 29ರಂದು ಪೂರ್ವಭಾವಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...