alex Certify Latest News | Kannada Dunia | Kannada News | Karnataka News | India News - Part 1249
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್ ಬಂಕ್ ನಲ್ಲಿ 2000 ರೂ. ನೋಟ್ ಸ್ವೀಕರಿಸಲು ನಿರಾಕರಣೆ: ಪೊಲೀಸರಿಗೆ ದೂರು ನೀಡಿದ ಗ್ರಾಹಕ

ನವದೆಹಲಿ: ಪೆಟ್ರೋಲ್ ಪಂಪ್ ಉದ್ಯೋಗಿ 2000 ರೂಪಾಯಿ ನೋಟು ಸ್ವೀಕರಿಸಲು ನಿರಾಕರಿಸಿದ್ದು, ವ್ಯಕ್ತಿ ಪೊಲೀಸ್ ದೂರು ದಾಖಲಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಸೌತ್ ಎಕ್ಸ್‌ಟೆ ನ್ಶನ್ ಪಾರ್ಟ್-1 ನಲ್ಲಿರುವ ಪೆಟ್ರೋಲ್ Read more…

ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಪೋಟ: ಸಚಿವ ಸ್ಥಾನವೇ ಬೇಡ ಎಂದ್ರಾ ರಾಮಲಿಂಗಾ ರೆಡ್ಡಿ…?

ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾರಿಗೆ ಖಾತೆ ನೀಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಖಾತೆ ನೀಡುವ ಬಗ್ಗೆ Read more…

ದಲಿತರಿಗೆಂದೇ ವಿಶೇಷ ಸಹಾಯವಾಣಿ ತೆರೆದ ಜಿಗ್ನೇಶ್ ಮೇವಾನಿ

ಸಾಮಾಜಿಕ ಕಾರ್ಯಕರ್ತ ಜಿಗ್ನೇಶ್ ಮೇವಾನಿ ದಲಿತರಿಗೆಂದು ವಿಶೇಷ ಸಹಾಯವಾಣಿ ತೆರೆದಿದ್ದು, ನಿಂದನೆ ಹಾಗೂ ದೌರ್ಜನ್ಯಕ್ಕೀಡಾಗುವ ದಲಿತರು ಕೂಡಲೇ ಈ ಸಂಖ್ಯೆಗೆ ಕರೆ ಮಾಡಬಹುದು ಎಂದು ತಿಳಿಸಿದ್ದಾರೆ. ಗುಜರಾತ್‌ನಲ್ಲಿ ಕಾಂಗ್ರೆಸ್ Read more…

ಹುಲಿ ಎದುರಿಸಿ ಬದುಕಿ ಬಂದಾಕೆಗೆ 10,000 ರೂ. ಪರಿಹಾರ; ಅಧಿಕಾರಿಗಳ ನಿರ್ಧಾರಕ್ಕೆ ಹೈಕೋರ್ಟ್‌ ಅಚ್ಚರಿ

ಹುಲಿಯ ದಾಳಿಗೆ ಗುರಿಯಾಗಿದ್ದರೂ ಧೈರ್ಯವಾಗಿ ವ್ಯಾಘ್ರನನ್ನು ಎದುರಿಸಿ ಬದುಕಿ ಬಂದ ಮಹಿಳೆಯೊಬ್ಬರಿಗೆ ಪರಿಹಾರವಾಗಿ 10,000 ರೂ.ಗಳನ್ನು ನೀಡಿದ ಕುರಿತಾಗಿ ಬಾಂಬೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಹುಲಿಯಂಥ ವನ್ಯಮೃಗದ ವಿರುದ್ಧ Read more…

BIG NEWS: ಮುಂದಿನ ವಾರ ಸಚಿವ ಸಂಪುಟ ಸಭೆ; ಗ್ಯಾರಂಟಿ ಯೋಜನೆ ಅನುಷ್ಠಾನ

ಬೆಂಗಳೂರು: ಪೂರ್ಣ ಪ್ರಮಾಣದ ಮಂತ್ರಿ ಮಂಡಲ ರಚನೆಯಾಗಿದ್ದು, ಅನುಭವಿ ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲ Read more…

Video | ಶ್ವಾನದ ಜೊತೆಗಿನ ಅಟೋ ಚಾಲಕನ ಬಾಂಧವ್ಯಕ್ಕೆ ನೆಟ್ಟಿಗರು ಫಿದಾ

ಬೆಂಗಳೂರಿನ ಟ್ರಾಫಿಕ್ ದಟ್ಟಣೆಯೊಂದರಲ್ಲಿ ಸಿಲುಕಿಕೊಂಡಿದ್ದ ಆಟೋರಿಕ್ಷಾ ಚಾಲಕನ ತೊಡೆಯ ಮೇಲೆ ನಾಯಿಯೊಂದು ಹಾಯಾಗಿ ನಿದ್ರಿಸುತ್ತಿರುವ ವಿಡಿಯೋ ತುಣುಕೊಂದನ್ನು ಮಹಿಳೆಯೊಬ್ಬರು ಶೇರ್‌ ಮಾಡಿಕೊಂಡಿದ್ದಾರೆ. ಅಲ್ಕಾ ಪಾಲ್ ಹೆಸರಿನ ಮಹಿಳೆ ಇನ್‌ಸ್ಟಾಗ್ರಾಂನಲ್ಲಿ Read more…

ಸ್ಮಾರ್ಟ್​ ಫೋನ್​ ಗ್ರಾಹಕರೇ ಎಚ್ಚರ…! ನಿಮ್ಮ ಫೋನ್​ಗೆ ತಗುಲಬಹುದು ‘Daam’

ಸ್ಮಾರ್ಟ್​ಫೋನ್​ ಗ್ರಾಹಕರೇ ಎಚ್ಚರ. “ಡಾಮ್” ಎಂಬ ಆಂಡ್ರಾಯ್ಡ್ ವೈರಸ್​ ಅತಿ ವೇಗದಲ್ಲಿ ಹರಡುತ್ತಿರುವುದು ವರದಿಯಾಗಿದೆ. ಇದು ಸೂಕ್ಷ್ಮ ಡೇಟಾವನ್ನು ಕದಿಯಲು, ಆಂಟಿವೈರಸ್ ಪ್ರೋಗ್ರಾಂಗಳನ್ನು ಬೈಪಾಸ್ ಮಾಡುವಲ್ಲಿ ಯಶಸ್ವಿಯಾಗುತ್ತಿದೆ. ರಾಷ್ಟ್ರೀಯ Read more…

ಜಿಮ್‌ನಲ್ಲಿ ವರ್ಕೌಟ್‌ಗೂ ಮುನ್ನ ಅತ್ಯವಶ್ಯ ಈ ವಾರ್ಮ್‌ ಅಪ್‌; ಇದರ ಹಿಂದಿದೆ ಪ್ರಮುಖ ಕಾರಣ

ಆರೋಗ್ಯ ಕಾಪಾಡಿಕೊಂಡು ಫಿಟ್ ಆಗಿರಲು ವ್ಯಾಯಾಮ ಬಹಳ ಮುಖ್ಯ. ಅನೇಕರು ತೂಕ ಇಳಿಸಿಕೊಳ್ಳಲು ವರ್ಕೌಟ್‌ ಮಾಡುತ್ತಾರೆ. ಆದರೆ ದಿಢೀರನೆ ವರ್ಕೌಟ್‌ ಪ್ರಾರಂಭಿಸುವುದು ಸೂಕ್ತವಲ್ಲ. ಪ್ರತಿದಿನ ವ್ಯಾಯಾಮ ಆರಂಭಕ್ಕೂ ಮೊದಲು Read more…

BIG NEWS: ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ? ಇಲ್ಲಿದೆ ಮಾಹಿತಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು, ಎಲ್ಲಾ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ Read more…

ಮಕ್ಕಳಿಗಾಗಿ ವಿನ್ಯಾಸಗೊಳಿಸಲಾದ ಟೀ ಶರ್ಟ್ ವಿಡಿಯೋ ಹಂಚಿಕೊಂಡ ಆನಂದ್ ಮಹೀಂದ್ರಾ; ಇಲ್ಲಿದೆ ಅದರ ವಿಶೇಷತೆ

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೊಸ ಆವಿಷ್ಕಾರಗಳು, ಸ್ಪೂರ್ತಿದಾಯಕ ವಿಡಿಯೋಗಳನ್ನು ಆಗಾಗ ಹಂಚಿಕೊಳ್ಳುತ್ತಾರೆ. ಇದೀಗ, ವಿಶೇಷವಾಗಿ ಮಕ್ಕಳಿಗಾಗಿ ವಿನ್ಯಾಸಗೊಳಿಸಲಾದ ಅತ್ಯಂತ ವಿಶಿಷ್ಟವಾದ ಟಿ-ಶರ್ಟ್ ಕುರಿತು ವಿಡಿಯೋವನ್ನು Read more…

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಮತ್ತಷ್ಟು ಸಂಕಷ್ಟ; ವೈದ್ಯಕೀಯ ವರದಿಯಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ವೈದ್ಯಕೀಯ ವರದಿಯಲ್ಲಿ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಇಮ್ರಾನ್‌ ಖಾನ್‌ ಮದ್ಯ ಮತ್ತು ಕೊಕೇನ್ ಸೇವನೆ ಮಾಡಿರುವುದು ಬೆಳಕಿಗೆ Read more…

BIG NEWS: ಎಸ್‌ಬಿಐ ಗ್ರಾಹಕರ ಗಮನಕ್ಕೆ, ಜೂನ್‌ 30ರಿಂದ ಬದಲಾಗಲಿವೆ ಬ್ಯಾಂಕ್‌ ನಿಯಮಗಳು…..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಹೊಂದಿರುವ ಕೋಟಿಗಟ್ಟಲೆ ಗ್ರಾಹಕರಿಗೆ ಮಹತ್ವದ ಸುದ್ದಿಯಿದೆ. ನೀವು ದೇಶದ ಈ ಸರ್ಕಾರಿ ಬ್ಯಾಂಕ್‌ನಲ್ಲಿ ಖಾತೆಯನ್ನು ತೆರೆದಿದ್ದರೆ ಜೂನ್ 30ರ ದಿನಾಂಕವು ನಿಮಗೆ Read more…

ಶಾಪಿಂಗ್‌ ಮಾಡಲು ಹೋಗಿ 70 ಲಕ್ಷ ರೂ. ಖರ್ಚು ಮಾಡಿ ಬಂದ ಮಹಿಳೆ

ಸಾಮಾನ್ಯವಾಗಿ ವೀಕೆಂಡ್ ಶಾಪಿಂಗ್ ಎಂದರೆ ಗೃಹಸ್ಥ ಗಂಡಸರಿಗೆ ಒಂಥರಾ ಕಳವಳ ತರುವ ಚಟುವಟಿಕೆ ಎಂದೇ ಹೇಳಬಹುದು. ಶಾಪಿಂಗ್ ಪ್ರಿಯ ಶ್ರೀಮತಿಯರಿದ್ದರಂತೂ ಗಂಡಂದಿರ ಜೇಬಿಗೆ ಸರಿಯಾಗಿ ಕತ್ತರಿ ಬೀಳುವುದು ಗ್ಯಾರಂಟಿ. Read more…

BIG NEWS: ನಾಳೆಯೇ ಖಾತೆ ಹಚಿಕೆ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ; ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: ಪೂರ್ಣ ಪ್ರಮಾಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, ನಾಳೆಯೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಲ Read more…

ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ನೀಡಿದ ವಿಶ್ವ ಚಾಂಪಿಯನ್‌ ರಿಸಾಕೊ ಕವಾಯ್

ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತೆ ಹಾಗೂ ಮೂರು ಬಾರಿಯ ವಿಶ್ವ ಚಾಂಪಿಯನ್‌ ಗ್ರ್ಯಾಪ್ಲರ್‌ ಜಪಾನ್‌ನ ರಿಸಾಕೊ ಕವಾಯ್ ಅವರು ಡಬ್ಲ್ಯುಎಫ್‌ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ Read more…

ಖೇಲೋ ಇಂಡಿಯಾ ಆಯೋಜಕರ ವಿರುದ್ಧ ಗಾಯಕ ಕೈಲಾಶ್ ಖೇರ್ ವಾಗ್ದಾಳಿ

ಲಖನೌ: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನ ದುರುಪಯೋಗದ ಹಿನ್ನೆಲೆಯಲ್ಲಿ ಗಾಯಕ ಕೈಲಾಶ್ ಖೇರ್ ಆಯೋಜಕರ ವಿರುದ್ಧ ವಾಗ್ದಾಳಿ ನಡೆಸಿದರು. ಲಖನೌದಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರದರ್ಶನ ನೀಡಲು Read more…

BIG NEWS: ಶಾಸಕರೂ ಅಲ್ಲ, ಪರಿಷತ್ ಸದಸ್ಯರೂ ಅಲ್ಲ; ಆದರೂ ಬೋಸರಾಜುಗೆ ಮಂತ್ರಿ ಸ್ಥಾನ

ಬೆಂಗಳೂರು: ಶಾಸಕರಾಗಿ ಆಯ್ಕೆಯಾಗದಿದ್ದರೂ, ಪರಿಷತ್ ಸದಸ್ಯರಲ್ಲದಿದ್ದರೂ ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು, ಬೋಸರಾಜು ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿ Read more…

ಅಮೆರಿಕದಲ್ಲಿ ಪತಿ ಸಾವು; ಮನನೊಂದ ಪತ್ನಿ ಹೈದರಾಬಾದ್​ನಲ್ಲಿ ಆತ್ಮಹತ್ಯೆ

ಹೈದರಾಬಾದ್: ಅಮೆರಿಕದಲ್ಲಿ ಪತಿಯ ಸಾವಿನಿಂದ ನೊಂದ ಮಹಿಳೆಯೊಬ್ಬರು ಗುರುವಾರ ಹೈದರಾಬಾದ್​ನ ಅಂಬರ್‌ಪೇಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಬರ್‌ಪೇಟೆಯ ಡಿಡಿ ಕಾಲೋನಿ ನಿವಾಸಿ ಬಿ ಸಾಹಿತಿ (23) ಸುಮಾರು Read more…

ಐದು ವರ್ಷಗಳ ನಂತರ ತಾಯಿಯನ್ನು ಭೇಟಿಯಾದ ವ್ಯಕ್ತಿ; ಭಾವುಕ ಕ್ಷಣಗಳ ವಿಡಿಯೋ ವೈರಲ್

ಸಾಂಕ್ರಾಮಿಕ ರೋಗ ಕೊರೋನಾದಿಂದಾಗಿ, ವಿದೇಶದಲ್ಲಿರುವ ಬಹಳಷ್ಟು ಜನರು ತಮ್ಮ ತಾಯ್ನಾಡಿಗೆ ಹಿಂತಿರುಗಲು ಸಾಧ್ಯವಾಗಲಿಲ್ಲ. ಹೀಗಾಗಿ ಬಹಳ ಸಮಯದವರೆಗೆ ಕುಟುಂಬ ಮತ್ತು ಸ್ನೇಹಿತರಿಂದ ದೂರ ಉಳಿಯಬೇಕಾಯಿತು. ಇದೀಗ ಒಂದು ಸುಂದರ Read more…

BIG NEWS: ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 24 ಶಾಸಕರು

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, 24 ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ Read more…

BIG NEWS: ನೂತನ ಸಚಿವರಾಗಿ ದಿನೇಶ್ ಗುಂಡೂರಾವ್, ಶಿವಾನಂದ ಪಾಟೀಲ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, 24 ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ Read more…

ಕೊಮಾಕಿ ಟಿಎನ್ 95 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ: ಇಲ್ಲಿದೆ ಇದರ ವಿಶೇಷತೆ

ನವದೆಹಲಿ: ಬಹು ನಿರೀಕ್ಷಿತ ಕೊಮಾಕಿ ಟಿಎನ್ 95 ಎಲೆಕ್ಟ್ರಿಕ್ ಸ್ಕೂಟರ್ ಅನ್ನು ರೂ. 1,31,035 (ಎಕ್ಸ್ ಶೋ ರೂಂ) ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಿದೆ. ನವೀಕರಿಸಿದ ಮಾದರಿಯು ಆ್ಯಂಟಿ-ಸ್ಕಿಡ್ Read more…

ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿಗೆ ಉಬರ್‌ ದರ ನೋಡಿ ಹೌಹಾರಿದ ಪ್ರಯಾಣಿಕ….!

ಇತ್ತೀಚೆಗೆ ಎಲ್ಲರೂ ಬೆಂಗಳೂರು ನಗರದಲ್ಲಿ ಎಲ್ಲೇ ಪ್ರಯಾಣಿಸಬೇಕೆಂದರೂ ಓಲಾ, ಉಬರ್ ಕ್ಯಾಬ್ ಮಾಡುವುದು ಸಾಮಾನ್ಯವಾಗಿದೆ. ಕೆಲವೊಮ್ಮೆ ಇದರ ಹೆಚ್ಚಿನ ದರದಿಂದ ಗ್ರಾಹಕರು ಹೌಹಾರುವಂತಾಗಿದೆ. ಇದೀಗ ವ್ಯಕ್ತಿಯೊಬ್ಬರು ಹೆಚ್ಚಿನ ಉಬರ್ Read more…

Video | ವ್ಯಕ್ತಿಯೊಬ್ಬರಿಂದ ಕನ್ನಡಕ ಕಿತ್ತುಕೊಂಡ ಕೋತಿ; ಹಿಂಪಡೆಯಲು ಯುವತಿಯಿಂದ ಸಖತ್‌ ಪ್ಲಾನ್

ಪ್ರಾಣಿಗಳು ಕೂಡ ಎಷ್ಟು ಬುದ್ಧಿವಂತರಾಗಿರುತ್ತವೆ ಎಂಬುದನ್ನು ತೋರಿಸುವ ವಿಡಿಯೋಗಳಿಂದ ಇಂಟರ್ನೆಟ್ ತುಂಬಿದೆ. ಅದರಲ್ಲೂ ಮಂಗನಿಂದ ಮಾನವ ಎಂಬ ಮಾತಿನಂತೆ ಕೋತಿಗಳು ಕೂಡ ಬುದ್ಧಿವಂತ ಜೀವಿಗಳೇ. ಇದೀಗ ವೈರಲ್ ಆಗಿರೋ Read more…

Viral Video | ಕಣ್ಣಂಚನ್ನು ತೇವಗೊಳಿಸುತ್ತೆ ಗೆಳತಿಗಾಗಿ ಸ್ನೇಹಿತರು ಮಾಡಿರುವ ಕೆಲಸ

ಕ್ಯಾನ್ಸರ್ ಅನ್ನೋದು ಒಂದು ಹೋರಾಟ. ಇದು ರೋಗಿಗೆ ಮಾತ್ರವಲ್ಲ ಕುಟುಂಬದ ಮೇಲೂ ಪರಿಣಾಮ ಬೀರುತ್ತದೆ. ರೋಗಿಯ ಸ್ನೇಹಿತರು ಮತ್ತು ಹಿತೈಷಿಗಳಿಗೆ ಸಾಧ್ಯವಿರುವುದೇನೆಂದರೆ ಅವರ ಜೀವನವನ್ನು ಸಾಧ್ಯವಾದಷ್ಟು ಸುಲಭ ಮತ್ತು Read more…

BIG NEWS: ನೂತನ ಸಚಿವರಾಗಿ ಹೆಚ್.ಕೆ. ಪಾಟೀಲ್, ಕೃಷ್ಣಬೈರೇಗೌಡ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, 24 ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ Read more…

BIG NEWS: ಪೂರ್ಣಪ್ರಮಾಣದ ಸಚಿವ ಸಂಪುಟ ರಚನೆ; ಗ್ಯಾರಂಟಿ ಭರವಸೆ ಶೀಘ್ರ ಜಾರಿ

ಬೆಂಗಳೂರು:, ಕೆಲವೇ ಕ್ಷಣಗಳಲ್ಲಿ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ನೂತನ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಶುಭ ಹಾರೈಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಸಿಎಂ Read more…

BIG NEWS: ಬರುವ ಮಾರ್ಚ್‌ ಒಳಗೆ ʼವಂದೇ ಭಾರತ್ʼ ರೈಲುಗಳ ಮೂರು ಆವೃತ್ತಿಗಳು

ಡೆಹ್ರಾಡೂನ್: ವಂದೇ ಭಾರತ್ ರೈಲುಗಳ ಮೂರು ಆವೃತ್ತಿಗಳು – ವಂದೇ ಚೇರ್ ಕಾರ್, ವಂದೇ ಮೆಟ್ರೋ ಮತ್ತು ವಂದೇ ಸ್ಲೀಪರ್ಸ್ ಇವುಗಳನ್ನು ಮುಂದಿನ ವರ್ಷ ಫೆಬ್ರವರಿ-ಮಾರ್ಚ್ ಒಳಗೆ ಬಿಡಲಾಗುವುದು Read more…

ತುರ್ತು ಸಹಾಯವಾಣಿಗೆ ಕರೆ ಮಾಡಿದ ಬಾಲಕನ ಮೇಲೆ ಪೊಲೀಸ್ ಅಧಿಕಾರಿಯಿಂದ ಫೈರಿಂಗ್

11 ವರ್ಷದ ಬಾಲಕನೊಬ್ಬ ಸಹಾಯಕ್ಕಾಗಿ 911 ತುರ್ತು ದೂರವಾಣಿ ಸಂಖ್ಯೆಗೆ ಕರೆ ಮಾಡಿದ ನಂತರ ಆತನ ಮನೆಯಲ್ಲಿ ಪೊಲೀಸ್ ಅಧಿಕಾರಿಗಳು ಗುಂಡು ಹಾರಿಸಿರುವ ಘಟನೆ ಅಮೆರಿಕದ ಮಿಸಿಸಿಪ್ಪಿ ರಾಜ್ಯದಲ್ಲಿ Read more…

BIG NEWS: ಇಂದು ಅಥವಾ ನಾಳೆಯೇ ನೂತನ ಸಚಿವರಿಗೆ ಖಾತೆ ಹಂಚಿಕೆ; ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: ಇಂದು 24 ನೂತನ ಸಚಿವರು ರಾಜ್ಯ ಸಂಪುಟ ಸೇರ್ಪಡೆಯಾಗಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸಲಾಗಿದೆ. ಇಂದು ಅಥವಾ ನಾಳೆಯೇ ಸಚಿವರಿಗೆ ಖಾತೆ ಹಂಚಿಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...