alex Certify Latest News | Kannada Dunia | Kannada News | Karnataka News | India News - Part 122
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಗಿಯ ಚಳಿಯಲ್ಲಿ ಸವಿಯಿರಿ ಸೊಗಡು ಅವರೆಕಾಳಿನ ರುಚಿ ರುಚಿ ಖಾದ್ಯ

ಅವರೆಕಾಯಿ ಎಂದ ಕೂಡಲೇ ನೆನಪಾಗುವುದು ಚಳಿಗಾಲ, ಸೊಗಡು. ಅಲ್ಲಲ್ಲಿ ಅವರೆಕಾಯಿ ರಾಶಿ ಹಾಕಿಕೊಂಡು ಮಾರಾಟ ಮಾಡುವ ಚಿತ್ರಣ ಕಣ್ಣ ಮುಂದೆ ಸುಳಿಯುತ್ತದೆ. ಮಾಗಿಯ ಚಳಿಯಲ್ಲಿ ಹಸಿಕಾಳು ಸಾರು ಬಹುತೇಕರ Read more…

ಲಕ್ಷ್ಮಿ ಬೇಗ ಪ್ರಸನ್ನಳಾಗಬೇಕೆಂದರೆ ಶುಕ್ರವಾರ ಮಾಡಿ ಈ ಕೆಲಸ

ಶುಕ್ರಗ್ರಹ ಪ್ರಕಾಶಮಾನವಾದ ಗ್ರಹ. ಹಾಗೆ ಪ್ರೀತಿಯ ಸಂಕೇತ. ಶುಕ್ರಗ್ರಹ ದೋಷಕ್ಕೊಳಗಾದವರು ಬಿಳಿ ಬಣ್ಣದ ಕುದುರೆಯನ್ನು ದಾನ ಮಾಡಬೇಕು. ವರ್ಣರಂಜಿತ ಬಟ್ಟೆ, ರೇಷ್ಮೆ ಬಟ್ಟೆ, ತುಪ್ಪ, ಸುಗಂಧ, ಸಕ್ಕರೆ, ಖಾದ್ಯ Read more…

SHOCKING: ಟಿಕ್ ಟಾಕ್ ನಲ್ಲಿ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ಪುತ್ರಿಗೆ ಗುಂಡಿಕ್ಕಿದ ತಂದೆ

ಟಿಕ್‌ ಟಾಕ್‌ ನಲ್ಲಿ ವಿಡಿಯೋ ಹಂಚಿಕೊಳ್ಳುವುದನ್ನು ನಿಲ್ಲಿಸಲು ನಿರಾಕರಿಸಿದ ತನ್ನ 15 ವರ್ಷದ ಮಗಳನ್ನು ಪಾಕಿಸ್ತಾನಿ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಅಮೆರಿಕದಲ್ಲಿ ಜನಿಸಿದ ಪುತ್ರಿಯನ್ನು ಆತ ಮರ್ಯಾದಾ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಬಲಿಷ್ಠ ಕಾಯ್ದೆ ಜಾರಿಗೆ ಅಧಿಕಾರಿಗಳ ತಂಡ ರಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ Read more…

BIG NEWS: ಮೈಕ್ರೋ ಫೈನಾನ್ಸ್ ವಿರುದ್ಧ ಬಿಗಿ ಕ್ರಮಕ್ಕೆ ಕೇಂದ್ರ, RBI ಸಹಮತವೂ ಬೇಕು: ಎಂ.ಬಿ. ಪಾಟೀಲ್

ಶಿವಮೊಗ್ಗ: ಮೈಕ್ರೋ ಫೈನಾನ್ಸ್ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

ಕೆಲಸ ಕೊಡಿಸುವುದಾಗಿ ಮಹಿಳೆ ಕರೆತಂದು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಪೊಲೀಸರ ದಾಳಿ

ಉಡುಪಿ: ಉಡುಪಿಯ ಲಾಡ್ಜ್ ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡ ಮೇಲೆ ಪೊಲೀಸರು ದಾಳಿ ಮಾಡಿದ್ದು, ಮಹಿಳೆಯನ್ನು ರಕ್ಷಿಸಿದ್ದಾರೆ. ಹೋಟೆಲ್ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಉಡುಪಿಯ Read more…

SHOCKING: ಗುದನಾಳದಲ್ಲಿ 94 ಲಕ್ಷ ರೂ. ಮೌಲ್ಯದ ಚಿನ್ನ ಸಾಗಿಸುತ್ತಿದ್ದವ ಅರೆಸ್ಟ್

ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ 94 ಲಕ್ಷ ರೂ. ಮೌಲ್ಯದ ಚಿನ್ನದ ಪೇಸ್ಟ್‌ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ವ್ಯಕ್ತಿಯನ್ನು ಸೆರೆಹಿಡಿಯಲಾಗಿದೆ. ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, Read more…

ಬಜೆಟ್ ಗೆ ಮುನ್ನ ನಾಳೆ ಸಂಸತ್ ನಲ್ಲಿ ಆರ್ಥಿಕ ಸಮೀಕ್ಷೆ ಮಂಡಿಸಲಿರುವ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ. 1 ರಂದು ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮೊದಲು ಶುಕ್ರವಾರ 2024-25ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ. ಇದು ಪ್ರಸ್ತುತ ಹಣಕಾಸು Read more…

ನಕಲಿ ದಾಖಲೆ ಸೃಷ್ಟಿಸಿ ಐವರಿಗೆ ಜಾಮೀನು: ಆರೋಪಿಗಳು ಸೇರಿ 7 ಮಂದಿ ವಿರುದ್ಧ ಕೇಸು ದಾಖಲು

ಶಿವಮೊಗ್ಗ: ನಕಲಿ ದಾಖಲೆ ಸೃಷ್ಟಿಸಿ ಶಿವಮೊಗ್ಗ ನ್ಯಾಯಾಲಯದಲ್ಲಿ ಐವರು ಆರೋಪಿಗಳಿಗೆ ವ್ಯಕ್ತಿಯೊಬ್ಬ ಜಾಮೀನು ನೀಡಿದ್ದಾನೆ. ಜಾಮೀನು ಪಡೆದವರಲ್ಲಿ ಒಬ್ಬ ವಿಚಾರಣೆಗೆ ಹಾಜರಾಗದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಬ್ರಾಹಿಂ ಖಲೀಲ್, Read more…

BREAKING: ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆಗೆ ಕಠಿಣ ನಿಯಮ ಜಾರಿಗೆ ಸಚಿವ ತಂಗಡಗಿ ಸೂಚನೆ

ಬೆಂಗಳೂರು: ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮ ರೂಪಿಸಲು ಅಧಿಕಾರಿಗಳಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ Read more…

BIG NEWS: ಭಾರತದಲ್ಲಿ ಎಲಾನ್‌ ಮಸ್ಕ್‌ ರ ʼಸ್ಟಾರ್‌ ಲಿಂಕ್ʼ ಆರಂಭಕ್ಕೆ ಸಿದ್ದತೆ ; ಇಲ್ಲಿದೆ ಡಿಟೇಲ್ಸ್

ಇಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯು ಭಾರತದಲ್ಲಿ ಪ್ರಾರಂಭವಾಗುವ ಹಂತಕ್ಕೆ ಹತ್ತಿರದಲ್ಲಿದೆ. ವರದಿಗಳ ಪ್ರಕಾರ, ಅವರು ದೇಶದಲ್ಲಿ ಉಪಗ್ರಹ ಬ್ರಾಡ್‌ಬ್ಯಾಂಡ್ ಸೇವೆಗಳನ್ನು ಪ್ರಾರಂಭಿಸಲು ಸರ್ಕಾರವು ವಿಧಿಸಿದ Read more…

ಮಳೆಗಾಲಕ್ಕೆ ಮುನ್ನ ಕೆರೆಗಳ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ಮಳೆಗಾಲದ ಒಳಗಾಗಿ ಕೆರೆ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕೆರೆ ಸಂರಕ್ಷಣೆ ಮತ್ತು Read more…

‘ಅನ್ನಪೂರ್ಣ’ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ಉಚಿತ: ಫಲಾನುಭವಿಗಳ ಪಟ್ಟಿ ಸಲ್ಲಿಸದ ಸರ್ಕಾರ

ಮೈಸೂರು: “ಕೇಂದ್ರ ಸರ್ಕಾರದ ವತಿಯಿಂದ ಅನ್ನಪೂರ್ಣ ಯೋಜನೆಯಡಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ ನೀಡಲಾಗುವುದು. ಆದರೆ, ರಾಜ್ಯ ಸರ್ಕಾರದಿಂದ ಫಲಾನುಭವಿಗಳ ಪಟ್ಟಿ ಸಲ್ಲಿಸದ Read more…

384 KAS ಹುದ್ದೆ ನೇಮಕಾತಿ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: 5 ಪ್ರಶ್ನೆಗಳಿಗೆ ಕೃಪಾಂಕ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರು ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಗುರುವಾರ ಪ್ರಕಟಿಸಿದೆ. ಡಿಸೆಂಬರ್ 29ರಂದು ಪೂರ್ವಭಾವಿ Read more…

BREAKING NEWS: ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ತಾಯ್ನಾಡಿಗೆ ಆಗಮಿಸಿದ ಇಬ್ಬರ ಮೃತದೇಹ

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿದ್ದು, ಮೃತದೇಹ ತಾಯ್ನಾಡಿಗೆ ಆಗಮಿಸಿದೆ. ಪ್ರಯಾಗ್ ರಾಜ್ Read more…

ʼಅಮೆರಿಕಾ ಪೌರತ್ವʼ ಪಡೆದ ಮೊದಲ ಭಾರತೀಯ ಯಾರು ಗೊತ್ತಾ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎರಡನೇ ಅವಧಿಯ ಪ್ರಮಾಣ ವಚನ ಸ್ವೀಕರಿಸಿದ ನಂತರ, ಜನ್ಮಸಿದ್ಧ ಪೌರತ್ವವನ್ನು ರದ್ದುಗೊಳಿಸುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಈ ಕ್ರಮವನ್ನು ಫೆಡರಲ್ Read more…

ನಿಮ್ಮಂತವರು ಪಕ್ಷ ಬಿಟ್ಟು ಹೋದರೇನೆ ಸರಿ: ಯತ್ನಾಳ್, ಸುಧಾಕರ್ ಗೆ ಎಸ್.ಆರ್.ವಿಶ್ವನಾಥ್ ಟಾಂಗ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ, ಬಣ ಬಡಿದಾಟ ತಾರಕಕ್ಕೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಯತ್ನಾಳ್, ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿರುವ ಬೆನ್ನಲ್ಲೇ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ Read more…

ಬೆಂಗಳೂರಿಗರೇ ಹುಷಾರ್! ಸಿಲಿಕಾನ್ ಸಿಟಿಗೂ ಎಂಟ್ರಿಕೊಟ್ಟಿದೆ ಗರುಡ ಗ್ಯಾಂಗ್: ಕಿಡ್ನ್ಯಾಪ್ ಮಾಡಿ ಹಣ ದೋಚುವುದೇ ಇವರ ಕೆಲಸ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಳ್ಳತನ, ದರೋಡೆ, ಕಿಡ್ನ್ಯಾಪ್, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇದೆ. ಜೀವಭಯದಲ್ಲೇ ಜನರು ಕಾಲ ಕಳೆಯುವ ಸ್ಥಿತಿ ಎದುರಾಗಿದೆ. ಈ ನಡುವೆ ರಾಜ್ಯ ರಾಜಧಾನಿ Read more…

BREAKING NEWS: ಮಹಾಕುಂಭ ಮೇಳದಿಂದ ವಾಪಾಸ್ ಆಗುವಾಗ ಹೃದಯಾಘಾತ: ಮತ್ತೋರ್ವ ಕನ್ನಡಿಗ ಸಾವು

ಬೆಳಗಾವಿ: ಮಹಾಕುಂಭಮೇಳದಿಂದ ವಾಪಾಸ್ ಆಗುವಾಗ ಕನ್ನಡಿಗರೋರ್ವರು ಹೃದಯಾಘತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ರವಿ ಜಟಾರ (61) ಮೃತ ದುರ್ದೈವಿ. ಬೆಳಗಾವಿಯ ದೇಶಪಾಂಡೆ ನಗರ ನಿವಾಸಿಯಾಗಿದ್ದ ರವಿ ಅವರು ಪ್ರಯಾಗ್ Read more…

BIG NEWS: ಮಹಾಕುಂಭ ಮೇಳದಲ್ಲಿ ಮತ್ತೊಂದು ಬೆಂಕಿ ಅವಘಡ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಸೆಕ್ಟರ್ 22ರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸೆಕ್ಟರ್ Read more…

ಬೆಂಬಲ ಬೆಲೆ ಯೋಜನೆಯಡಿ ಕಡಲೇಕಾಳು ಖರೀದಿ : ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿನ ಎಫ್ಎಕ್ಯೂ ಗುಣಮಟ್ಟದ ಕಡಲೇಕಾಳು ಉತ್ಪನ್ನವನ್ನು ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ, ಬಳ್ಳಾರಿ ಶಾಖೆ Read more…

BREAKING NEWS: ಕತ್ತು ಸೀಳಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಅರೆಸ್ಟ್

ರಾಯಚೂರು: ಎಂಎಸ್ ಸಿ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಸಿಂಧನೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಎಂಎಸ್ ಸಿ ವಿದ್ಯಾರ್ಥಿನಿ ಶಿಫಾ ಕೊಲೆಯಾಗಿರುವ Read more…

BIG NEWS : ನಾಳೆ ‘ಸಿಎಂ ಸಿದ್ದರಾಮಯ್ಯ’ ಕೊಡಗು ಜಿಲ್ಲಾ ಪ್ರವಾಸ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ.!

ಮಡಿಕೇರಿ : ಕರ್ನಾಟಕ ಸರ್ಕಾರದ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ, 31 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರು ಜನವರಿ, 31 ರಂದು ಮಧ್ಯಾಹ್ನ Read more…

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಬ್ರೇಕ್ : ‘ಸುಗ್ರೀವಾಜ್ಞೆ’ ಜಾರಿಗೆ ಸಚಿವ ಸಂಪುಟ ಸಭೆ ಅನುಮೋದನೆ.!

ಬೆಂಗಳೂರು : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇಂದೇ ರಾಜ್ಯಪಾಲರ ಅಂಕಿತ ಪಡೆಯಲು ನಿರ್ಧರಿಸಲಾಗಿದೆ. Read more…

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ; ಸುಗ್ರೀವಾಜ್ಞೆ ಜಾರಿಗೆ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ.!

ಬೆಂಗಳೂರು : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿಗೆ ತರಲು ಸಚಿವ ಸಂಪುಟ ಸಭೆ ಇಂದು ಒಪ್ಪಿಗೆ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ Read more…

BIG NEWS : ‘ಬಿಗ್ ಬಾಸ್’ ವಿನ್ನರ್, ಹಳ್ಳಿ ಹೈದ ಹನುಮಂತಗೆ ಹುಟ್ಟೂರಲ್ಲಿ ಅದ್ದೂರಿ ಸ್ವಾಗತ.!

ಹಾವೇರಿ: ಬಿಗ್ ಬಾಸ್ ಸೀಜನ್ -11ರ ವಿನ್ನರ್ ಹನುಮಂತಗೆ ಹಾವೇರಿ ಜಿಲ್ಲೆಯ ಹುಟ್ಟೂರಿನಲ್ಲಿ ಭರ್ಜರಿ ಸ್ವಾಗತ ಕೋರಲಾಗಿದೆ. ಬಿಗ್ ಬಾಸ್ ಸೀಜನ್ ಗೆದ್ದ ಬಳಿಕ ಹನುಮಂತ ಇದೇ ಮೊದಲ Read more…

BIG NEWS : ‘ಕೇಂದ್ರ ಬಜೆಟ್’ ಬಗ್ಗೆ ನೀವು ತಿಳಿದುಕೊಳ್ಳಬೇಕಾದ 6 ಇಂಟರೆಸ್ಟಿಂಗ್ ಸಂಗತಿಗಳು ಇಲ್ಲಿದೆ |Union Budget 2025

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ 2025 ಅನ್ನು ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ Read more…

BREAKING : ಮಹಿಳೆ ಮೇಲೆ ಅತ್ಯಾಚಾರ ಆರೋಪ : ಕಾಂಗ್ರೆಸ್ ಸಂಸದ ‘ರಾಕೇಶ್ ರಾಥೋಡ್’ ಅರೆಸ್ಟ್.!

ನವದೆಹಲಿ: ಅತ್ಯಾಚಾರದ ಆರೋಪದ ಮೇಲೆ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಬಂಧಿಸಲಾಯಿತು. ರಾಥೋಡ್ ಉತ್ತರ ಪ್ರದೇಶದ ಸೀತಾಪುರ ಕ್ಷೇತ್ರದ ಸಂಸದರಾಗಿದ್ದಾರೆ. ಜನವರಿ 15 ರಂದು ಅತ್ಯಾಚಾರದ Read more…

ಕುಂಭಮೇಳದಲ್ಲಿ ನಾಪತ್ತೆಯಾದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ Read more…

JOB ALERT : ‘ITI’ ಪಾಸಾದವರಿಗೆ ಗುಡ್ ನ್ಯೂಸ್ : ‘ಇಂಡಿಯನ್ ಆಯಿಲ್’ ಕಾರ್ಪೊರೇಷನ್ ಲಿಮಿಟೆಡ್’ ನಲ್ಲಿ 456 ಹುದ್ದೆಗಳಿಗೆ ಅರ್ಜಿ ಆಹ್ವಾನ |IOCL Recruitment 2025

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಟ್ರೇಡ್/ಟೆಕ್ನಿಷಿಯನ್/ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...