alex Certify Latest News | Kannada Dunia | Kannada News | Karnataka News | India News - Part 1280
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅತ್ತಿಬೆಲೆ ಪಟಾಕಿ ದುರಂತ : ನಾಲ್ವರು ಅಧಿಕಾರಿಗಳ ಅಮಾನತು

ಬೆಂಗಳೂರು : ಅನೇಕಲ್ ನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ, ಉಪ ತಹಶೀಲ್ದಾರ್ Read more…

ಮೂರ್ಖರಿಗೆ ಬುದ್ಧಿ ಮಂದ; ಅಧಿಕಾರ ಮದದಿಂದ ಕಾಂಗ್ರೆಸ್ ಮೆದುಳಿಗೆ ಗೆದ್ದಲು ಹಿಡಿದಿದೆ; ಜೆಡಿಎಸ್ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದೆ. ಈ ನಡುವೆ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಘಟಕ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದೆ. Read more…

Gruha Lakshmi Scheme : ‘ಗೃಹಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಮಹತ್ವದ ಪ್ರಕಟಣೆ

ಮಡಿಕೇರಿ : ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟ ಗೃಹಲಕ್ಷ್ಮಿ ಫಲಾನುಭವಿಗಳು ಈಗಾಗಲೇ ಅರ್ಜಿ ಸಲ್ಲಿಸಿ ಕೆಲವು ಫಲಾನುಭವಿಗಳ ಖಾತೆಗೆ ಇನ್ನೂ ರೂ.2 ಸಾವಿರ ಮೊತ್ತ Read more…

ವಿದ್ಯಾರ್ಥಿಗಳ ಗಮನಕ್ಕೆ : ‘SSLC’ ಅಂಕಪಟ್ಟಿ ತಿದ್ದುಪಡಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :  ಬೆಂಗಳೂರು : ಎಸ್ ಎಸ್ ಎಲ್ ಸಿ ಅಂಕಪಟ್ಟಿ ತಿದ್ದುಪಡಿಗೆ ಆನ್ ಲೈನ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ Read more…

Israel-Palestine War : ಇಸ್ರೇಲ್-ಹಮಾಸ್ ಯುದ್ಧದಲ್ಲಿ 3,000 ಮಂದಿ ಬಲಿ : ಕೊನೆಗೂ ಗಾಝಾ ಗಡಿ ವಶಕ್ಕೆ ಪಡೆದ ಇಸ್ರೇಲ್!

ಇಸ್ರೇಲ್ :  ಗಾಝಾ ಪಟ್ಟಿಯೊಂದಿಗಿನ ಈ ಹಿಂದೆ ಉಲ್ಲಂಘಿಸಿದ ಗಡಿಯ ಮೇಲೆ ಯಶಸ್ವಿಯಾಗಿ ನಿಯಂತ್ರಣವನ್ನು ಮರಳಿ ಪಡೆದಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಘೋಷಿಸಿವೆ. ಹಮಾಸ್ ಉಗ್ರರು ಗಡಿಯ ಕೆಲವು Read more…

ಪ್ರಿಯತಮೆಯ ಖಾಸಗಿ ಫೋಟೋ ವೈರಲ್ ಮಾಡಿ ಪೊಲೀಸರಿಗೆ ದೂರು ನೀಡಿದ ಯುವಕ; ಕಂಪ್ಲೇಂಟ್ ಕೊಟ್ಟವನೇ ಅರೆಸ್ಟ್

ಬೆಂಗಳೂರು: ಪ್ರಿಯತಮೆಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ವೈರಲ್ ಮಾಡಿದ್ದ ಯುವಕ, ಪ್ರಿಯತಮೆಯೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದ ವ್ಯಕ್ತಿಯೇ ಅರೆಸ್ಟ್ ಆಗಿರುವ ಘಟನೆ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಫೆಲೋಶಿಪ್ ನೀಡಲು ಅರ್ಜಿ ಆಹ್ವಾನ

ಮಡಿಕೇರಿ : ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಪಾರ್ಸಿ, ಸಿಖ್ ಸಮುದಾಯದಿಂದ ಎಂ.ಫಿಲ್/ಪಿಎಚ್ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಅನುದಾನ ನೀಡಲು ಸೇವಾಸಿಂಧು ಪೋರ್ಟಲ್ನ Read more…

ಬ್ಯಾಂಕ್ ಸಾಲ ಪಡೆದ ಅನ್ನದಾತ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಬ್ಯಾಂಕುಗಳು ಮುಂದೆ ಬಂದಿದ್ದು, ಅರ್ಹ ರೈತರ ಕೃಷಿ ಮತ್ತು ತೋಟಗಾರಿಕೆ ಬೆಳೆ ಸಾಲ ಪುನರ್ ರಚನೆ ಮಾಡಲಾಗುವುದು. ಇದರಿಂದಾಗಿ ಅಲ್ಪಾವಧಿ ಬೆಳೆ Read more…

ನರ್ಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: ನೇರ ನೇಮಕಾತಿಗೆ KEA ಅಧಿಸೂಚನೆ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಸ್ಥಳೀಯ ವೃಂದದ 100 ಶುಶ್ರೂಷಕಾಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ Read more…

ಮುಂದುವರೆದ `ಹಮಾಸ್’ ಉಗ್ರರ ಅಟ್ಟಹಾಸ : ಶಿರಚ್ಚೇದ ಮಾಡಿದ 40 ಮಕ್ಕಳ ಶವ ಪತ್ತೆ

ಇಸ್ರೇಲ್ : ಹಮಾಸ್ ಉಗ್ರರು ಹಾಗೂ ಇಸ್ರೇಲ್ ನಡುವಿನ ಯುದ್ಧ ತೀವ್ರತೆ ಪಡೆದುಕೊಂಡಿದ್ದು, ಹಮಾಸ್ ಉಗ್ರರು ಮತ್ತೆ  40 ಮಕ್ಕಳ ಶಿರಚ್ಚೇದ ಮಾಡಿದೆ.  ಇಸ್ರೇಲಿ ರಕ್ಷಣಾ ಪಡೆ (ಐಡಿಎಫ್) Read more…

BIG NEWS: ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ Read more…

KPSC ನೇಮಕಾತಿ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ: 8 ಗ್ರೇಸ್ ಮಾರ್ಕ್ಸ್ ಘೋಷಣೆ

 ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(KPSC) ವತಿಯಿಂದ ನಡೆಸಿದ್ದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಸಹಾಯಕ ನಿರ್ದೇಶಕರ ಹುದ್ದೆಗಳ ಅಭ್ಯರ್ಥಿಗಳಿಗೆ 8 ಕೃಪಾಂಕಗಳನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ನೀಡಿರುವ ಅತಿ Read more…

ಸರ್ಕಾರಿ ಉದ್ಯೋಗ ಪಡೆಯಲು `ಮೋಸದ ವಿಧಾನ’ ಸಹಿಸಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ಅಭಿಪ್ರಾಯ| Kerala High Court

ನವದೆಹಲಿ : ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ (ವಿಎಸ್ಎಸ್ಸಿ) ತಾಂತ್ರಿಕ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಯ ಬದಲಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಆರೋಪದ ಮೇಲೆ ಬಂಧಿಸಲ್ಪಟ್ಟ ವ್ಯಕ್ತಿಗೆ ಜಾಮೀನು Read more…

ರಾಜ್ಯದ_ಎಲ್ಲಾ_ಶಾಲಾ ವಿದ್ಯಾರ್ಥಿಗಳಿಗೆ `ಮೊಬೈಲ್ ದುಷ್ಪರಿಣಾಮ’ಗಳ ಬಗ್ಗೆ ಜಾಗೃತಿ ಮೂಡಿಸಿ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ನೋಡುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ವಿದ್ಯಾರ್ಥಿಗಳಿಗೆ ಮೊಬೈಲ್ ನೋಡುವುದರಿಂದ ಆಗುವ Read more…

BIG NEWS: ಕಾಂಗ್ರೆಸ್ ಸರ್ಕಾರ ಉರುಳಿಸಲು 50 ಶಾಸಕರು ಸಜ್ಜು; ಬಿಜೆಪಿ ಶಾಸಕನಿಂದ ಸ್ಪೋಟಕ ಮಾಹಿತಿ

ಬೆಂಗಳೂರು: ‘ರಾಜ್ಯ ಕಾಂಗ್ರೆಸ್ ಸರ್ಕಾರ ಉರುಳಿಸಲು ಅವರದೇ ಪಕ್ಷದ 50 ಶಾಸಕರು ಸಜ್ಜಾಗಿದ್ದಾರೆ. ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರು ಯಾರು ಎಂದು ಅವರು ಕಾಯುತ್ತಿದ್ದಾರೆ.’ ಹೀಗೆಂದು ಹೇಳಿದ್ದು ತುಮಕೂರು Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ : `ಅರಿವು’ ಸಾಲದ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ನೀಡುವ ಸಾಲದ ಮೊತ್ತವನ್ನು 3 Read more…

ಒಂದೇ ಪಂದ್ಯದಲ್ಲಿ ನಾಲ್ವರು ಶತಕ, ರನ್ ಸುರಿಮಳೆ: 345 ರನ್ ಚೇಸ್ ಮಾಡಿ ಲಂಕಾ ಮಣಿಸಿದ ಪಾಕಿಸ್ತಾನ

ಹೈದರಾಬಾದ್: ಹಲವು ದಾಖಲೆಗಳಿಗೆ ಸಾಕ್ಷಿಯಾದ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಏಕದಿನ ಪಂದ್ಯದಲ್ಲಿ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡ ಶ್ರೀಲಂಕಾ ತಂಡವನ್ನು ಮಣಿಸಿದೆ. ಹೈದರಾಬಾದ್ ನ Read more…

BIGG NEWS : ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದ : ಇಂದು ಹೈಕೋರ್ಟ್ ನಿಂದ `ಮಹತ್ವದ ತೀರ್ಪು ಪ್ರಕಟ

ಪ್ರಯಗ್ರಾಜ್ : ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದದಲ್ಲಿ ಸಲ್ಲಿಸಲಾದ ಪಿಐಎಲ್ ಕುರಿತು ಅಲಹಾಬಾದ್ ಹೈಕೋರ್ಟ್ ಇಂದು ತನ್ನ ತೀರ್ಪನ್ನು ಪ್ರಕಟಿಸಲಿದೆ. ವಿವಾದಿತ Read more…

Israel Hamas War : ಇಸ್ರೇಲ್ ನಿಂದ ಹಮಾಸ್ ಗೆ ಭಯಾನಕ ತಿರುಗೇಟು : 260 ಮಕ್ಕಳು ಸೇರಿ 900 ಸಾವು

ಇಸ್ರೇಲ್ : ಇಸ್ರೇಲ್-ಹಮಾಸ್ ಉಗ್ರರ ನಡುವಿನ ಯುದ್ಧ ಮುಂದುವರೆದಿದ್ದು, ಹಮಾಸ್ ದಾಳಿಗೆ ಇಸ್ರೇಲ್ ರಾಕೇಟ್ ದಾಳಿ ಮಾಡಿದ್ದು, ಈವರೆಗೆ 900 ಮಂದಿ ಸಾವನ್ನಪ್ಪಿದ್ದಾರೆ  ಎಂದು ವರದಿಯಾಗಿದೆ.  2.3 ಮಿಲಿಯನ್ Read more…

BREAKING : ಅಫ್ಘಾನಿಸ್ತಾನದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪ : ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ!

ಭೂಕಂಪನದಿಂದ ತತ್ತರಿಸಿರುವ  ಅಫ್ಘಾನಿಸ್ತಾನದಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಭೂಕಂಪನವಾಗಿದೆ.  ಅಫ್ಘಾನಿಸ್ತಾನದ ವಾಯುವ್ಯ ಭಾಗದಲ್ಲಿ 6.3 ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.  ಅಕ್ಟೋಬರ್ 11 ರಂದು ವಾಯುವ್ಯ ಅಫ್ಘಾನಿಸ್ತಾನದಲ್ಲಿ Read more…

BIGG NEWS : 2024ರ ಆರ್ಥಿಕ ವರ್ಷದಲ್ಲಿ ಭಾರತದ `GDP’ ಬೆಳವಣಿಗೆ ದರ ಶೇ.6.3ಕ್ಕೆ ಏರಿಕೆ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು ಶೇಕಡಾ 6.3 ರಷ್ಟಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ನೀಡಿದ ವರದಿಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. Read more…

ಮಾಜಿ ಸಿಎಂ ಬಿ.ಎಸ್.ವೈ.ಗೆ ಮತ್ತೆ ಶಾಕ್: ಎಫ್ಐಆರ್ ದಾಖಲಿಸಲು ಮರುಪರಿಶೀಲನೆ: ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಮಾಹಿತಿ

ನವದೆಹಲಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಕಾಮಗಾರಿ ಗುತ್ತಿಗೆ ನೀಡಲು ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ Read more…

ಗಮನಿಸಿ : ಇಂದಿನಿಂದ ಈ ಜಿಲ್ಲೆಗಳಲ್ಲಿ `BPL’ ಕಾರ್ಡ್ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಅಕ್ಟೋಬರ್ 11ರ ಇಂದಿನಿಂದ ಅಕ್ಟೋಬರ್ 13ರವರೆಗೆ ಬೆಳಗ್ಗೆ 10ರಿಂದ ಸಂಜೆ 7 ಗಂಟೆವರೆಗೆ ಈ ಕೆಳಗಿನ ಜಿಲ್ಲೆಗಳಲ್ಲಿ ಪಡಿತರ ಕಾರ್ಡುಗಳ ತಿದ್ದುಪಡಿಗೆ ಆಹಾರ ತಂತ್ರಾಂಶದಲ್ಲಿ ಅವಕಾಶ Read more…

ಸುಳ್ಳು ಜಾತಿ ನಮೂದಿಸಿದ ಸರ್ಕಾರಿ ನೌಕರನಿಗೆ ಜೈಲು ಶಿಕ್ಷೆ, ದಂಡ

ಶಿವಮೊಗ್ಗ: ಸುಳ್ಳು ಜಾತಿ ನಮೂದು ಮಾಡಿದ ಸರ್ಕಾರಿ ನೌಕರರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಜೆಎಂಎಫ್ ಸಿ ನ್ಯಾಯಾಲಯ ವಿಚಾರಣೆ ನಡೆಸಿ ಸುಳ್ಳು Read more…

PM Kisan Yojana : ರೈತರೇ ಈ ಮೂರು ಕೆಲಸಗಳನ್ನು ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ `ಪಿಎಂ ಕಿಸಾನ್’ ಹಣ!

ನವದೆಹಲಿ : ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ  15 ನೇ ಕಂತಿನ ಹಣ ಶೀಘ್ರವೇ ಬಿಡುಗಡೆಯಾಗಲಿದ್ದು, ಇದಕ್ಕೂ ಮುನ್ನ ರೈತರು ಅಕ್ಟೋಬರ್ 15 ರೊಳಗೆ  Read more…

ಬಿಜೆಪಿಗೆ ಶಾಕ್: ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆ ಖಚಿತ

ಚಿತ್ರದುರ್ಗ: ಶೀಘ್ರವೇ ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಆಹ್ವಾನ ಇತ್ತು. ಪಕ್ಷದಲ್ಲಿ ನಿಮ್ಮ Read more…

Gaganyaan Mission: ಇಸ್ರೋ `ಗಗನ ಯಾನ’ ಕ್ಕೆ ಮುಹೂರ್ತ ಫಿಕ್ಸ್ : ಅ.21 ರಂದು ಮೊದಲ ಪರೀಕ್ಷಾ ಹಾರಾಟ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಕ್ಟೋಬರ್ 21 ರಂದು ಗಗನಯಾನ ಮಿಷನ್ನ ಮೊದಲ ಪರೀಕ್ಷಾ ಹಾರಾಟವನ್ನು ನಡೆಸಲಿದೆ, ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ Read more…

ಆಹಾರ ಸೇವಿಸುವಾಗ ಇರಲಿ ಹಿತಮಿತ

ನೀವು ಸೇವಿಸುವ ಆಹಾರದಲ್ಲಿ ವಿಟಮಿನ್, ಕಾರ್ಬೋಹೈಡ್ರೇಟ್, ನೀರು, ಕೊಬ್ಬು ಹಾಗೂ ಲವಣಗಳು ಕಡ್ಡಾಯವಾಗಿ ಇರಲೇ ಬೇಕು. ಹೊಟ್ಟೆ ತುಂಬಾ ತಿಂದು ಜಡತ್ವ ಬೆಳೆಸಿಕೊಳ್ಳುವ ಬದಲು, ಬೇಕಾದಷ್ಟನ್ನೇ ಸೇವಿಸಿ ಆರೋಗ್ಯವಂತರಾಗಿರುವುದು Read more…

ವಸತಿ ರಹಿತರಿಗೆ ಗುಡ್ ನ್ಯೂಸ್ : ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಕ್ರಮ

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ Read more…

ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಸಿಹಿ ಸುದ್ದಿ: ಕ್ರೀಡೆ ಉತ್ತೇಜನಕ್ಕೆ 3000 ಕೋಟಿ ರೂ. ಘೋಷಣೆ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಕ್ರೀಡೆಯ ಉತ್ತೇಜನಕ್ಕಾಗಿ ಕೇಂದ್ರವು 3,000 ಕೋಟಿ ರೂಪಾಯಿಗಳನ್ನು ವ್ಯಯಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...