alex Certify Latest News | Kannada Dunia | Kannada News | Karnataka News | India News - Part 1244
ಕನ್ನಡ ದುನಿಯಾ
    Dailyhunt JioNews

Kannada Duniya

ವೈರಲ್ ಆಗಿದ್ದ ಮೇಘಾಲಯದಲ್ಲಿ ನಡೆದಿದೆ ಎನ್ನಲಾದ ಅಪಘಾತದ ವಿಡಿಯೋ; ಇಲ್ಲಿದೆ ಇದರ ಸತ್ಯಾಸತ್ಯತೆ

ನವದೆಹಲಿ: ಬಸ್ಸೊಂದು ಕಂದಕಕ್ಕೆ ಬೀಳುತ್ತಿರುವ ದೃಶ್ಯ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಬಸ್ ಚಾಲಕನ ನಿರ್ಲಕ್ಷ್ಯದಿಂದ ಮೇಘಾಲಯದಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಈ ವೈರಲ್ ವಿಡಿಯೋವನ್ನು ತನಿಖೆ ಮಾಡಿದ Read more…

ಬಿತ್ತನೆಗೆ ರೆಡಿಯಾಗಿ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಂದಿನ 8 ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನವಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಬಾರಿ ನೈರುತ್ಯ ಮುಂಗಾರು ಮಾರುತಗಳು Read more…

ಭೂಮಿಯನ್ನೇ ನಾಶಮಾಡಬಲ್ಲವು AI ರೋಬೋಟ್‌ಗಳು……! ಮನುಷ್ಯರೇ ಸೃಷ್ಟಿಸಿದ ಈ ಯಂತ್ರದ ಬಗ್ಗೆ ಯಾಕಿಷ್ಟು ಭಯ ಗೊತ್ತಾ…..?

ದಶಕಗಳ ಹಿಂದೆ ತಯಾರಾದ ಟರ್ಮಿನೇಟರ್ ಹೆಸರಿನ ಹಾಲಿವುಡ್ ಚಿತ್ರವನ್ನು ನೀವೆಲ್ಲರೂ ನೋಡಿರಬೇಕು. ಈ ಚಿತ್ರದಲ್ಲಿ AI ತಂತ್ರಜ್ಞಾನವನ್ನು ಹೊಂದಿದ ರೋಬೋಟ್‌ಗಳನ್ನು ತೋರಿಸಲಾಗಿದೆ. ಈ ರೋಬೋಟ್‌ಗಳು ಮನುಷ್ಯರಂತೆ ಯೋಚಿಸಲು ಮತ್ತು Read more…

ಶಿಕ್ಷಣ ಕ್ಷೇತ್ರ ಹಾಳಾಗಲು ಬಿಡಲ್ಲ: ಎನ್ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ನೂತನ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತಿಗಳು ಹಾಗೂ ವಿವಿಧ Read more…

2 ಸಾವಿರ ರೂಪಾಯಿ ನೋಟುಗಳನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿದರೆ ಆದಾಯ ತೆರಿಗೆ ನೋಟಿಸ್ ಬರುತ್ತದೆಯೇ….? ಇಲ್ಲಿದೆ ಸಂಪೂರ್ಣ ವಿವರ

2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗ್ಲೇ ನಿರ್ಧರಿಸಿದೆ. ಸಾರ್ವಕನಿಕರು ಕೂಡ ತಮ್ಮ ಬಳಿಯಿರುವ 2000 ರೂಪಾಯಿ ನೋಟನ್ನು ಬದಲಾಯಿಸಲು ಅಥವಾ ಅದನ್ನು ಖಾತೆಗೆ Read more…

ಬಿಸಿಲಿನ ತಾಪದಲ್ಲಿ ಈ ತಪ್ಪನ್ನು ಮಾಡಬೇಡಿ, ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆ ಬರಬಹುದು……!

ಸದ್ಯ ದೇಶಾದ್ಯಂತ ಬೇಸಿಗೆಯ ಅಬ್ಬರ ಜೋರಾಗಿದೆ. ಹಲವು ರಾಜ್ಯಗಳಲ್ಲಿ ತಾಪಮಾನ 45 ಡಿಗ್ರಿ ದಾಟಿದೆ. ಬಿಸಿಲ ಬೇಗೆಯಲ್ಲಿ ಬೆವರು ಸುರಿಸಿ ಜನರು ಪರದಾಡುವಂತಾಗಿದೆ. ಈ ಬಿಸಿಲ ತಾಪದಿಂದಾಗಿ ಆರೋಗ್ಯಕ್ಕೆ Read more…

ಮಕ್ಕಳ ಯಶಸ್ಸಿಗೆ ಪೋಷಕರು ಅನುಸರಿಸಲೇಬೇಕಾದ ಸರಳ ಸೂತ್ರಗಳು…..

ಮಕ್ಕಳನ್ನು ಸರಿಯಾದ ರೀತಿಯಲ್ಲಿ ಬೆಳೆಸುವುದು ಪೋಷಕರ ಮುಂದಿರುವ ಸವಾಲು. ಆದರೆ ಇದು ಅಂದುಕೊಂಡಷ್ಟು ಸುಲಭವಲ್ಲ. ಎಲ್ಲರೂ ತಮ್ಮ ಮಕ್ಕಳ ಯಶಸ್ಸನ್ನು ಬಯಸುತ್ತಾರೆ. ಇದರಲ್ಲಿ ಪೋಷಕರ ಪಾತ್ರವೂ ಪ್ರಮುಖವಾಗಿದೆ. ಮಗುವಿನ Read more…

ಈ ಅಭ್ಯಾಸಗಳು ನಿಮ್ಮ ಕಾಲುಗಳನ್ನು ದುರ್ಬಲಗೊಳಿಸಬಹುದು, ಎಚ್ಚರದಿಂದಿರಿ…!

ಕಾಲುಗಳು ನಮ್ಮ ದೇಹದ ಪ್ರಮುಖ ಭಾಗವಾಗಿದೆ. ಅದಕ್ಕಾಗಿಯೇ ಅವುಗಳನ್ನು ಸರಿಯಾಗಿ ನೋಡಿಕೊಳ್ಳುವುದು ಬಹಳ ಮುಖ್ಯ. ಹೆಚ್ಚಿನ ಜನರು ತಮ್ಮ ಸಂಪೂರ್ಣ ದೇಹದ ಬಗ್ಗೆ ಕಾಳಜಿ ವಹಿಸುತ್ತಾರೆ,  ಪಾದಗಳನ್ನು ನಿರ್ಲಕ್ಷಿಸಿಬಿಡುತ್ತಾರೆ. Read more…

BREAKING: ಸೇತುವೆಯಿಂದ ಬಸ್ ಬಿದ್ದು 10 ಪ್ರಯಾಣಿಕರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮೃತಸರದಿಂದ ಬರುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಂದು ಡಜನ್ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ Read more…

ಬಂಜೆತನದಿಂದ ಬೇಸತ್ತಿದ್ದೀರಾ…….? ಇಲ್ಲಿದೆ ನೋಡಿ ʼಪರಿಹಾರʼ

ನಮ್ಮ ನಿಯಂತ್ರಣದಲ್ಲಿಲ್ಲದ ಸಮಸ್ಯೆಗಳಲ್ಲಿ ಬಂಜೆತನವೂ ಒಂದು. ಇದಕ್ಕೆ ಹಲವು ಕಾರಣಗಳಿರಬಹುದು. ಆದರೆ ಬಂಜೆತನದೊಂದಿಗೆ ಬೆಸೆದುಕೊಂಡಿರುವ ಮಾನಸಿಕ ಅಂಶಗಳು ಹೆಚ್ಚಿನ ಪರಿಣಾಮ ಬೀರುತ್ತವೆ. ಮಹಿಳೆಯರಾಗಲಿ, ಪುರುಷರಾಗಲಿ ಬಂಜೆತನದ ಚಿಕಿತ್ಸೆಯ ವೇಳೆ Read more…

ರಣರೋಚಕ ಫೈನಲ್ ನಲ್ಲಿ ಚೆನ್ನೈಗೆ ಭರ್ಜರಿ ಜಯ: 5ನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದ ಧೋನಿ ಪಡೆಗೆ 20 ಕೋಟಿ

ಅಹಮದಾಬಾದ್: ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾ ಸಿಕ್ಸರ್, ಬೌಂಡರಿ ಸಿಡಿಸಿದ್ದು ಅವರ ಅಮೋಘ ಆಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿಗೆ ಐಪಿಎಲ್ ಪ್ರಶಸ್ತಿ Read more…

ಅಮೋಘ ರುಚಿ, ಔಷಧೀಯ ಗುಣ ಹೊಂದಿರುವ ಕೊತ್ತಂಬರಿ ಸೊಪ್ಪು

ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ Read more…

ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ: ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಭಾಗದಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಳನಾಡು ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್, Read more…

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಅಬ್ಬರ: ಸಿಡಿಲಿಗೆ ನಾಲ್ವರು ಬಲಿ

ಬೆಂಗಳೂರು: ರಾಜ್ಯದ ವಿವಿಧ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಸಿಡಿಲು ಬಡಿದು 27 ವರ್ಷದ ಲಕ್ಷ್ಮೀಬಾಯಿ Read more…

ಶುಭ ಸುದ್ದಿ: ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ಸಹಕಾರ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ವೃಂದಗಳ 29 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ವ್ಯವಸ್ಥಾಪಕ, ಸಹಾಯಕ Read more…

ಬೇಕೆಂದಾಗ ಸವಿಯಬಹುದು ಸಿರಿಧಾನ್ಯದ ʼಹಪ್ಪಳʼ

ಆರ್ಕ, ನವಣೆ, ಸಾಮೆ, ಊದಲು ಮೊದಲಾದ ಸಿರಿಧಾನ್ಯಗಳನ್ನು ಬಳಸಿ ಮಾಡುವ ಅಡುಗೆಯನ್ನು ಸಿರಿಪಾಕ ಎಂದು ಕರೆಯಲಾಗುತ್ತದೆ. ಸಿರಿಧಾನ್ಯದ ಹಪ್ಪಳ ಮಾಡುವ ಕುರಿತಾದ ಮಾಹಿತಿ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು: ಸಿರಿಧಾನ್ಯದ Read more…

ವಾಸ್ತು ಶಾಸ್ತ್ರದ ಪ್ರಕಾರ ಮನೆ ಬಾಡಿಗೆ ಕೊಡುವಾಗ ಈ ನಿಯಮ ಪಾಲಿಸಿ

ಕೆಲವರು ತಮ್ಮ ಮನೆಯಲ್ಲಿ ಅರ್ಧ ಭಾಗವನ್ನು ಬಾಡಿಗೆ ಕೊಡುತ್ತಾರೆ. ಆದರೆ ಆ ವೇಳೆ ವಾಸ್ತುವನ್ನು ಅನುಸರಿಸಿದರೆ ನಿಮಗೆ ಅದರಿಂದ ಒಳ್ಳೆಯ ಲಾಭ ಪಡೆಯಬಹುದು. ಇಲ್ಲವಾದರೆ ಒಂದಲ್ಲ ಒಂದು ಸಮಸ್ಯೆ Read more…

ಹಳ್ಳಿ ಮಕ್ಕಳಿಗೆ ಸಿಹಿ ಸುದ್ದಿ: ಪಂಚಾಯಿತಿ ಮಟ್ಟದಲ್ಲಿ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆ ಆರಂಭ

ಬೆಂಗಳೂರು: ರಾಜ್ಯದ ಪ್ರತಿ ಪಂಚಾಯತಿ ಮಟ್ಟದಲ್ಲಿಯೂ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆಯ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ತಾವು ಓದಿದ ಶಾಲೆಗೆ ಸೋಮವಾರ Read more…

ಪಿಸ್ತಾ ಸೇವಿಸಿ ಈ ಆರೋಗ್ಯ ಪ್ರಯೋಜನ ಪಡೆಯಿರಿ

ಪಿಸ್ತಾ ಆರೋಗ್ಯಕ್ಕೆ ತುಂಬಾ ಉತ್ತಮ. ಪಿಸ್ತಾ ಎಲ್ಲಾ ರೀತಿಯ ಆಂಟಿ-ಆಕ್ಸಿಡೆಂಟ್ಸ್ ಗಳಿಂದ ತುಂಬಿದೆ. ಇದು ನಮ್ಮನ್ನು ಕ್ಯಾನ್ಸರ್ ಮತ್ತು ಹೃದಯದ ಸಮಸ್ಯೆಯಿಂದ ಕಾಪಾಡುತ್ತದೆ. ಮಾಂಸಹಾರ ಸೇವಿಸದೆ ಉಂಟಾದ ಪ್ರೋಟೀನ್ Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ಶಾಲೆಯಲ್ಲಿ ‘ಸೇತುಬಂಧ’ ಕಾರ್ಯಕ್ರಮ

ಬೆಂಗಳೂರು: ರಾಜ್ಯದಲ್ಲಿ ಮೇ 31 ರಿಂದ ಶಾಲೆಗಳು ಆರಂಭವಾಗಲಿದ್ದು, ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಸೇತುಬಂಧ ಕಾರ್ಯಕ್ರಮ ನಡೆಸಲು ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೂಚನೆ ನೀಡಿದೆ. Read more…

ಮನೆಯಲ್ಲಿ ಸಮೃದ್ಧಿ ತುಂಬಿರಲು ಅಡುಗೆ ಕೋಣೆಯಲ್ಲಿ ಈ 2 ವಸ್ತುಗಳನ್ನು ಅಪ್ಪಿತಪ್ಪಿಯೂ ಇಡಬೇಡಿ

ಸಾಮಾನ್ಯವಾಗಿ ಹೆಚ್ಚಿನವರ ಮನೆಯಲ್ಲಿ ಪೊರಕೆ ಮತ್ತು ಮಾಪ್ ಅನ್ನು ಅಡುಗೆ ಮನೆಯಲ್ಲಿ ಇಡುತ್ತಾರೆ. ಆದರೆ ವಾಸ್ತು ಪ್ರಕಾರ ಇದು ಸರಿಯೇ? ಇದರಿಂದ ಏನಾದರೂ ಸಮಸ್ಯೆಯಾಗುತ್ತದೆಯೇ ಎಂಬುದನ್ನು ತಿಳಿದುಕೊಳ್ಳಿ. ವಾಸ್ತು Read more…

ಚಹಾ ಮತ್ತು ಕಾಫಿ ಕುಡಿದರೆ ಮುಖ ಕಪ್ಪಾಗುತ್ತದೆಯೇ…..? ಇದು ನಿಜವೋ ಸುಳ್ಳೋ ತಿಳಿಯಿರಿ

ಚಿಕ್ಕ ಮಕ್ಕಳಿಗೆ ಚಹಾ ಮತ್ತು ಕಾಫಿ ಕುಡಿಯೋ ಆಸೆ. ಚಹಾ ಕಾಫಿ ಕೇಳಿದಾಗಲೆಲ್ಲ ಪೋಷಕರು ಅದನ್ನು ಕುಡಿದರೆ ಕಪ್ಪಗಾಗಿಬಿಡುತ್ತೀರಾ ಎಂದು ನಮ್ಮನ್ನು ಹೆದರಿಸುತ್ತಿದ್ದರು. ಈ ಭಯದಿಂದಾಗಿ ಅನೇಕ ಮಕ್ಕಳು Read more…

ಮದುಮೇಹಿಗಳು ಮಾವು ಸೇವಿಸುವುದು ಒಳ್ಳೆಯದಾ……?

ಈಗಾಗಲೇ ಮಾವಿನ ಹಣ್ಣು ಮಾರುಕಟ್ಟೆಗೆ ದಾಂಗುಡಿ ಇಟ್ಟಿದೆ. ಮಧುಮೇಹಿಗಳು ಮಾವಿನ ಹಣ್ಣನ್ನು ಸೇವಿಸಬಹುದೇ, ಇದರಿಂದಾಗುವ ಒಳಿತು ಕೆಡುಕುಗಳೇನು ತಿಳಿಯೋಣ ಬನ್ನಿ. ಶುಗರ್ ಸಮಸ್ಯೆ ಇರುವವರು ಮಧ್ಯಾಹ್ನ ಊಟವಾದ ಬಳಿಕ Read more…

ಸಂಜೆ ವೇಳೆ ʼಪೂಜೆʼ ಮಾಡುವ ಮೊದಲು ಈ ವಿಷಯ ಗಮನದಲ್ಲಿರಲಿ

ಸೂರ್ಯೋದಯದ ಮೊದಲ ಕಿರಣ ಮನೆಯೊಳಗೆ ಬೀಳುತ್ತಿದ್ದಂತೆ ಅನೇಕರ ಮನೆಯಲ್ಲಿ ಗಂಟೆ ಶಬ್ಧ ಕೇಳುತ್ತದೆ. ದೀಪ-ಧೂಪದ ಪರಿಮಳ ಮನೆಯನ್ನು ಆವರಿಸುತ್ತದೆ. ದಿನವನ್ನು ಪೂಜೆ-ಪಾಠದ ಜೊತೆ ಶುರುಮಾಡಿದ್ರೆ ಆ ದಿನ ಸುಂದರವಾಗಿರುತ್ತದೆ. Read more…

ಈ ರಾಶಿಯವರಿಗಿದೆ ಇಂದು ಲಾಭದಾಯಕ ದಿನ

ಮೇಷ ರಾಶಿ ಇವತ್ತು ನಿಮಗೆ ಲಾಭದಾಯಕ ದಿನ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಯಶಸ್ಸು ದೊರೆಯುತ್ತದೆ. ಆದಾಯ ವೃದ್ಧಿಸಲಿದೆ. ದಿನವಿಡೀ ಮೋಜು-ಮಸ್ತಿ ಮನರಂಜನೆಯಲ್ಲಿ ತೊಡಗಲಿದ್ದೀರಿ. ವೃಷಭ ರಾಶಿ ವ್ಯಾಪಾರ ವೃದ್ಧಿ Read more…

ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತೆ ʼಅಡಿಕೆʼ

ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. Read more…

ಅನೈತಿಕ ಪೊಲೀಸ್ ಗಿರಿಗೆ ಬ್ರೇಕ್: ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್; ಸಿಎಂ ಭರವಸೆ

ಬೆಂಗಳೂರು: ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಟ್ರೋಲ್ ಮಾಡುವವರಿಗೆ, ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ Read more…

ಶಾಲೆಗಳಲ್ಲಿ ಸೌಲಭ್ಯ ಕೊರತೆ ಬಗ್ಗೆ ಹೈಕೋರ್ಟ್ ಅಸಮಾಧಾನ: ಶೀಘ್ರ ಮೂಲ ಸೌಕರ್ಯ ಕಲ್ಪಿಸಲು ಸೂಚನೆ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವ ವಿಚಾರಕ್ಕೆ ಸಂಬಂಧಿಸಿದ ಮೂಲ ಸೌಕರ್ಯಗಳ ಕೊರತೆಯ ಬಗ್ಗೆ ಹೈಕೋರ್ಟ್ ಗೆ ವರದಿ ಸಲ್ಲಿಸಲಾಗಿದೆ. ಶಾಲೆಗಳಿಂದ ಹೊರಗುಳಿದ ಮಕ್ಕಳ ಬಗ್ಗೆಯೂ ಅಮೈಕಸ್ Read more…

ಜಿಪಂ, ತಾಪಂ ಚುನಾವಣೆ ಶೀಘ್ರ ಕೋರಿ ಪಿಐಎಲ್ ವಿಚಾರಣೆ; 6 ವಾರ ಕಾಲಾವಕಾಶ ಕೋರಿದ ಸರ್ಕಾರ

ಬೆಂಗಳೂರು: ಶೀಘ್ರವೇ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆ ನಡೆಸುವಂತೆ ಕೋರಿ ಚುನಾವಣೆ ಆಯೋಗ ಸಲ್ಲಿಸಿದ ಪಿಎಎಲ್ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಸಲಾಗಿದೆ. ಹೊಸ ಸರ್ಕಾರ ರಚನೆಯಾಗಿರುವುದರಿಂದ ಕಾಲಾವಕಾಶ Read more…

ಸಿಎಂ ಸಿದ್ದರಾಮಯ್ಯಗೆ ಜೀವ ಬೆದರಿಕೆ ಆರೋಪ: ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಮಾಜಿ ಸಚಿವ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಹೈಕೋರ್ಟ್ ಮೊರೆ ಹೋಗಿದ್ದಾರೆ, ಸಿದ್ದರಾಮಯ್ಯ ಅವರನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...