alex Certify Latest News | Kannada Dunia | Kannada News | Karnataka News | India News - Part 125
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಹೃದಯ, ಶ್ವಾಸಕೋಶ, ಮೂಳೆ ಕಸಿ ಚಿಕಿತ್ಸೆ ಸೌಲಭ್ಯ

ಬೆಂಗಳೂರು: ಜೀವ ಸಾರ್ಥಕತೆ ಅಂಗಾಂಗ ಕಸಿ ಯೋಜನೆಗೆ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನು ಸೇರ್ಪಡೆ ಮಾಡಿ ಅಂಗಾಂಗ ಕಸಿ ಯೋಜನೆ ವಿಸ್ತರಿಸಲು ಆರೋಗ್ಯ ಇಲಾಖೆ ಬುದುವಾರ Read more…

ಪ್ರತಿದಿನ ಈ ಹಣ್ಣು ತಿನ್ನಿ ಮರೆವಿನ ಸಮಸ್ಯೆಗೆ ಹೇಳಿ ಗುಡ್ ಬೈ

ದಿನಕ್ಕೊಂದು ಸೇಬು ಸೇವನೆ ಮಾಡಿದ್ರೆ ವೈದ್ಯರಿಂದ ದೂರವಿರಬಹುದೆಂಬ ಮಾತಿದೆ. ಆದ್ರೆ ಅಧ್ಯಯನವೊಂದು ದಿನಕ್ಕೊಂದು ಕಿತ್ತಳೆ ಹಣ್ಣು ತಿನ್ನುವುದರಿಂದ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಷಯ ತಿಳಿಸಿದೆ. ಸಂಶೋಧಕರ ಪ್ರಕಾರ Read more…

ಹೋಟೆಲ್, ಮನೆಯಲ್ಲೇ ಹೈಟೆಕ್ ವೇಶ್ಯಾವಾಟಿಕೆ: ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

ಬೆಂಗಳೂರು: ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಪ್ರತ್ಯೇಕವಾಗಿ ಬೆಂಗಳೂರಿನ 5 ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆರು ಮಂದಿ ವಿದೇಶಿ ಮಹಿಳೆಯರು, ಹೊರರಾಜ್ಯದ Read more…

ನಿಮಗೆ ಗೊತ್ತಾ ಪಣಂಬೂರು ಕಡಲ ತೀರದ ವೈಶಿಷ್ಟ್ಯ…..?

ಮಂಗಳೂರಿನ ಬೀಚ್ ಗಳ ಪೈಕಿ ಪಣಂಬೂರು ಕಡಲ ತೀರವು ಅತಿ ಪ್ರಸಿದ್ದಿ ಹೊಂದಿದ್ದು, ದೇಶ – ವಿದೇಶಗಳ ಹಲವಾರು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಈ ಕಡಲ ತೀರವು ಅರಬ್ಬೀ Read more…

ಹಲವು ರೋಗ ಪರಿಹರಿಸುತ್ತೆ ಸಾಂಬ್ರಾಣಿ ಎಲೆ

ಪ್ರತಿಯೊಬ್ಬರೂ ತಮ್ಮ ಹಿತ್ತಲಲ್ಲಿ ಇಲ್ಲವೇ ಕೈತೋಟದಲ್ಲಿ ಸಾಂಬ್ರಾಣಿ ಎಲೆಯನ್ನು ಬೆಳೆಸಿರುತ್ತೀರಿ. ಅದರ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತೇ? ಸಂಜೀವಿನಿ ಗಿಡವಾದ ದೊಡ್ಡಪತ್ರೆ ಅಥವಾ ಸಾಂಬ್ರಾಣಿ ಎಲೆಯಲ್ಲಿ ನೀರಿನಂಶ ಹೆಚ್ಚಿದ್ದು Read more…

ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ: ಮೂರನೇ ದಿನಕ್ಕೆ ಮುಷ್ಕರ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ರಾತ್ರಿಯಿಡೀ ಕೊರೆಯುವ ಚಳಿಯಲ್ಲಿಯೇ ಅಂಗನವಾಡಿ ಕಾರ್ಯಕರ್ತೆಯರು ನಡುಗುತ್ತ ಮಲಗಿ Read more…

ಬೆಳ್ಳುಳ್ಳಿ ಜಗಿಯದೆ ನುಂಗಿದರೆ ಆರೋಗ್ಯಕ್ಕೆ ಹೆಚ್ಚು ಪರಿಣಾಮಕಾರಿ

ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಹಲವಾರು ಉಪಯೋಗಗಳಿವೆ. ಬಾಯಿ ವಾಸನೆ ಬಾರದಂತೆ ಬೆಳ್ಳುಳ್ಳಿ ತಿಂದು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಒಂದಷ್ಟು ಟಿಪ್ಸ್. ಆಯುರ್ವೇದ ಸೇರಿದಂತೆ ಹಲವಾರು Read more…

SHOCKING: ಬಾರ್ ನಲ್ಲಿ ಮದ್ಯಕ್ಕೆ ನೀರಿನ ಬದಲು ಆಸಿಡ್ ಮಿಕ್ಸ್ ಮಾಡಿ ಕುಡಿದ ವ್ಯಕ್ತಿ ಸಾವು

ವಿಜಯಪುರ: ಬಾರ್ ನಲ್ಲಿ ಮದ್ಯ ಸೇವಿಸಲು ಹೋಗಿದ್ದ ವ್ಯಕ್ತಿಯೊಬ್ಬ ನೀರು ಎಂದು ತಿಳಿದು ಟೈಲ್ಸ್ ತೊಳೆಯಲು ಇಟ್ಟಿದ್ದ ಆಸಿಡ್ ಮಿಕ್ಸ್ ಮಾಡಿ ಕುಡಿದು ಸಾವನ್ನಪ್ಪಿದ್ದಾರೆ. ಉಪ್ಪಲಿ ಬುರುಜ್ ನಿವಾಸಿ Read more…

ಸೌಂದರ್ಯ ಹೆಚ್ಚಿಸುತ್ತೆ ‘ಖರ್ಜೂರ’

ಹಲವಾರು ಪೋಷಕಾಂಶಗಳು ಮತ್ತು ಖನಿಜಗಳ ಆಗರವಾಗಿರುವ ಖರ್ಜೂರ ಉತ್ತಮ ಸೌಂದರ್ಯವರ್ಧಕವೂ ಹೌದು. ಖರ್ಜೂರವನ್ನು ಸೇವಿಸುತ್ತಾ ಬರುವ ಮೂಲಕ ಚರ್ಮಕ್ಕೆ ಉತ್ತಮ ಪೋಷಣೆ ಪಡೆಯಬಹುದು. ಅಷ್ಟೇ ಅಲ್ಲದೇ, ಇನ್ನೂ ಹಲವು Read more…

BIG NEWS: ಸಂಚಾರ ದಟ್ಟಣೆ ರಸ್ತೆಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ಚಿಂತನೆ

ಬೆಂಗಳೂರು: ಸಂಚಾರ ದಟ್ಟಣೆ ಹೆಚ್ಚಾಗಿರುವ ಕೆಲವು ರಸ್ತೆಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರುವ ಚಿಂತನೆ ಇದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು ನಗರ Read more…

ಈ ಮಸಾಲೆ ಪದಾರ್ಥವನ್ನು ಬಿಸಿ ನೀರಿನಲ್ಲಿ ಬೆರೆಸಿ ಸೇವಿಸಿದ್ರೆ ತಲೆನೋವು, ಶೀತ-ಕೆಮ್ಮಿನಿಂದ ಸಿಗುತ್ತೆ ಮುಕ್ತಿ….!

ಆಗಾಗ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಸಾಮಾನ್ಯ. ಎಲ್ಲದಕ್ಕೂ ವೈದ್ಯರ ಬಳಿ ತೆರಳುವುದು ಕೂಡ ಅಸಾಧ್ಯ. ಹಾಗಾಗಿ ಕೆಲವೊಂದು ಮನೆಮದ್ದುಗಳನ್ನು ತಿಳಿದುಕೊಂಡಿದ್ದರೆ ಅಂತಹ ಆರೋಗ್ಯ ತೊಂದರೆಗಳಿಗೆ ಸುಲಭವಾಗಿ ಪರಿಹಾರ Read more…

ಕುಂಭಮೇಳಕ್ಕೆ ತೆರಳುವವರಿಗೆ ಗುಡ್ ನ್ಯೂಸ್: ಗಗನಕ್ಕೇರಿದ್ದ ವಿಮಾನ ಟಿಕೆಟ್ ದರ ಅರ್ಧದಷ್ಟು ಇಳಿಕೆ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಕೋಟ್ಯಂತರ ಭಕ್ತರು ತೆರಳುತ್ತಿದ್ದಾರೆ. ಪ್ರಯಾಗ್ ರಾಜ್ ಗೆ ಸೇವೆ ನೀಡುತ್ತಿರುವ ವಿಮಾನಯಾನ ಸಂಸ್ಥೆಗಳ ಟಿಕೆಟ್ ದರ ಏರಿಕೆ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಸುಗ್ರೀವಾಜ್ಞೆ ಜಾರಿ ಬಗ್ಗೆ ಇಂದು ಸಂಪುಟದಲ್ಲಿ ನಿರ್ಧಾರ

ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳ ವಿರುದ್ಧದ ಸುಗ್ರೀವಾಜ್ಞೆ ಸಿದ್ಧವಾಗಿದ್ದು, ಇಂದು ಸಂಪುಟದ ಮುಂದೆ ಕರಡು ಮಂಡಿಸಲಾಗುವುದು. ಸಂಪುಟ ಒಪ್ಪಿಗೆ ಪಡೆದು ರಾಜ್ಯಪಾಲರಿಗೆ ರವಾನೆ ಮಾಡಲಾಗುತ್ತದೆ. ಸಾಲ ವಸೂಲಾತಿಯ ಸಂದರ್ಭದಲ್ಲಿ Read more…

ಚಳಿಗಾಲದಲ್ಲಿ ʼಆರೋಗ್ಯʼ ಕಾಪಾಡುತ್ತೆ ಪಾಲಕ್‌ ಜ್ಯೂಸ್‌

ಚಳಿಗಾಲದಲ್ಲಿ ಸೊಪ್ಪು, ತರಕಾರಿಗಳಿಗೇನೂ ಬರವಿಲ್ಲ. ಈ ಋತುವಿನಲ್ಲಿ ಪಾಲಕ್‌ ಸೊಪ್ಪು ಸಾಮಾನ್ಯವಾಗಿ ಎಲ್ಲಾ ಕಡೆಗಳಲ್ಲಿಯೂ ಲಭ್ಯವಿರುತ್ತದೆ. ಕೆಲವರಿಗೆ ಪಾಲಕ್ ಸೊಪ್ಪು ಇಷ್ಟವಾಗುವುದಿಲ್ಲ. ಆದ್ರೆ ಅತ್ಯಂತ ಆರೋಗ್ಯಕರ ಸೊಪ್ಪು ಇದು. Read more…

ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ, ಸೌಲಭ್ಯಕ್ಕೆ ಸಹಕಾರ ಸಂಘ ನಿಗಮ ಸ್ಥಾಪನೆ: ಸದಸ್ಯತ್ವಕ್ಕೆ ಅರ್ಜಿ

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ವಿವಿಧ ನಿಗಮ, ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು, ಕಾರ್ಮಿಕರಿಗೆ ವೇತನ ಪಾವತಿ ಮತ್ತು ಕಾನೂನಾತ್ಮಕವಾಗಿ ನೀಡಬೇಕಾದ ಸೌಲಭ್ಯಗಳನ್ನು Read more…

ಕಣ್ಣುಗಳಿಗೆ ಕಾಂಟ್ಯಾಕ್ಟ್‌ ಲೆನ್ಸ್‌ ಧರಿಸ್ತೀರಾ…..? ಎಚ್ಚರ……! ನಿಮ್ಮ ದೃಷ್ಟಿಗೇ ಬರಬಹುದು ಕುತ್ತು….!

ಕಣ್ಣುಗಳು ನಮ್ಮ ಮುಖದ ಅತ್ಯಂತ ಸೂಕ್ಷ್ಮವಾದ ಭಾಗ. ಕಣ್ಣುಗಳ ಮೇಲೆ ಒಂದು ಸಣ್ಣ ಗಾಯವಾದ್ರೂ ನಿಮ್ಮ ದೃಷ್ಟಿಗೇ ಅಪಾಯವಾಗಬಹುದು. ಹಾಗಾಗಿ ಕಣ್ಣುಗಳ ಬಗ್ಗೆ ನಾವು ವಿಶೇಷ ಕಾಳಜಿ ವಹಿಸಬೇಕು. Read more…

ವಿದ್ಯುತ್ ಗ್ರಾಹಕರೇ ಗಮನಿಸಿ: ಹೊಸ ತಂತ್ರಾಂಶ ಅಳವಡಿಕೆ ಹಿನ್ನೆಲೆ 3 ದಿನ ಬೆಸ್ಕಾಂ ಸೇವೆ ಇರಲ್ಲ

ಬೆಂಗಳೂರು: ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಮೂರು ದಿನ ಬೆಸ್ಕಾಂ ಸೇವೆ ಇರುವುದಿಲ್ಲ. ಬೆಸ್ಕಾಂ ಗ್ರಾಮಾಂತರ ಪ್ರದೇಶಗಳಲ್ಲಿ ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ Read more…

ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 31 ರಂದು ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಅವರು ಜನವರಿ, 31 ರಂದು ಮಧ್ಯಾಹ್ನ 1.30 ಗಂಟೆಗೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲ Read more…

ಉತ್ತಮ ಆರೋಗ್ಯಕ್ಕೆ ತಿನ್ನಿ ನೀರಿನಲ್ಲಿ ನೆನೆಸಿದ ಒಣ ದ್ರಾಕ್ಷಿ….!

ಖಾಲಿ ಹೊಟ್ಟೆಯಲ್ಲಿ ದ್ರಾಕ್ಷಿ ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ. ದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಟ್ಟು ಸೇವಿಸುವುದು ಉತ್ತಮ. ಕಪ್ಪು ದ್ರಾಕ್ಷಿಯಲ್ಲಿ ವಿಟಮಿನ್ ಸಿ ಹೇರಳವಾಗಿರುತ್ತದೆ. ಇದು ಚರ್ಮದ ಆರೋಗ್ಯಕ್ಕೆ ಉತ್ತಮ. ಒಣದ್ರಾಕ್ಷಿಯನ್ನು Read more…

ವಿದ್ಯಾರ್ಥಿಗಳೇ ಗಮನಿಸಿ: ಸಿಇಟಿಗೆ ಹೆಚ್ಚುವರಿ ಪಠ್ಯಕ್ರಮ ‘ಪ್ರಾಯೋಗಿಕ ಕೌಶಲ್ಯ’ ಸೇರ್ಪಡೆ

ಬೆಂಗಳೂರು: ಸಿಇಟಿ-2025 ರ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಳವಡಿಸಿಕೊಳ್ಳುವ ಪಿಸಿಎಂಬಿ(PCMB) ವಿಷಯಗಳ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಈಗಾಗಲೆ ಪ್ರಕಟಿಸಲಾಗಿದೆ. ಮುಂದುವರಿದು ನೀಟ್ ಮತ್ತು ಜೆಇಇ ಪರೀಕ್ಷೆಗಳಲ್ಲಿ Read more…

ಕೂದಲು ಉದುರುವುದನ್ನು ತಡೆಗಟ್ಟಿ ತಲೆಹೊಟ್ಟು ನಿವಾರಿಸುತ್ತೆ ʼಸೌತೆಕಾಯಿʼ

ಸೌತೆಕಾಯಿ ಬಹುತೇಕ ಎಲ್ಲರ ಫೇವರಿಟ್.‌ ಬೇಸಿಗೆಯಲ್ಲಿ ಉಪ್ಪು, ಖಾರ ಹಾಕಿಕೊಂಡು ಸವಿಯುವವರೇ ಹೆಚ್ಚು. ತಿನ್ನೋದಕ್ಕೆ ಬಹಳ ರುಚಿಕರವಾಗಿರೋ ಸೌತೆಕಾಯಿ ಆರೋಗ್ಯಕ್ಕೂ ಒಳ್ಳೆಯದು. ಇದರಲ್ಲಿ ನೀರಿನಂಶ ಹೇರಳವಾಗಿದ್ದು ಅದು ನಿಮ್ಮ Read more…

ಹುಡುಗಿಯರ ಕಾಲಿನ ಈ ‘ಬೆರಳು’ ಉದ್ದವಿದ್ದವರ ವ್ಯಕ್ತಿತ್ವ ಹೇಗಿರುತ್ತೆ ಗೊತ್ತಾ…..?

ಕಾಲಿನ ಬೆರಳುಗಳು ಎಲ್ಲವೂ ಒಂದೇ ರೀತಿಯಲ್ಲಿ ಇರುವುದಿಲ್ಲ. ಒಂದು ಉದ್ದ, ಇನ್ನೊಂದು ಗಿಡ್ಡವಿರುತ್ತದೆ. ಇದಕ್ಕೆ ಹಲವಾರು ಕಾರಣವು ಇದೆ. ಆದರೆ ಹೆಬ್ಬೆರಳಿಗಿಂತ ಎರಡನೇ ಬೆರಳು ಉದ್ದವಿದ್ದರೆ ಇಂತಹವರ ವ್ಯಕ್ತಿತ್ವ Read more…

ಸೂರ್ಯನ ಅನುಗ್ರಹಕ್ಕೆ ಭಾನುವಾರದಂದು ದಾನ ಮಾಡಿ ಈ ವಸ್ತು

ಹಿಂದೂ ಧರ್ಮದಲ್ಲಿ ಸೂರ್ಯನಿಗೆ ದೇವರ ಸ್ಥಾನ ನೀಡಲಾಗಿದೆ. ಭಕ್ತರ ಕಣ್ಣಿಗೆ ಕಾಣಿಸಿಕೊಳ್ಳುವ ದೇವರು ಸೂರ್ಯ. ಜಾತಕದಲ್ಲಿ ಸೂರ್ಯನ ಸ್ಥಾನ ಬಲವಾಗಿದ್ದರೆ ವ್ಯಕ್ತಿ ಜೀವನದಲ್ಲಿ ಸಾಕಷ್ಟು ಯಶಸ್ಸು ಮತ್ತು ಖ್ಯಾತಿ Read more…

ಚಿನ್ನದ ಹರಾಜಿನಲ್ಲಿ ಲೋಪ: ಮುತ್ತೂಟ್ ಫೈನಾನ್ಸ್ ಗೆ ದಂಡ

ಧಾರವಾಡ: ಚಿನ್ನದ ಹರಾಜಿನಲ್ಲಿ ತಪ್ಪೆಸಗಿದ ಮೂತ್ತೂಟ್ ಫೈನಾನ್ಸ್‍ ಗೆ ದಂಡ ವಿಧಿಸಿ, ಪರಿಹಾರ ನೀಡಲು ಗ್ರಾಹಕರ ಆಯೋಗ ಆದೇಶಿಸಿದೆ. ಧಾರವಾಡದ ಮಾಳಮಡ್ಡಿಯ ನಿವಾಸಿಯಾದ ಬಸವೇಶ ಕುಂಬಾರ ಇವರು ಎದುರುದಾರರ Read more…

ಬಡ ದೇಶಗಳಿಗೆ HIV, ಮಲೇರಿಯಾ ಸೇರಿ ಜೀವ ರಕ್ಷಕ ಔಷದ ಪೂರೈಕೆ ಸ್ಥಗಿತಗೊಳಿಸಿದ ಅಮೆರಿಕ

ವಾಷಿಂಗ್ಟನ್: ಬಡ ದೇಶಗಳಿಗೆ ಹೆಚ್‌ಐವಿ, ಮಲೇರಿಯಾ ಔಷಧಿಗಳ ಪೂರೈಕೆಯನ್ನು ಸ್ಥಗಿತಗೊಳಿಸಲು ಟ್ರಂಪ್ ಆದೇಶ ಹೊರಡಿಸಿದ್ದಾರೆ. ಯುಎಸ್‌ಐಐಡಿ ಬೆಂಬಲಿಸುವ ದೇಶಗಳಲ್ಲಿ ಹೆಚ್‌ಐವಿ, ಮಲೇರಿಯಾ ಮತ್ತು ಕ್ಷಯರೋಗಕ್ಕೆ ಜೀವರಕ್ಷಕ ಔಷಧಿಗಳ ಪೂರೈಕೆಯನ್ನು Read more…

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆ: ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬಳ್ಳಾರಿ: ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 17 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಮೀಸಲಾತಿವಾರು ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಬಳ್ಳಾರಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು Read more…

BREAKING NEWS: ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರದಿಂದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ Read more…

ಲಕ್ಷ್ಮಿ ಹೆಬ್ಬಾಳ್ಕರ್ -ಸಿ.ಟಿ. ರವಿ ಪ್ರಕರಣ: ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯೆ

ಮೈಸೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭಾಪತಿಗಳ ನಿಲುವಿಗೆ ನಾನು ಬದ್ಧವಾಗಿರುತ್ತೇನೆ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ Read more…

ಇನ್ನು ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಖಡಕ್ ಸೂಚನೆ

ಶಿವಮೊಗ್ಗ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ Read more…

ನಿಮಗೆ ಗೊತ್ತಾ ? ʼಸ್ಮಾರ್ಟ್‌ ಫೋನ್‌ʼ ಬಳಸಿ ಪತ್ತೆ ಹಚ್ಚಬಹುದು ʼಹೋಟೆಲ್ʼ ಕೋಣೆಯಲ್ಲಿನ ʼಗುಪ್ತ ಕ್ಯಾಮೆರಾʼ

ಪ್ರಯಾಣದ ಸಮಯದಲ್ಲಿ ಹೋಟೆಲ್ ಕೋಣೆಗಳಲ್ಲಿ ಗೌಪ್ಯತೆಯನ್ನು ಕಳೆದುಕೊಳ್ಳುವ ಭಯ ಹಲವರಿಗೆ ಇರುತ್ತದೆ. ಕೆಲವು ದುರುದ್ದೇಶಪೂರಿತ ವ್ಯಕ್ತಿಗಳು ಹೋಟೆಲ್ ಕೋಣೆಗಳಲ್ಲಿ ಗುಪ್ತ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಗೌಪ್ಯತೆಯನ್ನು ಉಲ್ಲಂಘಿಸುವ ಘಟನೆಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...