alex Certify Latest News | Kannada Dunia | Kannada News | Karnataka News | India News - Part 128
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ SIT

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ Read more…

BIG NEWS: ಬೆಂಕಿ ಅವಘಡದಲ್ಲಿ ಕಬ್ಬು ಬೆಳೆ ನಾಶ ಪ್ರಕರಣ: ರೈತರಿಗೆ ಬಡ್ಡಿ ಸಹಿತ ಪರಿಹಾರ ವಿತರಿಸುವಂತೆ ಹೆಸ್ಕಾಂ ಗೆ ಕೋರ್ಟ್ ಆದೇಶ

ಬೆಳಗಾವಿ: ವಿದ್ಯುತ್ ಅವಘಡದಿಂದಾಗಿ ಕಬ್ಬು ಬೆಳೆಗೆ ಬೆಂಕಿ ತಗುಲಿ, ಕಬ್ಬು ಬೆಳೆ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರಿಗೆ ತಕ್ಷಣ ಪರಿಹಾರ ಹಣ ನೀಡುವಂತೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ಕೋರ್ಟ್ Read more…

BIG NEWS: ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ರಾಜ್ಯಾದ್ಯಂತ ತಡೆಹಿಡಿಯಲಾಗಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ಮಂಜಾಗ್ರತೆ ಕ್ರಮವಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ Read more…

ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳಿಗೆ ದೆಹಲಿಯಲ್ಲಿ ಭಾರಿ ಬೇಡಿಕೆ!

ನವದೆಹಲಿ : ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳು ದೆಹಲಿಯಲ್ಲಿ ಮಾರಾ ವಾಗುತ್ತಿದ್ದು, ಭಾರಿ ಬೇಡಿಕೆ ಬಂದಿದೆ. ಉತ್ಕೃಷ್ಟ ಗುಣಮಟ್ಟಕ್ಕೆ ಹೆಸರಾದ ಕೆಎಂಎಫ್ ‘ನಂದಿನಿ’ ಹಾಲು ಹಾಗೂ ಹಾಲಿನ Read more…

BIG NEWS: ತಿರುಪತಿಯಲ್ಲಿ ರಾಜಕೀಯ ಹಾಗೂ ದ್ವೇಷದ ಭಾಷಣಕ್ಕೆ ನಿಷೇಧ: ಟಿಟಿಡಿ ಘೋಷಣೆ

ತಿರುಪತಿ: ತಿರುಪತಿ-ತಿರುಮಲದಲ್ಲಿ ಯಾವುದೇ ರಾಜಕೀಯ ಭಾಷಣ ಹಾಗೂ ದ್ವೇಷದ ಭಾಷಣಗಳಿಗೆ ಅವಕಾಶವಿಲ್ಲ, ಅವುಗಳಿಗೆ ನಿಷೇಧಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ ಸಮಿತಿ-ಟಿಟಿಡಿ ಘೋಷಿಸಿದೆ. ತಿರುಮಲದ ಪಾವಿತ್ರತೆ ಹಾಗೂ ಆಧ್ಯಾತ್ಮಿಕ Read more…

BIG NEWS : ಚುನಾವಣಾ ಅಕ್ರಮಗಳ ವಿರುದ್ಧ ರಾಷ್ಟ್ರೀಯ ಆಂದೋಲನಕ್ಕೆ ಕಾಂಗ್ರೆಸ್ ಚಾಲನೆ

ನವದೆಹಲಿ: ಚುನಾವಣಾ ಆಯೋಗದ (ಇಸಿ) ಪಕ್ಷಪಾತದ ಕಾರ್ಯನಿರ್ವಹಣೆಯಿಂದಾಗಿ ಭಾರತದಲ್ಲಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆಗೆ ತೀವ್ರ ಧಕ್ಕೆಯಾಗಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಆರೋಪಿಸಿದೆ. ನವೆಂಬರ್ 29, 2024 Read more…

BREAKING : ಹಾವೇರಿಯಲ್ಲಿ 15,000 ಲಂಚ ಪಡೆಯುತ್ತಿದ್ದ ಭೂಮಾಪಕ ಲೋಕಾಯುಕ್ತ ಬಲೆಗೆ |Lokayukta Raid

ಹಾವೇರಿ : 25 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು 15,000 ಪಡೆಯುತ್ತಿದ್ದ ಭೂಮಾಪಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಕಳ್ಳಿಹಾಳ ಗ್ರಾಮದ ರೈತ ಮಂಜುನಾಥ್ Read more…

ಉದ್ಯೋಗ ವಾರ್ತೆ : ‘ಏರ್ ಪೋರ್ಟ್ ಆಥಾರಿಟಿ ಆಫ್ ಇಂಡಿಯಾ’ದಲ್ಲಿ 197 ಹುದ್ದೆಗಳಿಗೆ ಅರ್ಜಿ ಆಹ್ವಾನ |AAI Recruitment 2024

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (ಎಎಐ) ಉತ್ತರ ವಲಯದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 2024-25ನೇ ಸಾಲಿಗೆ ಪದವಿ / ಡಿಪ್ಲೊಮಾ ಅಪ್ರೆಂಟಿಸ್ (ಅಪ್ರೆಂಟಿಸ್ ಕಾಯ್ದೆ, 1961 ರ Read more…

BREAKING: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿಗೆ RLS ಐವಿ ಗ್ಲುಕೋಸ್ ಕಾರಣ ಪ್ರಕರಣ: ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ RLS ಐವಿ ಗ್ಲುಕೋಸ್ ಕಾರಣ ಎಂಬ ವರದಿ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ಜಿಲ್ಲಾ ಔಷಧಿ ಉಗ್ರಾಣದ ಮೇಲೆ Read more…

ಸಿನಿಮೀಯ ಶೈಲಿಯಲ್ಲಿ ಅಕ್ರಮ ಅಕ್ಕಿ ಕಳ್ಳಸಾಗಾಣಿಕೆ ಪತ್ತೆ ಹಚ್ಚಿದ ಆಂಧ್ರ ಡಿಸಿಎಂ ‘ಪವನ್ ಕಲ್ಯಾಣ್’ |VIDEO

ಸಿನಿಮೀಯ ಶೈಲಿಯಲ್ಲಿ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅಕ್ಕಿ ಕಳ್ಳಸಾಗಾಣಿಕೆ ಪತ್ತೆ ಹಚ್ಚಿದ್ದು, ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು Read more…

BIG NEWS: ನಕ್ಸಲರ ವಿರುದ್ಧ ಮುಂದುವರೆದ ಕೂಂಬಿಂಗ್: ಶರಣಾದವರಿಗೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಭರವಸೆ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೂಂಬಿಂಗ್ ಚುರುಕುಗೊಂಡಿದ್ದು, ನಕ್ಸಲ್ ನಾಯಕಿ Read more…

BREAKING : ಲೈಂಗಿಕ ಕಿರುಕುಳ ಆರೋಪ ; ‘KPCC’ ಕಾರ್ಯದರ್ಶಿ ಸ್ಥಾನದಿಂದ ‘ಗುರಪ್ಪ ನಾಯ್ಡು’ 6 ವರ್ಷ ಉಚ್ಚಾಟನೆ.!

ಬೆಂಗಳೂರು : ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಕೆಪಿಸಿಸಿ) ಸ್ಥಾನದಿಂದ ಗುರಪ್ಪ ನಾಯ್ಡು ಅವರನ್ನು 6 ವರ್ಷ ಉಚ್ಚಾಟನೆ ಮಾಡಲಾಗಿದೆ.  ಉಚ್ಚಾಟನೆ ಮಾಡಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ Read more…

ಉದ್ಯೋಗ ವಾರ್ತೆ : ‘IDBI’ ಬ್ಯಾಂಕ್ ನಲ್ಲಿ 600 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ |IDBI bank recruitment

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ 2024 ರ ನವೆಂಬರ್ 20 ರಂದು ಐಡಿಬಿಐ ಅಧಿಕೃತ ವೆಬ್ಸೈಟ್ನಲ್ಲಿ ಗ್ರೇಡ್ ಒ ಗಾಗಿ 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ Read more…

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ದೂರ ಶಿಕ್ಷಣ-ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯ ಪ್ರವೇಶವು 2025 ರ ಜನವರಿ 1 ರಿಂದ ಪ್ರಾರಂಭವಾಗಲಿದ್ದು ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಮಾತ್ರ ಪ್ರವೇಶ ಪಡೆಯಬಹುದು. Read more…

ಸಾರ್ವಜನಿಕರೇ ಗಮನಿಸಿ : ಕಳೆದುಹೋದ ನಿಮ್ಮ ‘ಮೊಬೈಲ್’ ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಒಂದು ‘ಮೊಬೈಲ್’ ಕಳೆದು ಹೋದರೆ ಅಥವಾ ಕಳ್ಳತನವಾದರೆ ಏನು ಮಾಡಬೇಕು..? ಮೊಬೈಲ್ ಕಳೆದುಹೋದರೆ ಅಥವಾ ಕಳ್ಳತನವಾದರೆ ತಕ್ಷಣವೇ ಸಿಇಐಆರ್ ವೆಬ್ಸೈಟ್ಗೆ ಭೇಟಿ ನೀಡಬೇಕು. ಈ ಬಗ್ಗೆ Read more…

BIG NEWS: ವಾರಾಣಸಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: 150ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಉತ್ತರ ಪ್ರದೇಶದ ವಾರಾಣಾಸಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 150ಕ್ಕೂ ಹೆಚ್ಚು ದ್ವಿಚಕ್ರವಾಹನಗಳು Read more…

ಆಸ್ತಿ ಖರೀದಿ, ಮಾರಾಟ ಮಾಡುವ ಮುನ್ನ ಈ ದಾಖಲೆಗಳು ಸರಿ ಉಂಟಾ ಒಮ್ಮೆ ಚೆಕ್ ಮಾಡಿಕೊಳ್ಳಿ.!

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಭೂ ವಂಚನೆಗಳು ನಡೆದಿವೆ. ಆಸ್ತಿ ಖರೀದಿಸುವುದು ಈಗ ಬಹಳ ಕಷ್ಟಕರ ಪರಿಸ್ಥಿತಿಯಾಗಿದೆ.ನಕಲಿ ಆಸ್ತಿ ದಾಖಲೆಗಳು ಮತ್ತು ಅನಧಿಕೃತ ಮಾರಾಟದಿಂದಾಗಿ ಕೆಲವರು ತೊಂದರೆ ಅನುಭವಿಸುತ್ತಿದ್ದಾರೆ. ಅಂತಹ Read more…

BIG NEWS: ಸುದ್ದಿಗೋಷ್ಠಿ ನಡೆಸುವ ಬದಲು ಯತ್ನಾಳ್ ರನ್ನು ಮೊದಲು ಪಕ್ಷದಿಂದ ಉಚ್ಛಾಟಿಸಿ: ಬಿಜೆಪಿ ಕಾರ್ಯಕರ್ತರ ಆಗ್ರಹ

ಮೈಸೂರು: ಬಿಜೆಪಿಯಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಸುದ್ದಿಗೋಷ್ಠಿ ನಡೆಸುತ್ತಿದ್ದರೆ ಇನ್ನೊಂದೆಡೆ ಶಾಸಕ ಯತ್ನಾಳ್ ಬಣ ವಕ್ಫ್ ವಿರುದ್ಧ ಹೋರಾಟ ಆರಂಭಿಸಿದೆ. ವಿಜಯೇಂದ್ರ Read more…

BIG NEWS : ರಾಜ್ಯದ ಶಾಲಾ ಶಿಕ್ಷಕರಿಗೆ ರಾಜ್ಯ ಮಟ್ಟದ ‘ಸಹಪಠ್ಯ ಚಟುವಟಿಕೆ ಸ್ಪರ್ಧೆ’ ಏರ್ಪಡಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ.!

ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಕರಿಗೆ ರಾಜ್ಯ ಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆ ಏರ್ಪಡಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ Read more…

BIG NEWS: ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್ ಬಗ್ಗೆ ನ್ಯಾಯಾಂಗ ತನಿಖೆ ಅಗತ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

ಉಡುಪಿ: ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ನಕಲಿಯಲ್ಲ. ಇಂತಹ ಅನುಮಾನ ಬೇಡ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವರು Read more…

ರಾಜ್ಯದ ಕಾರ್ಮಿಕರೇ ಎಚ್ಚರ : ಕಂಪ್ಯೂಟರ್ ಸೆಂಟರ್ ಗಳಲ್ಲಿ ನಕಲಿ ‘ಲೇಬರ್ ಕಾರ್ಡ್’ ವಿತರಣೆ ಬಯಲಿಗೆ.!

ಕೆಲವು ಕಂಪ್ಯೂಟರ್ ಸೆಂಟರ್ಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೀಡುತ್ತಿರುವ ಗುರುತಿನ ಚೀಟಿಗಳನ್ನೇ ಎಡಿಟ್ ಮಾಡಿ ಕಾರ್ಮಿಕರಿಗೆ ಲೇಬರ್ ಕಾರ್ಡ್ಗಳನ್ನು ಮಾಡಿಕೊಡುತ್ತೇವೆಂದು ಹೇಳಿ ಕಾರ್ಮಿಕರನ್ನು ವಂಚಿಸಿ, ನಕಲಿ Read more…

ಸಿಲಿಕಾನ್ ಸಿಟಿಯಲ್ಲಿ ‘ನಮ್ಮ ಜಾತ್ರೆ’ ಸಂಭ್ರಮ ; 16 ದಿನಗಳ ಬೆಂಗಳೂರು ಹಬ್ಬಕ್ಕೆ ಇಂದು ಸಂಜೆ CM ಸಿದ್ದರಾಮಯ್ಯ ಚಾಲನೆ.!

ಬೆಂಗಳೂರು : ಸಿಲಿಕಾನ್ ಸಿಟಿ’ಯಲ್ಲಿ ‘ನಮ್ಮ ಜಾತ್ರೆ ‘ ಸಂಭ್ರಮ ಶುರುವಾಗಲಿದೆ. ಹೌದು, 16 ದಿನಗಳ ಬೆಂಗಳೂರು ಹಬ್ಬಕ್ಕೆ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಸಿದ್ದರಾಮಯ್ಯ Read more…

BIG NEWS: ಫೆಂಗಲ್ ಚಂಡಮಾರುತ: 14 ವಿಮಾನಗಳ ಹಾರಾಟ ರದ್ದು; ಕೆಲ ವಿಮಾನಗಳ ಮಾರ್ಗ ಡೈವರ್ಟ್

ಚೆನ್ನೈ: ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೆರಿ, ಕೇರಳ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಚೆನ್ನೈನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಹಲವು ವಿಮಾನ ಹಾರಾಟ, ರೈಲು ಸಂಚಾರಗಳನ್ನು ಸ್ಥಗಿತಗೊಳಿಸಲಾಗಿದೆ. Read more…

ಇಲ್ಲಿದೆ ಹುಣಸೆ ಹಣ್ಣಿನ ಹತ್ತು ಹಲವು ಪ್ರಯೋಜನಗಳು

ಅಡುಗೆಗೆ ರುಚಿ ಕೊಡುವ ಹುಣಸೆ ಹಣ್ಣು ನಮ್ಮ ದೇಹಕ್ಕೂ ಹಲವಾರು ಲಾಭಗಳನ್ನು ಮಾಡುತ್ತದೆ. ಈ ಹುಣಸೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಆಂಟಿ ಆಕ್ಸಿಡೆಂಟ್ ಗುಣಗಳು ಮತ್ತು ಕರಗಿರುವ ನಾರಿನಿಂದಾಗಿ ದೇಹದಲ್ಲಿರುವ Read more…

SHOCKING : ಪ್ರತಿ 10 ನಿಮಿಷಕ್ಕೆ ಪ್ರೇಮಿ ಅಥವಾ ಸಂಬಂಧಿಕರಿಂದ ಓರ್ವ ಮಹಿಳೆಯ ಹತ್ಯೆ : ವಿಶ್ವಸಂಸ್ಥೆ ವರದಿ.!

ವಿಶ್ವಸಂಸ್ಥೆಯ ವರದಿಯೊಂದು ವಿಶ್ವದಾದ್ಯಂತ ಮಹಿಳೆಯರು ತಮ್ಮ ಸಂಗಾತಿಗಳ ಕೈಯಲ್ಲಿ ಕೊಲ್ಲಲ್ಪಡುವ ಆಘಾತಕಾರಿ ಅಂಕಿಅಂಶಗಳನ್ನು ಬಹಿರಂಗಪಡಿಸಿದೆ. ಆಘಾತಕಾರಿ ಅಧ್ಯಯನದ ಪ್ರಕಾರ, ಪ್ರತಿ 10 ನಿಮಿಷಗಳಿಗೊಮ್ಮೆ ಒಬ್ಬ ಮಹಿಳೆ ಅಥವಾ ಯುವತಿ Read more…

ರೈಲಿನ ಛಾವಣಿಯನ್ನೇ ʼಟ್ರೆಡ್‌ ಮಿಲ್‌ʼ ಮಾಡಿಕೊಂಡ ಯುವತಿ | Watch Video

ಯುವತಿಯೊಬ್ಬರು ರೈಲಿನ ಛಾವಣಿಯನ್ನೇ ಟ್ರೆಡ್‌ ಮಿಲ್‌ ಆಗಿ ಮಾಡಿಕೊಂಡು ಅದರ ಮೇಲೆ ಓಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇಂಟರ್ನೆಟ್ ಬಳಕೆದಾರರನ್ನು ಬೆಚ್ಚಿಬೀಳಿಸಿದೆ. ಚಲಿಸುತ್ತಿರುವ ರೈಲಿನ ಮೇಲೆ ಯುವತಿ Read more…

BIG NEWS: 74 ಪರ್ಸೆಂಟ್ ಇರುವ ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗಬೇಕು ಇಲ್ಲವಾದರೆ ಬಂಡಾಯ ಏಳುತ್ತೇನೆ: ರಮೇಶ್ ಜಾರಕಿಹೊಳಿ ಎಚ್ಚರಿಕೆ

ಬೆಳಗಾವಿ: ಹಿಂದುಳಿದ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡದಿದ್ದರೆ ನಾನು ಬಂಡಾಯ ಏಳುತ್ತೇನೆ ಎಂದು ಬಿಜೆಪಿ ಶಾಸಕ ರಮೇಶ್ ಜರಕಿಹೊಳಿ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿದ ರಮೇಶ್ Read more…

HIV ಯಿಂದ ರಕ್ಷಿಸುತ್ತೆ ಈ ಹೊಸ ಇಂಜೆಕ್ಷನ್; 96 ಪ್ರತಿಶತ ಪರಿಣಾಮಕಾರಿಯೆಂದ ತಜ್ಞರು…!

ಹೊಸ ಚುಚ್ಚುಮದ್ದು Sunlenca (lenacapavir) ವಾರ್ಷಿಕವಾಗಿ ಕೇವಲ ಎರಡು ಡೋಸ್‌ಗಳೊಂದಿಗೆ HIV ವಿರುದ್ಧ 96 ಪ್ರತಿಶತ ರಕ್ಷಣೆಯನ್ನು ಒದಗಿಸುತ್ತದೆ, ಟ್ರುವಾಡದಂತಹ ದೈನಂದಿನ ಮೌಖಿಕ PrEP ಔಷಧಿಗಳನ್ನೂ ಮೀರಿಸುತ್ತದೆ ಎಂಬ Read more…

SHOCKING : ಜಿಮ್’ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತ : 28 ವರ್ಷದ ಖ್ಯಾತ ‘ಬಾಡಿ ಬಿಲ್ಟರ್’ ಸಾವು.!

ಜಿಮ್’ ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತ ಸಂಭವಿಸಿ 28 ವರ್ಷದ ಖ್ಯಾತ ಬಾಡಿ ಬಿಲ್ಡರ್ ಮೃತಪಟ್ಟ ಘಟನೆ ನಡೆದಿದೆ. ಬ್ರೆಜಿಲ್ ನ ಬಾಡಿಬಿಲ್ಡರ್ ಮತ್ತು ಫಿಟ್ ನೆಸ್ ಉದ್ಯಮಿ Read more…

ಮದುವೆ ಸಮಯದಲ್ಲೂ ಷೇರುಮಾರುಕಟ್ಟೆಯತ್ತ ವರನ ಚಿತ್ತ; ವಿಡಿಯೋ ವೈರಲ್

ಇದು ಮದುವೆ ಸೀಸನ್ ಆಗಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಈ ಸಮಾರಂಭದ ಕೆಲವೊಂದು ವಿಶೇಷ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ವಧು-ವರ ಡಾನ್ಸ್‌ ಮಾಡುವುದಾಗಿರಬಹುದು ಅಥವಾ ಮದುವೆ ವೇಳೆ ಎಡವಟ್ಟಾದ ಪ್ರಸಂಗಗಳಿರಬಹುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...