alex Certify Latest News | Kannada Dunia | Kannada News | Karnataka News | India News - Part 1267
ಕನ್ನಡ ದುನಿಯಾ
    Dailyhunt JioNews

Kannada Duniya

ಗಾಝಾದಲ್ಲಿ ಹಮಾಸ್ ರಹಸ್ಯ ಸುರಂಗಗಳ ಮೇಲೆ ದಾಳಿ : ಇಸ್ರೇಲ್ ಸೇನೆಗೆ ಸವಾಲು| Hamas-Israel war

ಗಾಝಾದಲ್ಲಿರುವ ಹಮಾಸ್ ಉಗ್ರರು ಸುರಂಗಗಳಲ್ಲಿ ಅಡಗಿಕೊಂಡಿದ್ದಾರೆ. ಗಾಝಾದ ಮೇಲೆ ಪ್ರತೀಕಾರದ ದಾಳಿಗಳನ್ನು ನಡೆಸುತ್ತಿರುವ ಇಸ್ರೇಲ್ ಸೇನೆಗೆ ಗಾಝಾದಲ್ಲಿನ ಹಮಾಸ್ ಸುರಂಗಗಳ ಮೇಲೆ ದಾಳಿ ಮಾಡುವುದು ಒಂದು ಸವಾಲಾಗಿ ಪರಿಣಮಿಸಿದೆ. Read more…

BIG NEWS: ಹಾಸ್ಟೇಲ್ ನಲ್ಲೇ ಆತ್ಮಹತ್ಯೆಗೆ ಶರಣಾದ MBBS ವಿದ್ಯಾರ್ಥಿನಿ

ಪ್ರಯಾಗ್ ರಾಜ್: ಮೋತಿ ಲಾಲ್ ನೆಹರು ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ. ಶ್ರುತಿ ಶ್ರೀವಾಸ್ತವ್ ಮೃತ Read more…

IND vs PAK Weather Report : ಭಾರತ-ಪಾಕ್ ಪಂದ್ಯಕ್ಕೆ ಮಳೆ ಭೀತಿ? ಇಂದು ಅಹಮದಾಬಾದ್ ಹವಾಮಾನ ಹೇಗಿದೆ?

ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಮತ್ತು ಪಾಕಿಸ್ತಾನ ಶನಿವಾರ (ಅಕ್ಟೋಬರ್ 14) ಪರಸ್ಪರ ಮುಖಾಮುಖಿಯಾಗಲಿವೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹೈ ವೋಲ್ಟೇಜ್ ಪಂದ್ಯ Read more…

JOB ALERT : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ Read more…

ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ತೋಟಗಾರಿಕೆ ಇಲಾಖೆಯಿಂದ ಪ್ರಸ್ತಕ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯಕ್ಕಾಗಿ ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು Read more…

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ವಿದ್ಯಾರ್ಥಿನಿಗೆ ‘ಮದ್ಯ’ ಕುಡಿಸಿ ಸಾಮೂಹಿಕ ಅತ್ಯಾಚಾರ

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೊಪ್ಪಳಕ್ಕೆ ಕರೆತಂದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿದ ಕಿರಾತಕರು Read more…

BIG NEWS: ಮೈಸೂರು ದಸರಾಗೆ ಬರುವವರಿಗೆ KSRTC ಯಿಂದ ವಿಶೇಷ ಪ್ಯಾಕೇಜ್ ಟೂರ್….. ಇಲ್ಲಿದೆ ಮಾಹಿತಿ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಕ್ಷಣಗಣನೆ ಆರಂಭವಾಗಿದ್ದು, ಸಾಂಸ್ಕೃತಿಕ ನಗರಿಯಲ್ಲಿ ಭರ್ಜರಿ ಸಿದ್ಧತೆ ನಡೆದಿದೆ. ಈ ನಡುವೆ ಕೆ.ಎಸ್.ಆರ್.ಟಿ.ಸಿ ದಸರಾ ವೀಕ್ಷಣೆಗೆ ಬರುವವರಿಗಾಗಿ ವಿಶೇಷ ಪ್ಯಾಕೇಜ್ ಟೂರ್ Read more…

ಸರ್ಕಾರಿ ದಂತ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಶುಲ್ಕ ನಿಗದಿ : ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ಸರ್ಕಾರಿ ದಂತ ಕಾಲೇಜು ಆಸ್ಪತ್ರೆಗಳಲ್ಲಿ ಬಿಡಿಎಸ್ (ಯುಜಿ) ಮತ್ತು ಎಂಡಿಎಸ್ (ಪಿಜಿ) ಕೋರ್ಸ್ ಗಳ ಪ್ರವೇಶಕ್ಕಾಗಿ ಹೊಸ ಶುಲ್ಕ ರಚನೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ Read more…

VIRAL VIDEO : ಚಲಿಸುವ ಬೈಕ್ ನಲ್ಲೇ ರೊಮ್ಯಾನ್ಸ್ ಮಾಡಿದ ಜೋಡಿಗೆ ಬಿತ್ತು 8 ಸಾವಿರ ದಂಡ..!

ಉತ್ತರ ಪ್ರದೇಶ : ಚಲಿಸುವ ಬೈಕ್ ನಲ್ಲೇ  ಜೋಡಿಗಳು ರೊಮಾನ್ಸ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಿಂಭೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೋಡಿಗಳು Read more…

ಹೊಸ ಕಂದಾಯ ಗ್ರಾಮಗಳಲ್ಲಿನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ : ಸಚಿವ ಶಿವರಾಜ ತಂಗಡಗಿ

ಕೊಪ್ಪಳ :  ಹೊಸದಾಗಿ ರಚನೆಯಾಗಿರುವ ಕಂದಾಯ ಗ್ರಾಮಗಳಲ್ಲಿನ ಫಲಾನುಭವಿಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಸೂಕ್ತ ಕ್ರಮ ವಹಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ Read more…

ಏಕದಿನ ವಿಶ್ವಕಪ್ : ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿದೆ ಭಾರತ ಸಂಭಾವ್ಯ ತಂಡ| ODI World Cup

ಅಹ್ಮದಾಬಾದ್: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಪಂದ್ಯ ಇಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರಸ್ತುತ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 Read more…

BREAKING : ಬೆಂಗಳೂರಿನ ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ : 8 ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಕರಕಲು

ಬೆಂಗಳೂರು :  ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು,  ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ತಗುಲಿದೆ.ಪೈಪ್ ಲೈನ್ ರಸ್ತೆಯ ಚೋಳರ ಪಾಳ್ಯದಲ್ಲಿ  ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ Read more…

BIG NEWS: ಸಲೂನ್ ಶಾಪ್ ನಲ್ಲಿ ಬೆಂಕಿ ಅವಘಡ; ದೇವರ ಮುಂದೆ ಹಚ್ಚಿದ ದೀಪದಿಂದ ಅನಾಹುತ…!

ವಿಜಯಪುರ: ಸಲೂಲ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ವಿಜಯಪುರದ ಮುದ್ದೆಬಿಹಾಳ ಪಟ್ಟಣದ ಮೈಹಿಬೂಬ ನಗರದಲ್ಲಿ ನಡೆದಿದೆ. ಸರೂರು ಗ್ರಾಮದ ನಿವಾಸಿ ಬಸವರಾಜ್ ರಾಮಣ್ಣ ಹಡಪದ ಎಂಬುವವರಿಗೆ ಸೇರಿದ್ದ Read more…

ಅಮೆರಿಕದಲ್ಲಿ ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಕಣ್ಣೀರಿಟ್ಟ ಯಹೂದಿ ವಿದ್ಯಾರ್ಥಿನಿ! ವಿಡಿಯೋ ವೈರಲ್

ವಾಷಿಂಗ್ಟನ್ :ವಾಷಿಂಗ್ಟನ್ ವಿಶ್ವವಿದ್ಯಾಲಯದ (ಯುಡಬ್ಲ್ಯೂ) ಕ್ಯಾಂಪಸ್ನಲ್ಲಿ ಪ್ಯಾಲೆಸ್ಟೈನ್ ಪರ ಪ್ರತಿಭಟನೆ ನಡೆಸಿದ ನಂತರ ವಿದ್ಯಾರ್ಥಿನಿಯೊಬ್ಬಳು ಕಣ್ಣೀರಿಟ್ಟಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ ಮತ್ತು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿ, Read more…

ನಾಳೆಯಿಂದ ‘ನವರಾತ್ರಿ’ ಆರಂಭ : 9 ದಿನ ಅಪ್ಪಿ ತಪ್ಪಿಯೂ ಈ ಕೆಲಸ ಮಾಡಬೇಡಿ |Navaratri 2023

ಶಾರದಾ ನವರಾತ್ರಿ ಅಕ್ಟೋಬರ್ 15 ರಂದು ಅಂದರೆ ನಾಳೆಯಿಂದ ಪ್ರಾರಂಭವಾಗಲಿದೆ. ಅಕ್ಟೋಬರ್ 24 ರಂದು, ಒಂಬತ್ತು ದಿನಗಳ ಆಚರಣೆಯ ನಂತರದೇವಿ ನವರಾತ್ರಿ ಆಚರಣೆಗಳೊಂದಿಗೆ ಕೊನೆಗೊಳ್ಳುತ್ತದೆ. ಈ ಒಂಬತ್ತು ರಾತ್ರಿಗಳು Read more…

ಇಂದಿನಿಂದ 3 ದಿನ ಮೈಸೂರು ಜಿಲ್ಲೆಯಲ್ಲಿ ‘ಸಿಎಂ ಸಿದ್ದರಾಮಯ್ಯ’ ಪ್ರವಾಸ, ಇಲ್ಲಿದೆ ವೇಳಾಪಟ್ಟಿ

ಮೈಸೂರು : ಇಂದಿನಿಂದ ಮೂರು ದಿನ ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದಾರೆ. ಸಂಜೆ 5.30ಕ್ಕೆ ಬೆಂಗಳೂರಿಂದ ರಸ್ತೆ ಮೂಲಕ ಮೈಸೂರಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ 3 Read more…

BIG NEWS: ಕಿಲ್ಲರ್ ‘BMTC’ ಬಸ್ ಗೆ ಮತ್ತೊಂದು ಬಲಿ : ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಂಗಳೂರು: ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ರಾಮನಗರಲ್ಲಿ ಲಾರಿ-ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಬಸ್ ಗೆ Read more…

ಅ.17 ರಂದು ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ‘ಪವಿತ್ರ ತೀರ್ಥೋದ್ಭವ’

ಮಡಿಕೇರಿ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಅಕ್ಟೋಬರ್ 15 ರವರೆಗೆ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ Read more…

Israel-Hamas War : `ಇಸ್ರೇಲ್-ಹಮಾಸ್ ಯುದ್ಧ’ದಲ್ಲಿ ಯಾವ ದೇಶವು ಯಾರೊಂದಿಗೆ ಇದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಜಗತ್ತು ಮತ್ತೊಮ್ಮೆ ಎರಡು ಭಾಗಗಳಾಗಿ ವಿಭಜಿತವಾಗಿದೆ. ಇದು ಮುಂಬರುವ ಸಮಯದಲ್ಲಿ ವಿಶ್ವದ ಮುಂದೆ ಬಹಳ ಸವಾಲಿನ ಸಂದರ್ಭಗಳನ್ನು ಸೃಷ್ಟಿಸುತ್ತದೆ Read more…

ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿ ಸ್ನೇಹಿತರಿಂದಲೇ ಗ್ಯಾಂಗ್ ರೇಪ್

ಬಳ್ಳಾರಿ: ವಿದ್ಯಾರ್ಥಿನಿಯನ್ನು ಹಾಡ ಹಗಲೇ ಆಟೋದಲ್ಲಿ ಅಪಹರಿಸಿ ಸ್ನೇಹಿತರಿಂದಲೇ ಅತ್ಯಾಚಾರ ನಡೆದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಿಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾಗಿದ್ದಳು. ಈ ವೇಳೆ ವಿದ್ಯಾರ್ಥಿನಿಯನ್ನು Read more…

ಅನುಗ್ರಹ ಯೋಜನೆ : ಕುರಿ, ಮೇಕೆ, ಹಸು, ಎಮ್ಮೆ ಮರಣ ಪರಿಹಾರ ಮೊತ್ತ ಹೆಚ್ಚಳ

ಬೆಂಗಳೂರು: ಪಶುಸಂಗೋಪನೆ ಕ್ಷೇತ್ರದ ಅಭಿವೃದ್ಧಿಗೆ ಈ ಬಾರಿಯ ಬಜೆಟ್ ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಈ ಹಿಂದೆ, ಕಾಂಗ್ರೆಸ್ ಸರ್ಕಾರವಿದ್ದಾಗ ಜಾರಿಯಲ್ಲಿದ್ದ ಅನುಗ್ರಹ ಯೋಜನೆಯನ್ನು ಪುನಃ ಜಾರಿಗೊಳಿಸಲಾಗಿದ್ದು, ಆ Read more…

ಕಲುಷಿತ ನೀರು ಸೇವಿಸಿ ಇಬ್ಬರು ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಮತ್ತಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂವತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮತ್ತಿ ಗ್ರಾಮದ ಕುಡಿಯುವ Read more…

`ಪ್ರಧಾನ ಮಂತ್ರಿ ಸುರಕ್ಷಾ ಭೀಮಾ’ ಯೋಜನೆ : ಅಸಂಘಟಿತ ಕಾರ್ಮಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೇಂದ್ರ ಸರ್ಕಾರದ ಕಾರ್ಮಿಕ ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್ ಮೂಲಕ ಆಗಸ್ಟ್ Read more…

BIG NEWS: ಅಕ್ರಮ ಪಟಾಕಿ ದಾಸ್ತಾನುಗಳ ಮೇಲೆ ಪೊಲೀಸರ ದಿಢೀರ್ ದಾಳಿ

ರಾಯಚೂರು: ಅಕ್ರಮ ಪಟಾಕಿ ದಾಸ್ತಾನುಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ರಾಯಚೂರಿನ Read more…

ಖ್ಯಾತ ಉದ್ಯಮಿ, ಬಜಾಜ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಸಂಸ್ಥಾಪಕ ಹರಗೋವಿಂದ್ ಬಜಾಜ್ ವಿಧಿವಶ

ನಾಗ್ಪುರ: ದೂರದೃಷ್ಟಿಯ ಕೈಗಾರಿಕೋದ್ಯಮಿ ಮತ್ತು ಬಜಾಜ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಸಂಸ್ಥಾಪಕ, ಮಧ್ಯ ಭಾರತದ ಕೈಗಾರಿಕಾ ಕ್ಷೇತ್ರದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಹರಗೋವಿಂದ್ ಬಜಾಜ್ ಅವರು ಶುಕ್ರವಾರ ತಮ್ಮ 96 Read more…

`ರಕ್ತದ ಕ್ಯಾನ್ಸರ್’ ರೋಗಿಗಳಿಗೆ ಗುಡ್ ನ್ಯೂಸ್ : ಭಾರತದ ಮೊದಲ `CAR-T’ ಚಿಕಿತ್ಸೆಗೆ `CDSCO’ ಅನುಮೋದನೆ

ನವದೆಹಲಿ : ರಕ್ತದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಭಾರತದಲ್ಲಿ ಅತ್ಯಾಧುನಿಕ ಚಿಕಿತ್ಸೆಯನ್ನು ಅನುಮೋದಿಸಲಾಗಿದೆ. ತಜ್ಞರ ಕಾರ್ಯಕಾರಿ ಸಮಿತಿಯ ಶಿಫಾರಸಿನ ಮೇರೆಗೆ ಭಾರತದ ಮೊದಲ ಸ್ಥಳೀಯ ಚಿಮೆರಿಕ್ ಆಂಟಿಜೆನ್ ರಿಸೆಪ್ಟರ್ Read more…

Navratri 2023 : ನಾಳೆಯಿಂದ `ನವರಾತ್ರಿ’ ಆರಂಭ, `ಕಲಶ’ ಸ್ಥಾಪನಾ ಮುಹೂರ್ತ ಸೇರಿ 9 ದಿನಗಳ ಪೂಜಾ ವಿಧಾನಗಳ ಬಗ್ಗೆ ತಿಳಿಯಿರಿ

ನವರಾತ್ರಿ ಉತ್ಸವವು ಅಕ್ಟೋಬರ್ 15 ರಿಂದ ಅಕ್ಟೋಬರ್ 24 ರವರೆಗೆ ನಡೆಯಲಿದೆ. ನವರಾತ್ರಿಯ ಮೊದಲ ದಿನ ಕಲಶ ಸ್ಥಾಪನ ನಡೆಯುತ್ತದೆ. ಈ ಬಾರಿ ನವರಾತ್ರಿ ಘಟಸ್ಥಾಪನಾ ಮುಹೂರ್ತವು ಅಕ್ಟೋಬರ್ Read more…

ಭತ್ತದ ಗದ್ದೆಯ ಹಸಿರು ಹೊದಿಕೆಯಲ್ಲಿ ಅರಳಿದ ಪುನೀತ್ ರಾಜಕುಮಾರ್: ರೈತನ ಅಭಿಮಾನಕ್ಕೆ ಮನಸೋತ ಅಪ್ಪು ಫ್ಯಾನ್ಸ್

ರಾಯಚೂರು: ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಡೋಣಿ ಬಸವಣ್ಣ ಕ್ಯಾಂಪ್ ನ ವಿಕಲಚೇತನ ರೈತ ಕರ್ರಿ ಸತ್ಯನಾರಾಯಣ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ವಿವಿಧ ತಳಿಯ ಭತ್ತದ Read more…

BREAKING NEWS : ರಾಮನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ರಾಮನಗರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮನಗರ ತಾಲೂಕಿನ ಕೆಂಪೇಗೌಡನ ದೊಡ್ಡಿ ಸಮೀಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...