alex Certify Latest News | Kannada Dunia | Kannada News | Karnataka News | India News - Part 127
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನ ಸ್ವಾಭಿಮಾನಿ ಸಮಾವೇಶಕ್ಕೆ ಸಿದ್ಧತೆ: ಇಂದು ಡಿಸಿಎಂ ಡಿಕೆ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಹಾಸನದಲ್ಲಿ ಡಿ. 5 ರಂದು ಸ್ವಾಭಿಮಾನಿ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು. Read more…

ನಕ್ಸಲರ ಪತ್ತೆಗೆ ತೀವ್ರಗೊಂಡ ಶೋಧ ಕಾರ್ಯಾಚರಣೆ

ಚಿಕ್ಕಮಗಳೂರು: ಕುಖ್ಯಾತ ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ಬಳಿಕ ರಾಜ್ಯದಲ್ಲಿ ನಕ್ಸಲರ ಚಟುವಟಿಕೆ ತಡೆಯುವ ನಿಟ್ಟಿನಲ್ಲಿ ಶೋಧ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆ Read more…

‘ಫೆಂಗಲ್’ ಚಂಡಮಾರುತ ಎಫೆಕ್ಟ್: ಇಂದು ಭಾನುವಾರವಾದ್ರೂ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ರಜೆ ರದ್ದು

ಬೆಂಗಳೂರು: ಫೆಂಗಲ್ ಚಂಡಮಾರುತ ಅಬ್ಬರದ ಹಿನ್ನಲೆಯಲ್ಲಿ ಇಂದು ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ರಜೆ ರದ್ದು ಮಾಡಲಾಗಿದೆ. ಇಂದು ಭಾನುವಾರವಾದರೂ ಬಿಬಿಎಂಪಿ ಅಧಿಕಾರಿಗಳಿಗೆ ರಜೆ ಇರುವುದಿಲ್ಲ. ಹವಾಮಾನ ಇಲಾಖೆಯಿಂದ ಮಳೆಯಾಗುವ Read more…

ಬಿ.ಪಿ. ನಿಯಂತ್ರಣಕ್ಕೆ ಇಲ್ಲಿದೆ ʼಮನೆ ಮದ್ದುʼ

ಎಲ್ಲರ ಅಡುಗೆ ಮನೆಯಲ್ಲಿಯೂ ನಿಂಬೆ ಇದ್ದೇ ಇರುತ್ತದೆ. ವಿಟಮಿನ್ ಸಿಯಿಂದ ತುಂಬಿರುವ ನಿಂಬೆ ಹಣ್ಣಿನಿಂದ ಸಾಕಷ್ಟು ಪ್ರಯೋಜನಗಳಿವೆ. ಆರೋಗ್ಯ ವೃದ್ಧಿಯಿಂದ ಹಿಡಿದು ಸೌಂದರ್ಯ ವರ್ಧಕವಾಗಿ ಇದು ಕೆಲಸ ಮಾಡುತ್ತದೆ. Read more…

ಈ ಸ್ಥಿತಿಯಲ್ಲಿ ಹಲ್ಲಿ ನೋಡಿದ್ರೆ ಅಶುಭ ಘಟನೆಗೆ ಮುನ್ಸೂಚನೆ

ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? Read more…

ಬಿಳಿ ಕೂದಲ ಸಮಸ್ಯೆಗೆ ಕಾಫಿಯಿಂದ ಶಾಶ್ವತ ಪರಿಹಾರ; ಅಡ್ಡ ಪರಿಣಾಮವಿಲ್ಲದ ಮದ್ದು ಇದು

ಬಿಳಿ ಕೂದಲ ಸಮಸ್ಯೆ ಈಗ ಬಹುತೇಕ ಎಲ್ಲರಲ್ಲೂ ಇದೆ. ಕೆಲವರಿಗಂತೂ ವಯಸ್ಸಿಗೆ ಮೊದಲೇ ಕೂದಲು ಬೆಳ್ಳಗಾಗುತ್ತದೆ. ಮಕ್ಕಳು ಕೂಡ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬದಲಾಗುತ್ತಿರುವ ಜೀವನ ಶೈಲಿ Read more…

ಇನ್ನು ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ನಿತ್ಯ ನೀಡುವ ಊಟದ ವಿವರ ಸಾರ್ವಜನಿಕರಿಗೆ ಲಭ್ಯ

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಗೆ ನೀಡುವ ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ಸಾರ್ವಜನಿಕರು ಮುಕ್ತವಾಗಿ ವೀಕ್ಷಿಸಲು, ಪರಿಶೀಲಿಸಲು, ಸಲಹೆ ನೀಡುವ Read more…

BREAKING: ತಮಿಳುನಾಡು, ಪುದುಚೇರಿಗೆ ಅಪ್ಪಳಿಸಿದ ‘ಫೆಂಗಲ್’ ಚಂಡಮಾರುತ: ನಾಲ್ವರು ಬಲಿ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತ ಪುದುಚೇರಿ, ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ತಮಿಳುನಾಡಿನಲ್ಲಿ ಚಂಡಮಾರುತದ ಅಬ್ಬರಕ್ಕೆ ನಾಲ್ವರು ಬಲಿಯಾಗಿದ್ದಾರೆ. ಚೆನ್ನೈನ ಮುತ್ಯಾಲಪೇಟೆಯಲ್ಲಿ ಉತ್ತರ ಪ್ರದೇಶ ಮೂಲದ ಚಂದನ್ ಬಲಿಯಾಗಿದ್ದಾರೆ. Read more…

ಪ್ರತಿ ನಿತ್ಯ ವಾಕಿಂಗ್ ಮಾಡುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…..?

ಇಂದಿನ ಯಾಂತ್ರಿಕ ಜೀವನದಲ್ಲಿ ಆರೋಗ್ಯದಿಂದ ಇರಲು ಏನೆಲ್ಲ ಪ್ರಯತ್ನ ಪಡಬೇಕು ಎನ್ನುವ ಅನೇಕರ ಪ್ರಶ್ನೆಗೆ ಉತ್ತರ ದೊರೆತಿದ್ದು, ದಿನಕ್ಕೆ 22 ನಿಮಿಷ ವಾಕಿಂಗ್ ಮಾಡಿದರೆ ಸಾಕು ಹಲವು ಸಮಸ್ಯೆಗಳಿಂದ Read more…

ಪರಿಶಿಷ್ಟ ಜಾತಿ, ಪಂಗಡದವರಿಗೆ ಗುಡ್ ನ್ಯೂಸ್: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಶೇ. 24ರಷ್ಟು ಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಶೇಕಡ 24 ರಷ್ಟು ಮೀಸಲಾತಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ವರ್ಗಕ್ಕೆ ಶೇಕಡ Read more…

ಬಂಗಾಳಕೊಲ್ಲಿಯಲ್ಲಿ ‘ಫೆಂಗಲ್’ ಸೈಕ್ಲೋನ್ ಅಬ್ಬರ: ರಾಜ್ಯದಲ್ಲಿ ಇಂದಿನಿಂದ 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆಂಗಲ್ ಚಂಡಮಾರುತದಿಂದಾಗಿ Read more…

ಮದುವೆಯಾದ ಹೊಸದರಲ್ಲಿ ಮಾಡಬೇಡಿ ಈ ತಪ್ಪು

ಮದುವೆ ನಂತರ ನಮ್ಮ ಜೀವನ ಸಂಪೂರ್ಣ ಬದಲಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಹೊಸ ಸ್ಥಳ, ಹೊಸ ಜನರೊಂದಿಗೆ ಬೆರೆತು ಬಾಳಬೇಕಾದ ಅನಿವಾರ್ಯತೆ ಇರುತ್ತದೆ. ದಾಂಪತ್ಯ ಹೊಸದಾಗಿದ್ದಾಗ ಎಲ್ಲವೂ ಚೆನ್ನ. ಪರಸ್ಪರರಿಗಾಗಿ Read more…

ಡ್ರಗ್ ಕಂಟ್ರೋಲರ್ ಸಸ್ಪೆಂಡ್, ಕಂಪನಿ ಕಪ್ಪು ಪಟ್ಟಿಗೆ, ತನಿಖೆಗೆ ತಜ್ಞರ ಸಮಿತಿ ರಚನೆ: ಬಾಣಂತಿಯರ ಸರಣಿ ಸಾವಿನ ಹಿನ್ನಲೆ ಕಠಿಣ ಕ್ರಮಕ್ಕೆ ಸಿಎಂ ಆದೇಶ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ Read more…

ಗಮನಿಸಿ : ‘LPG’ ಯಿಂದ ಆಧಾರ್ ಕಾರ್ಡ್’ವರೆಗೆ : ಇಂದಿನಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು |New Rules from Dec.1

ನವೆಂಬರ್ ತಿಂಗಳು  ಕೊನೆಗೊಂಡಿದೆ. ಡಿಸೆಂಬರ್ ತಿಂಗಳು  ಆರಂಭವಾಗಿದೆ. ಡಿಸೆಂಬರ್ 1, 2024 ರಿಂದ ಭಾರತದಲ್ಲಿ ಹಲವಾರು ಹೊಸ ನಿಯಮಗಳು ಜಾರಿಗೆ ಬರಲಿವೆ. ಇವು ಸಾಮಾನ್ಯ ಜನರ ಜೀವನದ ಮೇಲೆ Read more…

BIG NEWS: ಒಟಿಎಸ್ ಮುಕ್ತಾಯ: 3758 ಕೋಟಿ ರೂ. ತೆರಿಗೆ ಸಂಗ್ರಹ

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೀಡಲಾಗಿದ್ದ ಒನ್ ಟೈಮ್ ಸೆಟ್ಲ್ ಮೆಂಟ್ ಅವಧಿ ಶನಿವಾರ ಮುಕ್ತಾಯವಾಗಿದೆ. ಶನಿವಾರ ರಾತ್ರಿ 10 ಗಂಟೆ ವೇಳೆಗೆ 3758 ಕೋಟಿ ರೂ. Read more…

ನಮ್ಮೊಳಗಿನ ಕೀಳರಿಮೆ ದೂರ ಮಾಡುವುದು ಹೇಗೆ……?

ಕೀಳರಿಮೆ ಎಲ್ಲರನ್ನೂ ಒಂದಲ್ಲ ಒಂದು ರೀತಿಯಲ್ಲಿ ಕಾಡುತ್ತದೆ. ಕೈ ಬೆರಳುಗಳು ಹೇಗೆ ಸಮನಾಗಿ ಇಲ್ಲವೋ ಹಾಗೇ ಮನುಷ್ಯ ಕೂಡ ಎಲ್ಲ ರೀತಿಯಲ್ಲಿ ಪರಿಪೂರ್ಣನಲ್ಲ. ಕೆಲವರು ಈ ಕೀಳರಿಮೆಯಿಂದ ಹೊರಬಾರಲು Read more…

ಪತ್ನಿ ಜೊತೆ ಮಾತಾಡಬೇಡ ಎಂದಿದ್ದಕ್ಕೆ ವ್ಯಕ್ತಿ ಕೊಲೆ: ಇಬ್ಬರು ಅರೆಸ್ಟ್

ಬೆಂಗಳೂರು: ಪತ್ನಿಯೊಂದಿಗೆ ಮಾತನಾಡಬೇಡ ಎಂದು ಹೇಳಿದ್ದಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಯಿಬಾಬಾ ನಗರ ನಿವಾಸಿ, ಗೂಡ್ಸ್ ವಾಹನ ಚಾಲಕ ಕಾರ್ತಿಕ್(27), Read more…

BREAKING: ಲಾಡ್ಜ್ ಗೆ ವಿದ್ಯಾರ್ಥಿನಿ ಕರೆದೊಯ್ದು ಅತ್ಯಾಚಾರ: ದೈಹಿಕ ಶಿಕ್ಷಕ ಅರೆಸ್ಟ್

ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ದೈಹಿಕ ಶಿಕ್ಷಕ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

BIG NEWS: ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು, ಇದರಲ್ಲಿ ಯಾವ ದಾಕ್ಷಿಣ್ಯವೂ ಇಲ್ಲ: ಡಿಸಿಎಂ ಡಿಕೆ

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ತೆಗೆಯಬೇಕು ಎಂದು ಹೇಳಿಕೆ ನೀಡಿದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಚಂದ್ರಶೇಖರನಾಥ Read more…

BREAKING: ಬ್ರೇಕ್ ಫೇಲಾಗಿ ತೀಸ್ತಾ ನದಿಗೆ ಬಿದ್ದ ಬಸ್: ಐವರು ಸಾವು

ಕೋಲ್ಕತ್ತಾ: ಶುಕ್ರವಾರ ಮಧ್ಯಾಹ್ನ ಬಂಗಾಳ-ಸಿಕ್ಕಿಂ ಗಡಿಯಲ್ಲಿ ಅವರು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾದ ನಂತರ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. 15 ಮಂದಿ ಪ್ರಯಾಣಿಕರೊಂದಿಗೆ ಸಿಲಿಗುರಿಯಿಂದ ಗ್ಯಾಂಗ್‌ Read more…

ವ್ಯಾಪಾರಿಗಳೇ ಗಮನಿಸಿ: ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯ

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡ್ಡಾಯವಾಗಿ ಪ್ರತ್ಯೇಕ ಪರವಾನಗಿ ಪಡೆಯಬೇಕು ಎಂದು ಮಹಾನಗರ ಪಾಲಿಕೆ ಕಚೇರಿ ತಿಳಿಸಿದೆ. ನಗರ Read more…

BREAKING: ಮಹಾರಾಷ್ಟ್ರ ಸಿಎಂ ರೇಸ್ ನಲ್ಲಿ ಮುನ್ನಡೆ ಸಾಧಿಸಿದ ಫಡ್ನವಿಸ್: ಬಿಜೆಪಿಯಿಂದ ಪ್ರಮಾಣ ವಚನ ದಿನಾಂಕ ಘೋಷಣೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಯ ಸಸ್ಪೆನ್ಸ್ ನಡುವೆ, ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಅವರು ಡಿಸೆಂಬರ್ 5 ರಂದು ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ರಚನೆಯಾಗಲಿದೆ ಎಂದು Read more…

ಮಾಜಿ ಸಿಎಂ ಬಂಗಾರಪ್ಪ ಓದಿದ ಶಾಲೆಗೆ ಭೇಟಿ ನೀಡಿದ ಸಚಿವ ಮಧು: ಪಬ್ಲಿಕ್ ಸ್ಕೂಲ್ ಆರಂಭಿಸುವ ಭರವಸೆ

 ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರು ವಿದ್ಯಾಭ್ಯಾಸ ಮಾಡಿದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ(ಪ್ರೌಢಶಾಲಾ ವಿಭಾಗ) ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ Read more…

ಕ್ಷೇತ್ರ ಬಿಟ್ಟು ಹೋಗಲ್ಲ, ನನ್ನ ಮೇಲೆ ಅನುಮಾನ ಬೇಡ: ನಿಖಿಲ್ ಕುಮಾರಸ್ವಾಮಿ

ರಾಮನಗರ: ನಾವು ಸೋತಿದ್ದೇವೆಯೇ ಹೊರತೂ ಸತ್ತಿಲ್ಲ. ಒಟ್ಟಾಗಿ ಹೋರಾಟ ಮಾಡೋಣ. ನಾನು ಕ್ಷೇತ್ರ ಬಿಟ್ಟು ಹೋಗುವುದಿಲ್ಲ, ನನ್ನ ಮೇಲೆ ಅನುಮಾನ ಬೇಡ ಎಂದು ಜೆಡಿಎಸ್ ಪರಾಜಿತ ಅಭ್ಯರ್ಥಿ ನಿಖಿಲ್ Read more…

BREAKING: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಕ್ಕೆ ಸರ್ಕಾರದಿಂದ 2 ಲಕ್ಷ ರೂ. ಪರಿಹಾರ: ಸಿಎಂ ಘೋಷಣೆ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ಸರ್ಕಾರದಿಂದ ಎರಡು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ಪಂಚಮಸಾಲಿ ಹೋರಾಟದ ಮುಖಂಡರಿಗೆ ಬೆದರಿಕೆ ಹಾಕಲಾಗುತ್ತಿದೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪ

ಬಾಗಲಕೋಟೆ: 2ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಸಮುದಾಯದ ಮುಖಂಡರಿಗೆ ಬೆದರಿಕೆ ಹಾಕುವ ಕೆಲಸ ಈ ಸರ್ಕಾರದಲ್ಲಿ ಮಾಡಲಾಗುತ್ತಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ Read more…

ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರ ರಚನೆ ಪ್ರಕ್ರಿಯೆ ನಡುವೆ ಏಕನಾಥ್ ಶಿಂಧೆಗೆ ಅನಾರೋಗ್ಯ

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರ ರಚನೆಯ ಪ್ರಯತ್ನದ ನಡುವೆಯೇ ಸಿಎಂ ಏಕನಾಥ್ ಶಿಂಧೆ ಅವರ ಆರೋಗ್ಯ ಹದಗೆಟ್ಟಿದೆ. ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹುಟ್ಟೂರಾದ ಸತಾರಾದಲ್ಲಿದ್ದು, Read more…

BIG NEWS: ತಾಕತ್ತಿದ್ದರೆ ಯತ್ನಾಳ್ ರನ್ನು ಪಕ್ಷದಿಂದ ಉಚ್ಛಾಟಿಸಿ: ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲ್

ಕಲಬುರಗಿ: ಬಿಜೆಪಿಯಲ್ಲಿ ಎರಡು ಬಣಗಳ ನಡುವೆಯೇ ಕಿತ್ತಾಟ ನಡೆದಿದೆ. ಬಿಜೆಪಿ ಕಾರ್ಯಕರ್ತರೇ ಯತ್ನಾಳ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಇಷ್ಟಾದರೂ ಯಾಕೆ ಅವರನ್ನು ಬಿಜೆಪಿ ನಾಯಕರು ಉಚ್ಛಾಟಿಸುತ್ತಿಲ್ಲ? Read more…

BREAKING NEWS: ಭಾರತದ ಧ್ವಜವನ್ನು ತುಳಿದು ಸಾಗಿದ ಬಾಂಗ್ಲಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು

ಢಾಕಾ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಂಗ್ಲಾ ವಿದ್ಯಾರ್ಥಿಗಳು ಭಾರತದ ದ್ವಜವನ್ನು ತುಳಿದುಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಬಾಂಗ್ಲಾದೇಶ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ Read more…

BIG NEWS: ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ಹಾಡಹಗಲೇ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಹೊರವಲಯದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ರಾಜೇಶ್ ಶೆಟ್ಟಿ (38) ಕೊಲೆಯಾಗಿರುವ ರೌಡಿಶೀಟರ್. ಬೊಮ್ಮನಕಟ್ಟೆಯ ಅಂಗಡಿಯಲ್ಲಿ ರಾಜೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...