alex Certify Latest News | Kannada Dunia | Kannada News | Karnataka News | India News - Part 1241
ಕನ್ನಡ ದುನಿಯಾ
    Dailyhunt JioNews

Kannada Duniya

ಒಡಿಶಾ ರೈಲು ದುರಂತ: ಕನ್ನಡಿಗರ ಸುರಕ್ಷತೆಗಾಗಿ ಸಚಿವ ಸಂತೋಷ್ ಲಾಡ್ ನಿಯೋಜನೆ

ಒಡಿಶಾ ರೈಲು ದುರಂತದ (Odisha Train Tragedy) ಹಿನ್ನೆಲೆ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲೆಂದು ಸಚಿವ ಸಂತೋಷ್ ಲಾಡ್ ರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ರೈಲು ದುರಂತದ Read more…

Odisha Train Tragedy: ಪುಣ್ಯಕ್ಷೇತ್ರಕ್ಕೆ ಹೊರಟಿದ್ದ 110 ಮಂದಿ ಕನ್ನಡಿಗರು ಪಾರಾಗಿದ್ದೇ ರೋಚಕ

ಚಿಕ್ಕಮಗಳೂರು: ಶುಕ್ರವಾರ ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು (railway accident) ಅಪಘಾತದಲ್ಲಿ ಕರ್ನಾಟಕದ 110 ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸುತ್ತಿದ್ದು, ಎಲ್ಲರೂ ಅದೃಷ್ಟವಶಾತ್ ಪಾರಾಗಿದ್ದಾರೆ. ದುರಂತ ನಡೆದ ಸಂದರ್ಭದಲ್ಲಿ ಕಳಸದ Read more…

BIG UPDATE: ಭೀಕರ ರೈಲು ಅಪಘಾತ ಬಳಿಕ 48 ರೈಲು ಸಂಚಾರ ರದ್ದು, ಹಲವು ರೈಲುಗಳ ಮಾರ್ಗ ಬದಲು; ಇಲ್ಲಿದೆ ವಿವರ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ 48 ರೈಲುಗಳನ್ನು ರದ್ದುಗೊಳಿಸಲಾಗಿದೆ, 39 ಮಾರ್ಗಗಳನ್ನು ಬದಲಾಯಿಸಲಾಗಿದೆ ಮತ್ತು 10 ರೈಲುಗಳನ್ನು ಕಡಿಮೆಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. Read more…

BREAKING NEWS: ಒಡಿಶಾ ರೈಲು ದುರಂತ; ತುರ್ತು ಸಭೆ ಕರೆದ ಪ್ರಧಾನಿ ಮೋದಿ

ಒಡಿಶಾದ ಬಾಲಸೋರ್ ಪ್ರದೇಶದಲ್ಲಿ ನಿನ್ನೆ ಭೀಕರ ರೈಲು ಅಪಘಾತ (railway accident) ನಡೆದಿದ್ದು, ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. Read more…

Shocking News: 5 ವರ್ಷದ ಮಗನನ್ನು ಕೊಂದು ತಲೆಯ ಭಾಗಗಳನ್ನು ಬೇಯಿಸಿ ತಿಂದ ಮಹಿಳೆ

ಮಹಿಳೆಯೊಬ್ಬಳು ತನ್ನ 5 ವರ್ಷದ ಸ್ವಂತ ಮಗನನ್ನು ಕೊಂದು (murder) ತಲೆಯ ಭಾಗಗಳನ್ನು ಬೇಯಿಸಿ ತಿಂದ ಭೀಕರ ಘಟನೆ ಈಜಿಪ್ಟ್ ನಲ್ಲಿ ನಡೆದಿದೆ. 29 ವರ್ಷದ ಹನಾ ಮೊಹಮ್ಮದ್ Read more…

Big News: ಒಡಿಶಾ ರೈಲು ಅಪಘಾತ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ

ಒಡಿಶಾದ ಬಾಲಸೋರ್ ಪ್ರದೇಶದಲ್ಲಿ ನಿನ್ನೆ ಭೀಕರ ರೈಲು ಅಪಘಾತ (railway accident) ನಡೆದಿದ್ದು, ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. Read more…

ಕೆರೆಯಲ್ಲಿ ಈಜಲು ಹೋದ ಚಿಕ್ಕಪ್ಪ, ಮಗ ಸಾವು

ರಾಯಚೂರು : ಕೆರೆಯಲ್ಲಿ (lake) ಮುಳುಗಿ ಚಿಕ್ಕಪ್ಪ, ಮಗ ಇಬ್ಬರು ಮೃತಪಟ್ಟ ಘೋರ ಘಟನೆ ರಾಯಚೂರು ತಾಲೂಕಿನ ಕೂರ್ತಕುಂದಾ ಕೆರೆಯಲ್ಲಿ ನಡೆದಿದೆ. ಮೃತನನ್ನು ಸಲೀಂ ಹುಸೇನ್ ಸಾಬ್ (32) Read more…

ದೇಶದಲ್ಲೇ ಮೊದಲ ಬಾರಿಗೆ KSRTC ಬಸ್ ಗಳಲ್ಲಿ ಪುರುಷರಿಗೆ ಶೇ. 50ರಷ್ಟು ಸೀಟು ಮೀಸಲು

ಬೆಂಗಳೂರು: ಜೂನ್ 11 ರಿಂದ ಶಕ್ತಿ ಯೋಜನೆ ಅಡಿ ಕೆಎಸ್ಆರ್ಟಿಸಿ ಹಾಗೂ ನಗರ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಜಾರಿಯಾಗಲಿದ್ದು, ಶೇಕಡ 50ರಷ್ಟು ಸೀಟುಗಳನ್ನು Read more…

ಕಚೇರಿಯಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ನೌಕರ ಪತ್ತೆ

ಮಂಗಳೂರು: ಮಂಗಳೂರಿನ ಉರ್ವ ಸ್ಟೋರ್ ನಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸ್ಟೋರ್ ರೂಂನಲ್ಲಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಳಪೆ ನಿವಾಸಿ ಕೀರ್ತನ್(30) ಆತ್ಮಹತ್ಯೆ ಮಾಡಿಕೊಂಡವರು. ದ್ವಿತೀಯ Read more…

50 ಸಾವಿರ ರೂ. ಗಡಿ ದಾಟಿದ ಅಡಿಕೆ ದರ

ಶಿವಮೊಗ್ಗ: ಕಳೆದ ಐದಾರು ತಿಂಗಳಿನಿಂದ ಇಳಿಕೆಯಾಗಿದ್ದ ಅಡಿಕೆ ಬೆಲೆ ಜೂನ್ ಮೊದಲ ವಾರದಲ್ಲಿ ಏರಿಕೆಯತ್ತ ಸಾಗಿದೆ. ವಿಧಾನಸಭೆ ಚುನಾವಣೆಗೆ ಒಂದೆರಡು ತಿಂಗಳು ಬಾಕಿ ಇರುವಾಗ ಅಡಿಕೆ ದರ ಇಳಿಕೆಯತ್ತ Read more…

ಭಯಾನಕವಾಗಿರುತ್ತವೆ ಅತಿಯಾಗಿ ಗೋಡಂಬಿ ಸೇವನೆಯ ಅನಾನುಕೂಲಗಳು…!

ಗೋಡಂಬಿ ತಿನ್ನುವುದು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿ ಸಾಕಷ್ಟು ಪ್ರೋಟೀನ್ ಇದೆ. ಇದರೊಂದಿಗೆ ಖನಿಜಗಳು ಮತ್ತು ಕಬ್ಬಿಣವೂ ಹೇರಳವಾಗಿದೆ. ಇದಲ್ಲದೆ ಮೆಗ್ನೀಸಿಯಮ್, ಸೆಲೆನಿಯಮ್, ಎಂಟಿ ಒಕ್ಸಿಡೆಂಟ್ಗಳು ಸಹ Read more…

ಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಚಿನ್ನ, ಬೆಳ್ಳಿ ದರ ಹೆಚ್ಚಳ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಳವಾಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ 10 ಗ್ರಾಂ ಚಿನ್ನದ ದರ 350 ರೂಪಾಯಿ ಹೆಚ್ಚಳವಾಗಿದ್ದು, 60,600 ರೂ.ಗೆ ಮಾರಾಟವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ Read more…

ಗಮನಿಸಿ: ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಶನಿವಾರ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಕೊಡಗು, Read more…

ಪಠ್ಯಪುಸ್ತಕ ಪರಿಷ್ಕರಣೆ: ಬರಗೂರು ರಾಮಚಂದ್ರಪ್ಪ ಭೇಟಿಯಾದ ಮಧು ಬಂಗಾರಪ್ಪ

ಬೆಂಗಳೂರು: ಕಳೆದ ಸರ್ಕಾರದ ಅವಧಿಯಲ್ಲಿ ರೂಪಿಸಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ಕುರಿತಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಹಿಂದಿನ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ Read more…

ಗರ್ಭಿಣಿಯರು ತೂಕ ನಿಯಂತ್ರಣದಲ್ಲಿಡಲು ಈ ಟಿಪ್ಸ್ ಫಾಲೋ ಮಾಡಿ

ಗರ್ಭಾವಸ್ಥೆಯಲ್ಲಿ ಮಹಿಳೆಯರ ತೂಕ ಹೆಚ್ಚಾಗುವುದು ಸಾಮಾನ್ಯ. ಅವರಿಗೆ ತಿನ್ನುವ ಬಯಕೆ ಇರುವುದರಿಂದ ಹಲವು ಬಗೆಯ ಆಹಾರಗಳನ್ನು ಸೇವಿಸುವುದರಿಂದ ಕೆಲವೊಮ್ಮೆ ಅವರ ದೇಹದ ತೂಕ ಹೆಚ್ಚಾಗುತ್ತದೆ. ಆದರೆ ಅತಿಯಾದ ತೂಕದಿಂದ Read more…

ಮಹಿಳೆಯರಲ್ಲಿ ಗರ್ಭಧಾರಣೆಗೂ ಸಮಸ್ಯೆ ತರ್ತಿದೆ ಹೀಟ್‌ ವೇವ್‌, ವರದಿಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ…..!

‘ಮಾತೃತ್ವ’ ಎಂಬುದು ಬಹಳ ದೊಡ್ಡ ವಿಷಯ. ತಾಯಿಯ ಸ್ಥಾನಮಾನ ಅತ್ಯಂತ ಮಹತ್ವದ್ದು. ಮಹಿಳೆಯ ಜೀವನದಲ್ಲಿ ಅತ್ಯಂತ ಸಂತೋಷದಾಯಕ ಭಾವನೆ ಅಥವಾ ಕ್ಷಣವೆಂದರೆ ಅವಳು ತನ್ನ ಗರ್ಭದಿಂದ ಮಗುವಿಗೆ ಜನ್ಮ Read more…

ಆರೋಗ್ಯಕರ ಪತ್ರೊಡೆ ಮಾಡುವ ವಿಧಾನ

ಬೇಕಾಗುವ ಸಾಮಾಗ್ರಿಗಳು: ಕೆಸುವಿನ ಎಲೆ-15, 6 ಗಂಟೆ ನೆನೆಸಿದ ಕುಚುಲಕ್ಕಿ/ದೋಸೆ ಅಕ್ಕಿ- 4 ಕಪ್, ಹುಣಸೆಹಣ್ಣು-ಸ್ವಲ್ಪ, ಒಣಮೆಣಸು-4, ಜೀರಿಗೆ- ಅರ್ಧ ಟೀ ಸ್ಪೂನ್, ಧನಿಯಾ- 1 ಟೀ ಸ್ಪೂನ್, Read more…

ಬಾಕಿ ಇರುವ ಹಳೆ ವಿದ್ಯುತ್ ಬಿಲ್ ಮನ್ನಾ ಇಲ್ಲ: 200 ಯೂನಿಟ್ ಮೀರಿದರೆ ಪೂರ್ಣ ಬಿಲ್

ಬೆಂಗಳೂರು: ಗೃಹ ಬಳಕೆದಾರರಿಗೆ ಗರಿಷ್ಠ 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಗೃಹ ಜ್ಯೋತಿ ಯೋಜನೆ ಜುಲೈ 1ರಿಂದ ಬಳಕೆಯಾಗುವ ವಿದ್ಯುತ್ ಗೆ ಅನ್ವಯವಾಗುತ್ತದೆ. ಆಗಸ್ಟ್ 1 ರಿಂದ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಜುಲೈ 1 ರಿಂದ 10 ಕೆಜಿ ಅಕ್ಕಿ ನೀಡಲಾಗುವುದು. ಜೂನ್ ಪಡಿತರ ವಿಲೇವಾರಿ ಆಗಿರುವುದರಿಂದ ಜುಲೈನಲ್ಲಿ ಅನ್ನಭಾಗ್ಯ ಯೋಜನೆ Read more…

ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗಲು ಈ ವಿಟಮಿನ್ ಕೊರತೆಯೇ ಕಾರಣ

ವಯಸ್ಸು ಹೆಚ್ಚಾದಂತೆ ಕೂದಲು ಬೆಳ್ಳಗಾಗುವುದು ಸಾಮಾನ್ಯ. ಕೆಲವೊಮ್ಮೆ ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗಲು ಆರಂಭಿಸುತ್ತದೆ. ಇದಕ್ಕೆ ಕಾರಣಗಳು ಹಲವು. ಅವುಗಳಲ್ಲಿ ಕೆಲವನ್ನು ತಡೆಯಬಹುದು. ಚಿಕ್ಕ ವಯಸ್ಸಿನಲ್ಲಿ ಕೂದಲು ಏಕೆ Read more…

ಡಯಾಬಿಟಿಸ್ ನವರು ಮನೆಯಲ್ಲಿಯೇ ರಕ್ತ ಪರೀಕ್ಷೆ ಮಾಡುವಾಗ ಈ ತಪ್ಪನ್ನು ಮಾಡಬೇಡಿ

ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರ ರಕ್ತದಲ್ಲಿ ಸಕ್ಕರೆ ಮಟ್ಟವು ಏರುಪೇರಾಗುತ್ತಿರುತ್ತದೆ. ಆದ ಕಾರಣ ಅದನ್ನು ಪ್ರತಿದಿನ ಪರೀಕ್ಷಿಸುತ್ತಿರಬೇಕು. ಹಾಗಾಗಿ ಕೆಲವರು ಈ ಪರೀಕ್ಷೆಯನ್ನು ಸಾಧನಗಳನ್ನು ಬಳಸಿ ಮನೆಯಲ್ಲಿಯೇ ಪರೀಕ್ಷಿಸುತ್ತಾರೆ. ಈ Read more…

ಒಡಿಶಾ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಸಾವು, ಶೋಕಾಚರಣೆ ಘೋಷಿಸಿದ ಸಿಎಂ ನವೀನ್ ಪಟ್ನಾಯಕ್

ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ Read more…

ಸಿಪ್ಪೆಯಲ್ಲೂ ಇದೆ ಹಣ್ಣುಗಳಿಗಿಂತಲೂ ಹೆಚ್ಚಿನ ಪ್ರಯೋಜನ

ತರಕಾರಿ ಹಣ್ಣುಗಳ ಸಿಪ್ಪೆ ತೆಗೆದು ಎಸೆಯುವ ಮುನ್ನ ಕೊಂಚ ನಿಧಾನಿಸಿ. ಕೆಲವು ಸಿಪ್ಪೆಗಳಲ್ಲಿ ಹಣ್ಣುಗಳಿಗಿಂತಲೂ ಹೆಚ್ಚಿನ ಪ್ರಯೋಜನಗಳು ಲಭ್ಯವಾಗುತ್ತವೆ. ಅವುಗಳು ಯಾವುವೆಂದು ತಿಳಿಯೋಣ. ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಪುಡಿ Read more…

ವರ್ಕ್‌ ಫ್ರಮ್‌ ಹೋಮ್‌ ವೇಳೆ ಲ್ಯಾಪ್ಟಾಪ್‌ ಅನ್ನು ಈ ರೀತಿ ಬಳಸುವುದು ಅಪಾಯಕಾರಿ…!

2019ರಲ್ಲಿ ಕರೋನಾ ವೈರಸ್‌ ವಕ್ಕರಿಸಿತ್ತು. 2020ರಲ್ಲಿ ಭಾರತದಲ್ಲೂ ಮಾರಕ ವೈರಸ್‌ನ ಅಟ್ಟಹಾಸ ಶುರುವಾಗತ್ತು. ಪರಿಣಾಮ ರಾಷ್ಟ್ರವ್ಯಾಪಿ ಲಾಕ್‌ಡೌನ್, ಕಾರ್ಪೊರೇಟ್ ಆಫೀಸ್‌ಗಳಲ್ಲಿ ವರ್ಕ್ ಫ್ರಮ್ ಹೋಮ್ ಸಂಸ್ಕೃತಿ ಪ್ರಾರಂಭವಾಗಿತ್ತು. ಇಂದಿಗೂ Read more…

Odisha Train Accident: ಮೃತರ ಕುಟುಂಬಕ್ಕೆ 12 ಲಕ್ಷ ರೂ. ಪರಿಹಾರ ಘೋಷಣೆ

ಶುಕ್ರವಾರ ರಾತ್ರಿ ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಬಳಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿ ರೈಲು ಅಪಘಾತದಲ್ಲಿ ಬಲಿಯಾದವರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಪರಿಹಾರ Read more…

ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆ; ಬೆಂಗಳೂರಿನಿಂದ 1294 ಮಂದಿ ಪ್ರಯಾಣ

ಒಡಿಶಾ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ಸಾವುನೋವುಗಳ Read more…

ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಸರ್ಕಾರದಿಂದ ಶಾಲಾ ಶಿಕ್ಷಕರ ವರ್ಗಾವಣೆಗೆ ಅನುಮತಿ ನೀಡಿದ್ದು, ಜೂನ್ 6 ರಿಂದ ಜುಲೈ 31ರೊಳಗೆ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ Read more…

ಬೇಸಿಗೆಯಲ್ಲಿ ಕಾಡುವ ಇಷ್ಟೆಲ್ಲಾ ಸಮಸ್ಯೆಯನ್ನು ಪರಿಹರಿಸುತ್ತೆ ಸಕ್ಕರೆ ಇಲ್ಲದ ತಣ್ಣನೆಯ ಹಾಲು…..!

ಪ್ರತಿದಿನ ಒಂದು ಲೋಟ ಹಾಲು ಕುಡಿದರೆ ದೇಹಕ್ಕೆ ಸಾಕಷ್ಟು ಪೌಷ್ಠಿಕಾಂಶ ಸಿಗುತ್ತದೆ. ಬೇಸಿಗೆಯಲ್ಲಿ ತಣ್ಣನೆಯ ಹಾಲನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದು ದೇಹವನ್ನು ತಂಪಾಗಿಸುತ್ತದೆ ಮತ್ತು ಪಿತ್ತವನ್ನು Read more…

ಬಿಸಿಬಿಸಿ ಎಲೆಕೋಸು ಪಕೋಡ ಮಾಡಿ ಸವಿಯಿರಿ

ಕಾಫಿ ಜೊತೆ ರುಚಿರುಚಿಯಾಗಿ ಏನನ್ನಾದರೂ ಸವಿಯಬೇಕು ಎನ್ನುವ ಬಯಕೆ ಎಲ್ಲರದ್ದು. ಬಿಸ್ಕೆಟ್, ಕರುಂ ಕುರುಂ ತಿಂಡಿ ಬದಿಗಿಟ್ಟು ಈ ಬಾರಿ ಸ್ಪೆಷಲ್ಲಾಗಿ ಕ್ಯಾಬೇಜ್ ಪಕೋಡ ತಯಾರಿಸಿ ಸವಿಯಿರಿ. ಇದನ್ನು Read more…

ಗರಿಗರಿಯಾದ ಹಲಸಿನಕಾಯಿ ಚಿಪ್ಸ್ ಮಾಡುವ ವಿಧಾನ

ಬೇಕಾಗುವ ಸಾಮಾಗ್ರಿಗಳು: ಹಲಸಿಕಾಯಿ ತೊಳೆ, ಉಪ್ಪು, ಖಾರದಪುಡಿ, ಕರಿಯಲು ಎಣ್ಣೆ. ಮಾಡುವ ವಿಧಾನ: ಹಲಸಿನ ಕಾಯಿ ತೊಳೆಯನ್ನು ತೆಳ್ಳಗೆ ಉದ್ದಕ್ಕೆ ಹೆಚ್ಚಿಕೊಳ್ಳಬೇಕು. ಒಂದು ಬಾಣಲೆಗೆ ಎಣ್ಣೆ ಹಾಕಬೇಕು, ಎಣ್ಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...