alex Certify Latest News | Kannada Dunia | Kannada News | Karnataka News | India News - Part 124
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಫೆಬ್ರವರಿಯಲ್ಲಿ ಎಲೆಕ್ಷನ್

ಬೆಂಗಳೂರು: ಫೆಬ್ರವರಿಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಸಂಪುಟದಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ Read more…

ತೂಕ ಇಳಿಸಲು ಈ ಅಭ್ಯಾಸಗಳನ್ನು ಬದಲಾಯಿಸಿಕೊಂಡ್ರೆ ಸಾಕು……!

ಇತ್ತೀಚಿನ ದಿನಗಳಲ್ಲಿ ತೂಕ ಇಳಿಸುವ ಚಾಲೆಂಜ್‌ ಸಿಕ್ಕಾಪಟ್ಟೆ ಟ್ರೆಂಡ್‌ನಲ್ಲಿದೆ. ವಾರ, ತಿಂಗಳ ಲೆಕ್ಕದಲ್ಲಿ ತೂಕ ಇಳಿಸುವ ಚಾಲೆಂಜ್‌ ಅನ್ನು ಎಲ್ಲರೂ ಸ್ವೀಕರಿಸಿ ಅದಕ್ಕೆ ತಕ್ಕಂತೆ ಕಸರತ್ತು ಮಾಡ್ತಿದ್ದಾರೆ. ಆದರೆ Read more…

ಕೇವಲ ಐದೇ ದಿನಗಳಲ್ಲಿ 35,860.79 ಕೋಟಿ ರೂ. ಏರಿಕೆಯಾದ ಸಂಪತ್ತು: ಮತ್ತೆ 100 ಬಿಲಿಯನ್ ಡಾಲರ್ ಕ್ಲಬ್ ಸೇರಿದ ಅಂಬಾನಿ

ಭಾರತ ಮತ್ತು ಏಷ್ಯಾದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಅವರ ರಿಲಯನ್ಸ್ ಮಾರುಕಟ್ಟೆಯ ಮೌಲ್ಯವು ಒಂದು ವಾರದೊಳಗೆ 35860 ಕೋಟಿ ರೂ.ಗೆ ಏರಿಕೆಯಾಗಿದೆ. ಕಳೆದ ವಾರದಲ್ಲಿ ಅವರ ರಿಲಯನ್ಸ್ Read more…

ಪ್ರವಾಸಿಗರ ಮನಸ್ಸಿಗೆ ಮುದ ನೀಡುವ ʼಸುಂದರʼ ಪರಿಸರ ತಾಣ ವಯನಾಡು

ವಯನಾಡು ಕೇರಳದ 12 ಜಿಲ್ಲೆಗಳಲ್ಲಿ ಒಂದು. ಇದು ಕಣ್ಣೂರು ಮತ್ತು ಕೋಜಿಕೋಡ್ ಜಿಲ್ಲೆಗಳ ನಡುವೆ ಇದೆ. ಇಲ್ಲಿನ ಸುಂದರವಾದ ಪರಿಸರದಿಂದಾಗಿ ಈ ಸ್ಥಳವು ಅತ್ಯಂತ ಪ್ರಸಿದ್ಧವಾದ ಪ್ರವಾಸೀ ಸ್ಥಳವಾಗಿದೆ. Read more…

ಪ್ರತಿನಿತ್ಯ ತಪ್ಪದೇ ದೀರ್ಘವಾಗಿ ಉಸಿರಾಡುವುದರಿಂದ ದೊರೆಯುತ್ತೆ ಅದ್ಭುತ ಪ್ರಯೋಜನಗಳು

ಉಸಿರಾಟ ನಮ್ಮ ಜೀವನದ ಒಂದು ಪ್ರಮುಖ ಪ್ರಕ್ರಿಯೆ. ಹುಟ್ಟಿನಿಂದ ಕೊನೆಯ ಉಸಿರು ಇರುವವರೆಗೂ ಈ ಕೆಲಸ ನಿರಂತರವಾಗಿ ನಡೆಯುತ್ತದೆ. ಉಸಿರಾಟ ನಿಂತರೆ ಅಲ್ಲಿಗೆ ನಮ್ಮ ಬದುಕೇ ಅಂತ್ಯವಾಗಿಬಿಡುತ್ತದೆ. ದೀರ್ಘ Read more…

ಉತ್ತಮ ಆರೋಗ್ಯ ಬಯಸುವವರು ಈ ಕೆಲಸ ಮಾಡಿ

ಇತ್ತೀಚಿನ ದಿನಗಳಲ್ಲಿ ಖಾಯಿಲೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ. ಜನರ ಜೀವನ ಶೈಲಿ ಅವರು ಹಾಸಿಗೆ ಹಿಡಿಯುವಂತೆ ಮಾಡುತ್ತಿದೆ. ರೋಗದಿಂದ ಮುಕ್ತಿ ಪಡೆಯಲು ಜೋತಿಷ್ಯ ಶಾಸ್ತ್ರದಲ್ಲಿ ಉಪಾಯ ಹೇಳಲಾಗಿದೆ. ಸದಾ Read more…

ಸೋರೆಕಾಯಿ ಅಂದ್ರೆ ಮೂಗು ಮುರಿಯುವವರು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು

ಸೋರೆಕಾಯಿ ಹೆಸರು ಕೇಳಿದ್ರೆ ಮೂಗು ಮುರಿಯುವವರೇ ಹೆಚ್ಚು. ಹೆಚ್ಚಿನ ಜನರಿಗೆ ಸೋರೆಕಾಯಿ ಇಷ್ಟವಿಲ್ಲ, ಸೋರೆಕಾಯಿ ಮೇಲೋಗರಗಳನ್ನೂ ಇವರು ಸೇವಿಸುವುದಿಲ್ಲ. ಆದ್ರೆ ಈ ತರಕಾರಿಯನ್ನು ತಿನ್ನುವುದರಿಂದ ಇರುವ ಪ್ರಯೋಜನಗಳನ್ನು ಕೇಳಿದ್ರೆ Read more…

ಆರೋಗ್ಯ ಮತ್ತು ಸಂಪತ್ತು ವೃದ್ದಿಗೆ ಮನೆಯ ಅಕ್ವೇರಿಯಂನಲ್ಲಿರಲಿ ಈ ಮೀನು

ಮನೆಯ ಅಂದ ಹೆಚ್ಚಿಸಲು ಕೆಲವರು ಮನೆಯೊಳಗೆ ಅಕ್ವೇರಿಯಂನಲ್ಲಿ ಮೀನುಗಳನ್ನು ಸಾಕುತ್ತಾರೆ. ಆದರೆ ಈ ಅಕ್ವೇರಿಯಂನ್ನು ಮನೆಯಲ್ಲಿ ಇಡಬಹುದೇ? ಯಾವ ದಿಕ್ಕಿಗೆ ಇಡಬೇಕು, ಅದರಲ್ಲಿ ಯಾವ ಮೀನನ್ನು ಸಾಕಿದರೆ ಶುಭ Read more…

BREAKING: ಅಪಘಾತದಲ್ಲಿ ಗಾಯಗೊಂಡಿದ್ದ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಸಾವು

ಹಾಸನ: ಅಪಘಾತದಲ್ಲಿ ಗಾಯಗೊಂಡಿದ್ದ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್(26) ಸಾವನ್ನಪ್ಪಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು ಬದುಕಿನ ಮಧ್ಯೆ Read more…

BREAKING: ಸಿಎಂ ಬಳಿಕ ʼಭಾರತ ವಿಕಾಸ ಸಂಗಮ ಸಂಸ್ಥೆʼ ಆಯೋಜಿಸಿದ ಕಾರ್ಯಕ್ರಮದಿಂದ ಹಿಂದೆ ಸರಿದ ಮತ್ತೊಬ್ಬ ಸಚಿವರು

ʼಭಾರತ ವಿಕಾಸ ಸಂಗಮ ಸಂಸ್ಥೆʼ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಿದ್ದು, ಇದರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆಂದು ಹೇಳಲಾಗಿತ್ತು. ಅಲ್ಲದೇ ಈ ಕುರಿತು ಆಹ್ವಾನ ಪತ್ರಿಕೆಗಳೂ ಮುದ್ರಣವಾಗಿದ್ದವು Read more…

BIG NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವುದೇ ಭೂಕಂಪ ದಾಖಲಾಗಿಲ್ಲ: ಜನತೆಗೆ ಭಯ ಬೇಡ: ಡಿಸಿ ಸ್ಪಷ್ಟನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟ ಭಾಗಗಳಲ್ಲಿ ಭೂಮಿ ಕಂಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಸ್ಪಷ್ಟನೆ ನೀಡಿದ್ದಾರೆ. ಭೂಕಂಪನದ ಯಾವುದೇ ಸಂದೇಶ Read more…

BIG NEWS: ನವೆಂಬರ್ ನಲ್ಲಿ 1.82 ಲಕ್ಷ ಕೋಟಿ ರೂ. GST ಸಂಗ್ರಹ

ನವದೆಹಲಿ: ನವೆಂಬರ್‌ನಲ್ಲಿ ಜಿ.ಎಸ್.ಟಿ. ಸಂಗ್ರಹ ಶೇ. 8.5 ಬೆಳವಣಿಗೆಯಾಗಿದ್ದು, 1.82 ಲಕ್ಷ ಕೋಟಿ ಸಂಗ್ರಹವಾಗಿದೆ. ಒಟ್ಟು ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹಗಳು ದೇಶೀಯ ವಹಿವಾಟುಗಳಿಂದ ಹೆಚ್ಚಿನ ಆದಾಯದ Read more…

BREAKING: ಕ್ರೀಡಾಪಟುಗಳಿಗೆ ಶೇ. 25 ರಷ್ಟು ಹಾಜರಾತಿ, 10 ಗ್ರೇಸ್ ಮಾರ್ಕ್ಸ್: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ಧ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದ್ದೇವೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ Read more…

‘ಕುಡಿದು’ ಮದುವೆಗೆ ಬಂದ ಅತಿಥಿಗೆ ಕಳ್ಳನೆಂದು ಭಾವಿಸಿ ಥಳಿತ | Watch

ಉತ್ತರ ಪ್ರದೇಶದ ಡಿಯೋರಿಯಾದಲ್ಲಿ, ಮದ್ಯದ ಅಮಲಿನಲ್ಲಿ ಮದುವೆಗೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ಆಘಾತಕಾರಿ ಅನುಭವವಾಗಿದೆ. ಮದುವೆ ಮೆರವಣಿಗೆ ವೇಳೆ ಅಮಲಿನ ಕಾರಣಕ್ಕೆ ದಿಕ್ಕು ತಪ್ಪಿದ ಆತ, ಅಂತಿಮವಾಗಿ ಅಪರಿಚಿತರೊಬ್ಬರ ಮನೆ Read more…

BREAKING: ಚಂಡಮಾರುತದಿಂದ ಮಳೆ, ಶೀತ ಗಾಳಿ ಹಿನ್ನೆಲೆ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಫಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಜಡಿ ಮಳೆ, ವಿಪರೀತ ಚಳಿ ಹಿನ್ನೆಲೆ ಕೋಲಾರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಕೋಲಾರ ಜಿಲ್ಲಾಧಿಕಾರಿ Read more…

ರೈತರಿಗೆ ಶೂನ್ಯ ಬಡ್ಡಿದರ ಸಾಲ: ಸರ್ಕಾರದಿಂದ ಡಿಸಿಸಿ ಬ್ಯಾಂಕ್ ಗಳಿಗೆ ಸಹಾಯಧನ ಬಿಡುಗಡೆ

ಬೆಂಗಳೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಿದ ಶೂನ್ಯ ಬಡ್ಡಿದರ ಸಾಲದ ಮೇಲಿನ ಸರ್ಕಾರದ ಸಹಾಯಧನವನ್ನು ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ ಮಾಡಲಾಗಿದೆ. ಇತ್ತೀಚಿಗೆ ಮುಖ್ಯಮಂತ್ರಿ Read more…

ರೈತರ ಪಟ್ಟಾ ಜಮೀನು ಪಟ್ಟಾ ಆಗಿಯೇ ಉಳಿಯಲಿದೆ: ಈಶ್ವರ ಖಂಡ್ರೆ

ಬೀದರ್: ರೈತರ ಪಟ್ಟಾ ಜಮೀನು ಪಟ್ಟಾ ಆಗಿಯೇ ಉಳಿಯಲಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೀದರ್ ನಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ Read more…

BIG NEWS: ʼಭಾರತ ವಿಕಾಸ ಸಂಗಮ ಸಂಸ್ಥೆʼ ಆಯೋಜಿಸಿರುವ ಕಾರ್ಯಕ್ರಮಕ್ಕೆ ಹೋಗದಿರಲು ಸಿಎಂ ತೀರ್ಮಾನ

ʼಭಾರತ ವಿಕಾಸ ಸಂಗಮ ಸಂಸ್ಥೆʼ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಿದ್ದು, ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆಂದು ಹೇಳಲಾಗಿತ್ತು. ಆದರೆ ಇದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದ್ದು, ಇದು ರಾಷ್ಟ್ರೀಯ Read more…

ನಾವು ಜೆಡಿಎಸ್ ಕಟ್ಟಿದಾಗ ಕುಮಾರಸ್ವಾಮಿ ಇರಲಿಲ್ಲ: ಸಿಎಂ ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು: ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಪಕ್ಷ ಬಿಡಲಿಲ್ಲ. ಕುಮಾರಸ್ವಾಮಿ ಅವರು ಹೇಳಿದ್ದನ್ನೇ ಸತ್ಯ ಎಂದು ಹೇಳಿದರೆ ಹೇಗೆ ಎಂದು ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮ Read more…

ಸ್ವಸಹಾಯ ಸಂಘಗಳ ಮೂಲಕ ಶಾಲೆಗಳಿಗೆ ಮೊಟ್ಟೆ, ಚಿಕ್ಕಿ ವಿತರಣೆಗೆ ಆದೇಶ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಶಾಲೆಯ ಶಾಲಾ ಮಕ್ಕಳಿಗೆ ಸರ್ಕಾರದ ವತಿಯಿಂದ ವಾರದಲ್ಲಿ 2 ದಿನಗಳು ಮತ್ತು ಅಜೀಂ ಪ್ರೇಮ್ ಜೀ ಫೌಂಡೇಷನ್ ವತಿಯಿಂದ ವಾರದಲ್ಲಿ 4 Read more…

BREAKING NEWS: ಕಿರುತೆರೆ ಖ್ಯಾತ ನಟಿ ಶೋಭಿತಾ ಆತ್ಮಹತ್ಯೆ

ಹೈದರಾಬಾದ್: ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಕನ್ನಡ ಕಿರುತೆರೆಯ ಖ್ಯಾತ ನಟಿಯಾಗಿದ್ದ ಶೋಭಿತಾ, ಬ್ರಹ್ಮಗಂಟು ಧಾರವಾಹಿಯಿಂದ ಜನಪ್ರಿಯತೆ ಪಡೆದಿದ್ದರು. Read more…

BIG NEWS: ಹೊಂದಾಣಿಕೆ ಮಾಡಿಕೊಳ್ಳಲು ನಿಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿಲ್ಲ: ವಿಜಯೇಂದ್ರ ವಿರುದ್ಧ ಗುಡುಗಿದ ಅರವಿಂದ ಲಿಂಬಾವಳಿ

ಬೆಳಗಾವಿ: ನಿಮ್ಮ ಹೊಂದಾಣಿಕೆ ರಾಜಕಾರಣದಿಂದಾಗಿ ಇಂದು ಬಿಜೆಪಿಗೆ ಈ ಸ್ಥಿತಿ ಬಂದಿದೆ. ವಿಪಕ್ಷಕ್ಕೆ ಬಂದಿದ್ದೇವೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ. Read more…

ಮನೆಗೆ ಹಾವು ಬಂದರೆ ಭಯ ಬೇಡ; ಅಡುಗೆ ಮನೆಯಲ್ಲಿರುವ ಇದನ್ನು ಸಿಂಪಡಿಸಿ ಹೊರ ಕಳುಹಿಸಿ…!

ವಿಶ್ವದ ಅತ್ಯಂತ ವಿಷಕಾರಿ ಜೀವಿಗಳಲ್ಲಿ ಹಾವುಗಳನ್ನು ಪರಿಗಣಿಸಲಾಗಿದೆ. ಇವುಗಳಲ್ಲಿ ಕೆಲವು ಹಾವುಗಳು ಅತ್ಯಂತ ವಿಷಕಾರಿಯಾಗಿದ್ದು, ಇವುಗಳ ಕಚ್ಚುವಿಕೆಯು ಸ್ವಲ್ಪ ಸಮಯದ ನಂತರ ಮನುಷ್ಯನ ಸಾವಿಗೆ ಕಾರಣವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ Read more…

ಇಡೀ ಬಿಜೆಪಿಯೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ: ಯತ್ನಾಳ್ ಹೇಳಿಕೆಯನ್ನು ಅವರ್ಯಾರೂ ಖಂಡಿಸಿಲ್ಲವೇಕೆ? ಡಿಸಿಎಂ ವಾಗ್ದಾಳಿ

ಬೆಂಗಳೂರು: ಬಸವಣ್ಣನವರಿಗೆ ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬರೇ ಮಸಿ ಬಳಿದಿಲ್ಲ. ಇಡೀ ಬಿಜೆಪಿ ಪಕ್ಷವೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ. ಯತ್ನಾಳ್ ಇತಿಹಾಸವೇ ಬಿಜೆಪಿ ಇತಿಹಾಸ. ಹೀಗಾಗಿ ಅವರು Read more…

BREAKING: ಹಳೆ ವಾಹನ ಮಾಲೀಕರಿಗೆ ಗುಡ್ ನ್ಯೂಸ್: HSRP ಅಳವಡಿಕೆ ಗಡುವು ಮತ್ತೆ ವಿಸ್ತರಿಸಿದ ಸರ್ಕಾರ

ಬೆಂಗಳೂರು: ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಗಡುವು ವಿಸ್ತರಿಸಲಾಗಿದೆ. ಡಿಸೆಂಬರ್ 31 ರವರೆಗೆ HSRP ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. HSRP ಅಳವಡಿಕೆಗೆ ನ 30 Read more…

BREAKING: ಗುಡ್ಡ ಕುಸಿದು ಘೋರ ದುರಂತ: ಮಣ್ಣಿನಡಿ ಸಿಲುಕಿ ನಾಲ್ವರು ಬಾಲಕಿಯರು ಸಾವು

ಪಾಟ್ನಾ: ಬಿಹಾರದ ಬಕ್ಸರ್ ಜಿಲ್ಲೆಯ ರಾಜ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸರೆಂಜಾ ಗ್ರಾಮದಲ್ಲಿ ಭಾನುವಾರ ನಡೆದ ದುರಂತ ಘಟನೆಯಲ್ಲಿ ಮಣ್ಣಿನ ಗುಡ್ಡ ಕುಸಿದು ನಾಲ್ಕು ಬಾಲಕಿಯರು ಪ್ರಾಣ ಕಳೆದುಕೊಂಡಿದ್ದಾರೆ. Read more…

BIG NEWS: ವಕ್ಫ್ ಮಂಡಳಿಯನ್ನು ರದ್ದುಗೊಳಿಸಿದ ಆಂಧ್ರ ಸರ್ಕಾರ

ಹೈದರಾಬಾದ್: ದೇಶದಲ್ಲಿ ವಕ್ಫ್ ಬೋರ್ಡ್, ವಕ್ಫ್ ಮಸೂದೆಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಆಂಧ್ರಪ್ರದೇಶ ಸರ್ಕಾರ ವಕ್ಫ್ ಬೋರ್ಡ್ ನ್ನು ವಜಾಗೊಳಿಸಿದೆ. ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ನೇತೃತ್ವದ Read more…

FBI ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್ ಪಟೇಲ್ ನಾಮನಿರ್ದೇಶನ ಮಾಡಿದ ಟ್ರಂಪ್

ವಾಷಿಂಗ್ಟನ್: ಅಮೆರಿಕದ ಪ್ರಧಾನ ಕಾನೂನು ಜಾರಿ ಸಂಸ್ಥೆ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್‌ನ ಮುಂದಿನ ನಿರ್ದೇಶಕರಾಗಿ ಭಾರತೀಯ ಮೂಲದ ನಿಷ್ಠಾವಂತ ಕಾಶ್ ಪಟೇಲ್ ಅವರನ್ನು ಅಮೆರಿಕದ ಚುನಾಯಿತ ಅಧ್ಯಕ್ಷ Read more…

BREAKING: ಈಜಲು ಹೋದಾಗಲೇ ದುರಂತ, ನೀರಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಉಡುಪಿ: ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶಂಕರನಾರಾಯಣ ಬೆಳ್ವೆ ಸಮೀಪ ಗುಮ್ಮಲ ಡ್ಯಾಂನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಶ್ರೀಶ(13), ಪ್ರಜ್ವಲ್(14) ಮೃತಪಟ್ಟ Read more…

ನನಗೆ ಬೀಡಿ ಸೇದೋ ಅಭ್ಯಾಸವಿಲ್ಲ; ಆಗ ಜೋಡೆತ್ತಾಗಿದ್ದವರು ಈಗ ಕುಂಟೆತ್ತಾ? ಡಿಸಿಎಂ ಗೆ ಟಾಂಗ್ ನೀಡಿದ ಆರ್. ಅಶೋಕ್

ಬಳ್ಳಾರಿ: ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕೇಸ್ ದಾಖಲಾಗಿದ್ದಕ್ಕೆ ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದಿದ್ದ ವಿಪಕ್ಷನಾಯಕ ಆರ್.ಅಶೋಕ್ ಹೇಳಿಕೆಗೆ ಕಿಡಿಕಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಹಿಂದೆ ನಿರ್ಮಲಾನಂದನಾಥ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...